alex Certify Tourists | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಕ್ಸ್ ಕಾರಣಕ್ಕೆ ಕಳೆಗುಂದುತ್ತಿದೆ ಈ ಸಮುದ್ರ ಕಿನಾರೆ

ವಿದೇಶಿ ಪ್ರವಾಸ ಎಂದಾಗ ಮೊದಲು ನೆನಪಾಗುವುದು ಯುರೋಪ್. ಇಲ್ಲಿನ ಸುಂದರ, ರಮಣೀಯ ಸ್ಥಳಗಳು, ಪ್ರವಾಸಿಗರನ್ನು ಸೆಳೆಯುತ್ತವೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಇಲ್ಲಿಗೆ ಬರ್ತಿರುವ ಅತಿ ಹೆಚ್ಚು ಪ್ರವಾಸಿಗರು, ಅಲ್ಲಿನ Read more…

ʼಪ್ರಾಮಾಣಿಕತೆʼ ಇನ್ನೂ ಇದೆ ಎಂಬುದಕ್ಕೆ ಸಾಕ್ಷಿ ಈ ಘಟನೆ

ಎಲ್ಲಿಗಾದರೂ ಪ್ರವಾಸ ಹೋಗುವಾಗ ಬೆಲೆಬಾಳುವ ವಸ್ತುಗಳನ್ನು ಬಹಳ ಜಾಗರೂಕತೆಯಿಂದ ಇಟ್ಟುಕೊಳ್ಳಬೇಕು. ಒಮ್ಮೆ ಕಳೆದುಹೋದರೆ, ಅವುಗಳನ್ನು ಪತ್ತೆ ಹಚ್ಚಲು ಮತ್ತು ಹಿಂಪಡೆಯಲು ಬಹಳ ಕಷ್ಟವಾಗುತ್ತದೆ. ಜಾತ್ರೆ, ಸಮಾರಂಭ ಅಂತಾ ಎಲ್ಲಿಗಾದ್ರೂ Read more…

ಇಲ್ಲಿದೆ ನಿಮಗೆ ಗೊತ್ತಿಲ್ಲದ ಸುಂದರ ʼಬೀಚ್ʼ ಗಳ ಪಟ್ಟಿ

ರಜೆ ಕಳೆಯಲು ಬೀಚ್ ಗಳಿಗಿಂತ ಉತ್ತಮವಾದ ಜಾಗ ಇನ್ನೊಂದಿಲ್ಲ. ಆದ್ರೆ ಓಡಿಶಾದ ಅತ್ಯಂತ ಸುಂದರವಾದ ಬೀಚ್ ಗಳ ಬಗ್ಗೆ ಬಹುತೇಕ ಜನರಿಗೆ ಗೊತ್ತಿಲ್ಲ. ಬಂಗಾಳ ಕೊಲ್ಲಿಯ ಸಮೀಪವಿರುವ ಓಡಿಶಾದ Read more…

ವಿದೇಶಿ ಪ್ರಜೆಗಳಿಗೆಂದೇ ‘ಲಸಿಕಾ ಪ್ರವಾಸೋದ್ಯಮ’ ಆರಂಭಿಸಿದ ಅಮೆರಿಕ..!

ಜಾಗತಿಕ ಮಟ್ಟದಲ್ಲಿ ಕೊರೊನಾ ಲಸಿಕೆ ಅಭಾವ ಹಾಗೂ ಅಮೆರಿಕದಲ್ಲಿ ಹೆಚ್ಚಿದ ಕೊರೊನಾ ಲಸಿಕೆ ಉತ್ಪಾದನೆಯು ವಿಶ್ವದ ದೊಡ್ಡಣ್ಣನಿಗೆ ಹೊಸ ಮಾದರಿಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿ ಮಾಡಲು ದಾರಿ ಮಾಡಿಕೊಟ್ಟಿದೆ. ವಿವಿಧ Read more…

ಬರೋಬ್ಬರಿ 9 ತಿಂಗಳ ಬಳಿಕ ಪ್ರವಾಸಿಗರಿಗೆ ತೆರೆದುಕೊಳ್ಳಲಿದೆ ಐಫೆಲ್ ಟವರ್

ಕೋವಿಡ್ ಸಾಂಕ್ರಮಿಕದ ಕಾರಣ ಕಳೆದ ಒಂಬತ್ತು ತಿಂಗಳಿನಿಂದ ಪ್ರವಾಸಿಗರಿಗೆ ಬಾಗಿಲು ಹಾಕಲಾಗಿದ್ದ ಐಫೆಲ್ ಟವರ್‌ ಅನ್ನು ಇದೀಗ ಮತ್ತೆ ತೆರೆಯಲಾಗಿದೆ. ದ್ವಿತೀಯ ವಿಶ್ವ ಮಹಾಯುದ್ಧದ ಬಳಿಕ ಇದೇ ಮೊದಲ Read more…

‘ಇದು ನಮ್ಮ ಮನೆ, ನಿಮ್ಮ ಕಸದಬುಟ್ಟಿಯಲ್ಲ’ – ಪ್ರವಾಸಿಗರ ವಿರುದ್ಧ ಲಡಾಕ್​ ಬಿಜೆಪಿ ರಾಜ್ಯಾಧ್ಯಕ್ಷ ಕಿಡಿ

ಕೊರೊನಾ ಎರಡನೆ ಅಲೆಯಲ್ಲಿ ಇಳಿಮುಖ ಕಾಣ್ತಿರೋದು ಒಂದೆಡೆ ಸಮಾಧಾನಕಾರ ವಿಚಾರವಾದರೆ ಕೊರೊನಾ ಮೂರನೇ ಅಲೆಯ ಮುನ್ಸೂಚನೆ ಕೂಡ ನಡುಕ ಹುಟ್ಟಿಸಿದೆ. ಆದರೆ ಪ್ರವಾಸಿಗರು ಮಾತ್ರ ಕೊರೊನಾವನ್ನೂ ಲೆಕ್ಕಿಸದೇ ಪ್ರವಾಸ Read more…

ಕೊರೊನಾ ನಡುವೆಯೂ ಬುದ್ಧಿ ಕಲಿಯದ ಜನ..! ಸಾಮಾಜಿಕ ಅಂತರ ಮರೆತು ಪ್ರವಾಸಿ ತಾಣದಲ್ಲಿ ಮೋಜು-ಮಸ್ತಿ

ದೇಶದಲ್ಲಿ ಕೊರೊನಾ 2ನೆ ಅಲೆಯ ಭೀಕರತೆ ಎಷ್ಟರ ಮಟ್ಟಿಗೆ ಇತ್ತು ಅನ್ನೋದನ್ನ ಇನ್ನೊಮ್ಮೆ ವಿವರಿಸಿ ಹೇಳಬೇಕಾದದ್ದೇನಿಲ್ಲ. ಸಾಕಷ್ಟು ಸಾವು ನೋವಿನ ಬಳಿಕ ಇದೀಗ ಕೊರೊನಾ 2ನೆ ಅಲೆಯ ಆರ್ಭಟ Read more…

ʼಲಾಕ್‌ ಡೌನ್‌ʼ ಸಡಿಲಿಸುತ್ತಿದ್ದಂತೆಯೇ ಶಿಮ್ಲಾದತ್ತ ಪ್ರವಾಸಿಗರ ದಂಡು

ಹಿಮಾಚಲ ಪ್ರದೇಶ ಕೊರೊನಾ ಮಾರ್ಗಸೂಚಿಗಳಲ್ಲಿ ಕೆಲ ಸಡಿಲಿಕೆಯನ್ನ ಮಾಡಿದ್ದು ಪ್ರವಾಸಿಗರಿಗೆ ಶಿಮ್ಲಾ ಪ್ರವಾಸಕ್ಕೆ ಅನುಮತಿ ನೀಡಿದೆ. ಬೇರೆ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರಿಗೆ ಇ ಪಾಸ್​ ಪರೀಕ್ಷೆ ಮಾಡೋದನ್ನ ಪೊಲೀಸರು Read more…

ಭೋಜನ ಪ್ರಿಯರಿಗೆ ಸೇವೆ ನೀಡಲು ಚಾಲಕ ರಹಿತ ಫ್ಲೈಯಿಂಗ್ ಟ್ಯಾಕ್ಸಿ

ಚಾಲಕರಿಲ್ಲದ ಏರ್‌ ಟ್ಯಾಕ್ಸಿಯಲ್ಲಿ ಪ್ರಯಾಣ ಮಾಡುವುದನ್ನು ಊಹೆ ಮಾಡಿಕೊಂಡರೇ ಮೈ ಜುಮ್ಮನ್ನುತ್ತೆ ಅಲ್ಲವೇ? ಈ ಕಾನ್ಸೆಪ್ಟ್‌ಗೆ ಜೀವ ತುಂಬಿರುವ ಇಟಲಿಯ ಎಹಾಂಗ್ ಹೋಲ್ಡಿಂಗ್ಸ್‌ ವಿಮಾನಯಾನ ಸಂಸ್ಥೆ ಹಾಗೂ ಕಲಾವಿದರಾದ Read more…

ಏಕಾಏಕಿ ಎದುರಾದ ಹುಲಿ ಕಂಡು ಬೆಚ್ಚಿಬಿದ್ದ ಪ್ರವಾಸಿಗರು

ನೀವು ಕಾಡಿನಲ್ಲಿ ಸಫಾರಿ ಹೋಗುತ್ತಿರುತ್ತೀರಿ. ಪ್ರಕೃತಿ ಸೌಂದರ್ಯ ಸವಿಯುತ್ತಾ, ಅಲ್ಲಲ್ಲಿ ಕಾಣಿಸುವ ಮರ, ಗಿಡ, ಬಳ್ಳಿ, ಕೆರೆ, ಕಟ್ಟೆಗಳನ್ನ ನೋಡುತ್ತಾ, ನವಿಲು, ಜಿಂಕೆಯಂತಹ ನಿರುಪದ್ರವಿಗಳನ್ನ ಕಣ್ತುಂಬಿಕೊಳ್ಳುತ್ತಿರುತ್ತೀರಿ. ಅಕಸ್ಮಾತ್ ಕಣ್ಣಿಗೆ Read more…

ಈ ನಗರದಲ್ಲಿ ಪ್ರತಿಯೊಬ್ಬ ಪ್ರವಾಸಿಗನ ಮೇಲೆ ಇಡಲಾಗುತ್ತೆ ಹದ್ದಿನ ಕಣ್ಣು…!

ಇಟಲಿಯ ವೆನಿಸ್​​​ನಲ್ಲಿ ಕೋವಿಡ್​​ ಸಾಂಕ್ರಾಮಿಕ ಬಳಿಕ ಪ್ರವಾಸೋದ್ಯಮದಲ್ಲಿ ಬಹಳಷ್ಟು ಬದಲಾವಣೆಗಳನ್ನ ಮಾಡಲಾಗಿದೆ. ನಿಮ್ಮ ಮೊಬೈಲ್​ನ್ನ ಟ್ರ್ಯಾಕ್​ ಮಾಡುವ ಮೂಲಕ ವೆನಿಸ್​ನ ಯಾವುದೇ ಮೂಲೆಯಲ್ಲಿ ಇದ್ದರೂ ನಿಖರವಾಗಿ ಚಲನವಲನಗಳನ್ನ ಅಳೆಯಲಾಗುತ್ತದೆ. Read more…

ಬರೋಬ್ಬರಿ 9 ತಿಂಗಳ ಬಳಿಕ ಪ್ರವಾಸೋದ್ಯಮ ಆರಂಭಿಸಿದ ಮೇಘಾಲಯ

ಒಂಬತ್ತು ತಿಂಗಳ ಲಾಕ್​ಡೌನ್​​ನ ನಂತರ ಮೇಘಾಲಯವು ಡಿಸೆಂಬರ್​ 21ರಿಂದ ಪ್ರವಾಸೋದ್ಯಮ ಆರಂಭಿಸಲು ಸಜ್ಜಾಗಿದೆ. ಕೊರೊನಾ ವೈರಸ್​ ಸಂಕಷ್ಟದಿಂದಾಗಿ ಮೇಘಾಲಯ ಸರ್ಕಾರವು ಮಾರ್ಚ್ ತಿಂಗಳಿನಿಂದ ಪ್ರವಾಸಿಗರಿಗೆ ನಿರ್ಬಂಧ ಹೇರಿತ್ತು. ನಾವು Read more…

ಪಣಜಿಗೆ ಹೋಗುವ ಪ್ರವಾಸಿಗರಿಗೆ ಇದು ತಿಳಿದಿರಲಿ…!

ಫೇಸ್​​ ಮಾಸ್ಕ್​ ಧರಿಸಲು ನಿರಾಕರಿಸಿ ನಾಗರಿಕ ಇಲಾಖೆ ಸಿಬ್ಬಂದಿ ಜೊತೆ ವಾದಕ್ಕೆ ಇಳಿಯುವ ಪ್ರವಾಸಿಗರ ಫೋಟೋ ತೆಗೆದು ದಂಡ ವಿಧಿಸಲಾಗುವುದು ಅಂತಾ ಪಣಜಿ ಮೇಯರ್​​ ಉದಯ್​​ ಮಾಡ್ಕೈಕರ್​ ಹೇಳಿದ್ದಾರೆ. Read more…

ಹುಷಾರ್…!‌ ಮನೆಗೆ ಬರಲಿದೆ ಎಲ್ಲೆಂದರಲ್ಲಿ ಬಿಸಾಡಿದ ಕಸ

ಮೋಜು ಮಸ್ತಿಗಾಗಿ ಉದ್ಯಾನಕ್ಕೆ ಬರುವ ಜನರು ಒಂದಷ್ಟು ಕಸವನ್ನು ಅಲ್ಲೇ ಬಿಟ್ಟು ತಮಗೂ ಸ್ವಚ್ಛತೆಗೂ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುವುದು ಸರ್ವೆ ಸಾಮಾನ್ಯವಾಗಿ ಎಲ್ಲೆಡೆ ನಡೆಯುತ್ತದೆ. ಆದರೆ ಇಂತಹ Read more…

ಥಾಯ್ಲೆಂಡ್ ಪ್ರವಾಸಕ್ಕೆ ತೆರಳುವವರು ಓದಲೇಬೇಕು ಈ ಸುದ್ದಿ…!

ಕೊರೊನಾ ಮಧ್ಯೆಯೇ ಅನೇಕ ದೇಶಗಳಲ್ಲಿ ಲಾಕ್ ಡೌನ್ ತೆರವುಗೊಳಿಸಲಾಗ್ತಿದೆ. ವಿದೇಶಗಳು ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತೇಜನ ನೀಡಲು ಸಾಕಷ್ಟು ಪ್ರಯತ್ನ ನಡೆಸುತ್ತಿವೆ. ಈ ಮಧ್ಯೆ ಥಾಯ್ಲೆಂಡ್ ಮಹತ್ವದ ಘೋಷಣೆ ಮಾಡಿದೆ. Read more…

142 ದಿನಗಳ ಬಳಿಕ ವಿಶ್ವವಿಖ್ಯಾತ ತಾಜ್ ಮಹಲ್ ವ್ಯೂ ಪಾಯಿಂಟ್ ಪ್ರವಾಸಿಗರಿಗೆ ಮುಕ್ತ

ಆಗ್ರಾ: 142 ದಿನಗಳ ಸುದೀರ್ಘ ಲಾಕ್‌ಡೌನ್ ಬಳಿಕ ತಾಜ್ ಮಹಲ್ ವ್ಯೂ ಪಾಯಿಂಟ್ ಪ್ರವಾಸಿಗರಿಗೆ ಮುಕ್ತವಾಗಿದೆ. ಯಮುನಾ ನದಿ ತಟದ ಮೆಹತಾಬ್ ಬಾಗ್ ನ ವೀಕ್ಷಣಾ ಗೋಪುರವನ್ನು ಆಗ್ರಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...