alex Certify Tirupati | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಕೋವಿಡ್ ಕಾರಣದಿಂದ ತಿಮ್ಮಪ್ಪನ ದರುಷನಕ್ಕೆ ಬರುವ ಭಕ್ತರ ಸಂಖ್ಯೆಮಿತಿ ಹಾಕಿದ್ದ ಟಿಟಿಡಿ ಇದೀಗ ನಿಯಮ ಸಡಿಲಿಸಿ ದರ್ಶನ ಟಿಕೆಟ್ ಸಂಖ್ಯೆಯನ್ನು ಹೆಚ್ಚಿಸಲು ನಿರ್ಧರಿಸಿದೆ. ದೇಶಾದ್ಯಂತ ಕೋವಿಡ್-19 ಪ್ರಕರಣಗಳ ಇಳಿಕೆಯಾಗುತ್ತಿದ್ದಂತೆ Read more…

ತಿಮ್ಮಪ್ಪನ ಸನ್ನಿಧಾನಕ್ಕೆ 3,096 ಕೋಟಿ ರೂ. ಗಳ ವಾರ್ಷಿಕ ಬಜೆಟ್ ಮಂಡನೆ

ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದ ಆಡಳಿತ ಮಂಡಳಿಯಾದ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಗುರುವಾರ 2022-23ನೇ ಹಣಕಾಸು ವರ್ಷದ ವಾರ್ಷಿಕ ಬಜೆಟ್ ಬಿಡುಗಡೆ ಮಾಡಿದ್ದು, 3,096.40 ಕೋಟಿ ರೂಪಾಯಿಗಳ Read more…

BIG NEWS: ಶುಕ್ರವಾರದ ಸೂಪರ್ ಸ್ಪೆಷಲ್ ದರ್ಶನಕ್ಕೆ ‘ಟಿಟಿಡಿ’ ಯಿಂದ 1.5 ಕೋಟಿ ರೂ. ನಿಗದಿ

ದೇಶದ ಅತ್ಯಂತ ಸಿರಿವಂತ ದೇವರು ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಶ್ರೀಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಆಗಮಿಸುತ್ತಾರೆ. ಇದೀಗ ತಿರುಮಲ ತಿರುಪತಿ ದೇವಸ್ಥಾನಂ, ಮಕ್ಕಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಚಿಂತನೆ Read more…

ತಿರುಪತಿ ವಿಮಾನ ನಿಲ್ದಾಣದಲ್ಲಿ ನೀರಿನ ಸಮಸ್ಯೆ, ಪ್ರವೇಶ ನಿರಾಕರಿಸಿದ್ದಕ್ಕೆ ಪ್ರತೀಕಾರ ತೀರಿಸಿಕೊಂಡ್ರಾ ಎಂಎಲ್ಎ ಮಗ..?

ತಿರುಪತಿ ವಿಮಾನ ನಿಲ್ದಾಣ ಮತ್ತು ಸಿಬ್ಬಂದಿ ವಸತಿ ಗೃಹಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಆಂಧ್ರಪ್ರದೇಶದ ಶಾಸಕ ಬಿ ಕರುಣಾಕರ್ ರೆಡ್ಡಿ ಅವರ ಪುತ್ರರಾಗಿರುವ ತಿರುಪತಿಯ ಉಪಮೇಯರ್ ಅಭಿನಯ್ Read more…

ತಿರುಪತಿ ತಿಮ್ಮಪ್ಪನ ದರ್ಶನದ ನಕಲಿ ಟಿಕೆಟ್ ಮಾರಾಟ; ಟಿಟಿಡಿ ಸಿಬ್ಬಂದಿಯೇ ಕೃತ್ಯದಲ್ಲಿ ಭಾಗಿ

ತಿರುಪತಿ: ದೇಶದಲ್ಲಿ ವೆಂಕಟೇಶ್ವರಸ್ವಾಮಿಗೆ ಅತೀ ಹೆಚ್ಚು ಭಕ್ತರಿದ್ದಾರೆ. ತಿಮ್ಮಪ್ಪನ ದರ್ಶನ ಎಂದರೆ ಸಾಕು ಅವರಿಗೆ ಅಂಗೈಯಲ್ಲಿಯೇ ಸ್ವರ್ಗ ಸಿಕ್ಕಷ್ಟು ಖುಷಿಯಾಗುತ್ತದೆ. ಆದರೆ, ತಿಮ್ಮಪ್ಪನ ದರ್ಶನದ ಹೆಸರಿನಲ್ಲಿ ಅವರ ಭಕ್ತರನ್ನು Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್

ತಿರುಪತಿ: ಇತ್ತೀಚೆಗಷ್ಟೇ ಭಾರಿ ಮಳೆ, ಪ್ರವಾಹದಿಂದಾಗಿ ತಿರುಪತಿ ತಿರುಮಲದಲ್ಲಿ ಭಾರಿ ಅವಾಂತರವೇ  ಉಂಟಾಗಿತ್ತು. ಈಗ ಸಹಜ ಸ್ಥಿತಿಗೆ ಮರಳಿದ್ದು, ಭಕ್ತರಿಗೆ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಇನ್ನು ಟಿಟಿಡಿಯಿಂದ Read more…

ತಿರುಪತಿಗೆ ಸಿಎಂ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಭಾಗಿ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ತಿರುಪತಿಯಲ್ಲಿ ದಕ್ಷಿಣ ಭಾರತದ ಮುಖ್ಯಮಂತ್ರಿಗಳ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ Read more…

ಪರದಾಡುತ್ತಿದ್ದ ಭಕ್ತರಿಗೆ ‘ದರ್ಶನ’ ನೀಡಿದ ‘ತಿರುಪತಿ ತಿಮ್ಮಪ್ಪ’

ತಿರುಪತಿ: ಟಿಕೆಟ್ ಇಲ್ಲದೆ ಪರದಾಡುತ್ತಿದ್ದ ಭಕ್ತರಿಗೆ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ರಾಜ್ಯದ ಸುಮಾರು 1300 ಭಕ್ತರಿಗೆ ಟಿಟಿಡಿ ಟ್ರಸ್ಟ್ ಸದಸ್ಯರಾಗಿರುವ ಶಾಸಕ ಎಸ್.ಆರ್. ವಿಶ್ವನಾಥ್ ಅವರು Read more…

ಟೆಕ್ಕಿ ಪತ್ನಿಯನ್ನು ಹತ್ಯೆ ಮಾಡಲು ಭಯಾನಕ ಸ್ಕೆಚ್‌ ಹಾಕಿದ್ದ ಪತಿ

ಕೋವಿಡ್‌ನಿಂದ ಸತ್ತಿದ್ದಾರೆ ಎಂದು ನಂಬಲಾಗಿದ್ದ 27 ವರ್ಷ ವಯಸ್ಸಿನ ಟೆಕ್ಕಿಯೊಬ್ಬರ ಕೊಳೆತ ದೇಹ ಐದು ದಿನಗಳ ಬಳಿಕ ಸೂಟ್‌ಕೇಸ್ ಒಂದರಲ್ಲಿ ಸಿಕ್ಕ ಮೇಲೆ ತಿರುಪತಿ ಪೊಲೀಸರು ಆಕೆಯ ಪತಿಯನ್ನು Read more…

ಮತ್ತೊಂದು ಘೋರ ದುರಂತ; ಆಕ್ಸಿಜನ್ ಕೊರತೆಯಿಂದ 11 ಮಂದಿ ಸಾವು: ವೈದ್ಯರು, ಸಿಬ್ಬಂದಿ ಪರಾರಿ –ಸಂಬಂಧಿಕರಿಂದ ಆಸ್ಪತ್ರೆಯಲ್ಲಿ ದಾಂಧಲೆ

ಮತ್ತೊಂದು ಆಕ್ಸಿಜನ್ ದುರಂತ ಸಂಭವಿಸಿದೆ. ಆಂಧ್ರಪ್ರದೇಶದ ತಿರುಪತಿ ರೂಯಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ಸ್ಥಗಿತಗೊಂಡ ಪರಿಣಾಮ 11 ಸೋಂಕಿತರು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆಯ ನಂತರದಲ್ಲಿ ಆಕ್ಸಿಜನ್ ಪೂರೈಕೆ ಸ್ಥಗಿತವಾಗಿ Read more…

ರಾಜ್ಯದ ಮಾಜಿ ಸಿಎಸ್ ರತ್ನಪ್ರಭಾಗೆ ಬಿಜೆಪಿ ಬಿಗ್ ಸರ್ಪ್ರೈಸ್: ತಿರುಪತಿ ಲೋಕಸಭೆ ಕ್ಷೇತ್ರಕ್ಕೆ ಟಿಕೆಟ್

ಆಂಧ್ರಪ್ರದೇಶದ ತಿರುಪತಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಕೆ. ರತ್ನಪ್ರಭಾ ಅವರು ಸ್ಪರ್ಧಿಸಲಿದ್ದಾರೆ. ತಿರುಪತಿ Read more…

ಕಷ್ಟ ನಿವಾರಿಸಿದ ತಿರುಪತಿ ತಿಮ್ಮಪ್ಪನಿಗೆ ಭಕ್ತನಿಂದ 2 ಕೋಟಿ ರೂ. ಮೌಲ್ಯದ ಚಿನ್ನದ ಶಂಕ, ಚಕ್ರ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿಗೆ ಎರಡು ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಭಕ್ತರೊಬ್ಬರು ಅರ್ಪಿಸಿದ್ದಾರೆ. ತಮಿಳುನಾಡಿನ ಥಂಗಾದೊರೈ ಅವರು 3.5 ಕೆಜಿ ತೂಕದ Read more…

ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನಿಗೆ ಒಂದೇ ದಿನ 4.39 ಕೋಟಿ ರೂ. ಕಾಣಿಕೆ

ತಿರುಪತಿ ವಿಶ್ವದ ಶ್ರೀಮಂತ ದೇವಾಲಯವಾಗಿರುವ ತಿರುಪತಿ ತಿರುಮಲ ದೇಗುಲದಲ್ಲಿ ಒಂದೇ ದಿನ 4.39 ಕೋಟಿ ರೂಪಾಯಿ ಕಾಣಿಕೆ ಹರಿದುಬಂದಿದೆ. ವೈಕುಂಠ ಏಕಾದಶಿ ದಿನವಾದ ಶುಕ್ರವಾರ ಹೆಚ್ಚಿನ ಸಂಖ್ಯೆಯ ಭಕ್ತರು Read more…

ಸುಸ್ತಾಗಿದ್ದ ಹಿರಿಯ ಭಕ್ತೆಯನ್ನು ಬೆನ್ನ ಮೇಲೆ ಹೊತ್ತು ನಡೆದ ಪೊಲೀಸ್

ತಿಮ್ಮಪ್ಪನ ಸನ್ನಿಧಾನಕ್ಕೆ ಪಾದಯಾತ್ರಿ ಮಾಡಿಕೊಂಡು ಹೋಗುತ್ತಿದ್ದ ವೇಳೆ ಬಹಳ ದಣಿದಿದ್ದ ಹಿರಿಯ ಮಹಿಳಾ ಭಕ್ತೆಯೊಬ್ಬರನ್ನು ಪೊಲೀಸ್ ಪೇದೆಯೊಬ್ಬರು ತಮ್ಮ ಬೆನ್ನ ಮೇಲೆ ಹೊತ್ತುಕೊಂಡು ಹೋದ ಘಟನೆ ಸುದ್ದಿ ಮಾಡುತ್ತಿದೆ. Read more…

ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: 10 ದಿನ ವೈಕುಂಠ ದ್ವಾರ ಓಪನ್

ವಿಶ್ವದ ಶ್ರೀಮಂತ ದೇವಾಲಯ ತಿರುಮಲ ವೆಂಕಟೇಶ್ವರ ದೇಗುಲದಲ್ಲಿ 10 ದಿನ ವೈಕುಂಠ ದ್ವಾರ ತೆರೆಯಲು ನಿರ್ಧರಿಸಲಾಗಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ತಿರುಮಲ ತಿರುಪತಿ ದೇಗುಲದಲ್ಲಿ ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ Read more…

ಕೊರೊನಾ ಸಂಕಷ್ಟದಲ್ಲೂ ತಿರುಪತಿ ತಿಮ್ಮಪ್ಪನಿಗೆ ದಾಖಲೆಯ ಕಾಣಿಕೆ

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯಕ್ಕೆ ಒಂದೇ ದಿನ ಬರೋಬ್ಬರಿ 2.14 ಕೋಟಿ ರೂಪಾಯಿ ದೇಣಿಗೆ ಹರಿದು ಬಂದಿದೆ. ಕೊರೊನಾ ಲಾಕ್ಡೌನ್ ಕಾರಣದಿಂದ ದೇವಾಲಯವನ್ನು Read more…

ಶನಿವಾರ ಒಂದೇ ದಿನ ತಿರುಪತಿ ಹುಂಡಿ ಸೇರಿದೆ 1 ಕೋಟಿ ರೂಪಾಯಿ

ಲಾಕ್ ಡೌನ್ ನಂತ್ರ ತಿರುಪತಿ ಬಾಲಾಜಿ ಮಂದಿರದ ಬಾಗಿಲು ತೆರೆದಿದೆ. ದೇವರ ದರ್ಶನಕ್ಕೆ ಭಕ್ತರು ಬರ್ತಿದ್ದಾರೆ. ಹಿಂದಿನ ಶನಿವಾರ ಒಂದೇ ದಿನ 1 ಕೋಟಿ ಹಣ ಹುಂಡಿಗೆ ಬಂದಿದೆ Read more…

ಭೀಕರ ಅಪಘಾತ: ಲಾರಿಗೆ ಡಿಕ್ಕಿ, ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಲಾರಿಗೆ ಡಿಕ್ಕಿಯಾಗಿ ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಬಲಿಜಪಲ್ಲಿಯಲ್ಲಿ ನಡೆದಿದೆ. ಕರ್ನಾಟಕದಿಂದ ಕಾರ್ ನಲ್ಲಿ ರಾಜ್ಯದ ನಾಲ್ವರು ತಿರುಪತಿಗೆ ಪ್ರಯಾಣ ಬೆಳೆಸಿದ್ದಾರೆ. Read more…

ವಿಶ್ವದ ಶ್ರೀಮಂತ ದೇಗುಲದ ಆದಾಯದಲ್ಲಿ ಭಾರೀ ಕುಸಿತ: ಮಹತ್ವದ ತೀರ್ಮಾನ ಕೈಗೊಂಡ ಟಿಟಿಡಿ

ತಿರುಪತಿ: ಕೊರೋನಾ ಕಾರಣದಿಂದ ಆದಾಯದಲ್ಲಿ ಭಾರಿ ಕುಸಿತವಾಗಿರುವುದರಿಂದ ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ದೈನಂದಿನ ಖರ್ಚು ವೆಚ್ಚಗಳ ನಿರ್ವಹಣೆಗಾಗಿ ಮಾಸಿಕ ಬಡ್ಡಿ ಪಡೆಯಲು ತೀರ್ಮಾನ ಕೈಗೊಂಡಿದೆ. ದೇವಾಲಯದ ಠೇವಣಿಗಳಿಂದ Read more…

ತಿರುಪತಿ ತಿರುಮಲ ದೇವಸ್ಥಾನದ 14 ಸಿಬ್ಬಂದಿಗೆ ಕೊರೊನಾ

ಕೊರೊನಾ ವೈರಸ್ ಯಾರನ್ನೂ ಬಿಡ್ತಿಲ್ಲ. ದೇವಸ್ಥಾನದಲ್ಲಿ ಕೆಲಸ ಮಾಡುವ ಸಿಬ್ಬಂದಿ ಕೂಡ ಕೊರೊನಾದಿಂದ ಬಳಲ್ತಿದ್ದಾರೆ. ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದ 14 ಅರ್ಚಕರು ಕೊರೊನಾ ವೈರಸ್‌ಗೆ ತುತ್ತಾಗಿದ್ದಾರೆ. ತಿರುಪತಿ Read more…

ವಿಶ್ವದ ಶ್ರೀಮಂತ ದೇವರು ತಿರುಪತಿ ತಿಮ್ಮಪ್ಪನ ದರ್ಶನದ ನಿರೀಕ್ಷೆಯಲ್ಲಿದ್ದ ಭಕ್ತರಿಗೆ ಶಾಕ್

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ನೀಡಿದ ಬೆನ್ನಲ್ಲೇ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಎರಡು ದಿನ ಬಂದ್ ಮಾಡಲಾಗಿದೆ. ತಿರುಪತಿ ತಿರುಮಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...