alex Certify tips | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆ ಮನೆಯಲ್ಲಿ ಸುಂದರವಾಗಿ ಕಾಣಲು ಇಲ್ಲಿದೆ‌ ʼಸಿಂಪಲ್ ಟಿಪ್ಸ್ʼ

ಆತ್ಮೀಯ ಸ್ನೇಹಿತರ ಮದುವೆ ಅಂದ್ರೆ ಎಲ್ರಿಗೂ ಖುಷಿ, ಮದ್ವೆ ಮನೆಯಲ್ಲಿ ಸಡಗರದಿಂದ ಓಡಾಡುವುದೇ ಸಖತ್ ಥ್ರಿಲ್ಲಿಂಗ್ ಆಗಿರುತ್ತೆ. ಸ್ನೇಹಿತರ ಮದುವೆಯಲ್ಲಿ ನಾವೂ ಚೆನ್ನಾಗಿ ಕಾಣ್ಬೇಕು ಅನ್ನೋ ಆಸೆ ಸಾಮಾನ್ಯ. Read more…

ಮನೆಗೆ ಬರುವ ʼಲಕ್ಷ್ಮಿʼಯನ್ನು ತಡೆಯುತ್ತೆ ಈ ದೋಷ

ಆರ್ಥಿಕ ವೃದ್ಧಿಗೆ ವಾಸ್ತು ಶಾಸ್ತ್ರದಲ್ಲಿ ಅನೇಕ ಉಪಾಯಗಳನ್ನು ಹೇಳಲಾಗಿದೆ. ನಾವು ಮಾಡುವ ಕೆಲವೊಂದು ಕೆಲಸಗಳು ನಮಗೆ ತಿಳಿಯದೆ ಸಮಸ್ಯೆ ತಂದೊಡ್ಡುತ್ತವೆ. ವಾಸ್ತು ಶಾಸ್ತ್ರ ತಿಳಿಯದ ವ್ಯಕ್ತಿಗಳಿಗೆ ನಾವು ಮಾಡುವ Read more…

ಮಕ್ಕಳಿಗೆ ಮನೆಯಲ್ಲಿ ನೀಡಿ ಲೈಂಗಿಕ ಶಿಕ್ಷಣ

ಭಾರತದಲ್ಲಿ ಅನೇಕ ವಿಷ್ಯಗಳನ್ನು ಈಗ್ಲೂ ಮಕ್ಕಳ ಮುಂದೆ ಮಾತನಾಡುವುದಿಲ್ಲ. ತಂದೆ-ತಾಯಿ ಮಕ್ಕಳ ಮುಂದೆ ಅಪ್ಪಿತಪ್ಪಿಯೂ ಸೆಕ್ಸ್ ಸೇರಿದಂತೆ ಕೆಲ ಸಂಗತಿಗಳ ಬಗ್ಗೆ ಮಾತನಾಡುವುದಿಲ್ಲ. ಇದು ಡಿಜಿಟಲ್ ದುನಿಯಾ. ಮಕ್ಕಳು Read more…

ಸೋಂಕಿನಿಂದ ಮನೆಯನ್ನು ಸ್ವಚ್ಛವಾಗಿಡಲು ಮಾಡಿ ಈ ಕೆಲಸ

ಕೊರೊನಾ ವೈರಸ್ ಮಧ್ಯೆ ಸ್ವಚ್ಛತೆ, ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಆರೋಗ್ಯವಂತ ಹಾಗೂ ಸ್ವಚ್ಛವಾಗಿರುವ ಪರಿಸರದಲ್ಲಿ ವೈರಸ್ ಗಳ ಪ್ರಭಾವ ಕಡಿಮೆಯಿರುತ್ತದೆ. ತರಕಾರಿಗಳ ಪರಿಮಳವನ್ನು ಹೆಚ್ಚಿಸುವ ದಾಲ್ಚಿನಿ Read more…

ಮೊಬೈಲ್ ನಲ್ಲಿ ಸ್ಟೋರೇಜ್ ಸಮಸ್ಯೆ ಕಾಡ್ತಿದೆಯಾ? ಸ್ಪೇಸ್ ಉಳಿಸಲು ಇಲ್ಲಿದೆ ಟಿಪ್ಸ್

ಇದು ಸ್ಮಾರ್ಟ್ ಫೋನ್ ಯುಗ. ಪ್ರತಿಯೊಬ್ಬರ ಕೈನಲ್ಲೂ ಮೊಬೈಲ್ ಇದ್ದೇ ಇರುತ್ತೆ. ಮೊಬೈಲ್ ನಲ್ಲಿ ಎಷ್ಟೇ ಸ್ಟೊರೇಜ್ ವ್ಯವಸ್ಥೆ ಇದ್ದರೂ ಹತ್ತು ಹಲವು ಅಪ್ಲಿಕೇಷನ್ ಗಳು, ಫೋಟೋಗಳು, ವಿಡಿಯೋಗಳ Read more…

ಹೇಗಿರಬೇಕು ನಿಮ್ಮ ಮೊದಲ ಚುಂಬನ…..? ಇಲ್ಲಿವೆ ʼಟಿಪ್ಸ್ʼ

ಜಗತ್ತಿನ ವಿವಿಧೆಡೆ ಅಂತರಾಷ್ಟ್ರೀಯ ಚುಂಬನ ದಿನ ಆಚರಿಸಲಾಗುತ್ತದೆ. ಚುಂಬನಕ್ಕೆ ಕೆಲವೊಂದು ಈಸಿ ಟಿಪ್ಸ್ ಇದೆ. ಅದರಲ್ಲೂ ಮೊದಲ ಮುತ್ತಿನ ಬಗ್ಗೆ ಮಾತನಾಡಲೇಬೇಕು. ಯಾಕಂದ್ರೆ ಪ್ರಥಮ ಚುಂಬನ ಸಹಜವಾಗಿಯೇ ಎಲ್ಲರಲ್ಲೂ Read more…

ಚಳಿಗಾಲದಲ್ಲಿ ಹೀಗಿರಲಿ ಕೂದಲಿನ ರಕ್ಷಣೆ

ಮಾಲಿನ್ಯ ಮತ್ತು ಮಾನಸಿಕ ಒತ್ತಡದಿಂದಾಗಿ ಕೂದಲು ಉದುರುವುದು, ಬೆಳ್ಳಗಾಗಲು ಶುರುವಾಗುತ್ತದೆ. ಇತ್ತೀಚಿನ ದಿನದಲ್ಲಿ ಸಣ್ಣ ವಯಸ್ಸಿನಲ್ಲೇ ಕೂದಲು ಬಿಳಿಯಾಗುವುದು ಸಾಮಾನ್ಯವಾಗಿದೆ. ಹೆಚ್ಚಿನ ಜನರು ಈ ಸಮಸ್ಯೆಯನ್ನು ತಪ್ಪಿಸಲು ದುಬಾರಿ Read more…

ಕೋಪ ಕಂಟ್ರೋಲ್ ಮಾಡುವುದು ಹೇಗೆ ಗೊತ್ತಾ…..? ಇಲ್ಲಿವೆ ಟಿಪ್ಸ್

ಸಿಟ್ಟು. ಯಾರಿಗೆ ತಾನೇ ಬರಲ್ಲ? ಕೆಲವರು ಸಣ್ಣ ಪುಟ್ಟ ವಿಷಯಕ್ಕೂ ಅತಿಯಾಗಿ ಸಿಟ್ಟು ಮಾಡಿಕೊಂಡು ಸಂಬಂಧವನ್ನೇ ಹಾಳು ಮಾಡಿಕೊಳ್ಳುತ್ತಾರೆ. ಹಾಗಾದರೆ ಸಿಟ್ಟು ಕಂಟ್ರೋಲ್ ಮಾಡಬೇಕಾದರೆ ಇವುಗಳನ್ನು ಮಾಡಿ ನೋಡಿ. Read more…

ಸೆಕ್ಸ್ ಲೈಫ್ ನಲ್ಲಿ ಆಸಕ್ತಿ ಕಡಿಮೆಯಾಗಿದೆಯಾ…..? ಹೀಗೆ ಮಾಡಿ

ರೋಮ್ಯಾನ್ಸ್ ಸಂಗಾತಿಯನ್ನು ಹತ್ತಿರಕ್ಕೆ ತರುತ್ತದೆ. ಆದ್ರೆ ಸೆಕ್ಸ್ ರೋಮ್ಯಾನ್ಸ್ ಜೊತೆ ಥ್ರಿಲ್ ಕೂಡ ನೀಡುತ್ತದೆ. ಸೆಕ್ಸ್ ಬೋರಾದ್ರೆ ರೋಮ್ಯಾನ್ಸ್ ಕೂಡ ನಿಧಾನವಾಗಿ ಕೊನೆಗೊಳ್ಳುತ್ತದೆ. ಸಂಗಾತಿ ಮಧ್ಯೆ ಸೆಕ್ಸ್ ಜೀವಂತವಾಗಿರಬೇಕೆಂದ್ರೆ Read more…

ದಂಪತಿಗೆ ತಿಳಿದಿರಲಿ ಬೆಡ್ ರೂಂನ ಈ ʼಉಪಾಯʼ

ಹೊಸ ಜೀವನ ಆರಂಭಿಸುವ ಮೊದಲು ಹುಡುಗ – ಹುಡುಗಿ ಇಬ್ಬರಿಗೂ ಸಾಕಷ್ಟು ಕುತೂಹಲಗಳಿರುತ್ತವೆ. ಸಂಗಾತಿಯನ್ನು ಖುಷಿಯಾಗಿರಿಸೋದು ಹೇಗೆ ಎಂಬ ಪ್ರಶ್ನೆ ಕಾಡುತ್ತಿರುತ್ತದೆ. ಬೆಡ್ ರೂಂನಲ್ಲಿ ಕೆಲವೊಂದು ಉಪಾಯಗಳನ್ನು ಅನುಸರಿಸಿದ್ರೆ Read more…

ಒಡೆದ ಹಿಮ್ಮಡಿಗೆ ಇಲ್ಲಿದೆ ʼಮನೆ ಮದ್ದುʼ

ಚಳಿಗಾಲದಲ್ಲಿ ಹಿಮ್ಮಡಿಗಳ ಬಿರುಕು ಕಾಲಿನ ಸೌಂದರ್ಯವನ್ನ ಹಾಳು ಮಾಡುವುದಲ್ಲದೆ ನೋವುಂಟುಮಾಡುತ್ತದೆ. ಹಿಮ್ಮಡಿ ಬಿರುಕನ್ನು ಮುಚ್ಚಿಟ್ಟುಕೊಳ್ಳಲು ಬಹುತೇಕರು ಚಪ್ಪಲಿ ಬದಲು ಶೂ ಬಳಸ್ತಾರೆ. ಒಡಕನ್ನು ಮುಚ್ಚಿಡುವ ಬದಲು ಅದಕ್ಕೆ ಸೂಕ್ತ Read more…

ಪಿಯುಸಿ ನಂತರ ಮುಂದೇನು ಎಂದು ಯೋಚಿಸ್ತಿದ್ದೀರಾ…..? ಹಾಗಾದರೆ ಈ ಕೋರ್ಸ್ ಮಾಡಿ

ಪಿಯುಸಿ ಮುಗಿದ ನಂತರ ಮುಂದೆ ಏನು ಮಾಡಬೇಕು..? ಯಾವ ಕ್ಷೇತ್ರದಲ್ಲಿ ಮುಂದುವರೆಯಬೇಕು…? ಮುಂದೆ ಯಾವ ವೃತ್ತಿ ಮಾಡಬೇಕು ಎಂಬ ಚಿಂತೆ ಸಾಮಾನ್ಯವಾಗಿ ಎಲ್ಲ ವಿದ್ಯಾರ್ಥಿಗಳನ್ನೂ ಕಾಡುತ್ತೆ. ವಿದ್ಯಾರ್ಥಿಗಳು ತಮ್ಮ Read more…

ಚಳಿಗಾಲದಲ್ಲಿ ಸಂಭೋಗ ಸುಖ ಹೆಚ್ಚಿಸುತ್ತೆ ಈ ʼಟಿಪ್ಸ್ʼ

ಪ್ರೀತಿ, ಪ್ರಣಯ ಮತ್ತು ಲೈಂಗಿಕತೆ ದಂಪತಿಯನ್ನು ಮತ್ತಷ್ಟು ಹತ್ತಿರ ಮಾಡುತ್ತೆ. ಪ್ರೀತಿಗಾಗಿ ಯಾವುದೇ ಋತುವಿಲ್ಲ. ಆದ್ರೆ ಚಳಿಗಾಲದಲ್ಲಿ ಸಂಭೋಗ ವಿಶೇಷ ಸುಖ ನೀಡುತ್ತದೆ. ಚುಮು ಚುಮು ಚಳಿಯಲ್ಲಿ ಬೆಚ್ಚಗಿನ Read more…

ಬೇರೆಯವರ ನಿದ್ರೆಗೆಡಿಸುವ ಗೊರಕೆಗೆ ಹೀಗೆ ಹೇಳಿ ‘ಗುಡ್ ಬೈ’

ನಿಮ್ಮ ಗೊರಕೆ ಬೇರೆಯವರ ನಿದ್ರೆ ಹಾಳು ಮಾಡ್ತಿದೆಯಾ? ಉತ್ತರ ಹೌದು ಎಂದಾಗಿದ್ರೆ ಈ ಸುದ್ದಿಯನ್ನು ಅವಶ್ಯಕವಾಗಿ ಓದಿ.  ಆಯಾಸದಿಂದಾಗಿ ಗೊರಕೆ ಬರುತ್ತೆ ಎನ್ನಲಾಗುತ್ತದೆ. ಆದರೆ ಅದು ಹಾಗಲ್ಲ. ಗೊರಕೆಗೆ Read more…

ಚಳಿಗಾಲದಲ್ಲಿ ಮಕ್ಕಳ ʼಆರೋಗ್ಯʼ ರಕ್ಷಣೆ ಹೀಗಿರಲಿ

ಮಕ್ಕಳು ತುಂಬಾ ಸೂಕ್ಷ್ಮ. ರೋಗ ನಿರೋಧಕ ಶಕ್ತಿ ಅವ್ರಲ್ಲಿ ಕಡಿಮೆಯಿರುತ್ತದೆ. ಇದೇ ಕಾರಣಕ್ಕೆ ಆಗಾಗ ಮಕ್ಕಳು ಅನಾರೋಗ್ಯಕ್ಕೆ ತುತ್ತಾಗ್ತಾರೆ. ಚಳಿಗಾಲದಲ್ಲಿ ಮಕ್ಕಳಿಗೆ ಅನಾರೋಗ್ಯ ಕಾಡೋದು ಹೆಚ್ಚು. ಶೀತ, ಕೆಮ್ಮು, Read more…

ʼಚಳಿಗಾಲʼದಲ್ಲಿ ಇವುಗಳ ಬಗ್ಗೆ ಇರಲಿ ಎಚ್ಚರ…..!

ಚಳಿಗಾಲ ಬರ್ತಾ ಇದೆ. ದೇಹವನ್ನು ಬೆಚ್ಚಗಿಟ್ಟುಕೊಳ್ಳಲು ಸ್ವೆಟರ್, ಟೋಪಿ, ಹೀಟರ್, ಬಿಸಿ ಬಿಸಿ ಚಹಾ ಎಲ್ಲವೂ ಬೇಕು. ಯಾಕಂದ್ರೆ ಚಳಿಗಾಲದಲ್ಲಿ ನೆಗಡಿ, ಅಸ್ತಮಾ, ಕೆಮ್ಮು, ಖಿನ್ನತೆ, ಹೃದಯಾಘಾತದಂತಹ ಸಮಸ್ಯೆಗಳು Read more…

ಚಳಿಗಾಲದಲ್ಲಿ ಶಾರೀರಿಕ ಸಂಬಂಧದ ಜೊತೆ ಮಹಿಳೆ ಬಯಸೋದೇನು…..?

ಚಳಿಗಾಲದಲ್ಲಿ ದಂಪತಿ ಮತ್ತಷ್ಟು ಹತ್ತಿರವಾಗ್ತಾರೆ. ಚುಮು ಚುಮು ಚಳಿಯಲ್ಲಿ ಸೆಕ್ಸ್ ಮತ್ತಷ್ಟು ಸಂತೋಷ ನೀಡುತ್ತದೆ. ಬೆಚ್ಚಗಿನ ಮೈ ಸಿಕ್ಕಾಗ ಆನಂದ ಹೆಚ್ಚಾಗಿ ತಾನಾಗಿಯೇ ಮನಸ್ಸು ಸಂಭೋಗ ಬಯಸುತ್ತದೆ. ಚಳಿಗಾಲದಲ್ಲಿ Read more…

ಉತ್ತಮ ಆರೋಗ್ಯಕ್ಕೆ ಬಳಸಿ ʼಮೆಂತ್ಯʼ

ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. ಬೆಳಿಗ್ಗೆ ಎದ್ದೊಡನೆ ಮೆಂತ್ಯದ Read more…

ಕೃಷಿ ಕ್ಷೇತ್ರದಲ್ಲಿದೆ ಸಾಕಷ್ಟು ಉದ್ಯೋಗವಕಾಶ

ಭಾರತ ಕೃಷಿ ಪ್ರಧಾನ ದೇಶ. ಕೃಷಿ ಭಾರತದ ಆರ್ಥಿಕತೆಯ ಒಂದು ಭಾಗ. ಭಾರತದ ಜನಸಂಖ್ಯೆಯ ಶೇಕಡಾ 70 ರಷ್ಟು ಜನರು ಕೃಷಿಯನ್ನು ಮಾತ್ರ ಅವಲಂಬಿಸಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಹೆಚ್ಚಿನ Read more…

ಮುಖದ ‘ಸೌಂದರ್ಯ’ ಹೆಚ್ಚಿಸಲು ಪುರುಷರಿಗೊಂದಿಷ್ಟು ಟಿಪ್ಸ್

ಮಹಿಳೆಯರಿಗಿಂತ ಪುರುಷರ ಚರ್ಮ ದಪ್ಪವಾಗಿ ಹಾಗೂ ಬಲವಾಗಿರುತ್ತದೆ. ಇದ್ರಿಂದ ಅವರ ಮುಖ ಬೇಗ ವಯಸ್ಸಾದಂತೆ ಕಾಣುವುದಿಲ್ಲ. ಆದ್ರೂ ನಿಯಮಿತವಾಗಿ ಮುಖವನ್ನು ಸ್ವಚ್ಛಗೊಳಿಸಿ ಚರ್ಮವನ್ನು ಆರೋಗ್ಯವಾಗಿಡಬೇಕು. ಮೊದಲು ಚರ್ಮದ ಪ್ರಕಾರವನ್ನು Read more…

ದೀಪಾವಳಿಯಂದು ಮನೆ ಅಲಂಕಾರ ಮಾಡಲು ಇಲ್ಲಿವೆ ಸಿಂಪಲ್ ಟಿಪ್ಸ್

ನವರಾತ್ರಿ ನಂತ್ರ ದೀಪಾವಳಿಗಾಗಿ  ಸಿದ್ಧತೆ ಜೋರಾಗಿ ನಡೆದಿದೆ. ದೀಪಾವಳಿಯಲ್ಲಿ ಮನೆಯ ಅಂದಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ದೀಪಾವಳಿಯಲ್ಲಿ ಮನೆಯನ್ನು ಸುಂದರಗೊಳಿಸುವ ಸರಳ ಟಿಪ್ಸ್ ಇಲ್ಲಿದೆ. ಪ್ರೀತಿ ನಿರಾಕರಿಸಿದ ಯುವತಿ; Read more…

ಕೈಗಳಿಗೆ ಹಚ್ಚಿದ ಮೆಹಂದಿ ಬ್ರೈಟ್ ಆಗಿ ಕಾಣಬೇಕೆಂದರೆ ಹೀಗೆ ಮಾಡಿ

ಮದುವೆ ಸಮಾರಂಭಗಳಲ್ಲಿ ಮೆಹಂದಿ ಹಾಕುವುದು ಎಂದರೆ ಹೆಣ್ಮಕ್ಕಳಿಗೆ ಸಂಭ್ರಮವೋ ಸಂಭ್ರಮ. ಅದರಲ್ಲೂ ಮದುಮಗಳ ಮೆಹಂದಿ ಎಲ್ಲರ ಕೇಂದ್ರ ಬಿಂದುವಾಗಿರುತ್ತದೆ. ಕೈಗೆ ಮೆಹಂದಿ ಹಚ್ಚಿದಾಗ ಅದು ಕಡು ಕೆಂಪಾದರೆ ಮಾತ್ರ Read more…

ಅದೃಷ್ಟದ ಬದಲು ದುರಾದೃಷ್ಟಕ್ಕೆ ಕಾರಣವಾಗುತ್ತೆ ಮುಖ್ಯದ್ವಾರದ ಬಳಿಯಿರುವ ಈ ವಸ್ತು

ಮನೆಯ ಪ್ರತಿಯೊಂದು ಭಾಗ ಮುಖ್ಯ. ಮನೆಯ ಮುಖ್ಯದ್ವಾರ ಮಹತ್ವದ ಪಾತ್ರ ವಹಿಸುತ್ತದೆ. ನಕಾರಾತ್ಮಕ ಹಾಗೂ ಸಕಾರಾತ್ಮಕ ಶಕ್ತಿ ಪ್ರವೇಶ ಮಾಡುವುದು ಈ ಮುಖ್ಯದ್ವಾರದಿಂದ. ಮುಖ್ಯದ್ವಾರದ ಬಳಿಯಿರುವ ಕೆಲ ವಸ್ತುಗಳು Read more…

ಹಬ್ಬದಲ್ಲಿ ಸಿಕ್ಕಾಪಟ್ಟೆ ತಿಂದು ತೂಕ ಹೆಚ್ಚಿಸಿಕೊಳ್ಳುವವರಿಗೆ ಇಲ್ಲಿದೆ ʼಟಿಪ್ಸ್ʼ

ದೀಪಾವಳಿ ಸಂಭ್ರಮ ಹತ್ತಿರ ಬರ್ತಾ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ಹಬ್ಬದ ಖುಷಿಯಲ್ಲಿ ಮಿಂದೇಳುವ ಜನರಿಗೆ ಡಯೆಟ್ ಮೇಲೆ ಗಮನವಿರುವುದಿಲ್ಲ. ಸಿಕ್ಕಾಪಟ್ಟೆ ಸಿಹಿ ತಿಂದು ನಂತ್ರ ತೂಕ Read more…

ʼಬ್ರೇಕ್ ಅಪ್ʼ ಆದವ್ರು ಅಪ್ಪಿತಪ್ಪಿ ಈ ಕೆಲಸ ಮಾಡಬೇಡಿ

ಪ್ರೀತಿಯೇ ಉಸಿರು, ಪ್ರೀತಿಯೇ ಜಗತ್ತು ಅಂತೆಲ್ಲ ಕೈಕೈ ಹಿಡಿದುಕೊಂಡು ಓಡಾಡೋ ಪ್ರೇಮಿಗಳಿಗೆ ಬ್ರೇಕ್ಅಪ್ ಅನ್ನೋದು ಆಘಾತಕಾರಿ ವಿಷಯವೇ ಸರಿ. ಅತ್ಯಮೂಲ್ಯ ಕ್ಷಣ ಮತ್ತು ನಂಬಿಕೆಯ ಮೇಲೆ ಹುಟ್ಟಿಕೊಂಡಿರುವ ಒಂದು Read more…

ಹೊಟೇಲ್ ಗೆ ಹೋದವರು ಬರಿಗೈನಲ್ಲಿ ಬರಬೇಡಿ, ಅಲ್ಲಿ ಸಿಗಲಿದೆ ಉಚಿತ ವಸ್ತು

ಬೇರೆ ಊರಿಗೆ ಹೋದಾಗ ಸಾಮಾನ್ಯವಾಗಿ ಹೊಟೇಲ್ ನಲ್ಲಿ ಉಳಿದುಕೊಳ್ಳುತ್ತೇವೆ. ಪಂಚತಾರಾ ಹೊಟೇಲ್ ಅಲ್ಲದೆ ಸಾಮಾನ್ಯವಾಗಿ ಎಲ್ಲಾ ಹೊಟೇಲ್ ಗಳಲ್ಲೂ ಈಗ ಉತ್ತಮ ಸೌಲಭ್ಯ ನೀಡಲಾಗ್ತಿದೆ. ಹೊಟೇಲ್ ಗೆ ಹೋಗುವ Read more…

ಬೆಳಿಗ್ಗೆ ಸಣ್ಣಗಿರುವ ಹೊಟ್ಟೆ ಸಂಜೆಯಾಗ್ತಿದ್ದಂತೆ ದೊಡ್ಡದಾಗುತ್ತಾ……?

ಬೊಜ್ಜಿನಿಂದ ಹೊಟ್ಟೆ ಬರುವುದು ಬೇರೆ ಸಂಗತಿ. ಕೆಲವರಿಗೆ ಆಹಾರ ಸೇವಿಸಿದ ನಂತ್ರ ಹೊಟ್ಟೆ ದೊಡ್ದದಾಗುತ್ತದೆ. ಬೆಳಿಗ್ಗೆ ಸಣ್ಣಗಿದ್ದ ಹೊಟ್ಟೆ ರಾತ್ರಿಯಾಗುವ ವೇಳೆಗೆ ದೊಡ್ಡದಾಗಿರುತ್ತದೆ. ಹೊಟ್ಟೆಯಲ್ಲಿ ಗ್ಯಾಸ್ ಉತ್ಪತ್ತಿಯಾಗುವುದು ಇದಕ್ಕೆ Read more…

ದೀಪಾವಳಿಯಲ್ಲಿ ಮನೆ ʼಸ್ವಚ್ಛತೆʼ ಹೀಗಿರಲಿ

ದೀಪಾವಳಿ ಹಬ್ಬಕ್ಕೆ ದೇಶದಾದ್ಯಂತ ತಯಾರಿ ಜೋರಾಗಿ ನಡೆದಿದೆ. ಹಬ್ಬಕ್ಕೆ ಮುಂಚೆಯೇ ಜನರು ಮನೆಗಳನ್ನು ಶುಭ್ರಗೊಳಿಸಲು ಶುರು ಮಾಡುತ್ತಾರೆ. ಶುಭ್ರವಾಗಿರುವ ಮನೆಯಲ್ಲಿ ಲಕ್ಷ್ಮಿ ನೆಲೆಸುತ್ತಾಳೆ. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ Read more…

ʼಹೇರ್ ಕಲರ್ʼ ಮಾಡುವ ಮೊದಲು ಈ ವಿಷಯಗಳ ಬಗ್ಗೆ ಗಮನ ನೀಡಿ

ಕೂದಲಿಗೆ ಬಣ್ಣ ಹಚ್ಚಿಕೊಳ್ಳೋದು ಈಗ ಸಾಮಾನ್ಯವಾಗಿಬಿಟ್ಟಿದೆ. ಈಗಿನ ಫ್ಯಾಷನ್ ನಂತೆ ತಿಂಗಳಿಗೊಮ್ಮೆ ಹೇರ್ ಕಲರ್ ಮಾಡುವವರೂ ಇದ್ದಾರೆ. ಬಿಳಿ ಕೂದಲು ಕಾಣದಿರಲಿ ಎನ್ನುವ ಕಾರಣಕ್ಕೆ ಕೆಲವರು ಬಣ್ಣ ಹಚ್ಚಿಕೊಳ್ತಾರೆ. Read more…

ಸೌಂದರ್ಯವರ್ಧಕವಾಗಿ ಹೀಗೆ ಬಳಸಿ ಆಲೂಗಡ್ಡೆ

ಆಲೂಗಡ್ಡೆಯನ್ನು ಸೌಂದರ್ಯ ಪ್ರಸಾಧನವಾಗಿ ನಿತ್ಯ ಬಳಸಬಹುದು. ಯಾಕಂದ್ರೆ ಆಲೂಗಡ್ಡೆಯ ರಸ ನೈಸರ್ಗಿಕವಾಗಿ ಬಿಳಿ ಬಣ್ಣವನ್ನು ಉಂಟು ಮಾಡುವಂತಹ ಗುಣವನ್ನು ಹೊಂದಿದೆ. ಇದು ಚರ್ಮಕ್ಕೆ ಉತ್ತಮ ಬಣ್ಣವನ್ನು ಕೊಡುತ್ತದೆ. ತ್ವಚೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...