alex Certify ticket | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲು ಪ್ರಯಾಣಿಕರಿಗೆ ಇಲ್ಲಿದೆ ಒಂದು ಬಹುಮುಖ್ಯ ಮಾಹಿತಿ

ಲಾಕ್ ಡೌನ್ ನಿಂದಾಗಿ ರೈಲು ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಆದರೆ ನಾಲ್ಕನೇ ಹಂತದ ಲಾಕ್ ಡೌನ್ ನಲ್ಲಿ ಸಾಕಷ್ಟು ವಿನಾಯ್ತಿ ನೀಡಲಾಗಿದೆ. ಇದರಲ್ಲಿ ರೈಲು ಸಂಚಾರ ಕೂಡ ಒಂದು. Read more…

ಬಿಗ್ ನ್ಯೂಸ್: ರಾಜ್ಯ ರಾಜಕೀಯದಲ್ಲಿ ಹೊಸ ಟ್ವಿಸ್ಟ್ – 20 ಕ್ಕೂ ಅಧಿಕ ಶಾಸಕರಿಂದ ಪ್ರತ್ಯೇಕ ಸಭೆ

ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ಗಳಿಗೆಯೇ ಸರಿಯಿದ್ದಂತಿಲ್ಲ. ಅವರು ಅಧಿಕಾರ ವಹಿಸಿಕೊಂಡ ಕೆಲ ದಿನಗಳಲ್ಲೇ ರಾಜ್ಯದಲ್ಲಿ ಭಾರಿ ಪ್ರವಾಹ ತಲೆದೋರಿದ್ದು, ಈ ಸಂದರ್ಭದಲ್ಲಿ ಎದುರಾದ ಪರಿಸ್ಥಿತಿಯನ್ನು ನಿಭಾಯಿಸಲು ಯಡಿಯೂರಪ್ಪನವರು ಹರಸಾಹಸ ಪಟ್ಟಿದ್ದರು. Read more…

BIG NEWS: ಲಾಕ್ ಡೌನ್ ಗೂ ಮುನ್ನ ರೈಲ್ವೆ ಟಿಕೆಟ್ ಕಾಯ್ದಿರಿಸಿದ್ದವರಿಗೆ ಹಣ ವಾಪಸ್

ಲಾಕ್‌ಡೌನ್ ಗೂ ಮುನ್ನ ರೈಲ್ವೆ ಟಿಕೆಟ್ ಬುಕ್ ಮಾಡಿದವರಿಗೊಂದು ನೆಮ್ಮದಿ ಸುದ್ದಿಯಿದೆ. ರೈಲ್ವೆ ಟಿಕೆಟ್ ಕೌಂಟರ್ ಮೂಲಕ ರೈಲು ಟಿಕೆಟ್ ಕಾಯ್ದಿರಿಸಿದ್ದರೆ, ಈಗ ಅದನ್ನು  ವಾಪಸ್ ಪಡೆಯಬಹುದಾಗಿದೆ. ರೈಲ್ವೆ Read more…

24 ಗಂಟೆಯಲ್ಲಿ ದಾಖಲೆ ಪ್ರಮಾಣದಲ್ಲಿ ರೈಲ್ವೆ ಟಿಕೆಟ್ ಬುಕ್

ಭಾರತೀಯ ರೈಲ್ವೆ ಜೂನ್ 1 ರಿಂದ 230 ಪ್ಯಾಸೆಂಜರ್ ರೈಲುಗಳನ್ನು ಓಡಿಸುವುದಾಗಿ ಘೋಷಿಸಿದ್ದು, ಇದಕ್ಕಾಗಿ ಟಿಕೆಟ್ ಕಾಯ್ದಿರಿಸುವಿಕೆ ಗುರುವಾರ ಆರಂಭವಾಗಿದೆ. ಆಶ್ಚರ್ಯಕರ ಸಂಗತಿಯೆಂದರೆ  ಈ 230 ರೈಲುಗಳಿಗೆ ಕಳೆದ Read more…

ಎಲ್ಲಿಗೆ…? ಎಷ್ಟೊತ್ತಿಗೆ…? ಇಲ್ಲಿದೆ ವಿಶೇಷ ರೈಲು ಸಂಚಾರದ ‘ಮುಖ್ಯ ಮಾಹಿತಿ’

ಬೆಂಗಳೂರು: ಲಾಕ್ ಡೌನ್ ಜಾರಿಯಾದಾಗಿನಿಂದ ಬಂದ್ ಆಗಿದ್ದ ರೈಲು ಸಂಚಾರ ಇಂದಿನಿಂದ ಆರಂಭವಾಗಿದ್ದು, ರಾಜ್ಯದಲ್ಲಿ ಎರಡು ವಿಶೇಷ ರೈಲುಗಳ ಸಂಚಾರ ಕ್ಕೆ ಚಾಲನೆ ನೀಡಲಾಗಿದೆ. ಬೆಂಗಳೂರಿನಿಂದ ಬೆಳಗಾವಿ ಮತ್ತು Read more…

ಪ್ರಯಾಣಿಕರಿಗೆ ಸಿಹಿ ಸುದ್ದಿ: ರಾಜ್ಯದಲ್ಲಿ ಇಂದಿನಿಂದ ವಿಶೇಷ ರೈಲು ಸಂಚಾರ ಆರಂಭ

ಬೆಂಗಳೂರು: ಲಾಕ್ ಡೌನ್ ಜಾರಿಯಾದಾಗಿನಿಂದ ಬಂದ್ ಆಗಿದ್ದ ರೈಲು ಸಂಚಾರ ಇಂದಿನಿಂದ ಆರಂಭವಾಗಲಿದೆ. ರಾಜ್ಯದಲ್ಲಿ ಇಂದಿನಿಂದ ಎರಡು ವಿಶೇಷ ರೈಲುಗಳ ಸಂಚಾರ ಆರಂಭವಾಗಲಿದೆ. ಬೆಂಗಳೂರಿನಿಂದ ಬೆಳಗಾವಿ ಮತ್ತು ಬೆಂಗಳೂರಿನಿಂದ Read more…

ರೈಲ್ವೇ ಪ್ರಯಾಣಿಕರಿಗೆ ಇಲ್ಲಿದೆ ಭರ್ಜರಿ ‘ಗುಡ್ ನ್ಯೂಸ್’

ನವದೆಹಲಿ: ಆನ್ ಲೈನ್ ನಲ್ಲಿ ಮಾತ್ರ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ ನೀಡಿದ್ದ ರೈಲ್ವೇ ಇಲಾಖೆ ಇಂದಿನಿಂದ ದೇಶಾದ್ಯಂತ 1.7 ಲಕ್ಷ ಸಾಮಾನ್ಯ ಸೇವಾ ಸೆಂಟರ್ ಗಳಲ್ಲೂ ಟಿಕೆಟ್ Read more…

ರೈಲ್ವೆ ಪ್ರಯಾಣಿಕರಿಗೆ ಖುಷಿ ಸುದ್ದಿ: ಸಾಮಾನ್ಯ ಸೇವಾ ಕೇಂದ್ರಗಳಲ್ಲೂ ಲಭ್ಯವಾಗಲಿದೆ ಟಿಕೆಟ್

ಜೂನ್ 1ರಿಂದ ರೈಲುಗಳ ಓಡಾಟ ಶುರುವಾಗಲಿದೆ. ಬುಧವಾರ ತಡರಾತ್ರಿ 200 ರೈಲುಗಳ ಪಟ್ಟಿಯನ್ನು ರೈಲ್ವೆ ಸಚಿವಾಲಯ ಬಿಡುಗಡೆ ಮಾಡಿದೆ. ಇಂದಿನಿಂದ ಟಿಕೆಟ್ ಕಾಯ್ದಿರಿಸುವಿಕೆ ಶುರುವಾಗಿದೆ. ರೈಲ್ವೆ ಪ್ರಯಾಣಿಕರಿಗೆ ರೈಲ್ವೆ Read more…

ಬಸ್ ಪ್ರಯಾಣಿಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಲಿವೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಬಸ್ ಗಳು ಸಂಚರಿಸಲಿವೆ. ಮಾಸ್ಕ್ ಧರಿಸಿ ಬರುವವರಿಗೆ ಮಾತ್ರ ಪ್ರಯಾಣಕ್ಕೆ Read more…

ಊರಿಗೆ ಹೊರಟ ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಬಸ್ ಪ್ರಯಾಣ ದರ ಏರಿಕೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಒಂದೇ ಬಾರಿಗೆ ಅಪ್ ಅಂಡ್ ಡೌನ್ ಪ್ರಯಾಣ ದರ ಪಡೆಯುವ ಅಥವಾ ಶೇಕಡ 30 ರಷ್ಟು Read more…

ಲಾಕ್ ಡೌನ್ ಸಡಿಲವಾಗುತ್ತೆ ಇನ್ನೇನು ಊರಿಗೆ ಹೋಗಬಹುದು ಎಂದುಕೊಂಡವರಿಗೆ ‘ಶಾಕಿಂಗ್ ನ್ಯೂಸ್’

ನವದೆಹಲಿ: ಲಾಕ್ಡೌನ್ ಸಡಿಲವಾಗುತ್ತದೆ ಇನ್ನೇನು ಊರಿಗೆ ಹೋಗಬಹುದು ಎಂದುಕೊಂಡವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಜೂನ್ 30ರವರೆಗೆ ಎಲ್ಲಾ ಪ್ರಯಾಣಿಕ ರೈಲು ಸೇವೆಯನ್ನು ರದ್ದು ಮಾಡಲಾಗಿದೆ. ಕಾಯ್ದಿರಿಸಲಾಗಿದ್ದ ಎಲ್ಲಾ ಟಿಕೆಟ್ Read more…

ಬ್ರೇಕಿಂಗ್ ನ್ಯೂಸ್: ಜೂನ್ ವರೆಗೆ ಓಡಲ್ಲ ಸಾಮಾನ್ಯ ರೈಲು

ರೈಲ್ವೆ ಇಲಾಖೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಜೂನ್ 30ರವರೆಗೆ ಯಾವುದೇ ಸಾಮಾನ್ಯ ರೈಲುಗಳನ್ನು ಓಡಿಸದಿರಲು ನಿರ್ಧರಿಸಿದೆ. ಅಲ್ಲಿಯವರೆಗೆ ಯಾವುದೇ ರಿಸರ್ವೇಶನ್ ಇರುವುದಿಲ್ಲವೆಂದು ರೈಲ್ವೆ ಇಲಾಖೆ ಹೇಳಿದೆ. ರೈಲ್ವೆ ಇಲಾಖೆ Read more…

ಊರಿಗೆ ತೆರಳುವ ಸಂಭ್ರಮದಲ್ಲಿ ಸಾಮಾಜಿಕ ಅಂತರ ಮರೆತ ಕಾರ್ಮಿಕರು

ವಲಸೆ ಕಾರ್ಮಿಕರನ್ನು ಆಯಾಯ ಜಿಲ್ಲೆಗಳಿಗೆ ಹೋಗಲು ಸರ್ಕಾರ ಅನುಮತಿ ನೀಡಿದೆ. ಹೀಗಾಗಿ ಕಳೆದ ಮೂರ್ನಾಲ್ಕು ದಿನಗಳಿಂದ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಇವರಿಗೆ ಕೆ.ಎಸ್.ಆರ್.ಟಿ.ಸಿ.‌ ಬಸ್ ವ್ಯವಸ್ಥೆ ಮಾಡಲಾಗಿದೆ. Read more…

ಊರಿಗೆ ಹೊರಟ ಬಸ್ ಪ್ರಯಾಣಿಕರಿಗೆ ʼಶಾಕಿಂಗ್ ನ್ಯೂಸ್ʼ

ಬೆಂಗಳೂರು: ಲಾಕ್ಡೌನ್ ಅವಧಿ ಮುಗಿದ ನಂತರ ಬಸ್ ಸಂಚಾರಕ್ಕೆ ಅವಕಾಶ ನೀಡಲಿದ್ದು ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರಯಾಣಿಸಲು ಸೂಚನೆ ನೀಡಲಾಗುವುದು. ಈಗಾಗಲೇ ಕೆಲವು ವಲಯಗಳಲ್ಲಿ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...