alex Certify Train | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಭಾರತದ ಮೊದಲ `RAPIDX’ ರೈಲಿಗೆ ಪ್ರಧಾನಿ ಮೋದಿ ಚಾಲನೆ| PM Modi

ನವದೆಹಲಿ : ಇಂದು ಭಾರತದ ಮೊದಲ ರಾಪಿಡ್ ಎಕ್ಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. 17 ಕಿಲೋಮೀಟರ್ ಉದ್ದದ ದೆಹಲಿ-ಗಾಜಿಯಾಬಾದ್-ಮೀರತ್ ಆರ್ಆರ್ಟಿಎಸ್ ಕಾರಿಡಾರ್ನ ಮೊದಲ Read more…

JOB ALERT : ‘PUC’ ಪಾಸಾದವರಿಗೆ ಗುಡ್ ನ್ಯೂಸ್ : ರೈಲ್ವೇ ಇಲಾಖೆಯಲ್ಲಿ 295 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪಟಿಯಾಲ ಲೋಕೋಮೋಟಿವ್ ವರ್ಕ್ಸ್ (ಪಿಎಲ್ಡಬ್ಲ್ಯೂ) ಯುವಕರಿಗೆ ರೈಲ್ವೆಯಲ್ಲಿ ಕೆಲಸ ಮಾಡಲು ಸುವರ್ಣಾವಕಾಶವನ್ನು ನೀಡುತ್ತಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ಅನುಗುಣವಾಗಿ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ ಲೈನ್ ನಲ್ಲಿ ಅರ್ಜಿ Read more…

ರೈಲಿನ ಬೋಗಿಗಳು ಬೇರೆ ಬೇರೆ ಬಣ್ಣದಲ್ಲಿರಲು ಕಾರಣವೇನು….?

ರೈಲು ಪ್ರಯಾಣದ ಆನಂದವನ್ನು ಪ್ರತಿಯೊಬ್ಬರೂ ಆನಂದಿಸುತ್ತಾರೆ. ಶತಾಬ್ಧಿ, ಸೂಪರ್ ಫಾಸ್ಟ್ ಹೀಗೆ ಬೇರೆ ಬೇರೆ ರೈಲುಗಳಲ್ಲಿ ನೀವು ಪ್ರಯಾಣಿಸಿರಬಹುದು. ಆದ್ರೆ ರೈಲಿನ ಬೋಗಿ ಬೇರೆ ಬೇರೆ ಬಣ್ಣವನ್ನು ಹೊಂದಿರುತ್ತದೆ. Read more…

BREAKING NEWS: ಬಿಹಾರದಲ್ಲಿ ಭೀಕರ ರೈಲು ದುರಂತ: ಈಶಾನ್ಯ ಎಕ್ಸ್ ಪ್ರೆಸ್ 21 ಬೋಗಿಗಳು ಹಳಿತಪ್ಪಿ ನಾಲ್ವರು ಸಾವು, 100 ಪ್ರಯಾಣಿಕರಿಗೆ ಗಾಯ

ಪಾಟ್ನಾ: ಬಿಹಾರದ ಬಕ್ಸರ್‌ನಲ್ಲಿ ದೊಡ್ಡ ರೈಲು ಅಪಘಾತ ಸಂಭವಿಸಿದೆ. ಈಶಾನ್ಯ ಎಕ್ಸ್‌ ಪ್ರೆಸ್‌ನ 21 ಬೋಗಿಗಳು(ರೈಲು ಸಂಖ್ಯೆ 12506) ಬಕ್ಸಾರ್‌ನ ರಘುನಾಥಪುರದಲ್ಲಿ ಹಳಿತಪ್ಪಿವೆ.. ಈ ಅವಘಡದಲ್ಲಿ ನಾಲ್ವರು ಸಾವನ್ನಪ್ಪಿರುವುದು Read more…

SHOCKING: ರೈಲಿನಲ್ಲಿ ವೃದ್ಧ ದಂಪತಿ ಮೇಲೆ ಮೂತ್ರ ವಿಸರ್ಜನೆ ಮಾಡಿದ ಯುವಕ

ಲಖನೌ: ಉತ್ತರ ಪ್ರದೇಶದ ಸಂಪರ್ಕ ಕ್ರಾಂತಿ ಎಕ್ಸ್‌ ಪ್ರೆಸ್‌ ನ ಎಸಿ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದ ಹಿರಿಯ ನಾಗರಿಕ ದಂಪತಿಯ ಮೇಲೆ ಇಪ್ಪತ್ತರ ಹರೆಯದ ಯುವಕನೊಬ್ಬ ಮದ್ಯದ ಅಮಲಿನಲ್ಲಿ ಮೂತ್ರ Read more…

JOB ALERT : ‘SSLC’ ಪಾಸಾದವರಿಗೆ ಗುಡ್ ನ್ಯೂಸ್ : ರೈಲ್ವೇ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ: ಕೇಂದ್ರ ರೈಲ್ವೆಯ ರೈಲ್ವೆ ನೇಮಕಾತಿ ಸೆಲ್ (ಆರ್ಆರ್ಸಿ) ವಿವಿಧ ಗ್ರೂಪ್ ಸಿ ಹುದ್ದೆಗಳಿಗೆ ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಕೇಂದ್ರ ರೈಲ್ವೆಯು ಕ್ರೀಡಾ ಕೋಟಾದಡಿ 21 ಗ್ರೂಪ್ Read more…

ಪ್ರಯಾಣಿಕರೇ ಗಮನಿಸಿ : 5 ಬೆಸ್ಟ್ ರೈಲು ಟಿಕೆಟ್ ಬುಕಿಂಗ್ ಆ್ಯಪ್ ಗಳ ಬಗ್ಗೆ ತಿಳಿಯಿರಿ

ಆನ್ ಲೈನ್ ಯುಗ ಬಂದ ಮೇಲೆ ಜನರು ಇತ್ತೀಚೆಗೆ ಕೌಂಟರ್ ನಲ್ಲಿ ರೈಲು ಟಿಕೆಟ್ ಕಾಯ್ದಿರಿಸುವುದನ್ನು ಕಡಿಮೆ ಮಾಡಿದ್ದಾರೆ. ಜನರು ಫೋನ್ ನಲ್ಲೇ ಟಿಕೆಟ್ ಬುಕ್ ಮಾಡಲಾಗುತ್ತಿದೆ.ಹಾಗಾದರೆ, ನೀವು Read more…

BIG NEWS : ರೈಲು ಅಪಘಾತ ತಡೆಯಲು ಕೆಂಪು ಶರ್ಟ್ ಬೀಸಿದ 12 ವರ್ಷದ ಬಾಲಕ : ಶಹಬ್ಬಾಷ್ ಎಂದ ನೆಟ್ಟಿಗರು

12 ವರ್ಷದ ಬಾಲಕನ ಬುದ್ಧಿವಂತಿಕೆಯು ದೊಡ್ಡ ರೈಲು ಅಪಘಾತವನ್ನು ತಪ್ಪಿಸಿದೆ. ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಾನಿಗೊಳಗಾದ ಹಳಿಯನ್ನು ನೋಡಿದ 12 ವರ್ಷದ ಬಾಲಕ, Read more…

ವಿಮಾನ ಪ್ರಯಾಣಿಕರಿಗೆ IRCTC ಯಿಂದ ‘ಬಂಪರ್’ ಆಫರ್ !

ಗೌರಿ – ಗಣೇಶ ಹಬ್ಬ ಈಗಾಗಲೇ ಪೂರ್ಣಗೊಂಡಿದ್ದು, ದಸರಾ ಸಮೀಪಿಸುತ್ತಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ದೀಪಾವಳಿ ಸೇರಿದಂತೆ ಮತ್ತಷ್ಟು ಹಬ್ಬಗಳು ಬರಲಿದ್ದು, ಈ ಸಂದರ್ಭದಲ್ಲಿ ಭಾರತೀಯ ಆನ್ಲೈನ್ ರೈಲ್ವೆ Read more…

Vande Bharat Trains : ತೆಲುಗು ರಾಜ್ಯಕ್ಕೆ 4 ‘ವಂದೇ ಭಾರತ್’ ರೈಲು : ತಿರುಪತಿ ಹೋಗುವವರಿಗೆ ಗುಡ್ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ 11 ರಾಜ್ಯಗಳಲ್ಲಿ ಒಂಬತ್ತು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ಈ ವಂದೇ ಭಾರತ್ ರೈಲುಗಳ ಮೂಲಕ. ಈ Read more…

BREAKING : ಪಾಕಿಸ್ತಾನದಲ್ಲಿ ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿ : 31 ಮಂದಿಗೆ ಗಾಯ

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಖ್ಯ ರೈಲ್ವೆ ಮಾರ್ಗದಲ್ಲಿ ನಿಲ್ಲಿಸಿದ್ದ ಸರಕು ರೈಲಿಗೆ ಪ್ರಯಾಣಿಕರ ರೈಲು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 31 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. Read more…

BREAKING : ಗುಜರಾತ್ ನ ಹುಮ್ಸಫರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ : ತಪ್ಪಿದ ಭಾರಿ ದುರಂತ

ಸೂರತ್: ಗುಜರಾತ್ ನ ವಲ್ಸಾದ್ ನ ಹುಮ್ಸಫರ್ ಎಕ್ಸ್ ಪ್ರೆಸ್ ರೈಲಿನಲ್ಲಿ (Train)  ಶನಿವಾರ ಬೆಂಕಿ ಕಾಣಿಸಿಕೊಂಡಿದೆ. ಈ ರೈಲು ಗುಜರಾತ್ ತಿರುಚಿರಾಪಳ್ಳಿ ಮತ್ತು ಶ್ರೀ ಗಂಗಾನಗರ ನಡುವೆ Read more…

ಜನ ಹೋಗಲು ಕಾದು ನಿಲ್ಲುವ ರೈಲು ನೋಡಿದ್ದೀರಾ ? ಇಲ್ಲಿದೆ ವಿಡಿಯೋ

ಸಾಮಾನ್ಯವಾಗಿ ರೈಲು ಹಾದು ಹೋಗುವ ಸಂದರ್ಭಗಳಲ್ಲಿ ವಾಹನಗಳನ್ನು ನಿಲ್ಲಿಸುವ ಸಲುವಾಗಿ ಗೇಟ್ ಹಾಕುತ್ತಾರೆ. ಒಂದೊಮ್ಮೆ ಗೇಟ್ ಇರದಿದ್ದರೆ ಅಂತಹ ಸ್ಥಳದಲ್ಲಿ ರೈಲ್ವೆ ಇಲಾಖೆಯ ಸಿಬ್ಬಂದಿ ಕಾದು ನಿಂತು ರೈಲು Read more…

ಬೆಂಗಳೂರು-ಹೈದರಾಬಾದ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಮುಹೂರ್ತ ಫಿಕ್ಸ್ : ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಪ್ರಯಾಣಿಕರಿಗೆ ಭಾರತೀಯ ರೈಲ್ವೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಹೈದರಾಬಾದ್-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ (ವಂದೇ ಭಾರತ್ ಎಕ್ಸ್ಪ್ರೆಸ್) ರೈಲು ಸಂಚಾರ ಆರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಈ Read more…

ರಾಜ್ಯಕ್ಕೆ ಮತ್ತೊಂದು ಗುಡ್ ನ್ಯೂಸ್: 3ನೇ ವಂದೇ ಭಾರತ್ ರೈಲಿಗೆ ಸೆ. 24ರಂದು ಮೋದಿ ಚಾಲನೆ

ಬೆಂಗಳೂರು: ರಾಜ್ಯದ ಮೂರನೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಮುಹೂರ್ತ ನಿಗದಿಯಾಗಿದೆ. ಸೆ. 24ರಂದು ಪ್ರಧಾನಿ ಮೋದಿ ಹೈದರಾಬಾದ್ -ಕಾಚಿಗುಡ -ಯಶವಂತಪುರ ನಡುವೆ ಸಂಚರಿಸುವ ವಂದೇ Read more…

Watch Video | ಚಲಿಸುತ್ತಿದ್ದ ರೈಲು ಹತ್ತಲು ಮುಗಿಬಿದ್ದ ಮಹಿಳೆಯರು; ಮುಂಬೈ ಜೀವನ ಕಂಡು ಹೌಹಾರಿದ ನೆಟ್ಟಿಗರು

ಮುಂಬೈ ಜನರಿಗೆ ರೈಲುಗಳು ಒಂದು ರೀತಿಯಲ್ಲಿ ಜೀವನಾಡಿ ಇದ್ದಂತೆ. ಕೆಲವೊಂದು ಸಂದರ್ಭದಲ್ಲಂತೂ ರೈಲ್ವೆ ನಿಲ್ದಾಣಗಳಲ್ಲಿ ಯಾವ ರೀತಿ ಜನಸಂದಣಿ ಇರುತ್ತೆ ಅಂದ್ರೆ ಅದನ್ನ ಊಹಿಸೋಕೂ ಸಾಧ್ಯವಿಲ್ಲ. ಇದೇ ಮಾದರಿಯ Read more…

ಹಳಿ ದಾಟುವಾಗ ದಿಢೀರ್ ಬಂದ ರೈಲು; ಮಧ್ಯ ಮಲಗಿ ಪವಾಡಸದೃಶ ರೀತಿಯಲ್ಲಿ ಶಿಕ್ಷಕ ಪಾರು….!

ಶಿಕ್ಷಕರೊಬ್ಬರು ರೈಲ್ವೆ ಹಳಿ ದಾಟುವ ಸಂದರ್ಭದಲ್ಲಿ ದಿಢೀರ್ ಆಗಿ ಗೂಡ್ಸ್ ರೈಲು ಬಂದಿದ್ದು, ಈ ವೇಳೆ ಸಮಯ ಪ್ರಜ್ಞೆ ಮೆರೆದ ಅವರು ಹಳಿಗಳ ಮಧ್ಯೆ ಮಲಗಿ ಪ್ರಾಣ ಉಳಿಸಿಕೊಂಡಿರುವ Read more…

GOOD NEWS : ಗಣೇಶ ಚತುರ್ಥಿ ಹಬ್ಬಕ್ಕೆ ಯಶವಂತಪುರ-ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು : ರೈಲ್ವೇ ಪ್ರಯಾಣಿಕರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಗಣೇಶ ಚತುರ್ಥಿ ಪ್ರಯುಕ್ತ ಯಶವಂತಪುರ ಬೆಳಗಾವಿ ನಡುವೆ ವಿಶೇಷ ರೈಲು ಸಂಚರಿಸಲಿದೆ. ಯಶವಂತಪುರ-ಬೆಳಗಾವಿ ಮಧ್ಯ 07389 ಸಂಖ್ಯೆಯ ರೈಲು Read more…

ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ ಕ್ಯಾಟರಿಂಗ್ ಸೇವೆ ನೀಡಿದ ‘IRCTC’

ರೈಲ್ವೇ ಪ್ರಯಾಣಿಕರಿಗೆ ರೈಲ್ವೇ ಇಲಾಖೆ ಗುಡ್ ನ್ಯೂಸ್ ನೀಡಿದ್ದಿ, ಈಗ ರೈಲಿನ ಸಂಪೂರ್ಣ ಬೋಗಿಯನ್ನು ಕಾಯ್ದಿರಿಸುವವರಿಗೆ ಕ್ಯಾಟರಿಂಗ್ ಸೇವೆಗಳನ್ನು ಒದಗಿಸಲಿದೆ. ಹೌದು. ಫ್ಯಾಮಿಲಿ, ಸ್ನೇಹಿತರ ಜೊತೆ ಗುಂಪು ಗುಂಪಾಗಿ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್: ಏರ್‌ಬಸ್ – ರೈಲ್ವೇ ಗತಿ ಶಕ್ತಿ ವಿವಿ ಒಡಂಬಡಿಕೆಯಿಂದ 15,000 ಉದ್ಯೋಗ ಸೃಷ್ಟಿ ನಿರೀಕ್ಷೆ

ಭಾರತೀಯ ವಾಯುಯಾನ ಕ್ಷೇತ್ರವನ್ನು ಬಲಪಡಿಸುವ ಉದ್ದೇಶದಿಂದ ವಡೋದರಾದಲ್ಲಿರುವ ಭಾರತೀಯ ರೈಲ್ವೆಯ ಗತಿ ಶಕ್ತಿ ವಿಶ್ವವಿದ್ಯಾಲಯ ಮತ್ತು ವಾಣಿಜ್ಯ ವಿಮಾನ ತಯಾರಕ ಸಂಸ್ಥೆಯಾದ ಏರ್‌ಬಸ್ ಗುರುವಾರ ಎಂಒಯು ಒಂದಕ್ಕೆ ಸಹಿ Read more…

ರೈಲ್ವೇ ಪ್ರಯಾಣಿಕರೇ ಎಚ್ಚರ : ಆನ್ ಲೈನ್ ನಲ್ಲಿ ಟಿಕೆಟ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ

ಮೈಸೂರು ವಿಭಾಗದ ರೈಲ್ವೆ ಪ್ರೊಟೆಕ್ಷನ್ ಫೋರ್ಸ್   ತಾಳಗುಪ್ಪದಲ್ಲಿ ಅನಧಿಕೃತ ರೈಲ್ವೆ ಟಿಕೆಟ್ ಬುಕ್ ಮಾಡುವ ಟ್ರಾವೆಲ್ ಏಜೆಂಟ್ರ ವಿರುದ್ಧ ದಾಳಿ ನಡೆಸಿ 3 ಆರೋಪಿಗಳನ್ನು ಬಂಧಿಸಿದೆ. ಬಂಧಿತರನ್ನು ತಾಳಗುಪ್ಪದಗಣೇಶ್ Read more…

Viral Video | ಇಂಜಿನ್ ಇಲ್ಲದೆ ಚಲಿಸಿದ ರೈಲು; ಅಚ್ಚರಿಯಿಂದ ವೀಕ್ಷಿಸಿದ ಜನ

ಜಾರ್ಖಂಡ್ ನ ಸಾಹೀಬ್ ಗಂಜ್ ಸಮೀಪದ ಬರ್ಹಾವಾ ರೈಲು ಮಾರ್ಗದಲ್ಲಿ ರೈಲಿನ 4 ಬೋಗಿಗಳು ಎಂಜಿನ್ ಇಲ್ಲದೆ ಚಲಿಸಿರುವ ಅಚ್ಚರಿಯ ಘಟನೆ ನಡೆದಿದ್ದು, ಇದರ ವಿಡಿಯೋ ಈಗ ಸಾಮಾಜಿಕ Read more…

ಗಮನಿಸಿ : ಆನ್ ಲೈನ್ ನಲ್ಲಿ ‘IRCTC’ ರೈಲು ಟಿಕೆಟ್ ಕ್ಯಾನ್ಸಲ್ ಮಾಡೋದು ಹೇಗೆ? ಇಲ್ಲಿದೆ ಮಾಹಿತಿ

ನೀವು ದೂರದ ಸ್ಥಳಗಳಿಗೆ ಪ್ರಯಾಣಿಸಲು ರೈಲು ಟಿಕೆಟ್ ಕಾಯ್ದಿರಿಸಿದ್ದೀರಿ. ಆದರೆ ಕೆಲವು ಕಾರಣಗಳಿಂದಾಗಿ, ನೀವು ಹೋಗಲು ಸಾಧ್ಯವಾಗಲಿಲ್ಲ. ಇಂತಹ ಸಮಯದಲ್ಲಿ ರೈಲು ಟಿಕೆಟ್ ಗಳನ್ನು ಹೇಗೆ ರದ್ದುಗೊಳಿಸುವುದು ಹೇಗೆ..ಇಲ್ಲಿದೆ Read more…

ವರದಕ್ಷಿಣೆ ಕಿರುಕುಳ: ರೈಲಿಗೆ ತಲೆಕೊಟ್ಟು ಮಹಿಳೆ ಆತ್ಮಹತ್ಯೆ

ಬೆಂಗಳೂರು: ವರದಕ್ಷಿಣೆ ಕಿರುಕುಳದಿಂದ ಮನನೊಂದು ರೈಲಿಗೆ ತಲೆ ಕೊಟ್ಟು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ವಾದಕುಂಟೆ ಬಳಿ ಘಟನೆ ನಡೆದಿದೆ. ಲಕ್ಕಪ್ಪನಹಳ್ಳಿ ನಿವಾಸಿ Read more…

BIG NEWS : ಬಾಲಸೋರ್ ರೈಲು ದುರಂತ : ‘CBI’ ನಿಂದ ಮೂವರು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಬಾಲಸೋರ್ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ರೈಲ್ವೆ ಸಿಬ್ಬಂದಿ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದರು. ಒಡಿಶಾದ ಬಾಲಸೋರ್ ರೈಲು ದುರಂತದಲ್ಲಿ 294 ಜನ Read more…

ರೈಲು ನಿಲ್ದಾಣದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ಚಿಕ್ಕಬಳ್ಳಾಪುರ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು, ರೈಲು ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದೆ. Read more…

BIG NEWS: ಅನಾರೋಗ್ಯಕ್ಕೆ ಬೇಸತ್ತು ರೈಲಿಗೆ ತಲೆಕೊಟ್ಟು ವ್ಯಕ್ತಿ ದುರ್ಮರಣ

ಕೋಲಾರ : ಅನಾರೋಗ್ಯದಿಂದ ಬೇಸತ್ತಿದ್ದ ವ್ಯಕ್ತಿಯೋರ್ವ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿದ ಘೋರ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಹುಣಸನಹಳ್ಳಿ ಬಳಿ ನಡೆದಿದೆ. 56 ವರ್ಷದ ಮುನಿರಾಜು ಮೃತ Read more…

BREAKING : ಮಧುರೈ ರೈಲಿನಲ್ಲಿ ಅಗ್ನಿ ಅವಘಡ : ಮೂವರು ಸಾವು, 20 ಮಂದಿಗೆ ಗಾಯ

ಮಧುರೈ ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಲಕ್ನೋ-ರಾಮೇಶ್ವರಂ ಪ್ರವಾಸಿ ರೈಲಿನಲ್ಲಿ ಸಂಭವಿಸಿದ ಬೆಂಕಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಹಾಗೂ 20 ಮಂದಿಗೆ ಗಾಯಗಳಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, Read more…

ಲುಧಿಯಾನದಲ್ಲೊಬ್ಬ ಅಪರೂಪದ ರೈತ; ಆಗಿದ್ದರು ಸ್ವರ್ಣ ಶತಾಬ್ಧಿ ಎಕ್ಸ್‌ಪ್ರೆಸ್ ರೈಲಿನ ಮಾಲೀಕ…..!

ಭಾರತದಲ್ಲಿ ಕೋಟ್ಯಾಂತರ ಜನರು ನಿತ್ಯದ ಪ್ರಯಾಣಕ್ಕಾಗಿ ರೈಲುಗಳನ್ನು ಅವಲಂಬಿಸಿದ್ದಾರೆ. ದೂರದೂರುಗಳಿಗೆ ಪ್ರವಾಸ ಹೋಗುವಾಗ ಇಡೀ ಬೋಗಿಯನ್ನೇ ಬುಕ್ಕಿಂಗ್‌ ಮಾಡಿಕೊಂಡು ತೆರಳುವುದನ್ನು ನಾವು ನೋಡಿದ್ದೇವೆ. ಆದರೆ ಲುಧಿಯಾನದ ಕಟಾನಾ ಗ್ರಾಮದ Read more…

BREAKING: ಪಾಟ್ನಾ-ಕೋಟಾ ಎಕ್ಸ್ ಪ್ರೆಸ್ ರೈಲಿನಲ್ಲಿ ಇಬ್ಬರು ಪ್ರಯಾಣಿಕರು ಸಾವು: 6 ಮಂದಿ ಅಸ್ವಸ್ಥ

ಆಗ್ರಾ: ಭಾನುವಾರ ಉತ್ತರ ಪ್ರದೇಶದ ಆಗ್ರಾದಲ್ಲಿ ಪಾಟ್ನಾ -ಕೋಟಾ ಎಕ್ಸ್‌ ಪ್ರೆಸ್‌ ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ನಿರ್ಜಲೀಕರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...