alex Certify Tiger | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸಿಎಂ ಕಾನೂನು ಸಲಹೆಗಾರ ‘ಎ.ಎಸ್.ಪೊನ್ನಣ್ಣ’ ನಿವಾಸದ ಬಳಿ ಹುಲಿ ಓಡಾಟ, ಆತಂಕ ಸೃಷ್ಟಿ.!

ಕೊಡಗು: ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಹುಲಿ ಹಾಗೂ ಮಾನವ ಸಂಘರ್ಷ ಹೆಚ್ಚುತ್ತಿದೆ. ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ನಿವಾಸದ ಬಳಿ ಹುಲಿ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ. Read more…

ಸಂಗಾತಿಯನ್ನು ಹುಡುಕುತ್ತಾ 300 ಕಿ.ಮೀ. ಸಾಗಿದ ಹುಲಿರಾಯ…!

ಜಾನಿ ಎಂಬ ಹೆಸರಿನ ಗಂಡು ಹುಲಿ ತನ್ನ ಸಂಗಾತಿಯನ್ನು ಹುಡುಕಲು ಮಹಾರಾಷ್ಟ್ರದಿಂದ ತೆಲಂಗಾಣಕ್ಕೆ 300 ಕಿಮೀ ಪ್ರಯಾಣಿಸಿದೆ. ಅಕ್ಟೋಬರ್ ಮೂರನೇ ವಾರದಲ್ಲಿ ಆರಂಭವಾದ ಹುಲಿಯ ಪ್ರಯಾಣವನ್ನು ರೇಡಿಯೋ ಕಾಲರ್ Read more…

ನೋಡಬನ್ನಿ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಸೊಬಗ

ಹುಲಿ ಸಂರಕ್ಷಣಾ ಕೇಂದ್ರವಾದ ನಾಗರಹೊಳೆ ಪ್ರವಾಸಿಗರ ಅಚ್ಚುಮೆಚ್ಚಿನ ತಾಣಗಳಲ್ಲಿ ಒಂದು. ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ ಎಂದೂ ಕರೆಯಲ್ಪಡುವ ಈ ಉದ್ಯಾನವನ ದೇಶದ ಅತ್ಯುತ್ತಮ ಅರಣ್ಯ ಮೀಸಲು ಪ್ರದೇಶಗಳಲ್ಲಿ Read more…

BREAKING: ಹುಲಿ ದಾಳಿಗೆ ಮಹಿಳೆ ಬಲಿ

ಮೈಸೂರು: ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಮೂರ್ಬಾಂದ್ ಬೆಟ್ಟದ ಬಳಿ ಹುಲಿ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ. ಎನ್. ಬೇಗೂರು ಸಮೀಪದ ಮಾಡದಹಾಡಿ ನಿವಾಸಿ 48 ವರ್ಷದ ಚಿಕ್ಕಿ Read more…

BREAKING : ರಾಜ್ಯದಲ್ಲಿ ಮುಂದುವರೆದ ಮಾನವ –ವನ್ಯಜೀವಿಗಳ ಸಂಘರ್ಷ : ಹುಲಿ ದಾಳಿಗೆ ವ್ಯಕ್ತಿ ಬಲಿ

ಚಾಮರಾಜನಗರ : ರಾಜ್ಯದಲ್ಲಿ ಮಾನವ ಹಾಗೂ ಕಾಡು ಪ್ರಾಣಿಗಳ ಸಂಘರ್ಷ ತೀವ್ರ ಹೆಚ್ಚಾಗಿದೆ. ಹುಲಿ ದಾಳಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಚಾಮರಾಜನಗರದಲ್ಲಿ 50 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆಯ Read more…

ಪಾದಚಾರಿ ಮುಂದೆಯೇ ನುಗ್ಗಿ ಹೋಯ್ತು ಹುಲಿ; ಎದೆ ನಡುಗಿಸುವ ವಿಡಿಯೋ ವೈರಲ್….!

ಅದು ನಿಜಕ್ಕೂ ನಿಮ್ಮ ಎದೆ ನಡುಗಿಸುವ ದೃಶ್ಯ. ಸಾವಿನ ಅಂಚಿದ ಪಾರಾದ ಕ್ಷಣ. ಹುಲಿಯ ಬಾಯಿಂದ ಪಾರಾದ ಈ ವ್ಯಕ್ತಿಗೆ ಮರುಜೀವ ಸಿಕ್ಕಂತ ಘಳಿಗೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ Read more…

BIG NEWS : ಮೈಸೂರಲ್ಲಿ ಮತ್ತೆ ಹುಲಿ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ |Tiger

ಮೈಸೂರು : ರಾಜ್ಯದ ಹಲವು ಕಡೆ ಕಾಡು ಪ್ರಾಣಿಗಳ ಉಪಟಳ ಹೆಚ್ಚಾಗಿದ್ದು, ಮನುಷ್ಯನ ಪ್ರಾಣಕ್ಕೂ ಸಂಚಕಾರ ತಂದೊಡ್ಡಿದೆ. ಇದೀಗ  ಮೈಸೂರಿನ ಚಿಕ್ಕಕಾನ್ಯ ಬಳಿಹುಲಿ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. Read more…

BREAKING : ನಂಜನಗೂಡಿನಲ್ಲಿ ಮಹಿಳೆಯನ್ನು ಬಲಿ ಪಡೆದಿದ್ದ ಹುಲಿ ಸೆರೆ

ಮೈಸೂರು : ಮಹಿಳೆಯನ್ನು ಬಲಿ ಪಡೆದಿದ್ದ ಹುಲಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಕೊನೆಗೂ ಸೆರೆ ಹಿಡಿದಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ಹುಲಿಯನ್ನು ಸೆರೆ ಹಿಡಿಯಲಾಗಿದೆ. Read more…

ವಿದ್ಯುತ್ ಶಾಕ್ ನಿಂದ 12 ವರ್ಷದ ಹುಲಿ ಸಾವು : 11 ಮಂದಿ ಬಂಧನ

ಶಹದೋಲ್: ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ 12 ವರ್ಷದ ಹುಲಿಯೊಂದು ಜಮೀನಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದೆ ಎಂದು ವರದಿಯಾಗಿದೆ. ಈ ದುರದೃಷ್ಟಕರ ಘಟನೆಯು ಬಾಂಧವಗಡ್ ರಾಷ್ಟ್ರೀಯ ಉದ್ಯಾನವನಕ್ಕೆ ಹೊಂದಿಕೊಂಡಿರುವ Read more…

BIG NEWS: ಚಿರತೆ ಬಳಿಕ ಹುಲಿ ದಾಳಿಗೂ ಆರಂಭವಾಗಲಿದೆ ಕೂಂಬಿಂಗ್ ಆಪರೇಷನ್; ಶಾಸಕ ದರ್ಶನ್ ಧ್ರುವನಾರಾಯಣ್ ಮಾಹಿತಿ

ಮೈಸೂರು: ಮೈಸೂರಿನ ನಂಜನಗೂಡಿನಲ್ಲಿ ರೈತನ ಮೇಲೆ ಹುಲಿ ದಾಳಿ ನಡೆಸಿದ ಪ್ರಕರಣದ ಬೆನ್ನಲ್ಲೇ ಎಚ್ಚೆತ್ತ ಶಾಸಕರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಶೀಘ್ರದಲ್ಲಿಯೇ ಹುಲಿ ಕಾರ್ಯಾಚಾರಣೆ ನಡೆಸಲು ಮುಂದಾಗಿದ್ದಾರೆ. Read more…

BREAKING : ಹುಲಿ ಉಗುರಿನ ಡಾಲರ್ ಧರಿಸಿದ್ದ ‘DRFO’ ದರ್ಶನ್ ಅಮಾನತು

ಚಿಕ್ಕಮಗಳೂರು : ಹುಲಿ ಉಗುರಿನ ಡಾಲರ್ ಹಾಕಿದ್ದ ಕಳಸದ DRFO ದರ್ಶನ್ ಫೋಟೋ ವೈರಲ್ ಆಗಿದ್ದು, ಅವರನ್ನು ಅಮಾನತು ಮಾಡಿ  ಕೊಪ್ಪ ಡಿಎಫ್ಒ ನಂದೀಶ್  ಆದೇಶ ಹೊರಡಿಸಿದ್ದಾರೆ. ಚಿಕ್ಕಮಗಳೂರು Read more…

BREAKING : ‘ಹುಲಿ ಉಗುರು’ ಧರಿಸಿದ್ದ ಇಬ್ಬರು ಅರ್ಚಕರಿಗೆ 14 ದಿನ ನ್ಯಾಯಾಂಗ ಬಂಧನ

ಚಿಕ್ಕಮಗಳೂರು : ಹುಲಿ ಉಗುರು ಧರಿಸಿದ್ದ ಇಬ್ಬರು ಅರ್ಚಕರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಚಿಕ್ಕಮಗಳೂರು ಜಿಲ್ಲಾ ಕೋರ್ಟ್ ಆದೇಶ ಹೊರಡಿಸಿದೆ. ಹುಲಿ ಉಗುರು ಇರುವು ಪೆಂಡೆಂಟ್ Read more…

BREAKING : ‘ಹುಲಿ ಉಗುರು’ ಪೆಂಡೆಂಟ್ ಧರಿಸಿದ್ದ ಖಾಂಡ್ಯ ದೇವಸ್ಥಾನದ ಇಬ್ಬರು ಅರ್ಚಕರು ಅರೆಸ್ಟ್

ಚಿಕ್ಕಮಗಳೂರು : ರಾಜ್ಯದಲ್ಲಿ ಅರಣ್ಯಾಧಿಕಾರಿಗಳ ಹುಲಿ ಉಗುರು ಬೇಟೆ ಮುಂದುವರೆದಿದ್ದು, ಇದೀಗ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ಖಾಂಡ್ಯದ ಮಾರ್ಕಂಡೇಶ್ವರ ದೇವಲಾಯದ ಇಬ್ಬರು ಅರ್ಚಕರನ್ನು ಬಂಧಿಸಲಾಗಿದೆ. Read more…

BREAKING : ಹುಲಿ ಚರ್ಮದ ಕೇಸ್ : ವಿನಯ್ ಗುರೂಜಿ ಆಶ್ರಮಕ್ಕೂ ಅರಣ್ಯಾಧಿಕಾರಿಗಳ ಲಗ್ಗೆ, ಪರಿಶೀಲನೆ

ಕೊಪ್ಪ : ಗೌರಿಗದ್ದೆಯ ಅವಧೂತ ವಿನಯ್ ಗುರೂಜಿಗೆ ಹುಲಿ ಚರ್ಮದ ಸಂಕಷ್ಟ ಎದುರಾಗಿದ್ದು, ಕೊಪ್ಪ ತಾಲೂಕಿನ ಗೌರಿಗದ್ದೆಯ ವಿನಯ್ ಗುರೂಜಿ ಆಶ್ರಮಕ್ಕೆ ಅರಣ್ಯಾಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಹುಲಿ Read more…

BREAKING : ಹುಲಿ ಉಗುರು ಕೇಸ್ : ನಟ ದರ್ಶನ್, ಜಗ್ಗೇಶ್, ರಾಕ್ ಲೈನ್ ವೆಂಕಟೇಶ್ ನಿವಾಸದಲ್ಲಿ ಅರಣ್ಯಾಧಿಕಾರಿಗಳ ಶೋಧ

ಬೆಂಗಳೂರು : ಹುಲಿ ಉಗುರು ಪೆಂಡೆಂಟ್ ಕೇಸ್ ನಲ್ಲಿ ನಟ ದರ್ಶನ್, ನಟ ಜಗ್ಗೇಶ್, ರಾಕ್ ಲೈನ್ ವೆಂಕಟೇಶ್ ನಿವಾಸದಲ್ಲಿ ಅರಣ್ಯಾಧಿಕಾರಿಗಳು ಶೋಧ ನಡೆಸಿದ್ದಾರೆ. ಮಹಾಲಕ್ಷ್ಮಿ ಲೇಔಟ್ ನಲ್ಲಿರುವ Read more…

BREAKING : ಹುಲಿ ಉಗುರು ಪೆಂಡೆಂಟ್ ಕೇಸ್ : ಚಿಕ್ಕಮಗಳೂರಿನಲ್ಲಿ ಮತ್ತಿಬ್ಬರು ಅರೆಸ್ಟ್

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹುಲ್ಲೇಮನೆ ಗ್ರಾಮದಲ್ಲಿ ಹುಲಿ ಉಗುರು ಪೆಂಡೆಂಟ್ ಗಳನ್ನು ಧರಿಸಿದ್ದ ಮತ್ತಿಬ್ಬರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾನೂನುಗಳ ಅಡಿಯಲ್ಲಿ ನಿಷೇಧಿತ Read more…

ದನ ಮೇಯಿಸುತ್ತಿದ್ದಾಗಲೇ ಹುಲಿ ದಾಳಿ: ಸ್ಥಳದಲ್ಲೇ ರೈತ ಸಾವು

ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿ ಮುಂದುವರೆದಿದೆ. ಹುಲಿ ದಾಳಿಯಿಂದಾಗಿ ರೈತರೊಬ್ಬರು ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಉಡವೇಪುರ ಗ್ರಾಮದ ಬಳಿ ಘಟನೆ ನಡೆದಿದೆ. ಹುಲಿ ದಾಳಿಯಿಂದಾಗಿ ದನ Read more…

BIG NEWS: ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಗಣನೀಯ ಹೆಚ್ಚಳ

ಬೆಂಗಳೂರು: ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ನಡೆಸಲಾಗುವ ಹುಲಿಗಣತಿಯ ಕರ್ನಾಟಕದ ವರದಿಯನ್ನು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಬಿಡುಗಡೆ ಮಾಡಿದ್ದಾರೆ. ಕಳೆದ ಬಾರಿಯ ಹುಲಿ ಗಣತಿಯಲ್ಲಿ Read more…

ರೈತ ಉಳುಮೆ ಮಾಡುತ್ತಿದಾಗಲೇ ಹೊಲಕ್ಕೆ ಎಂಟ್ರಿ ಕೊಟ್ಟ ಹುಲಿ: ವಿಡಿಯೋ ವೈರಲ್

ಕಾಡು ಪ್ರಾಣಿಗಳು ಕಾಡು ಬಿಟ್ಟು ನಾಡಿಗೆ ಎಂಟ್ರಿ ಕೊಡುತ್ತಿರುವ ಘಟನೆಗಳು ಹೆಚ್ಚಾಗುತ್ತಿದೆ. ಮಾನವನ ಆವಾಸಸ್ಥಾನಗಳಿಗೆ ಈ ರೀತಿ ಕಾಡುಪ್ರಾಣಿಗಳು ನುಗ್ಗಿದ ಘಟನೆಗಳು ಹಲವಾರು ಬಾರಿ ಬೆಳಕಿಗೆ ಬಂದಿವೆ. ಇದೀಗ Read more…

Watch Video | ಬಾತುಕೋಳಿಯ ಕಣ್ಣಾಮುಚ್ಚಾಲೆ ಆಟಕ್ಕೆ ಪೇಚಿಗೆ ಸಿಲುಕಿದ ಹುಲಿ

ಹುಲಿ ಎಂದಿಗೂ ತನ್ನ ಬೇಟೆಯನ್ನ ಬಿಟ್ಟುಕೊಡುವುದಿಲ್ಲ. ತನ್ನ ತೀಕ್ಷ್ಣ ನೋಟ ಮತ್ತು ಗುರಿ ಮೇಲಿನ ಗಮನದಿಂದ ಅದರ ಬೇಟೆ ಮೀಸ್ ಆಗುವುದಿಲ್ಲ. ಆದರೆ ಕೆಲವೊಮ್ಮೆ ಪ್ರಕೃತಿಯಲ್ಲಿ ನಿರೀಕ್ಷೆಗೂ ಮೀರಿದ Read more…

ಹುಲಿ ಎದುರಿಸಿ ಬದುಕಿ ಬಂದಾಕೆಗೆ 10,000 ರೂ. ಪರಿಹಾರ; ಅಧಿಕಾರಿಗಳ ನಿರ್ಧಾರಕ್ಕೆ ಹೈಕೋರ್ಟ್‌ ಅಚ್ಚರಿ

ಹುಲಿಯ ದಾಳಿಗೆ ಗುರಿಯಾಗಿದ್ದರೂ ಧೈರ್ಯವಾಗಿ ವ್ಯಾಘ್ರನನ್ನು ಎದುರಿಸಿ ಬದುಕಿ ಬಂದ ಮಹಿಳೆಯೊಬ್ಬರಿಗೆ ಪರಿಹಾರವಾಗಿ 10,000 ರೂ.ಗಳನ್ನು ನೀಡಿದ ಕುರಿತಾಗಿ ಬಾಂಬೆ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ. ಹುಲಿಯಂಥ ವನ್ಯಮೃಗದ ವಿರುದ್ಧ Read more…

ರಸ್ತೆ ಬದಿ ನೀರು ಕುಡಿಯುತ್ತಿರುವ ಹುಲಿಗಾಗಿ ಸ್ತಬ್ಧಗೊಂಡ ಸಂಚಾರ

ದೊಡ್ಡ ಬೆಕ್ಕುಗಳೇ ಹಾಗೆ! ರಾಜ ಗಾಂಭೀರ್ಯ ಹಾಗೂ ಗತ್ತಿನ ಪ್ರತೀಕದಂತೆ ಕಾಣುವ ದೊಡ್ಡ ಬೆಕ್ಕುಗಳನ್ನು ಅರಣ್ಯದಲ್ಲಿ ನೋಡುವುದೇ ಚಂದ. ದೊಡ್ಡ ಬೆಕ್ಕುಗಳ ದೊಡ್ಡ ಬೆಕ್ಕಾದ ಹುಲಿಯನ್ನು ಅದರ ಸ್ವಚ್ಛಂದ Read more…

Viral Video | ವಾಹನ ಸವಾರರಿಗೆ ಗಂಭೀರ ಸಂದೇಶ ಸಾರುತ್ತಿದೆ ಮರಿಗಳನ್ನು ರಸ್ತೆ ದಾಟಿಸುತ್ತಿರುವ ಹುಲಿ

ರಾತ್ರಿ ವೇಳೆ ಕಾಡು ಪ್ರಾಣಿಗಳಿಗೆ ವಾಹನಗಳು ಗುದ್ದಿ ಅವುಗಳ ಸಾವಿಗೆ ಕಾರಣವಾದ ಸುದ್ದಿಗಳು ಪ್ರತಿನಿತ್ಯ ಬರುತ್ತಲೇ ಇರುತ್ತವೆ ಎನ್ನುವಷ್ಟು ಸಾಮಾನ್ಯವಾಗಿವೆ. ದಟ್ಟ ಅರಣ್ಯಗಳ ನಡುವೆ ಹಾದು ಹೋಗುವ ರಸ್ತೆಗಳಲ್ಲಿ Read more…

Watch Video | ಗಜಪಡೆಗೆ ದಾರಿ ಬಿಟ್ಟುಕೊಟ್ಟ ವ್ಯಾಘ್ರ

ಹುಲಿಗಳು ಸರ್ವೋತ್ತಮ ಬೇಟೆಗಾರರು ಎಂಬುದು ಜಗತ್ತಿಗೇ ತಿಳಿದಿರುವ ಸತ್ಯ. ಆದರೂ ಸಹ ಕಾಡಿನಲ್ಲಿ ಆನೆಗಳಿಗೆ ಅವುಗಳದ್ದೇ ಆದ ರಾಜ ಮರ್ಯಾದೆ ಇದೆ. ಅದರಲ್ಲೂ ಹಿಂಡಿನಲ್ಲಿ ಬಂದಾಗ ಆನೆಗಳಿಗೆ ಹುಲಿ, Read more…

Cute Video | ಮರಿಗಳೊಂದಿಗೆ ವಿಹಾರಕ್ಕೆ ತೆರಳಿದ ಹುಲಿ

ಹುಲಿಯೊಂದು ತನ್ನ ನಾಲ್ಕು ಮರಿಗಳೊಂದಿಗೆ ಕಾಡಿನಲ್ಲಿ ವಿಹಾರಕ್ಕೆ ತೆರಳಿರುವ ವಿಡಿಯೋವೊಂದು ವೈರಲ್ ಆಗಿದೆ. ಭಾರತೀಯ ಅರಣ್ಯ ಸೇವೆ ಅಧಿಕಾರಿ ಸುಶಾಂತಾ ನಂದಾ ಈ ವಿಡಿಯೋ ಶೇರ್‌ ಮಾಡಿಕೊಂಡಿದ್ದಾರೆ. ಹುಲಿ Read more…

ರೊಚ್ಚಿಗೆದ್ದು ಘರ್ಜಿಸಿದ ಹುಲಿ; ತತ್ತರಿಸಿದ ಪ್ರವಾಸಿಗರು……!

ಉತ್ತರಾಖಂಡ: ಸಿಟ್ಟಿಗೆದ್ದ ಹುಲಿಯೊಂದು ಸಫಾರಿ ಜೀಪಿನ ಮೇಲೆ ಸವಾರಿ ಮಾಡುತ್ತಿದ್ದ ಪ್ರವಾಸಿಗರನ್ನು ದೂಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ದೃಶ್ಯವನ್ನು ಸಫಾರಿ ವಾಹನದಲ್ಲಿ ಬಂದಿದ್ದ ಪ್ರವಾಸಿಗರೊಬ್ಬರು Read more…

ಚೀನಾ: ಆರು ಬಿಳಿ ಮರಿಗಳಿಗೆ ಜನ್ಮವಿತ್ತ ಹುಲಿ

ಒಂದೇ ಹೆರಿಗೆಯಲ್ಲಿ ಜನಿಸಿದ ಆರು ಬಿಳಿ ಹುಲಿ ಮರಿಗಳನ್ನು ನೋಡಲು ಚೀನಾದ ಮಂದಿ ಕಾತರರಾಗಿದ್ದಾರೆ. ರಾಯಲ್ ಬೆಂಗಾಲ್ ಹುಲಿ ಜಾತಿಯ ಹೆಣ್ಣು ಹುಲಿಯೊಂದು ಇಲ್ಲಿನ ಜಿಂಗ್‌ಜಿಂಗ್‌ ಸ್ಥಳೀಯ ಎಂಜಾಯ್‌ Read more…

Watch Video | ರಾಜ ಗಾಂಭೀರ್ಯದಿಂದ ಕಾಡಿನೊಳಗೆ ನಡೆದು ಹೋದ ಹುಲಿ

ಆಸಕ್ತಿಕರ ಪೋಸ್ಟ್‌ಗಳೊಂದಿಗೆ ನೆಟ್ಟಿಗರನ್ನು ಸೆಳೆಯುವ ಉದ್ಯಮಿ ಆನಂದ್ ಮಹಿಂದ್ರಾ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಹುಲಿಯೊಂದು ಕಾಡಿನೊಳಗೆ ಹೋಗುತ್ತಿರುವ ವಿಡಿಯೋವೊಂದನ್ನು ಆನಂದ್ ಮಹಿಂದ್ರಾ ಹಂಚಿಕೊಂಡಿದ್ದಾರೆ. “ಬಹಳ ಆತ್ಮವಿಶ್ವಾಸದಿಂದ ಕಾಡಿನೊಳಗೆ ಹೋಗುತ್ತಿದೆ Read more…

ಸಿಬಿಐ ಶಾಕ್ ಗಳಿಗೆ ನಾನು ಹೆದರಲ್ಲ, ನನ್ನಿಂದ ಬೇರೆಯವರಿಗೆ ಶಾಕ್ ಹೊಡೆಯುತ್ತೆ: ಹುಲಿ ಕಾಡಲಿದ್ರೂ, ಜೈಲಲ್ಲಿದ್ರೂ ಹುಲಿನೇ: ಜನಾರ್ದನ ರೆಡ್ಡಿ

ಕಲಬುರಗಿ: ಸಿಬಿಐ ಶಾಕ್ ಗಳಿಗೆ ನಾನು ಹೆದರಲ್ಲ ಎಂದು ಮಾಜಿ ಸಚಿವ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. ನನ್ನಿಂದ ಬೇರೆಯವರಿಗೆ Read more…

ಹಾಡಹಗಲೇ ರಸ್ತೆಯಲ್ಲಿ ಹುಲಿ ಸಂಚಾರ; ಆತಂಕದಲ್ಲಿ ಜನ

ಹಾಡಹಗಲೇ ರಸ್ತೆಯಲ್ಲಿ ಹುಲಿ ಸಂಚಾರ ನಡೆಸಿದ್ದು, ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೊಡಗು ಜಿಲ್ಲೆ ಪೊನ್ನಂಪೇಟೆ ಕಾನೂರು ಸಮೀಪದ ಬ್ರಹ್ಮಗಿರಿಯಲ್ಲಿ ಶನಿವಾರ ಮಧ್ಯಾಹ್ನ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...