alex Certify Train | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ‘ಮೆಟ್ರೋ ರೈಲ್ವೇ’ಯಲ್ಲಿ 88 ಹುದ್ದೆಗಳಿಗೆ ನೇಮಕಾತಿ, ಅರ್ಜಿ ಸಲ್ಲಿಕೆಗೆ ಆ.31 ಲಾಸ್ಟ್ ಡೇಟ್

ಮೆಟ್ರೋ ರೈಲ್ವೇಯಲ್ಲಿ ವಿವಿಧ 86 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತರು ಆ 31 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಧಿಸೂಚನೆಯ ಮೂಲಕ ಹಲವಾರು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅಭ್ಯರ್ಥಿಗಳು mpmetrorail.com Read more…

ಹಳಿಗಿಳಿದ ಕೇಸರಿ ಬಣ್ಣದ ʼವಂದೇ ಭಾರತ್ʼ ಎಕ್ಸ್‌ಪ್ರೆಸ್ ರೈಲು…! ಮೊದಲ ಲುಕ್‌ ʼವೈರಲ್ʼ

ಹೊಸ ಕೇಸರಿ ಬಣ್ಣದ ವಂದೇ ಭಾರತ್ ಎಕ್ಸ್‌ಪ್ರೆಸ್, ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಯಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸಿದೆ. ಐಸಿಎಫ್ ಪರಿಚಯಿಸಿದ 31ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಇದಾಗಿದೆ. Read more…

Shocking Video: ಮಹಿಳೆಗೆ ಡಿಕ್ಕಿ ಹೊಡೆದಿದ್ದಕ್ಕೆ ಶುರುವಾದ ಜಗಳ ಸಾವಿನಲ್ಲಿ ಅಂತ್ಯ; ರೈಲಿನಡಿ ಸಿಲುಕಿ ಮೃತಪಟ್ಟ ದುರ್ದೈವಿ

ಮುಂಬೈ: ವ್ಯಕ್ತಿಯೊಬ್ಬ ಡಿಕ್ಕಿ ಹೊಡೆದು ಶುರುವಾದ ಜಗಳ ಸಾವಿನಲ್ಲಿ ಅಂತ್ಯವಾದ ಘಟನೆ ಮುಂಬೈನಲ್ಲಿ ನಡೆದಿದೆ. ಮಾತಿನಲ್ಲಿ ನಡೆದ ಜಗಳ ಕೊನೆಗೆ ದುರಂತವಾಗಿ ಮಾರ್ಪಟ್ಟಿದೆ. ಇಲ್ಲಿನ ಸಿಯಾನ್ ರೈಲು ನಿಲ್ದಾಣದ Read more…

Watch Video: ಚಲಿಸುತ್ತಿರುವ ರೈಲು ಏರಲು ಹೋಗಿ ಕೆಳಕ್ಕೆ ಬಿದ್ದ ಪ್ರಯಾಣಿಕ; ಹೋಂ ಗಾರ್ಡ್ ಸಮಯಪ್ರಜ್ಞೆಯಿಂದಾಗಿ ಪ್ರಾಣಾಪಾಯದಿಂದ ಪಾರು

ಚಲಿಸುತ್ತಿರುವ ರೈಲು ಏರಲು ಹೋಗಿ ಹಲವರು ಪ್ರಾಣ ಕಳೆದುಕೊಂಡಿರುವ ಘಟನೆಗಳು ಈಗಾಗಲೇ ಸಾಕಷ್ಟು ನಡೆದಿವೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ನಿದರ್ಶನಗಳೂ ಇವೆ. ಚಲಿಸುತ್ತಿರುವ ರೈಲು ಏರಲು ಯಾವುದೇ ಕಾರಣಕ್ಕೂ Read more…

ಬಡ ವ್ಯಕ್ತಿಯನ್ನು ಮನಬಂದಂತೆ ಕಾಲಿನಿಂದ ಒದ್ದ ರೈಲ್ವೆ ಪೊಲೀಸ್; ಶಾಕಿಂಗ್ ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಒಂದು ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ರೈಲು ನಿಲ್ದಾಣದಲ್ಲಿದ್ದ ಬಡ ವ್ಯಕ್ತಿಯನ್ನು ಪೊಲೀಸ್ ಪೇದೆ ಮನಬಂದಂತೆ ಕಾಲಿನಿಂದ ಒದ್ದು ದರದರನೆ ಎಳೆದೊಯ್ದಿದ್ದಾನೆ. ಈ ದೃಶ್ಯವನ್ನು Read more…

BREAKING : ಜೈಪುರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಗುಂಡಿನ ದಾಳಿ : ನಾಲ್ವರು ಪ್ರಯಾಣಿಕರು ದುರ್ಮರಣ

ಮಹಾರಾಷ್ಟ್ರ : ಚಲಿಸುತ್ತಿದ್ದ ರೈಲಿನಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ನಾಲ್ವರು ಪ್ರಯಾಣಿಕರು ದುರ್ಮರಣಕ್ಕೀಡಾದ ಘಟನೆ ಮಹಾರಾಷ್ಟ್ರದ ಪಾಲ್ಘರ್ ಬಳಿ ನಡೆದಿದೆ. ಮಹಾರಾಷ್ಟ್ರದ ಪಾಲ್ಘರ್ ಬಳಿ ಚಲಿಸುತ್ತಿದ್ದ ಜೈಪುರ್ Read more…

ಕಣ್ತುಂಬಿಕೊಳ್ಳಿ ಡಾರ್ಜಲಿಂಗ್ ನ ಸೌಂದರ್ಯದ ಸೊಬಗು

ಡಾರ್ಜಲಿಂಗ್ ಬಹುಜನರ ನೆಚ್ಚಿನ ಪ್ರವಾಸಿ ತಾಣ. ಅದರಲ್ಲೂ ನವ ವಧು-ವರರಿಗೆ ಹೇಳಿಮಾಡಿಸಿದ ಹನಿಮೂನ್ ಜಾಗ. ಇಲ್ಲಿನ ಹಿಮಾಚ್ಛಾದಿತ ಗಿರಿಶೃಂಗಗಳು, ಬೌದ್ಧಾಲಯಗಳು ಅದ್ಭುತ ಪ್ರವಾಸದ ಅನುಭೂತಿ ಕೊಡುತ್ತವೆ. ಇದು ಸಿಕ್ಕಿಂನ Read more…

ರೈಲು ಪ್ರಯಾಣಿಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

  ನವದೆಹಲಿ : ರೈಲು ನಿಲ್ದಾಣದಿಂದ ಹೊರಟ ನಂತರ ಸೀಟುಗಳ ಹಂಚಿಕೆಯಲ್ಲಿ ರೈಲ್ವೆ ಗಮನಾರ್ಹ ಬದಲಾವಣೆ ಮಾಡಿದೆ ವರದಿಗಳ ಕುರಿತಂತೆ ರೈಲ್ವೆ ಇಲಾಖೆ ಮಹತ್ವದ ಮಾಹಿತಿ ನೀಡಿದೆ. ಹೊಸ Read more…

BIG NEWS : ತಿರುಪತಿ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ರಾಜ್ಯದ ಪ್ರಯಾಣಿಕರ ಮೇಲೆ ಹಲ್ಲೆ

ತಿರುಪತಿ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ರಾಜ್ಯದ ಪ್ರಯಾಣಿಕರ ಮೇಲೆ ಹಲ್ಲೆ ನಡೆದ ಘಟನೆ ವರದಿಯಾಗಿದೆ. ಮೈಸೂರು ಮೂಲದ 35 ಜನರು ಆಂಧ್ರದ ತಿರುಪತಿಗೆ ತೆರಳಿದ್ದರು. ಈ ವೇಳೆ ಸೀಟಿನ Read more…

BIG NEWS : ರೈಲ್ವೇ ಪ್ರಯಾಣಿಕರ ಗಮನಕ್ಕೆ : ಈ ಮಾರ್ಗಗಳ ‘ರೈಲು ಸಂಚಾರ’ದಲ್ಲಿ ವ್ಯತ್ಯಯ

ಬೆಂಗಳೂರು : ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಈ ಮಾರ್ಗಗಳಲ್ಲಿ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದ್ದು, ಪ್ರಯಾಣಿಕರು ಸಹಕರಿಸುವಂತೆ ರೈಲ್ವೇ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ. ತೆಲಂಗಾಣದ ಹಸನ್ ಪರ್ತಿ ರಸ್ತೆ Read more…

BIGG NEWS : ರೈಲುಗಳ ಮೇಲೆ `ಕಲ್ಲು’ ಎಸೆದರೆ 10 ವರ್ಷ ಜೈಲು ಶಿಕ್ಷೆ!

ರಾಮನಗರ : ರೈಲುಗಳ ಮೇಲೆ ಕಲ್ಲು ಎಸೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಇದಕ್ಕೆ 10 ವರ್ಷ ಜೈಲುಶಿಕ್ಷೆಗೆ ಅವಕಾಶವಿದೆ ಎಂದು ರೈಲ್ವೆ ಭದ್ರತಾ ಹಿರಿಯ ಆಯುಕ್ತ ದೇವಾಂಶ್ ಶುಕ್ಲಾ ಹೇಳಿದ್ದಾರೆ. Read more…

BIG NEWS: ಹುಬ್ಬಳ್ಳಿ-ಗೋವಾ ರೈಲು ಸಂಚಾರ ಸ್ಥಗಿತ

ಹುಬ್ಬಳ್ಳಿ: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ, ಕಟ್ಟಡ ಕುಸಿತ ಪ್ರಕರಣಗಳು ಹೆಚ್ಚುತ್ತಿವೆ. ಕರಂಜೋಲ್ ಬಳಿ ಭೂ ಕುಸಿತವುಂಟಾಗಿದ್ದು, ಹುಬ್ಬಳ್ಳಿ-ಗೋವಾ ಮಾರ್ಗದ ರೈಲು ಸಂಚಾರ ಸ್ಥಗಿತಗೊಂಡಿದೆ. ಉತ್ತರ ಕನ್ನಡ Read more…

BIG NEWS : ಶಿವಮೊಗ್ಗದಲ್ಲಿ ರೈಲಿಗೆ ತಲೆಕೊಟ್ಟು ‘ನಿವೃತ್ತ ಉಪನ್ಯಾಸಕ’ ಆತ್ಮಹತ್ಯೆ

ಶಿವಮೊಗ್ಗ : ರೈಲಿಗೆ ತಲೆಕೊಟ್ಟು ನಿವೃತ್ತ ಉಪನ್ಯಾಸಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ವಿನೋಬ ನಗರದ ಸಮೀಪ ನಡೆದಿದೆ. ಡಿವಿಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕ ವಿಶ್ವನಾಥ್ (70) ಆತ್ಮಹತ್ಯೆ Read more…

ಕರಾವಳಿ ಭಾಗದ ರೈಲುಗಳಿಗೆ ಐತಿಹಾಸಿಕ, ಜನಪ್ರಿಯ ಗಣ್ಯರ ಹೆಸರಿಡಲು ಸಲಹೆ; ರೈಲ್ವೆ ಸಚಿವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೂಚಿಸಿದ ಹೊಸ ಹೆಸರುಗಳೇನು?

ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರೈಲುಗಳಿಗೆ ಸ್ಥಳೀಯ ಜನಪ್ರಿಯ ವ್ಯಕ್ತಿಗಳ ಹೆಸರಿಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಮನವಿ ಮಾಡಿದ್ದಾರೆ. ಕರಾವಳಿ ರೈಲುಗಳಿಗೆ ಐತಿಹಾಸಿಕ Read more…

GOOD NEWS : ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಕೇವಲ 20 ರೂಗೆ ಸಿಗುತ್ತೆ ಊಟ, ತಿಂಡಿ

ಬೆಂಗಳೂರು : ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ, ಇನ್ಮುಂದೆ ರೈಲಿನ ಸಾಮಾನ್ಯ ಬೋಗಿಯಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಅಗ್ಗದ ದರದಲ್ಲಿ ಊಟ, ತಿಂಡಿ ಸಿಗಲಿದೆ. ಹೌದು, 20 ರೂ ಹಾಗೂ 50 Read more…

Good News : ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್, ಇನ್ಮುಂದೆ 20 ರೂ.ಗೆ ಊಟ,ತಿಂಡಿ, 3 ರೂ.ಗೆ ನೀರು!

ನವದೆಹಲಿ : ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ, ಇನ್ಮುಂದೆ ರೈಲಿನ ಸಾಮಾನ್ಯ ಬೋಗಿಯಲ್ಲಿ ಪ್ರಯಾಣಿಸುವ ಪ್ರಯಾಣಿಕರು ಆಹಾರ ಮತ್ತು ಪಾನೀಯಗಳ ಬಗ್ಗೆ ಚಿಂತಿಸಬೇಕಾಗಿಲ್ಲ. ನಿಲ್ದಾಣದ ಪ್ಲಾಟ್ ಫಾರ್ಮ್ ನಲ್ಲಿ ಸಾಮಾನ್ಯ Read more…

BIG NEWS : ವರುಣಾರ್ಭಟಕ್ಕೆ 700 ಕ್ಕೂ ಹೆಚ್ಚು ರೈಲುಗಳ ಸಂಚಾರ ರದ್ದು

ನವದೆಹಲಿ : ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಳಿಗಳು ಜಲಾವೃತಗೊಂಡ ಕಾರಣ ಜುಲೈ 7 ಮತ್ತು ಜುಲೈ 15 ರ ನಡುವೆ 300 ಕ್ಕೂ ಹೆಚ್ಚು Read more…

Watch Video | ʼವಂದೇ ಭಾರತ್ʼ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದು ಮೇಕೆಗಳ ಸಾವು; ಸೇಡು ತೀರಿಸಿಕೊಳ್ಳಲು ರೈಲಿನ ಮೇಲೆ ಕಲ್ಲು ತೂರಾಟ

ಅಯೋಧ್ಯಾ: ಹೊಸದಾಗಿ ಉದ್ಘಾಟನೆಗೊಂಡ ಗೋರಖ್‌ಪುರ-ಲಖನೌ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಉತ್ತರ ಪ್ರದೇಶದ ಅಯೋಧ್ಯೆಯ ಬಳಿ ಕಲ್ಲು ತೂರಾಟ ನಡೆಸಲಾಗಿದೆ. ಜುಲೈ 9 ರಂದು ರೈಲಿಗೆ ಆಕಸ್ಮಿಕವಾಗಿ ಡಿಕ್ಕಿ ಹೊಡೆದು Read more…

BREAKING NEWS : ಚಲಿಸುತ್ತಿದ್ದ ರೈಲಿನ ಇಂಜಿನ್ ನಲ್ಲಿ ಬೆಂಕಿ : ತಪ್ಪಿದ ಭಾರಿ ದುರಂತ

ಮಹಾರಾಷ್ಟ್ರ : ಚಲಿಸುತ್ತಿದ್ದ ರೈಲಿನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಹಾರಾಷ್ಟ್ರದ ಸೋಲಾಪುರ ಬಳಿ ನಡೆದಿದೆ. ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ರೈಲಿನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, Read more…

ಮೆಜೆಸ್ಟಿಕ್ ನಿಂದ ಯಶವಂತಪುರ ರೈಲು ನಿಲ್ದಾಣಕ್ಕೆ 410 ರೂಪಾಯಿ….! ‘ವಂದೇ ಭಾರತ್’ ಎಕ್ಸ್ಪ್ರೆಸ್ ದರ ನೋಡಿ ಜನ ಸುಸ್ತೋಸುಸ್ತು

ಬೆಂಗಳೂರಿನಿಂದ ಧಾರವಾಡಕ್ಕೆ ಸಂಚರಿಸುವ ‘ವಂದೇ ಭಾರತ್’ ಎಕ್ಸ್ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಚಾಲನೆ ನೀಡಿದ್ದಾರೆ. ಈ ಮೂಲಕ ಕರ್ನಾಟಕದ ಜನತೆಯ ಬೇಡಿಕೆಗೆ ರೈಲ್ವೆ ಇಲಾಖೆ ಸ್ಪಂದಿಸಿದ್ದು, Read more…

ಶಿವಮೊಗ್ಗ – ಬೆಂಗಳೂರು ನಡುವೆ ಸಂಚರಿಸುವ ರೈಲು ಪ್ರಯಾಣಿಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ – ಬೆಂಗಳೂರು ನಡುವೆ ಸಂಚರಿಸುವ ರೈಲು ಪ್ರಯಾಣಿಕರಿಗೆ ಮುಖ್ಯ ಮಾಹಿತಿಯೊಂದು ಇಲ್ಲಿದೆ. ಜೂ.22 ರಿಂದ ಜೂ.25 ರವರೆಗೆ ರೈಲ್ವೆ ಸುರಕ್ಷತೆ ಕಾಮಗಾರಿ ಕೈಗೊಂಡಿರುವ ಹಿನ್ನಲೆಯಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಾಸವಾಗಲಿದೆ. Read more…

Watch Video | ಯುವಕರಿಗೆ ಜೀವನೋತ್ಸಾಹದ ಗೋಲ್ ಸೃಷ್ಟಿಸಿದ ಹಿರಿಯ ಜೀವದ ಮಸ್ತ್‌ ಡ್ಯಾನ್ಸ್

ನೀವೇನಾದರೂ ಜೀವನೋತ್ಸಾಹದ ನಿದರ್ಶನಗಳನ್ನು ನೋಡಬೇಕೆಂದುಕೊಡರೆ ಈ ವಿಡಿಯೋವನ್ನೊಮ್ಮೆ ವೀಕ್ಷಿಸಿ. ಮುಂಬೈ ಲೋಕಲ್ ರೈಲೊಂದರಲ್ಲಿ ಪ್ರಯಾಣಿಕರು ಹಾಡಿದ ಹಾಡೊಂದಕ್ಕೆ ಹಿರಿಯ ವ್ಯಕ್ತಿಯೊಬ್ಬರು ಭಾರೀ ಉಲ್ಲಾಸದಿಂದ ನಿಂತಲ್ಲೇ ಸ್ಟೆಪ್ ಹಾಕಿದ್ದಾರೆ. ಪ್ರಯಾಣಿಕರು Read more…

ಕಿಕ್ಕಿರಿದ ರೈಲಿನಲ್ಲಿ ಶೌಚಾಲಯ ತಲುಪಲು ಹರಸಾಹಸ: ವಿಡಿಯೋ ನೋಡಿ ಹೌಹಾರಿದ ನೆಟ್ಟಿಗರು

ರೈಲಿನಲ್ಲಿ ಜನರು ಕಿಕ್ಕಿರಿದು ತುಂಬಿದ್ದ ಹಿನ್ನೆಲೆಯಲ್ಲಿ ಪ್ರಯಾಣಿಕನೊಬ್ಬ ಜನರ ಮೇಲಿನಿಂದ ಅತ್ತಕಡೆಯಿಂದ ಈ ಕಡೆ ಚಲಿಸಲು ಹರಸಾಹಸ ಮಾಡುವ ವಿಡಿಯೋ ಒಂದು ಸಕತ್​ ವೈರಲ್​ ಆಗಿದೆ. ಕಿಕ್ಕಿರಿದ ಕೋಚ್‌ನಲ್ಲಿ Read more…

ಭೀಕರ ರೈಲು ದುರಂತದ ಹಿಂದೆ ದುಷ್ಕೃತ್ಯ ಶಂಕೆ: ಸಿಬಿಐ ತನಿಖೆಗೆ ಶಿಫಾರಸು

ನವದೆಹಲಿ: ರೈಲು ದುರಂತದ ಹಿಂದೆ ದುಷ್ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ಬಜಾರ್ ನಿಲ್ದಾಣದಲ್ಲಿ 277 ಜನರ ಸಾವಿಗೆ ಕಾರಣವಾದ ಭೀಕರ ರೈಲು ಅಪಘಾತದ Read more…

BIG NEWS: ಒಡಿಶಾ ರೈಲು ಅಪಘಾತ ಪ್ರಕರಣ; ಗಾಯಾಳುಗಳನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತ

ನವದೆಹಲಿ: ಒಡಿಶಾ ರೈಲು ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಬಸ್ ಅಪಘತಕ್ಕೀಡಾಗಿದ್ದು, ರೈಲು ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳಿಗೆ ಇನ್ನಷ್ಟು ಗಾಯಗಳಾಗಿವೆ. ಬಾಲ್ ಸೋರ್ ನಲ್ಲಿ ಸಂಭವಿಸಿದ್ದ ರೈಲು ಅಪಘಾತದಲ್ಲಿ Read more…

ಯಶವಂತಪುರ –ಹೌರಾ, ಕೋರಮಂಡಲ್ ಎಕ್ಸ್ ಪ್ರೆಸ್ ರೈಲು ಅಪಘಾತದಲ್ಲಿ 50 ಮಂದಿ ಸಾವು; 179 ಜನರಿಗೆ ಗಾಯ

ಭುವನೇಶ್ವರ್: ಒಡಿಶಾದ ಬಾಲಸೋರ್ ನಲ್ಲಿ ನಡೆದ ಕೋರಮಂಡಲ್ ಎಕ್ಸ್ ಪ್ರೆಸ್ ರೈಲು ಅಪಘಾತದಲ್ಲಿ 50 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಬಾಲಸೋರ್ ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಸಮೀಪ ಘಟನೆ ನಡೆದಿದೆ. Read more…

BREAKING: ಗೂಡ್ಸ್ ರೈಲಿಗೆ ಎಕ್ಸ್ ಪ್ರೆಸ್ ರೈಲ್ ಡಿಕ್ಕಿ: ಅಪಘಾತದಲ್ಲಿ ಹಳಿತಪ್ಪಿದ 4 ಬೋಗಿಗಳು

ಭುವನೇಶ್ವರ್: ಒಡಿಶಾದ ಬಾಲಸೋರ್ ನಲ್ಲಿ ರೈಲು ಅಪಘಾತ ಸಂಭವಿಸಿದೆ. ಸರಕು ಸಾಗಣೆ ರೈಲಿಗೆ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ. ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್ ಪ್ರೆಸ್ ರೈಲು Read more…

ನಿಗದಿತ ನಿಲ್ದಾಣದಲ್ಲಿ ನಿಲ್ಲದೇ ಮುಂದೆ ಸಾಗಿದ ರೈಲು; ಕೂಡಲೇ ರಿವರ್ಸ್ ಬಂದ ಲೋಕೋ ಪೈಲಟ್

ಪ್ರಯಾಣಿಕರು ಇಳಿಯಲು ಕಾಯುತ್ತಿದ್ದ ನಡುವೆಯೇ ನಿಲ್ದಾಣವೊಂದರಲ್ಲಿ ನಿಲುಗಡೆ ನೀಡದೇ ಮುಂದೆ ಸಾಗಿದ್ದ ರೈಲೊಂದು ಕೆಲ ಕ್ಷಣಗಳ ಬಳಿಕ 700 ಮೀಟರ್‌ನಷ್ಟು ಹಿಂದಕ್ಕೆ ಬಂದು ಅದೇ ನಿಲ್ದಾಣದಲ್ಲಿ ನಿಂತ ಘಟನೆ Read more…

ಆನೆಗಳು ಹಳಿ ದಾಟಲು ಅನುವು ಮಾಡಿಕೊಡಲು ರೈಲು ನಿಲ್ಲಿಸಿದ ಲೋಕೋ-ಪೈಲಟ್

ಇಡೀ ಭೂಮಿಯೆಲ್ಲಾ ತಮ್ಮದು ಎನ್ನುವ ಅಹಂ ಬಿಟ್ಟು, ಅನ್ಯ ಜೀವಿಗಳಿಗೂ ನಮ್ಮಂತೆಯೇ ಇಲ್ಲಿ ಜೀವಿಸಲು ನಮ್ಮಷ್ಟೇ ಹಕ್ಕಿದೆ ಎಂದು ಅರಿತು ಬಾಳುವ ಮನುಜರನ್ನು ನೋಡಿ ಕಲಿಯುವುದು ಬಹಳಷ್ಟಿದೆ. ಅರಣ್ಯಗಳ Read more…

ರೈಲು ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದ ನವಜಾತ ಗಂಡು ಶಿಶುವಿನ ರಕ್ಷಣೆ

ಭುವನೇಶ್ವರ: ಒಡಿಶಾದ ಖುರ್ದಾ ರೋಡ್ ರೈಲು ನಿಲ್ದಾಣದಲ್ಲಿ ನವಜಾತ ಗಂಡು ಮಗುವನ್ನು ರಕ್ಷಿಸಲಾಗಿದೆ. ರೈಲಿನಲ್ಲಿದ್ದ ಕೆಲವು ಪ್ರಯಾಣಿಕರು ಬೋಗಿಯೊಂದರಲ್ಲಿ ನವಜಾತ ಶಿಶುವನ್ನು ಕಂಡು ಆರ್‌ಪಿಎಫ್‌ಗೆ ಮಾಹಿತಿ ನೀಡಿದ್ದಾರೆ. ಪ್ರಯಾಣಿಕರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...