alex Certify tips | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

ಮುಟ್ಟಿನ ಸಮಯದಲ್ಲಿರಲಿ ಈ ಬಗ್ಗೆ ಎಚ್ಚರ…..!

ಹೆಚ್ಚಿನ ಮಹಿಳೆಯರು ಮುಟ್ಟಿನ ಸಮಯದಲ್ಲಿ ತುಂಬಾ ಚಿಂತೆಗೊಳಗಾಗ್ತಾರೆ. ತಲೆನೋವು, ಬೆನ್ನು ನೋವು, ರಕ್ತಸ್ರಾವದಿಂದ ಕಿರಿಕಿರಿ ಅನುಭವಿಸುತ್ತಾರೆ. ನಿದ್ರೆ ಸರಿಯಾಗಿ ಬರದ ಕಾರಣ ದಿನಚರಿಗೆ ತೊಂದರೆಯಾಗುತ್ತದೆ. ಆರಂಭದ ಎರಡು ದಿನ Read more…

ಬೇಸಿಗೆಯಲ್ಲಿ ಸೌಂದರ್ಯ ಕಾಪಾಡಿಕೊಳ್ಳಲು ಇಲ್ಲಿವೆ ಟಿಪ್ಸ್

ಬೇಸಿಗೆ ಕಾಲದಲ್ಲಿ ಆರೋಗ್ಯ ಹಾಳಾಗುವುದರ ಜೊತೆಗೆ ಅಂದವನ್ನು ಕೂಡ ಕೆಡಿಸುತ್ತದೆ. ಆದ್ದರಿಂದ ಬೇಸಿಗೆ ಕಾಲದಲ್ಲಿ ಆರೋಗ್ಯದ ಜೊತೆಗೆ ನಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಬೇಕು. ಬೇಸಿಗೆ ಕಾಲದಲ್ಲಿ ಚರ್ಮದ ಸಮಸ್ಯೆ ಹೆಚ್ಚಾಗಿ Read more…

ಮಕ್ಕಳ ಅನಾರೋಗ್ಯಕ್ಕೆ ಕಾರಣವಾಗಬಹುದು ‘ಡೈಪರ್’

ಕೆಲ ವರ್ಷಗಳ ಹಿಂದೆ ಮಕ್ಕಳಿಗೆ ಮನೆಯಲ್ಲಿ ಮಾಡಿದ ಹತ್ತಿ ಬಟ್ಟೆಯ ಪ್ಯಾಡ್ ಹಾಕ್ತಿದ್ದರು. ಅದನ್ನು ಆಗಾಗ ಬದಲಾಯಿಸಬೇಕಾಗಿತ್ತು. ಈಗ ಮಾರುಕಟ್ಟೆಗೆ ತರ ತರಹದ ಡೈಪರ್ ಲಗ್ಗೆ ಇಟ್ಟಿದೆ. ಇದು Read more…

ಕೆಲವೇ ಕ್ಷಣದಲ್ಲಿ ಮಾಡಿ ಕಡಲೆ ಹಿಟ್ಟಿನ ಗರಿ ಗರಿ ʼದೋಸಾʼ

ದೋಸೆ ರುಚಿಯೇ ಬೇರೆ. ಪ್ರತಿ ದಿನ ಬೇರೆ ಬೇರೆ ವೆರೈಟಿ ದೋಸೆ ಮಾಡಬಹುದು. ಕಡಲೆ ಹಿಟ್ಟಿನಿಂದ ರುಚಿ ದೋಸೆ ತಯಾರಿಸಬಹುದು. ಕಡಲೆ ಹಿಟ್ಟಿನ ದೋಸೆಗೆ ಬೇಕಾಗುವ ಪದಾರ್ಥ : Read more…

ಇವುಗಳನ್ನು ಪಡೆಯುವಾಗ ಸಂಕೋಚ ಬೇಡ

  ಪರರ ವಸ್ತುಗಳಿಗೆ ಆಸೆ ಪಡಬಾರದು ಎನ್ನುತ್ತಾರೆ ಹಿರಿಯರು. ಶಾಸ್ತ್ರದಲ್ಲಿ ಕೆಲವೊಂದು ವಸ್ತುಗಳನ್ನು ಯಾವುದೇ ಸಂಕೋಚವಿಲ್ಲದೆ, ಎಲ್ಲಿಯಾದ್ರೂ ತೆಗೆದುಕೊಳ್ಳಬಹುದು ಎನ್ನಲಾಗಿದೆ. ಮನು ಸ್ಮೃತಿಯ ಶ್ಲೋಕವೊಂದರಲ್ಲಿ 7 ವಸ್ತುಗಳನ್ನು ಉಲ್ಲೇಖ Read more…

ನಿಮ್ಮ ಫೋನ್‌ ಹ್ಯಾಕ್‌ ಅಗಿದೆಯಾ….? ಪತ್ತೆ ಹಚ್ಚಲು ಇಲ್ಲಿದೆ ಟಿಪ್ಸ್‌

ವಿಶ್ವದ ಜನಸಂಖ್ಯೆಯಲ್ಲಿ ಸುಮಾರು 84 ಪ್ರತಿಶತದಷ್ಟು ಜನರು ಈಗ ಸ್ಮಾರ್ಟ್‌ಫೋನ್ ಹೊಂದಿದ್ದಾರೆ. ಸ್ಮಾರ್ಟ್‌ಫೋನ್‌ ಇಲ್ಲದೆ ಬದುಕುವುದೇ ಅಸಾಧ್ಯ ಎಂಬಂತಹ ಸ್ಥಿತಿ ಈಗ ನಿರ್ಮಾಣವಾಗಿದೆ. ಈ ಅವಲಂಬನೆಯೇ ಹ್ಯಾಕರ್‌ಗಳಿಗೆ ಮೋಸ Read more…

ವ್ಯಾಪಾರ ವೃದ್ಧಿಗೆ ಮನೆಯಲ್ಲಿ ಹಚ್ಚಿ ಈ ಬಣ್ಣದ ‘ಮೇಣದಬತ್ತಿ’

ಜೀವನದಲ್ಲಿ ಯಶಸ್ಸು ಹಾಗೂ ಪ್ರೀತಿ ಪಡೆಯಲು ಜನರು ಏನೆಲ್ಲ ಮಾಡ್ತಾರೆ. ಕೆಲವರು ದುಬಾರಿ ಕ್ರಮಗಳನ್ನು ಪಾಲಿಸ್ತಾರೆ. ಆದ್ರೆ ನಿಮ್ಮ ಮನೆಯಲ್ಲಿರುವ ಸಣ್ಣ ಮೇಣದ ಬತ್ತಿ ನಿಮ್ಮೆಲ್ಲ ಸಮಸ್ಯೆಗೆ ಪರಿಹಾರ Read more…

ONLINE ನಲ್ಲಿ ಔಷಧಿ ಖರೀದಿಸ್ತೀರಾ…..? ಹಾಗಾದ್ರೆ ಈ ವಿಷಯ ನಿಮ್ಮ ಗಮನದಲ್ಲಿರಲಿ

ದಿನಸಿ ತರಕಾರಿ, ಬಟ್ಟೆಗಳಿಂದ ಹಿಡಿದು ಔಷಧಗಳನ್ನು ಕೂಡ ಈಗ ಆನ್‌ಲೈನ್‌ನಲ್ಲಿ ಖರೀದಿ ಮಾಡುವ ಟ್ರೆಂಡ್‌ ಜೋರಾಗಿದೆ. ಬೇರೆಲ್ಲಾ ವಸ್ತುಗಳು ಹಾಗಿರಲಿ, ಆನ್‌ಲೈನ್‌ನಲ್ಲಿ ಔಷಧಗಳನ್ನು ಕೊಂಡುಕೊಳ್ಳುವಾಗ ಸಾಕಷ್ಟು ಎಚ್ಚರಿಕೆಯಿಂದ ಇರಬೇಕು. Read more…

ಕಡಿಮೆ ಎಣ್ಣೆಯಲ್ಲಿ ಮಾಡಿ ಸವಿಯಿರಿ ಪೂರಿ

ಪೂರಿ ತಿನ್ನುವ ಆಸೆ ಇದೆ. ಆದ್ರೆ ಅದ್ರಲ್ಲಿರುವ ಎಣ್ಣೆ ಭಯಕ್ಕೆ ಪೂರಿ ತಿನ್ನೋದನ್ನು ಬಿಟ್ಟುಬಿಟ್ಟಿದ್ದೇನೆ ಎನ್ನುವವರಿದ್ದಾರೆ. ಇನ್ಮುಂದೆ ಪೂರಿ ತಿನ್ನಲು ಭಯಪಡಬೇಕಾಗಿಲ್ಲ. ಕಡಿಮೆ ಎಣ್ಣೆಯಲ್ಲಿ ಪೂರಿ ತಯಾರಿಸುವ ಟಿಪ್ಸ್ Read more…

ಸಂಬಂಧ ಗಟ್ಟಿಯಾಗಿರಲು ಜೀವನ ಸಂಗಾತಿಗೆ ನೀವು ಮಾಡಬೇಕಾದ ಪ್ರಾಮಿಸ್‌

ಪ್ರತಿಯೊಂದು ಸಂಬಂಧದಲ್ಲೂ ಪ್ರೀತಿ ಮತ್ತು ನಂಬಿಕೆ ಬಹಳ ಮುಖ್ಯ. ಇದರ ಜೊತೆಗೆ ಕೆಲವೊಂದು ಚಿಕ್ಕ ಪುಟ್ಟ ವಿಷಯಗಳ ಬಗ್ಗೆ ಕಾಳಜಿ ವಹಿಸಿದ್ರೆ ನಿಮ್ಮ ಸಂಬಂಧದಲ್ಲಿ ಬಿರುಕು ಮೂಡುವುದೇ ಇಲ್ಲ. Read more…

ಜೇಬಿನಲ್ಲಿ ಈ ʼವಸ್ತುʼವಿಟ್ಟರೆ ಆರ್ಥಿಕ ನಷ್ಟ ನಿಶ್ಚಿತ

ಸಣ್ಣಪುಟ್ಟ ಕೆಲಸಕ್ಕೆ ಬೇಕಾಗುವ ವಸ್ತುಗಳನ್ನು ಜನರು ತಮ್ಮ ಜೇಬಿನಲ್ಲಿ ತುಂಬಿಕೊಳ್ತಾರೆ. ಕೆಲವೊಮ್ಮೆ ಹೀಗೆ ಮಾಡುವುದರಿಂದ ತನು, ಮನ, ಧನದ ಮೇಲೆ ನಕಾರಾತ್ಮಕ ಶಕ್ತಿಯ ಪ್ರಭಾವವುಂಟಾಗುತ್ತದೆ. ಕೆಲ ವಸ್ತುಗಳು ಜೇಬು Read more…

ಆಗಾಗ ಉಪಯೋಗಿಸುವ ನಲ್ಲಿಗಳ ‘ಸ್ವಚ್ಛತೆ’ಗೆ ಒಂದೆರಡು ಟಿಪ್ಸ್

ಪ್ರತಿನಿತ್ಯ ಹಲವಾರು ಬಾರಿ ನೀರಿನ ಟ್ಯಾಪ್‌ ಬಳಸುತ್ತೇವೆ. ಪದೇ ಪದೇ ಟ್ಯಾಪ್‌ ಬಳಸುವುದರಿಂದ ಸುತ್ತಮುತ್ತಲೂ ಗಲೀಜಾಗುವ ಸಂಭವ ಹೆಚ್ಚು. ಆಗಾಗ ಸೂಕ್ತವಾದ ಕ್ರಮಗಳನ್ನು ಅನುಸರಿಸಿದಲ್ಲಿ ನೀರಿನ ನಲ್ಲಿಯನ್ನು ಶುಚಿಯಾಗಿ Read more…

ವಿವಾಹಿತ ಪುರುಷರು ಈ ಕೆಟ್ಟ ಅಭ್ಯಾಸ ಬಿಡದೇ ಇದ್ದರೆ ಭಗ್ನವಾಗಬಹುದು ತಂದೆಯಾಗುವ ಕನಸು…..! 

ಮದುವೆಯ ನಂತರ ಸಾಮಾನ್ಯವಾಗಿ ಪ್ರತಿಯೊಬ್ಬ ಪುರುಷನೂ ತಂದೆಯಾಗಬೇಕೆಂದು ಹಾತೊರೆಯುತ್ತಾನೆ. ಆದರೆ ಮೊಬೈಲ್ ಮತ್ತು ಲ್ಯಾಪ್‌ಟಾಪ್ ಬಳಕೆಯೇ ಪುರುಷರ ಈ ಆಸೆಯನ್ನು ಭಗ್ನಗೊಳಿಸಬಹುದು. ಸ್ಮಾರ್ಟ್‌ಫೋನ್‌ ಈಗ ಪ್ರತಿಯೊಬ್ಬರ ಜೀವನದ ಪ್ರಮುಖ Read more…

ಮನೆ ಒಳಗಿನ ಗೋಡೆ ಅಲಂಕಾರಕ್ಕೆ ಸರಳ ಟಿಪ್ಸ್

ಮನೆ ಸುಂದರ ಮತ್ತು ಸ್ವಚ್ಛವಾಗಿರಬೇಕೆಂದು ಪ್ರತಿಯೊಬ್ಬರು ಬಯಸ್ತಾರೆ. ಮನೆಯ ಅಲಂಕಾರಕ್ಕೆ, ಪೀಠೋಪಕರಣ, ಅಲಂಕಾರಿಕ ವಸ್ತುಗಳ ಜೊತೆ ಗೋಡೆಗಳ ಸೌಂದರ್ಯವೂ ಅಷ್ಟೇ ಮುಖ್ಯ. ಹೆಚ್ಚಿನ ಜನರು ದುಬಾರಿ ಮೌಲ್ಯದ ವಸ್ತುಗಳನ್ನಿಟ್ಟು Read more…

ಬೇಸಿಗೆಯಲ್ಲಿ ʼಚರ್ಮದ ಕಾಂತಿʼ ಕಾಪಾಡಿಕೊಳ್ಳಲು ಇಲ್ಲಿದೆ ಟಿಪ್ಸ್

ಬೇಸಿಗೆಯಲ್ಲಿ ಸುಂದರ ತ್ವಚೆಯನ್ನು ಸಂರಕ್ಷಿಸುವುದು ಹೇಗೆ ಎಂಬ ಚಿಂತೆ ಬಹುತೇಕ ಎಲ್ಲರನ್ನೂ ಕಾಡುತ್ತದೆ. ಅದರಲ್ಲಿಯೂ ಬಿರು ಬಿಸಿಲಿಗೆ ಚರ್ಮ ಕಪ್ಪಾಗುವುದನ್ನು ತಪ್ಪಿಸಲು ನಾನಾ ಬಗೆಯ ಪ್ರಯೋಗವನ್ನು ಮಾಡುತ್ತಾರೆ. ಹೀಗಾಗಿ Read more…

ರಾತ್ರಿ ಮಲಗುವಾಗ ಈ ವಿಷಯದ ಬಗ್ಗೆ ವಹಿಸಿ ಎಚ್ಚರ…..!

ನಿದ್ರೆ ಬಂದ್ರೆ ಸಾಕು, ಎಲ್ಲೆಂದರಲ್ಲಿ ಮಲಗ್ತಾರೆ ಕೆಲವರು. ಮಲಗುವ ಕೋಣೆಯಲ್ಲಂತೂ ಎಲ್ಲ ವಸ್ತುಗಳೂ ಬಿದ್ದಿರುತ್ತವೆ. ಮಲಗುವಾಗ ತಲೆ ಪಕ್ಕದಲ್ಲಿ ನೀರನ್ನು ಇಟ್ಟುಕೊಳ್ಳುವ ಅಭ್ಯಾಸ ಕೆಲವರಿಗಿದ್ದರೆ ಮತ್ತೆ ಕೆಲವರು ಆಭರಣಗಳನ್ನು Read more…

ಬೇಡದ ಕೂದಲ ಸಮಸ್ಯೆಗೆ ಇಲ್ಲಿದೆ ʼಪರಿಹಾರʼ

ಮಹಿಳೆಯರಿಗೆ ಮುಖದ ಮೇಲಿರುವ ಬೇಡದ ಕೂದಲು ಒಂದು ದೊಡ್ಡ ಸಮಸ್ಯೆ. ಮಹಿಳೆಯರನ್ನು ಬಹಳಷ್ಟು ಕಾಡುವ ಕೂದಲು, ಅವರ ಆತ್ಮವಿಶ್ವಾಸವನ್ನು ಕಡಿಮೆ ಮಾಡುತ್ತದೆ. ಸೌಂದರ್ಯ ಹಾಳಾಯ್ತು ಎಂದು ನೊಂದುಕೊಳ್ಳುವ ಮಹಿಳೆಯರು Read more…

ಮಹಿಳೆಯರೇ ಕಾಸ್ಮೆಟಿಕ್‌ ಬಳಸುವ ಮುನ್ನ ಎಚ್ಚರ..…!

ಅತಿಯಾದ ಸೌಂದರ್ಯಪ್ರಜ್ಞೆಯಿಂದ ಸೌಂದರ್ಯ ಸಾಧನಗಳ ಮೊರೆ ಹೋಗುವ ಮಹಿಳೆಯರೇ ಎಚ್ಚರ, ಈ ಉತ್ಪನ್ನಗಳು ನಿಮ್ಮ ಹಾರ್ಮೋನ್‌ಗಳ ಮೇಲೆ ಋಣಾತ್ಮಕ ಪರಿಣಾಮ ಬೀರಬಹುದು. ವ್ಯಾಪಕವಾಗಿ ಬಳಕೆಯಾಗುವ ಕಾಸ್ಮೆಟಿಕ್‌ ಹಾಗೂ ವೈಯಕ್ತಿಕ Read more…

ತ್ವಚೆಯ ಸೌಂದರ್ಯಕ್ಕೆ ಸಹಾಯಕ ‘ಮೆಂತ್ಯೆ’

ಎಲ್ಲರ ಮನೆ ಅಡುಗೆ ಮನೆಯಲ್ಲೂ ಸರ್ವೇಸಾಮಾನ್ಯವಾಗಿ ಕಂಡು ಬರುವಂತಹ ಪದಾರ್ಥ ಈ ಮೆಂತ್ಯೆ. ಅಡುಗೆ ಭಕ್ಷ್ಯಗಳಿಗೆ ವಿಭಿನ್ನ ರೀತಿಯ ರುಚಿಯನ್ನು ನೀಡುವುದಷ್ಟೇ ಅಲ್ಲದೇ ಇದರಿಂದ ತ್ವಚೆಯ ಆರೋಗ್ಯ ಹಾಗೂ Read more…

ಇಲ್ಲಿದೆ ಭಂಗು ನಿವಾರಣೆಗೆ ಸುಲಭ ಉಪಾಯ….!

ಸಾಮಾನ್ಯವಾಗಿ ಹೆಣ್ಣು ಮಕ್ಕಳಲ್ಲಿ ಕಾಡುವ ಚರ್ಮದ ತೊಂದರೆಯಲ್ಲಿ ಭಂಗು ಕೂಡ ಒಂದು. ಹೆಚ್ಚಾಗಿ ಮುಟ್ಟು ನಿಲ್ಲುವ ಸಮಯದಲ್ಲಿ ಅಥವಾ ಮುಟ್ಟು ನಿಂತ ನಂತರ ಈ ಭಂಗು ಕಾಣಿಸಿಕೊಳ್ಳುತ್ತದೆ. ಕೆಲ Read more…

ಚರ್ಮದ ಸೌಂದರ್ಯಕ್ಕೆ ಹಾಗೂ ಕೂದಲಿನ ಆರೋಗ್ಯಕ್ಕೆ ‘ಹೆಸರುಬೇಳೆ’

ಹೆಸರುಬೇಳೆಯಿಂದ ಕೇವಲ ಅಡುಗೆ ಮಾಡಲು ಮಾತ್ರವಲ್ಲ ಅದರಿಂದ ನಮ್ಮ ಸ್ಕಿನ್ ಮತ್ತು ಕೂದಲಿನ ಆರೋಗ್ಯಕ್ಕೂ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಇದರಲ್ಲಿರುವ ವಿಟಮಿನ್ ಎ ಮತ್ತು ವಿಟಮಿನ್ ಸಿ ಯಿಂದ ಚರ್ಮದ Read more…

ಅಜೀರ್ಣಕ್ಕೆ ಇಲ್ಲಿದೆ ‘ಮದ್ದು’

ನಮ್ಮ ದೇಹದಲ್ಲಿ ಜೀರ್ಣಾಂಗ ವ್ಯವಸ್ಥೆಯು ಸರಿಯಾಗಿ ಕಾರ್ಯ ನಿರ್ವಹಿಸಿದರೆ ಮಾತ್ರ ನಾವು ಆರೋಗ್ಯವಾಗಿ ಇರಬಲ್ಲೆವು. ಒಂದೊಮ್ಮೆ ಈ ವ್ಯವಸ್ಥೆಯಲ್ಲಿ ಸ್ಪಲ್ಪ ವ್ಯತ್ಯಾಸ ಕಾಣಿಸಿಕೊಂಡರೂ ಅಜೀರ್ಣ, ಹೊಟ್ಟೆ ಉರಿ, ಎದೆ Read more…

ಹಳದಿಯಾಗಿರೋ ಹಲ್ಲುಗಳನ್ನು ಬೆಳ್ಳಗೆ ಮಾಡಲು ಇಲ್ಲಿದೆ ಮನೆ ಮದ್ದು

ಎಷ್ಟೋ ಜನರು ದೇಹದ ಎಲ್ಲಾ ಭಾಗಗಳ ಸೌಂದರ್ಯದ ಬಗ್ಗೆ ಗಮನ ಕೊಡ್ತಾರೆ. ಆದ್ರೆ ಹಲ್ಲುಗಳ ರಕ್ಷಣೆ ಮತ್ತು ಸೌಂದರ್ಯದ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಮುಖ ಸುಂದರವಾಗಿದ್ದು, ಹಲ್ಲುಗಳೇ ಹಳದಿಯಾಗಿದ್ದರೆ ಅದು Read more…

ಬೇಸಿಗೆಯಲ್ಲಿ ಪುರುಷರಿಗೂ ಬೇಕು ಚರ್ಮದ ಬಗ್ಗೆ ವಿಶೇಷ ಕಾಳಜಿ

ಬೇಸಿಗೆಯಲ್ಲಿ ನಿಮ್ಮ ತ್ವಚೆಯ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಬಿಸಿಲಿಗೆ ಹೋದರಂತೂ ಚರ್ಮವು ಒಣಗಿದಂತಾಗಿ ಕಾಂತಿಯನ್ನೇ ಕಳೆದುಕೊಳ್ಳುತ್ತದೆ. ಪುರುಷರು ಕೂಡ ಬೇಸಿಗೆಯಲ್ಲಿ ತಮ್ಮ ಚರ್ಮದ ಬಗ್ಗೆ ವಿಶೇಷ Read more…

ನೆನಪಿನ ಶಕ್ತಿ ಹೆಚ್ಚಾಗಬೇಕಾ…..? ಹಾಗಿದ್ರೆ ಓಟ ಶುರು ಮಾಡಿ

ಓದಿದ್ದು ನೆನಪಿರಲ್ಲ ಎನ್ನೋದು ಸಾಮಾನ್ಯವಾಗಿ ಎಲ್ಲ ಮಕ್ಕಳ ಸಮಸ್ಯೆ. ಪರೀಕ್ಷೆ ಹತ್ತಿರ ಬರ್ತಾ ಇದ್ದಂತೆ ಓದಿದ್ದು ನೆನಪಿರಲ್ಲ ಎನ್ನುವ ಭಯ ಎಲ್ಲರನ್ನು ಕಾಡುತ್ತೆ. ನೆನಪಿನ ಶಕ್ತಿ ಹೆಚ್ಚಿಸಿಕೊಳ್ಳಲು ಏನು Read more…

ಎಣ್ಣೆ ಚರ್ಮ ಸಮಸ್ಯೆ ನಿವಾರಣೆಗೆ ಅನುಸರಿಸಿ ಈ ಕ್ರಮ

ತ್ವಚೆ ಅಕರ್ಷಕವಾಗಿ ಕಾಣಲು ಮುಖದ ಮೇಲೆ ಎಣ್ಣೆ ಪಸೆ ಇರಬೇಕು. ಅದು ಹೆಚ್ಚಾದರೆ ನಿಮ್ಮ ವಯಸ್ಸನ್ನು ದ್ವಿಗುಣಗೊಳಿಸುತ್ತದೆ. ಎಣ್ಣೆಯೊಂದಿಗೆ ಧೂಳು ಬೆರೆತು ಮೊಡವೆ ಕಾಣಿಸಿಕೊಳ್ಳುತ್ತದೆ. ಮುಖದ ಮೇಲಿನ ಎಣ್ಣೆ Read more…

ಡ್ರೈ ಸ್ಕಿನ್ ಗೆ ಇಲ್ಲಿದೆ ʼನೈಸರ್ಗಿಕʼ ಪರಿಹಾರ

ಚಳಿಗಾಲ ಬಂತೆಂದರೆ ಸಾಕು ಅದರೊಟ್ಟಿಗೆ ಹಲವಾರು ಚರ್ಮದ ಸಮಸ್ಯೆಗಳು ಕೂಡ ಕಾಣಿಸಿಕೊಳ್ಳುತ್ತದೆ. ವಾತಾವರಣದಲ್ಲಿರುವ ತೇವಾಂಶದ ಕೊರತೆಯಿಂದಾಗಿ ನಿಮ್ಮ ಚರ್ಮದ ನೈಸರ್ಗಿಕ ತೇವಾಂಶವನ್ನು ಹೀರಿಕೊಳ್ಳುತ್ತದೆ. ಅದಕ್ಕೆಂದೇ ಚರ್ಮದ ಶುಷ್ಕತೆಯನ್ನು ಕಾಪಾಡಿಕೊಳ್ಳಬಹುದಾದಂತಹ Read more…

ಇಲ್ಲಿವೆ ‘ಹ್ಯಾಪಿ ವರ್ಕ್ ಪ್ಲೇಸ್’ ಗೆ ಸರಳ ಸೂತ್ರ

ವೃತ್ತಿ ಜೀವನದಲ್ಲಿ ಅಂದುಕೊಂಡಿದ್ದನ್ನು ಸಾಧಿಸಲು ಕಠಿಣ ಪರಿಶ್ರಮದ ಜೊತೆಗೆ ಒಳ್ಳೆಯ ವೃತ್ತಿಪರ ವಾತಾವರಣವೂ ಇರಬೇಕಾದ್ದು ಅತ್ಯಗತ್ಯ. ಕೆಲಸ ಮಾಡುವ ಜಾಗ ಖುಷಿ ನೀಡುವ ಹಾಗಿದ್ದರೆ ಮಾತ್ರ ಗುರಿ ಸಾಧಿಸಲು Read more…

ಹೀಗೆ ಮಾಡಿ ಸುಲಭವಾಗಿ ಇಳಿಸಿ ನಿಮ್ಮ ʼತೂಕʼ…!

ತೂಕ ಇಳಿಸಿಕೊಳ್ಳೋದು ಈಗಿನ ದಿನದಲ್ಲಿ ಸವಾಲಿನ ಕೆಲಸ. ನಿಯಮಿತವಾಗಿ ವ್ಯಾಯಾಮ ಮಾಡಲು ಸಮಯವಿಲ್ಲ. ಆಹಾರದಲ್ಲಿ ಬದಲಾವಣೆ ತರುವ ಮನಸ್ಸಿಲ್ಲ. ತೂಕ ಮಾತ್ರ ಸುಲಭವಾಗಿ ಇಳಿಯಬೇಕು ಎಂದ್ರೆ ಹೇಗೆ ಸಾಧ್ಯ Read more…

ಅಂದದ ಮುಖಕ್ಕೆ ಇಲ್ಲಿದೆ ಸಿಂಪಲ್ ‘ಮಸಾಜ್’

ಮುಖ ಅಂದವಾಗಿರೋದಿಕ್ಕೆ ಮಹಿಳೆಯರು ಏನೇನೋ ಪ್ರಯೋಗಗಳನ್ನು ಮಾಡ್ತಾರೆ. ಹೊಸದಾಗಿ ಬರೋ ಜಾಹೀರಾತಿಗೆ ಮರುಳಾಗಿ ಬ್ಯೂಟಿ ಪ್ರಾಡಕ್ಟ್ ಗಳನ್ನು ಅತ್ಯುತ್ಸಾಹದಿಂದ ಉಪಯೋಗಿಸುತ್ತಾರೆ. ಆದರೆ ಕೃತಕವಾಗಿರೋ ಈ ಸೌಂದರ್ಯ ಉತ್ಪನ್ನಗಳಿಗಿಂತ ನೈಸರ್ಗಿಕವಾಗಿಯೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...