alex Certify tips | Kannada Dunia | Kannada News | Karnataka News | India News - Part 23
ಕನ್ನಡ ದುನಿಯಾ
    Dailyhunt JioNews

Kannada Duniya

ಮುಟ್ಟಿನ ಸಮಯದ ಕಿರಿಕಿರಿ ತಪ್ಪಿಸಲು ಇರಲಿ ಈ ಕಾಳಜಿ

ಪ್ರತಿಯೊಬ್ಬ ಮಹಿಳೆಯೂ ಮುಟ್ಟಿನ ದಿನಗಳಲ್ಲಿ ನೋವು ತಿನ್ನುತ್ತಾಳೆ. ಕೆಲವರಿಗೆ ವಿಪರೀತ ನೋವಾದ್ರೆ ಮತ್ತೆ ಕೆಲವರಿಗೆ ಬ್ಲೀಡಿಂಗ್ ಜಾಸ್ತಿ ಇರುತ್ತದೆ. ಮತ್ತೆ ಕೆಲ ಮಹಿಳೆಯರು ಮಾನಸಿಕ ಕಿರಿಕಿರಿ ಅನುಭವಿಸ್ತಾರೆ. ಮುಟ್ಟಿನ Read more…

ಕಾಡುವ ತಲೆ ಹೊಟ್ಟು ಸಮಸ್ಯೆಗೆ ಇಲ್ಲಿದೆ ಪರಿಹಾರ

ತಲೆ ಹೊಟ್ಟು ಎಲ್ಲರನ್ನು ಕಾಡುವ ಸಾಮಾನ್ಯ ಸಮಸ್ಯೆ. ತಲೆಹೊಟ್ಟು ಕಾಡಲು ಅನೇಕ ಕಾರಣಗಳಿವೆ. ತಲೆ ಹೊಟ್ಟಿನಿಂದ ವಿಪರೀತ ತುರಿಕೆ, ಉರಿ, ಕೂದಲು ಉದುರುವ ಸಮಸ್ಯೆ ಕಾಡಲು ಶುರುವಾಗುತ್ತದೆ. ಮಾರುಕಟ್ಟೆಯಲ್ಲಿ Read more…

ಗುಪ್ತಾಂಗದ ದುರ್ವಾಸನೆಯನ್ನು ಹೀಗೆ ದೂರ ಮಾಡಿ

ಮಹಿಳೆಯರಿಗೆ ಗುಪ್ತಾಂಗದ ಸಮಸ್ಯೆ ಸಾಮಾನ್ಯ. ಖಾಸಗಿ ಅಂಗದಲ್ಲಿ ಯಾವುದೇ ಸಮಸ್ಯೆ ಕಾಣಿಸಿಕೊಂಡ್ರೂ ತಕ್ಷಣ ವೈದ್ಯರನ್ನು ಭೇಟಿಯಾಗಬೇಕು. ನಿರ್ಲಕ್ಷ್ಯ ಮಾಡಿದ್ರೆ ಸಮಸ್ಯೆ ದೊಡ್ಡದಾಗುತ್ತದೆ. ಕೆಲ ಮಹಿಳೆಯರಿಗೆ ಗುಪ್ತಾಂಗದಲ್ಲಿ ದುರ್ವಾಸನೆ ಬರುತ್ತದೆ. Read more…

ಸುಲಭದಲ್ಲಿ ಬೊಜ್ಜು ಕರಗಿಸಿಕೊಳ್ಳಲು ಈ ವಿಧಾನ ಬೆಸ್ಟ್

ಬೊಜ್ಜು ಈಗ ಎಲ್ಲರನ್ನೂ ಕಾಡುವ ಸಾಮಾನ್ಯ ಸಮಸ್ಯೆಯಾಗಿದೆ. ದೊಡ್ಡ ಹೊಟ್ಟೆ ಕರಗಿಸಿಕೊಳ್ಳಲು ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವರು ವ್ಯಾಯಾಮದ ಮೊರೆ ಹೋಗ್ತಾರೆ. ಮತ್ತೆ ಕೆಲವರು ಮಾತ್ರೆ ಸೇವನೆ Read more…

1.5 ಲಕ್ಷ ರೂ. ಬಂಡವಾಳದಲ್ಲಿ ಉದ್ಯಮ ಶುರು ಮಾಡಿ ದಿನಕ್ಕೆ ಗಳಿಸಿ ಸಾವಿರಾರು ರೂಪಾಯಿ…!

ಒಂದೇ ನೌಕರಿ ಮಾಡಿ ಬೇಸತ್ತವರು ಉದ್ಯಮದತ್ತ ಒಲವು ತೋರಿಸುತ್ತಿದ್ದಾರೆ. ಒತ್ತಡದಲ್ಲಿ ಕೆಲಸ ಮಾಡುವ ಬದಲು ನೆಮ್ಮದಿಯಾಗಿ ಗಳಿಸುವುದು ಹೇಗೆ ಎಂಬ ಬಗ್ಗೆ ಚಿಂತನೆ ನಡೆಸ್ತಿದ್ದಾರೆ. ಸಣ್ಣ ಬಂಡವಾಳ, ಕಡಿಮೆ Read more…

ಹಣದ ಹೊಳೆ ಹರಿಯಬೇಕೆಂದ್ರೆ ಮನೆಯ ಈ ದಿಕ್ಕಿನಲ್ಲಿ ದೀಪ ಹಚ್ಚಿ

ಹಿಂದೂ ಧರ್ಮದಲ್ಲಿ ದೀಪಕ್ಕೆ ಮಹತ್ವವಿದೆ. ಬಹುತೇಕರ ಮನೆಯಲ್ಲಿ ಸಂಜೆ ಸಮಯದಲ್ಲಿ ಮನೆಯಲ್ಲಿ ತುಪ್ಪದ ದೀಪ ಹಚ್ಚುತ್ತಾರೆ. ಕೆಲವರು ತುಳಸಿ ಮುಂದೆಯೂ ದೀಪ ಹಚ್ಚುತ್ತಾರೆ. ದೀಪ ಹಾಗೂ ಮನೆ ಸಮೃದ್ಧಿ Read more…

ಒತ್ತಡದ ತಲೆನೋವು ದೂರ ಮಾಡಲು ಇಲ್ಲಿದೆ ಟಿಪ್ಸ್

ದಿನಪೂರ್ತಿ ಇರುವ ಕೆಲಸದ ಮಧ್ಯೆ ತಲೆ ನೋವು ಶುರುವಾದ್ರೆ ಕಥೆ ಮುಗಿದಂತೆ. ಇಡೀ ದಿನವನ್ನು ಈ ತಲೆ ನೋವು ಹಾಳು ಮಾಡುತ್ತದೆ. ಕೆಲವರಿಗೆ ತಲೆನೋವಿನ ಹೆಸರು ಕೇಳಿದ್ರೆ ಭಯವಾಗುತ್ತದೆ. Read more…

ಮನೆಯಲ್ಲೇ ಮಾಡಿ ಪೆಡಿಕ್ಯೂರ್

ಸುಂದರ ಮುಖದ ಜೊತೆ ಅಂದದ ಕೈ, ಕಾಲುಗಳು ಆಕರ್ಷಿಸುತ್ತವೆ. ಚಳಿಗಾಲದಲ್ಲಿ ಬಿರುಕು ಬಿಡುವ ಕೈ ಕಾಲುಗಳು ಸೌಂದರ್ಯ ಹಾಳು ಮಾಡುತ್ತವೆ. ಪ್ರತಿ ದಿನ ಬ್ಯೂಟಿಪಾರ್ಲರ್ ಗೆ ಹೋಗಿ ಕೈ-ಕಾಲಿನ Read more…

ಬ್ಯಾಂಕ್ ಎಟಿಎಂ ಬಳಸುವ ವೇಳೆ ಇರಲಿ ಈ ಎಚ್ಚರಿಕೆ….!

ಬ್ಯಾಂಕ್ ಗಳು ತನ್ನ ಬಳಕೆದಾರರಿಗೆ ಆಗಾಗ ಸುರಕ್ಷತೆ ಬಗ್ಗೆ ಎಚ್ಚರಿಕೆ ನೀಡುತ್ತಿರುತ್ತವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೂಡ ತನ್ನ ಎಟಿಎಂ ಬಳಕೆದಾರರಿಗೆ ಮತ್ತೊಮ್ಮೆ ಎಚ್ಚರಿಕೆ ನೀಡಿದೆ. ಎಟಿಎಂ Read more…

ಮಕರ ಸಂಕ್ರಾಂತಿಯಂದು ಅವಶ್ಯವಾಗಿ ಮಾಡಿ ಈ ಕೆಲಸ

ಮಕರ ಸಂಕ್ರಾಂತಿಯಂದು ಕೆಲವೊಂದು ಕೆಲಸಗಳನ್ನು ಅವಶ್ಯವಾಗಿ ಮಾಡಬೇಕು. ಇದು ಆರೋಗ್ಯ ಹಾಗೂ ಸಂತೋಷ ವೃದ್ಧಿಗೆ ಸಹಕಾರಿ. ಸೂರ್ಯನಿಗೆ ಜಲ ಅರ್ಪಿಸಿ : ಮಕರ ಸಂಕ್ರಾಂತಿಯಂದು ಸೂರ್ಯ ಮಕರ ರಾಶಿಗೆ Read more…

‘ಫ್ಯಾಟಿ ಲಿವರ್’ ಸಮಸ್ಯೆಯೇ….? ಇಲ್ಲಿದೆ ನೋಡಿ ಪರಿಹಾರ

ನಮ್ಮ ಜೀವನ ಶೈಲಿ, ತಿನ್ನುವ ಆಹಾರ ಇತ್ಯಾದಿಗಳಿಂದ ಆರೋಗ್ಯಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇದರಲ್ಲಿ ಒಂದು ಫ್ಯಾಟಿ ಲಿವರ್. ಈ ಸಮಸ್ಯೆ ಹೆಚ್ಚಿನವರನ್ನು ಕಾಡುತ್ತಿರುತ್ತದೆ. ಸುಲಭವಾಗಿ ಇದನ್ನು Read more…

ಸುಖ ನಿದ್ರೆ ಬಯಸುವವರಿಗೆ ಇಲ್ಲಿದೆ ಟಿಪ್ಸ್

ರಾತ್ರಿ ಸರಿಯಾಗಿ ನಿದ್ರೆ ಬರ್ತಿಲ್ಲ. ಇತ್ತೀಚಿನ ದಿನಗಳಲ್ಲಿ ಬಹುತೇಕರನ್ನು ಕಾಡುವ ಸಮಸ್ಯೆಯಿದು. ಹಾಸಿಗೆ ಮೇಲೆ ಎಷ್ಟು ಹೊರಳಾಡಿದ್ರೂ ನಿದ್ರೆ ಮಾತ್ರ ಹತ್ತಿರ ಸುಳಿಯೋದಿಲ್ಲ. ನೀವೂ ಇಂಥ ಸಮಸ್ಯೆಯಿಂದ ಬಳಲುತ್ತಿದ್ದರೆ Read more…

ಯುವ ಜನತೆಗೆ ಆರು ಅಮೂಲ್ಯ ಟಿಪ್ಸ್‌ ಕೊಟ್ಟ ಉದ್ಯಮಿ ಗೋಯೆಂಕಾ

ಯುವಕರು ತಮ್ಮ ವಯಸ್ಸಿನ ದಿನಗಳಲ್ಲಿ ಫಾಲೋ ಮಾಡಬೇಕಾದ ಕೆಲವೊಂದು ಉತ್ತಮ ಅಂಶಗಳ ಕುರಿತಾಗಿ ಉದ್ಯಮಿ ಹರ್ಷ ಗೋಯೆಂಕಾ ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ತಮ್ಮ ಟ್ವಿಟರ್‌ ಖಾತೆಯಲ್ಲಿ ಈ Read more…

ಮುಖದ ಅನವಶ್ಯಕ ಕೂದಲಿಗೆ ಹೇಳಿ ಗುಡ್ ಬೈ

ಇಂದಿನ ದಿನಗಳಲ್ಲಿ ಅನವಶ್ಯಕ ಕೂದಲು ಸಮಸ್ಯೆ ಮಹಿಳೆಯರಿಗೆ ಮಾಮೂಲಿಯಾಗಿದೆ. ಮುಖ ಹಾಗೂ ಕೈ, ಕಾಲಿನ ಮೇಲಿನ ಕೂದಲನ್ನು ತೆಗೆಯಲು ಮಹಿಳೆಯರು ಪ್ರತಿ ವಾರ ನೂರಾರು ರೂಪಾಯಿ ಖರ್ಚು ಮಾಡ್ತಾರೆ. Read more…

ಹೊಸ ವರ್ಷದಲ್ಲಿ ಹಣ ಗಳಿಸಬೇಕೆಂದರೆ ಹೀಗೆ ಮಾಡಿ….!

2021 ಸಮೀಪಿಸುತ್ತಿದೆ. ಹೊಸ ವರ್ಷದಲ್ಲಿ ಅದನ್ನು ಮಾಡಬೇಕು, ಇದನ್ನು ಮಾಡಬೇಕು ಅಂತಾ ಬಹುತೇಕರ ಪಟ್ಟಿ ಸಿದ್ಧವಾಗಿರುತ್ತದೆ. ಶ್ರೀಮಂತನಾಗಬೇಕೆಂಬುದು ಪ್ರತಿಯೊಬ್ಬನ ಕನಸು. ಹೊಸ ವರ್ಷದಲ್ಲಾದ್ರೂ ಸ್ವಲ್ಪ ಆರ್ಥಿಕ ಸುಧಾರಣೆ ಮಾಡಿಕೊಳ್ಳಬೇಕೆಂದು Read more…

ದೀಪಾವಳಿಗೂ ಮುನ್ನ ತಪ್ಪದೆ ಮಾಡಿ ಈ ಕೆಲಸ

ದೀಪಾವಳಿಗೆ ಎಲ್ಲೆಡೆ ತಯಾರಿ ಜೋರಾಗಿದೆ. ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ ವಸ್ತುಗಳು ರಾರಾಜಿಸುತ್ತಿವೆ. ಹಬ್ಬಕ್ಕೆ ತಯಾರಿ ನಡೆಸಿರುವ ಜನರು ಮನೆಯನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ನೀವೂ ಮನೆಯನ್ನು ಸ್ವಚ್ಛಗೊಳಿಸುವ ಪ್ಲಾನ್ Read more…

ಈ ನಟಿಯರ ‘ಸೌಂದರ್ಯ’ದ ಹಿಂದಿನ ಕಾರಣ ಕೊನೆಗೂ ಬಹಿರಂಗ

ಕೊರೋನಾ ಆವರಿಸಿ ಎಲ್ಲರೂ ಮನೆಯಲ್ಲೇ ಬಂಧಿಯಾದ ಅವಧಿಯಲ್ಲಿ ಹಲವು ನಟಿಯರು ತಮ್ಮ ಸೌಂದರ್ಯದ ಗುಟ್ಟುಗಳನ್ನು ಬಿಚ್ಚಿಟ್ಟಿದ್ದಾರೆ. ಅವುಗಳ ಬಗ್ಗೆ ತಿಳಿಯೋಣ ಬನ್ನಿ. ಮಗಧೀರ ಚಿತ್ರದಲ್ಲಿ ಮಿಂಚಿ ಎಲ್ಲರ ನೆಚ್ಚಿನ Read more…

ಮನೆಯಲ್ಲೇ ಗುಣಪಡಿಸಿಕೊಳ್ಳಬಹುದು ನ್ಯೂಮೋನಿಯಾ…! ಸರಳವಾಗಿ ವಿಧಾನ ವಿವರಿಸಿದ್ದಾರೆ ಡಾ. ರಾಜು

ಕೊರೊನಾದಂತಹ ಈ ಸಂಕಷ್ಟದ ಸಂದರ್ಭದಲ್ಲಿ ಜನರು ಸಾಮಾನ್ಯ ನೆಗಡಿ, ಕೆಮ್ಮಿನಂತಹ ಸಮಸ್ಯೆಯಾದರೂ ಕೊರೊನಾ ಬಂದಿದೆ ಎಂದು ಆತಂಕಕ್ಕೀಡಾಗುವ ಸ್ಥಿತಿ ನಿರ್ಮಾಣವಾಗಿದೆ. ಆದರೆ ಕೊರೊನಾದಂತಹ ಸಂದರ್ಭದಲ್ಲಿ ಕಫದ ಸಮಸ್ಯೆಯಿಂದ ಕೆಮ್ಮು Read more…

ಮಳೆಗಾಲಕ್ಕೆ ಬೆಸ್ಟ್ ‘ವಾಟರ್‌ ಫ್ರೂಪ್’ ಮೇಕಪ್‌

ಮಳೆಗಾಲದಲ್ಲಿ ಪ್ರತೀದಿನ ಮೇಕಪ್‌ ಮಾಡದಿರುವುದೇ ತ್ವಚೆಗೆ ಒಳ್ಳೆಯದು. ಆದರೆ ಮದುವೆ, ಸಮಾರಂಭಗಳಿಗೆ ಹೋಗುವಾಗ ಸ್ವಲ್ಪ ಮೇಕಪ್‌ ಇದ್ದರನೇ ಮುಖಕ್ಕೊಂದು ಕಳೆ ಬರುತ್ತದೆ. ಮಳೆಗಾಲದಲ್ಲಿ ಮೇಕಪ್‌ ಮಾಡುವಾಗ ವಾಟರ್‌ ಫ್ರೂಪ್‌ Read more…

ವೃತ್ತಿಪರ ʼಮಹಿಳೆʼಯರು ಆರೈಕೆಗೆ ಹೀಗೆ ನೀಡಿ ಸಮಯ

ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಮುಂದಿದ್ದಾರೆ. ಮನೆ, ಕೆಲಸ ಎರಡನ್ನೂ ಅಚ್ಚುಕಟ್ಟಾಗಿ ಮಾಡಿಕೊಂಡು ಹೋಗ್ತಾರೆ. ಆದ್ರೆ ಮನೆ, ಮಕ್ಕಳು, ಕಚೇರಿ ಕೆಲಸದ ಮಧ್ಯೆ ತಮ್ಮ ಆರೋಗ್ಯ, ಆರೈಕೆಗೆ ಗಮನ ನೀಡುವುದನ್ನು Read more…

ನೂಪುರ್ ಸನೂನ್ ಸ್ಲಿಮ್ ಸೀಕ್ರೇಟ್…!

ಪ್ರಸಿದ್ಧ ನಟಿ ಕೃತಿ ಸನೂನ್ ಅವರ ತಂಗಿ ನೂಪುರ್ ಸನೂನ್ ಕೂಡಾ ಬಾಲಿವುಡ್ ಚಿತ್ರಗಳಲ್ಲಿ ಅವಕಾಶ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಸದ್ಯಕ್ಕೆ ಅಕ್ಷಯ್ ಕುಮಾರ್ ಜೊತೆಗಿನ ಮ್ಯೂಸಿಕ್ ವಿಡಿಯೋದಲ್ಲಿ ಕಾಣಿಸಿಕೊಂಡು ತಮ್ಮ Read more…

ಹಾಲಿವುಡ್ ನಟಿಯರ ಬ್ಯೂಟಿ ʼಸೀಕ್ರೆಟ್‌ʼ ಬಹಿರಂಗ

ಅಮೆರಿಕನ್ ಪಾಪ್ ಗಾಯಕಿ ಲೇಡಿ ಗಾಗಾ ಬಗ್ಗೆ ನೀವು ಕೇಳಿರುತ್ತೀರಿ. ಆಕೆ ತನ್ನ ಕಣ್ಣಿನ ಮೇಕಪ್ ತೆಗೆದುಹಾಕಲು ಟೇಪ್ ಬಳಸುತ್ತಾರಂತೆ. ಮಿನುಗುವ ಈ ಮೇಕಪ್ ಅನ್ನು ತೆಗೆಯಲು ತುಸು Read more…

ಮಳೆಗಾಲದಲ್ಲಿ ಬಟ್ಟೆ ವಾಸನೆ ಬರ್ತಿದ್ದರೆ ಹೀಗೆ ಮಾಡಿ

ಮಳೆಗಾಲದಲ್ಲಿ ಬಟ್ಟೆ ತೇವಗೊಳ್ಳುತ್ತದೆ. ಇದ್ರಿಂದ ವಾಸನೆ ಬರುತ್ತದೆ. ಇದಕ್ಕೆ ಎಷ್ಟು ಸೆಂಟ್ ಹೊಡೆದ್ರೂ ವಾಸನೆ ಹೋಗುವುದಿಲ್ಲ. ಈ ವಾಸನೆಯಿಂದ ಮುಕ್ತಿ ಪಡೆಯಲು ಸುಲಭ ಉಪಾಯ ಇಲ್ಲಿದೆ. ಬಟ್ಟೆಯನ್ನು ಬೀರುವಿನೊಳಗೆ Read more…

ದಿನದಲ್ಲಿ ನೀವೆಷ್ಟು ನಿದ್ದೆ ಮಾಡಬೇಕು ಗೊತ್ತಾ…? ಇಲ್ಲಿದೆ ಟಿಪ್ಸ್

ಮನುಷ್ಯನಿಗೆ ನಿದ್ದೆ ಬೇಕೇ ಬೇಕು. ಕೆಲವರು 10-12 ತಾಸು ಮಲಗಿದರೆ ಮತ್ತೆ ಕೆಲವರು 2-3 ಗಂಟೆ ಮಾತ್ರ ನಿದ್ದೆ ಮಾಡ್ತಾರೆ. ನಮ್ಮ ದೇಹಕ್ಕೆ ಎಷ್ಟು ನಿದ್ದೆ ಬೇಕು, ನಿದ್ದೆ Read more…

ʼಮಳೆಗಾಲʼದಲ್ಲಿ ಪಾದಗಳಿಂದ ಕೆಟ್ಟ ವಾಸನೆ ಬರ್ತಿದ್ದರೆ ತಪ್ಪದೆ ಮಾಡಿ ಈ ಕೆಲಸ

ಕೆಲವರ ಪಾದದಿಂದ ಕೆಟ್ಟ ವಾಸನೆ ಬರುತ್ತದೆ. ಚಳಿಗಾಲದಲ್ಲಿ, ಮಳೆಗಾಲದಲ್ಲಿ  ಇದು ಜಾಸ್ತಿ. ಯಾಕೆಂದ್ರೆ ಚಳಿಗಾಲದಲ್ಲಿ ನಾವು ಹೆಚ್ಚಿನ ಸಮಯವನ್ನು ಶೂ ಹಾಕಿಕೊಂಡೇ ಇರ್ತೇವೆ. ಆಗ ಕಾಲು ಬೆವರಿ ವಾಸನೆ Read more…

ಪಕೋಡ ಗರಿ ಗರಿಯಾಗಬೇಕೆಂದರೆ ಈ ಟಿಪ್ಸ್ ಟ್ರೈ ಮಾಡಿ

ಜಿಟಿಪಿಟಿ ಸುರಿಯುವ ಮಳೆಗೆ ಗರಿ ಗರಿಯಾದ ಪಕೋಡ ಸವಿಯುವ ಬಯಕೆ ಆಗ್ತಿದೆಯಾ…?ಆದರೆ ಹೇಗೆ ಮಾಡಿದರೂ ಪಕೋಡಾ ಗರಿ ಗರಿಯಾಗಲ್ಲ. ಎಷ್ಟೇ ಚೆನ್ನಾಗಿ ಕರಿದರೂ ಮೆತ್ತಗೆ ಆಗುತ್ತದೆ ಎಂಬ ದೂರು Read more…

ಮಳೆಗಾಲದಲ್ಲಿ ಕೂದಲಿನ ಆರೈಕೆ ಹೀಗಿರಲಿ…..

ಮಳೆಗಾಲದ ಗಾಳಿ ಕೂದಲನ್ನು ನಿರ್ಜೀವಗೊಳಿಸುತ್ತದೆ. ಈ ಋತುವಿನಲ್ಲಿ ಕೂದಲು ಉದುರುವ ಸಮಸ್ಯೆ ಹೆಚ್ಚಾಗುತ್ತದೆ. ಮಳೆಗಾಲದಲ್ಲಿ ಕೂದಲಿಗೆ ವಿಶೇಷ ಆರೈಕೆ ಅಗತ್ಯವಿದೆ. ಕೂದಲು ಶುಷ್ಕವಾಗುವುದನ್ನು ತಡೆಯಲು ಬಾದಾಮಿ ಎಣ್ಣೆ, ತೆಂಗಿನ Read more…

ಕೊರೊನಾ ಮಧ್ಯೆ ಮಳೆಗಾಲದಲ್ಲಿರಲಿ ಈ ಎಲ್ಲ ಎಚ್ಚರಿಕೆ…!

ಇದು ಕೊರೊನಾ ಕಾಲ. ಸಣ್ಣ ನೆಗಡಿಯಾದ್ರೂ ಭಯ ಸಾಮಾನ್ಯ. ಸರಿಯಾಗಿ ಚಿಕಿತ್ಸೆ ಸಿಗ್ತಿಲ್ಲ ಎಂಬ ಸುದ್ದಿಗಳು ಜ್ವರ ಬಂದವರನ್ನು ಮತ್ತಷ್ಟು ಆತಂಕಕ್ಕೆ ನೂಕುತ್ತವೆ. ಮಳೆಗಾಲದಲ್ಲಿ ಸಾಮಾನ್ಯವಾಗಿ ಕಾಡುವ ರೋಗಗಳಿಂದ Read more…

ನಟಿ ಪ್ರಿಯಾಂಕ ಚೋಪ್ರಾ ‘ಸೌಂದರ್ಯ’ ರಹಸ್ಯ ಬಹಿರಂಗ…!

ನಟಿ ಪ್ರಿಯಾಂಕ ಚೋಪ್ರಾ ಅವರಿಗೆ ಮನೆಮದ್ದುಗಳ ಮೂಲಕವೇ ತಮ್ಮ ತ್ವಚೆಯ ಕಾಂತಿಯನ್ನು ಹೆಚ್ಚಿಸಿಕೊಳ್ಳುವುದು ಇಷ್ಟವಂತೆ. ಹಾಗೇ ಇವರ ಬ್ಯೂಟಿ ಟಿಪ್ಸ್ ಕೂಡ ತುಂಬಾ ದುಬಾರಿಯೇನಲ್ಲ. ಸರಳವಾಗಿ ಮನೆಯಲ್ಲಿ ಯಾರು Read more…

ಆದಾಯ ಹೆಚ್ಚಿಸಿಕೊಳ್ಳಲು ಇಲ್ಲಿದೆ ಸಿಂಪಲ್ ಟಿಪ್ಸ್

‌ಕೊರೊನಾ ವೈರಸ್‌ ಜನಜೀವನವನ್ನು ಅಲ್ಲೋಲಕಲ್ಲೋಲ ಮಾಡಿದೆ. ಇದರ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಲಾಕ್‌ ಡೌನ್‌ ನಲ್ಲಿ ಈಗ ಸಡಿಲಿಕೆ ಮಾಡಲಾಗಿದ್ದು, ಆರ್ಥಕ ಚಟುವಟಿಕೆಗಳು ನಿಧಾನವಾಗಿ ಆರಂಭವಾಗುತ್ತಿದೆ. ಹೀಗಾಗಿ ಆದಾಯ ಹೆಚ್ಚಿಸಿಕೊಳ್ಳುವುದರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...