alex Certify Today | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉಪರಾಷ್ಟ್ರಪತಿ ಆಯ್ಕೆಗೆ ಇಂದು ಚುನಾವಣೆ: ಗೆಲುವಿನ ನಿರೀಕ್ಷೆಯಲ್ಲಿ ಮಾರ್ಗರೇಟ್ ಆಳ್ವ -ಜಗದೀಪ್ ಧನಕರ್ ಆಯ್ಕೆ ಬಹುತೇಕ ಖಚಿತ

ನವದೆಹಲಿ: ಉಪರಾಷ್ಟ್ರಪತಿ ಆಯ್ಕೆಗೆ ಇಂದು ಚುನಾವಣೆ ನಡೆಯಲಿದ್ದು, ಸಂಜೆ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ. ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲರಾದ ಎನ್.ಡಿ.ಎ. ಅಭ್ಯರ್ಥಿ ಜಗದೀಪ್ ಧನಕರ್ ಹಾಗೂ ಕರ್ನಾಟಕದ ಮಾರ್ಗರೇಟ್ Read more…

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ, ವರ್ಷದಲ್ಲೇ ಕನಿಷ್ಠ ಬೆಲೆ ದಾಖಲಿಸಿದ ಬಂಗಾರ

  ಜಾಗತಿಕ ಮಾರುಕಟ್ಟೆಯಿಂದ ಮಿಶ್ರ ಸಂಕೇತಗಳ ನಡುವೆಯೇ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಈ ವರ್ಷದ ಕನಿಷ್ಠ ಬೆಲೆಯನ್ನು ಅದು ದಾಖಲಿಸಿದೆ. ಬೆಳ್ಳಿಯ ಬೆಲೆಯೂ ಇಂದು 400 ರೂಪಾಯಿಗಿಂತ್ಲೂ Read more…

ಬಿಜೆಪಿ ಕಾರ್ಯಕರ್ತರಿಗೆ ಗುಡ್ ನ್ಯೂಸ್: ನಿಗಮ -ಮಂಡಳಿ ನೇಮಕಾತಿಗೆ ಇಂದೇ ಆದೇಶ..? BSY ಆಪ್ತರು ಸೇರಿ 2 ವರ್ಷ ಅಧಿಕಾರ ಅನುಭವಿಸಿದವರಿಗೆ ಕೊಕ್ ಸಾಧ್ಯತೆ

ಬೆಂಗಳೂರು: ರಾಜ್ಯದ ನಿಗಮ -ಮಂಡಳಿಗಳ ಅಧ್ಯಕ್ಷರ ನೇಮಕಾತಿಗೆ ಮುಹೂರ್ತ ಕೂಡಿಬಂದಿದ್ದು, ವಿವಿಧ ನಿಗಮ, ಮಂಡಳಿಗಳ ಪಟ್ಟಿಯನ್ನು ಫೈನಲ್ ಮಾಡಲಾಗಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸುವ ಸಾಧ್ಯತೆ Read more…

ಇಂದು ‘ಪ್ರಾರಂಭ’ ಚಿತ್ರದ ಟ್ರೈಲರ್ ರಿಲೀಸ್

ಮನು ಕಲ್ಯಾಡಿ ನಿರ್ದೇಶನದ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ಅಭಿನಯಿಸಿರುವ ‘ಪ್ರಾರಂಭ’ ಸಿನಿಮಾ ಟ್ರೈಲರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬೆಳಿಗ್ಗೆ 11.04ಕ್ಕೆ ಬಿಡುಗಡೆಯಾಗಲಿದೆ. ಈ Read more…

ಈ ರಾಶಿಯವರಿಗೆ ಇಂದು ಸಿಗಲಿದೆ ಸಮಾಜದಲ್ಲಿ ಗೌರವ-ಪ್ರತಿಷ್ಠೆ

ಮೇಷ ರಾಶಿ ರಹಸ್ಯ ವಿಷಯಗಳ ಬಗ್ಗೆ ಆಸಕ್ತಿ ಹೆಚ್ಚಲಿದೆ. ನಿಗೂಢ ವಿದ್ಯೆಯೆಡೆಗೆ ಆಕರ್ಷಿತರಾಗುತ್ತೀರಿ. ಪ್ರವಾಸವನ್ನು ಮುಂದೂಡಿ, ಯಾಕಂದ್ರೆ ವಿಘ್ನಗಳು ಎದುರಾಗುವ ಸಾಧ್ಯತೆ ಇದೆ. ಯಾವುದೇ ಹೊಸ ಕಾರ್ಯವನ್ನು ಆರಂಭಿಸಬೇಡಿ. Read more…

ಈ ರಾಶಿಯವರ ಪ್ರತಿ ಕಾರ್ಯವಾಗಲಿದೆ ಇಂದು ಯಶಸ್ವಿ

ಮೇಷ ರಾಶಿ ಇಂದು ನಿಮಗೆ ಮಿಶ್ರಫಲವಿದೆ. ಕುಟುಂಬದವರೊಂದಿಗೆ ಮಹತ್ವದ ವಿಷಯ ಚರ್ಚಿಸಲಿದ್ದೀರಿ. ಮನೆಯ ಅಲಂಕಾರವನ್ನು ಬದಲಾಯಿಸುವ ಇಚ್ಛೆಯಾಗಲಿದೆ. ವೃಷಭ ರಾಶಿ ಹೊಸ ಕಾರ್ಯವನ್ನು ಕೈಗೊಳ್ಳಲು ಪ್ರೇರಣೆ ಸಿಗಲಿದೆ. ಶುಭಾರಂಭ Read more…

ಈ ರಾಶಿಯವರಿಗಿದೆ ಇಂದು ವ್ಯಾಪಾರ ಕ್ಷೇತ್ರದಲ್ಲಿ ಸಕಾರಾತ್ಮಕ ವಾತಾವರಣ

ಮೇಷ ರಾಶಿ ಇವತ್ತು ನಿಮ್ಮ ಮನಸ್ಸು ವೈಚಾರಿಕತೆಯತ್ತ ಆಕರ್ಷಿತವಾಗಲಿದೆ. ಅಧಿಕ ಸಂವೇದನಾಶೀಲನೆ ಮತ್ತು ಭಾವುಕತೆ ಉಂಟಾಗಲಿದೆ. ಇಂದು ಯಾರೊಂದಿಗೂ ವಾದ-ವಿವಾದದಲ್ಲಿ ತೊಡಗಿಕೊಳ್ಳಬೇಡಿ. ವೃಷಭ ರಾಶಿ ಆರ್ಥಿಕ ಯೋಜನೆಗಳಲ್ಲಿ ಆರಂಭಿಕ Read more…

ಇಂದು ಎಷ್ಟಿದೆ ಇಂಧನ ದರ…? ಇಲ್ಲಿದೆ ಮಾಹಿತಿ

ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಗುರುವಾರ ಯಾವುದೇ ಬದಲಾವಣೆ ಆಗಿಲ್ಲ. ಕಳೆದ 17 ದಿನಗಳಲ್ಲಿ ಮೂರನೇ ಬಾರಿಗೆ ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲವಾಗಿದೆ. ರಾಜ್ಯ ಇಂಧನ ಚಿಲ್ಲರೆ Read more…

ಇಂದು ವರುಣ್ ತೇಜ್ ನಟನೆಯ ‘ಗನಿ’ ಚಿತ್ರದ ಟ್ರೈಲರ್ ರಿಲೀಸ್

ಏಪ್ರಿಲ್ 8ರಂದು ಬಿಡುಗಡೆಗೆ ಸಿದ್ದವಾಗಿರುವ ವರುಣ್ ತೇಜ್ ಅಭಿನಯದ ಸ್ಪೋರ್ಟ್ಸ್ ಡ್ರಾಮಾ ಆಧಾರಿತ ‘ಗನಿ’ ಚಿತ್ರದ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮ ಇತ್ತೀಚೆಗಷ್ಟೇ ಅದ್ದೂರಿಯಾಗಿ ನೆರವೇರಿಸಿದ್ದು ಸ್ಪೆಷಲ್ ಗೆಸ್ಟ್ Read more…

ಈ ರಾಶಿಯವರಿಗಿದೆ ಇಂದು ಲಾಭದಾಯಕ ದಿನ

ಮೇಷ ರಾಶಿ ಆಧ್ಯಾತ್ಮಿಕ ದೃಷ್ಟಿಯಿಂದ ಈ ದಿನ ವಿಶಿಷ್ಟವಾಗಿರುತ್ತದೆ. ನಿಗೂಢ ಮತ್ತು ರಹಸ್ಯ ವಿದ್ಯೆಯನ್ನು ಕಲಿಯುವ ಅವಕಾಶ ಒದಗಿ ಬರಲಿದೆ. ಆಧ್ಯಾತ್ಮಿಕ ಸಿದ್ಧಿ ದೊರೆಯಲಿದೆ. ಹೊಸ ಕಾರ್ಯ ಆರಂಭಕ್ಕೆ Read more…

ಇಂದು ಶಾನ್ವಿ ಶ್ರೀವಾಸ್ತವ ಅಭಿನಯಿಸಿರುವ ಚಿತ್ರದ ಟೀಸರ್ ರಿಲೀಸ್

ತೆಲುಗು ಹಾಗೂ ಕನ್ನಡ ಸಿನಿಮಾರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ನಟಿ ಶಾನ್ವಿ ಶ್ರೀವಾಸ್ತವ ಕಳೆದ ವರ್ಷ ‘ಮಹಾವೀರ್ಯಾರ್’ ಎಂಬ ಮಲಯಾಳಂ ಚಿತ್ರದಲ್ಲಿ ನಟಿಸುತ್ತಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ Read more…

BIG NEWS: ಆಭರಣ ಪ್ರಿಯರು ನಿರಾಳ; ತಟಸ್ಥವಾಗಿದೆ ಚಿನ್ನದ ಬೆಲೆ

ಆಭರಣ ಪ್ರಿಯರಿಗೆ ಸಮಾಧಾನಕರ ಸುದ್ದಿಯಿದೆ. ಚಿನ್ನದ ಬೆಲೆ ಕೊಂಚವೂ ಏರಿಕೆ ಕಂಡಿಲ್ಲ, ಆಭರಣ ಚಿನ್ನದ ದರ 10 ಗ್ರಾಂಗೆ 50 ಸಾವಿರಕ್ಕಿಂತಲೂ ಕಡಿಮೆಯೇ ಇದೆ. 22 ಕ್ಯಾರೆಟ್‌ ನ Read more…

7 ದಿನಗಳಲ್ಲಿ 6 ನೇ ಬಾರಿಗೆ ಇಂಧನ ದರ ಹೆಚ್ಚಳ: ಗಗನಕ್ಕೇರಿದ ಪೆಟ್ರೋಲ್, ಡೀಸೆಲ್ ಬೆಲೆ

ನವದೆಹಲಿ: 7 ದಿನಗಳಲ್ಲಿ ಆರನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೆಚ್ಚಾಗಿವೆ. ತೈಲ ಮಾರುಕಟ್ಟೆ ಕಂಪನಿಗಳ ಇತ್ತೀಚಿನ ಅಧಿಸೂಚನೆಯ ಪ್ರಕಾರ, ಪೆಟ್ರೋಲ್ ಬೆಲೆ ಲೀಟರ್‌ಗೆ 30 ಪೈಸೆ Read more…

ಇಲ್ಲಿದೆ ಇಂದಿನ ದಿನಾಂಕದ ವಿಶೇಷ; ಹೇಗೆ ಓದಿದರೂ ಬದಲಾಗದ ಸಂಖ್ಯೆ

2/22/2022 ಇಂದಿನ ಈ ದಿನಾಂಕ ಬಹಳ ಅಪರೂಪ ಹಾಗೂ ವಿಶೇಷವಾದದ್ದು. ಈ ದಿನಾಂಕವನ್ನು ಎಡದಿಂದ ಬಲಕ್ಕೆ, ಬಲದಿಂದ ಎಡಕ್ಕೆ ಹೇಗೆ ಓದಿದರೂ ಸಂಖ್ಯೆ ಬದಲಾಗದು. ಒಂದೇ ರೀತಿ ಇರುವ Read more…

BREAKING: ಬೆಳಗಿನ ಜಾವ 5 ಗಂಟೆಗೆ ಉತ್ತರಾಖಂಡ್ ನಲ್ಲಿ ಭೂಕಂಪ

ನವದೆಹಲಿ: ಉತ್ತರಾಖಂಡ್ ರಾಜ್ಯದ ಉತ್ತರಕಾಶಿ ಸಮೀಪ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.1 ರಷ್ಟು ದಾಖಲಾಗಿದೆ. ಮುಂಜಾನೆ 5 ಗಂಟೆ 3 ನಿಮಿಷಕ್ಕೆ ಭೂಮಿ Read more…

BREAKING NEWS: ಮಿಜೋರಾಂ ಸೇರಿ ಭಾರತ –ಮಯನ್ಮಾರ್ ಗಡಿಯಲ್ಲಿ ಪ್ರಬಲ ಭೂಕಂಪ

ನವದೆಹಲಿ: ಬಾಂಗ್ಲಾದೇಶದ ಚಿತ್ತಗಾಂಗ್ ಬಳಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 6.3 ರಷ್ಟು ದಾಖಲಾಗಿದೆ. ಭಾರತ ಮತ್ತು ಮಯನ್ಮಾರ್ ಗಡಿಯಲ್ಲಿ ಭೂಮಿ ಕಂಪಿಸಿದೆ. ಮಿಜೋರಾಂನ ಥೆನ್ಜಾಲ್ Read more…

ಶ್ರೀಲೀಲಾ ಅಭಿನಯಿಸಿರುವ ಟಾಲಿವುಡ್ ನ ‘ಪೆಳ್ಳಿಸಂದD’ ಚಿತ್ರದ ಟೀಸರ್ ಇಂದು ರಿಲೀಸ್

ಗೌರಿ ರೋಣಂಕಿ ನಿರ್ದೇಶನದ ರೋಶನ್ ಮೇಕ ಹಾಗೂ ಸ್ಯಾಂಡಲ್ ವುಡ್ ನಟಿ ಶ್ರೀಲೀಲಾ ಅಭಿನಯಿಸಿರುವ ‘ಪೆಳ್ಳಿಸಂದಡಿ’ ಎಂಬ ತೆಲುಗು ಚಿತ್ರದ ಟೀಸರ್ ಅನ್ನು ಇಂದು ಸಂಜೆ 4ಗಂಟೆಗೆ ಟಾಲಿವುಡ್ Read more…

ಇಂದು ‘ಸೀಟಿ ಮಾರ್’ ಚಿತ್ರದ ಟ್ರೈಲರ್ ರಿಲೀಸ್

ಗೋಪಿಚಂದ್ ಅಭಿನಯದ ಸಂಪತ್ ನಂದಿ ನಿರ್ದೇಶನದ ‘ಸೀಟಿಮಾರ್’ ಚಿತ್ರ ಸೆಪ್ಟೆಂಬರ್ 10ರಂದು ತೆರೆಮೇಲೆ ಬರಲು ಸಜ್ಜಾಗಿದೆ ಇಂದು ಮದ್ಯಾಹ್ನ 2:53ಕ್ಕೆ ಈ ಸಿನಿಮಾದ ಟ್ರೈಲರ್ ಅನ್ನು ಬಿಡುಗಡೆ ಮಾಡಲಿದ್ದಾರೆ. Read more…

ಇಂದು ಪ್ರಕಟವಾಗಲಿದೆಯಾ ಸಿಬಿಎಸ್ಇ 10ನೇ ತರಗತಿ ಫಲಿತಾಂಶ…..?

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್, ಸಿಬಿಎಸ್ಇ 12 ನೇ ತರಗತಿ ಫಲಿತಾಂಶ ಪ್ರಕಟಿಸಿದೆ. 12ನೇ ತರಗತಿ ಫಲಿತಾಂಶದ ಬೆನ್ನಲ್ಲೆ 10 ನೇ ತರಗತಿಯ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯ್ತಿದ್ದಾರೆ. Read more…

BREAKING NEWS: ಸಂಪುಟ ವಿಸ್ತರಣೆ ಬಗ್ಗೆ ಬಸವರಾಜ ಬೊಮ್ಮಾಯಿ ಮಹತ್ವದ ಮಾಹಿತಿ

ಬೆಂಗಳೂರು: ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ ಎಂದು ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಗಾರರೊಂದಿಗೆ ಮಾತನಾಡಿದ ಅವರು, ನಾನೊಬ್ಬನೇ ಇಂದು ಪ್ರಮಾಣ ವಚನ Read more…

ಇಂದು ಸಂಜೆ ದ್ವಿತೀಯ ಪಿಯು ಫಲಿತಾಂಶ; ರಿಸಲ್ಟ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು: 2020-21ನೆ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಸಂಜೆ 4:30ಕ್ಕೆ ಪ್ರಕಟಗೊಳ್ಳಲಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿ ನಡೆಸಲಿದ್ದು, ಬಳಿಕ ಇಲಾಖೆ ವೆಬ್ ಸೈಟ್ ನಲ್ಲಿ Read more…

ಸಂಕಷ್ಟದ ನಡುವೆ ಮತ್ತೊಂದು ಶಾಕ್: 6 ತಿಂಗಳಲ್ಲಿ LPG ಸಿಲಿಂಡರ್ ದರ 140 ರೂ. ಹೆಚ್ಚಳ

ನವದೆಹಲಿ: ಗುರುವಾರದಿಂದ ಜಾರಿಗೆ ಬರುವಂತೆ ಎಲ್ಪಿಜಿ ಸಿಲಿಂಡರ್ ದರವನ್ನು ಮತ್ತೆ 25 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಕಳೆದ ಆರು ತಿಂಗಳಲ್ಲಿ 140 ರೂಪಾಯಿಯಷ್ಟು ಜಾಸ್ತಿಯಾಗಿದೆ. ಜನವರಿ 1 ರಿಂದ Read more…

BIG BREAKING: ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಬಿಗ್ ಶಾಕ್; LPG ಸಿಲಿಂಡರ್ ಬೆಲೆ ಭಾರಿ ಏರಿಕೆ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ಇಂದು ದ್ರವೀಕೃತ ಪೆಟ್ರೋಲಿಯಂ ಅನಿಲ(ಎಲ್‌ಪಿಜಿ) ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿವೆ. ಇಂದಿನಿಂದ ಜಾರಿಗೆ ಬರುವಂತೆ ಸಬ್ಸಿಡಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಸಿಲಿಂಡರ್‌ಗೆ 25.50 ರೂ. Read more…

ಮುಂಬೈನಲ್ಲಿ ಶತಕದ ಸನಿಹ ಪೆಟ್ರೋಲ್ ದರ: 100 ರೂ.ಗೆ 51 ಪೈಸೆ ಕಡಿಮೆ – ಇಂದು ಬದಲಾಗದೆ ಉಳಿದ ಇಂಧನ ದರ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ಇವತ್ತು ಇಂಧನ ದರವನ್ನು ಪರಿಷ್ಕರಣೆ ಮಾಡದಿರಲು ನಿರ್ಧರಿಸಿವೆ. ಹೀಗಾಗಿ ಸೋಮವಾರ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಭಾನುವಾರ ದರ Read more…

ಶುಕ್ರವಾರದ ನಿಮ್ಮ ದಿನ ಭವಿಷ್ಯ ಹಾಗೂ ರಾಶಿಫಲ

ಮೇಷ ರಾಶಿ ಇಂದು ಸ್ನೇಹಿತರೊಂದಿಗೆ ಮೋಜು-ಮಸ್ತಿಯಲ್ಲಿ ಕಾಲ ಕಳೆಯುತ್ತೀರಿ. ಹೊಸ ವಸ್ತ್ರಾಭರಣ ಖರೀದಿ ಮಾಡಲಿದ್ದೀರಿ. ಸಾಮಾಜಿಕವಾಗಿ ಗೌರವ-ಪ್ರತಿಷ್ಠೆ ದೊರೆಯುತ್ತದೆ. ವೃಷಭ ರಾಶಿ ಹಣಕಾಸು ವ್ಯವಹಾರಗಳಿಗೆ ಇಂದು ಉತ್ತಮ ದಿನ. Read more…

ಶಿವನ ಅನುಗ್ರಹದಿಂದ ನಿಮ್ಮ ರಾಶಿಗಳಿಗನುಗುಣವಾಗಿ ನಿತ್ಯ ಭವಿಷ್ಯ

ಮೇಷ ರಾಶಿ ಆರ್ಥಿಕ ಮತ್ತು ವ್ಯವಹಾರಿಕವಾಗಿ ಇವತ್ತು ಲಾಭದಾಯಕ ದಿನ. ಹಣಕಾಸಿನ ಲಾಭವಾಗುವ ಸಾಧ್ಯತೆ ಇದೆ. ದೀರ್ಘಾವಧಿಗೆ ಆರ್ಥಿಕ ಯೋಜನೆ ರೂಪಿಸಲಿದ್ದೀರಿ. ಶರೀರ ಮತ್ತು ಮನಸ್ಸು ಉಲ್ಲಸಿತವಾಗಿರಲಿದೆ. ವೃಷಭ Read more…

ʼಚಿನ್ನʼ ಖರೀದಿದಾರರಿಗೆ ಬಂಪರ್: ಮಕರ ಸಂಕ್ರಾಂತಿಯಂದೇ ಸಿಕ್ಕಿದೆ ಶುಭ ಸುದ್ದಿ

ಚಿನ್ನ ಪ್ರಿಯರಿಗೆ ಸಂಕ್ರಾಂತಿ ದಿನ ಖುಷಿ ಸುದ್ದಿ ಸಿಕ್ಕಿದೆ. ಬಂಗಾರದ ಬೆಲೆ ಇಂದು ಇಳಿಕೆ ಕಂಡಿದೆ. ಎಂಸಿಎಕ್ಸ್ ನಲ್ಲಿ ಬಂಗಾರದ ಬೆಲೆಯಲ್ಲಿ ದೊಡ್ಡ ಕುಸಿತ ಕಂಡು ಬಂದಿದೆ. ಬಂಗಾರದ Read more…

ರೈತರಿಗೆ ‘ಕಿಸಾನ್ ಸೂರ್ಯೋದಯ’ ಯೋಜನೆಯಡಿ ಬೆಳಗ್ಗೆ 5 ರಿಂದ ರಾತ್ರಿ 9 ಗಂಟೆವರೆಗೆ ವಿದ್ಯುತ್: ಮೋದಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್ ನಲ್ಲಿ ಜಾರಿಗೆ ತರಲಿರುವ ಮೂರು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಗುಜರಾತ್ ರೈತರಿಗಾಗಿ ಕಿಸಾನ್ ಸೂರ್ಯೋದಯ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಗಿರ್ನಾರ್ Read more…

BIG NEWS: ಹತ್ರಾಸ್ ಪ್ರಕರಣ, ಯುವತಿ ಕುಟುಂಬದ ಭೇಟಿಗೆ ರಾಹುಲ್ ಗಾಂಧಿ ಎರಡನೇ ಪ್ರಯತ್ನ – ಹೆದ್ದಾರಿ ಬದಲು ಒಳದಾರಿಯಲ್ಲಿ ಪ್ರಯಾಣ

ಹತ್ರಾಸ್: ಅತ್ಯಾಚಾರ ಕೊಲೆ ಪ್ರಕರಣಕ್ಕೆ ಪೊಲೀಸರ ನಡೆದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಪ್ರಕರಣದಲ್ಲಿ ರಾಜಕೀಯ ಆರೋಪ, ಪ್ರತ್ಯಾರೋಪವೂ ಮುಂದುವರೆದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇವತ್ತು ಯುವತಿ Read more…

ನಿರಂತರ ಏರಿಕೆ ಕಾಣುತ್ತಲೇ ಇದೆ ಚಿನ್ನದ ಬೆಲೆ: ಖರೀದಿದಾರರು ಕಂಗಾಲು

ಚಿನ್ನ ಬೆಲೆಯಲ್ಲಿ ನಿರಂತರ ಏರಿಕೆ ಕಂಡು ಬರ್ತಿದೆ. ಇಂದು ಬುಲಿಯನ್ ಮಾರುಕಟ್ಟೆಯ ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಏರಿಕೆ ದಾಖಲಿಸಿದೆ. ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ದೇಶೀಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...