alex Certify tomato | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಹಕರಿಗೆ ಬೀಳುತ್ತಿದೆ ಒಂದರ ಮೇಲೊಂದು ಹೊಡೆತ…! ಸಾರ್ವಕಾಲಿಕ ಏರಿಕೆಯಲ್ಲಿ ತರಕಾರಿ ಬೆಲೆ

ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಕಂಡು ಗ್ರಾಹಕರು ದಂಗಾಗುತ್ತಿದ್ದಾರೆ. ಐತಿಹಾಸಿಕ ದಾಖಲೆ ಬರೆಯುವ ಮಟ್ಟಿಗೆ ತರಕಾರಿ ಬೆಲೆ ಏರಿಕೆ ಕಾಣುತ್ತಿದೆ. ಇತ್ತೀಚೆಗೆ ಸುರಿದ ಅಕಾಲಿಕ ಮಳೆಯೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. Read more…

ಟೊಮೆಟೋ ದರ ಏರಿಕೆಯಿಂದ ಜನಸಾಮಾನ್ಯರು ಕಂಗಾಲು

ನವದೆಹಲಿ : ದೇಶದಲ್ಲಿ ಮೊದಲೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರುತ್ತಿದ್ದು, ಜನ ಬದುಕು ಸಾಗಿಸಲು ಹೈರಾಣಾಗುತ್ತಿದ್ದಾರೆ. ಇದರ ನಡುವೆ ಸುರಿದ ಅಕಾಲಿಕ ಮಳೆ ಕೂಡ ಜನರ ನೆಮ್ಮದಿಯ Read more…

ಈ ಆಹಾರದ ಜೊತೆ ನಿಂಬೆರಸ ಬೆರೆಸಿ ಸೇವಿಸುವುದು ಆರೋಗ್ಯಕ್ಕೆ ಹಾನಿಕರ….!

ಆಯುರ್ವೇದದಲ್ಲಿ ಸರಿಯಾದ ಆಹಾರ ಸಂಯೋಜನೆಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ನೀವು ಎರಡು ವಿಭಿನ್ನ ಶಕ್ತಿಯ ಆಹಾರವನ್ನು ಒಟ್ಟಿಗೆ ಸೇವಿಸಿದರೆ ಗ್ಯಾಸ್ ಅಥವಾ ಅಲರ್ಜಿ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಸರಿಯಾದ Read more…

ರುಚಿಕರವಾದ ‘ಟೊಮೆಟೊ-ಪುದೀನಾʼ ಚಟ್ನಿ

ಬೆಳಿಗ್ಗೆ ಇಡ್ಲಿ, ದೋಸೆ ಮಾಡಿದಾಗ ಚಟ್ನಿ ಮಾಡುವುದೇ ದೊಡ್ಡ ತಲೆಬಿಸಿ. ದಿನಾ ಒಂದೇ ರೀತಿ ಚಟ್ನಿ ತಿಂದು ಬೋರ್ ಆಗಿದ್ದರೆ ಈ ಟೊಮೆಟೊ, ಪುದೀನಾ ಚಟ್ನಿ ಮಾಡಿನೋಡಿ. ಬೇಕಾಗುವ Read more…

ಟೊಮೆಟೊ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಗುಡ್ ನ್ಯೂಸ್: ದರ ಇಳಿಕೆ ಬಗ್ಗೆ ಸರ್ಕಾರದ ಮಾಹಿತಿ

ನವದೆಹಲಿ: ಸೇಬಿನ ಬೆಲೆಗಿಂತಲೂ ದುಬಾರಿಯಾಗಿರುವ ಟೊಮೆಟೊ ದರ ಜನಸಾಮಾನ್ಯರನ್ನು ಕಂಗಾಲಾಗಿಸಿದೆ. ಟೊಮೆಟೊ ದರ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ನೆಮ್ಮದಿ ಸುದ್ದಿ ಸಿಕ್ಕಿದೆ. ಡಿಸೆಂಬರ್‌ ನಲ್ಲಿ ಟೊಮೇಟೊ ದರ ಇಳಿಕೆಯಾಗಲಿದೆ Read more…

ಸಾರ್ವಕಾಲಿಕ ದಾಖಲೆ ನಂತರವೂ ಏರುತ್ತಲೇ ಇದೆ ಟೊಮೆಟೊ ದರ, ತರಕಾರಿ ಬೆಲೆ ಹೆಚ್ಚಳದಿಂದ ಜನಸಾಮಾನ್ಯರು ಕಂಗಾಲು

ನವದೆಹಲಿ: ಕಳೆದ ಕೆಲವು ವಾರಗಳಲ್ಲಿ ಟೊಮೆಟೊ ಬೆಲೆ ತೀವ್ರ ಏರಿಕೆ ಕಂಡಿದೆ. ಚೆನ್ನೈ, ಹೈದರಾಬಾದ್, ದೆಹಲಿ, ಮುಂಬೈ ಸೇರಿದಂತೆ ಹಲವು ನಗರಗಳಲ್ಲಿ ಪ್ರತಿ ಕೆಜಿಗೆ 100 ರೂಪಾಯಿ ದಾಟಿದೆ. Read more…

ಜನಸಾಮಾನ್ಯರಿಗೆ ಬಿಗ್ ಶಾಕ್: ಸಾರ್ವಕಾಲಿಕ ದಾಖಲೆ ಬರೆದ ಟೊಮೆಟೊ ದರ; 15 ಕೆಜಿ ಬಾಕ್ಸ್ ಗೆ 3100 ರೂ.

ಬೆಂಗಳೂರು: ರಾಜ್ಯದಲ್ಲಿ ಅಕಾಲಿಕವಾಗಿ ಸುರಿದ ಭಾರಿ ಮಳೆಯಿಂದ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ತರಕಾರಿ ಬೆಳೆ ಕೂಡ ಹಾಳಾಗಿದ್ದು, ಇದರಿಂದ ಮಾರುಕಟ್ಟೆಗೆ ಕಡಿಮೆ ಪ್ರಮಾಣದಲ್ಲಿ ತರಕಾರಿ ಬರುತ್ತಿರುವುದರಿಂದ ಬೆಲೆ Read more…

ಜನ ಸಾಮಾನ್ಯರಿಗೆ ಬಿಗ್ ಶಾಕ್: ದಾಖಲೆ ಬರೆದ ಟೊಮೆಟೊ ದರ ಕೆಜಿಗೆ 150 ರೂ.ವರೆಗೂ ಏರಿಕೆ

ಬೆಂಗಳೂರು: ಭಾರೀ ಮಳೆಯ ಕಾರಣ ಹೊಲದಲ್ಲಿಯೇ ಟೊಮೋಟೊ ಸೇರಿ ವಿವಿಧ ಬೆಳೆ ಹಾಳಾಗಿದ್ದು, ಮಾರುಕಟ್ಟೆಗೆ ಕಡಿಮೆ ಪ್ರಮಾಣದಲ್ಲಿ ಟೊಮೇಟೊ ಪೂರೈಕೆಯಾಗುತ್ತಿದೆ. ಇದರ ಪರಿಣಾಮ ಟೊಮೆಟೊ ದರ ದಿಢೀರ್ ಏರಿಕೆ Read more…

ಕಡಿಮೆ ಬಂಡವಾಳದಲ್ಲಿ ದೊಡ್ಡ ರಿಟರ್ನ್ಸ್ ಕೊಡುತ್ತೆ ಈ ಬ್ಯುಸಿನೆಸ್….!

ಉದ್ಯಮವೊಂದನ್ನು ಆರಂಭಿಸಲು ನೀವು ಚಿಂತಿಸುತ್ತಿದ್ದರೆ ನಿಮಗೆ ಇಲ್ಲಿದೆ ಒಂದು ಐಡಿಯಾ. ಈ ಬ್ಯುಸಿನೆಸ್ ಶುರು ಮಾಡಲು ನಿಮಗೆ ಸಣ್ಣದೊಂದು ಹೂಡಿಕೆ ಸಾಕು, ದೊಡ್ಡ ರಿಟರ್ನ್ಸ್ ನಿಮ್ಮದಾಗಲಿದೆ. ಅದೂ ಅಲ್ಲದೇ Read more…

ಟೊಮೆಟೊ ದರ ಭಾರಿ ಏರಿಕೆ: ಗ್ರಾಹಕರಿಗೆ ಬಿಗ್ ಶಾಕ್, ರೈತರಿಗೆ ಬಂಪರ್

ಕೋಲಾರ: ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಟೊಮೊಟೊ ಬೆಲೆ ಏರಿಕೆ ಕಂಡಿದೆ. 1 ಕೆಜಿ ದರ 70 ರೂಪಾಯಿಗಿಂತಲೂ ಹೆಚ್ಚಾಗಿದೆ. ಮಳೆಯ ಕಾರಣ ಮಾರುಕಟ್ಟೆಗೆ ಕಡಿಮೆ ಪ್ರಮಾಣದಲ್ಲಿ ಟೊಮೆಟೊ ಬರುತ್ತಿರುವುದರಿಂದ Read more…

ಥಟ್ಟಂತ ರೆಡಿಯಾಗುತ್ತೆ ʼಕಡಲೇಕಾಯಿʼ ಚಾಟ್

ಚಾಟ್ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ…? ಸಂಜೆ ವೇಳೆ ಏನಾದರೂ ಚಾಟ್ ತಿನ್ನಬೇಕು ಎಂಬ ಆಸೆ ಅಗುತ್ತದೆ. ಆದರೆ ತಿನ್ನುವುದಕ್ಕೆ ಭಯವಾಗುತ್ತೆ. ಎಲ್ಲಿ ತೂಕ ಹೆಚ್ಚಾಗುತ್ತೋ ಎಂಬ ಅಂಜಿಕೆ Read more…

ಸುಲಭವಾಗಿ ಮಾಡಬಹುದಾದ ‘ಕ್ಯಾಪ್ಸಿಕಂ ಮಸಾಲ’

ಅನ್ನ, ಚಪಾತಿ ಮಾಡಿದಾಗ ಸಾಂಬಾರಿನ ಜತೆಗೆ ಏನಾದರೂ ಸೈಡ್ ಡಿಶ್ ಇದ್ದರೆ ಚೆನ್ನಾಗಿರುತ್ತದೆ. ಇಲ್ಲಿ ಸುಲಭವಾಗಿ ಮಾಡಬಹುದಾದ ಕ್ಯಾಪ್ಸಿಕಂ ಮಸಾಲ ಇದೆ ನೋಡಿ. ಮನೆಯಲ್ಲಿ ಟ್ರೈ ಮಾಡಿ. ಬೇಕಾಗುವ Read more…

ಸುಲಭವಾಗಿ ಮಾಡಿ ಕ್ಯಾರೆಟ್ – ಟೊಮೆಟೊ ಸೂಪ್

ಸೂಪ್ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ…? ಹೊಟೇಲ್ ಗೆ ಹೋದಾಗ ಸೂಪ್ ಆರ್ಡರ್ ಮಾಡಿಕೊಂಡು ಸವಿಯುತ್ತೇವೆ. ಸುಲಭವಾಗಿ ಮನೆಯಲ್ಲಿ ಸೂಪ್ ಮಾಡಿಕೊಂಡು ಸವಿಯಬಹುದು. ದೇಹದ ಆರೋಗ್ಯಕ್ಕೂ ಇದು ಒಳ್ಳೆಯದು. Read more…

ಬಲು ರುಚಿಕರ ಈ ಎಗ್ ಬುರ್ಜಿ

ಮೊಟ್ಟೆಯಿಂದ ಬಿರಿಯಾನಿ, ಆಮ್ಲೇಟ್ ಮಾಡಿಕೊಂಡು ಸವಿಯುತ್ತೇವೆ.ಹಾಗೇ ಎಗ್ ಬುರ್ಜಿ ಕೂಡ ಒಮ್ಮೆ ಟ್ರೈ ಮಾಡಿ ನೋಡಿ. ಇದು ತುಂಬಾ ರುಚಿಕರವಾಗಿರುತ್ತದೆ. ಮಾಡುವುದಕ್ಕೂ ಬಲು ಸುಲಭ. ಬೇಕಾಗುವ ಸಾಮಗ್ರಿಗಳು: ಮೊಟ್ಟೆ-5, Read more…

ಇಲ್ಲಿದೆ ರುಚಿಯಾದ ʼರಸಂʼ ಮಾಡುವ ವಿಧಾನ

ಮದುವೆ ಮನೆಗಳಲ್ಲಿ ರುಚಿಕರವಾದ ರಸಂ ಸವಿದಿರುತ್ತೀರಿ. ಮನೆಯಲ್ಲಿ ಎಷ್ಟು ಸಲ ಟ್ರೈ ಮಾಡಿದರೂ ರುಚಿ ಆ ರೀತಿ ಬರಲ್ಲ ಎಂದು ತಲೆಕೆಡಿಸಿಕೊಂಡವರು ಒಮ್ಮೆ ಈ ವಿಧಾನ ಫಾಲೋ ಮಾಡಿ Read more…

ಕಡಿಮೆ ಬಂಡವಾಳದಲ್ಲಿ ಈ ವ್ಯವಹಾರ ಶುರು ಮಾಡಿ ಕೈತುಂಬ ಹಣ ಗಳಿಸಿ

ಇತ್ತೀಚಿನ ದಿನಗಳಲ್ಲಿ ಬ್ಯುಸಿನೆಸ್ ನಲ್ಲಿ ಆಸಕ್ತಿ ತೋರಿಸುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಸಣ್ಣ ಹಾಗೂ ಮಧ್ಯಮ ವ್ಯವಹಾರ ಶುರು ಮಾಡಲು ಅನೇಕರು ಉತ್ಸುಕರಾಗಿದ್ದಾರೆ. ಕಡಿಮೆ ಬಂಡವಾಳದಲ್ಲಿ ಹೆಚ್ಚು ಲಾಭ ಗಳಿಸುವ Read more…

ʼಸ್ಪೇನ್‌ʼ ನಲ್ಲಿ ಹೀಗೊಂದು ವಿಚಿತ್ರ ಟೊಮ್ಯಾಟೋ ಸ್ಪರ್ಧೆ

ಸ್ಪೇನ್‌ ಎಂದ ಕೂಡಲೇ ನೆನಪಾಗುವುದು ‘ಗೂಳಿ ಕಾಳಗ’. ಇತ್ತೀಚೆಗೆ ಯುವಕರ ಮನಸ್ಸಲ್ಲಿ ಸ್ಪೇನ್‌ ಎಂದರೆ ಜ್ಞಾಪಕಕ್ಕೆ ಬರುವುದು ’ ಲಾ ಟೊಮ್ಯಾಟಿನೊ’ ಉತ್ಸವ. ಒಬ್ಬರಿಗೊಬ್ಬರು ಟೊಮ್ಯಾಟೊ ಎರಚಿಕೊಂಡು, ಊರಿಗೆ Read more…

ಟೊಮೆಟೋದಲ್ಲಿದೆ ʼಸೌಂದರ್ಯʼದ ಗುಟ್ಟು

ಕಣ್ಣಿನ ಸುತ್ತ ಇರುವ ಕಪ್ಪು ಸರ್ಕಲ್ ನಿವಾರಣೆಗೆ ಸನ್ ಸ್ಕ್ರೀನ್ ಲೋಷನ್ ಅನ್ನೇ ಬಳಸಬೇಕಿಲ್ಲ. ಬದಲಾಗಿ ಮನೆಯಲ್ಲೇ ಸಿಗುವ ಕೆಲವು ವಸ್ತುಗಳನ್ನು ಪ್ರಯತ್ನಿಸಬಹುದು. ಟೊಮೆಟೋ ನೈಸರ್ಗಿಕವಾಗಿ ಚರ್ಮವನ್ನು ಬ್ಲೀಚ್ Read more…

ಇಳುವರಿ ಹೆಚ್ಚಾದ ಕಾರಣಕ್ಕೆ ಟೊಮ್ಯಾಟೋ ಬೆಲೆ ಕುಸಿತ

ಬಹಳಷ್ಟು ರಾಜ್ಯಗಳಲ್ಲಿ ಪೂರೈಕೆ ವಿಪರೀತವಾಗಿರುವ ನಡುವೆ ಟೊಮ್ಯಟೋ ಬೆಲೆ ಪಾತಾಳಕ್ಕಿಳಿದಿದ್ದು, 4-8 ರೂ./ಕೆಜಿ ಮಟ್ಟ ತಲುಪಿದೆ ಎಂದು ಸರ್ಕಾರಿ ದತ್ತಾಂಶಗಳು ತಿಳಿಸುತ್ತಿವೆ. ಟೊಮ್ಯಾಟೋ ಬೆಳೆಯುವ 31 ಕೇಂದ್ರಗಳ ಪೈಕಿ Read more…

ನಿಮ್ಮ ಮುಖ ತಕ್ಷಣ ಕಾಂತಿಯುತವಾಗಬೇಕೆ…..?

ಟೊಮೆಟೊ ಸಾಂಬಾರು ಮಾಡುವುದಕ್ಕೆ ಮಾತ್ರವಲ್ಲ. ಸೌಂದರ್ಯ ಹೆಚ್ಚಿಸುವಲ್ಲಿ ಕೂಡ ಇದು ಸಹಾಯಕಾರಿಯಾಗಿದೆ. ಟೊಮೆಟೊದಲ್ಲಿ ವಿಟಮಿನ್ ಎ ಹೇರಳವಾಗಿದೆ. ಇದು ಮುಖದಲ್ಲಿನ ಜಿಡ್ಡಿನಾಂಶವನ್ನು ಕಡಿಮೆ ಮಾಡುತ್ತದೆ. ಟೊಮೆಟೊವನ್ನು ಬಳಸಿ ಸುಲಭವಾಗಿ Read more…

ಬಾಯಲ್ಲಿ ನೀರೂರಿಸುವ ʼನುಗ್ಗೆಕಾಯಿʼ ಸಾಂಬಾರು

ಸಾಂಬಾರು ಎಂದರೆ ಎಲ್ಲರಿಗೂ ಇಷ್ಟ. ಅದರಲ್ಲೂ ನುಗ್ಗೆಕಾಯಿ ಸಾಂಬಾರು ಎಂದರೆ ಊಟ ಒಂದು ತುತ್ತು ಜಾಸ್ತಿನೇ ಸೇರುತ್ತೆ. ನುಗ್ಗೆಕಾಯಿ ಸಾಂಬಾರು ಸುಲಭವಾಗಿ ಮಾಡಬಹುದು. ಜತೆಗೆ ಇದು ಆರೋಗ್ಯಕ್ಕೂ ತುಂಬಾ Read more…

ಥಟ್ಟಂತ ರೆಡಿಯಾಗುತ್ತೆ ಈ ʼಟೊಮೆಟೊʼ ದೋಸೆ

ದೋಸೆ ಹಿಟ್ಟು ರೆಡಿ ಮಾಡಿಕೊಳ್ಳುವುದಕ್ಕೆ ಸಮಯವಿಲ್ಲದೇ ಇದ್ದಾಗ ಅಥವಾ ಮನೆಗೆ ಯಾರಾದರೂ ಅತಿಥಿಗಳು ಸಡನ್ನಾಗಿ ಬಂದಾಗ ಏನು ಮಾಡಬೇಕು ಎಂದು ತೋಚುವುದಿಲ್ಲ. ಆಗ ಈ ರುಚಿಕರವಾದ ಟೊಮೆಟೊ ದೋಸೆಯನ್ನು Read more…

ಮಣ್ಣಿನ ಫಲವತ್ತತೆ ಕಾಪಾಡಲು ಹಾಲನ್ನು ಹೀಗೆ ಬಳಸಿ

ಹಾಲು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದರಲ್ಲಿ ಪ್ರೋಟೀನ್, ಕ್ಯಾಲ್ಸಿಯಂ ಅಧಿಕವಾಗಿರುತ್ತದೆ. ಇದು ಮೂಳೆಗಳನ್ನು ಬಲಪಡಿಸುತ್ತದೆ. ನಮಗೆ ಶಕ್ತಿ ನೀಡುತ್ತದೆ. ಒಟ್ಟಾರೆ ಇದು ಆರೋಗ್ಯಕ್ಕೆ ತುಂಬಾ ಉತ್ತಮವಾಗಿದೆ. ಅಲ್ಲದೇ ಈ Read more…

‌ʼಪಾಸ್ತಾ ಸೂಪ್ʼ ಟ್ರೈ ಮಾಡಿದ್ದೀರಾ…?

ಪಾಸ್ತಾ ಎಂದರೆ ಮಕ್ಕಳಿಗೆ ಅಚ್ಚುಮೆಚ್ಚು. ಅದು ಅಲ್ಲದೇ ಇದನ್ನು ಬೇಗನೆ ಕೂಡ ರೆಡಿ ಮಾಡಿಬಿಡಬಹುದು. ಮನೆಯಲ್ಲಿ ಒಮ್ಮೆ ಈ ಪಾಸ್ತಾ ಸೂಪ್ ಮಾಡಿ. ರುಚಿಯೂ ಚೆನ್ನಾಗಿರುತ್ತದೆ. ಜತೆಗೆ ಮಕ್ಕಳಿಗೂ Read more…

ಫ್ರಿಜ್‌ ಇಲ್ಲದೆಯೂ ಸೊಪ್ಪು ತಾಜಾ ಇರುವಂತಿಡುವುದು ಹೇಗೆ…? ಇಲ್ಲಿದೆ ಟಿಪ್ಸ್

ಸೊಪ್ಪುಗಳು ಫ್ರಿಜ್ ನಲ್ಲಿ ಇದ್ದರೆ ಮಾತ್ರ ತಾಜಾ ಆಗಿ ಉಳಿಯುತ್ತದೆ ಎಂದು ನೀವು ಭಾವಿಸಬೇಕಿಲ್ಲ. ಫ್ರಿಜ್‌ ಹೊರತಾಗಿಯೂ ಅದನ್ನು ಫ್ರೆಶ್ ಆಗಿ ಉಳಿಸಬಹುದು. ಮಕ್ಕಳು ಹೆಡ್‌ ಫೋನ್‌ ಬಳಸ್ತಾರಾ…? Read more…

ಕೊರೊನಾ ಸಮಯದಲ್ಲಿ ಆರೋಗ್ಯವಾಗಿರಲು ಟೊಮೊಟೊ ಸೂಪ್

ಕೊರೊನಾ ಸಂದರ್ಭದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಸೂಪ್ ಆರೋಗ್ಯಕ್ಕೆ ಒಳ್ಳೆಯದು. ಮನೆಯಲ್ಲೇ ಟೊಮೊಟೊ ಸೂಪ್ ಮಾಡಿ ಸೇವಿಸಿದ್ರೆ ಸಾಕಷ್ಟು ಪ್ರಯೋಜನವಿದೆ. ಟೊಮೊಟೊ ಸೂಪ್ ಗೆ ಬೇಕಾಗುವ ಪದಾರ್ಥ: Read more…

‌ʼಮೆಂತ್ಯ – ಟೊಮೆಟೊʼ ಬಾತ್

ಮನೆಯಲ್ಲಿ ಹತ್ತು ನಿಮಿಷದಲ್ಲಿ ಮಾಡಿ ಆರೋಗ್ಯಕರ, ರುಚಿರುಚಿ ಮೆಂತ್ಯ, ಟೋಮೋಟೋ ಬಾತ್. ಮೆಂತ್ಯ-ಟೋಮೋಟೋ ಬಾತ್ ಗೆ ಬೇಕಾಗುವ ಪದಾರ್ಥ : ಅನ್ನ – 4 ಕಪ್ ಈರುಳ್ಳಿ – Read more…

ಅಪ್ಪಿತಪ್ಪಿಯೂ ಇವುಗಳನ್ನು ಫ್ರಿಜ್ ನಲ್ಲಿಡಲೇಬೇಡಿ

ಫ್ರಿಜ್ ಮಹಿಳೆಯರಿಗೆ ಅಚ್ಚುಮೆಚ್ಚು. ಆಹಾರ ಪದಾರ್ಥಗಳನ್ನು ರಕ್ಷಿಸುವ ಕಾರಣ ನೀಡಿ ಎಲ್ಲ ಆಹಾರಗಳನ್ನು ಫ್ರಿಜ್ ನಲ್ಲಿಡುತ್ತಾರೆ. ಆದ್ರೆ ಕೆಲವೊಂದು ಆಹಾರ ಫ್ರಿಜ್ ನಲ್ಲಿಟ್ಟರೆ ಹಾಳಾಗುತ್ತೆ. ಈ ವಿಷಯ ಕೆಲವರಿಗೆ Read more…

ಬೊಜ್ಜು ಕರಗಿಸುವಲ್ಲಿ ಸಹಕಾರಿ ಟೊಮ್ಯಾಟೋ

ಸ್ಥೂಲಕಾಯದವರು ಮತ್ತು ದೇಹದ ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಟೊಮ್ಯಾಟೋ ವರದಾನ. ದೇಹದಲ್ಲಿ ಸೇರಿಕೊಂಡಿರುವ ಕೊಬ್ಬಿನಂತಹ ಪದಾರ್ಥಗಳನ್ನು ದೇಹದಿಂದ ಹೊರಹಾಕಲು ಇದು ಸಹಕಾರಿಯಾಗಿದೆ. ಟೊಮ್ಯಾಟೋ ಹಣ್ಣನ್ನು ಹಸಿಯಾಗಿ ಸ್ವಲ್ಪ ಉಪ್ಪು Read more…

ಪಾತ್ರೆಗಳಲ್ಲಿರುವ ಸುಟ್ಟ ಕಲೆಗಳನ್ನು ನಿವಾರಿಸಲು ಈ ಟಿಪ್ಸ್ ಫಾಲೋ ಮಾಡಿ

ಕೆಲವೊಮ್ಮೆ ಅಡುಗೆ ಮಾಡುವಾಗ ಪಾತ್ರೆ ತಳ ಹಿಡಿಯುತ್ತವೆ, ಸೀದು ಹೋದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಕಷ್ಟದ ಕೆಲಸ. ಇದನ್ನು ಸರಿಯಾಗಿ ಕ್ಲೀನ್ ಮಾಡದಿದ್ದರೆ ಅದರಿಂದ ತಯಾರಿಸಿದ ಅಡುಗೆ ರುಚಿಕರವಾಗಿರುವುದಿಲ್ಲ. ಹಾಗಾಗಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...