alex Certify Train Track | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ಬೆಳಕಿಗೆ: ಮಣ್ಣು ಸುರಿದು ಟ್ರ್ಯಾಕ್ ಮುಚ್ಚಿದ ಕಿಡಿಗೇಡಿಗಳು

ಇತ್ತೀಚಿನ ದಿನಗಳಲ್ಲಿ ದೇಶದ ಹಲವೆಡೆಗಳಲ್ಲಿ ರೈಲು ಹಳಿ ತಪ್ಪಿಸಲು ನಡೆಸುತ್ತಿರುವ ಹಲವಾರು ಪ್ರಯತ್ನಗಳು ಕಂಡುಬರುತ್ತಿವೆ. ಉತ್ತರಪ್ರದೇಶದಲ್ಲಿ ರೈಲು ಹಳಿಗಳ ಮೇಲೆ ಮಣ್ಣು ಸುರಿದು ಟ್ರ್ಯಾಕ್ ಮುಚ್ಚಿ ಕಿಡಿಗೆಡಿಗಳು ಹುಚ್ಚಾಟ Read more…

BIG NEWS: ಕಾನ್ಪುರದಲ್ಲಿ ಮತ್ತೆ ರೈಲು ಹಳಿ ತಪ್ಪಿಸಲು ಸಂಚು: ರೈಲು ಹಳಿಗಳ ಮೇಲೆ ಸಿಲಿಂಡರ್ ಪತ್ತೆ

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಮತ್ತೆ ರೈಲು ಹಳಿ ತಪ್ಪಿಸುವ ಸಂಚು ನಡೆದಿದ್ದು, ರೈಲ್ವೆ ಹಳಿಗಳ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದೆ. ಕಾನ್ಪುರದಿಂದ ಫತೇಪುರ್ ಗೆ ಬರುತ್ತಿದ್ದ ದೆಹಲಿ Read more…

Video | ರೈಲ್ವೆ ಹಳಿ ಮೇಲೆ ಉಲ್ಟಾ ಬಿದ್ದ ಆಮೆಯ ಪರದಾಟ; ದೇವರಂತೆ ಬಂದು ಜೀವ ರಕ್ಷಿಸಿದ ರೈಲು ಚಾಲಕ

ಪಕ್ಕದ ರೈಲಿನ ಹಳಿ ಮೇಲೆ ಉಲ್ಟಾ ಬಿದ್ದಿದ್ದ ಆಮೆಯೊಂದು ಪರದಾಡುತ್ತಿದ್ದುದನ್ನು ಕಂಡ ರೈಲು ಚಾಲಕ ಮಿಂಚಿನಂತೆ ಬಂದು ಆಮೆಯನ್ನು ರಕ್ಷಿಸಿ ರೈಲು ಹಳಿ ಆಚೆಗೆ ಬಿಟ್ಟು ಹೋದ ವಿಡಿಯೋ Read more…

ರೀಲ್ಸ್ ಗಾಗಿ ರೈಲ್ವೆ ಹಳಿ ಮೇಲೆ ಅಪಾಯಕಾರಿ ವಸ್ತುಗಳನ್ನಿಟ್ಟ ಭೂಪ: ಯೂಟ್ಯೂಬರ್ ಅರೆಸ್ಟ್

ಇತ್ತೀಚಿನ ದಿನಗಳಲ್ಲಿ ರೀಲ್ಸ್ ಗಾಗಿ ಹುಚ್ಚಾಟ ಮೆರೆಯುವವರ ಸಂಖ್ಯೆ ಹೆಚ್ಚಾಗಿದೆ. ತಮ್ಮ ಜೀವಕ್ಕೆ ಕುತ್ತು ತಂದುಕೊಳ್ಳುವುದರ ಜೊತೆಗೆ ಬೇರೆಯವರ ಜೀವಕ್ಕೂ ಅಪಾಯವನ್ನು ತಂದೊಡ್ಡುತ್ತಾರೆ ಕೆಲವರು. ರೀಲ್ಸ್ ಗಾಗಿ ರೈಲ್ವೆ Read more…

ರೈಲು ನಿಲ್ದಾಣ ಜಲಾವೃತ: ಟ್ರಾಕ್ ಮಧ್ಯೆ ನಿಂತ ನೀರಲ್ಲಿ ಮೀನುಗಳ ಈಜಾಟ | Video

ಮುಂಬೈ: ವರುಣಾರ್ಭಟಕ್ಕೆ ಹಲವು ರಾಜ್ಯಗಳಲ್ಲಿ ಅವಾಂತರವೇ ಸೃಷ್ಟಿಯಾಗಿದೆ. ಮಹಾರಾಷ್ಟ್ರ, ಪಶ್ಚಿಮ ಘಟ್ಟ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ರೈಲು ನಿಲ್ದಾಣ, ವಿಮಾನ ನಿಲ್ದಾಣ, ಬಸ್ ನಿಲ್ದಾಣಗಳು ಜಾಲಾವೃತಗೊಂಡಿವೆ. Read more…

ರೈಲು ಹಳಿಯಲ್ಲಿ ಪಟಾಕಿ ಹೊತ್ತಿಸಿದ ಯೂಟ್ಯೂಬರ್: ವಿಡಿಯೋ ವೈರಲ್ ಬೆನ್ನಲ್ಲೇ RPF ತನಿಖೆ ಆರಂಭ

ಯೂಟ್ಯೂಬರ್ ಒಬ್ಬ ರೈಲ್ವೇ ಹಳಿಯಲ್ಲಿ ಪಟಾಕಿ ಹೊತ್ತಿಸಿರುವ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಈ ಬಗ್ಗೆ ರೈಲ್ವೇ ಸಂರಕ್ಷಣಾ ಪಡೆ ತನಿಖೆ Read more…

BIG NEWS: ರೈಲ್ವೆ ಟ್ರ್ಯಾಕ್ ಮೇಲೆ ಕಬ್ಬಿಣದ ರಾಡ್, ಕಲ್ಲುಗಳನ್ನು ಇಟ್ಟ ಕಿಡಿಗೇಡಿಗಳು; ವಂದೇ ಭಾರತ್ ಎಕ್ಸ್ ಪ್ರೆಸ್ ತುರ್ತು ನಿಲುಗಡೆ

ಜೈಪುರ: ರೈಲ್ವೆ ಟ್ರ್ಯಾಕ್ ಮೇಲೆ ಕಿಡಿಗೇಡಿಗಳು ಕಲ್ಲು, ಕಬ್ಬಿಣದ ರಾಡ್ ಗಳನ್ನು ಇಟ್ಟು ಹುಚ್ಚಾಟ ಮೆರೆದಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರೈಲ್ವೆ ಅಧಿಕಾರಿಗಳ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು Read more…

BREAKING NEWS: ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ತುಮಕೂರು: ರೈಲುಗೆ ತಲೆಕೊಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ತುಮಕೂರಿನ ಪಂಡಿತನಹಳ್ಳಿಯಲ್ಲಿ ನಡೆದಿದೆ. ಸಿದ್ದಗಂಗಯ್ಯ (62) ಸುನಂದಮ್ಮ ಹಾಗೂ ಗೀತಾ ಆತ್ಮಹತ್ಯೆಗೆ ಶರಣಾದವರು. ಸಾಲಬಾಧೆಯಿಂದ Read more…

ಹಳಿ ದಾಟುತ್ತಿದ್ದಾಗ ಹಠಾತ್ ಆಗಿ ಬಂದ ರೈಲು; ಹಳಿಯಲ್ಲಿ ಮಲಗಿ ಪ್ರಾಣ ರಕ್ಷಿಸಿಕೊಂಡ ಮಹಿಳೆ…!

ಬೆಂಗಳೂರು: ಮಹಿಳೆಯೊಬ್ಬರು ಹಳಿ ದಾಟುತ್ತಿದ್ದಾಗ ಏಕಾಏಕಿ ಗೂಡ್ಸ್ ರೈಲು ಬಂದಿದ್ದು, ಗಾಬರಿ ನಡುವೆಯೂ ಸಮಯಪ್ರಜ್ಞೆಯಿಂದ ಹಳಿ ಮೇಲೆ ಮಲಗಿ ಮಹಿಳೆ ಪ್ರಾಣ ರಕ್ಷಿಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ Read more…

ರಾತ್ರೋರಾತ್ರಿ ರೈಲ್ವೆ ಹಳಿ ಕಂಬಿಗಳನ್ನೇ ದೋಚಿದ ಕಳ್ಳರು

ಬೆಂಗಳೂರು: ರೈಲ್ವೆ ಹಳಿಯ ಕಂಬಿಗಳನ್ನು ರಾತ್ರಿ ವೇಳೆ ಕಳವು ಮಾಡಿ ಮಾರಾಟ ಮಾಡುತ್ತಿರುವ ಸಂಗತಿ ಬೆಳಕಿಗೆ ಬಂದಿದೆ. ಬೆಂಗಳೂರಿನಿಂದ ತಮಿಳುನಾಡಿಗೆ ಹೊಸ ರೈಲ್ವೆ ಹಳಿ ಮಾರ್ಗದ ಕಾಮಗಾರಿ ನಡೆಯುತ್ತಿದ್ದು, Read more…

BIG NEWS: ರೈಲ್ವೆ ಹಳಿ ಮೇಲೆ ಅಪರಿಚಿತ ವ್ಯಕ್ತಿ ಶವ ಪತ್ತೆ; ಹಲವಾರು ಅನುಮಾನ

ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂ ರೈಲು ಹಳಿಯ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ರೈಲ್ವೆ ಹಳಿ ಮೇಲೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, Read more…

ರೈಲು ಹಳಿ ದಾಟಲು ಪ್ರಯಾಣಿಕರಿಗೆ ಸೂಕ್ತ ವ್ಯವಸ್ಥೆ ಇಲ್ಲದಿದ್ದಲ್ಲಿ ಪರಿಹಾರ ಪಡೆಯಲು ಅರ್ಹರು; ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು

ಪ್ರಯಾಣಿಕರು ರೈಲಿನಿಂದ ಇಳಿದ ವೇಳೆ ನಿಲ್ದಾಣದಿಂದ ಹೊರ ಹೋಗಲು ಸೂಕ್ತ ವ್ಯವಸ್ಥೆ ಇರದ ಕಾರಣ ರೈಲು ಹಳಿ ದಾಟಬೇಕಾದ ಪರಿಸ್ಥಿತಿ ಬಂದ ಪಕ್ಷದಲ್ಲಿ ಅಂತಹ ವೇಳೆ ಅಪಘಾತ ಸಂಭವಿಸಿದರೆ Read more…

ಶವದ ಸಮೇತ ಹಳಿ ಮೇಲೆ ಬಿದ್ದ ಕಾರು; ಪೊಲೀಸರ ವಿಚಾರಣೆ ವೇಳೆ ಬೆಚ್ಚಿ ಬೀಳಿಸುವ ಕೃತ್ಯ ಬಯಲು

ಬೊಲೆರೋ ವಾಹನ ಒಂದು ಹಾಸನ ಜಿಲ್ಲೆಯ ಶಾಂತಿ ಗ್ರಾಮದ ಬಳಿ ರೈಲು ಹಳಿಗಳ ಮೇಲೆ ಬಿದ್ದಿದ್ದು, ಇದರಲ್ಲಿ ಒಂದು ಶವ ಪತ್ತೆಯಾಗಿತ್ತು. ಅಲ್ಲದೆ ಇದರಲ್ಲಿ ಮೂವರು ಇದ್ದು, ಅವರನ್ನು Read more…

SHOCKING NEWS: ಹಳಿ ದಾಟುತ್ತಿದ್ದಾಗ ಘೋರ ದುರಂತ; ರೈಲಿಗೆ ಸಿಲುಕಿ ಇಬ್ಬರ ದುರ್ಮರಣ

ಬೆಂಗಳೂರು: ರೈಲು ಬರುವುದು ಗೊತ್ತಾಗದೇ ರೈಲ್ವೆ ಹಳಿ ದಾಟುತ್ತಿದ್ದಾಗ ಏಕಾಏಕಿ ಬಂದ ರೈಲಿನ ಅಡಿ ಸಿಲುಕಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೈಯಪ್ಪನ ಹಳ್ಳಿ ರೈಲ್ವೆ ಪೊಲೀಸ್ ಠಾಣಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...