alex Certify tips | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಮುಟ್ಟಿನ ಸಮಯದಲ್ಲಿ ಮರೆತು ಕೂಡ ಮಾಡಬೇಡಿ ಈ ಕೆಲಸ, ಹೆಚ್ಚಾಗಬಹುದು ಸಮಸ್ಯೆ…..!

ಮುಟ್ಟಿನ ಸಮಯದಲ್ಲಿ ಮಹಿಳೆಯರು ಸ್ವಚ್ಛತೆಯ ಬಗ್ಗೆ ಹೆಚ್ಚು ಗಮನಹರಿಸಬೇಕು. ಏಕೆಂದರೆ ಋತುಚಕ್ರದ ವೇಳೆ ಇಡೀ ದೇಹವನ್ನು ಆರೋಗ್ಯವಾಗಿರಿಸಿಕೊಳ್ಳುವುದು ಅವಶ್ಯಕ. ಇಲ್ಲದಿದ್ದರೆ ಅನೇಕ ಸಮಸ್ಯೆಗಳು ಎದುರಾಗಬಹುದು. ಪಿರಿಯಡ್ಸ್ ಸಮಯದಲ್ಲಿ ಯಾವ ವಿಷಯಗಳನ್ನು Read more…

ಪನೀರ್‌ ಅಸಲಿಯೋ….? ನಕಲಿಯೋ….? ಮನೆಯಲ್ಲೇ ಸುಲಭವಾಗಿ ಪರೀಕ್ಷಿಸಿ

ಪನೀರ್ ಅತ್ಯಂತ ಆರೋಗ್ಯಕರ ಆಹಾರಗಳಲ್ಲೊಂದು. ಇದು ಪ್ರೋಟೀನ್‌ನ ಉತ್ತಮ ಮೂಲವಾಗಿದೆ. ಇತರ ಅನೇಕ ಪೌಷ್ಟಿಕಾಂಶಗಳು ಸಹ ಪನೀರ್‌ನಲ್ಲಿವೆ. ಆದರೆ ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಕಲಬೆರಕೆ ಪನೀರ್‌ ಮಾರುಕಟ್ಟೆಗೆ ಬರುತ್ತಿದೆ. Read more…

ಚಳಿಗಾಲದಲ್ಲಿ ಕಾಡುತ್ತೆ ಆಲಸ್ಯ, ಈ ಟಿಪ್ಸ್‌ ಅನುಸರಿಸಿದ್ರೆ ಚಟುವಟಿಕೆಯಿಂದಿರೋದು ಸುಲಭ…!

ಚಳಿಗಾಲ ಬಂದೇಬಿಟ್ಟಿದೆ. ಚುಮು ಚುಮು ಚಳಿಯಲ್ಲಿ ಸೋಮಾರಿತದ ಸಮಸ್ಯೆಯೂ ಹೆಚ್ಚು. ಬೆಳಗ್ಗೆ ಬೇಗನೆ ಎದ್ದೇಳುವುದು ಕಷ್ಟ. ಯಾವಾಗಲೂ ಹೊದ್ದು ಮಲಗಿಬಿಡೋಣ ಎಂಬಂತಹ ಸೋಮಾರಿತನ ಕಾಡುತ್ತದೆ. ಇದರಿಂದ ನಮ್ಮ ಕೆಲಸಕ್ಕೆ Read more…

‘ಸಕ್ಕರೆ ಕಾಯಿಲೆ’ ನಿಯಂತ್ರಣಕ್ಕೆ ಮನೆಯಲ್ಲೇ ತಯಾರಿಸಿ ಈ ಆಯುರ್ವೇದಿಕ್‌ ಚೂರ್ಣ

ಸಕ್ಕರೆ ಕಾಯಿಲೆ ಒಮ್ಮೆ ವಕ್ಕರಿಸಿಕೊಂಡ್ರೆ ಜೀವನ ಪರ್ಯಂತ ಅದರಿಂದ ಮುಕ್ತಿ ಪಡೆಯುವುದು ಕಷ್ಟ. ರಕ್ತದಲ್ಲಿನ ಗ್ಲೂಕೋಸ್ ಪ್ರಮಾಣವು ಅಧಿಕವಾಗಿದ್ದರೆ, ಸಕ್ಕರೆಯ ಮಟ್ಟವು ತಕ್ಷಣವೇ ಹೆಚ್ಚಾಗಲು ಪ್ರಾರಂಭಿಸುತ್ತದೆ. ಮಧುಮೇಹದ ಚಿಕಿತ್ಸೆಗಾಗಿ Read more…

ಯಶಸ್ಸು ಸಿಗಬೇಕಾದ್ರೆ ತಪ್ಪದೆ ಮಾಡಿ ಈ ಕೆಲಸ

ಖುಷಿ ಹಾಗೂ ಸಮೃದ್ಧಿಗಾಗಿ ಕೆಲವರು ಸಾಕಷ್ಟು ಪರಿಶ್ರಮ ಪಡ್ತಾರೆ. ಎಷ್ಟೇ ಕೆಲಸ ಮಾಡಿದ್ರೂ ಪ್ರತಿಫಲ ಸಿಗೋದಿಲ್ಲ. ನಮ್ಮ ಹಿಂದಿರುವ ಕೆಲವು ದುಷ್ಟ ಶಕ್ತಿಗಳು ನಮ್ಮ ಯಶಸ್ಸಿಗೆ ಅಡ್ಡಿಯುಂಟು ಮಾಡುತ್ತಿರುತ್ತವೆ. Read more…

ಕುದಿಯುವ ವೇಳೆ ಹೀಗೆ ಮಾಡಿದ್ರೆ ಒಡೆಯೋದಿಲ್ಲ ʼಆಲೂʼ

ಆಲೂಗಡ್ಡೆ ಬೇಯಿಸುವಾಗ ಅನೇಕ ಮಹಿಳೆಯರನ್ನು ಕಾಡುವ ಸಮಸ್ಯೆ ಇದು. ಕುದಿಯುವಾಗ ಆಲೂಗಡ್ಡೆ ಒಡೆದು ಹೋಗುತ್ತದೆ. ಇದ್ರಿಂದ ಆಲೂಗಡ್ಡೆ ಒಳಗೆ ನೀರು ಸೇರುತ್ತದೆ ಎಂಬುದು. ಆದ್ರೆ ನಾವು ಹೇಳುವ ಟಿಪ್ಸ್ Read more…

ದೀಪಾವಳಿ ‘ಬೋನಸ್’ ಸಿಕ್ಕಿದ್ಯಾ…? ಆ ಹಣ ಸದ್ಭಳಕೆಗೆ ಇಲ್ಲಿದೆ ‘ಟಿಪ್ಸ್’

ದೀಪಾವಳಿ ಹಬ್ಬದಲ್ಲಿ ಕಂಪನಿಗಳು ಉದ್ಯೋಗಿಗಳಿಗೆ ಬೋನಸ್ ನೀಡುವುದು ವಾಡಿಕೆ. ಇದೇ ತಿಂಗಳ ಸಂಬಳದಲ್ಲಿ ಅಥವಾ ಮುಂದಿನ ತಿಂಗಳ ಸಂಬಳದ ಜೊತೆಗೆ ಬೋನಸ್ ನೀಡಲಾಗುತ್ತದೆ. ಈ ಬೋನಸ್ ಹಣವನ್ನು ಸುಖಾಸುಮ್ಮನೇ Read more…

ಖರ್ಚು ಕಡಿಮೆ ಮಾಡಲು ಮನೆಯಲ್ಲಿ ಮಾಡಿ ಈ ಬದಲಾವಣೆ

ಕೆಲವರು ಎಷ್ಟು ದುಡಿದ್ರೂ ಹಣ ಕೈನಲ್ಲಿ ನಿಲ್ಲೋದಿಲ್ಲ. ಹಣಕ್ಕಾಗಿ ಬೇರೆಯವರ ಬಳಿ ಕೈ ಚಾಚುವ ಪರಿಸ್ಥಿತಿ ಎದುರಾಗುತ್ತದೆ. ಧನ ನಷ್ಟ ಹಾಗೂ ಖರ್ಚು ಹೆಚ್ಚಾಗಲು ವಾಸ್ತುದೋಷ ಕಾರಣ. ವಾಸ್ತು Read more…

ದೀಪಾವಳಿಯಲ್ಲಿ ಮನೆಯ ʼಸ್ವಚ್ಛತೆʼ ಹೀಗಿರಲಿ

ದೀಪಾವಳಿ ಹಬ್ಬಕ್ಕೆ ದೇಶದಾದ್ಯಂತ ತಯಾರಿ ಜೋರಾಗಿ ನಡೆದಿದೆ. ಹಬ್ಬಕ್ಕೆ ಮುಂಚೆಯೇ ಜನರು ಮನೆಗಳನ್ನು ಶುಭ್ರಗೊಳಿಸಲು ಶುರು ಮಾಡುತ್ತಾರೆ. ಶುಭ್ರವಾಗಿರುವ ಮನೆಯಲ್ಲಿ ಲಕ್ಷ್ಮಿ ನೆಲೆಸುತ್ತಾಳೆ. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ Read more…

ಹಾಲು ಬೆಳ್ಳಗಿದೆ ಎಂದು ಸುಮ್ಮನಾಗಬೇಡಿ, ಕಲಬೆರಕೆಯಾಗಿದ್ದರೆ ಮನೆಯಲ್ಲೇ ಹೀಗೆ ಪತ್ತೆ ಮಾಡಿ…!

ಹಾಲು ನಮ್ಮ ಆಹಾರದ ಪ್ರಮುಖ ಭಾಗವಾಗಿದೆ. ಹಿರಿಯರಿಂದ ಹಿಡಿದು ಮಕ್ಕಳವರೆಗೆ ಎಲ್ಲರೂ ಪ್ರತಿದಿನ ಹಾಲು ಸೇವಿಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಹಾಲು ಕಲಬೆರಕೆಯಾಗಿದ್ದರೆ ನಮ್ಮ ಆರೋಗ್ಯದ ಮೇಲೆ ಸಾಕಷ್ಟು ದುಷ್ಪಪರಿಣಾಮ Read more…

ಅಡುಗೆಗೂ ಸೈ….. ಸೌಂದರ್ಯಕ್ಕೂ ಸೈ….. ʼಈರುಳ್ಳಿʼ

ಅಡುಗೆ ಮಾಡುವಾಗ ಉಪಯೋಗಿಸುವ ಸಾಮಾನ್ಯವಾದ ವಸ್ತು ಈರುಳ್ಳಿ. ಇದನ್ನು ಒಗ್ಗರಣೆಗೆ, ಹಸಿಯಾಗಿ, ಪಲ್ಯಕ್ಕೆ… ಹೀಗೆ ಎಲ್ಲಾದಕ್ಕೂ ವಿವಿಧ ರೀತಿಯಲ್ಲಿ ಬಳಸಲಾಗುತ್ತದೆ. ಆದರೆ ಇದೆ ಈರುಳ್ಳಿಯಿಂದ ಕೂದಲ ಸಮಸ್ಯೆ ಹಾಗೂ Read more…

ಕಿತ್ತು ತಿನ್ನುವ ಸೊಂಟ ನೋವಿಗೆ ಇಲ್ಲಿದೆ ಮನೆ ಮದ್ದು

ಒತ್ತಡ, ಬದಲಾದ ಜೀವನ ಶೈಲಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಕಾಲು, ಕುತ್ತಿಗೆ, ಸೊಂಟ, ಬೆನ್ನು ನೋವು ಈಗ ಮಾಮೂಲಿಯಾಗಿದೆ. ಕಚೇರಿಯಲ್ಲಿ ದೀರ್ಘ ಸಮಯ ಕುಳಿತು ಕೆಲಸ Read more…

ಅಕ್ಕಿ ಡಬ್ಬಿಯಲ್ಲಿ ಹುಳಗಳ ಕಾಟ, ಈ ಸಿಂಪಲ್‌ ಟ್ರಿಕ್ಸ್‌ ಉಪಯೋಗಿಸಿದ್ರೆ ಸಮಸ್ಯೆಗೆ ಸಿಗಲಿದೆ ಪರಿಹಾರ…..!   

ಅನ್ನ ನಮ್ಮ ದೈನಂದಿನ ಆಹಾರದ ಭಾಗವಾಗಿದೆ. ಅಕ್ಕಿಯಿಂದ್ಲೇ ನಾವು ಹತ್ತಾರು ಬಗೆಯ ತಿನಿಸುಗಳನ್ನು ಮಾಡಿ ತಿನ್ನುತ್ತೇವೆ. ಭಾರತದಲ್ಲಂತೂ ಅಕ್ಕಿ ಅತ್ಯಂತ ಪ್ರಮುಖ ಆಹಾರವಾಗಿದೆ. ಆದ್ರೆ ಅಕ್ಕಿಯನ್ನು ಹಲವಾರು ದಿನಗಳವರೆಗೆ Read more…

ಕಾರು ಖರೀದಿಸಲು ಇದು ಸೂಕ್ತ ಸಮಯವೇ ? ನಿಮ್ಮ ಗೊಂದಲಗಳಿಗೆ ಇಲ್ಲಿದೆ ಪರಿಹಾರ

ಕಾರು ಖರೀದಿ ಮಾಡಬೇಕು ಅನ್ನೋದು ಬಹುತೇಕ ಎಲ್ಲರ ಆಸೆ. ಆದ್ರೆ ಇದೊಂದು ದೊಡ್ಡ ನಿರ್ಧಾರ. ಕಾರು ಕೊಂಡುಕೊಳ್ಳಲು ಕನಿಷ್ಠ 4 ರಿಂದ 5 ಲಕ್ಷ ರೂಪಾಯಿ ಬೇಕು. ಹೊಸ Read more…

ಡೆಂಗ್ಯೂ ಜ್ವರ ಮತ್ತು ಅಪಾಯಕಾರಿ ಸೊಳ್ಳೆಗಳಿಂದ ಪಾರಾಗುವುದು ಹೇಗೆ….?

ಮಳೆಗಾಲವು ಆಹ್ಲಾದಕರವಾಗಿರುತ್ತದೆ. ಮಳೆಗಾಲ ಮುಗಿದರೂ ಡೆಂಗ್ಯೂ ಸೇರಿದಂತೆ ಅನೇಕ ರೋಗಗಳ ಅಪಾಯ ಇದ್ದೇ ಇರುತ್ತದೆ. ಮಳೆಗಾಲದಲ್ಲಿ ಡೆಂಗ್ಯೂ ಅಪಾಯ ಹೆಚ್ಚಾಗಿರುತ್ತದೆ. ಸಾಮಾನ್ಯವಾಗಿ ಡೆಂಗ್ಯೂ ಜ್ವರ ಕಾಣಿಸಿಕೊಳ್ಳೋದು ಸೊಳ್ಳೆ ಕಡಿತದಿಂದ. Read more…

ಉತ್ತಮ ನಿದ್ದೆ ಹಾಗೂ ಆರೋಗ್ಯಕ್ಕಾಗಿ ಮ್ಯಾಟ್ರೆಸ್‌ಗಳ ಆಯ್ಕೆ ಹೀಗಿರಲಿ

ಸುದೀರ್ಘ ಕೆಲಸದ ನಂತರ ಎಲ್ಲರೂ ವಿಶ್ರಾಂತಿ ಬಯಸ್ತಾರೆ. ಆರಾಮಾಗಿ ಮಲಗಿ ನಿದ್ರಿಸಲು ಇಚ್ಛಿಸ್ತಾರೆ. ನಮ್ಮ ಶಾಂತಿಯುತ ನಿದ್ದೆಗೆ ಅತ್ಯಂತ ಅವಶ್ಯಕವಾದದ್ದು ಉತ್ತಮ ಹಾಸಿಗೆ. ನಾವು ಮಲಗುವ ಹಾಸಿಗೆ ಚೆನ್ನಾಗಿದ್ದರೆ Read more…

ತೂಕ ಇಳಿಸಿಕೊಳ್ಳಲು ನೆರವಾಗುತ್ತೆ ʼಮೊಟ್ಟೆʼ

ಮೊಟ್ಟೆಯಲ್ಲಿ ಸಾಕಷ್ಟು ಪ್ರೋಟೀನ್ ಇರುತ್ತೆ ಎಂಬುದು ಎಲ್ಲರಿಗೂ ಗೊತ್ತು.ಇದು ದೇಹದ ಚಯಾಪಚಯವನ್ನು ಸುಧಾರಿಸುತ್ತದೆ. ಹಾಗಾಗಿ ಮೊಟ್ಟೆ ತಿಂದ್ರೆ ಆರೋಗ್ಯ ಸುಧಾರಿಸುತ್ತದೆ. ತೂಕ ಇಳಿಸುವ ವಿಚಾರಕ್ಕೆ ಬಂದ್ರೆ ಅನೇಕರಿಗೆ ಮೊಟ್ಟೆ Read more…

ಮುಟ್ಟಿನ ಸಮಯದಲ್ಲಿ ಮಾಡಬೇಡಿ‌ ಈ ಕೆಲಸ

ಪ್ರತಿಯೊಬ್ಬ ಮಹಿಳೆಯೂ ಮುಟ್ಟಿನ ದಿನಗಳಲ್ಲಿ ನೋವು ತಿನ್ನುತ್ತಾಳೆ. ಕೆಲವರಿಗೆ ವಿಪರೀತ ನೋವಾದ್ರೆ ಮತ್ತೆ ಕೆಲವರಿಗೆ ಬ್ಲೀಡಿಂಗ್ ಜಾಸ್ತಿ ಇರುತ್ತದೆ. ಮತ್ತೆ ಕೆಲ ಮಹಿಳೆಯರು ಮಾನಸಿಕ ಕಿರಿಕಿರಿ ಅನುಭವಿಸ್ತಾರೆ. ಮುಟ್ಟಿನ Read more…

ಬೇರೆಯವರಿಂದ ಇದನ್ನ ಪಡೆದ್ರೆ ಹೆಚ್ಚುತ್ತೆ ಆರ್ಥಿಕ ತೊಂದರೆ

ಹಣ, ಆಸ್ತಿ ಮಾಡಲು ಯಾರು ಬಯಸುವುದಿಲ್ಲ ಹೇಳಿ. ಅದಕ್ಕಾಗಿ ಜೀವ ಇರುವವರೆಗೂ ಶ್ರಮ ಪಡ್ತಾರೆ. ಆದ್ರೆ ನಾವೇ ಮಾಡುವ ಕೆಲವೊಂದು ತಪ್ಪುಗಳಿಂದಾಗಿ ನಮ್ಮ ಕೈನಲ್ಲಿ ಹಣ ನಿಲ್ಲುವುದಿಲ್ಲ. ಶಾಸ್ತ್ರಗಳ Read more…

ಮಗಳ ಮದುವೆಗೆ ಅಡ್ಡಿಯಾಗ್ತಿದ್ದರೆ ಅನುಸರಿಸಿ ಈ ʼಉಪಾಯʼ

ಹುಡುಗಿ ಮದುವೆಗೆ ಅಡ್ಡಿಯಾಗ್ತಿದ್ದರೆ ಅದಕ್ಕೆ ಜಾತಕದಲ್ಲಿರುವ ದೋಷ ಕಾರಣ ಎಂದರ್ಥ. ಹುಡುಗಿ ಎಷ್ಟೇ ಪ್ರತಿಭಾವಂತಳಾಗಿರಲಿ, ಸೌಂದರ್ಯವತಿಯಾಗಿರಲಿ ಜಾತಕದಲ್ಲಿ ದೋಷ ಕಂಡು ಬಂದಲ್ಲಿ ಸಮಸ್ಯೆ ಎದುರಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ Read more…

ಮನೆ ಗೋಡೆಗೆ ʼಬಿಳಿ ಬಣ್ಣʼ ಹಚ್ಚುವುದ್ರಿಂದ ಏನೇನು ಲಾಭ ಗೊತ್ತಾ…..?

ಇತ್ತೀಚಿನ ದಿನಗಳಲ್ಲಿ ಮನೆಯ ಗೋಡೆಗಳಿಗೆ ಬಿಳಿಯ ಬಣ್ಣ ಹಚ್ಚುವುದೇ ಒಂದು ಟ್ರೇಂಡ್​. ಈ ಬಣ್ಣ ಮನೆಗೆ ಒಂದು ಕ್ಲಾಸಿ ಲುಕ್​​ ಕೊಡುತ್ತೆ ಅನ್ನೋದು ಜನರ ನಂಬಿಕೆ. ಅಷ್ಟೇ ಅಲ್ಲ Read more…

ʼಸೌಂದರ್ಯʼ ಹೆಚ್ಚಿಸುವ ಹರ್ಬಲ್ ಕ್ಲೆನ್ಸಿಂಗ್

ಬಿಸಿಲು, ಚಳಿ, ಮಳೆಯಿಂದ ಹಾಗೂ ವಾಹನದ ಹೊಗೆ, ಧೂಳು ಇವುಗಳಿಂದ ತ್ವಚೆಯು ಕಳೆಗುಂದುತ್ತದೆ. ಕ್ಲೆನ್ಸಿಂಗ್ ಮಾಡುವುದರಿಂದ ತ್ವಚೆಯ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. ಇದಕ್ಕಾಗಿ ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ Read more…

ಮಹಿಳೆಯರಿಗಾಗಿ ಅಡುಗೆ ಮನೆಯ ಕೆಲ ʼಟಿಪ್ಸ್ʼ ಗಳು

  ಅಡುಗೆ ಮಾಡುವ ಜವಾಬ್ದಾರಿಯನ್ನು ಹೊರುವ ಮಹಿಳೆಯರಿಗೆ ಸಣ್ಣಪುಟ್ಟ ಟಿಪ್ಸ್ ಗಳ ಬಗ್ಗೆ ತಿಳಿದೇ ಇರುತ್ತದೆ. ಯಾವುದನ್ನು ಎಷ್ಟು ಹಾಕಬೇಕು ಹಾಗೂ ಅಡುಗೆ ಮನೆಯನ್ನು ಹೇಗೆ ಶುಚಿಯಾಗಿಟ್ಟುಕೊಳ್ಳಬೇಕು ಅನ್ನುವ Read more…

ʼಫ್ರೂಟ್ ಸಲಾಡ್ʼ ಫ್ರೆಶ್ ಆಗಿರಲು ಈ ಟಿಪ್ಸ್ ಅನುಸರಿಸಿ

ಮನೆಯಲ್ಲಿ ಮಾಡುವ ಫ್ರೂಟ್ ಸಲಾಡ್ ಬೇಗನೆ ಫ್ರೆಶ್ ನೆಸ್ ಕಳೆದುಕೊಂಡು ಹಣ್ಣುಗಳೆಲ್ಲ ಕಂದು ಬಣ್ಣವಾಗುತ್ತದೆ. ಅದನ್ನು ಆಗಲೇ ಸೇವಿಸದಿದ್ದರೆ ಕೆಲವೊಮ್ಮೆ ಅದರ ರುಚಿಯೇ ಬೇರೆಯಾಗುತ್ತದೆ. ಫ್ರೂಟ್ ಸಲಾಡ್ ನ Read more…

ಸುಖ – ಸಂತೋಷ – ಆರ್ಥಿಕ ವೃದ್ಧಿಗೆ ಮನೆಯಲ್ಲಿ ಬೆಳೆಸಿ ಈ ʼಗಿಡʼ

ಮನೆ ಮುಂದೆ ಜಾಗವಿದ್ರೆ ದೊಡ್ಡ ದೊಡ್ಡ ಮರಗಳನ್ನು ಬೆಳೆಸಲು ಅವಕಾಶ ಸಿಗುತ್ತದೆ. ನಗರ ಪ್ರದೇಶದಲ್ಲಿ ಫ್ಲಾಟ್ ನಲ್ಲಿ ವಾಸವಾಗಿರುವವರು ಮನೆ ಬಾಲ್ಕನಿಯಲ್ಲಿ ಸಣ್ಣಪುಟ್ಟ ಗಿಡ ಬೆಳೆಸಿಕೊಂಡಿರುತ್ತಾರೆ. ವಾಸ್ತು ಶಾಸ್ತ್ರದ Read more…

ಸದಾ ಸಂತೋಷಕ್ಕಾಗಿ ಮನೆಯಲ್ಲಿರಲಿ ಈ ವಸ್ತು

ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಯಾವೆಲ್ಲ ವಸ್ತುಗಳಿದ್ದರೆ ನಕಾರಾತ್ಮಕ ಶಕ್ತಿಯ ಬಲ ಹೆಚ್ಚಾಗುತ್ತದೆ ಎಂಬುದನ್ನು ತಿಳಿದುಕೊಂಡಿದ್ದೇವೆ. ವಾಸ್ತುಶಾಸ್ತ್ರ ಯಾವೆಲ್ಲ ವಸ್ತುಗಳು ಮನೆಯಲ್ಲಿದ್ದರೆ ಒಳ್ಳೆಯದು ಎಂಬುದನ್ನೂ ಹೇಳಿದೆ. ಕೆಲವೊಂದು ವಸ್ತುಗಳು ಮನೆಯಲ್ಲಿದ್ದರೆ Read more…

ಅಡುಗೆ ಮನೆಯ ಈ ಸ್ಥಳದಲ್ಲಿ ಚಾಕು ಇಡುವ ತಪ್ಪು ಮಾಡಬೇಡಿ

ಇತ್ತೀಚಿನ ದಿನಗಳಲ್ಲಿ ಆಧುನಿಕವಾಗಿ ಮನೆಗಳನ್ನು ನಿರ್ಮಾಣ ಮಾಡಲಾಗ್ತಾ ಇದೆ. ಅಡುಗೆ ಮನೆ ಕೂಡ ಇದಕ್ಕೆ ಹೊರತಾಗಿಲ್ಲ. ಸಣ್ಣ ಜಾಗದಲ್ಲಿ ಸಾಕಷ್ಟು ಸಾಮಗ್ರಿಗಳನ್ನು ಸ್ವಚ್ಛವಾಗಿಡುವ ಪ್ರಯತ್ನ ಮಾಡರ್ನ್ ಕಿಚನ್. ಆದ್ರೆ Read more…

ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ನಷ್ಟ ಮಾಡುತ್ತೆ ಈ ʼಉಪಾಯʼ

ಮನೆಯಲ್ಲಿ ನಕಾರಾತ್ಮಕ ಶಕ್ತಿ ನೆಲೆಸಿದ್ರೆ ಯಾವುದೇ ಏಳಿಗೆ ಕಾಣಲು ಸಾಧ್ಯವಿಲ್ಲ. ಮನೆಯಲ್ಲಿ ವಾಸ್ತು ದೋಷವಿದ್ರೆ ನಕಾರಾತ್ಮಕ ಶಕ್ತಿ ಆಕರ್ಷಿತಗೊಳ್ಳುತ್ತದೆ. ವಾಸ್ತು ಶಾಸ್ತ್ರದಲ್ಲಿ ದೋಷ ಪರಿಹಾರಕ್ಕೆ ಉಪಾಯಗಳನ್ನು ಹೇಳಲಾಗಿದೆ. ಈ Read more…

ಒಳ್ಳೆ ಪತ್ನಿಯಾಗಲು ಅನುಸರಿಸಿ ಈ ʼಟಿಪ್ಸ್ʼ

ಮಹಿಳೆಯಾದವಳು ಅನೇಕ ಜವಾಬ್ದಾರಿಗಳನ್ನು ನಿಭಾಯಿಸಬೇಕಾಗುತ್ತದೆ. ಅದ್ರಲ್ಲಿ ಮುಖ್ಯವಾದದ್ದು ಪತ್ನಿ ಪಾತ್ರ. ಅತ್ಯುತ್ತಮ ಪತ್ನಿಯಾಗಲು ಎಲ್ಲ ಮಹಿಳೆಯರು ಬಯಸ್ತಾರೆ. ಇದಕ್ಕಾಗಿ ಏನೆಲ್ಲ ಕಸರತ್ತು ಮಾಡ್ತಾರೆ. ಆದ್ರೆ ಕೆಲವರು ಯಶಸ್ಸು ಗಳಿಸಿದ್ರೆ Read more…

ಗಣಪತಿ ಮೂರ್ತಿ ಖರೀದಿ ವೇಳೆ ನೆನಪಿರಲಿ ಈ ವಿಷ್ಯ

ಇಂದು ಚೌತಿ ಹಬ್ಬ ಆದಿಯಲ್ಲಿ ಪೂಜಿಸಲ್ಪಡುವ ಗಣೇಶನ ಪೂಜೆ, ಆರಾಧನೆಗೆ ತಯಾರಿ ನಡೆದಿದೆ. ಅನೇಕರು ಮನೆಗೆ ಗಣೇಶನ ಮೂರ್ತಿ ತಂದು ಪೂಜೆ ಮಾಡ್ತಾರೆ. ಮನೆಗೆ ಗಣಪತಿ ಮೂರ್ತಿ ತರುವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...