alex Certify Tractor | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಗಣಪತಿ ವಿಸರ್ಜಿಸಿ ಬರುವಾಗ ಟ್ರ್ಯಾಕ್ಟರ್ ಗೆ ವಿದ್ಯುತ್ ಸ್ಪರ್ಶ: ಬಾಲಕ ಸಾವು, ಇಬ್ಬರು ಗಂಭೀರ

ಹಾಸನ: ಗಣಪತಿ ವಿಸರ್ಜನೆ ಮಾಡಿ ಬರುವಾಗ ಟ್ರ್ಯಾಕ್ಟರ್ ಗೆ ವಿದ್ಯುತ್ ತಂತಿ ಸ್ಪರ್ಶವಾಗಿದ್ದರಿಂದ ಬಾಲಕ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅರಕಲಗೂಡು ಸಮೀಪದ ಕತ್ತಿಮಲ್ಲೇನಹಳ್ಳಿಯಲ್ಲಿ ಸೋಮವಾರ ಘಟನೆ ನಡೆದಿದೆ. Read more…

Shocking Video | ಟ್ರಾಕ್ಟರ್‌‌​​ ಸೀಟು ಹರಿದಿದ್ದಕ್ಕೆ ಕೋಪ; ನಾಯಿಗೆ ನೇಣು ಹಾಕಿ ಕೊಂದ ಪಾಪಿ

ಟ್ರಾಕ್ಟರ್‌‌ ನ ಸೀಟ್ ಕವರ್‌ನ್ನು ಹರಿದು ಹಾನಿ ಮಾಡಿದ್ದಕ್ಕೆ ಬೀದಿನಾಯಿಯೊಂದನ್ನು ವ್ಯಕ್ತಿಯೊಬ್ಬರು ಬರ್ಬರವಾಗಿ ಕೊಂದ ಘಟನೆ ಮಹಾರಾಷ್ಟ್ರದ ಜಲಗಾಂವ್‌ನ ಪರೋಲಾದಲ್ಲಿ ನಡೆದಿದೆ. ನಾಯಿಗೆ ಹಿಂಸೆ ನೀಡಿ ಕುತ್ತಿಗೆಗೆ ಹಗ್ಗ Read more…

Video | ಟ್ರಾಕ್ಟರ್‌‌​ ಕದಿಯುವ ವೇಳೆ ಯಡವಟ್ಟು; ಚಕ್ರದಡಿ ಸಿಲುಕಿ ಪರದಾಡಿದ ಕಳ್ಳ..!

ಗುಜರಾತ್‌ನ ಮೋಡಾಸಾದಲ್ಲಿ ಟ್ರಾಕ್ಟರ್‌‌ ಕದಿಯಲು ಬಂದ ಕಳ್ಳನ ಮೈಮೇಲೆ ಆಕಸ್ಮಿಕವಾಗಿ ಟ್ರಾಕ್ಟರ್‌‌ ಚಲಿಸಿದ ಘಟನೆ ನಡೆದಿದೆ. ಇದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಳ್ಳ ಟ್ರಾಕ್ಟರ್‌‌ ಕದಿಯಲು Read more…

ದೊಡ್ಡಬಳ್ಳಾಪುರ : ಟ್ರ್ಯಾಕ್ಟರ್ ಹರಿದು 3 ವರ್ಷದ ಕಂದಮ್ಮ ಬಲಿ

ದೊಡ್ಡಬಳ್ಳಾಪುರ : ಟ್ರ್ಯಾಕ್ಟರ್ ಹರಿದು 3 ವರ್ಷದ ಬಾಲಕ ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ರಸ್ತೆಯ್ಲಲ್ಲಿ ನಡೆದಿದೆ. ರಸ್ತೆಯಲ್ಲಿ ಅಜ್ಜಿ ಜೊತೆ ಹೋಗುತ್ತಿದ್ದ ಬಾಲಕನ ಮೇಲೆ ಟ್ರ್ಯಾಕ್ಟರ್ ಹರಿದಿದ್ದು, ಚಿಕಿತ್ಸೆ Read more…

174 ಕಿ.ಮೀ ಹಿಮ್ಮುಖವಾಗಿ ಟ್ರ್ಯಾಕ್ಟರ್ ಚಲಾಯಿಸಿ ಹರಕೆ ತೀರಿಸಿದ ಯುವಕ

ಹಾವೇರಿ: ಭಕ್ತರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹಲವು ರೀತಿಯ ಹರಕೆಗಳನ್ನು ಹೊರುತ್ತಾರೆ. ಇಲ್ಲೋರ್ವ ಯುವಕ ಹಿಮ್ಮುಖವಾಗಿ ಟ್ರ್ಯಾಕ್ಟರ್ ಓಡಿಸಿ ಹರಕೆ ತೀರಿಸುವ ವಿಚಿತ್ರ ಘಟನೆ ಹಾವೇರಿಯಲ್ಲಿ ನಡೆದಿದೆ. ಬರೋಬ್ಬರಿ Read more…

BREAKING : ರಾಯಚೂರಿನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು

ರಾಯಚೂರು : ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿಯಾಗಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ರಾಯಚೂರಿನ ಕೊತ್ತದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಮಲ್ಲೇಶ್ (18) ಎಂದು ಗುರುತಿಸಲಾಗಿದೆ. ರಾಯಚೂರು ನಗರದ Read more…

ಟ್ರ್ಯಾಕ್ಟರ್ ಹರಿದು ಬಾಲಕಿ ಸಾವು

ಕೊಪ್ಪಳ: ಟ್ರ್ಯಾಕ್ಟರ್ ಹರಿದು ಬಾಲಕಿ ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆ ಕೊಕನೂರು ತಾಲೂಕಿನ ಬೆಣಕಲ್ ನಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. 13 ವರ್ಷದ ಗೀತಾ ಮೃತಪಟ್ಟ ಬಾಲಕಿ. ತಂದೆಯ Read more…

BREAKING NEWS: ಟ್ರ್ಯಾಕ್ಟರ್ -ಕ್ಯಾಂಟರ್ ಡಿಕ್ಕಿ; ಭೀಕರ ಅಪಘಾತದಲ್ಲಿ 5 ಜನ ಸಾವು

ಹತ್ರಾಸ್: ಉತ್ತರ ಪ್ರದೇಶದ ಹತ್ರಾಸ್‌ ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸಹಪೌ ಪೊಲೀಸ್ ಠಾಣೆ ಪ್ರದೇಶದಲ್ಲಿ ನಿನ್ನೆ ರಾತ್ರಿ ಟ್ರ್ಯಾಕ್ಟರ್ ಟ್ರಾಲಿ ಮತ್ತು ಡಂಪರ್ ನಡುವೆ ಡಿಕ್ಕಿ ಸಂಭವಿಸಿ Read more…

ಟ್ರ್ಯಾಕ್ಟರ್ ಹರಿಸಿ ಪೊಲೀಸ್ ಕಾನ್ ಸ್ಟೆಬಲ್ ಹತ್ಯೆಗೈದ ಆರೋಪಿಗೆ ಗುಂಡೇಟು

ಕಲಬುರಗಿ: ಅಕ್ರಮ ಮರಳು ಸಾಗಣೆ ಟ್ರ್ಯಾಕ್ಟರ್ ಹರಿಸಿ ಹೆಡ್ ಕಾನ್ ಸ್ಟೆಬಲ್ ಹತ್ಯೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಸಾಯಿಬಣ್ಣ ಕರಜಗಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಬಂಧಿಸಿ Read more…

BIG NEWS: ಬೈಕ್-ಟ್ರ್ಯಾಕ್ಟರ್ ಡಿಕ್ಕಿ; ಪಿಡಿಒ ಸ್ಥಳದಲ್ಲೇ ಸಾವು

ಧಾರವಾಡ: ಭೀಕರ ಅಪಘಾತದಲ್ಲಿ ಗ್ರಾಮ ಪಂಚಾಯತ್ ಪಿಡಿಒ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಯರಿಕೊಪ್ಪ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ಶಿವಾನಂದ ಹಡಪದ ಮೃತ Read more…

ಟ್ರ್ಯಾಕ್ಟರ್ –ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸಾವು

ಲಖನೌ: ಅಹಿರೌಲಾ ಪ್ರದೇಶದ ಪೂರ್ವಾಂಚಲ ಎಕ್ಸ್‌ ಪ್ರೆಸ್‌ವೇ ಯಲ್ಲಿ ಎಸ್‌ಯುವಿ -ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

ಕಬ್ಬನ್ನು ಸಾಗಿಸಲು ಟ್ರ್ಯಾಕ್ಟರ್ ಮುಂಭಾಗವನ್ನೇ ಮೇಲಕ್ಕೆತ್ತಿ ಚಾಲನೆ…..!

ರಸ್ತೆಮಾರ್ಗಗಳಲ್ಲಿ ಲೋಡ್ ಸಾಗಿಸುವ ವಾಹನಗಳನ್ನು ನೀವು ನೋಡಿರಬಹುದು. ಕೆಲವೊಮ್ಮೆ, ಓವರ್​ಲೋಡ್​ ಆಗಿ ಅಪಘಾತ ಆಗಿರುವ ಸುದ್ದಿಗಳನ್ನೂ ಕೇಳಿರುವಿರಿ. ಇಂತಹ ಘಟನೆಗಳು ಚಾಲಕನ ಜೀವಕ್ಕೆ ಅಪಾಯವನ್ನುಂಟುಮಾಡುತ್ತದೆ ಮಾತ್ರವಲ್ಲದೆ ಮಾರ್ಗದಲ್ಲಿ ಇತರ Read more…

ಅಕ್ರಮ ಮರಳು ಗಣಿಗಾರಿಕೆಗೆ ಆಕ್ಷೇಪಿಸಿದ ರೈತನ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆ

ಮೊಹಾಲಿ: ಪಂಜಾಬ್‌ನ ಮೊಹಾಲಿ ಜಿಲ್ಲೆಯಲ್ಲಿ ರೈತ ಮುಖಂಡರೊಬ್ಬರ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆ ಮಾಡಲಾಗಿದೆ. ಮೃತರನ್ನು ಗುರುಚರಣ್ ಸಿಂಗ್ ಎಂದು ಗುರುತಿಸಲಾಗಿದೆ. ಮೊಹಾಲಿ ಜಿಲ್ಲೆಯ ದೇರಾ ಬಸ್ಸಿ ಪಟ್ಟಣದಲ್ಲಿ Read more…

ಟ್ರಾಕ್ಟರ್ ಗೆ ಬೈಕ್ ಡಿಕ್ಕಿ: ಅಪಘಾತದಲ್ಲಿ ನವ ದಂಪತಿ ಸಾವು

ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನವ ದಂಪತಿ ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ಹೆದ್ದಾರಿ 16ರ ಗೋಳಾಂತರ ಬಳಿ ಸೋಮವಾರ ಈ ಘಟನೆ ನಡೆದಿದೆ. Read more…

BIG NEWS: ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ; ಓರ್ವನ ಸ್ಥಿತಿ ಗಂಭೀರ

ದಾವಣಗೆರೆ: ದಾವಣಗೆರೆ ಬಳಿ ಭೀಕರ ಸರಣಿ ಅಪಘಾತವಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮಗೊಂಡನಹಳ್ಳಿ ಬಳಿ ನಡೆದಿದೆ. ಟ್ರಾಕ್ಟರ್, ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ Read more…

BIG NEWS: ಟ್ರ್ಯಾಕ್ಟರ್- ಆಂಬುಲೆನ್ಸ್ ನಡುವೆ ಭೀಕರ ಅಪಘಾತ; ಆಂಬುಲೆನ್ಸ್ ನಲ್ಲಿದ್ದ ರೋಗಿ ಸಾವು

ಬೆಳಗಾವಿ: ಕಬ್ಬು ತುಂಬಿದ ಟ್ರ್ಯಾಕ್ಟರ್ ಹಾಗೂ ಆಂಬ್ಯುಲೆನ್ಸ್ ಭೀಕರ ಅಪಘಾತಕ್ಕೀಡಾಗಿದ್ದು, ಆಂಬುಲೆನ್ಸ್ ನಲ್ಲಿದ್ದ ರೋಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಬಳಿ ನಡೆದಿದೆ. ಆಂಬುಲೆನ್ಸ್ ನಲ್ಲಿದ್ದ ಗಾಯಾಳು Read more…

BIG NEWS: ಟಂಟಂ ವಾಹನ-ಟ್ರ್ಯಾಕ್ಟರ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಯಾದಗಿರಿ; ಟಂಟಂ ವಾಹನ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಸುರುಪುರ ತಾಲೂಕಿನ ಸಿದ್ದಾಪುರ ಬಳಿ ಈ ಅಪಘಾತ Read more…

ಸಾಧಿಸುವ ಛಲವಿದ್ದರೆ ಯಾವುದೂ ಅಸಾಧ್ಯವಲ್ಲ; ಇಲ್ಲಿದೆ ಕೈಯಿಲ್ಲದ ವ್ಯಕ್ತಿ ಸಾಹಸಗಾಥೆ

ಕೋಲ್ಕತಾ: ಪಶ್ಚಿಮ ಬಂಗಾಳದ ಬುರ್ದ್ವಾನ್ ಜಿಲ್ಲೆಯ ಉಚ್ಚಲನ್‌ನ ಸುಜಿತ್ ಡಾನ್ (37) ಎಂಬ ವಿಕಲಚೇತನ ವ್ಯಕ್ತಿ ತನ್ನ ಎಲ್ಲಾ ಸಾಧನೆಗಳಿಂದ ತನ್ನ ಗ್ರಾಮಕ್ಕೆ ಹೆಮ್ಮೆ ತಂದಿದ್ದಾರೆ. ಹುಟ್ಟಿನಿಂದಲೇ ಕೈಗಳಿಲ್ಲದ Read more…

ಟ್ರ್ಯಾಕ್ಟರ್ -ಲಾರಿ ಡಿಕ್ಕಿ: ಮಗು ಸೇರಿ 5 ಜನ ಸಾವು; 20 ಮಂದಿಗೆ ಗಾಯ

ಹೈದರಾಬಾದ್: ತೆಲಂಗಾಣದ ಸೂರ್ಯಪೇಟ್‌ ಮುನಗಲಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಲ್ಲಿ ಭಾನುವಾರ ಮುಂಜಾನೆ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದು, Read more…

ಮರ್ಸಿಡಿಸ್ ಬೆಂಜ್ ಗಟ್ಟಿಯೋ ಟ್ರ್ಯಾಕ್ಟರ್ ಗಟ್ಟಿಯೋ‌ ? ವಿಡಿಯೋ ನೋಡಿ ನೀವೇ ಡಿಸೈಡ್‌ ಮಾಡಿ

ಆಂಧ್ರಪ್ರದೇಶದ ತಿರುಪತಿ ಬಳಿಯ ಚಂದ್ರಗಿರಿ ಬೈಪಾಸ್ ರಸ್ತೆಯಲ್ಲಿ ಮರ್ಸಿಡಿಸ್ ಬೆಂಜ್ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿ ಟ್ರ್ಯಾಕ್ಟರ್ ಎರಡು ತುಂಡಾಗಿದೆ. ಎದುರಿನಿಂದ ಬರುತ್ತಿದ್ದ ಟ್ರ್ಯಾಕ್ಟರ್ ರಾಂಗ್ ಸೈಡ್ ಗೆ ಬಂದು Read more…

ಗಣಪತಿ ವಿಸರ್ಜಿಸಿ ಬರುವಾಗಲೇ ಘೋರ ದುರಂತ: ವಿದ್ಯುತ್ ಪ್ರವಹಿಸಿ ಮೂವರ ದುರ್ಮರಣ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿಯಲ್ಲಿ ವಿದ್ಯುತ್ ಪ್ರವಹಿಸಿ ಮೂವರು ಸಾವು ಕಂಡಿದ್ದಾರೆ. ಗಣಪತಿ ವಿಸರ್ಜಿಸಿ ಬರುವಾಗ ಟ್ರ್ಯಾಕ್ಟರ್ ನಲ್ಲಿದ್ದ ಪೆಂಡಾಲ್ ಗೆ ವಿದ್ಯುತ್ ತಂತಿ Read more…

RAIN EFFECT: ಕಚೇರಿ ತಲುಪಲು ಟ್ರ್ಯಾಕ್ಟರ್ ಬಳಸಿದ ಐಟಿ ಉದ್ಯೋಗಿಗಳು

ವರುಣನ ಆರ್ಭಟಕ್ಕೆ ತತ್ತರಿಸಿರುವ ರಾಜ್ಯ ರಾಜಧಾನಿ ಬೆಂಗಳೂರಿನ ಜನತೆ ಮಳೆ ನಿಂತರೆ ಸಾಕಪ್ಪ ಎನ್ನುತ್ತಿದ್ದಾರೆ. ಆದರೆ ಹವಾಮಾನ ಇಲಾಖೆ ಸೆಪ್ಟೆಂಬರ್ 9 ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ Read more…

BIG NEWS: ಬಸ್-ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ಸಾವು; 20 ಪ್ರಯಾಣಿಕರಿಗೆ ಗಾಯ

ಕೋಲಾರ: ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, 20ಕ್ಕು ಹೆಚ್ಚು ಜನರು ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು Read more…

ಮದುವೆ ಮನೆಗೆ ಟ್ರಾಕ್ಟರ್ ಓಡಿಸಿಕೊಂಡು ಬಂದ ವಧು….!

ಮದುವೆ…… ಜೀವನದಲ್ಲಿ ಬರೋವಂತಹ ಅದ್ಭುತ ಘಳಿಗೆ. ಆ ದಿನ ಎರಡು ಕುಟುಂಬಗಳು ಒಂದಾಗಿ ಸೇರಿ ಮೋಜು ಮಸ್ತಿ ಮಾಡೋದು ಕಾಮನ್. ಇತ್ತಿಚೆಗೆ ಮದುಮಕ್ಕಳು ಡಾನ್ಸ್ ಮಾಡೋದು ಸಖತ್ ಟ್ರೆಂಡ್ Read more…

ಜಮೀನಿನಲ್ಲಿ ನಡೆದಿದೆ ಬೆಚ್ಚಿಬೀಳಿಸುವ ಘಟನೆ, ಸೀರೆ ಸೆರಗು ರೋಟರ್ ಗೆ ಸಿಲುಕಿ ಮಹಿಳೆ ಛಿದ್ರ

ಕೋಲಾರ: ಕೋಲಾರ ಜಿಲ್ಲೆಯ ಕಲ್ವಮಂಜಲಿ ಗ್ರಾಮದಲ್ಲಿ ಜಮೀನು ಉಳುಮೆ ಮಾಡುವ ವೇಳೆ ಟ್ಯಾಕ್ಟರ್ ರೋಟರ್ ಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಅವರ ದೇಹ ಛಿದ್ರವಾಗಿದೆ. ಸೌಮ್ಯಾ(35) ಪಟ್ಟವರು ಎಂದು Read more…

ಹೆಡ್ ಲೈಟ್ ಇಲ್ಲದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಬೆಂಗಳೂರು: ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕುಲವನಹಳ್ಳಿ ಸೂಲಕುಂಟೆ ರಸ್ತೆಯ ಪಟಾಲಮ್ಮ ದೇವಾಲಯದ ಸಮೀಪ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ Read more…

ಹೊಲದಲ್ಲಿ ಉಳುಮೆ ಮಾಡುವಾಗಲೇ ದುರಂತ: ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ರಾಜೀವ್(22), ಸೋಮಶೇಖರಪ್ಪ(55) ಮೃತಪಟ್ಟವರು ಎಂದು ಹೇಳಲಾಗಿದೆ. ಶಿರಾಳಕೊಪ್ಪ ಸಮೀಪದ ಕಡೇನಂದಿಹಳ್ಳಿ ಗ್ರಾಮದ ಜಮೀನಿನಲ್ಲಿ ಉಳುಮೆ Read more…

ರೈತರಿಗೆ ಭರ್ಜರಿ ಖುಷಿ ಸುದ್ದಿ..! ಟ್ರ್ಯಾಕ್ಟರ್ ಖರೀದಿ ಮೇಲೆ ಸಿಗ್ತಿದೆ ಶೇ.50 ರಷ್ಟು ಸಬ್ಸಿಡಿ

ರೈತರಿಗೆ ಕೇಂದ್ರ ಸರ್ಕಾರ ಖುಷಿ ಸುದ್ದಿಯೊಂದನ್ನು ನೀಡಿದೆ. ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಲವು ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಅದರಲ್ಲಿ ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆಯೂ Read more…

ರೈತರ ದಿನಾಚರಣೆಯಂದೇ ಸೊನಾಲಿಕಾ ಟೈಗರ್‌‌ ಡಿಐ 75 4ಡಬ್ಲ್ಯೂಡಿ ಟ್ರಾಕ್ಟರ್‌‌ ಬಿಡುಗಡೆ

2021ರ ರೈತರ ದಿನದಂದು ಸೊನಾಲಿಕಾ ಟ್ರಾಕ್ಟರ್ಸ್ ತನ್ನ ಸುಧಾರಿತ ಟೈಗರ್‌ ಡಿಐ 75 4ಡಬ್ಲ್ಯೂಡಿ ಟ್ರಾಕ್ಟರ್‌ ಅನ್ನು ಸಿಆರ್‌ಡಿ ತಂತ್ರಜ್ಞಾನದೊಂದಿಗೆ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಇದೇ ಟ್ರಾಕ್ಟರ್‌ ನ Read more…

ಟ್ರ್ಯಾಕ್ಟರ್ ಪಲ್ಟಿಯಾಗಿ ದುರಂತ: ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರ ಸಾವು

ಮಂಡ್ಯ: ಬೀರವಳ್ಳಿ ಗ್ರಾಮದ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಬೀರವಳ್ಳಿ ಗ್ರಾಮದ ಬಳಿ ಅಪಘಾತ ನಡೆದಿದೆ. 44 ವರ್ಷದ ರಮೇಶ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...