alex Certify Training | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಮುಷ್ಕರನಿರತ ಸಾರಿಗೆ ನೌಕರರಿಗೆ ಬಿಗ್ ಶಾಕ್, 96 ನೌಕರರನ್ನು ವಜಾಗೊಳಿಸಿದ BMTC

ಬೆಂಗಳೂರು: ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) 96 ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಆಯ್ಕೆಪಟ್ಟಿಯಿಂದ 96 ನೌಕರರನ್ನು ಬಿಡುಗಡೆಗೊಳಿಸಲಾಗಿದೆ. ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ Read more…

SSLC, ITI ಪಾಸಾದವರಿಗೆ ಇಲ್ಲಿದೆ ಗುಡ್ ನ್ಯೂಸ್: ಅಪ್ರೆಂಟಿಸ್ ತರಬೇತಿಗೆ ಆಯ್ಕೆ

ಕಲಬುರಗಿ: ಬಳ್ಳಾರಿಯ ತೋರಣಗಲ್ಲು ಜೆ.ಎಸ್.ಡಬ್ಲ್ಯೂ. ಸ್ಟೀಲ್ ಲಿಮಿಟೆಡ್ ಕಾರ್ಖಾನೆಯಲ್ಲಿ ಒಂದು ವರ್ಷದ ಅವಧಿಗೆ ಐಟಿಐ ಟ್ರೇಡ್‍ಗಳಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ತರಬೇತಿಗೆ ಆಯ್ಕೆ ಮಾಡಲಾಗುವುದು. ಮಾರ್ಚ್ 26 ರಂದು Read more…

ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನಲ್ಲಿ ಹಾಸ್ಟೆಲ್ ನಿರ್ಮಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಉನ್ನತ ಶಿಕ್ಷಣ ಮತ್ತು Read more…

SSLC, ಡಿಪ್ಲೋಮಾ ಪಾಸಾದವರಿಗೆ ಗುಡ್ ನ್ಯೂಸ್: HAL ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ: ಬೆಂಗಳೂರಿನ ಹೆಚ್‍ಎಎಲ್‍ನಲ್ಲಿ(ಹಿಂದೂಸ್ತಾನ್ ಏರೋನ್ಯಾಟಿಕ್ಸ್ ಲಿಮಿಟೆಡ್) ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೊಮೊ ಇನ್ ಏರೋನ್ಯಾಟಿಕಲ್ಸ್. ಮೆಕಾನಿಕಲ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್, ಎಲೆಕ್ಟ್ರಾನಿಕ್ ಮತ್ತು ಕಮ್ಯೂನಿಕೇಷನ್, ಸಿವಿಲ್, ಕಂಪ್ಯೂಟರ್ Read more…

ಗಮನಿಸಿ: ಸಣ್ಣ ಆಹಾರ ಮಾರಾಟಗಾರರು, ಉತ್ಪಾದಕರಿಗೆ ಪ್ರಮಾಣ ಪತ್ರ ಕಡ್ಡಾಯ

ಬಳ್ಳಾರಿ: ಸಣ್ಣ ಆಹಾರ ಮಾರಾಟಗಾರರು, ಉತ್ಪಾದಕರು, ಆಹಾರ ಸಂಸ್ಕರಣ ಉದ್ಯಮಿದಾರರು ಹೀಗೆ ವಿವಿಧ ಎಲ್ಲಾ ಆಹಾರ ಉದ್ಯಮದ ವ್ಯಾಪಾರಸ್ಥರಿಗೆ ಆಹಾರ ಸೇವೆಗಳ ಉದ್ದೇಶಗಳನ್ನು ಬಲಪಡಿಸಲು ಈಗಾಗಲೇ ಆಹಾರ ಸುರಕ್ಷತಾ Read more…

ಯುವಕರಿಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಯುವ ಸಮುದಾಯಕ್ಕೆ ಅಗತ್ಯ ತರಬೇತಿ ನೀಡುವ ಜೊತೆಗೆ ಉದ್ಯೋಗಾವಕಾಶ ದೊರಕಿಸಿಕೊಡಲು ಪ್ರಧಾನಮಂತ್ರಿ ಕೌಶಲ ವಿಕಾಸ ಯೋಜನೆ- 3(PMKVY) ಜಾರಿಗೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ. ದೇಶದ 28 Read more…

‘ವೈದ್ಯಕೀಯ’ ಪ್ರವೇಶಕ್ಕೆ ‘ನೀಟ್’ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆಯಲು ದೇಶವ್ಯಾಪಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ(ನೀಟ್) ಬರೆಯುವ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಉಚಿತವಾಗಿ ತರಬೇತಿ ನೀಡಲು ಉದ್ದೇಶಿಸಲಾಗಿದೆ. ರಾಜೀವ್ Read more…

15,000 ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ತರಬೇತಿಯೊಂದಿಗೆ ಕೈಗಾರಿಕೆಗಳಲ್ಲಿ ಉದ್ಯೋಗ ಖಚಿತ

ಬೆಂಗಳೂರು: ರಾಜ್ಯದ ವಿವಿಧೆಡೆಯಲ್ಲಿರುವ ಕರ್ನಾಟಕ ಉಪಕರಣಾಗಾರ ಹಾಗೂ ತರಬೇತಿ ಕೇಂದ್ರಗಳು (ಜಿಟಿಟಿಸಿ) ನೀಡುವ ವೃತ್ತಿಪರ ಕೋರ್ಸುಗಳಿಗೆ ಸಾಕಷ್ಟು ಬೇಡಿಕೆ ಇದ್ದು, ಮುಂದಿನ ವರ್ಷದಿಂದ 15,000 ವಿದ್ಯಾರ್ಥಿಗಳಿಗೆ ಅಲ್ಪಾವಧಿ ತರಬೇತಿ Read more…

ನಿರುದ್ಯೋಗಿ ಯುವಕರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ಕೊರೋನಾ ಲಾಕ್ಡೌನ್ ನಂತರ ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಮತ್ತೆ ಕೆಲವು ಯುವಕರು, ಯುವತಿಯರು ಕೆಲಸದ ನಿರೀಕ್ಷೆಯಲ್ಲಿದ್ದಾರೆ. ಅದರಲ್ಲೂ, ಗ್ರಾಮೀಣ ಪ್ರದೇಶದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ Read more…

ಐಟಿಐ ಪಾಸಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: HAL ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಕಲಬುರಗಿ: ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‍ನ ಟೆಕ್ನಿಕಲ್ ಟ್ರೇನಿಂಗ್ ಇನ್ ಸ್ಟಿಟ್ಯೂಟ್‍ನಲ್ಲಿ ಫಿಟ್ಟರ್, ಟರ್ನರ್, ಮಶಿನಿಸ್ಟ್, ಎಲೆಕ್ಟ್ರಿಷಿಯನ್, ವೆಲ್ಡರ್, ಕೋಪಾ, ಕಾರ್ಪೆಂಟರ್, ಫೌಂಡ್ರಿಮನ್ ಹಾಗೂ ಶೀಟ್ ಮೇಟಲ್ ವರ್ಕ್ Read more…

ಕೊರೋನಾ ನೆಗೆಟಿವ್ ರಿಪೋರ್ಟ್ ಬರುತ್ತಿದ್ದಂತೆ ಕೊಹ್ಲಿ ಬಾಯ್ಸ್ ತಾಲೀಮು ಶುರು: ಏಕದಿನ ಸರಣಿಗೆ ತಯಾರಿ ಜೋರು

ಸಿಡ್ನಿ: ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿರುವ ಟೀಂ ಇಂಡಿಯಾ ಆಟಗಾರರಿಗೆ ಕೊರೋನಾ ನೆಗೆಟಿವ್ ವರದಿ ಬಂದಿದೆ. ಕೋವಿಡ್ ಟೆಸ್ಟ್ ನಲ್ಲಿ ನೆಗೆಟಿವ್ ರಿಪೋರ್ಟ್ ಬರುತ್ತಿದ್ದಂತೆ ಎಲ್ಲಾ ಆಟಗಾರರು ಆಸ್ಟ್ರೇಲಿಯಾದಲ್ಲಿ ಹೊರಾಂಗಣ Read more…

SSLC ಪಾಸಾದವರಿಗೆ ಗುಡ್ ನ್ಯೂಸ್: HAL ನಲ್ಲಿ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿ.(ಹೆಚ್.ಎ.ಎಲ್), ಬೆಂಗಳೂರು ವತಿಯಿಂದ ಸಂಸ್ಥೆಯಲ್ಲಿ ಎಲೆಕ್ಟ್ರೀಷಿಯನ್, ವೆಲ್ಡರ್, ಕಂಪ್ಯೂಟರ್ ಆಪರೇಟರ್ ಆಂಡ್ ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ಅಪ್ರೆಂಟಿಶಿಪ್ ತರಬೇತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೊಂದಾಯಿಸಿರುವ Read more…

ವಿದ್ಯಾರ್ಥಿಗಳು, ಯುವಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಬೆಂಗಳೂರು: ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಸೃಷ್ಟಿ ಹಾಗೂ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಶಾಲಾ- ಕಾಲೇಜು ಪಠ್ಯದಲ್ಲಿಯೇ ಕೌಶಲ್ಯ ತರಬೇತಿ ವಿಷಯವನ್ನು ಸೇರಿಸಲಾಗುವುದು. ಕೌಶಲ್ಯಾಭಿವೃದ್ಧಿ ಖಾತೆ Read more…

ಬಿಗ್ ನ್ಯೂಸ್: ರಾಮಮಂದಿರ ಭೂಮಿಪೂಜೆ ದಿನವೇ 370 ನೇ ವಿಧಿ ರದ್ದಾಗಿ 1 ವರ್ಷ – ದಾಳಿಗೆ ಸಂಚು

ನವದೆಹಲಿ: ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಆಗಸ್ಟ್ 5 ರಂದು ಭೂಮಿ ಪೂಜೆ ನೆರವೇರಿಸಲಾಗುವುದು. ಆಗಸ್ಟ್ 5 ಕ್ಕೆ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ Read more…

SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ಆರೋಗ್ಯ ಇಲಾಖೆಯ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಆರೋಗ್ಯ ಇಲಾಖೆಯು ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ನಗರ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಗುತ್ತಿಗೆ ಆಧಾರ ಮೇಲೆ ಕಿರಿಯ ಪುರುಷ ಮತ್ತು ಆರೋಗ್ಯ ಸಹಾಯಕರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...