alex Certify tips | Kannada Dunia | Kannada News | Karnataka News | India News - Part 18
ಕನ್ನಡ ದುನಿಯಾ
    Dailyhunt JioNews

Kannada Duniya

ಎಣ್ಣೆ ತ್ವಚೆಯಿಂದ ಮುಕ್ತಿ ಹೊಂದಲು ಇಲ್ಲಿದೆ ಟಿಪ್ಸ್

ಎಣ್ಣೆ ತ್ವಚೆ ಹೊಂದಿರುವವರು ಮೇಕಪ್ ಮಾಡುವುದಕ್ಕೆ ಆಗುತ್ತಿಲ್ಲ ಎಂದು ದೂರುತ್ತಿರುವುದನ್ನು ನೀವು ಕೇಳಿರಬಹುದು. ಎಣ್ಣೆಯಂಶ ಹೆಚ್ಚಾಗಿ ಒಸರಲ್ಪಡುವುದರಿಂದ ತ್ವಚೆಯ ಆರೈಕೆಗೆ ಹೆಚ್ಚಿನ ಕಾಳಜಿ ಬೇಕಾಗುತ್ತದೆ. ಒಂದಷ್ಟು ಬಗೆಯ ಫೇಸ್‌ Read more…

ನಯವಾಗಿ ಡೇಟಿಂಗ್ ನಿರಾಕರಿಸಲು ಇಲ್ಲಿದೆ ʼಟಿಪ್ಸ್ʼ

ಡೇಟಿಂಗ್ ಈಗ ಒಂದು ಟ್ರೆಂಡ್. ಮೋಜು-ಮಸ್ತಿಗಾಗಿ ಕೆಲವರು ಡೇಟಿಂಗ್ ಗೆ ಹೋದ್ರೆ ಮತ್ತೆ ಕೆಲವರು ಟೈಂ ಪಾಸ್ ಮಾಡಲು ಹೋಗ್ತಾರೆ. ಬೆರಳೆಣಿಕೆಯಷ್ಟು ಮಂದಿ ಮಾತ್ರ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು Read more…

ಕೈಗಳಿಗೆ ಹಚ್ಚಿದ ಮೆಹಂದಿ ಬ್ರೈಟ್ ಆಗಿ ಕಾಣಬೇಕೆಂದರೆ ಹೀಗೆ ಮಾಡಿ

ಮದುವೆ ಸಮಾರಂಭಗಳಲ್ಲಿ ಮೆಹಂದಿ ಹಾಕುವುದು ಎಂದರೆ ಹೆಣ್ಮಕ್ಕಳಿಗೆ ಸಂಭ್ರಮವೋ ಸಂಭ್ರಮ. ಅದರಲ್ಲೂ ಮದುಮಗಳ ಮೆಹಂದಿ ಎಲ್ಲರ ಕೇಂದ್ರ ಬಿಂದುವಾಗಿರುತ್ತದೆ. ಕೈಗೆ ಮೆಹಂದಿ ಹಚ್ಚಿದಾಗ ಅದು ಕಡು ಕೆಂಪಾದರೆ ಮಾತ್ರ Read more…

ಕಾಡುವ ‘ಮೈಗ್ರೇನ್’ ತೊಲಗಿಸಲು ಬೆಸ್ಟ್‌ ಈ ಮದ್ದು…..!

ಮೈಗ್ರೇನ್ ತಲೆನೋವಿನ ಕಿರಿಕಿರಿ ಅನುಭವಿಸಿದವರಿಗೇ ಗೊತ್ತು. ಆ ನೋವು ಸಹಿಸಲಸಾಧ್ಯ. ಈ ನೋವಿನ ತೀವ್ರತೆಯನ್ನು ಕಡಿಮೆ ಮಾಡಬಲ್ಲ ಕೆಲವಷ್ಟು ಮನೆಮದ್ದುಗಳು ಇಲ್ಲಿವೆ. ಒತ್ತಡದಿಂದ ಸಾಧ್ಯವಾದಷ್ಟು ದೂರವಿರಿ. ಬದುಕಿನಲ್ಲಿ ಎದುರಾಗಿದ್ದೆಲ್ಲವನ್ನೂ Read more…

ಆಕರ್ಷಕ ಗುಲಾಬಿ ತುಟಿ ಪಡೆಯಲು ಇಲ್ಲಿದೆ ಟಿಪ್ಸ್

ಸುಂದರ ತುಟಿಗಳಿಗಾಗಿ ಹುಡುಗಿಯರು ಲಿಪ್ ಸ್ಟಿಕ್ ಹಚ್ಚುತ್ತಾರೆ. ಆದ್ರೆ ಈ ಸೌಂದರ್ಯ ವರ್ದಕ ತುಟಿಗಳ ಬಣ್ಣವನ್ನು ಬದಲಾಯಿಸುತ್ತದೆ. ತುಟಿ ಕಪ್ಪಗಾಗುತ್ತದೆ. ಜೊತೆಗೆ ತುಟಿಗಳು ಬಿರುಕು ಬಿಡಲು ಶುರುವಾಗುತ್ತವೆ. ಇದ್ರಿಂದ Read more…

ʼಮೊಣಕೈʼ ಕಪ್ಪು ಕಲೆ ಹೋಗಲಾಡಿಸಲು ಇಲ್ಲಿವೆ ಸುಲಭ ಟಿಪ್ಸ್

ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ. ಸುಂದರ Read more…

ಕಾಡುವ ಸಂಧಿವಾತ ಸಮಸ್ಯೆಗೆ ಇಲ್ಲಿದೆ ʼಮನೆಮದ್ದುʼ

ಸಂಧಿವಾತ ಸಮಸ್ಯೆ ಇರುವವರು ಚಳಿಗಾಲದಲ್ಲಿ ಹೆಚ್ಚಿನ ನೋವನ್ನು ಅನುಭವಿಸುತ್ತಾರೆ. ಅಂತವರು ಈ ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ. ದಾಲ್ಚಿನ್ನಿ : ಅಡುಗೆಯಲ್ಲಿ ಬಳಸುವ ದಾಲ್ಚಿನ್ನಿಯಲ್ಲಿ ಉರಿಯೂತದ ಗುಣಗಳಿರುವ ಕಾರಣ Read more…

ಮೃತ ವ್ಯಕ್ತಿ ಮನೆಗೆ ಭೇಟಿ ನೀಡಿದಾಗ ತಪ್ಪದೆ ಪಾಲಿಸಿ ಈ ನಿಯಮ

ಸಾವಿಲ್ಲದ ಮನೆ ಎಲ್ಲೂ ಇಲ್ಲ. ಯಾರಾದರೂ ಸತ್ತಾಗ ಅವರ ಮನೆಗೆ ಹೋಗಿ ಸಂತೈಸುವ ಪದ್ಧತಿ ಇರುತ್ತದೆ. ಹಾಗೇ ಹೋದಾಗ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಇಲ್ಲದಿದ್ದರೆ ಅದರಿಂದ ಮುಂದೆ ನಮಗೆ Read more…

ದಾಂಪತ್ಯ ಜೀವನವನ್ನು ಗಟ್ಟಿಗೊಳಿಸಲು ಅನುಸರಿಸಿ ಈ ‘ಉಪಾಯ’

ದಂಪತಿ ನಡುವೆ ಸಣ್ಣಪುಟ್ಟ ಸಮಸ್ಯೆ ಸಾಮಾನ್ಯ. ಹಿಂದಿನ ಕಾಲದಲ್ಲಿ ಒಟ್ಟು ಕುಟುಂಬ ಪದ್ಧತಿ ಜಾರಿಯಲ್ಲಿತ್ತು. ದಂಪತಿ ಜಗಳ ಬೆಡ್ ರೂಮಿನಲ್ಲಿಯೇ ಮುಗಿಯುತ್ತಿತ್ತು. ಈಗ ಸಣ್ಣ ಕುಟುಂಬ. ಸಹನಶಕ್ತಿ ಕಡಿಮೆಯಾಗ್ತಿದೆ. Read more…

ನಿಮ್ಮ ಕಣ್ಣಿನ ʼದೃಷ್ಟಿʼ ಚುರುಕಾಗಬೇಕಾ….…?

ತೀಕ್ಷ್ಣವಾದ ಕಣ್ಣಿನ ದೃಷ್ಟಿ ನಿಮ್ಮದಾಗಬೇಕೆಂದರೆ ಹೀಗೆ ಮಾಡಿ ಕರಿಬೇವನ್ನು ಹೆಚ್ಚಾಗಿ ಆಹಾರದಲ್ಲಿ ಬಳಸುವುದರಿಂದ ಕಣ್ಣಿನ ದೃಷ್ಟಿ ಉತ್ತಮಗೊಳ್ಳುತ್ತದೆ. ನಿತ್ಯ ಪುದೀನಾ ಸೊಪ್ಪಿನ ಕಷಾಯ ಮಾಡಿ ಕುಡಿಯುವುದರಿಂದ, ನುಗ್ಗೆ ಸೊಪ್ಪಿನ Read more…

ನಿಯಮಿತವಾಗಿ ಬಾಳೆಹಣ್ಣು ತಿನ್ನಿ; ಅನಾರೋಗ್ಯ ಸಮಸ್ಯೆಗಳಿಂದ ದೂರವಿರಿ

ಬಾಳೆಹಣ್ಣಿನಲ್ಲಿರುವ ಪೌಷ್ಟಿಕಾಂಶಗಳು ಮತ್ತು ವಿಟಮಿನ್ ಗಳು ದೇಹದ ಆರೋಗ್ಯ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಿಶ್ಯಕ್ತಿಯಿಂದ ಬಳಲುತ್ತಿದ್ದವರು ಇದನ್ನು ಸೇವಿಸಿದರೆ ತುಂಬಾ ಒಳ್ಳೆಯದು. ನಿಯಮಿತವಾಗಿ ಬಾಳೆಹಣ್ಣಿನ ಸೇವನೆಯಿಂದ ಹೃದಯಾಘಾತವನ್ನು Read more…

ʼಶ್ವಾಸಕೋಶʼ ಸ್ವಚ್ಛಗೊಳ್ಳಲು ಇಲ್ಲಿದೆ ಟಿಪ್ಸ್

ಧೂಳು, ಕಲುಷಿತ ಗಾಳಿ, ವಾತಾವರಣದ ಹಾನಿಕಾರಕ ಅಂಶಗಳಿಂದ ನಮ್ಮ ಶ್ವಾಸಕೋಶವು ತೊಂದರೆಗೀಡಾಗುತ್ತದೆ. ಇದರಿಂದ ಸರಿಯಾಗಿ ಉಸಿರಾಟವಾಡುವುದಕ್ಕೆ ಆಗದೇ ತೊಂದರೆ ಅನುಭವಿಸಬೇಕಾಗುತ್ತದೆ. ಮನೆಯಲ್ಲಿಯೇ ಸಿಗುವ ಕೆಲವು ವಸ್ತುಗಳಿಂದ ನಮ್ಮ ಶ್ವಾಸಕೋಶವನ್ನು Read more…

ʼಫುಡ್ ಪಾಯ್ಸನ್ʼ ಆಗಿದೆಯಾ……? ಇಲ್ಲಿದೆ ನೋಡಿ ಮನೆ ಮದ್ದು

ಸೇವಿಸುವ ಆಹಾರದಲ್ಲಿ ಸಣ್ಣ ಏರುಪೇರಾಗಿ ಆರೋಗ್ಯದ ಮೇಲೆ ಪರಿಣಾಮ ಬೀರಿದಾಗ ಅದನ್ನು ವೈದ್ಯರು ಫುಡ್ ಪಾಯ್ಸನ್ ಎನ್ನುತ್ತಾರೆ. ಅಡುಗೆ ಮನೆಯ ಕೆಲ ವಸ್ತುಗಳಿಂದಲೇ ಈ ಸಮಸ್ಯೆಗೆ ಮದ್ದು ಕಂಡು Read more…

ದೇವರ ಕೃಪೆ ನಿಮ್ಮ ಮೇಲಿರಲು ನಿಯಮದಂತೆ ಆಚರಿಸಿ ಹುಟ್ಟು ಹಬ್ಬ

ಹುಟ್ಟು, ಸಾವು ಸಾಮಾನ್ಯ. ಹುಟ್ಟಿದ ಖುಷಿ ಸತ್ತಾಗ ಇರೋದಿಲ್ಲ. ಹುಟ್ಟಿದ ಖುಷಿಯನ್ನು ಮನುಷ್ಯ ಜೀವಂತವಾಗಿರುವವರೆಗೂ ಹುಟ್ಟು ಹಬ್ಬದ ರೂಪದಲ್ಲಿ ಆಚರಿಸುತ್ತಾನೆ. ಹಿಂದಿನ ಕಾಲದಲ್ಲಿ ಜನರಿಗೆ ಹುಟ್ಟಿದ ದಿನಾಂಕವೇ ನೆನಪಿರುತ್ತಿರಲಿಲ್ಲ. Read more…

‘ಕೂದಲು’ ಉದುರುತ್ತಿದೆಯಾ…? ಚಿಂತೆ ಬಿಡಿ ಇದನ್ನು ಓದಿ

ಕೂದಲು ಉದುರುವಿಕೆ ಈಗ ಎಲ್ಲರಲ್ಲೂ ಕಂಡು ಬರುವ ಸಮಸ್ಯೆ. ಕೆಲವರಿಗೆ ಇದು ಹೆಚ್ಚಿನ ಪ್ರಮಾಣದಲ್ಲಿ ಉದುರುತ್ತದೆ. ಯಾವುದೇ ಟಿಪ್ಸ್ ಅನುಸರಿಸಿದರೂ ಕಡಿಮೆಯಾಗಲ್ಲ. ಅಂತಹವರು ಒಮ್ಮೆ ಈ ವಿಧಾನ ಅನುಸರಿಸಿ Read more…

ಬೇರೆಯವರಿಂದ ಈ ವಸ್ತು ಪಡೆದ್ರೆ ಹೆಚ್ಚುತ್ತೆ ಆರ್ಥಿಕ ತೊಂದರೆ

ಹಣ, ಆಸ್ತಿ ಮಾಡಲು ಯಾರು ಬಯಸುವುದಿಲ್ಲ ಹೇಳಿ. ಅದಕ್ಕಾಗಿ ಜೀವ ಇರುವವರೆಗೂ ಶ್ರಮ ಪಡ್ತಾರೆ. ಆದ್ರೆ ನಾವೇ ಮಾಡುವ ಕೆಲವೊಂದು ತಪ್ಪುಗಳಿಂದಾಗಿ ನಮ್ಮ ಕೈನಲ್ಲಿ ಹಣ ನಿಲ್ಲುವುದಿಲ್ಲ. ಶಾಸ್ತ್ರಗಳ Read more…

ನೀವು ಪ್ರತಿದಿನ ʼಹಾಲುʼ ಕುಡಿಯುತ್ತಿರಾ…..?

ಮೇಕೆ ಹಾಲು ಕುಡಿದರೆ ಜಾಣರಾಗುತ್ತೀರಿ, ಎಮ್ಮೆ ಹಾಲು ಕುಡಿದರೆ ಮಂದ ಬುದ್ದಿ ಪಡೆಯುತ್ತೀರಿ ಎಂದು ಹಿರಿಯರು ಹೇಳುತ್ತಿರುವುದನ್ನು ನೀವು ಕೇಳಿರಬಹುದು. ಆದರೆ ಸತ್ಯ ಏನು ಗೊತ್ತೇ…? ಹಾಲಿನಲ್ಲಿ ಕೊಬ್ಬಿನಾಂಶ Read more…

ವೃತ್ತಿಪರ ಮಹಿಳೆಯರು ತಮ್ಮ ಆರೈಕೆಗೆ ಹೀಗೆ ನೀಡಿ ಸಮಯ

ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಮುಂದಿದ್ದಾರೆ. ಮನೆ, ಕೆಲಸ ಎರಡನ್ನೂ ಅಚ್ಚುಕಟ್ಟಾಗಿ ಮಾಡಿಕೊಂಡು ಹೋಗ್ತಾರೆ. ಆದ್ರೆ ಮನೆ, ಮಕ್ಕಳು, ಕಚೇರಿ ಕೆಲಸದ ಮಧ್ಯೆ ತಮ್ಮ ಆರೋಗ್ಯ, ಆರೈಕೆಗೆ ಗಮನ ನೀಡುವುದನ್ನು Read more…

ತ್ವಚೆಯ ಸರ್ವ ಸಮಸ್ಯೆ ನಿವಾರಕ ಶ್ರೀಗಂಧ

ಹಲವು ಚರ್ಮ ರೋಗಗಳಿಗೆ ಶ್ರೀಗಂಧ ಮದ್ದು. ದೇವಸ್ಥಾನಗಳಲ್ಲಿ ಪ್ರಸಾದವೆಂದು ಕೊಡುವ ಸುವಾಸನಾ ಭರಿತ ಶ್ರೀ ಗಂಧದಲ್ಲಿ ಹಲವು ರೀತಿಯ ಪ್ರಯೋಜನಗಳಿವೆ. ದಿನನಿತ್ಯ ಇದನ್ನು ತೇದು ಮುಖಕ್ಕೆ ಹಚ್ಚಿಕೊಂಡರೆ ಕಾಂತಿಯುತ Read more…

ಐಬ್ರೋ ಆಕರ್ಷಕವಾಗಿರಬೇಕೆಂದ್ರೆ ಹೀಗೆ ಮಾಡಿ

ಪ್ರತಿಯೊಬ್ಬ ಹುಡುಗಿ ತನ್ನ ಐಬ್ರೋ ಆಕರ್ಷಕವಾಗಿರಬೇಕೆಂದು ಬಯಸ್ತಾಳೆ. ಹುಬ್ಬು ಮಹಿಳೆಯ ಸೌಂದರ್ಯವನ್ನು ಹೆಚ್ಚಿಸುತ್ತದೆ. ಹಾಗಾಗಿ ಹುಬ್ಬಿಗೆ ಸುಂದರ ರೂಪ ಕೊಡಲು ಬ್ಯೂಟಿ ಪಾರ್ಲರ್ ಮೊರೆ ಹೋಗ್ತಾರೆ. ಕಪ್ಪಗೆ, ಸುಂದರವಾಗಿ Read more…

ʼತೂಕʼ ಇಳಿಸಲು ನೆರವಾಗುತ್ತೆ ಸೆಕ್ಸ್ ನ ಈ ವಿಧಾನ

ಸಂಭೋಗ ಕೇವಲ ಶಾರೀರಿಕ ಸುಖವನ್ನು ಮಾತ್ರ ನೀಡುವುದಿಲ್ಲ. ಅದ್ರಿಂದ ಸಾಕಷ್ಟು ಲಾಭಗಳಿವೆ. ನಿಮಗೆ ಆಶ್ಚರ್ಯವಾಗಬಹುದು, ನಿಯಮಿತ ರೂಪದಲ್ಲಿ ಶಾರೀರಿಕ ಸಂಬಂಧ ಬೆಳೆಸಿದ್ರೆ ಅದು ದೇಹದ ಕೊಬ್ಬನ್ನು ಕರಗಿಸುತ್ತದೆ. ಸೆಕ್ಸ್ Read more…

ಬೆನ್ನು ನೋವಿನ ಸಮಸ್ಯೆಗೆ ನಿಮ್ಮ ಮನೆಯಲ್ಲೇ ಇದೆ ಔಷಧಿ

ಇತ್ತೀಚಿನ ದಿನಗಳಲ್ಲಿ ಬೆನ್ನು ನೋವು ಸಾಮಾನ್ಯ ಸಮಸ್ಯೆ ಎನ್ನುವಂತಾಗಿದೆ. ಆಯುರ್ವೇದದ ಪ್ರಕಾರ ವಾತದಿಂದ ಬೆನ್ನುನೋವು ಕಾಣಿಸಿಕೊಳ್ಳುತ್ತದೆ. ನಿಯಮಿತ ಹಾಗೂ ಕಟ್ಟುನಿಟ್ಟಿನ ಆಹಾರ ಪದ್ಧತಿಯನ್ನು ಅನುಸರಿಸಿದ್ರೆ ಈ ಬೆನ್ನು ನೋವಿನಿಂದ Read more…

ಮಳೆಗಾಲದಲ್ಲಿ ಕಾಡುವ ಸೊಳ್ಳೆಗೆ ಇಲ್ಲಿದೆ ಮನೆ ಮದ್ದು

ಮಳೆಗಾಲ ಶುರುವಾಗ್ತಿದ್ದಂತೆ ಸೊಳ್ಳೆಗಳ ಕಾಟ ಹೆಚ್ಚಾಗುತ್ತದೆ. ಹಗಲಿನಲ್ಲಿ ಕಚ್ಚುವ ಸೊಳ್ಳೆಗಳು ಅಪಾಯಕ್ಕೆ ಕಾರಣವಾಗುತ್ತವೆ. ಸೊಳ್ಳೆ ಓಡಿಸಲು ಮಾರುಕಟ್ಟೆಯಲ್ಲಿ ಸಾಕಷ್ಟು ಔಷಧಿಗಳಿವೆ. ಆದ್ರೆ ಇದು ಮಕ್ಕಳ ಆರೋಗ್ಯದ ಮೇಲೆ ಅಡ್ಡ Read more…

ಕೋಮಲ ಹಿಮ್ಮಡಿಗೆ ಇಲ್ಲಿದೆ ಸುಲಭ ‘ಟಿಪ್ಸ್’

ಕೆಲವರ ಹಿಮ್ಮಡಿ ಬಿರುಕು ಬಿಟ್ಟು ರಕ್ತ ಬರುವುದುಂಟು. ಇದ್ರ ಉರಿಗೆ ರಾತ್ರಿ ಸರಿಯಾಗಿ ನಿದ್ರೆ ಬರುವುದಿಲ್ಲ. ಬಿರುಕು ಹಿಮ್ಮಡಿಯಿಂದಾಗಿ ಸುಂದರ ಚಪ್ಪಲಿ ಹಾಕಿಕೊಳ್ಳಲಾಗುವುದಿಲ್ಲ. ಬಿರುಕು ಬಿಟ್ಟ ಹಿಮ್ಮಡಿಯನ್ನು ಮುಚ್ಚಿಕೊಂಡು Read more…

ಏಳು ದಿನದಲ್ಲಿ ʼತೂಕʼ ಇಳಿಬೇಕೆಂದ್ರೆ ಫಾಲೋ ಮಾಡಿ ಈ ಟಿಪ್ಸ್

ಬೇಗ ತೂಕ ಇಳಿಸಿಕೊಳ್ಳಲು ಯಾವುದು ಸುಲಭ ಉಪಾಯ ಎಂಬುದು ಎಲ್ಲರ ಪ್ರಶ್ನೆ. ಆದಷ್ಟು ಬೇಗ ತೂಕ ಇಳಿಸಿಕೊಳ್ಳಲು ಎಲ್ಲರೂ ಬಯಸ್ತಾರೆ. ಅದಕ್ಕೆ ಕಸರತ್ತು, ಡಯಟ್ ಮಾಡ್ತಾರೆ ನಿಜ. ಆದ್ರೆ Read more…

‘ಆನ್ಲೈನ್’ ಡೇಟಿಂಗ್ ವೇಳೆ ಈ ತಪ್ಪು ಮಾಡಬೇಡಿ

ಭಾರತದಲ್ಲಿ ಆನ್ಲೈನ್ ಡೇಟಿಂಗ್ ಹುಡುಕುವವರ ಸಂಖ್ಯೆ ಹೆಚ್ಚಳವಾಗಿದೆ. ಆನ್ಲೈನ್ ಡೇಟ್ ಹುಡುಕಾಟದಲ್ಲಿ ಮಹಿಳೆಯರೂ ಹಿಂದೆ ಬಿದ್ದಿಲ್ಲ. ಆದ್ರೆ ಡೇಟಿಂಗ್ ಉತ್ಸಾಹದಲ್ಲಿ ನಾವು ಮಾಡುವ ಕೆಲವೊಂದು ತಪ್ಪುಗಳು ಮುಂದಿನ ದಿನಗಳಲ್ಲಿ Read more…

ನಿಮಗೂ ಇಷ್ಟಾನಾ ಗುಂಗುರು ಕೂದಲು…..?

ಗುಂಗುರು ಕೂದಲು ಹೊಂದಿರುವವರು ನಿರ್ವಹಣೆ ಕಷ್ಟ ಎಂಬ ಕಾರಣಕ್ಕೆ ಸ್ಟ್ರೈಟ್ ಮಾಡಿಸಿಕೊಳ್ಳುವುದನ್ನು ನೀವು ಕಂಡಿರಬಹುದು. ಗುಂಗುರು ಕೂದಲು ಕೂಡಾ ನಿಮ್ಮ ಸೌಂದರ್ಯವನ್ನು ದುಪ್ಪಟ್ಟು ಮಾಡಬಹುದು. ಗ್ಲಿಸರಿನ್ ಹೊಂದಿರುವ ಶ್ಯಾಂಪೂ Read more…

ʼರೇಷ್ಮೆ ಸೀರೆʼ ಬಣ್ಣಗೆಡದಂತೆ ಕಾಪಾಡುವುದು ಹೇಗೆ….? ಇಲ್ಲಿದೆ ಟಿಪ್ಸ್

ಹೆಣ್ಣು ಮಕ್ಕಳಿಗೆ ಸೀರೆ ಎಂದರೆ ಬಲು ಇಷ್ಟ ಅನ್ನೋದು ಗೊತ್ತಿರೋದೆ. ದುಬಾರಿಯಾದರೂ ರೇಷ್ಮೆ ಸೀರೆ ಕೊಂಡು ಒಮ್ಮೆ ಉಪಯೋಗಿಸಿ ಹಾಗೇ ತೆಗೆದಿಡುತ್ತಾರೆ. ಆದರೆ ವರುಷಗಳು ಕಳೆದ ಮೇಲೆ ಸೀರೆ Read more…

‘ಗ್ಯಾಸ್’ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು

ಬದಲಾಗುತ್ತಿರುವ ಜಗತ್ತಿನಲ್ಲಿ ಸಣ್ಣ ವಯಸ್ಸಿನಲ್ಲಿಯೇ ಗ್ಯಾಸ್ ಸಮಸ್ಯೆ ಕಾಣಿಸಿಕೊಳ್ತಾ ಇದೆ. ಹೊಟ್ಟೆ ಉರಿ, ನೋವು, ಗ್ಯಾಸ್ ಅಂತಾ ಮಾತ್ರೆ ನುಂಗುವವರ ಸಂಖ್ಯೆ ಜಾಸ್ತಿಯಾಗ್ತಿದೆ. ಆದ್ರೆ ಮನೆ ಮದ್ದು ಸೇವನೆ Read more…

ಸ್ಟಡಿ ರೂಂನಲ್ಲಿ ʼವಾಸ್ತುʼ ಅನುಸಾರ ಮಾಡಿ ಈ ಬದಲಾವಣೆ

ಪರೀಕ್ಷೆ ಬಂದ್ರೆ ಮಕ್ಕಳೊಂದೇ ಅಲ್ಲ ಪೋಷಕರೂ ತಲೆ ಬಿಸಿ ಮಾಡಿಕೊಳ್ತಾರೆ. ಪಾಲಕರು ಫಲಿತಾಂಶ ಚೆನ್ನಾಗಿ ಬರಬೇಕೆಂದು ಮಕ್ಕಳಿಗೆ ಓದು ಓದು ಎನ್ನುತ್ತಾರೆ. ಇದು ಮಕ್ಕಳನ್ನು ಒತ್ತಡಕ್ಕೆ ನೂಕುತ್ತದೆ. ಓದಿದ್ದೆಲ್ಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...