alex Certify time | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಹುಣ್ಣಿಮೆ ದಿನ ಸಂಭವಿಸಲಿದೆ ಚಂದ್ರಗ್ರಹಣ

ವರ್ಷದ ಕೊನೆಯ ಮತ್ತು ಎರಡನೇ ಚಂದ್ರಗ್ರಹಣ ಇದೇ ನವೆಂಬರ್ 8ರಂದು ಸಂಭವಿಸಲಿದೆ. ನವೆಂಬರ್ 8ರಂದು ಹುಣ್ಣಿಮೆಯಾಗಿದೆ. ಈ ಬಾರಿ ಚಂದ್ರ ಗ್ರಹಣ ಭಾರತದಲ್ಲೂ ಗೋಚರಿಸಲಿದೆ. ಹಾಗಾಗಿ ಭಾರತದಲ್ಲಿ ಸೂತಕದ Read more…

ಪತ್ನಿಗಿದೆ ಪತಿ ಅದೃಷ್ಟ ಬದಲಿಸುವ ಶಕ್ತಿ

ಜಾತಕದಲ್ಲಿ ದೋಷವಿರುವವರು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳುವ ಉಪಾಯಗಳನ್ನು ಅನುಸರಿಸಬೇಕು. ಪುರುಷನ ಯಶಸ್ಸಿನ ಹಿಂದೆ ಮಹಿಳೆಯಿರುತ್ತಾಳೆ ಎನ್ನುವಂತೆ ಪತ್ನಿ ಮಾಡುವ ಕೆಲಸಗಳು ಪತಿಯ ಅದೃಷ್ಟವನ್ನು ಬದಲಿಸುವ ಶಕ್ತಿ ಹೊಂದಿದೆ. ಇಬ್ಬರಲ್ಲಿ Read more…

ಹೆಣ್ಣುಮಕ್ಕಳ ಮದುವೆ ವಯಸ್ಸು ಏರಿಕೆ ಮಸೂದೆ; ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ಹೆಣ್ಣುಮಕ್ಕಳ ಮದುವೆ ವಯಸ್ಸನ್ನು ಈಗಿರುವ 18 ರಿಂದ 21 ಕ್ಕೇರಿಸುವ ಪ್ರಸ್ತಾಪ ಈ ಹಿಂದೆ ಕೇಳಿ ಬಂದಿತ್ತು. 2020ರ ಜೂನ್‌ನಲ್ಲಿ ಸರ್ಕಾರ ರಚಿಸಿದ್ದ, ಜಯಾ ಜೇಟ್ಲಿ ನೇತೃತ್ವದ Read more…

ಅನಂತಸ್ವಾಮಿ ಧಾಟಿಯಲ್ಲಿ 2.30 ನಿಮಿಷ ‘ನಾಡಗೀತೆ’ ಹಾಡಲು ಸರ್ಕಾರದ ಆದೇಶ

ಬೆಂಗಳೂರು: ಮೈಸೂರು ಅನಂತಸ್ವಾಮಿ ಧಾಟಿಯಲ್ಲಿ 2.30 ನಿಮಿಷ ಅವಧಿಯ ‘ನಾಡಗೀತೆ’ ಹಾಡುವಂತೆ ಸರ್ಕಾರ ನಿರ್ದಿಷ್ಟ ಧಾಟಿ ಮತ್ತು ಕಾಲಾವಧಿ ನಿಗದಿಪಡಿಸಿ ಆದೇಶ ಹೊರಡಿಸಿದೆ. ಸಂಗೀತ ಸಂಯೋಜಕ ಮೈಸೂರು ಅನಂತಸ್ವಾಮಿಯವರ Read more…

ನಿಮಗೂ‌ ಗಂಟೆಗಟ್ಟಲೆ ಮೊಬೈಲ್‌ ಹಿಡಿದು ‘ಟಾಯ್ಲೆಟ್’ ನಲ್ಲಿ ಕುಳಿತುಕೊಳ್ಳುವ ಅಭ್ಯಾಸವಿದೆಯಾ….?

ಬೆಳಿಗ್ಗೆ ಎದ್ದ ತಕ್ಷಣ ಶೌಚಾಲಯಕ್ಕೆ ಹೋಗುವ ಅಭ್ಯಾಸ ಅನೇಕರಿಗಿರುತ್ತದೆ. ಇದು ಒಳ್ಳೆಯದೆ. ಆದ್ರೆ ಗಂಟೆಗಟ್ಟಲೆ ಶೌಚಾಲಯದಲ್ಲಿ ಕುಳಿತುಕೊಳ್ಳುವವರೂ ಇದ್ದಾರೆ. ಇದು ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಸ್ವಚ್ಛವಾಗಿರುವ ಶೌಚಾಲಯದಲ್ಲಿಯೂ ಕಣ್ಣಿಗೆ Read more…

ಸಲ್ಮಾನ್ ಖಾನ್ ಹತ್ಯೆಗಾಗಿ ಮುಂಬೈನಲ್ಲೇ ಬೀಡುಬಿಟ್ಟಿದ್ದ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್

ಖ್ಯಾತ ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆಗೆ ಸಂಚು ರೂಪಿಸಿ ಜೈಲು ಪಾಲಾಗಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಸೂಚನೆ ಮೇರೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಗುರಿ Read more…

ಪೋಷಕರೇ….. ‘ಮಕ್ಕಳ’ ಮೇಲೆ ಒತ್ತಡ ಹೇರದಿರಿ

ಶಾಲೆಗ ಹೋಗುವ ಮಕ್ಕಳನ್ನು ಮನೆಯಲ್ಲಿ ಸಂಬಾಳಿಸುವುದು ದೊಡ್ಡ ತಲೆಬಿಸಿಯ ಕೆಲಸ. ಶಾಲೆಗೆ ರಜೆ ಇದ್ದಾಗ ಅವರನ್ನು ಒಂದೆಡೆ ಕೂರಿಸಿಕೊಂಡು ಹೇಳಿಕೊಡುವುದು ಪೋಷಕರಿಗೆ ಸವಾಲಿನ ಕೆಲಸವೆ ಸರಿ. ಶಾಲೆಯಲ್ಲಿ ತಮ್ಮ Read more…

ಮೆಟ್ರೋ ಪ್ರಯಾಣಿಕೆರಿಗೆ ಗುಡ್ ನ್ಯೂಸ್: ಪ್ರತಿ 15 ನಿಮಿಷಕ್ಕೊಮ್ಮೆ ರೈಲು ಸಂಚಾರ

ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ಸಂಚಾರದ ಸಮಯ ಬದಲಾವಣೆ ಮಾಡಲಾಗಿದೆ. ಇನ್ನುಮುಂದೆ ಮುಂಜಾನೆ ಮತ್ತು ರಾತ್ರಿ ಪ್ರತಿ 15 ನಿಮಿಷಕ್ಕೊಮ್ಮೆ ಮೆಟ್ರೋ ರೈಲು ಸಂಚರಿಸಲಿವೆ. ಬೆಳಗ್ಗೆ 5 ರಿಂದ Read more…

ಮೊದಲ ಬಾರಿ ತಂದೆಯಾದ ಪುರುಷನಿಗೆ ತಿಳಿದಿರಲಿ ಈ ವಿಷ್ಯ

ಮಗುವಿಗೆ ತನ್ನ ತಾಯಿ ಜೊತೆ ತಂದೆಯ ಪ್ರೀತಿಯೂ ಬೇಕು. ಆದ್ದರಿಂದ ಪ್ರತಿಯೊಬ್ಬ ತಂದೆಯೂ ತಂದೆಯಾದ ಮೊದಲ ವರ್ಷ ಮಗುವಿಗೆ ಆದಷ್ಟು ಹತ್ತಿರ ಇರಬೇಕು. ಹೀಗೆ ಮಾಡುವುದರಿಂದ ಇಬ್ಬರ ನಡುವಿನ Read more…

BIG BREAKING: ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗದ, ಅನ್ಯ ಕೆಲಸಕ್ಕೆ ತೆರಳುವ ನೌಕರರ ವಿರುದ್ಧ ಶಿಸ್ತು ಕ್ರಮಕ್ಕೆ ಆದೇಶ

ಬೆಂಗಳೂರು: ಸರ್ಕಾರಿ ನೌಕರರು ಕಚೇರಿಗೆ ನಿಗದಿತ ಅವಧಿಗೆ ಹಾಜರಾಗಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಆದೇಶ ಹೊರಡಿಸಿದ್ದಾರೆ. ಬೆಳಗ್ಗೆ 10 ಗಂಟೆಗೆ ಕರ್ತವ್ಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು. Read more…

ಸಂಜೆ ವೇಳೆ ಅಪ್ಪಿತಪ್ಪಿಯೂ ಮಾಡಬೇಡಿ ಈ ಕೆಲಸ

ಪ್ರತಿ ಕೆಲಸಕ್ಕೂ ಒಂದು ಸಮಯವಿದೆ. ಅದರಲ್ಲೂ ಕೆಲವೊಂದು ಕೆಲಸವನ್ನು ಯಾವುದೇ ಕಾರಣಕ್ಕೂ ಸಂಜೆ ಮಾಡಬಾರದು. ಹಾಗೆ ಮಾಡಿದ್ರೆ ಲಕ್ಷ್ಮಿ ಜೊತೆಗೆ ಎಲ್ಲ ದೇವಾನುದೇವತೆಗಳು ಮನೆ ತೊರೆದು ಹೋಗುತ್ತವೆ ಎಂದು Read more…

ಮುಸ್ಲಿಂ ನೌಕರರಿಗೆ 1 ಗಂಟೆ ಬೇಗ ಮನೆಗೆ ಹೋಗಲು ಅವಕಾಶ

ಹೈದರಾಬಾದ್: ರಂಜಾನ್ ಉಪವಾಸ ಆಚರಣೆ ಆರಂಭವಾದ ಹಿನ್ನೆಲೆಯಲ್ಲಿ ಮುಸ್ಲಿಂ ಉದ್ಯೋಗಿಗಳು ಕಚೇರಿ ಅವಧಿಗಿಂತ ಒಂದು ಗಂಟೆ ಮೊದಲು ಮನೆಗೆ ತೆರಳಲು ತೆಲಂಗಾಣ ಸರ್ಕಾರ ಅವಕಾಶ ನೀಡಿದೆ. ಪವಿತ್ರ ರಂಜಾನ್ Read more…

ಆಸ್ತಿ ಖರೀದಿ, ಮಾರಾಟ ನೋಂದಣಿದಾರರಿಗೆ ಸಿಹಿ ಸುದ್ದಿ: ರಾತ್ರಿ 8 ಗಂಟೆವರೆಗೆ ಸಬ್ ರಿಜಿಸ್ಟ್ರಾರ್ ಕಚೇರಿ ಕಾರ್ಯನಿರ್ವಹಣೆ

ಬೆಂಗಳೂರು: ರಾಜ್ಯಾದ್ಯಂತ ಸಬ್ ರಿಜಿಸ್ಟ್ರಾರ್ ಕಚೇರಿ ಅವಧಿಯನ್ನು ರಾತ್ರಿ 8 ಗಂಟೆವರೆಗೆ ವಿಸ್ತರಿಸಲಾಗಿದೆ. ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಉಪನೋಂದಣಾಧಿಕಾರಿ Read more…

ನಿಮ್ಮ ಮನೆಯಲ್ಲೂ ಈ ಘಟನೆ ನಡೆದ್ರೆ ಎಚ್ಚರ….! ಕೆಟ್ಟ ದಿನ ಶುರುವಾಗಿದೆ ಎಂದರ್ಥ

ಧಾರ್ಮಿಕ ಗ್ರಂಥಗಳ ಪ್ರಕಾರ ಕೆಲವೊಂದು ಕೆಲಸಗಳನ್ನು ಎಂದೂ ಮಾಡಬಾರದು. ಹಾಗೆ ಕೆಲವೊಂದು ಕೆಲಸಗಳನ್ನು ಅವಶ್ಯಕವಾಗಿ ಮಾಡಬೇಕು. ಕೆಲ ಕೆಲಸಗಳು, ಘಟನೆಗಳು ಅನಾದಿಕಾಲದಿಂದಲೂ ಅಶುಭ ಸಂಕೇತ ಎನ್ನಲಾಗಿದೆ. ನಕಾರಾತ್ಮಕ ಪ್ರಭಾವ Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಮುಖ್ಯ ಮಾಹಿತಿ: ಸಬ್ ರಿಜಿಸ್ಟ್ರಾರ್ ಕಚೇರಿ ವೇಳೆ ಬದಲಾವಣೆ

ಬೆಂಗಳೂರು: ಆಸ್ತಿ ಖರೀದಿ, ಮಾರಾಟಗಾರರಿಗೆ ಮುಖ್ಯ ಮಾಹಿತಿ ಇಲ್ಲಿದೆ. ರಾಜ್ಯದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಎಲ್ಲ ಉಪನೋಂದಣಾಧಿಕಾರಿಗಳ ಕಚೇರಿ ವೇಳೆಯನ್ನು ಬೆಳಿಗ್ಗೆ 9 ರಿಂದ ಸಂಜೆ 7 Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಇನಾಂ ಜಮೀನು ರೀ-ಗ್ರಾಂಟ್ ಗಾಗಿ ಅರ್ಜಿ ಸಲ್ಲಿಸಲು ಕಾಲಾವಕಾಶ

ಇನಾಂ ಜಮೀನು ರೀ-ಗ್ರಾಂಟ್‍ಗಾಗಿ ಅರ್ಜಿ ಸಲ್ಲಿಸಲು ಒಂದು ವರ್ಷ ಕಾಲಾವಕಾಶ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕದ ಕೆಲವು ಇನಾಂಗಳ ರದ್ದಿಯಾತಿ ನಿಯಮ 1977 ಹಾಗೂ ಕರ್ನಾಟಕ(ಸಂಡೂರು ಪ್ರದೇಶ) Read more…

ಅತ್ತೆ-ಸೊಸೆ ಸಂಬಂಧವನ್ನು ಗಟ್ಟಿ ಮಾಡುತ್ತೆ ಈ ʼಉಪಾಯʼ

ಅತ್ತೆ-ಸೊಸೆ ಗಲಾಟೆ ಪ್ರತಿಯೊಬ್ಬರ ಮನೆಯಲ್ಲೂ ಸಾಮಾನ್ಯ. ಮನೆ ಮುರಿಯಲು ಇದು ಕಾರಣವಾಗುತ್ತದೆ. ಅತ್ತೆ-ಸೊಸೆ ಜಗಳದಿಂದ ಮುಕ್ತಿ ಪಡೆಯಲು ಅನೇಕರು ಪ್ರಯತ್ನ ನಡೆಸ್ತಾರೆ. ಆದ್ರೆ ಅನೇಕ ಬಾರಿ ಇದು ಸಾಧ್ಯವಾಗುವುದಿಲ್ಲ. Read more…

ನೌಕರರಿಗೆ ಗುಡ್ ನ್ಯೂಸ್: ವಾರಕ್ಕೆ ನಾಲ್ಕೇ ದಿನ ಕೆಲಸ, 3 ದಿನ ರಜೆ; 15 ನಿಮಿಷ ಹೆಚ್ಚು ಕೆಲಸ ಮಾಡಿದ್ರೂ ಹೆಚ್ಚುವರಿ ಹಣ

ನವದೆಹಲಿ: ಉದ್ಯೋಗಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಕಚೇರಿಯ ಕೆಲಸದ ಸಂಸ್ಕೃತಿ ಮುಂದಿನ ಹಣಕಾಸು ವರ್ಷದಿಂದ ಅಂದರೆ 1 ನೇ ಏಪ್ರಿಲ್ 2022 ರಿಂದ ಬದಲಾಗಲಿದೆ. ಉದ್ಯೋಗಿಗಳಿಗೆ ತಮ್ಮ ಕೆಲಸದ Read more…

ನೌಕರರು, ಕಾರ್ಮಿಕರಿಗೆ ಗುಡ್ ನ್ಯೂಸ್: ವಾರಕ್ಕೆ 4 ದಿನ ಕೆಲಸ ಪದ್ಧತಿ ಜಾರಿ ಶೀಘ್ರ

ನವದೆಹಲಿ: ವಾರದಲ್ಲಿ ನಾಲ್ಕು ದಿನ ಕೆಲಸ ಮಾಡುವ ಪದ್ಧತಿ ಮುಂದಿನ ವರ್ಷದಿಂದ ಜಾರಿಗೆ ಬರುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರ ನೂತನ ಕಾರ್ಮಿಕ ಸಂಹಿತೆಯನ್ನು ಮುಂದಿನ ವರ್ಷದಿಂದ ಜಾರಿಗೊಳಿಸುವ Read more…

ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ ಸಮಯದಲ್ಲಿ ಬದಲಾವಣೆ

ಬೆಂಗಳೂರು: ಪ್ರಥಮ ಮತ್ತು ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಈ ಮೊದಲು 9 ಗಂಟೆಯಿಂದ 12.15 ರ ವರೆಗೆ ಸಮಯ ನಿಗದಿ ಮಾಡಲಾಗಿದ್ದು, ಅದರ Read more…

ತುಳಸಿ ಮದುವೆಯ ತಯಾರಿ ಹೀಗಿರಲಿ

ಕಾರ್ತೀಕ ಮಾಸದ ಶುಕ್ಲಪಕ್ಷದಂದು ಆಚರಿಸುವ  ಹಬ್ಬ ತುಳಸಿ ವಿವಾಹ. ಇದೇ ದಿನ ದೇವೋತ್ಥಾನ ಏಕಾದಶಿಯನ್ನು ಕೂಡ ಆಚರಿಸುತ್ತಾರೆ. ಏಕೆಂದರೆ ಆ ದಿನ ವಿಷ್ಣು 4 ತಿಂಗಳ ಸುದೀರ್ಘ ನಿದ್ರೆಯಿಂದ Read more…

ಒಮ್ಮೆ ಹೂಡಿಕೆ ಮಾಡಿ ಜೀವನ ಪರ್ಯಂತ ʼಪಿಂಚಣಿʼ ಪಡೆಯಿರಿ

ಪಿಂಚಣಿ ಯೋಜನೆ ತೆಗೆದುಕೊಳ್ಳುವ ಮೊದಲು ಯಾವುದು ಬೆಸ್ಟ್ ಎಂಬುದನ್ನು ತಿಳಿದುಕೊಳ್ಳಬೇಕು. ಭಾರತೀಯ ಜೀವ ವಿಮಾ ನಿಗಮ, ಪಿಂಚಣಿಯ ಉತ್ತಮ ಯೋಜನೆ ತಂದಿದೆ. ಈ ಪಾಲಿಸಿ ತೆಗೆದುಕೊಳ್ಳುವವರು, ಒಮ್ಮೆ ಪ್ರೀಮಿಯಂ Read more…

ಶರದ್ ಪೂರ್ಣಿಮಾ ದಿನ ಮಾಡಬೇಡಿ ಈ ಕೆಲಸ

ಅಕ್ಟೋಬರ್ 19ರಂದು ಶರದ್ ಪೂರ್ಣಿಮಾವನ್ನು ಆಚರಿಸಲಾಗ್ತಿದೆ. ಈ ಹುಣ್ಣಿಮೆಯನ್ನು ಮಂಗಳಕರವೆಂದು ನಂಬಲಾಗಿದೆ. ಈ ದಿನ ಆಕಾಶದಿಂದ ಅಮೃತ ಮಳೆಯಾಗುತ್ತದೆ. ಲಕ್ಷ್ಮಿ ಆಶೀರ್ವಾದ ಭಕ್ತರಿಗೆ ಸಿಗುತ್ತದೆ ಎಂಬ ನಂಬಿಕೆಯಿದೆ. ಇದೇ Read more…

ಗರ್ಭಧಾರಣೆಗೆ ಸೂಕ್ತ ಸಮಯ ಯಾವುದು ….?

ಗರ್ಭದಾರಣೆಗೆ ಸರಿಯಾದ ಸಮಯ ಯಾವುದು ಎಂದು ಬಹಳಷ್ಟು ಜನರಿಗೆ ಸಂದೇಹ ವಿರುತ್ತದೆ. ಮಹಿಳೆಯ ವಯಸ್ಸು ಗರ್ಭಿಣಿಯಾದಾಗ ಮೂವತ್ತರ ಒಳಗಿದ್ದರೆ ಎಲ್ಲವೂ ಸುಸೂತ್ರವಾಗಿ ನಡೆದು ಹೋಗುತ್ತದೆ. ವಯಸ್ಸು ಹೆಚ್ಚಾದಷ್ಟು ಸಮಸ್ಯೆಗಳು Read more…

ಖರೀದೀದಾರರಿಗೆ ಶಾಕ್: ಈ ವಾರ ಮೊದಲ ಬಾರಿ ಏರಿಕೆ ಕಂಡ ಚಿನ್ನ- ಬೆಳ್ಳಿ ಬೆಲೆ

ಶುಕ್ರವಾರ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ನಿರಂತರ ಕುಸಿತದ ನಂತ್ರ ಶುಕ್ರವಾರ ಹೆಚ್ಚಳವಾಗಿದೆ. ಎಂಸಿಎಕ್ಸ್ ನಲ್ಲಿ ಇಂದು ಚಿನ್ನದ ಜೊತೆಗೆ ಬೆಳ್ಳಿಯ Read more…

ಪತ್ನಿ, ಐದು ಮಕ್ಕಳನ್ನು ಹೊಂದಿದ್ರೂ 2ನೇ ಮದುವೆಗೆ ಸಿದ್ಧನಾದ ಆಟಗಾರ

ಕ್ರಿಕೆಟರ್, ಮೈದಾನದಲ್ಲಿ ಮಾತ್ರವಲ್ಲ ಮೈದಾನದ ಹೊರಗೂ ಸುದ್ದಿಯಲ್ಲಿರುತ್ತಾರೆ. ಮೊದಲ ಪತ್ನಿಗೆ ವಿಚ್ಛೇದನ ನೀಡಿ, ಎರಡನೇ ಮದುವೆಯಾದ ಅನೇಕರು ನಮ್ಮಲ್ಲಿದ್ದಾರೆ. ಆದ್ರೆ ಇಲ್ಲೊಬ್ಬ ಕ್ರಿಕೆಟರ್ ಮೊದಲ ಪತ್ನಿಗೆ ವಿಚ್ಛೇದನ ನೀಡದೆ, Read more…

ನೀವು ಬಯಸಿದ ಸಮಯದಲ್ಲಿ ಸಿಗಲಿದೆ ಸಿಲಿಂಡರ್: ಪಾವತಿಸಬೇಕು ಇಷ್ಟು ಶುಲ್ಕ

ಎಲ್ಪಿಜಿ ಸಿಲಿಂಡರ್ ಬುಕ್ ಮಾಡುವುದು ಈಗ ಮತ್ತಷ್ಟು ಸುಲಭವಾಗಿದೆ. ಮೊದಲು ಬುಕ್ ಮಾಡುವುದಕ್ಕೆ ಹೆಚ್ಚಿನ ಸಮಯ ಬೇಕಿತ್ತು. ಹಾಗೆ ಬುಕ್ಕಿಂಗ್ ಆದ ಒಂದು ವಾರಗಳ ನಂತ್ರ ಸಿಲಿಂಡರ್ ಮನೆಗೆ Read more…

ಕೆಟ್ಟ ಘಳಿಗೆ ಶುರುವಾಗೋ ಮೊದಲು ಸಿಗುತ್ತೆ ಈ ಸಂಕೇತ

ಜೀವನದಲ್ಲಿ ಒಳ್ಳೆಯ, ಕೆಟ್ಟ ಸಮಯ ಬರುವ ಮುನ್ನ ಕೆಲ ಸಂಕೇತ ಸಿಗುತ್ತೆ. ಜ್ಯೋತಿಷ್ಯದಲ್ಲಿ ಅಂತಹ ಘಟನೆಗಳ ಉಲ್ಲೇಖವಿದೆ. ಈ ಸಂಕೇತಗಳು ಹಣ, ಗೌರವ, ಸಂಬಂಧಗಳು, ಅಪಘಾತಗಳು, ಜಗಳ ಇತ್ಯಾದಿಗಳೊಂದಿಗೆ Read more…

BIG BREAKING: ಇಂದು ಮಧ್ಯಾಹ್ನವೇ CBSE 10 ನೇ ತರಗತಿ ಫಲಿತಾಂಶ ಪ್ರಕಟ – ಇಲ್ಲಿದೆ ವೆಬ್‌ ಸೈಟ್‌ ವಿವರ

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ, ಇಂದು ಸಿಬಿಎಸ್ಇ 10 ನೇ ತರಗತಿ ಫಲಿತಾಶವನ್ನು ಪ್ರಕಟಿಸಲಿದೆ. ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಹೊರಬೀಳಲಿದೆ. 10 ನೇ ತರಗತಿಗೆ ಹೆಸರು ನೋಂದಾಯಿಸಿಕೊಂಡ Read more…

BREAKING: ಇಂದು ಬಿಡುಗಡೆಯಾಗಲಿದೆ ‘CBSE’ 12ನೇ ತರಗತಿ ಫಲಿತಾಂಶ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್, ಸಿಬಿಎಸ್ಇ ಬೋರ್ಡ್ 12 ನೇ ತರಗತಿ ಫಲಿತಾಂಶಗಳನ್ನು ಇಂದು ಪ್ರಕಟಿಸಲಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. ಸಿಬಿಎಸ್ಇ 12 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...