alex Certify ticket | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋಲ್ಡ್‌ ಪ್ಲೇ ಕಾನ್ಸರ್ಟ್ ಟಿಕೆಟ್‌ ಕಸದ ಬುಟ್ಟಿಗೆ….! ಬೇಸರ ಹಂಚಿಕೊಂಡ ಯುವತಿ ವಿಡಿಯೋ 6 ಮಿಲಿಯನ್‌ ಮಂದಿ ವೀಕ್ಷಣೆ…!

ಮುಂಬೈನಲ್ಲಿ ನಡೆದ ಕೋಲ್ಡ್‌ಪ್ಲೇ ಕಾನ್ಸರ್ಟ್‌ಗೆ ಹೋಗುವ ಆತುರದಲ್ಲಿ ಇದ್ದ ಪ್ರಾಚಿ ಸಿಂಗ್ ಎಂಬ ಯುವತಿಗೆ ಒಂದು ಅನಿರೀಕ್ಷಿತ ಘಟನೆ ನಡೆದಿದೆ. ತಮ್ಮ ಮನೆಯ ಸಹಾಯಕಿ ತಮ್ಮ ಕೋಲ್ಡ್‌ಪ್ಲೇ ಕಾನ್ಸರ್ಟ್‌ನ Read more…

ಪ್ರಯಾಣಿಕರಿಗೆ ಬಿಗ್ ಶಾಕ್: ಇಂದು ಮೆಟ್ರೋ ಪ್ರಯಾಣದರ ಶೇ. 40-45 ರಷ್ಟು ಏರಿಕೆ ಘೋಷಣೆ ಸಾಧ್ಯತೆ

ಬೆಂಗಳೂರು: ಇಂದು ಮೆಟ್ರೋ ಪ್ರಯಾಣ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ. ಮೆಟ್ರೋ ಪ್ರಯಾಣ ದರ ಏರಿಕೆಯ ಬಗ್ಗೆ ಬಿಎಂಆರ್‌ಸಿಎಲ್ ನಿಂದ ಇಂದು ಪತ್ರಿಕಾಗೋಷ್ಠಿ ನಡೆಸಿ ಅಧಿಕೃತವಾಗಿ Read more…

ಬಸ್ ಪಾಸ್ ದರ ಹೆಚ್ಚಳ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆ ಬಸ್ ಪಾಸ್ ಗಳ ಪ್ರಯಾಣ ದರವನ್ನು ಶೇಕಡ 15 ರಷ್ಟು ಏರಿಕೆ ಮಾಡಲಾಗಿದ್ದು, ಇದರ ಬೆನ್ನಲ್ಲೇ ಬಸ್ ಪಾಸ್ ದರಗಳನ್ನು ಕೂಡ ಪರಿಷ್ಕರಿಸಲಾಗುವುದು Read more…

ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್: ಮಧ್ಯರಾತ್ರಿಯಿಂದಲೇ ಪ್ರಯಾಣ ದರ ದುಬಾರಿ: ಕನಿಷ್ಠ 11 ರೂ.ನಿಂದ ಗರಿಷ್ಠ 115 ರೂ.ಗೆ ಹೆಚ್ಚಳ

ಬೆಂಗಳೂರು: ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು 15% ರಷ್ಟು ಹೆಚ್ಚಳ ಮಾಡಲಾಗಿದೆ. ಸಾರಿಗೆ ಇಲಾಖೆಯಿಂದ ಶನಿವಾರ ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಜ. 5ರಿಂದ ಸಾರಿಗೆ ಬಸ್ ಟಿಕೆಟ್ ಪರಿಷ್ಕೃತ ದರ ಜಾರಿ, ಖಾಸಗಿ ಬಸ್ ಟಿಕೆಟ್ ದರವೂ ಹೆಚ್ಚಳ

ಬೆಂಗಳೂರು: ಬಿಎಂಟಿಸಿ, ಕೆಎಸ್ಆರ್ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ಪ್ರಯಾಣ ದರವನ್ನು ಶೇಕಡ 15ರಷ್ಟು ಏರಿಕೆ ಮಾಡಲಾಗಿದೆ. ಜನವರಿ 5 ರಿಂದ ಪರಿಷ್ಕೃತ ಟಿಕೇಟ್ ದರ ಜಾರಿಗೆ Read more…

ಹೊಸ ವರ್ಷಕ್ಕೆ ಬಸ್ ಪ್ರಯಾಣಿಕರಿಗೆ ಶಾಕ್: ಟಿಕೆಟ್ ದರ ಹೆಚ್ಚಳ ಸಾಧ್ಯತೆ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 4 ನಿಗಮಗಳ ಆರ್ಥಿಕ ಸಂಕಷ್ಟ ನಿವಾರಿಸಲು ಪ್ರಯಾಣ ದರ ಹೆಚ್ಚಳದ ಬಗ್ಗೆ ಚರ್ಚೆ ನಡೆದಿದೆ. ಸರ್ಕಾರದಿಂದ ಸಂಕ್ರಾಂತಿ ವೇಳೆಗೆ ನಿರ್ಧಾರ ಪ್ರಕಟವಾಗುವ Read more…

ಬಸ್ ಪ್ರಯಾಣಿಕರಿಗೆ ಶಾಕ್: ಟಿಕೆಟ್ ದರ ಹೆಚ್ಚಳ ಶೀಘ್ರ

ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣದರ ಹೆಚ್ಚಳ ಮಾಡುವಂತೆ ನಾಲ್ಕು ಸಾರಿಗೆ ನಿಗಮಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಶೇಕಡ 15 ರಿಂದ 20ರಷ್ಟು ಪ್ರಯಾಣದ ಹೆಚ್ಚಿಸಬೇಕೆಂಬುದು ನಿಗಮಗಳ Read more…

ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್: ಶೇ. 15 ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾಪ

ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯನ್ನು ಸಮಾಧಿ ಮಾಡುವ ಮಟ್ಟಕ್ಕೆ ತಂದು ನಿಲ್ಲಿಸಿರುವ ಸರ್ಕಾರ ಪ್ರಯಾಣದರ ಹೆಚ್ಚಳಕ್ಕೂ ಚಿಂತನೆ ನಡೆಸಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. Read more…

ಚಿಲ್ಲರೆ ಸಮಸ್ಯೆ ನಿವಾರಣೆ, ಬಿಎಂಟಿಸಿ ಆನ್ಲೈನ್ ಪೇಮೆಂಟ್ ಗೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ: 59.18 ಕೋಟಿ ರೂ. ಪಾವತಿ

ಬೆಂಗಳೂರು: ಚಿಲ್ಲರೆ ಸಮಸ್ಯೆ ನಿವಾರಣೆಗಾಗಿ ಬಿಎಂಟಿಸಿಯಿಂದ ಆನ್ಲೈನ್ ಪೇಮೆಂಟ್ ಗಳ ಮೂಲಕ ಪ್ರಯಾಣ ದರ ಪಾವತಿಗೆ ವ್ಯವಸ್ಥೆ ಮಾಡಲಾಗಿದ್ದು, ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 2023- 24 ರಲ್ಲಿ Read more…

ರೈಲುಗಳಲ್ಲಿ ನಕಲಿ ಟಿಕೆಟ್ ತಡೆಗೆ ಮಹತ್ವದ ಕ್ರಮ: ವಿಶಿಷ್ಟ ಕ್ಯೂಆರ್ ಕೋಡ್ ಹೊಂದಿರುವ ಥರ್ಮಲ್ ಪ್ರಿಂಟರ್ ಮುದ್ರಿತ ಟಿಕೆಟ್ ವಿತರಣೆ

ಬೆಂಗಳೂರು: ರೈಲುಗಳಲ್ಲಿ ನಕಲಿ ಟಿಕೆಟ್ ತಡೆ ಉದ್ದೇಶದಿಂದ ನೈರುತ್ಯ ರೈಲ್ವೆ ಬೆಂಗಳೂರು ವಿಭಾಗವು ವಿಶಿಷ್ಟ ಕ್ಯೂಆರ್ ಕೋಡ್ ಹೊಂದಿರುವ ಟಿಕೆಟ್ ವಿತರಿಸುತ್ತಿದೆ. ವಿಶೇಷವಾಗಿ ಇವುಗಳನ್ನು ಥರ್ಮಲ್ ಪ್ರಿಂಟರ್ ಗಳ Read more…

ದೃಢೀಕೃತ ಟಿಕೆಟ್‌ಗಳೊಂದಿಗೆ ಪ್ರಯಾಣಿಸುವ ಮುನ್ನ ನಿಮಗೆ ತಿಳಿದಿರಲಿ ಈ ಮಾಹಿತಿ

ಭಾರತೀಯ ರೈಲ್ವೆಯ ನಿಯಮಗಳ ಪ್ರಕಾರ, ನೀವು ಆನ್‌ಲೈನ್‌ನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಿದರೆ, ಪ್ರಯಾಣದ ಸಮಯದಲ್ಲಿ ಮೂಲ ಐಡಿ ಪುರಾವೆಯನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು. ಐಡಿ ಇಲ್ಲದಿದ್ದರೆ, ಟಿಟಿ ನಿಮ್ಮನ್ನು Read more…

ಮೆಟ್ರೋ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಪ್ರಯಾಣ ದರ ಕನಿಷ್ಠ 15ರೂ. ಏರಿಕೆ ಸಾಧ್ಯತೆ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರವನ್ನು ಶೀಘ್ರವೇ ಪರಿಷ್ಕರಣೆ ಮಾಡಲಿದ್ದು, ಕನಿಷ್ಠ ದರ 15 ರೂಪಾಯಿ, ಗರಿಷ್ಟ ದರ 70 ರೂ. ಆಗುವ ಸಾಧ್ಯತೆ ಇದೆ. 2011ರಲ್ಲಿ ನಮ್ಮ Read more…

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಇರುವಲ್ಲೇ ಟಿಕೆಟ್ ವಿತರಿಸಲು ಹೊಸ ಸೌಲಭ್ಯ ಜಾರಿ

ಬೆಂಗಳೂರು: ರೈಲ್ವೆ ಟಿಕೆಟ್ ವಿತರಣೆ ವ್ಯವಸ್ಥೆಯನ್ನು ನೈರುತ್ಯ ರೈಲ್ವೆ ಬೆಂಗಳೂರು ವಲಯ ಮತ್ತಷ್ಟು ಪ್ರಯಾಣಿಕ ಸ್ನೇಹಿಯಾಗಿಸಿದೆ. ಕಾಯ್ದಿರಿಸದ ಮೊಬೈಲ್ ಟಿಕೆಟ್ ವ್ಯವಸ್ಥೆ ಬದಲಾಗಿ(ಎಂ-ಯುಟಿಎಸ್) ನಡಿ ಕೌಂಟರ್ ಬದಲಾಗಿ ಪ್ರಯಾಣಿಕರ Read more…

ಸಾರಿಗೆ ಇಲಾಖೆ ಎಚ್ಚರಿಕೆ ನಡುವೆಯೂ ಬಸ್ ಪ್ರಯಾಣಿಕರಿಂದ ಸುಲಿಗೆ: ವಿಮಾನದಷ್ಟೇ ದುಬಾರಿಯಾದ ಟಿಕೆಟ್ ದರ

ಬೆಂಗಳೂರು: ಸಾರಿಗೆ ಇಲಾಖೆ ಎಚ್ಚರಿಕೆ ನಡುವೆಯೂ ಖಾಸಗಿ ಬಸ್ ಗಳು ದೀಪಾವಳಿಗೆ ಊರಿಗೆ ಹೊರಟ ಪ್ರಯಾಣಿಕರಿಂದ ಸುಲಿಗೆಗೆ ಇಳಿದಿವೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬೇಕಾಬಿಟ್ಟಿಯಾಗಿ ಪ್ರಯಾಣದರ ಹೆಚ್ಚಳ ಮಾಡದಂತೆ Read more…

BREAKING: ಎಂಪಿ ಚುನಾವಣೆ ಟಿಕೆಟ್ ಕೊಡಿಸುವುದಾಗಿ ವಂಚನೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೋದರನ ವಿರುದ್ಧ ಎಫ್ಐಆರ್

ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರನ ವಿರುದ್ಧ ವಂಚನೆ ಆರೋಪದಡಿ ಎಫ್ಐಆರ್ ದಾಖಲಿಸಲಾಗಿದೆ. ಲೋಕಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಎರಡು ಕೋಟಿ ರೂಪಾಯಿ ಪಡೆದು ವಂಚನೆ, ಜಾತಿ Read more…

ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಕೆಎಸ್ಆರ್ಟಿಸಿ ಅಧ್ಯಕ್ಷ ಶ್ರೀನಿವಾಸ್ ಮನವಿ

ಬೆಂಗಳೂರು: ಸಾರಿಗೆ ಬಸ್ ಗಳ ಟಿಕೆಟ್ ದರ ಹೆಚ್ಚಳಕ್ಕೆ ಕೆಎಸ್ಆರ್ಟಿಸಿ ಅಧ್ಯಕ್ಷ ಮತ್ತು ಶಾಸಕ ಗುಬ್ಬಿ ಶ್ರೀನಿವಾಸ್ ಪರೋಕ್ಷವಾಗಿ ಮನವಿ ಮಾಡಿದ್ದಾರೆ. ರಾಜ್ಯ ರಸ್ತೆ ಸಾರಿಗೆ ನಿಗಮದ 63ನೇ Read more…

ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ರಾಜ್ಯ, ಹೊರ ರಾಜ್ಯಗಳಿಗೆ 2 ಸಾವಿರಕ್ಕೂ ಅಧಿಕ ವಿಶೇಷ ಬಸ್

ಬೆಂಗಳೂರು: ದಸರಾ ರಜೆ, ಹಬ್ಬಕ್ಕಾಗಿ ಊರಿಗೆ ಹೊರಟವರಿಗೆ ಸಿಹಿ ಸುದ್ದಿ ಇಲ್ಲಿದೆ. ಕೆಎಸ್ಆರ್ಟಿಸಿಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಮೈಸೂರು ದಸರಾ ಮಹೋತ್ಸವ ವೀಕ್ಷಿಸಲು ಬರುವವರು, ದಸರಾ ರಜಾ Read more…

BREAKING: ಈ ಬಾರಿ ದುಬಾರಿ ದಸರಾ: ಗೋಲ್ಡ್ ಕಾರ್ಡ್ ಗೆ 6500 ರೂ., ಜಂಬೂಸವಾರಿ ವೀಕ್ಷಣೆಗೆ 3500 ರೂ. ನಿಗದಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆನ್ಲೈನ್ ಮೂಲಕ ದಸರಾ ಟಿಕೆಟ್ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ದಸರಾ ಗೋಲ್ಡ್ ಕಾರ್ಡ್ ಮತ್ತು ಟಿಕೆಟ್ ಗಳ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದ್ದು, Read more…

ನನಗೆ ಕಾಂಗ್ರೆಸ್ ನಿಂದ ಟಿಕೆಟ್ ಆಫರ್ ಬಂದಿತ್ತು; ಕಂಗನಾ ರಣಾವತ್ ಅಚ್ಚರಿಯ ಹೇಳಿಕೆ…..!

ತಮ್ಮ ಮಾತುಗಳಿಂದ ವಿವಾದಗಳಿಗೆ ಈಡಾಗುವ ಬಾಲಿವುಡ್ ನಟಿ, ಸಂಸದೆ ಕಂಗನಾ ರಣಾವತ್ ತನ್ನ ಇತ್ತೀಚಿನ ಸಂದರ್ಶನದಲ್ಲಿ ಮತ್ತೆ ವಿವಾದದ ಅಲೆ ಹುಟ್ಟುಹಾಕುವಂತಹ ಹೇಳಿಕೆ ನೀಡಿದ್ದು ಅಚ್ಚರಿ ಮೂಡಿಸಿದ್ದಾರೆ. ರಾಹುಲ್ Read more…

BIG NEWS: ರೈಲುಗಳಿಗೂ ಬಂತು ಮೆಟ್ರೋ ಮಾದರಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ

ಬೆಂಗಳೂರು: ಡಿಜಿಟಲ್ ಇಂಡಿಯಾ ಅಭಿಯಾನದಡಿ ದೇಶದ ಪ್ರತಿಯೊಂದು ಕ್ಷೇತ್ರಗಳಲ್ಲೂ ಇದೀಗ ಡಿಜಿಟಲ್ ಪಾವತಿ ಹೆಚ್ಚುತ್ತಿದೆ. ನಗದು ಹಣ ಪಾವತಿ ಮಾಡುವವರ ಸಂಖ್ಯೆಯೇ ವಿರಳವಾಗಿದೆ. ಇದೀಗ ಮೆಟ್ರೋ ಮಾದರಿ ಕ್ಯೂಆರ್ Read more…

ಚನ್ನಪಟ್ಟಣ ಉಪ ಚುನಾವಣೆ: ಯೋಗೇಶ್ವರ್ ಪರ ಬಿಜೆಪಿ ನಾಯಕರ ಬ್ಯಾಟಿಂಗ್

ನವದೆಹಲಿ: ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಗಾಗಿ ಸಿ.ಪಿ ಯೋಗೇಶ್ವರ್ ಪ್ರಯತ್ನ ನಡೆಸಿದ್ದು, ಅವರ ಪರವಾಗಿ ಬಿಜೆಪಿಯ ಐದು ನಾಯಕರು ಬ್ಯಾಟಿಂಗ್ ಮಾಡಿದ್ದಾರೆ. ಕೇಂದ್ರ ಸಚಿವ Read more…

ಟಿಕೆಟ್ ದರ ಹೆಚ್ಚಳ ಆತಂಕದಲ್ಲಿದ್ದ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್

ಬೆಂಗಳೂರು: ಬಸ್ ಪ್ರಯಾಣದರ ಹೆಚ್ಚಳ ಕುರಿತಾಗಿ ಯಾವುದೇ ತೀರ್ಮಾನವನ್ನು ಇನ್ನೂ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನೀರಿನ ದರ ಅನೇಕ ವರ್ಷಗಳಿಂದ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಬಿಎಂಟಿಸಿ ಎಲ್ಲಾ ಬಸ್ ಗಳಲ್ಲಿ ಆನ್ಲೈನ್ ಪೇಮೆಂಟ್ ವಿಸ್ತರಣೆ

ಬೆಂಗಳೂರು: ಈಗಾಗಲೇ ಪ್ರಾಯೋಗಿಕವಾಗಿ ಚಾಲ್ತಿಯಲ್ಲಿರುವ ಆನ್ಲೈನ್ ಪೇಮೆಂಟ್ ಆ್ಯಪ್ ಮೂಲಕ ಬಿಎಂಟಿಸಿ ಬಸ್ ಪ್ರಯಾಣದರ ಪಡೆಯುವ ವ್ಯವಸ್ಥೆಯನ್ನು ಎಲ್ಲಾ ಬಸ್ ಗಳಿಗೂ ವಿಸ್ತರಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಇದಕ್ಕಾಗಿ ಬಿಎಂಟಿಸಿ Read more…

ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್: ಪ್ರಯಾಣದರ ಹೆಚ್ಚಳ ಸುಳಿವು ನೀಡಿದ ಸಚಿವ

ಬೆಂಗಳೂರು: ಕಳೆದ ನಾಲ್ಕೈದು ವರ್ಷಗಳಿಂದ ಬಸ್ ಪ್ರಯಾಣ ದರ ಹೆಚ್ಚಳ ಮಾಡಿಲ್ಲ. ಈ ನಿಟ್ಟಿನಲ್ಲಿ ಮುಂದೆ ಕ್ರಮ ಕೈಗೊಳ್ಳಬೇಕಾಗಿ ಬರಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನಪರಿಷತ್ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ಶ್ರೀವಾರಿ ದರ್ಶನ, ಸೇವಾ ಟಿಕೆಟ್ ಬಿಡುಗಡೆ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವ ಭಕ್ತರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಅಕ್ಟೋಬರ್ ತಿಂಗಳಲ್ಲಿ ದೇವರ ದರ್ಶನಕ್ಕೆ ತೆರಳುವ ಭಕ್ತರಿಗೆ ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) Read more…

ಟಿಕೆಟ್ ದರ ಹೆಚ್ಚಳ ಆತಂಕದಲ್ಲಿದ್ದ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್

ಬೆಂಗಳೂರು: ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರ ಚಿಂತನೆ ನಡೆಸಿದ್ದು, ಶೇಕಡ 15 ರಿಂದ 20ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ರಾಜ್ಯ ರಸ್ತೆ Read more…

ಬಸ್ ಪ್ರಯಾಣಿಕರಿಗೆ ಶಾಕ್: ಟಿಕೆಟ್ ದರ ಶೇ. 20 ರಷ್ಟು ಹೆಚ್ಚಳಕ್ಕೆ ಪ್ರಸ್ತಾವನೆ

ತುಮಕೂರು: ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಕೆ.ಎಸ್.ಆರ್.ಟಿ.ಸಿ. ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಹೇಳಿದ್ದಾರೆ. ಶೇಕಡ 15 ರಿಂದ 20ರಷ್ಟು ಟಿಕೆಟ್ ದರ Read more…

ಬಸ್ ಪ್ರಯಾಣಿಕರಿಗೆ KKRTC ಗುಡ್ ನ್ಯೂಸ್

ಬಳ್ಳಾರಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗ ವತಿಯಿಂದ ಬಳ್ಳಾರಿಯಿಂದ ಹುಬ್ಬಳ್ಳಿಗೆ ಜೂ.27 ರಿಂದ 2 ರಾಜಹಂಸ ಸಾರಿಗೆ ಬಸ್ ಕಾರ್ಯಾಚರಣೆ ಪ್ರಾರಂಭಿಸಲಾಗುತ್ತಿದೆ. ಬಳ್ಳಾರಿ-ಹುಬ್ಬಳ್ಳಿ ವಯಾ Read more…

ಶುಭ ಸುದ್ದಿ: ಸಾರಿಗೆ ಇಲಾಖೆಯಲ್ಲಿ ಬರೋಬ್ಬರಿ 9 ಸಾವಿರ ಹುದ್ದೆಗಳ ಭರ್ತಿ

ಬೆಂಗಳೂರು: ಸಾರಿಗೆ ಇಲಾಖೆಯಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಖಾಲಿ ಹುದ್ದೆ ತುಂಬಿರಲಿಲ್ಲ. Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಟಿಕೆಟ್ ದರ ಶೇ. 15 ರಷ್ಟು ಹೆಚ್ಚಳ ಸಾಧ್ಯತೆ

ಬೆಂಗಳೂರು: ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಬಸ್ ಪ್ರಯಾಣ ದರ ಶೀಘ್ರವೇ ಏರಿಕೆಯಾಗಲಿದ್ದು, ಶೇಕಡ 10 ರಿಂದ 15 ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ನಿಗಮಗಳಿಂದ ಸದ್ಯದಲ್ಲೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...