alex Certify tips | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಒಳಗಿನ ಗೋಡೆ ಅಲಂಕಾರಕ್ಕೆ ಸರಳ ಟಿಪ್ಸ್

ಮನೆ ಸುಂದರ ಮತ್ತು ಸ್ವಚ್ಛವಾಗಿರಬೇಕೆಂದು ಪ್ರತಿಯೊಬ್ಬರು ಬಯಸ್ತಾರೆ. ಮನೆಯ ಅಲಂಕಾರಕ್ಕೆ, ಪೀಠೋಪಕರಣ, ಅಲಂಕಾರಿಕ ವಸ್ತುಗಳ ಜೊತೆ ಗೋಡೆಗಳ ಸೌಂದರ್ಯವೂ ಅಷ್ಟೇ ಮುಖ್ಯ. ಹೆಚ್ಚಿನ ಜನರು ದುಬಾರಿ ಮೌಲ್ಯದ ವಸ್ತುಗಳನ್ನಿಟ್ಟು Read more…

ಬೇಸಿಗೆಯಲ್ಲಿ ʼಚರ್ಮದ ಕಾಂತಿʼ ಕಾಪಾಡಿಕೊಳ್ಳಲು ಇಲ್ಲಿದೆ ಟಿಪ್ಸ್

ಬೇಸಿಗೆಯಲ್ಲಿ ಸುಂದರ ತ್ವಚೆಯನ್ನು ಸಂರಕ್ಷಿಸುವುದು ಹೇಗೆ ಎಂಬ ಚಿಂತೆ ಬಹುತೇಕ ಎಲ್ಲರನ್ನೂ ಕಾಡುತ್ತದೆ. ಅದರಲ್ಲಿಯೂ ಬಿರು ಬಿಸಿಲಿಗೆ ಚರ್ಮ ಕಪ್ಪಾಗುವುದನ್ನು ತಪ್ಪಿಸಲು ನಾನಾ ಬಗೆಯ ಪ್ರಯೋಗವನ್ನು ಮಾಡುತ್ತಾರೆ. ಹೀಗಾಗಿ Read more…

ಫೇಶಿಯಲ್ ಗೂ ಮುನ್ನ ಮತ್ತು ನಂತರ ಈ ತಪ್ಪುಗಳನ್ನು ಮಾಡಲೇಬೇಡಿ

ಫೇಶಿಯಲ್​ ಮಾಡುವ ಮುನ್ನ ಮತ್ತು ನಂತರ ಕೆಲವು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಇಲ್ಲದಿದ್ದರೆ ಸಾವಿರಾರು ರೂಪಾಯಿಗಳನ್ನು ಖರ್ಚು ಮಾಡಿ ಮಾಡಿಸಿದ ಫೇಶಿಯಲ್​ ನೆಗೆಟಿವ್​ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಹಾಗಾಗಿ Read more…

ರಾತ್ರಿ ಮಲಗುವಾಗ ಈ ವಿಷಯದ ಬಗ್ಗೆ ವಹಿಸಿ ಎಚ್ಚರ…..!

ನಿದ್ರೆ ಬಂದ್ರೆ ಸಾಕು, ಎಲ್ಲೆಂದರಲ್ಲಿ ಮಲಗ್ತಾರೆ ಕೆಲವರು. ಮಲಗುವ ಕೋಣೆಯಲ್ಲಂತೂ ಎಲ್ಲ ವಸ್ತುಗಳೂ ಬಿದ್ದಿರುತ್ತವೆ. ಮಲಗುವಾಗ ತಲೆ ಪಕ್ಕದಲ್ಲಿ ನೀರನ್ನು ಇಟ್ಟುಕೊಳ್ಳುವ ಅಭ್ಯಾಸ ಕೆಲವರಿಗಿದ್ದರೆ ಮತ್ತೆ ಕೆಲವರು ಆಭರಣಗಳನ್ನು Read more…

ಬೇಡದ ಕೂದಲ ಸಮಸ್ಯೆಗೆ ಇಲ್ಲಿದೆ ʼಪರಿಹಾರʼ

ಮಹಿಳೆಯರಿಗೆ ಮುಖದ ಮೇಲಿರುವ ಬೇಡದ ಕೂದಲು ಒಂದು ದೊಡ್ಡ ಸಮಸ್ಯೆ. ಮಹಿಳೆಯರನ್ನು ಬಹಳಷ್ಟು ಕಾಡುವ ಕೂದಲು, ಅವರ ಆತ್ಮವಿಶ್ವಾಸವನ್ನು ಕಡಿಮೆ ಮಾಡುತ್ತದೆ. ಸೌಂದರ್ಯ ಹಾಳಾಯ್ತು ಎಂದು ನೊಂದುಕೊಳ್ಳುವ ಮಹಿಳೆಯರು Read more…

ಹತ್ತು ದಿನದಲ್ಲಿ ಮನೆಯಲ್ಲಿಯೇ ಆರಾಮವಾಗಿ ಕಡಿಮೆ ಮಾಡಿ 5 ಕೆಜಿ ತೂಕ

ತೂಕ ಜಾಸ್ತಿಯಾಗಿದೆ ಎನ್ನುವ ಚಿಂತೆ ಕಾಡ್ತಿದೆಯಾ. ತೆಳ್ಳಗಾಗಲು ಸಿಕ್ಕಾಪಟ್ಟೆ ಪ್ರಯತ್ನ ಪಟ್ಟು, ಕೈ ಖಾಲಿ ಮಾಡಿಕೊಂಡು ಕುಳಿತಿದ್ದೀರಾ? ಹಾಗಿದ್ರೆ ಖರ್ಚಿಲ್ಲದೆ ಮನೆಯಲ್ಲಿಯೇ ಆರಾಮವಾಗಿ ತೂಕ ಇಳಿಸಿಕೊಳ್ಳೋದು ಹೇಗೆ ಅಂತಾ Read more…

ಮಹಿಳೆಯರೇ ಕಾಸ್ಮೆಟಿಕ್‌ ಬಳಸುವ ಮುನ್ನ ಎಚ್ಚರ..…!

ಅತಿಯಾದ ಸೌಂದರ್ಯಪ್ರಜ್ಞೆಯಿಂದ ಸೌಂದರ್ಯ ಸಾಧನಗಳ ಮೊರೆ ಹೋಗುವ ಮಹಿಳೆಯರೇ ಎಚ್ಚರ, ಈ ಉತ್ಪನ್ನಗಳು ನಿಮ್ಮ ಹಾರ್ಮೋನ್‌ಗಳ ಮೇಲೆ ಋಣಾತ್ಮಕ ಪರಿಣಾಮ ಬೀರಬಹುದು. ವ್ಯಾಪಕವಾಗಿ ಬಳಕೆಯಾಗುವ ಕಾಸ್ಮೆಟಿಕ್‌ ಹಾಗೂ ವೈಯಕ್ತಿಕ Read more…

ತ್ವಚೆಯ ಸೌಂದರ್ಯಕ್ಕೆ ಸಹಾಯಕ ‘ಮೆಂತ್ಯೆ’

ಎಲ್ಲರ ಮನೆ ಅಡುಗೆ ಮನೆಯಲ್ಲೂ ಸರ್ವೇಸಾಮಾನ್ಯವಾಗಿ ಕಂಡು ಬರುವಂತಹ ಪದಾರ್ಥ ಈ ಮೆಂತ್ಯೆ. ಅಡುಗೆ ಭಕ್ಷ್ಯಗಳಿಗೆ ವಿಭಿನ್ನ ರೀತಿಯ ರುಚಿಯನ್ನು ನೀಡುವುದಷ್ಟೇ ಅಲ್ಲದೇ ಇದರಿಂದ ತ್ವಚೆಯ ಆರೋಗ್ಯ ಹಾಗೂ Read more…

ಇಲ್ಲಿದೆ ಭಂಗು ನಿವಾರಣೆಗೆ ಸುಲಭ ಉಪಾಯ….!

ಸಾಮಾನ್ಯವಾಗಿ ಹೆಣ್ಣು ಮಕ್ಕಳಲ್ಲಿ ಕಾಡುವ ಚರ್ಮದ ತೊಂದರೆಯಲ್ಲಿ ಭಂಗು ಕೂಡ ಒಂದು. ಹೆಚ್ಚಾಗಿ ಮುಟ್ಟು ನಿಲ್ಲುವ ಸಮಯದಲ್ಲಿ ಅಥವಾ ಮುಟ್ಟು ನಿಂತ ನಂತರ ಈ ಭಂಗು ಕಾಣಿಸಿಕೊಳ್ಳುತ್ತದೆ. ಕೆಲ Read more…

ಚರ್ಮದ ಸೌಂದರ್ಯಕ್ಕೆ ಹಾಗೂ ಕೂದಲಿನ ಆರೋಗ್ಯಕ್ಕೆ ‘ಹೆಸರುಬೇಳೆ’

ಹೆಸರುಬೇಳೆಯಿಂದ ಕೇವಲ ಅಡುಗೆ ಮಾಡಲು ಮಾತ್ರವಲ್ಲ ಅದರಿಂದ ನಮ್ಮ ಸ್ಕಿನ್ ಮತ್ತು ಕೂದಲಿನ ಆರೋಗ್ಯಕ್ಕೂ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಇದರಲ್ಲಿರುವ ವಿಟಮಿನ್ ಎ ಮತ್ತು ವಿಟಮಿನ್ ಸಿ ಯಿಂದ ಚರ್ಮದ Read more…

ಅಜೀರ್ಣಕ್ಕೆ ಇಲ್ಲಿದೆ ‘ಮದ್ದು’

ನಮ್ಮ ದೇಹದಲ್ಲಿ ಜೀರ್ಣಾಂಗ ವ್ಯವಸ್ಥೆಯು ಸರಿಯಾಗಿ ಕಾರ್ಯ ನಿರ್ವಹಿಸಿದರೆ ಮಾತ್ರ ನಾವು ಆರೋಗ್ಯವಾಗಿ ಇರಬಲ್ಲೆವು. ಒಂದೊಮ್ಮೆ ಈ ವ್ಯವಸ್ಥೆಯಲ್ಲಿ ಸ್ಪಲ್ಪ ವ್ಯತ್ಯಾಸ ಕಾಣಿಸಿಕೊಂಡರೂ ಅಜೀರ್ಣ, ಹೊಟ್ಟೆ ಉರಿ, ಎದೆ Read more…

ಎಳೆಕಂದಮ್ಮನನ್ನು ಮಲಗಿಸಲು ಇಲ್ಲಿದೆ ಸರಳ ಉಪಾಯಗಳು

ಪಿಳಿ ಪಿಳಿ ಕಂಗಳು, ಮುದ್ದು ಮುದ್ದು ತುಟಿಗಳು, ಬೆಣ್ಣೆ ಮುದ್ದೆಯಂಥ ಮುಖ! ಹಾಲುಗಲ್ಲದ ಕಂದಮ್ಮ ಅಂದ್ರೆ ಎಂಥವರ ಮೊಗದಲ್ಲೂ ಮಂದಹಾಸ ಮೂಡುತ್ತದೆ. ಆದರೆ ಈ ಮುಗ್ಧ ಕಂದಮ್ಮಗಳು ಮಾತ್ರ Read more…

ಹಳದಿಯಾಗಿರೋ ಹಲ್ಲುಗಳನ್ನು ಬೆಳ್ಳಗೆ ಮಾಡಲು ಇಲ್ಲಿದೆ ಮನೆ ಮದ್ದು

ಎಷ್ಟೋ ಜನರು ದೇಹದ ಎಲ್ಲಾ ಭಾಗಗಳ ಸೌಂದರ್ಯದ ಬಗ್ಗೆ ಗಮನ ಕೊಡ್ತಾರೆ. ಆದ್ರೆ ಹಲ್ಲುಗಳ ರಕ್ಷಣೆ ಮತ್ತು ಸೌಂದರ್ಯದ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಮುಖ ಸುಂದರವಾಗಿದ್ದು, ಹಲ್ಲುಗಳೇ ಹಳದಿಯಾಗಿದ್ದರೆ ಅದು Read more…

ಕಡಲೆ ಹಿಟ್ಟಿನ ಜೊತೆ ಈ ವಸ್ತು ಹಚ್ಚಿದ್ರೆ ಸಾಕು ದುಪ್ಪಟ್ಟಾಗುತ್ತೆ ಮುಖದ ಸೌಂದರ್ಯ..…!

ಕಡಲೆ ಹಿಟ್ಟು ನಿಮ್ಮ ಚರ್ಮದ ಮೇಲೆ ನೈಸರ್ಗಿಕ ಕ್ಲೆನ್ಸರ್‌ನಂತೆ ಕೆಲಸ ಮಾಡುತ್ತದೆ. ಇದರಲ್ಲಿ ಕಾರ್ಬೋಹೈಡ್ರೇಟ್‌ಗಳು ಮತ್ತು ಪ್ರೋಟೀನ್‌ಗಳ ಹೇರಳವಾಗಿವೆ. ಕಡಲೆ ಹಿಟ್ಟಿನಿಂದ ಚರ್ಮವನ್ನು ಸ್ವಚ್ಛಗೊಳಿಸುವುದರಿಂದ ಅನೇಕ ಬಗೆಯ ಸಮಸ್ಯೆಗಳಿಂದ Read more…

ಬೇಸಿಗೆಯಲ್ಲಿ ಪುರುಷರಿಗೂ ಬೇಕು ಚರ್ಮದ ಬಗ್ಗೆ ವಿಶೇಷ ಕಾಳಜಿ

ಬೇಸಿಗೆಯಲ್ಲಿ ನಿಮ್ಮ ತ್ವಚೆಯ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಬಿಸಿಲಿಗೆ ಹೋದರಂತೂ ಚರ್ಮವು ಒಣಗಿದಂತಾಗಿ ಕಾಂತಿಯನ್ನೇ ಕಳೆದುಕೊಳ್ಳುತ್ತದೆ. ಪುರುಷರು ಕೂಡ ಬೇಸಿಗೆಯಲ್ಲಿ ತಮ್ಮ ಚರ್ಮದ ಬಗ್ಗೆ ವಿಶೇಷ Read more…

ಸದಾ ಆರೋಗ್ಯವಾಗಿರಲು ಇಲ್ಲಿದೆ ʼಟಿಪ್ಸ್ʼ

ಆಧುನಿಕ ಜೀವನಶೈಲಿ, ಒತ್ತಡ, ಆಹಾರ ಕ್ರಮಗಳು ಇವೇ ಮೊದಲಾದ ಕಾರಣಗಳಿಂದ ಅನೇಕರಿಗೆ ಆರೋಗ್ಯವನ್ನು ಕಾಪಾಡಿಕೊಳ್ಳುವುದೇ ಚಿಂತೆಯಾಗಿದೆ. ಯಾವುದನ್ನೂ ಅತಿಯಾಗಿ ತಿನ್ನುವಂತಿಲ್ಲ. ತಿನ್ನದಿದ್ದರೆ ಮನಸ್ಸು ಒಪ್ಪಲ್ಲ, ಆರೋಗ್ಯದ ಕುರಿತಾಗಿ ಯಾರು Read more…

ಇವುಗಳ ಸೇವನೆಯಿಂದ ವಿವಾಹಿತ ಪುರುಷರಿಗಿದೆ ಲಾಭ

ಒತ್ತಡದ ಜೀವನ ಶೈಲಿ ಮತ್ತು ಅನಾರೋಗ್ಯಕರ ಆಹಾರ ಕ್ರಮಗಳಿಂದ ವಿವಾಹಿತ ಪುರುಷರಿಗೆ ದೈಹಿಕ ದೌರ್ಬಲ್ಯ ಕಾಡಬಹುದು. ಅಂತಹ ಸಂದರ್ಭಗಳಲ್ಲಿ ಕೆಲವೊಂದು ನಿರ್ದಿಷ್ಟ ಆಹಾರವನ್ನು ಸೇವಿಸುವುದು ಉತ್ತಮ. ಇದರಿಂದ ಶರೀರ Read more…

ದೇವರ ಪೂಜೆ ಮಾಡುವಾಗ ಇವುಗಳನ್ನು ಅನುಸರಿಸಿ

ಹಿಂದು ಕುಟುಂಬದಲ್ಲಿ ಪ್ರತಿದಿನ ದೇವರ ಪೂಜೆ ಮಾಡಲಾಗುತ್ತದೆ. ನಿಯಮ ತಪ್ಪದೇ ಭಕ್ತರು ದೇವರಿಗೆ ಪೂಜೆ ಮಾಡಿ, ಆಯುಷ್ಯ, ಆರೋಗ್ಯ ನೀಡುವಂತೆ ಬೇಡಿಕೊಳ್ಳುತ್ತಾರೆ. ಆದರೆ ಪೂಜೆ ಮಾಡುವ ವಿಧಾನ ಎಲ್ಲರಿಗೂ Read more…

ನೆನಪಿನ ಶಕ್ತಿ ಹೆಚ್ಚಾಗಬೇಕಾ…..? ಹಾಗಿದ್ರೆ ಓಟ ಶುರು ಮಾಡಿ

ಓದಿದ್ದು ನೆನಪಿರಲ್ಲ ಎನ್ನೋದು ಸಾಮಾನ್ಯವಾಗಿ ಎಲ್ಲ ಮಕ್ಕಳ ಸಮಸ್ಯೆ. ಪರೀಕ್ಷೆ ಹತ್ತಿರ ಬರ್ತಾ ಇದ್ದಂತೆ ಓದಿದ್ದು ನೆನಪಿರಲ್ಲ ಎನ್ನುವ ಭಯ ಎಲ್ಲರನ್ನು ಕಾಡುತ್ತೆ. ನೆನಪಿನ ಶಕ್ತಿ ಹೆಚ್ಚಿಸಿಕೊಳ್ಳಲು ಏನು Read more…

ಎಣ್ಣೆ ಚರ್ಮ ಸಮಸ್ಯೆ ನಿವಾರಣೆಗೆ ಅನುಸರಿಸಿ ಈ ಕ್ರಮ

ತ್ವಚೆ ಅಕರ್ಷಕವಾಗಿ ಕಾಣಲು ಮುಖದ ಮೇಲೆ ಎಣ್ಣೆ ಪಸೆ ಇರಬೇಕು. ಅದು ಹೆಚ್ಚಾದರೆ ನಿಮ್ಮ ವಯಸ್ಸನ್ನು ದ್ವಿಗುಣಗೊಳಿಸುತ್ತದೆ. ಎಣ್ಣೆಯೊಂದಿಗೆ ಧೂಳು ಬೆರೆತು ಮೊಡವೆ ಕಾಣಿಸಿಕೊಳ್ಳುತ್ತದೆ. ಮುಖದ ಮೇಲಿನ ಎಣ್ಣೆ Read more…

ಡ್ರೈ ಸ್ಕಿನ್ ಗೆ ಇಲ್ಲಿದೆ ʼನೈಸರ್ಗಿಕʼ ಪರಿಹಾರ

ಚಳಿಗಾಲ ಬಂತೆಂದರೆ ಸಾಕು ಅದರೊಟ್ಟಿಗೆ ಹಲವಾರು ಚರ್ಮದ ಸಮಸ್ಯೆಗಳು ಕೂಡ ಕಾಣಿಸಿಕೊಳ್ಳುತ್ತದೆ. ವಾತಾವರಣದಲ್ಲಿರುವ ತೇವಾಂಶದ ಕೊರತೆಯಿಂದಾಗಿ ನಿಮ್ಮ ಚರ್ಮದ ನೈಸರ್ಗಿಕ ತೇವಾಂಶವನ್ನು ಹೀರಿಕೊಳ್ಳುತ್ತದೆ. ಅದಕ್ಕೆಂದೇ ಚರ್ಮದ ಶುಷ್ಕತೆಯನ್ನು ಕಾಪಾಡಿಕೊಳ್ಳಬಹುದಾದಂತಹ Read more…

ಇಲ್ಲಿವೆ ‘ಹ್ಯಾಪಿ ವರ್ಕ್ ಪ್ಲೇಸ್’ ಗೆ ಸರಳ ಸೂತ್ರ

ವೃತ್ತಿ ಜೀವನದಲ್ಲಿ ಅಂದುಕೊಂಡಿದ್ದನ್ನು ಸಾಧಿಸಲು ಕಠಿಣ ಪರಿಶ್ರಮದ ಜೊತೆಗೆ ಒಳ್ಳೆಯ ವೃತ್ತಿಪರ ವಾತಾವರಣವೂ ಇರಬೇಕಾದ್ದು ಅತ್ಯಗತ್ಯ. ಕೆಲಸ ಮಾಡುವ ಜಾಗ ಖುಷಿ ನೀಡುವ ಹಾಗಿದ್ದರೆ ಮಾತ್ರ ಗುರಿ ಸಾಧಿಸಲು Read more…

ಹೀಗೆ ಮಾಡಿ ಸುಲಭವಾಗಿ ಇಳಿಸಿ ನಿಮ್ಮ ʼತೂಕʼ…!

ತೂಕ ಇಳಿಸಿಕೊಳ್ಳೋದು ಈಗಿನ ದಿನದಲ್ಲಿ ಸವಾಲಿನ ಕೆಲಸ. ನಿಯಮಿತವಾಗಿ ವ್ಯಾಯಾಮ ಮಾಡಲು ಸಮಯವಿಲ್ಲ. ಆಹಾರದಲ್ಲಿ ಬದಲಾವಣೆ ತರುವ ಮನಸ್ಸಿಲ್ಲ. ತೂಕ ಮಾತ್ರ ಸುಲಭವಾಗಿ ಇಳಿಯಬೇಕು ಎಂದ್ರೆ ಹೇಗೆ ಸಾಧ್ಯ Read more…

ಅಂದದ ಮುಖಕ್ಕೆ ಇಲ್ಲಿದೆ ಸಿಂಪಲ್ ‘ಮಸಾಜ್’

ಮುಖ ಅಂದವಾಗಿರೋದಿಕ್ಕೆ ಮಹಿಳೆಯರು ಏನೇನೋ ಪ್ರಯೋಗಗಳನ್ನು ಮಾಡ್ತಾರೆ. ಹೊಸದಾಗಿ ಬರೋ ಜಾಹೀರಾತಿಗೆ ಮರುಳಾಗಿ ಬ್ಯೂಟಿ ಪ್ರಾಡಕ್ಟ್ ಗಳನ್ನು ಅತ್ಯುತ್ಸಾಹದಿಂದ ಉಪಯೋಗಿಸುತ್ತಾರೆ. ಆದರೆ ಕೃತಕವಾಗಿರೋ ಈ ಸೌಂದರ್ಯ ಉತ್ಪನ್ನಗಳಿಗಿಂತ ನೈಸರ್ಗಿಕವಾಗಿಯೇ Read more…

ಸಾಲದಿಂದ ಮುಕ್ತರಾಗಬೇಕಿದ್ರೆ ರಾಶಿಗನುಗುಣವಾಗಿ ಮಾಡಿ ಈ ʼಕೆಲಸʼ

ಸಾಲ ಪಡೆಯೋದು ಸುಲಭ. ಆದ್ರೆ ಸಾಲ ಮರುಪಾವತಿ ಮಾಡುವುದು ಸುಲಭದ ಮಾತಲ್ಲ. ಸಾಲ ತೀರಿಸಲಾಗದೆ ಅನೇಕರು ಆತ್ಮಹತ್ಯೆ ಮಾಡಿಕೊಳ್ತಾರೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಲ ಮುಕ್ತವಾಗಲು ಉಪಾಯಗಳನ್ನು ಹೇಳಲಾಗಿದೆ. ರಾಶಿಗನುಗುಣವಾಗಿ Read more…

ನಿಮ್ಮ ಮುಖ ಕಾಂತಿ ಡಬಲ್‌ ಮಾಡಬಲ್ಲದು ಅಡುಗೆ ಮನೆಯಲ್ಲಿರೋ ಈ ವಸ್ತು

ಹೊಳೆಯುವ ಮುಖ ಕಾಂತಿ ನಮ್ಮದಾಗಬೇಕು ಅಂತ ಎಲ್ಲರೂ ಬಯಸ್ತಾರೆ. ಮೊಡವೆ ರಹಿತ ಸುಂದರ ತ್ವಚೆಗಾಗಿ ಜಾಹೀರಾತು ನೋಡಿ ಸಾಕಷ್ಟು ಉತ್ಪನ್ನಗಳನ್ನ ಟ್ರೈ ಮಾಡ್ತಾರೆ. ಇದಕ್ಕೆಲ್ಲ ದುಡ್ಡು ಸುರಿಯುವ ಬದಲು Read more…

ʼಅಡುಗೆʼ ಮಾಡಲು ಇಲ್ಲಿದೆ ಒಂದಷ್ಟು ಸುಲಭ ಟಿಪ್ಸ್

ಅಡುಗೆ ಮಾಡುವವರು ಬೇಗಬೇಗ ರುಚಿ ರುಚಿಯಾಗಿ ಅಡುಗೆ ಮಾಡಿ ಬಡಿಸಲು ಇಚ್ಚಿಸುತ್ತಾರೆ. ಇಲ್ಲಿವೆ ಅಡುಗೆ ಇನ್ನಷ್ಟು ರುಚಿಯಾಗಲು ಹಾಗೂ ಕೆಲಸ ಕಮ್ಮಿ ಮಾಡುವ ಸಲಹೆಗಳು. * ಹೂಕೋಸು, ಎಲೆಕೋಸುಗಳನ್ನು Read more…

ಕಣ್ಣಿನ ಆರೋಗ್ಯ ವೃದ್ಧಿಗೆ ಇಲ್ಲಿದೆ ಸರಳ ಉಪಾಯ

ಇಂದಿನ ಜೀವನಶೈಲಿ ಹಾಗೂ ಕಂಪ್ಯೂಟರ್, ಟಿವಿ‌, ಮೊಬೈಲ್ ನಮ್ಮ ದೇಹದ ಮೇಲೆ ಮಾತ್ರವಲ್ಲದೆ ಕಣ್ಣುಗಳ ಮೇಲೂ ಪರಿಣಾಮ ಬೀರುತ್ತದೆ. ಆಯಾಸದಿಂದಾಗಿ, ತಡರಾತ್ರಿವರೆಗೆ ಕೆಲಸ ಮಾಡುವರಿಗೆ ಕಣ್ಣುಗಳ ಸುತ್ತ ಉರಿಯೂತ Read more…

ಮಲಗುವ ಮುನ್ನ ಈ ಎಣ್ಣೆ ಹಚ್ಚಿಕೊಂಡರೆ ಮುಖದ ಸುಕ್ಕು ಮಾಯ…..!

ಬಾದಾಮಿ ಎಣ್ಣೆ ನಿಮ್ಮ ಎಲ್ಲಾ ಚರ್ಮದ ಸಮಸ್ಯೆಗಳಿಗೆ ಪರಿಹಾರ ನೀಡಬಲ್ಲ ಸಾಮರ್ಥ್ಯ ಹೊಂದಿದೆ. ಪೋಷಕಾಂಶಗಳಿಂದ ಸಮೃದ್ಧವಾಗಿರುವ ಬಾದಾಮಿ ಎಣ್ಣೆ ಮುಖದ ಅಂದವನ್ನು ಹೆಚ್ಚಿಸುತ್ತದೆ. ಚರ್ಮದ ಹೊಳಪನ್ನು ಕಾಪಾಡುತ್ತದೆ. ಇದನ್ನು Read more…

ವಿವಾಹಿತ ಪುರುಷರು ಈ ಕಾರಣಕ್ಕೆ ಸೇವಿಸಬೇಕು ಕುಂಬಳಕಾಯಿ ಬೀಜ

ಕುಂಬಳ ಕಾಯಿ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಅನ್ನೊದು ನಿಮ್ಗೆಲ್ಲ ಗೊತ್ತೇ ಇದೆ. ಕುಂಬಳ ಕಾಯಿಯನ್ನು ಮೇಲೋಗರಕ್ಕೆ ಬಳಸುವ ನಾವು ಅದರ ಬೀಜವನ್ನು ಎಸೆದು ಬಿಡುತ್ತೇವೆ. ಆದ್ರೆ ಆ ಬೀಜಗಳನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...