alex Certify Tourist place | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವಾಸಿ ತಾಣಗಳಲ್ಲಿ ಪೊಲೀಸ್ ವಿಂಗ್ ಸ್ಥಾಪನೆ, ನೈಟ್ ಲೈಫ್ ಗೆ ಅನುಮತಿ

ಮೈಸೂರು: ಮೈಸೂರು ರಾಜ್ಯದ ಪ್ರವಾಸಿ ತಾಣಗಳಲ್ಲಿ, ಪ್ರವಾಸಿ ಸ್ನೇಹಿ ಪೊಲೀಸ್ ವಿಂಗ್ ಸ್ಥಾಪನೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಪ್ರವಾಸಿ ತಾಣಗಳಲ್ಲಿ ಪ್ರವಾಸಿ ಸ್ನೇಹಿ Read more…

BIG NEWS: ಪ್ರವಾಸಿಗರ ಗಮನಕ್ಕೆ: ಚಿಕ್ಕಮಗಳೂರಿನ ಈ ಪ್ರವಾಸಿ ತಾಣಗಳಿಗೆ 3 ದಿನ ನಿರ್ಬಂಧ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಶ್ರೀರಾಮಸೇನೆ ನೇತೃತ್ವದಲ್ಲಿ ದತ್ತಮಾಲಾ ಅಭಿಯಾನ ಆರಂಭವಾಗಿದೆ. ದತ್ತಮಾಲಾಧಾರಿಗಳು 7 ದಿನಗಳಕಾಲ ವ್ರತದಲ್ಲಿದ್ದು, ನವೆಂಬರ್ 10ರಂದು ದತ್ತಪೀಠಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲಾಡಳಿತ ಹಾಗೂ Read more…

ನೈಸರ್ಗಿಕ ಸೌಂದರ್ಯಕ್ಕೆ ಮಾರುಹೋಗುವ ಸ್ಥಳ ಬೈಂದೂರು

ಬೈಂದೂರು ಕುಂದಾಪುರದಿಂದ ಸುಮಾರು 32 ಕಿಲೋ ಮೀಟರ್ ದೂರದಲ್ಲಿದ್ದು, ರಾಜ್ಯದ ಪ್ರವಾಸಿತಾಣಗಳಲ್ಲಿ ಒಂದಾಗಿದೆ. ಇಲ್ಲಿ ಬಿಂದುಋಷಿ ಮಹರ್ಷಿಗಳು ತಪಸ್ಸು ಮಾಡಿದ್ದ ಕಾರಣಕ್ಕೆ ಬಿಂದುನಾಡು, ಬಿಂದುಪುರ, ಬಿಂದೂರು ಹೆಸರಿನಿಂದ ಕರೆಯಲಾಗುತ್ತಿತ್ತು. Read more…

ಚಿಕಮಗಳೂರು ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ನಿಷೇಧ

ಚಿಕಮಗಳೂರು: ಚಿಕ್ಕಮಗಳೂರಿನ ಹಲವೆಡೆ ಚಾರಣಕ್ಕೆ ನಿಷೇಧ ಹೇರಿ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಪ್ಲಾಸ್ಟಿಕ್ ನಿಷೇಧ ಮಾಡಿ ಕ್ರಮ ಕೈಗೊಂಡಿದೆ. ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ತೆರಳುವ ಪ್ರವಾಸಿಗರ ಸಂಖ್ಯೆ Read more…

ಮನ ತಣಿಸೋ ಸ್ಥಳ ‘ಮಾರಿ ಕಣಿವೆ’

ಕರ್ನಾಟಕದ ಹಳೆಯ ಅಣೆಕಟ್ಟುಗಳಲ್ಲಿ ಒಂದಾದ ಈ ವಾಣಿ ವಿಲಾಸ್ ಸಾಗರ ಅಣೆಕಟ್ಟು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಿಂದ ಸುಮಾರು 20 ಕಿ.ಮೀ. ದೂರದಲ್ಲಿದೆ. ಸುತ್ತಲೂ ಅಚ್ಚ ಹಸಿರಿನ ಉದ್ಯಾನವನದಿಂದ Read more…

ಸುತ್ತೋಣ ಬನ್ನಿ ಪ್ರತಿಕ್ಷಣ ಈಶ್ವರನ ಜಲಾಭಿಷೇಕ ನಡೆಸುವ ಶಾಲ್ಮಲೆ ಮಡಿಲಲ್ಲಿ

ಶಾಲ್ಮಲೆಯ ತೀರದಲಿ ರಾಜ ಋತುವಿನ ಸಂಜೆ, ಶಶಿಯುದಿಸಿ ಬರೆ ಕಂಡೆ ಸೊಬಗ ಕಂಡೆ… ಎಂದು ಕವಿಗಳು ಶಾಲ್ಮಲಾ ನದಿಯ ಚೆಲುವಿನ ಬಗ್ಗೆ ಹಾಡಿ ಹೊಗಳಿದ್ದಾರೆ. ಸುತ್ತಲೂ ಹಚ್ಚಹಸಿರಿನ ಕಾಡು, Read more…

ಕಿಸೆಗಳ್ಳರಿಂದ ಬಚಾವಾಗಲು ಈ ʼಟಿಪ್ಸ್ʼ ಅನುಸರಿಸಿ

ಸಾಮಾನ್ಯವಾಗಿ ಜನಸಂದಣಿ ಇರುವ ಪ್ರದೇಶಗಳಲ್ಲಿ, ಟೂರಿಸ್ಟ್ ಪ್ಲೇಸ್ ಗಳಲ್ಲಿ, ಬಸ್, ಟ್ರೈನ್ ಗಳಲ್ಲಿ ಕಿಸೆಗಳ್ಳರು ಇದ್ದೇ ಇರುತ್ತಾರೆ. ಎಷ್ಟೇ ಎಚ್ಚರವಾಗಿದ್ದರೂ ಗೊತ್ತಿಲ್ಲದಂತೆ ನಮ್ಮ ಕಿಸೆಗಳಿಗೆ ಕತ್ತರಿ ಹಾಕುತ್ತಾರೆ. ಆದ್ರೆ Read more…

BIG NEWS: ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಇಂದಿನಿಂದ 6 ದಿನಗಳ ಕಾಲ ನಿರ್ಬಂಧ

ಚಿಕ್ಕಮಗಳೂರು: ಕ್ರಿಸ್ ಮಸ್ ರಜೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಹೋಗಲು ನೀವು ಪ್ಲಾನ್ ಮಾಡಿದ್ದರೆ ಈ ಸುದ್ದಿ ಗಮನಿಸಲೇ ಬೇಕು. ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿಯಲ್ಲಿ ದತ್ತ Read more…

ಗಮನಿಸಿ: ಡಿ.22 ರಿಂದ 26ರ ವರೆಗೆ ಮುಳ್ಳಯ್ಯನಗಿರಿ ಸೇರಿದಂತೆ ವಿವಿಧ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ‘ನಿರ್ಬಂಧ’

ಪ್ರವಾಸಿಗರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ದತ್ತ ಜಯಂತಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಬಳಿಯ ವಿವಿಧ ತಾಣಗಳಿಗೆ ಡಿಸೆಂಬರ್ 22 ರಿಂದ 26 ರ ವರೆಗೆ ಪ್ರವಾಸಿಗರ ಪ್ರವೇಶಕ್ಕೆ Read more…

ಕೋಲಾರದ ʼಕೋಟಿ ಲಿಂಗೇಶ್ವರʼನ ದರ್ಶನವನ್ನೊಮ್ಮೆ ಮಾಡಿ ಬನ್ನಿ

ನೀವು ಕೋಲಾರಕ್ಕೆ ಭೇಟಿ ನೀಡಿದರೆ ಇಲ್ಲಿನ ಕಮ್ಮಸಂದ್ರ ಗ್ರಾಮದಲ್ಲಿನ ಕೋಟಿ ಲಿಂಗೇಶ್ವರ ದೇವಸ್ಥಾನಕ್ಕೆ ಒಮ್ಮೆ ಖಂಡಿತವಾಗಿಯೂ ಭೇಟಿ ನೀಡಿ. ಇದು ತುಂಬಾ ಆಕರ್ಷಣೀಯ ಹಾಗೂ ಪವಿತ್ರ ಕ್ಷೇತ್ರವಾಗಿದೆ. ಇಲ್ಲಿ Read more…

ಬೇಸಿಗೆ ರಜೆಯಲ್ಲಿ ಪ್ರವಾಸ ಹೋಗಲು ಅತ್ಯುತ್ತಮ ತಾಣ ಪಿಂಕ್‌ ಸಿಟಿ; ಅಲ್ಲಿನ ವಿಶೇಷತೆ ಏನು ಗೊತ್ತಾ….?

ರಾಜಸ್ಥಾನದ ರಾಜಧಾನಿ ಜೈಪುರ ಪಿಂಕ್‌ ಸಿಟಿ ಎಂದೇ ಖ್ಯಾತಿ ಪಡೆದಿದೆ. ರಜಾದಿನಗಳಲ್ಲಿ ಪ್ರವಾಸ ಕೈಗೊಳ್ಳಲು ಇದು ಹೇಳಿ ಮಾಡಿಸಿದಂತಹ ತಾಣ. ಇಲ್ಲಿನ ಅರಮನೆಗಳು ಮತ್ತು ಹಳೆಯ ಕಟ್ಟಡಗಳಲ್ಲಿ ಬಳಸಿರುವ Read more…

ಜನಪ್ರಿಯ ಪ್ರವಾಸಿ ತಾಣ ಶಿಮ್ಲಾ

ಹಿಮಾಚಲ ಪ್ರದೇಶದ ಜನಪ್ರಿಯ ಪ್ರವಾಸಿ ತಾಣ ಶಿಮ್ಲಾ , ಇದು ಹಿಮಾಲಯದ ತಪ್ಪಲಿನಲ್ಲಿ ಇದೆ. ಸೌಂದರ್ಯ, ವಸಾಹತುಶಾಹಿ ವಾಸ್ತುಶಿಲ್ಪ ಮತ್ತು ಆಹ್ಲಾದಕರ ವಾತಾವರಣಕ್ಕೆ ಹೆಸರುವಾಸಿಯಾಗಿದೆ. ಶಿಮ್ಲಾದಲ್ಲಿನ ಕೆಲ ಪ್ರವಾಸಿ Read more…

ಕಿಸೆಗಳ್ಳರಿಂದ ಬಚಾವಾಗಲು ಇಲ್ಲಿವೆ ʼಟಿಪ್ಸ್ʼ

\ಸಾಮಾನ್ಯವಾಗಿ ಜನಸಂದಣಿ ಇರುವ ಪ್ರದೇಶಗಳಲ್ಲಿ, ಟೂರಿಸ್ಟ್ ಪ್ಲೇಸ್ ಗಳಲ್ಲಿ, ಬಸ್, ಟ್ರೈನ್ ಗಳಲ್ಲಿ ಕಿಸೆಗಳ್ಳರು ಇದ್ದೇ ಇರುತ್ತಾರೆ. ಎಷ್ಟೇ ಎಚ್ಚರವಾಗಿದ್ದರೂ ಗೊತ್ತಿಲ್ಲದಂತೆ ನಮ್ಮ ಕಿಸೆಗಳಿಗೆ ಕತ್ತರಿ ಹಾಕುತ್ತಾರೆ. ಆದ್ರೆ Read more…

ಬೇಸಿಗೆಯಲ್ಲಿ ಹಿತ ನೀಡುವ ಸ್ಥಳಗಳು

ಬೇಸಿಗೆಯಲ್ಲಿ ಹೆಚ್ಚೇನೂ ಬೆವರದೇ, ಸುಸ್ತಾಗದೆ ಪ್ರಕೃತಿ ಸೌಂದರ್ಯವನ್ನು ಕಣ್ತುಂಬಿಕೊಳ್ಳುವುದರ ಜೊತೆಗೆ ಸಾಹಸ ಮಾಡಬೇಕು ಅಂದರೆ ಪ್ರಯಾಣ ಶುರು ಮಾಡಿ. ಪ್ರವಾಸಿಗರಿಗೆ ವಿಶೇಷ ಅನುಭೂತಿ ನೀಡುವ ತಾಣಗಳ ಮಾಹಿತಿ ಇಲ್ಲಿದೆ. Read more…

ಹನಿಮೂನ್​ ಪ್ರವಾಸಕ್ಕೆ ಫೇಮಸ್ ಭಾರತದ ಈ 5 ತಾಣಗಳು

ಮದುವೆಯ ನಂತರ ಸಣ್ಣ ಪ್ರವಾಸ ನಿಮಗೆ ವಿಶೇಷ ಅನುಭವ ನೀಡುತ್ತದೆ. ನಿಮ್ಮ ಸಂಗಾತಿಯನ್ನು ಇನ್ನಷ್ಟು ಆಳವಾಗಿ ಅರಿತುಕೊಳ್ಳಲು ನೆರವಾಗುತ್ತದೆ. ಆಹಾರದ ಅಭಿರುಚಿ, ವಸ್ತ್ರ ವಿನ್ಯಾಸ, ಸಾಮಾಜಿಕ ನಡವಳಿಕೆ, ನಾಚಿಕೆ Read more…

ಜನಪ್ರಿಯ ಪ್ರವಾಸಿ ತಾಣ ‘ಬಾಲಿ ದ್ವೀಪ’

ಇಂಡೋನೇಷ್ಯಾದ ಬಾಲಿ ದ್ವೀಪ ಜನಪ್ರಿಯವಾದ ಪ್ರವಾಸಿ ತಾಣವಾಗಿದೆ. ತಿಳಿನೀಲಿಯ ಜಲರಾಶಿ, ದಟ್ಟನೆಯ ಕಾಡು, ದ್ವೀಪದ ಅಂದವನ್ನು ಹೆಚ್ಚಿಸಿವೆ. ನುಸಾ ಪೆನಿಡಾ, ನುಸಾ ಲೆಂಬೊಂಗನ್ ಸಿನೆನನ್ ದ್ವೀಪಗಳಿಂದ ಬಾಲಿ ಆವೃತವಾಗಿದೆ. Read more…

BIG NEWS: ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ‘ನಂದಿ ಹಿಲ್ಸ್’ ಅಭಿವೃದ್ದಿ

ಚಿಕ್ಕಬಳ್ಳಾಪುರದ ಜನಪ್ರಿಯ ನಂದಿ ಗಿರಿಧಾಮವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿಸಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ನಂದಿಬೆಟ್ಟಕ್ಕೆ ಭೇಟಿ ನೀಡಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...