alex Certify tips | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ಚಿಕ್ಕ ವಯಸ್ಸಿನವರಲ್ಲೂ ಕಾಣಿಸಿಕೊಳ್ಳುತ್ತಿರುವ ಹೃದಯಾಘಾತ……! ರಕ್ಷಣೆಗೆ ಬಳಸಿ ಈ ಆರೋಗ್ಯ ಸೂತ್ರ

  ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನವರಿಗೆ ಹೃದಯಾಘಾತವಾಗ್ತಿದೆ. ಹಿಂದೆ, ಹೃದಯಾಘಾತಕ್ಕೆ ಹೆಚ್ಚುತ್ತಿರುವ ವಯಸ್ಸು ಕಾರಣವಾಗ್ತಿತ್ತು. ಆದ್ರೆ ಈಗ ಹೃದಯಾಘಾತಕ್ಕೆ ಜೀವನ ಶೈಲಿ ಪ್ರಮುಖ ಕಾರಣವಾಗಿದೆ. ಹೃದಯಾಘಾತದಿಂದ ರಕ್ಷಣೆ ಪಡೆಯಲು Read more…

ಬಿಸಿ ನೀರು ಹೀಗೆ ಉಪಯೋಗಿಸಿ; ಉತ್ತಮ ಆರೋಗ್ಯಕ್ಕೆ ಸುಲಭವಾದ ಹೆಲ್ತ್ ಟಿಪ್ಸ್

ಬೆಂಗಳೂರು: ಬಿಸಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಹಲವರು ಹೇಳುತ್ತಾರೆ. ಆದರೆ ಬಿಸಿ ನೀರನ್ನು ಕುಡಿಯುವುದರಿಂದ ಆರೋಗ್ಯ ಬರುವುದಿಲ್ಲ. ಬಿಸಿ ನೀರನ್ನು ಬೇರೆ ರೀತಿಯಲ್ಲಿ ಉಪಯೋಗಿಸುವುದರಿಂದ ನಮ್ಮ Read more…

ಕಣ್ಣಿನ ಆರೋಗ್ಯ ಹಾಗೂ ಸೌಂದರ್ಯ ವೃದ್ಧಿಗೆ ಇಲ್ಲಿದೆ ಸರಳ ಉಪಾಯ

ಇಂದಿನ ಜೀವನಶೈಲಿ ಹಾಗೂ ಕಂಪ್ಯೂಟರ್, ಟಿವಿ ನಮ್ಮ ದೇಹದ ಮೇಲೆ ಮಾತ್ರವಲ್ಲದೆ ಕಣ್ಣುಗಳ ಮೇಲೂ ಪರಿಣಾಮ ಬೀರುತ್ತದೆ. ಆಯಾಸದಿಂದಾಗಿ, ತಡರಾತ್ರಿವರೆಗೆ ಕೆಲಸ ಮಾಡುವರಿಗೆ ಕಣ್ಣುಗಳ ಸುತ್ತ ಉರಿಯೂತ ಮತ್ತು Read more…

ಈ ಸುಲಭ ಉಪಾಯದಿಂದ ದೂರ ಮಾಡಿ ಶನಿ ದೋಷ

ಧಾರ್ಮಿಕ ಗ್ರಂಥಗಳ ಪ್ರಕಾರ ಮಾನವನ ದೇಹ ಐದು ( ಗಾಳಿ, ಬೆಂಕಿ, ಭೂಮಿ, ನೀರು, ಆಕಾಶ) ಅಂಶಗಳಿಂದ ಕೂಡಿರುತ್ತದೆ. ಇವೆಲ್ಲದರಲ್ಲಿ ನೀರಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಜಲವಿಲ್ಲದೆ ಜೀವವಿಲ್ಲ. Read more…

ಮುಖದ ಸೌಂದರ್ಯ ಹಾಳು ಮಾಡುವ ಬಿರುಕು ತುಟಿ ಸಮಸ್ಯೆಗೆ ಇಲ್ಲಿದೆ ಪರಿಹಾರ

ಸಾಮಾನ್ಯವಾಗಿ ಎಲ್ಲ ಮಹಿಳೆಯರಿಗೆ ತಾನು ತುಂಬಾ ಚಂದದ ಡ್ರೆಸ್​ ಹಾಕಿಕೊಳ್ಳಬೇಕು. ಅದಕ್ಕೆ ತಕ್ಕಂತ ಮೇಕಪ್,​ ಲಿಪ್​ಸ್ಟಿಕ್​ ಹಚ್ಚಬೇಕು ಅನ್ನೋ ಆಸೆ ಇದ್ದೇ ಇರುತ್ತೆ. ಆದರೆ ಮುಖದ ಸೌಂದರ್ಯವನ್ನ ಹೆಚ್ಚಿಸೋ Read more…

ತೂಕ ಇಳಿಸಿಕೊಳ್ಳಲು ಮಾಡಿ ಈ ಅಭ್ಯಾಸ

ಒಮ್ಮೆ ತೂಕ ಹೆಚ್ಚಾದ್ರೆ ಕಡಿಮೆ ಮಾಡಿಕೊಳ್ಳೋದು ಸುಲಭದ ಮಾತಲ್ಲ. ಬೊಜ್ಜು ಕಡಿಮೆ ಮಾಡಲು ಜನರು ಸಾಕಷ್ಟು ಕಸರತ್ತುಗಳನ್ನು ಮಾಡ್ತಾರೆ. ವ್ಯಾಯಾಮ, ಜಿಮ್, ವಾಕಿಂಗ್, ಜಾಗಿಂಗ್ ಹೀಗೆ ಅನೇಕ ವಿಧಾನಗಳನ್ನು Read more…

ಇಲ್ಲಿವೆ ಮಳೆಗಾಲದಲ್ಲಿ ಆರೋಗ್ಯಕ್ಕೆ ಬೇಕಾದ ಟಿಪ್ಸ್

ಪ್ರತಿಯೊಬ್ಬರೂ ಮಳೆಗಾಲವನ್ನು ಪ್ರೀತಿಸುತ್ತಾರೆ. ಆದರೆ ಈ ಋತುವಿನಲ್ಲಿ ಅನೇಕ ರೋಗಗಳು ನಮ್ಮನ್ನು ಕಾಡುತ್ತವೆ. ಸೋಂಕು ವೇಗವಾಗಿ ಹರಡುತ್ತದೆ. ಆದ್ದರಿಂದ ಈ ಸಮಯದಲ್ಲಿ ಆಹಾರ ಮತ್ತು ಜೀವನಶೈಲಿ ಬಗ್ಗೆ ವಿಶೇಷ Read more…

ಉಗುರುಗಳು ಸ್ವಾಸ್ಥ್ಯ ಕಾಪಾಡಲು ಇಲ್ಲಿದೆ 8 ಸೂತ್ರ…..!

ಉಗುರುಗಳು ನೋಡೋಕೆ ಚೆನ್ನಾಗಿ ಇದ್ವು ಅಂದ್ರೆ ನಿಮ್ಮ ಪಾದ ಹಾಗೂ ಹಸ್ತ ಕೂಡ ಚೆನ್ನಾಗೇ ಕಾಣಿಸುತ್ತೆ. ಆದರೆ ಅತಿಯಾದ ನೇಲ್​ಪಾಲಿಶ್​ ಬಳಕೆ, ಜಿಮ್​ನಲ್ಲಿ ಅತಿ ಹೆಚ್ಚು ಎಕ್ಸಸೈಸ್​, ವಿಟಮಿನ್​ Read more…

ಮಳೆಗಾಲದಲ್ಲಿ ತ್ವಚೆಯ ಆರೈಕೆಗೆ ಇಲ್ಲಿದೆ ಸುಲಭ ಟಿಪ್ಸ್

ಮಳೆಗಾಲ ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುವಂತಹ ಸಮಯ. ತುಂತುರು ಮಳೆಯನ್ನು ಜನರು ಸಖತ್ತಾಗೇ ಎಂಜಾಯ್ ಮಾಡ್ತಾರೆ. ಆದ್ರೆ ವರುಣ ದೇವ ತನ್ನ ಜೊತೆಗೆ ಕೆಲವೊಂದು ಸಮಸ್ಯೆಗಳನ್ನು ಕೂಡ ಹೊತ್ತು ತರ್ತಾನೆ. Read more…

Monsoon Health : ಮಳೆಗಾಲದಲ್ಲಿ ಬರುವ ಈ 5 ಕಾಯಿಲೆಗಳಿಂದ ಪಾರಾಗೋದು ಹೇಗೆ?

  ಮಾನ್ಸೂನ್​ ಸಮೀಪಿಸಿದಾಗ ಒಂದಿಲ್ಲೊಂದು ಕಾಯಿಲೆಗಳು ಶುರುವಾಗೋಕೆ ಆರಂಭವಾಗುತ್ತದೆ. ಹವಾಮಾನದಲ್ಲಿರುವ ಬದಲಾವಣೆಯಿಂದಾಗಿ ಜ್ವರ, ನೆಗಡಿ, ಶೀತ, ಡೆಂಗ್ಯೂನಂತಹ ಕಾಯಿಲೆಗಳು ಬರುತ್ತದೆ. ಹಾಗಾದರೆ ಮಾನ್ಸೂನ್​ ಸಮಯದಲ್ಲಿ ಬರುವ ರೋಗಳಿಂದ ಪಾರಾಗೋದು Read more…

ಹೊಸ ಮನೆ ನಿರ್ಮಾಣ ಮಾಡುತ್ತಿದ್ದೀರಾ…..? ಹಾಗಾದ್ರೆ ಅಡುಗೆ ಕೋಣೆಯ ವಾಸ್ತು ಬಗ್ಗೆ ಇರಲಿ ಗಮನ

ಮನೆಯ ಅಡುಗೆ ಮನೆಯ ವಾಸ್ತು ಸರಿಯಾಗಿ ಇಲ್ಲವೆಂದರೆ ಮನೆಯಲ್ಲಿ ಯಾವುದೂ ಶಾಂತಿಯಿಂದ ಇರಲು ಸಾಧ್ಯವೇ ಇಲ್ಲ. ಅದರಲ್ಲೂ ಅಡುಗೆ ಮನೆಯ ವಾಸ್ತು ಮಹಿಳೆಯರ ಮೇಲೆ ತುಂಬಾನೇ ಪ್ರಭಾವ ಬೀರುತ್ತದೆ. Read more…

ಸುಖ-ಶಾಂತಿಗಾಗಿ ಬೆಡ್ ರೂಂ ವಾಸ್ತು ಬಗ್ಗೆ ಗಮನ ನೀಡಿ

ಎರಡು ದಿನಕ್ಕೊಮ್ಮೆ ಸಂಗಾತಿ ಜೊತೆ ಗಲಾಟೆ-ಜಗಳವಾಗ್ತಿದೆ ಎಂದಾದಲ್ಲಿ ಇದನ್ನು ನಿರ್ಲಕ್ಷ್ಯಿಸಬೇಡಿ. ಪರಸ್ಪರ ಮಾತನಾಡಿ ಬಗೆಹರಿಸಿಕೊಳ್ಳಲು ಪ್ರಯತ್ನಿಸಿ. ಇದ್ರ ಜೊತೆಗೆ ವಾಸ್ತು ಬಗ್ಗೆ ಗಮನ ನೀಡಿ. ಮುಖ್ಯವಾಗಿ ಬೆಡ್ ರೂಂ Read more…

ಮಳೆಗಾಲದಲ್ಲಿ ಸವಿಯಿರಿ ಬಿಸಿ ಬಿಸಿ ಮಸಾಲೆ ಸ್ವೀಟ್ ಕಾರ್ನ್

ಸ್ವೀಟ್ ಕಾರ್ನ್ ಯಾರಿಗೆ ಇಷ್ಟವಿಲ್ಲ ಹೇಳಿ. ಮಳೆಗಾಲದಲ್ಲಿ ಸ್ವೀಟ್ ಕಾರ್ನ್ ಬೇಯಿಸಿ ಮಸಾಲೆ ಬೆರೆಸಿ ಬಿಸಿಬಿಸಿಯಾಗಿ ತಿನ್ನುತ್ತಿದ್ದರೆ ಅದ್ರ ಮಜವೇ ಬೇರೆ. ಸ್ವೀಟ್ ಕಾರ್ನ್ ಸೂಪ್, ಪಲ್ಯೆ ಸೇರಿದಂತೆ Read more…

ಹಣ ಹೂಡಿಕೆಗೆ ಬೆಳ್ಳಿ ಸರಿಯಾದ ಆಯ್ಕೆಯೇ ? ಇಲ್ಲಿದೆ ಸಿಂಪಲ್ ʼಟಿಪ್ಸ್‌ʼ

ಭಾರತೀಯರು ಚಿನ್ನ ಮತ್ತು ಬೆಳ್ಳಿಯ ಮೇಲೆ ಹೂಡಿಕೆ ಮಾಡಲು ಇಷ್ಟಪಡುತ್ತಾರೆ. ಆದರೆ ಬೆಳ್ಳಿಗಿಂತಲೂ ಚಿನ್ನಕ್ಕೆ ಆದ್ಯತೆ ಹೆಚ್ಚು. ಅಸಲಿಗೆ ಬೆಳ್ಳಿಯ ಮೇಲೆ ಮಾಡಿದ ಹೂಡಿಕೆಯು ಉತ್ತಮ ಆದಾಯವನ್ನು ನೀಡುತ್ತದೆ. Read more…

ಕಾಂತಿಯುತ ತ್ವಚೆ ಪಡೆಯಲು ಪರಿಣಾಮಕಾರಿ ಹಣ್ಣು ʼಪಪ್ಪಾಯʼ

ಪರಂಗಿ ಹಣ್ಣಿನಲ್ಲಿ ಉನ್ನತ ಮಟ್ಟದ ಆಂಟಿ ಆಕ್ಸಿಡೆಂಟ್, ವಿಟಮಿನ್ ಎ ಮತ್ತು ಪಪೈನ್ ಅನ್ನೋ ಅಂಶವಿದೆ. ಇದು ಚರ್ಮಕ್ಕೆ ತುಂಬಾ ಪರಿಣಾಮಕಾರಿ. ಕಲೆಗಳು ಹಾಗೂ ಮೊಡವೆಗಳನ್ನು ನಿವಾರಣೆ ಮಾಡುವಲ್ಲಿ Read more…

ಸೌಂದರ್ಯವನ್ನು ಹಾಳು ಮಾಡುವ ʼಸ್ಟ್ರೆಚ್ ಮಾರ್ಕ್ಸ್ʼ ಹೋಗಲಾಡಿಸುವ ಸುಲಭ ವಿಧಾನ

ಚರ್ಮದ ಮೇಲೆ ಕಾಣಿಸಿಕೊಳ್ಳುವ ಸ್ಟ್ರೆಚ್ ಮಾರ್ಕ್ಸ್ ಸೌಂದರ್ಯವನ್ನು ಹಾಳು ಮಾಡುತ್ತದೆ. ಸ್ಟೆಚ್ ಮಾರ್ಕ್ ಮಹಿಳೆಯರನ್ನು ಚಿಂತೆಗೀಡು ಮಾಡುತ್ತದೆ. ಗರ್ಭ ಧರಿಸಿದ ವೇಳೆ ಇದು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತದೆ. ಇದನ್ನು ಹೊರತುಪಡಿಸಿದ್ರೆ Read more…

ಅಡುಗೆಮನೆಯಲ್ಲಿ ವಾಸ್ತು ದೋಷವಿದ್ದರೆ ಕಾಡುತ್ತೆ ಆರ್ಥಿಕ ಸಮಸ್ಯೆ

ಅಡುಗೆ ಮನೆ, ಮನೆಯ ಮುಖ್ಯ ಜಾಗದಲ್ಲಿ ಒಂದು. ಇಲ್ಲಿ ತಯಾರಾಗುವ ಅಡುಗೆ ನಮಗೆ ಶಕ್ತಿ ನೀಡುತ್ತದೆ. ಮುಂದೆ ಸಾಗಲು ನಮಗೆ ನೆರವಾಗುತ್ತದೆ. ಧರ್ಮಗ್ರಂಥಗಳಲ್ಲಿ  ಅಡುಗೆ ಮನೆಯ ಬಗ್ಗೆ ಸಾಕಷ್ಟು Read more…

ಸೌಂದರ್ಯ ಇಮ್ಮಡಿಗೊಳಿಸಲು ಇಲ್ಲಿವೆ ಸರಳ ಸಲಹೆಗಳು

ಸುಂದರವಾಗಿ ಕಾಣಬೇಕೆಂದು ಯಾರು ತಾನೆ ಬಯಸುವುದಿಲ್ಲ. ಚರ್ಮದ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಬೇಕೆಂದರೆ ಈ ಸಲಹೆಗಳನ್ನು ಪಾಲಿಸಿ. ಇದರಿಂದ ಸೌಂದರ್ಯ ಇಮ್ಮಡಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. * ಪ್ರತಿದಿನ ಸ್ವಲ್ಪ Read more…

ದಾಂಪತ್ಯ ಹಾಳಾಗಲು ಕಾರಣವಾಗುತ್ತೆ ಈ ವಿಷ್ಯಗಳಲ್ಲಿ ಸಂಗಾತಿ ಮಾಡುವ ನಿರ್ಲಕ್ಷ್ಯ

ಯಾವುದೇ ಸಂಬಂಧ ಇರಲಿ, ಅಲ್ಲಿ ಹೊಂದಾಣಿಕೆ ಮುಖ್ಯ. ಆದರೆ ಕೆಲವೊಂದು ವಿಷಯಗಳು ಪ್ರೀತಿಯ ಮುಂದೆ ನಿರ್ಲಕ್ಷ್ಯಿಸಿಬಿಡ್ತೆವೆ. ಆದ್ರೆ ದಾಂಪತ್ಯದಲ್ಲಿ ಕೆಲ ವಿಷ್ಯಗಳನ್ನು ಎಂದೂ ನಿರ್ಲಕ್ಷ್ಯ ಮಾಡಬಾರದು. ಸಂಬಂಧ ಹೊಸದಾಗಿರುವಾಗ Read more…

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅರ್ಧಕ್ಕೇ ನಿಂತ ನಿಮ್ಮ ಕೆಲಸ ಪೂರ್ಣಗೊಳ್ಳಲು ಅನುಸರಿಸಿ ಈ ಉಪಾಯ

ಮನುಷ್ಯನ ಪ್ರತಿಯೊಂದು ಸಮಸ್ಯೆಗೂ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಸಣ್ಣದರಿಂದ ಹಿಡಿದು ದೊಡ್ಡ ದೊಡ್ಡ ಉಪಾಯಗಳನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಅರ್ಧಕ್ಕೆ ನಿಂತ ಕೆಲಸವನ್ನು ಹೇಗೆ ಪೂರ್ಣಗೊಳಿಸೋದು ಎಂಬುದನ್ನೂ ಜ್ಯೋತಿಷ್ಯ Read more…

ಅಡುಗೆ ಮನೆ ಸ್ವಚ್ಛವಾಗಿಟ್ಟುಕೊಳ್ಳುವುದು ಹೇಗೆ….? ಇಲ್ಲಿದೆ ಸಿಂಪಲ್ ʼಟಿಪ್ಸ್ʼ

ಅಡುಗೆ ಮಾಡುವುದು ಒಂದು ಕಲೆ. ಹಾಗೆ ಅಡುಗೆ ಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳುವುದು, ಪಾತ್ರೆಗಳ ಹೊಳಪು ಸದಾ ಇರುವಂತೆ ನೋಡಿಕೊಳ್ಳುವುದು ಕೂಡ ಬಹಳ ಮುಖ್ಯ. ಇದು ಅಡುಗೆ ಮನೆ ಸೌಂದರ್ಯವನ್ನು ಹೆಚ್ಚಿಸುವ Read more…

ಮನೆಯಲ್ಲಿ ಈ ಗಿಡ ಬೆಳೆಸಿದ್ರೆ ವೃದ್ಧಿಯಾಗುತ್ತೆ ʼಸುಖ – ಸಂತೋಷʼ

ಮನೆ ಮುಂದೆ ಜಾಗವಿದ್ರೆ ದೊಡ್ಡ ದೊಡ್ಡ ಮರಗಳನ್ನು ಬೆಳೆಸಲು ಅವಕಾಶ ಸಿಗುತ್ತದೆ. ನಗರ ಪ್ರದೇಶದಲ್ಲಿ ಫ್ಲಾಟ್ ನಲ್ಲಿ ವಾಸವಾಗಿರುವವರು ಮನೆ ಬಾಲ್ಕನಿಯಲ್ಲಿ ಸಣ್ಣಪುಟ್ಟ ಗಿಡ ಬೆಳೆಸಿಕೊಂಡಿರುತ್ತಾರೆ. ವಾಸ್ತು ಶಾಸ್ತ್ರದ Read more…

Heatwave : ಬಿಸಿಗಾಳಿಯಿಂದ ರಕ್ಷಣೆಗೆ ಈ ಸಲಹೆಗಳನ್ನು ಅನುಸರಿಸಿ

ಇತ್ತೀಚಿನ ದಿನಗಳಲ್ಲಿ ದೇಶದ ಅನೇಕ ಭಾಗಗಳು ಬಿಸಿಗಾಳಿಗೆ (Heatwave) ತತ್ತರಿಸಿವೆ. ಈ ಬಿಸಿಗಾಳಿಯಿಂದಾಗಿ, ದೇಶದಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ. ಬೇಸಿಗೆಯಲ್ಲಿ ಅತಿಯಾದ ತಾಪಮಾನದಿಂದಾಗಿ, ಅನೇಕ ಸಮಸ್ಯೆಗಳು ಉಂಟಾಗಬಹುದು. ಈ Read more…

ಕಾರು ಖರೀದಿಸುವಾಗ ಈ ವಿಷಯಗಳು ನೆನಪಿನಲ್ಲಿದ್ರೆ ಉಳಿಸಬಹುದು ಹಣ…….!

ಕಾರು ಖರೀದಿಸುವುದು ಪ್ರತಿಯೊಬ್ಬರ ಕನಸು. ಅನೇಕರಿಗೆ ಈ ಕನಸು ನನಸಾಗುವುದೇ ಇಲ್ಲ. ಏಕೆಂದರೆ ಕಾರು ಕೊಂಡುಕೊಳ್ಳುವುದು ದುಬಾರಿ ವ್ಯವಹಾರವಾಗಿದೆ. ನಮ್ಮ ಆರ್ಥಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕಾರನ್ನು ಖರೀದಿಸುವ ಬಗ್ಗೆ Read more…

ಸಾಯಂಕಾಲ ಈ ತಪ್ಪುಗಳನ್ನು ಮಾಡಿದ್ರೆ ‘ಬೊಜ್ಜು’ ಎಂದಿಗೂ ಕಡಿಮೆಯಾಗುವುದಿಲ್ಲ…!

ಇತ್ತೀಚಿನ ದಿನಗಳಲ್ಲಿ ಇಡೀ ಜಗತ್ತಿನಲ್ಲೇ ಅತಿಯಾಗಿ ಕಾಡುತ್ತಿರುವುದು ಬೊಜ್ಜಿನ ಸಮಸ್ಯೆ. ಸ್ಥೂಲಕಾಯತೆಯಿಂದ ಕೋಟ್ಯಾಂತರ ಮಂದಿ ತೊಂದರೆಗೀಡಾಗಿದ್ದಾರೆ. ಬೊಜ್ಜು ಕರಗಿಸುವ ಇಚ್ಛೆ ಇರುವವರು, ಅದಕ್ಕಾಗಿ ಪ್ರಯತ್ನಪಡುತ್ತಿರುವವರು ಕೆಲವು ಅಭ್ಯಾಸಗಳನ್ನು ಬದಲಾಯಿಸಬೇಕು. Read more…

ಆರ್ಥಿಕ ಸಮಸ್ಯೆ ದೂರವಾಗಲು ಮನೆಯಲ್ಲಿರಲಿ ಈ ವಸ್ತು

ಹಳೆಯ ವಸ್ತುಗಳಿಗೆ ಈಗ್ಲೂ ಪ್ರಾಮುಖ್ಯತೆಯಿದೆ. ವಾಸ್ತು ಶಾಸ್ತ್ರದಲ್ಲೂ ಕೆಲ ವಸ್ತುಗಳನ್ನು ಬಳಸುವಂತೆ ಸಲಹೆ ನೀಡಲಾಗುತ್ತದೆ. ವಾಸ್ತು ಶಾಸ್ತ್ರದಲ್ಲಿ ಮಂಗಳಕರವೆಂದು ಪರಿಗಣಿಸಿರುವ ವಸ್ತುಗಳಲ್ಲಿ ಮಣ್ಣಿನ ಮಡಕೆ ಒಂದು. ಮಣ್ಣಿನ ಮಡಕೆಯಿಂದ Read more…

ದೌರ್ಭಾಗ್ಯ ತೊಲಗಿ ಸೌಭಾಗ್ಯ ಒಲಿಯಲು ಇಲ್ಲಿದೆ ʼಉಪಾಯʼ

ಅನೇಕ ಬಾರಿ ಎಷ್ಟು ಕಷ್ಟಪಟ್ಟರೂ ಯಶಸ್ಸು ಸಿಗುವುದಿಲ್ಲ. ಅದೃಷ್ಟ ಕೈಕೊಟ್ಟಿದೆ. ನನ್ನ ಭಾಗ್ಯ ಸರಿಯಿಲ್ಲವೆಂದು ಜನರು ಮಾತನಾಡಿಕೊಳ್ತಾರೆ. ನೀವು ಇಂಥವರಲ್ಲಿ ಒಬ್ಬರಾಗಿದ್ದರೆ, ದುರಾದೃಷ್ಟವನ್ನು ಅದೃಷ್ಟವಾಗಿ ಬದಲಿಸುವ ಉಪಾಯ ತಿಳಿದುಕೊಳ್ಳಿ. Read more…

ಕರ್ಟನ್ ಬಣ್ಣ ಬದಲಿಸುತ್ತೆ ಮನೆ ಸುಖ – ಶಾಂತಿ

ಪ್ರತಿಯೊಬ್ಬರು ಮನೆಗೆ ಬಣ್ಣ ಬಣ್ಣದ ಕರ್ಟನ್ ತರ್ತಾರೆ. ಕಿಟಕಿ, ಬಾಗಿಲುಗಳಿಗೆ ಕರ್ಟನ್ ಹಾಕ್ತೇವೆ. ಮನೆಯಲ್ಲಿ ಹಾಕುವ ಕರ್ಟನ್ ಗೂ ಮನೆ ಸುಖ-ಸಂತೋಷಕ್ಕೂ ಸಂಬಂಧವಿದೆ. ಕರ್ಟನ್ ಬಣ್ಣ ನಮ್ಮ ಭಾವನೆಗಳು Read more…

‘ಆರ್ಥಿಕ’ ಸಮಸ್ಯೆ ನಿವಾರಣೆಗೆ ಇಲ್ಲಿದೆ ಪರಿಹಾರ

ವಾಸ್ತು ಕೇವಲ ಮನೆಯ ದಿಕ್ಕು ಅಥವಾ ಮನೆಯಲ್ಲಿರುವ ಕೋಣೆ, ಅದರ ದಿಕ್ಕನ್ನು ಅವಲಂಭಿಸಿಲ್ಲ. ಮನೆಯಲ್ಲಿರುವ ಪ್ರತಿಯೊಂದು ವಸ್ತುಗಳು ವಾಸ್ತುವಿಗೆ ಸಂಬಂಧಿಸಿವೆ. ಮನೆಯಲ್ಲಿ ಆಗುವ ಸಣ್ಣಪುಟ್ಟ ಘಟನೆ ಅಥವಾ ನಿರ್ಲಕ್ಷ್ಯ Read more…

ದೊಡ್ಡ ಸಮಸ್ಯೆಗೆ ಕಾರಣವಾಗುತ್ತೆ ನಿಮ್ಮ ಈ ಸಣ್ಣ ತಪ್ಪು

ಪ್ರತಿಯೊಬ್ಬರು ಮನೆಯಲ್ಲಿ ಸದಾ ಸುಖ, ಸಮೃದ್ಧಿ ನೆಲೆಸಲಿ ಎಂದು ಬಯಸ್ತಾರೆ. ಆರ್ಥಿಕ ವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಾರೆ. ಆದ್ರೆ ಕೆಲವೊಮ್ಮೆ ಎಷ್ಟೇ ದುಡಿದ್ರು, ಹಣ ಕೈನಲ್ಲಿ ನಿಲ್ಲುವುದಿಲ್ಲ. ಕೆಲವೊಂದು ನಿಯಮಗಳನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...