alex Certify Today | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ನಡೆಯಬೇಕಿದ್ದ ನೀಟ್ ಪಿಜಿ ಪ್ರವೇಶ ಪರೀಕ್ಷೆ ದಿಢೀರ್ ಮುಂದೂಡಿಕೆ

ನವದೆಹಲಿ: ವೈದ್ಯಕೀಯ ಪದವಿಯ ನೀಟ್ ಯುಜಿ ಪ್ರವೇಶ ಪರೀಕ್ಷೆ ಅಕ್ರಮದ ಬೆನ್ನಲ್ಲೇ ಜೂನ್ 23ರ ಭಾನುವಾರ ನಡೆಯಬೇಕಿದ್ದ ವೈದ್ಯಕೀಯ ಸ್ನಾತಕೋತ್ತರ ನೀಟ್ ಪಿಜಿ ಪ್ರವೇಶ ಪರೀಕ್ಷೆಯನ್ನು ಕೇಂದ್ರ ಸರ್ಕಾರ Read more…

ಇಂದು ಒಂದೇ ದಿನ ದಾಖಲೆಯ 600 ಪ್ರಕರಣಗಳ ವಿಚಾರಣೆ ನಡೆಸಲಿರುವ ನ್ಯಾ. ಎಂ. ನಾಗಪ್ರಸನ್ನ

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಿಂದ ಜೂನ್ 18ರ ಮಂಗಳವಾರದಂದು ದಾಖಲೆಯ 600 ಅರ್ಜಿಗಳ ವಿಚಾರಣೆ ನಡೆಸಲಾಗುವುದು ಕೋರ್ಟ್ ಹಾಲ್ 19ರ ನ್ಯಾಯಪೀಠದಲ್ಲಿ ನ್ಯಾಯಮೂರ್ತಿ Read more…

ಇಂದು ಬಕ್ರಿದ್ ಹಬ್ಬ ಹಿನ್ನಲೆ ಸಾಮೂಹಿಕ ಪ್ರಾರ್ಥನೆಯಲ್ಲಿ ಸಿಎಂ ಸಿದ್ಧರಾಮಯ್ಯ ಭಾಗಿ

ಬೆಂಗಳೂರು: ಇಂದು ಬಕ್ರಿದ್ ಹಬ್ಬ ಹಿನ್ನಲೆಯಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಬೆಳಗ್ಗೆ 9 ಗಂಟೆಗೆ ನಡೆಯಲಿರುವ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ Read more…

ಇಂದು ನೂತನ ಕೇಂದ್ರ ಸಚಿವರಾಗಿ ಹೆಚ್. ಡಿ. ಕುಮಾರಸ್ವಾಮಿ ರಾಜ್ಯಕ್ಕೆ ಮೊದಲ ಬಾರಿಗೆ ಆಗಮನ: ಅದ್ದೂರಿ ಸ್ವಾಗತಕ್ಕೆ ಸಿದ್ಧತೆ

ಬೆಂಗಳೂರು: ಭಾರತ ಸರ್ಕಾರದ ಸಂಪುಟ ದರ್ಜೆ ಉಕ್ಕು ಮತ್ತು, ಬೃಹತ್ ಕೈಗಾರಿಕೆ ಖಾತೆ ನೂತನ ಸಚಿವರಾಗಿ ಅಧಿಕಾರವಹಿಸಿಕೊಂಡಿರುವ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ರಾಜ್ಯಕ್ಕೆ ಮೊದಲ ಭೇಟಿ ನೀಡಲಿದ್ದಾರೆ. Read more…

ಇಂದು ಭಾರತ ಮತ್ತು ಯು ಎಸ್ ಎ ಹಣಾಹಣಿ

ಇಂದು ನ್ಯೂಯಾರ್ಕ್ ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ನ 25ನೇ ಪಂದ್ಯದಲ್ಲಿ ಭಾರತ ಮತ್ತು ಯು ಎಸ್ ಎ ಮುಖಾಮುಖಿಯಾಗಲಿದೆ. ಅಮೆರಿಕ ತಂಡ ತನ್ನ ಹೋಮ್ ಗ್ರೌಂಡ್ ನಲ್ಲಿ Read more…

BIG NEWS: ಕಾದ ಕಾವಲಿಯಾದ ಬೆಂಗಳೂರಲ್ಲಿ ಇಂದು ಇತಿಹಾಸದಲ್ಲೇ ದಾಖಲೆಯ 38.5°c ಉಷ್ಣಾಂಶ ದಾಖಲು

ಬೆಂಗಳೂರು: ಬೆಂಗಳೂರು ನಗರದಲ್ಲಿ ಇಂದು ದಾಖಲೆಯ ಉಷ್ಣಾಂಶ ದಾಖಲಾಗಿದೆ. ಇಂದು ರಾಜಧಾನಿಯಲ್ಲಿ 38.5°c ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಇತಿಹಾಸದಲ್ಲಿ ಅತಿ Read more…

ಶಿವಮೊಗ್ಗ BJP ಬಂಡಾಯ ಅಭ್ಯರ್ಥಿಯಾಗಿ ಇಂದು K.S ಈಶ್ವರಪ್ಪ ನಾಮಪತ್ರ ಸಲ್ಲಿಕೆ !

ಶಿವಮೊಗ್ಗ : ಬಿಜೆಪಿ ವಿರುದ್ಧ ಬಂಡಾಯ ಸಾರಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈಶ್ವರಪ್ಪ Read more…

ಗಮನಿಸಿ: ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇಂದೇ ಕೊನೆ ದಿನ

ಬೆಂಗಳೂರು: ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ 14 ಕ್ಷೇತ್ರಗಳಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ ಲೋಕಸಭೆ Read more…

ಇಂದು ‘ಭುವನಂ ಗಗನಂ’ ಚಿತ್ರದ ಟೀಸರ್ ಲಾಂಚ್ ಮಾಡಲಿದ್ದಾರೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ಗಿರೀಶ್ ಮೂಲಿಮನಿ ನಿರ್ದೇಶನದ ಪೃಥ್ವಿ ಅಂಬಾರ್ ಅಭಿನಯದ ‘ಭುವನಂ ಗಗನಂ’ ಚಿತ್ರ ತನ್ನ ಟೈಟಲ್‌ನಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇದೀಗ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧಾರ ಮಾಡಿದೆ. Read more…

‘ಡಾ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ’ಗೆ ಇಂದು ಚಾಲನೆ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಉದ್ಘಾಟನೆ ಕಾರ್ಯಕ್ರಮ ಮಾರ್ಚ್ 15ರಂದು ಬೆಳಿಗ್ಗೆ 11 Read more…

ವಸತಿ ರಹಿತರಿಗೆ ಗುಡ್ ನ್ಯೂಸ್: ಇಂದು 36,789 ಮನೆಗಳ ಹಂಚಿಕೆಗೆ ಸಿಎಂ ಚಾಲನೆ

ಬೆಂಗಳೂರು: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆ ಸರ್ವರಿಗೂ ಸೂರು ಯೋಜನೆಯಡಿ ರಾಜ್ಯದಾದ್ಯಂತ ನಿರ್ಮಾಣಗೊಳ್ಳುತ್ತಿರುವ 1,80,253 ಮನೆಗಳ ಪೈಕಿ ಪೂರ್ಣಗೊಂಡ 36,789 ಮನೆಗಳ Read more…

BIG NEWS: ಉತ್ತರಾಖಂಡ ವಿಧಾನಸಭೆಯಲ್ಲಿಂದು ಏಕರೂಪ ನಾಗರಿಕ ಸಂಹಿತೆ ಮಂಡನೆ

ಡೆಹ್ರಾಡೂನ್: ಉತ್ತರಾಖಂಡ ವಿಧಾನಸಭೆಯಲ್ಲಿ ಇಂದು ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ವಿಧೇಯಕ ಮಂಡಿಸಲಿದ್ದು, ಸದನದಲ್ಲಿ ನಿರ್ಣಾಯಕ ಮಸೂದೆಯ ಚರ್ಚೆ ನಡೆಯಲಿದೆ. ಭಾನುವಾರ ಉತ್ತರಾಖಂಡ ಕ್ಯಾಬಿನೆಟ್ ಏಕರೂಪ ನಾಗರಿಕ ಸಂಹಿತೆಯ ಅಂತಿಮ Read more…

ಇಂದು ಗಾಂಧೀಜಿಯ ಚಿಂತನೆಗಳನ್ನು ಹತ್ಯೆಗೈಯಲು ನೂರಾರು ಗೋಡ್ಸೆಗಳು ಹುಟ್ಟಿಕೊಂಡಿದ್ದಾರೆ : CM ಸಿದ್ದರಾಮಯ್ಯ

ಬೆಂಗಳೂರು : ಇಂದು ಗಾಂಧೀಜಿಯ ಚಿಂತನೆಗಳನ್ನು ಹತ್ಯೆಗೈಯಲು ನೂರಾರು ಗೋಡ್ಸೆಗಳು ಹುಟ್ಟಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ, ಅಂದು Read more…

ಭಾಲ್ಕಿಯಲ್ಲಿ ಇಂದು ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ: ಖರ್ಗೆ, ಸಿದ್ದರಾಮಯ್ಯ ಭಾಗಿ

ಬೀದರ್: ಬೀದರ್ ಜಿಲ್ಲೆ ಭಾಲ್ಕಿಯಲ್ಲಿ ಇಂದು ಶತಾಯುಷಿ ಬೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ. ಇಂದಿನಿಂದ ಎರಡು ದಿನಗಳ ಕಾಲ ಭಾಲ್ಕಿಯ ಬಿಕೆಐಟಿ ಕಾಲೇಜು ಆವರಣದಲ್ಲಿ ಕಾರ್ಯಕ್ರಮ Read more…

ಗಮನಿಸಿ : ಇಂದು ದಿನವಿಡೀ ‘ಸಿಎಂ ಸಿದ್ದರಾಮಯ್ಯ’ ಜನತಾ ದರ್ಶನ : ಈ ರೀತಿ ನಿಮ್ಮ ಅಹವಾಲನ್ನು ನೇರವಾಗಿ ಸಲ್ಲಿಸಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ 9.30 ರಿಂದ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯಮಟ್ಟದ ಜನತಾ ದರ್ಶನ ನಡೆಸಿ, ಜನರ ಅಹವಾಲು ಆಲಿಸಿ ಸಕಾಲದಲ್ಲಿ ಪರಿಹರಿಸಲಿದ್ದಾರೆ. Read more…

ಬೆಂಗಳೂರಿಗೆ ಇಂದು ಪ್ರಧಾನಿ ಮೋದಿ: HAL ಕಾರ್ಯಕ್ರಮದಲ್ಲಿ ಭಾಗಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಹೆಚ್ಎಎಲ್ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ಚಂದ್ರಯಾನ 3 ಯಶಸ್ವಿ ಹಿನ್ನೆಲೆಯಲ್ಲಿ ಐತಿಹಾಸಿಕ ಸಾಧನೆಗೆ ಕಾರಣವಾದ ಇಸ್ರೋ ವಿಜ್ಞಾನಿಗಳನ್ನು Read more…

ಬೆಂಗಳೂರಿಗರೇ ಗಮನಿಸಿ : ನಗರದ ಈ ಏರಿಯಾಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಲೋಡ್ ಶೆಡ್ಡಿಂಗ್ ನಡುವೆ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಅಕ್ಟೋಬರ್ 22 ರಂದು ಇಂದು ವಿದ್ಯುತ್ ಕಡಿತವಾಗಲಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ಅ.12 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ಅ.12 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ. ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇದಾರಕೇರಿ, ಅರವಿಂದನಗರ, Read more…

BIG BREAKING: 5 ರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಣೆ: ಇಂದು ಮಧ್ಯಾಹ್ನ ಆಯೋಗದಿಂದ ದಿನಾಂಕ ಪ್ರಕಟ

ನವದೆಹಲಿ: 5 ರಾಜ್ಯಗಳ ವಿಧಾನಸಭೆ ಚುನಾವಣೆಗೆ ಈಗಾಗಲೇ ಪೂರ್ವ ತಯಾರಿ ಮಾಡಿಕೊಂಡಿರುವ ಚುನಾವಣಾ ಆಯೋಗದಿಂದ ಇಂದು ದಿನಾಂಕ ಪ್ರಕಟಿಸಲಾಗುವುದು. ತೆಲಂಗಾಣ, ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ Read more…

BIG NEWS: ದೆಹಲಿಯಲ್ಲಿಂದು ಪುನರ್ ರಚಿತ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಮೊದಲ ಸಭೆ

ನವದೆಹಲಿ: ಪುನರ್ ರಚಿಸಲಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ ಮೊದಲ ಬಾರಿಗೆ ಸಭೆ ಸೇರಲಿದ್ದು, ಜಾತಿ ಗಣತಿ, ಅದರ ಪರಿಣಾಮಗಳು, ಚುನಾವಣಾ ತಂತ್ರ ಮತ್ತು ನಿರ್ವಹಣೆ Read more…

ಈ ರಾಶಿಯವರಿಗೆ ಇಂದು ಆರ್ಥಿಕ ಯೋಜನೆ ರೂಪಿಸಲು ಉತ್ತಮ ಸಮಯ

ಮೇಷ ರಾಶಿ ಹೋಟೆಲ್ ಊಟ-ತಿಂಡಿ ಸೇವನೆಯಿಂದ ಆರೋಗ್ಯ ಹದಗೆಡಬಹುದು. ವ್ಯವಹಾರದಲ್ಲಿ ಎಚ್ಚರಿಕೆಯಿಂದಿರಿ. ಹಿರಿಯ ಅಧಿಕಾರಿಗಳು ನಿಮ್ಮ ಪರವಾಗಿ ಇರುವುದಿಲ್ಲ. ವೃಷಭ ರಾಶಿ ಮಿತ್ರರು ಮತ್ತು ಆತ್ಮೀಯರೊಂದಿಗೆ ಸುತ್ತಾಡಲಿದ್ದೀರಿ. ವಿಶೇಷ Read more…

ಈ ರಾಶಿಯವರಿಗೆ ಕಾದಿದೆ ಇಂದು ಶುಭ ಸಮಾಚಾರ

ಮೇಷ ರಾಶಿ ಇವತ್ತು ಮನಸ್ಸಿನಲ್ಲಿ ಗೊಂದಲ ಉಂಟಾಗುವುದರಿಂದ ದೃಢ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಹಣ ಕೊಡು ಕೊಳ್ಳುವಿಕೆ ವ್ಯವಹಾರ ಮಾಡಬೇಡಿ. ಶರೀರ ಮತ್ತು ಮನಸ್ಸಿನಲ್ಲಿ ಒಂದು ರೀತಿಯ ಅಸ್ವಸ್ಥತೆ Read more…

‘ಮರೀಚಿ’ ಚಿತ್ರದ ಟೀಸರ್ ಇಂದು ರಿಲೀಸ್

ವಿಜಯ ರಾಘವೇಂದ್ರ ಅಭಿನಯದ ಮೋಸ್ಟ್ ಎಕ್ಸಪೆಕ್ಟೆಡ್ ಸಿನಿಮಾ ‘ಮರೀಚಿ’ ಇನ್ನೇನು ಬಿಡುಗಡೆಗೆ ಸಿದ್ಧವಾಗಿದ್ದು, ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಟೀಸರ್ ರಿಲೀಸ್ ಮಾಡಲು ಚಿತ್ರತಂಡ ಸಜ್ಜಾಗಿದೆ. Read more…

ಪ್ರಯಾಣಿಕರ ಗಮನಕ್ಕೆ….ಇಂದು ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಬಂದ್

ಬೆಂಗಳೂರು: ಮೆಟ್ರೋ ಪ್ರಯಾಣಿಕರ ಗಮನಕ್ಕೆ ಬಿ.ಎಂ.ಆರ್.ಸಿ.ಎಲ್ ಮಹತ್ವದ ಪ್ರಕಟಣೆ ಹೊರಡಿಸಿದೆ. ಇಂದು ಇಡೀ ದಿನ ಬೆಂಗಳೂರಿನ ಕೆ.ಆರ್.ಪುರ ಹಾಗೂ ಗರುಡಾಚಾರ್ ಪಾಳ್ಯ ನಡುವೆ ಮೆಟ್ರೋ ಸಂಚಾರ ಇರುವುದಿಲ್ಲ ಎಂದು Read more…

ಬೆಂಗಳೂರಿಗರ ಗಮನಕ್ಕೆ : ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಸ್ಕಾಂ ಹಲವು ವಿದ್ಯುತ್ ಕಾಮಗಾರಿ ಕೈಗೆತ್ತಿಕೊಂಡಿದ್ದರಿಂದ ಬೆಂಗಳೂರು ನಗರದಲ್ಲಿ ಸೆ.13 ಹಾಗೂ ಸೆ.14 ರಂದು ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ Read more…

Power Cut : ಬೆಂಗಳೂರಿಗರೇ ಗಮನಿಸಿ : ಇಂದು ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಿರ್ವಹಣೆ ಸಂಬಂಧಿತ ಅನೇಕ ಯೋಜನೆಗಳನ್ನು ಕೈಗೊಳ್ಳುತ್ತಿರುವುದರಿಂದ ಬೆಸ್ಕಾಂ ವಿಭಾಗದ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳೇ ಗಮನಿಸಿ : `TET’ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

ಬೆಂಗಳೂರು : ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (TET) ಗೆ ಅರ್ಜಿ ಸಲ್ಲಿಸಲು ಆಗಸ್ಟ್ 9 ರ ಇಂದು ಕೊನೆಯ ಅವಕಾಶ ನೀಡಲಾಗಿದ್ದು, ಅಭ್ಯರ್ಥಿಗಳುಶಾಲಾ ಶಿಕ್ಷಣ ಇಲಾಖೆಯ ವೆಬ್ಸೈಟ್ Read more…

ಈ ರಾಶಿಯವರಿಗಿದೆ ವಿದೇಶ ಪ್ರಯಾಣದ ಸಾಧ್ಯತೆ

  ಮೇಷ ರಾಶಿ ಇವತ್ತು ಎಲ್ಲಾ ವ್ಯವಹಾರಗಳನ್ನು ಸಮಾಧಾನವಾಗಿ ಮಾಡಿ. ಕುಟುಂಬ ಸದಸ್ಯರೊಂದಿಗೆ ವಾದ – ವಿವಾದ ಬೇಡ. ಮಾತು ಮತ್ತು ಕೋಪದ ಮೇಲೆ ನಿಯಂತ್ರಣವಿರಲಿ. ವೃಷಭ ರಾಶಿ Read more…

ಈ ರಾಶಿಯವರಿಗಿದೆ ಇಂದು ಮಿತ್ರರಿಂದ ಲಾಭ

ಮೇಷ ರಾಶಿ ದೀರ್ಘಾವಧಿಯ ಆರ್ಥಿಕ ಯೋಜನೆಗೆ ಅನುಕೂಲಕರ ದಿನ. ಆರ್ಥಿಕ ಮತ್ತು ವ್ಯಾವಹಾರಿಕ ದೃಷ್ಟಿಯಿಂದ ಲಾಭವಿದೆ. ಉದ್ಯೋಗಿಗಳಿಗೂ ಲಾಭವಾಗುವ ಸಾಧ್ಯತೆ ಇದೆ. ವೃಷಭ ರಾಶಿ ದಿನದ ಆರಂಭದಲ್ಲಿ ಸ್ಪೂರ್ತಿ Read more…

ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ: ಮುಗಿಲು ಮುಟ್ಟಿದ್ದ ಪ್ರಚಾರದ ಭರಾಟೆ ಅಂತ್ಯ

ಬೆಂಗಳೂರು: ರಾಜ್ಯದಲ್ಲಿ ಮುಗಿಲು ಮುಟ್ಟಿದ್ದ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 6 ಗಂಟೆಗೆ ತೆರೆ ಬೀಳಲಿದೆ. ಮತದಾರರ ಮನವೊಲಿಸಿಕೊಳ್ಳಲು ಕೊನೆಯ ಎರಡು ದಿನಗಳಷ್ಟೇ ಬಾಕಿ ಉಳಿದಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...