alex Certify tips | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳಿಗ್ಗೆ ಸಣ್ಣಗಿರುವ ಹೊಟ್ಟೆ ಸಂಜೆಯಾಗ್ತಿದ್ದಂತೆ ದೊಡ್ಡದಾಗುತ್ತಾ……?

ಬೊಜ್ಜಿನಿಂದ ಹೊಟ್ಟೆ ಬರುವುದು ಬೇರೆ ಸಂಗತಿ. ಕೆಲವರಿಗೆ ಆಹಾರ ಸೇವಿಸಿದ ನಂತ್ರ ಹೊಟ್ಟೆ ದೊಡ್ದದಾಗುತ್ತದೆ. ಬೆಳಿಗ್ಗೆ ಸಣ್ಣಗಿದ್ದ ಹೊಟ್ಟೆ ರಾತ್ರಿಯಾಗುವ ವೇಳೆಗೆ ದೊಡ್ಡದಾಗಿರುತ್ತದೆ. ಹೊಟ್ಟೆಯಲ್ಲಿ ಗ್ಯಾಸ್ ಉತ್ಪತ್ತಿಯಾಗುವುದು ಇದಕ್ಕೆ Read more…

ಮನೆ ಗೋಡೆಗೆ ಬಿಳಿ ಬಣ್ಣ ಹಚ್ಚುವುದ್ರಿಂದ ಏನೇನು ಲಾಭ ಇದೆ ಗೊತ್ತಾ…..?

ಇತ್ತೀಚಿನ ದಿನಗಳಲ್ಲಿ ಮನೆಯ ಗೋಡೆಗಳಿಗೆ ಬಿಳಿಯ ಬಣ್ಣ ಹಚ್ಚುವುದೇ ಒಂದು ಟ್ರೇಂಡ್​. ಈ ಬಣ್ಣ ಮನೆಗೆ ಒಂದು ಕ್ಲಾಸಿ ಲುಕ್​​ ಕೊಡುತ್ತೆ ಅನ್ನೋದು ಜನರ ನಂಬಿಕೆ. ಅಷ್ಟೇ ಅಲ್ಲ Read more…

ದೀಪಾವಳಿಯಲ್ಲಿ ಮನೆ ʼಸ್ವಚ್ಛತೆʼ ಹೀಗಿರಲಿ

ದೀಪಾವಳಿ ಹಬ್ಬಕ್ಕೆ ದೇಶದಾದ್ಯಂತ ತಯಾರಿ ಜೋರಾಗಿ ನಡೆದಿದೆ. ಹಬ್ಬಕ್ಕೆ ಮುಂಚೆಯೇ ಜನರು ಮನೆಗಳನ್ನು ಶುಭ್ರಗೊಳಿಸಲು ಶುರು ಮಾಡುತ್ತಾರೆ. ಶುಭ್ರವಾಗಿರುವ ಮನೆಯಲ್ಲಿ ಲಕ್ಷ್ಮಿ ನೆಲೆಸುತ್ತಾಳೆ. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ Read more…

ʼಹೇರ್ ಕಲರ್ʼ ಮಾಡುವ ಮೊದಲು ಈ ವಿಷಯಗಳ ಬಗ್ಗೆ ಗಮನ ನೀಡಿ

ಕೂದಲಿಗೆ ಬಣ್ಣ ಹಚ್ಚಿಕೊಳ್ಳೋದು ಈಗ ಸಾಮಾನ್ಯವಾಗಿಬಿಟ್ಟಿದೆ. ಈಗಿನ ಫ್ಯಾಷನ್ ನಂತೆ ತಿಂಗಳಿಗೊಮ್ಮೆ ಹೇರ್ ಕಲರ್ ಮಾಡುವವರೂ ಇದ್ದಾರೆ. ಬಿಳಿ ಕೂದಲು ಕಾಣದಿರಲಿ ಎನ್ನುವ ಕಾರಣಕ್ಕೆ ಕೆಲವರು ಬಣ್ಣ ಹಚ್ಚಿಕೊಳ್ತಾರೆ. Read more…

ಅತಿಯಾದ ಆಲೋಚನೆ ಮಾಡ್ತೀರಾ……? ಹಾಗಾದ್ರೆ ಈ ಸುದ್ದಿ ಓದಿ

ಇತ್ತೀಚಿನ ದಿನಗಳಲ್ಲಿ ಒತ್ತಡಗಳು ಮಾಮೂಲಿ ಎನ್ನುವಂತಾಗಿದೆ. ಮನೆ, ಕೆಲಸ, ಮಕ್ಕಳ ಭವಿಷ್ಯ ಹೀಗೆ ಪ್ರತಿಯೊಬ್ಬರಿಗೂ ಒಂದಲ್ಲ ಎರಡಲ್ಲ ಅನೇಕ ಸಮಸ್ಯೆಗಳಿರುತ್ತವೆ. ಈ ಎಲ್ಲ ಸಮಸ್ಯೆಗಳ ಬಗ್ಗೆ ಮನಸ್ಸಿನಲ್ಲಿ ಆಲೋಚನೆಗಳು Read more…

ಸೌಂದರ್ಯವರ್ಧಕವಾಗಿ ಹೀಗೆ ಬಳಸಿ ಆಲೂಗಡ್ಡೆ

ಆಲೂಗಡ್ಡೆಯನ್ನು ಸೌಂದರ್ಯ ಪ್ರಸಾಧನವಾಗಿ ನಿತ್ಯ ಬಳಸಬಹುದು. ಯಾಕಂದ್ರೆ ಆಲೂಗಡ್ಡೆಯ ರಸ ನೈಸರ್ಗಿಕವಾಗಿ ಬಿಳಿ ಬಣ್ಣವನ್ನು ಉಂಟು ಮಾಡುವಂತಹ ಗುಣವನ್ನು ಹೊಂದಿದೆ. ಇದು ಚರ್ಮಕ್ಕೆ ಉತ್ತಮ ಬಣ್ಣವನ್ನು ಕೊಡುತ್ತದೆ. ತ್ವಚೆ Read more…

ಎಮರ್ಜೆನ್ಸಿ ಪರ್ಸ್ ನಿಮ್ಮ ಬಳಿ ಇದೆಯಾ……?

ನಾವು ಹೊರಗಡೆ ಹೋಗುತ್ತಿದ್ದೇವೆ ಎಂದರೆ ನಮ್ಮೊಂದಿಗೆ ಬ್ಯಾಗ್ ಸದಾ ಇರುತ್ತದೆ. ಅದರಲ್ಲಿ ನಿಮಗೆ ಸಂಬಂಧಿಸಿದ ವಸ್ತುಗಳು ಎಷ್ಟೇ ಇದ್ದರೂ ಚಿಕ್ಕ ಎಮರ್ಜೆನ್ಸಿ ಪರ್ಸ್ ಕೂಡ ಇಟ್ಟುಕೊಳ್ಳಬೇಕು. ಯಾಕೆಂದರೆ… ಕೆಲಸಕ್ಕೆ Read more…

ಬೇಡಿಕೆಯಿರುವ ಈ ವ್ಯವಹಾರ ಶುರು ಮಾಡಿ ಕೈತುಂಬ ಗಳಿಸಿ ಹಣ

ದೇಶದಲ್ಲಿ ಮಾಲಿನ್ಯ ಹೆಚ್ಚಾಗಿದೆ. ಮಾಲಿನ್ಯ ನಿಯಂತ್ರಣಕ್ಕೆ ಸರ್ಕಾರ, ಪ್ಲಾಸ್ಟಿಕ್ ನಿಷೇಧ ಮಾಡಿದೆ. ಜನರು ನಿಧಾನವಾಗಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿದ್ದಾರೆ. ಇದ್ರಿಂದಾಗಿ ಕಾಗದದ ಕಪ್ ಗೆ ಬೇಡಿಕೆ ಹೆಚ್ಚಾಗಿದೆ. Read more…

ಮಧ್ಯೆ ವಯಸ್ಸಿನಲ್ಲಿ ಯುವಕರಂತೆ ಕಾಣ್ಬೇಕಾ…..? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ

ಬದಲಾದ ಜೀವನ ಶೈಲಿಯಿಂದಾಗಿ ನಮ್ಮ ದೇಹದಲ್ಲಿ ಅನೇಕ ಬದಲಾವಣೆಗಳಾಗುತ್ತಿವೆ. ಅಧಿಕ ಬೊಜ್ಜು, ಆಯಾಸ, ಕಣ್ಣು ಮಂಜಾಗುವುದು, ಕೂದಲು ಉದುರುವುದು ಹೀಗೆ ಅನೇಕ ಸಮಸ್ಯೆ ಕಾಡಲು ಶುರುವಾಗಿದೆ. ಮತ್ತೊಂದು ಸಮಸ್ಯೆ Read more…

‘ಗೃಹ ಸಾಲ’ಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮಗಿದು ತಿಳಿದಿರಲಿ

ಮನೆ ಅಥವಾ ಫ್ಲಾಟ್ ಖರೀದಿಗೆ ಜನರು ಗೃಹ ಸಾಲಕ್ಕೆ ಅರ್ಜಿ ಸಲ್ಲಿಸುತ್ತಾರೆ. ಗೃಹ ಸಾಲಕ್ಕೆ ಅರ್ಜಿ ಸಲ್ಲಿಸುವ ಮೊದಲು ಕೆಲವು ಪ್ರಮುಖ ವಿಷ್ಯಗಳನ್ನು ತಿಳಿದಿರಬೇಕಾಗುತ್ತದೆ. ಮೊದಲೇ ತಿಳಿದಿದ್ದರೆ ನಿಮಗೆ Read more…

ʼನವ ವಿವಾಹಿತʼರಿಗೆ ಇಲ್ಲಿದೆ ಟಿಪ್ಸ್

ನಂಬಿಕೆ, ವಿಶ್ವಾಸ, ಪ್ರೀತಿ ಜೊತೆ ದಾಂಪತ್ಯ ಗಟ್ಟಿಯಾಗಲು ಸೆಕ್ಸ್ ಅತ್ಯಗತ್ಯ. ಸಾಮಾನ್ಯವಾಗಿ ಒಂದು ವಯಸ್ಸಿನ ನಂತ್ರ ಸೆಕ್ಸ್ ನಲ್ಲಿ ಆಸಕ್ತಿ ಕಡಿಮೆಯಾಗುತ್ತದೆ. ಶಾರೀರಿಕ ಸಂಬಂಧಕ್ಕೆ ಸಮಯ ಸಿಗುವುದಿಲ್ಲ. ದಂಪತಿ Read more…

ʼಅದೃಷ್ಟʼ ಬದಲಿಸುತ್ತೆ ಮನೆಯಲ್ಲಿರುವ ಕಿಟಕಿ

ಅನೇಕರು ಮನೆಯನ್ನು ವಾಸ್ತು ಪ್ರಕಾರ ನಿರ್ಮಾಣ ಮಾಡ್ತಾರೆ. ವಾಸ್ತು ಪ್ರಕಾರ ನಿರ್ಮಾಣವಾದ ಮನೆಯಲ್ಲಿ ಸದಾ ಶಾಂತಿ, ನೆಮ್ಮದಿ ನೆಲೆಸಿರುತ್ತದೆ. ಮನೆಯ ಪ್ರತಿಯೊಂದು ಭಾಗವೂ ಮನೆ, ಕುಟುಂಬಸ್ಥರ ಶಾಂತಿ ಮೇಲೆ Read more…

ಜೀವನ ಪರ್ಯಂತ ಸಂಗಾತಿ ಜೊತೆಗಿರಬೇಕೆಂದ್ರೆ ಈ ತಪ್ಪು ಮಾಡಬೇಡಿ

ಸಂಬಂಧ ಗಟ್ಟಿಯಾಗಿರಲು, ಗೌರವ, ನಂಬಿಕೆ ಮುಖ್ಯವಾಗುತ್ತದೆ. ಕೆಲವೊಮ್ಮೆ ಜನರು ಸಂಬಂಧ ಉಳಿಸಿಕೊಳ್ಳಲು ತಮ್ಮನ್ನು ತಾವು ಸಂಪೂರ್ಣ ಸಮರ್ಪಿಸಿಕೊಳ್ತಾರೆ. ಇದು ಒಳ್ಳೆಯದಲ್ಲ. ಸಂಬಂಧವನ್ನು ಉಳಿಸಲು ಕೆಲ ತಪ್ಪುಗಳನ್ನು ಮಾಡಬಾರದು. ನಿಮ್ಮನ್ನು Read more…

ಮಕ್ಕಳನ್ನು ಪ್ರಜ್ಞಾವಂತರನ್ನಾಗಿಸಲು ಇಲ್ಲಿದೆ ‘ಟಿಪ್ಸ್’

ಇಂದಿನ ಕಾಲದಲ್ಲಿ ಯಾರಿಗೂ ಸಮಯವಿಲ್ಲ. ಮಕ್ಕಳ ಜೊತೆ ಸರಿಯಾಗಿ ಸಮಯ ಕಳೆಯಲು ಪಾಲಕರಿಗೆ ಆಗ್ತಾ ಇಲ್ಲ. ತಂದೆ-ತಾಯಿ ಇಬ್ಬರೂ ಕೆಲಸಕ್ಕೆ ಹೋಗುವವರಾದಲ್ಲಿ ಮುಗಿದು ಹೋಯ್ತು. ಮನೋವಿಜ್ಞಾನಿಗಳ ಪ್ರಕಾರ ಪಾಲಕರು Read more…

ಬಹುತೇಕರನ್ನು ಕಾಡುವ ‘ಮೈಗ್ರೇನ್’ ಗೆ ಇದು ಕಾರಣ

ಮೈಗ್ರೇನ್ ಇಂದು ಸಾಮಾನ್ಯ ಸಮಸ್ಯೆಯಾಗಿದೆ. ಒತ್ತಡದ ಜೀವನ ಅನೇಕರ ಈ ಸಮಸ್ಯೆಗೆ ಕಾರಣವಾಗಿದೆ. ಇತ್ತೀಚಿಗೆ ನಡೆದ ಸಂಶೋಧನೆಯೊಂದು ಕಿವಿ ವೈಫಲ್ಯ ಮೈಗ್ರೇನ್ ಗೆ ಕಾರಣವಾಗಬಹುದು ಎಂದಿದೆ. ಕಿವಿಯ ನರಗಳ Read more…

ಕಣ್ಣಿನ ಕೆಳಗಿರುವ ಕಪ್ಪು ಕಲೆಗೆ ಹೀಗೆ ಹೇಳಿ ಗುಡ್ ಬೈ

ಆಕರ್ಷಕ ಕಣ್ಣು ಎಲ್ಲರ ಗಮನ ಸೆಳೆಯುತ್ತದೆ. ಕಣ್ಣಿನ ಸುತ್ತ ಕಪ್ಪು ಕಲೆಗಳಿದ್ದರೆ ಅದು ಮುಖದ ಸೌಂದರ್ಯವನ್ನು ಹಾಳು ಮಾಡುತ್ತದೆ. ಕಣ್ಣಿನ ಸುತ್ತ ಕಾಣಿಸಿಕೊಳ್ಳುವ ಕಪ್ಪು ಕಲೆಗಳನ್ನು ಮನೆ ಮದ್ದಿನ Read more…

ದೀರ್ಘ ಕಾಲದವರೆಗೆ ಲಿಪ್ಸ್ಟಿಕ್ ತುಟಿ ಮೇಲೆ ಇರಬೇಕೆಂದ್ರೆ ಹೀಗೆ ಮಾಡಿ

ಲಿಪ್ಸ್ಟಿಕ್ ಮೇಕಪ್ ನ ಪ್ರಮುಖ ಭಾಗ. ಮುಖದ ಸೌಂದರ್ಯವನ್ನು ಲಿಪ್ಸ್ಟಿಕ್ ಹೆಚ್ಚಿಸುತ್ತದೆ. ಕೆಲವೊಮ್ಮೆ ಬಹುಬೇಗ ಲಿಪ್ಸ್ಟಿಕ್ ಅಳಿಸಿ ಹೋಗುತ್ತದೆ. ಇಲ್ಲವೆ ಒಣಗುತ್ತದೆ. ಇದ್ರಿಂದ ತುಟಿಗಳ ಸೌಂದರ್ಯ ಹಾಳಾಗುತ್ತದೆ. ಲಿಪ್ಸ್ಟಿಕ್ Read more…

ಕಣ್ಣು ಊತ ಸಮಸ್ಯೆಯಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ

ಅನೇಕರು ಕಣ್ಣಿನ ಊತ (ಕಂಜಂಕ್ಟಿವಿಟಿಸ್) ಸಮಸ್ಯೆಯಿಂದ ಬಳಲುತ್ತಾರೆ, ಕಂಜಂಕ್ಟಿವಿಟಿಸ್ ಐದು ಕಾರಣಗಳಿಂದ ಉಂಟಾಗುತ್ತದೆ. ಬ್ಯಾಕ್ಟೀರಿಯಾ ಸೋಂಕು, ವೀರ್ಯ ಸೋಂಕು, ಅಲರ್ಜಿ, ಕಣ್ಣಿಗೆ ಯಾವುದೇ ರಾಸಾಯನಿಕ ಹೋಗಿದ್ದರೆ ಅಥವಾ ಕಸ Read more…

ಪಾದಗಳ ಸೌಂದರ್ಯ ಹೆಚ್ಚಾಗಲು ಹೀಗೆ ಮಾಡಿ

ಮುಖದ ಸೌಂದರ್ಯದಷ್ಟೆ ಕಾಲುಗಳ ಶುಚಿತ್ವ ಕೂಡಾ ಅಷ್ಟೇ ಮುಖ್ಯ. ಸ್ನಾನ ಮಾಡುವಾಗ ಕಾಲುಗಳ ಸ್ವಚ್ಛತೆ ಬಗ್ಗೆ ಹೆಚ್ಚಿನ ಗಮನ ಹರಿಸುವುದಿಲ್ಲ. ಪಾದಗಳನ್ನು ಆದಷ್ಟು ಸ್ವಚ್ಛವಾಗಿರಿಸಿಕೊಳ್ಳಬೇಕು. ಇದರಿಂದ ಕಾಲಿನ ಒಡಕು Read more…

ದಾನಕ್ಕೆ ಯೋಗ್ಯವಾಗಿರಲ್ಲ ಈ ವಸ್ತು

ಸಮಸ್ಯೆಯಿಂದ ಹೊರ ಬರಲು ಜನರು ದೇವರ ಮೊರೆ ಹೋಗ್ತಾರೆ. ಪೂಜೆ, ಆರಾಧನೆ ಜೊತೆ ದಾನವನ್ನು ಮಾಡ್ತಾರೆ. ದಾನ ಮಾಡುವುದ್ರಿಂದ ಜಾತಕದಲ್ಲಿರುವ ದೋಷ ನಿವಾರಣೆಯಾಗುತ್ತದೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ Read more…

ಹೀಗೆ ಮಾಡಿದ್ರೆ ನಾಲ್ಕೇ ದಿನದಲ್ಲಿ ಕಡಿಮೆಯಾಗುತ್ತೆ ʼಕೂದಲುʼ ಉದುರುವ ಸಮಸ್ಯೆ

ಚಳಿಗಾಲ ಶುರುವಾಗ್ತಿದ್ದಂತೆ ಕೂದಲು ಉದುರುವ ಸಮಸ್ಯೆ ಕೂಡ ಹೆಚ್ಚಾಗುತ್ತದೆ. ಚರ್ಮದ ಆರೈಕೆ ಜೊತೆಗೆ ಕೂದಲಿನ ಆರೈಕೆ ಬಹಳ ಮುಖ್ಯವಾಗುತ್ತದೆ. ಚಳಿಗಾಲದಲ್ಲಿ ತಲೆ ಹೊಟ್ಟು, ತಲೆಯಲ್ಲಿ ಗುಳ್ಳೆ, ಕೂದಲು ಎಣ್ಣೆಯುಕ್ತವಾಗುವುದು Read more…

ಗಮನಿಸಿ: ಸ್ಮಾರ್ಟೋನ್ ಸ್ಫೋಟಕ್ಕೆ ಕಾರಣವಾಗುತ್ತೆ ಈ ತಪ್ಪು

ಈಗ ಪ್ರತಿಯೊಬ್ಬರ ಕೈನಲ್ಲೂ ಸ್ಮಾರ್ಟ್ಫೋನ್ ಇರುತ್ತೆ. ಆದ್ರೆ ಸ್ಮಾರ್ಟ್ಫೋನ್ ಬಳಕೆ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಕೆಲವೊಮ್ಮೆ ನಾವು ಮಾಡುವ ತಪ್ಪಿನಿಂದ ಸ್ಮಾರ್ಟ್ಫೋನ್ ಸ್ಫೋಟಗೊಳ್ಳುತ್ತದೆ. ಸ್ಮಾರ್ಟ್ಫೋನ್ ಅತಿಯಾದ ಬಳಕೆಯಿಂದ ಬ್ಯಾಟರಿ Read more…

ʼಮೆಹಂದಿʼಗೆ ಇದನ್ನು ಸೇರಿಸಿ ಕೂದಲಿಗೆ ಹಚ್ಚಿ ಹೆಚ್ಚಿನ ಲಾಭ ಪಡೆಯಿರಿ

ಕೂದಲು ಬಿಳಿಯಾಗುವುದು ಅಥವಾ ತೆಳ್ಳಗಾಗಲು ಪ್ರಾರಂಭವಾದ ತಕ್ಷಣ ಎಲ್ಲರೂ ನೈಸರ್ಗಿಕವಾದ ಮೆಹಂದಿಯ ಮೊರೆ ಹೋಗುತ್ತಾರೆ. ಮೆಹಂದಿ ಕೇವಲ ಕೂದಲಿನ ಬಣ್ಣಕ್ಕಷ್ಟೇ ಅಲ್ಲದೆ ತಲೆ ಹೊಟ್ಟು ಮತ್ತು ಕೂದಲು ಉದುರುವುದನ್ನು Read more…

ಗ್ಯಾಸ್ಟ್ರಿಕ್ ಸಮಸ್ಯೆಗೆ ಇಲ್ಲಿದೆ ಕ್ವಿಕ್ ರಿಲೀಫ್

ಗ್ಯಾಸ್ಟ್ರಿಕ್ ಸದ್ಯ ಎಲ್ಲರ ಸಾಮಾನ್ಯ ಸಮಸ್ಯೆ. ಎಣ್ಣೆಯುಕ್ತ-ಮಸಾಲೆಯುಕ್ತ ಆಹಾರ ಸೇವಿಸುವುದರಿಂದ ಅಥವಾ ಹಳೆಯ ಆಹಾರ ಸೇವಿಸುವುದರಿಂದ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಇದ್ರಿಂದ ಅಜೀರ್ಣ, ವಾಯು, ಗ್ಯಾಸ್ಟ್ರಿಕ್ ಸಮಸ್ಯೆ ಕಾಡುತ್ತದೆ. Read more…

ಸುಲಭವಾಗಿ ತೂಕ ಇಳಿಸಬೇಕೆಂದ್ರೆ ರಾತ್ರಿ ಮಲಗುವ ಮುನ್ನ ಸೇವಿಸಿ ಈ ಆಹಾರ

ನಮಗೆ ಇಷ್ಟವಿಲ್ಲವೆಂದ್ರೂ ತೂಕ ಏರುತ್ತೆ. ಆದ್ರೆ ಏರಿದ ತೂಕವನ್ನು ಇಳಿಸೋದು ಅಷ್ಟು ಸುಲಭವಲ್ಲ. ತೂಕ ಇಳಿಸಲು ಸಾಕಷ್ಟು ಕಸರತ್ತು ಮಾಡ್ಬೇಕು. ಅನೇಕ ಬಾರಿ ಎಷ್ಟೇ ಕಸರತ್ತು ಮಾಡಿದ್ರೂ ತೂಕ Read more…

ಈ ಒಂದು ಶಬ್ಧದಲ್ಲಿ ಅಡಗಿದೆ ಸುಖ ದಾಂಪತ್ಯದ ಗುಟ್ಟು

ದಾಂಪತ್ಯ ಜೀವನದಲ್ಲಿ ಸಣ್ಣ-ಪುಟ್ಟ ಗಲಾಟೆ ಸಾಮಾನ್ಯ. ಆಗಾಗ ಪತಿ-ಪತ್ನಿ ನಡುವೆ ಸಣ್ಣ ಸಣ್ಣ ಜಗಳಗಳಾಗುತ್ತಿರುತ್ತವೆ. ಆದ್ರೆ ಈ ಜಗಳ ದೊಡ್ಡದಾದ್ರೆ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಳ್ಳುತ್ತದೆ. ಪರಸ್ಪರ ದ್ವೇಷ ಹೆಚ್ಚಾಗುತ್ತದೆ. Read more…

ʼಗ್ಯಾಸ್ʼ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು

ಬದಲಾಗುತ್ತಿರುವ ಜಗತ್ತಿನಲ್ಲಿ ಸಣ್ಣ ವಯಸ್ಸಿನಲ್ಲಿಯೇ ಗ್ಯಾಸ್ ಸಮಸ್ಯೆ ಕಾಣಿಸಿಕೊಳ್ತಾ ಇದೆ. ಹೊಟ್ಟೆ ಉರಿ, ನೋವು, ಗ್ಯಾಸ್ ಅಂತಾ ಮಾತ್ರೆ ನುಂಗುವವರ ಸಂಖ್ಯೆ ಜಾಸ್ತಿಯಾಗ್ತಿದೆ. ಆದ್ರೆ ಮನೆ ಮದ್ದು ಸೇವನೆ Read more…

ಹುಳಿ ಪದಾರ್ಥ ಬಳಸಿ ಸುಲಭವಾಗಿ ಮಾಡಿ ಗಟ್ಟಿ ಮೊಸರು

ಹಾಲಿಗೆ ಸ್ವಲ್ಪ ಹುಳಿ ಮೊಸರು ಹಾಕಿದ್ರೆ ಹಾಲು ಮೊಸರಾಗುತ್ತೆ. ಆದ್ರೆ ಇದನ್ನು ಹೇಳಿದಷ್ಟು ಸುಲಭವಾಗಿ ಮಾಡಲು ಸಾಧ್ಯವಿಲ್ಲ. ಮನೆಯಲ್ಲಿ ಮಾಡಿದ ಮೊಸರು, ಅಂಗಡಿಯಲ್ಲಿ ಮಾಡಿದ ಮೊಸರಿನಷ್ಟು ಗಟ್ಟಿಯಾಗಿರುವುದಿಲ್ಲ ಎಂಬುದು Read more…

ಮೆಟ್ಟಿಲು ಹತ್ತೋದ್ರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ…?

ಮೆಟ್ಟಿಲು ಹತ್ತೋದಕ್ಕೂ ತಾಜಾತನಕ್ಕೂ ಅವಿನಾಭಾವ ಸಂಬಂಧವಿದೆ. ಸಂಶೋಧನೆಯೊಂದರಲ್ಲಿ ಇದು ದೃಢಪಟ್ಟಿದೆ. ಸಂಶೋಧನೆಯ ಪ್ರಕಾರ ಪ್ರತಿದಿನ 10 ನಿಮಿಷ ನೀವು ಮೆಟ್ಟಿಲು ಹತ್ತಿದ್ರೆ ದಿನವಿಡೀ ಫ್ರೆಶ್ ಆಗಿ ಇರಬಹುದು. ಆಂತರಿಕವಾಗಿ Read more…

18 ವರ್ಷ ವಯಸ್ಸಿನಲ್ಲಿ ಮಕ್ಕಳ ಕೈಗೆ 20 ಲಕ್ಷ ಬರಬೇಕೆಂದ್ರೆ ದಿನಕ್ಕೆ ಉಳಿಸಿ 200 ರೂ.

ಮಕ್ಕಳು ಜನಿಸುವ ಮೊದಲೇ ಅವರ ಭವಿಷ್ಯದ ಬಗ್ಗೆ ಯೋಚಿಸುವ ಪಾಲಕರಿದ್ದಾರೆ. ಮಕ್ಕಳ ಉಳಿತಾಯ ಯೋಜನೆಗಳು ಸಾಕಷ್ಟಿವೆ. ಆದ್ರೆ ಸುರಕ್ಷಿತ ಸ್ಥಳದಲ್ಲಿ ಹೂಡಿಕೆ ಮಾಡಿದ್ರೆ ಮಕ್ಕಳ ಭವಿಷ್ಯಕ್ಕೆ ಒಳ್ಳೆ ಅಡಿಪಾಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...