alex Certify tips | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

ಮುಖದ ಸೌಂದರ್ಯ ಹೆಚ್ಚಿಸಲು ಪುರುಷರಿಗೊಂದಿಷ್ಟು ಟಿಪ್ಸ್

ಮಹಿಳೆಯರಿಗಿಂತ ಪುರುಷರ ಚರ್ಮ ದಪ್ಪವಾಗಿ ಹಾಗೂ ಬಲವಾಗಿರುತ್ತದೆ. ಇದ್ರಿಂದ ಅವರ ಮುಖ ಬೇಗ ವಯಸ್ಸಾದಂತೆ ಕಾಣುವುದಿಲ್ಲ. ಆದ್ರೂ ನಿಯಮಿತವಾಗಿ ಮುಖವನ್ನು ಸ್ವಚ್ಛಗೊಳಿಸಿ ಚರ್ಮವನ್ನು ಆರೋಗ್ಯವಾಗಿಡಬೇಕು. ಮೊದಲು ಚರ್ಮದ ಪ್ರಕಾರವನ್ನು Read more…

ಈ ಒಂದು ಶಬ್ಧದಲ್ಲಿ ಅಡಗಿದೆ ದಾಂಪತ್ಯದ ಗುಟ್ಟು

ದಾಂಪತ್ಯ ಜೀವನದಲ್ಲಿ ಸಣ್ಣ-ಪುಟ್ಟ ಗಲಾಟೆ ಸಾಮಾನ್ಯ. ಆಗಾಗ ಪತಿ-ಪತ್ನಿ ನಡುವೆ ಸಣ್ಣ ಸಣ್ಣ ಜಗಳಗಳಾಗುತ್ತಿರುತ್ತವೆ. ಆದ್ರೆ ಈ ಜಗಳ ದೊಡ್ಡದಾದ್ರೆ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಳ್ಳುತ್ತದೆ. ಪರಸ್ಪರ ದ್ವೇಷ ಹೆಚ್ಚಾಗುತ್ತದೆ. Read more…

ಪದ್ಧತಿಯಂತೆ ಮಾಡಿ ʼದೇವರ ಪೂಜೆʼ

ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ಮಹತ್ವದ ಸ್ಥಾನವಿದೆ. ಪದ್ಧತಿಯಂತೆ ಪೂಜೆ ಮಾಡಿ ದೇವರನ್ನು ಪ್ರಾರ್ಥಿಸುವುದ್ರಿಂದ ದೇವರ ಕೃಪೆಗೆ ಪಾತ್ರರಾಗಬಹುದು. ಪೂಜೆ ಮಾಡುವ ವಿಧಿ-ವಿಧಾನಗಳನ್ನೂ ಶಾಸ್ತ್ರದಲ್ಲಿ ವಿವರವಾಗಿ ಹೇಳಲಾಗಿದೆ. ಕೆಲವೊಂದು Read more…

ವೃತ್ತಿಪರ ಮಹಿಳೆಯರು ತಮ್ಮ ಆರೈಕೆಗೆ ನೀಡಿ ಸಮಯ

ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಮುಂದಿದ್ದಾರೆ. ಮನೆ, ಕೆಲಸ ಎರಡನ್ನೂ ಅಚ್ಚುಕಟ್ಟಾಗಿ ಮಾಡಿಕೊಂಡು ಹೋಗ್ತಾರೆ. ಆದ್ರೆ ಮನೆ, ಮಕ್ಕಳು, ಕಚೇರಿ ಕೆಲಸದ ಮಧ್ಯೆ ತಮ್ಮ ಆರೋಗ್ಯ, ಆರೈಕೆಗೆ ಗಮನ ನೀಡುವುದನ್ನು Read more…

ʼಸೊಳ್ಳೆ-ಜಿರಳೆ-ತಿಗಣೆʼ ಮನೆಯಿಂದ ಓಡಿಸಬೇಕೆ….?

ಸಾಮಾನ್ಯವಾಗಿ ಮಹಿಳೆಯರು ಮನೆಯನ್ನು ಕೊಳಕು ಮಾಡುವ ಹಾಗೂ ಅನಾರೋಗ್ಯಕ್ಕೆ ಕಾರಣವಾಗುವ ಕೀಟಗಳನ್ನು ಮನೆಯಿಂದ ಹೊರಹಾಕಲು ಇಷ್ಟಪಡ್ತಾರೆ. ಆದ್ರೆ ಇದು ಕಷ್ಟದ ಕೆಲಸ. ಒಂದು ಕಡೆ ತೆಗೆದ್ರೆ ಮತ್ತೊಂದು ಕಡೆ Read more…

‘ಆರೋಗ್ಯ’ಕರ ಅಡುಗೆ ಮಾಡುವ ಟಿಪ್ಸ್ ಇಲ್ಲಿದೆ

ಅಡುಗೆ ಕೇವಲ ರುಚಿಯಾಗಿದ್ದರೆ ಸಾಲದು, ಆರೋಗ್ಯಕರವಾಗಿಯೂ ಇದ್ದರೆ ಅದನ್ನು ಸವಿಯುವ ಮಜವೇ ಬೇರೆ. ತರಕಾರಿಗಳಲ್ಲಿನ ಪೋಷಕಾಂಶಗಳನ್ನು ಹಾಗೇ ಉಳಿಸಿ ಆರೋಗ್ಯಕರವಾಗಿ ಹೇಗೆ ಅಡುಗೆ ಮಾಡಬೇಕು ಅಂತ ತಿಳಿಯಿರಿ.ಆಲೂಗಡ್ಡೆ ಸಣ್ಣ Read more…

ಕಣ್ಣುಗಳಿಗೆ ಕಾಂಟ್ಯಾಕ್ಟ್‌ ಲೆನ್ಸ್‌ ಧರಿಸ್ತೀರಾ…..? ಹಾಗಾದ್ರೆ ಎಚ್ಚರ……! ನಿಮ್ಮ ದೃಷ್ಟಿಗೇ ಬರಬಹುದು ಕುತ್ತು

ಕಣ್ಣುಗಳು ನಮ್ಮ ಮುಖದ ಅತ್ಯಂತ ಸೂಕ್ಷ್ಮವಾದ ಭಾಗ. ಕಣ್ಣುಗಳ ಮೇಲೆ ಒಂದು ಸಣ್ಣ ಗಾಯವಾದ್ರೂ ನಿಮ್ಮ ದೃಷ್ಟಿಗೇ ಅಪಾಯವಾಗಬಹುದು. ಹಾಗಾಗಿ ಕಣ್ಣುಗಳ ಬಗ್ಗೆ ನಾವು ವಿಶೇಷ ಕಾಳಜಿ ವಹಿಸಬೇಕು. Read more…

ಪ್ರತಿದಿನ ಬೇವಿನ ನೀರಿನಿಂದ ಮುಖ ತೊಳೆಯುವುದರಿಂದ ಇದೆ ಇಷ್ಟೆಲ್ಲಾ ಪ್ರಯೋಜನ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ತ್ವಚೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಚರ್ಮದ ಸೌಂದರ್ಯ ಕಾಪಾಡಿಕೊಳ್ಳಲು ಹತ್ತಾರು ಬಗೆಯ ಕಾಸ್ಮೆಟಿಕ್‌ಗಳನ್ನು ಬಳಸ್ತಿದ್ದಾರೆ. ಆದ್ರೆ ರಾಸಾಯನಿಕಯುಕ್ತ ಈ ಉತ್ಪನ್ನಗಳ ಬದಲು ಬೇವಿನ Read more…

ಗಾಳಿ-ಬೆಳಕೊಂದೆ ಅಲ್ಲ ʼಸುಖ-ಸಮೃದ್ಧಿʼ ತರುತ್ತೆ ಕಿಟಕಿ

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಕಿಟಕಿ ಹಾಗೂ ಬಾಗಿಲಿಗೂ ಮಹತ್ವದ ಸ್ಥಾನವಿದೆ. ಬಾಗಿಲು ಹಾಗೂ ಕಿಟಕಿ ಸಂಖ್ಯೆ ಸಮ ಪ್ರಮಾಣದಲ್ಲಿದ್ದರೆ ಸುಖ-ಸಮೃದ್ಧಿ ಮನೆಯಲ್ಲಿ ನೆಲೆಸಿರುತ್ತದೆ. ತಪ್ಪು ದಿಕ್ಕು ಹಾಗೂ Read more…

ಪ್ರತಿದಿನ ಈ ಜ್ಯೂಸ್‌ ಕುಡಿಯುವುದರಿಂದ ಬೇಗನೆ ಇಳಿಸಬಹುದು ತೂಕ….!

ಫಿಟ್‌ ಆಗಿರಬೇಕು ಅನ್ನೋದು ಎಲ್ಲರ ಆಸೆ. ಯಾಕಂದ್ರೆ ಸ್ಥೂಲಕಾಯ ಮತ್ತು ಬೊಜ್ಜಿನಿಂದ ಹಲವಾರು ರೀತಿಯ ಕಾಯಿಲೆಗಳು ಬರುವ ಸಾಧ್ಯತೆ ಇರುತ್ತದೆ. ಹಾಗಾಗಿ ಪ್ರತಿಯೊಬ್ಬರೂ ತಮ್ಮ ಆಹಾರದ ಬಗ್ಗೆ ಗಮನ Read more…

ಮನೆಯಲ್ಲಿ ಈ ವಸ್ತುಗಳಿದ್ರೆ ಕಾಡಲ್ಲ ‘ಆರ್ಥಿಕ’ ಸಮಸ್ಯೆ

ಪ್ರತಿಯೊಬ್ಬರೂ ಶ್ರೀಮಂತರಾಗಲು ಬಯಸುತ್ತಾರೆ. ಸುಖ-ಆರೋಗ್ಯದ ಜೊತೆ ಸಮೃದ್ಧಿ ನೆಲೆಸಿರಲೆಂದು ಬಯಸುತ್ತಾರೆ. ಇದಕ್ಕಾಗಿ ಹಗಲಿರುಳು ದುಡಿಯುತ್ತಾರೆ. ಆದ್ರೆ ಕೆಲವರು ಎಷ್ಟು ಕೆಲಸ ಮಾಡಿದ್ರೂ ಹಣ ಕೈನಲ್ಲಿ ನಿಲ್ಲುವುದಿಲ್ಲ. ಇದಕ್ಕೆ ವಾಸ್ತು Read more…

ʼಹ್ಯಾಕರ್‌ʼ ಗಳಿಂದ ಬಚಾವ್‌ ಆಗಲು ನಿಮ್ಮ Android ಫೋನ್‌ ನಲ್ಲಿನ ಈ ಸೆಟ್ಟಿಂಗ್‌ ಗಳನ್ನು ಕೂಡಲೇ ಬದಲಾಯಿಸಿ

ಮೊಬೈಲ್‌ ಅನ್ನೋದು ನಮ್ಮ ಪ್ರತಿಕ್ಷಣದ ಅವಶ್ಯಕತೆ. ಆದ್ರೆ ಮಾಲ್ವೇರ್‌ ಹಾಗೂ ಸೈಬರ್‌ ವಂಚಕರಿಂದಾಗಿ ನಮ್ಮ ಫೋನ್‌ಗಳಲ್ಲಿರುವ ಡೇಟಾ ರಹಸ್ಯಗಳನ್ನು ಕಾಯ್ದುಕೊಳ್ಳೋದು ಸವಾಲಾಗಿ ಪರಿಣಮಿಸಿದೆ. ಅದರಲ್ಲೂ ಆಂಡ್ರಾಯ್ಡ್‌ ಫೋನ್‌ಗಳಲ್ಲಿ ಗೌಪ್ಯತೆ Read more…

ಹಚ್ಚೆ ಹಾಕಿಕೊಳ್ಳುವ ಮುನ್ನ ತಿಳಿದಿರಲಿ ಈ ವಿಷಯ

ಹಚ್ಚೆ ಹಾಕಿಸಿಕೊಳ್ಳೋದು ಈಗ ಫ್ಯಾಶನ್. ಪುರುಷರರಿರಲಿ ಮಹಿಳೆಯರೇ ಇರಲಿ ತಮಗಿಷ್ಟವಾಗುವ ಚಿತ್ರವನ್ನು ಮೈಮೇಲೆ ಹಚ್ಚೆ ಹಾಕಿಸಿಕೊಳ್ತಾರೆ. ಹಚ್ಚೆ ಹಾಕಿಸಲು ಅಥವಾ ತೆಗೆಯಲು ನೀವು ತಜ್ಞರ ಬಳಿಗೆ ಹೋಗಬೇಕು. ಇಲ್ಲಾಂದ್ರೆ  Read more…

ಮೆಂತ್ಯೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳು

ಮೆಂತೆ ಕಾಳು ನಮ್ಮೆಲ್ಲರಿಗೆ ಗೊತ್ತಿರುವ ಧಾನ್ಯ. ಇದನ್ನ ಹಲವರು ಅಷ್ಟಾಗಿ ಇಷ್ಟ ಪಡುವುದಿಲ್ಲ. ಇದು ಬಹಳ ಕಹಿಯಾಗಿರುವುದು ಕಾರಣ. ತಿನ್ನಲು ಇದು ಕಹಿಯಾಗಿದ್ದರೂ ಇದರಿಂದ ಮಾಡಿದ ಅಡುಗೆಗಳು ರುಚಿಯಾಗಿಯೇ Read more…

ರಾತ್ರಿ ಕಾಡುವ ದುಃಸ್ವಪ್ನದಿಂದ ಬಚಾವ್ ಆಗಲು ಹೀಗೆ ಮಾಡಿ

ನಿದ್ರೆಯಲ್ಲಿದ್ದಾಗ ಕನಸು ಕಾಣೋದು ಸಾಮಾನ್ಯ. ಕೆಲ ಕನಸು ಶುಭವಾಗಿದ್ದರೆ ಮತ್ತೆ ಕೆಲ ಕನಸು ಅಶುಭವಾಗಿರುತ್ತದೆ. ಕೆಲವೊಮ್ಮೆ ಕೆಟ್ಟ ಸ್ವಪ್ನಗಳು ನಿದ್ರೆ ಹಾಳು ಮಾಡುತ್ವೆ. ಭಯ ಹುಟ್ಟಿಸುತ್ತೆ. ವಾಸ್ತು ಶಾಸ್ತ್ರದ Read more…

ಮಳೆಗಾಲದಲ್ಲಿ ಉಪಯೋಗಕ್ಕೆ ಬರುತ್ತೆ ಈ ಸುಲಭ ಟಿಪ್ಸ್

ಮಳೆ ಎಲ್ಲರಿಗೂ ಇಷ್ಟ. ಆದ್ರೆ ಮಳೆಗಾಲದಲ್ಲಿ ಅನೇಕ ರೋಗಗಳು ಹಾಗೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಮನೆಯಲ್ಲಿರುವ ವಸ್ತುಗಳು ತೇವವಾಗಿ ವಾಸನೆ ಬರಲು ಶುರುವಾಗುತ್ತದೆ. ಮಸಾಲೆ ವಸ್ತುಗಳು ಹಾಳಾಗುತ್ತವೆ. ಇದಕ್ಕೆ ಆತಂಕ Read more…

ʼಮೊಣಕೈʼ ಕಪ್ಪು ದೂರವಾಗಬೇಕೆ….? ಇಲ್ಲಿವೆ ಟಿಪ್ಸ್

ಕೆಲವರಿಗೆ ಮೊಣಕೈ ಅಷ್ಟೇ ಕಪ್ಪಾಗಿ ಹೋಗಿರುತ್ತದೆ. ಇದಕ್ಕೆ ಚಿಂತಿಸುವ ಅಗತ್ಯವಿಲ್ಲ. ಮನೆಯಲ್ಲಿ ಸಿಗುವ ಕೆಲವು ವಸ್ತುಗಳಿಂದ ಇದನ್ನು ದೂರ ಮಾಡಿಕೊಳ್ಳಬಹುದು. ಹೇಗೆ ಅಂತ ನೀವು ತಿಳಿಯಿರಿ. * ಪ್ರತಿದಿನ Read more…

ʼಮಳೆಗಾಲʼದಲ್ಲಿ ಪಾದಗಳಿಂದ ಕೆಟ್ಟ ವಾಸನೆ ಬರ್ತಿದ್ದರೆ ತಪ್ಪದೆ ಮಾಡಿ ಈ ಕೆಲಸ

ಕೆಲವರ ಪಾದದಿಂದ ಕೆಟ್ಟ ವಾಸನೆ ಬರುತ್ತದೆ. ಚಳಿಗಾಲದಲ್ಲಿ, ಮಳೆಗಾಲದಲ್ಲಿ  ಇದು ಜಾಸ್ತಿ. ಯಾಕೆಂದ್ರೆ ಚಳಿಗಾಲದಲ್ಲಿ ನಾವು ಹೆಚ್ಚಿನ ಸಮಯವನ್ನು ಶೂ ಹಾಕಿಕೊಂಡೇ ಇರ್ತೇವೆ. ಆಗ ಕಾಲು ಬೆವರಿ ವಾಸನೆ Read more…

ಪದೇ ಪದೇ ʼಲಿಪ್ ಬಾಮ್ʼ ಹಚ್ಚಿಕೊಳ್ಳುವ ಮುನ್ನ ಇದನ್ನೊಮ್ಮೆ ಓದಿ….!

ನಯವಾದ ಹಾಗೂ ಮೃದುವಾದ ತುಟಿಗಳನ್ನು ಪಡೆಯಲು ಬಹುತೇಕ ಮಹಿಳೆಯರು ಲಿಪ್ ಬಾಮ್ ಹಚ್ಚಿಕೊಳ್ತಾರೆ. ತುಟಿಯ ಸೌಂದರ್ಯ ಹೆಚ್ಚಿಸಿಕೊಳ್ಳಲು ಹಚ್ಚಿಕೊಳ್ಳುವ ಲಿಪ್ ಬಾಮ್ ತುಟಿಗೆ ಲಾಭ ನೀಡುವ ಬದಲು ಸಾಕಷ್ಟು Read more…

ಉದ್ದ ಕೂದಲು ಬೇಕೆಂಬ ಆಸೆಯಿದ್ದರೆ ಈ ಮೂರು ವಿಷಯಗಳನ್ನು ಗಮನದಲ್ಲಿಡಿ

ದಟ್ಟವಾದ ಉದ್ದ ಕೂದಲು ಇರಬೇಕು ಅನ್ನೋದು ಪ್ರತಿಯೊಬ್ಬರ ಆಸೆ. ಕೂದಲು ಉದ್ದ ಬೆಳೆಯಲಿ ಅಂತ ಯುವತಿಯರಂತೂ ಇನ್ನಿಲ್ಲದ ಕಸರತ್ತು ಮಾಡ್ತಾರೆ. ಆದ್ರೆ ತಲೆಹೊಟ್ಟು, ಕೂದಲು ವಿಪರೀತ ಉದುರುವ ಸಮಸ್ಯೆ Read more…

ಗ್ಯಾಸ್ ಸಮಸ್ಯೆ ಪರಿಹಾರಕ್ಕೆ ಇಲ್ಲಿದೆ ‘ಮನೆ ಮದ್ದು’

ಬದಲಾಗುತ್ತಿರುವ ಜಗತ್ತಿನಲ್ಲಿ ಸಣ್ಣ ವಯಸ್ಸಿನಲ್ಲಿಯೇ ಗ್ಯಾಸ್ ಸಮಸ್ಯೆ ಕಾಣಿಸಿಕೊಳ್ತಾ ಇದೆ. ಹೊಟ್ಟೆ ಉರಿ, ನೋವು, ಗ್ಯಾಸ್ ಅಂತಾ ಮಾತ್ರೆ ನುಂಗುವವರ ಸಂಖ್ಯೆ ಜಾಸ್ತಿಯಾಗ್ತಿದೆ. ಆದ್ರೆ ಮನೆ ಮದ್ದು ಸೇವನೆ Read more…

ಮಹಿಳೆಯರ ತುಟಿಯ ಮೇಲ್ಭಾಗದ ಕೂದಲ ನಿವಾರಣೆಗೆ ಸುಲಭ ಟಿಪ್ಸ್

ಬಹಳಷ್ಟು ಮಹಿಳೆಯರಲ್ಲಿ ತುಟಿಯ ಮೇಲ್ಭಾಗದಲ್ಲಿ ಕೂದಲು ಹುಟ್ಟಿಕೊಳ್ಳುತ್ತದೆ. ಹಾರ್ಮೋನ್ ಏರುಪೇರಾದಂತೆ ಕೂದಲು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುವ ಸಾಧ್ಯತೆಯೂ ಇರುತ್ತದೆ. ಆಗೆಲ್ಲಾ ಬ್ಯೂಟಿ ಪಾರ್ಲರ್ ಮೊರೆ ಹೋಗೋದು ಕಾಮನ್. ವ್ಯಾಕ್ಸಿಂಗ್ Read more…

ಗಂಗಾ ಜಲದ ಈ ಒಂದು ಉಪಾಯದಿಂದ ದೊರೆಯುತ್ತೆ ದೇವಾನುದೇವತೆಗಳ ಆಶೀರ್ವಾದ

ಜಾತಕದಲ್ಲಿ ದೋಷವಿರುವ ಜೊತೆಗೆ ವಾಸ್ತು ದೋಷ ಯಶಸ್ಸಿಗೆ ಅಡ್ಡಿಯುಂಟು ಮಾಡುತ್ತದೆ. ಜ್ಯೋತಿಷ್ಯ ಶಾಸ್ತ್ರದಲ್ಲಿರುವ ಕೆಲ ಉಪಾಯಗಳು ಜಾತಕ ದೋಷದ ಜೊತೆಗೆ ವಾಸ್ತು ದೋಷವನ್ನು ನಿವಾರಣೆ ಮಾಡುತ್ತದೆ. ದೇವಾನುದೇವತೆಗಳನ್ನು ಆಕರ್ಷಿಸಲು Read more…

ಬಾಯಿ ಹುಣ್ಣುಗಳ ಸಮಸ್ಯೆಗೆ ಸುಲಭದ ಪರಿಣಾಮಕಾರಿ ʼಮನೆ ಮದ್ದುʼಗಳು

ಆಗಾಗ ಬಾಯಿಯಲ್ಲಿ ಗುಳ್ಳೆಗಳು ಏಳುವುದು ಸಾಮಾನ್ಯ. ಬೇಸಿಗೆಯಲ್ಲಿ ಈ ಸಮಸ್ಯೆ ಇನ್ನೂ ಹೆಚ್ಚಾಗಿರುತ್ತದೆ. ನಾಲಿಗೆ, ತುಟಿಗಳ ಒಳಗೆ, ಕೆನ್ನೆಗಳ ಒಳಭಾಗದಲ್ಲಿ ಗುಳ್ಳೆಗಳಾಗುತ್ತವೆ. ಬಾಯಿ ಹುಣ್ಣು ದೊಡ್ಡ ಸಮಸ್ಯೆಯಲ್ಲ, ಹುಣ್ಣಾದಾಗ Read more…

ಎಣ್ಣೆ ತ್ವಚೆಯಿಂದ ಮುಕ್ತಿ ಹೊಂದಲು ಇಲ್ಲಿದೆ ಟಿಪ್ಸ್

ಎಣ್ಣೆ ತ್ವಚೆ ಹೊಂದಿರುವವರು ಮೇಕಪ್ ಮಾಡುವುದಕ್ಕೆ ಆಗುತ್ತಿಲ್ಲ ಎಂದು ದೂರುತ್ತಿರುವುದನ್ನು ನೀವು ಕೇಳಿರಬಹುದು. ಎಣ್ಣೆಯಂಶ ಹೆಚ್ಚಾಗಿ ಒಸರಲ್ಪಡುವುದರಿಂದ ತ್ವಚೆಯ ಆರೈಕೆಗೆ ಹೆಚ್ಚಿನ ಕಾಳಜಿ ಬೇಕಾಗುತ್ತದೆ. ಒಂದಷ್ಟು ಬಗೆಯ ಫೇಸ್‌ Read more…

ನಯವಾಗಿ ಡೇಟಿಂಗ್ ನಿರಾಕರಿಸಲು ಇಲ್ಲಿದೆ ʼಟಿಪ್ಸ್ʼ

ಡೇಟಿಂಗ್ ಈಗ ಒಂದು ಟ್ರೆಂಡ್. ಮೋಜು-ಮಸ್ತಿಗಾಗಿ ಕೆಲವರು ಡೇಟಿಂಗ್ ಗೆ ಹೋದ್ರೆ ಮತ್ತೆ ಕೆಲವರು ಟೈಂ ಪಾಸ್ ಮಾಡಲು ಹೋಗ್ತಾರೆ. ಬೆರಳೆಣಿಕೆಯಷ್ಟು ಮಂದಿ ಮಾತ್ರ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು Read more…

ಅಡುಗೆ ಮನೆಯಲ್ಲಿರಲಿ ʼನಿಂಬೆ ಹಣ್ಣುʼ

ವಿಟಮಿನ್‌ ಸಿ ಆಗರವಾಗಿರುವ ನಿಂಬೆ ಹಣ್ಣನ್ನು ವಿವಿಧ ರೀತಿಯ ಖಾದ್ಯಗಳಿಗೆ, ಜ್ಯೂಸ್‌ಗಳಿಗೆ ಬಳಸಲಾಗುತ್ತದೆ. ನಿಂಬೆ ಹಣ್ಣನಿಂದ ಇನ್ನಿತರ ಕೆಲವು ಪ್ರಯೋಜನಗಳೂ ಇವೆ. ಇದರಿಂದ ಅಡುಗೆ ಮನೆಯ ಕೆಲವು ಕೆಲಸಗಳು Read more…

ಕೈಗಳಿಗೆ ಹಚ್ಚಿದ ಮೆಹಂದಿ ಬ್ರೈಟ್ ಆಗಿ ಕಾಣಬೇಕೆಂದರೆ ಹೀಗೆ ಮಾಡಿ

ಮದುವೆ ಸಮಾರಂಭಗಳಲ್ಲಿ ಮೆಹಂದಿ ಹಾಕುವುದು ಎಂದರೆ ಹೆಣ್ಮಕ್ಕಳಿಗೆ ಸಂಭ್ರಮವೋ ಸಂಭ್ರಮ. ಅದರಲ್ಲೂ ಮದುಮಗಳ ಮೆಹಂದಿ ಎಲ್ಲರ ಕೇಂದ್ರ ಬಿಂದುವಾಗಿರುತ್ತದೆ. ಕೈಗೆ ಮೆಹಂದಿ ಹಚ್ಚಿದಾಗ ಅದು ಕಡು ಕೆಂಪಾದರೆ ಮಾತ್ರ Read more…

ಕಾಡುವ ‘ಮೈಗ್ರೇನ್’ ತೊಲಗಿಸಲು ಬೆಸ್ಟ್‌ ಈ ಮದ್ದು…..!

ಮೈಗ್ರೇನ್ ತಲೆನೋವಿನ ಕಿರಿಕಿರಿ ಅನುಭವಿಸಿದವರಿಗೇ ಗೊತ್ತು. ಆ ನೋವು ಸಹಿಸಲಸಾಧ್ಯ. ಈ ನೋವಿನ ತೀವ್ರತೆಯನ್ನು ಕಡಿಮೆ ಮಾಡಬಲ್ಲ ಕೆಲವಷ್ಟು ಮನೆಮದ್ದುಗಳು ಇಲ್ಲಿವೆ. ಒತ್ತಡದಿಂದ ಸಾಧ್ಯವಾದಷ್ಟು ದೂರವಿರಿ. ಬದುಕಿನಲ್ಲಿ ಎದುರಾಗಿದ್ದೆಲ್ಲವನ್ನೂ Read more…

ಯೋಗ ಮಾಡುವ ಮುನ್ನ ನೀರು ಕುಡಿಯಬಾರದಾ…..? ಇಲ್ಲಿದೆ ಉತ್ತರ

ಯೋಗ ಮಾಡುವಾಗ ನೀರು ಕುಡಿಯಬಾರದು ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ಆದರೆ ಅದರ ಹಿಂದಿರುವ ವೈಜ್ಞಾನಿಕ ಕಾರಣವೇನು ಗೊತ್ತೇ…? ಯೋಗ ಮಾಡುವ ಅತ್ಯುತ್ತಮ ಸಮಯ ಎಂದರೆ ಮುಂಜಾನೆ. ಎದ್ದಾಕ್ಷಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...