alex Certify Transfer | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಆಡಳಿತಕ್ಕೆ ಮತ್ತೆ ಸರ್ಜರಿ: 5 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಗೃಹ ಇಲಾಖೆಯಲ್ಲಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮುಂದುವರೆದಿದೆ. ಶುಕ್ರವಾರ ಮತ್ತೆ 5 ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶಿಸಿದೆ. ಸುಧೀರ್ ಕುಮಾರ್ ರೆಡ್ಡಿ –ಎಸ್.ಪಿ.,  ಸಿಐಡಿ Read more…

ವರ್ಗಾವಣೆಗೊಂಡ `ಪ್ರಾಥಮಿಕ ಶಾಲಾ ಶಿಕ್ಷಕ’ರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ|Transfer of teachers

  ಬೆಂಗಳೂರು : 2023_24ನೇ_ಸಾಲಿನಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹುದ್ದೆಗಳ ಮಂಜೂರಾತಿ  ವಿವರಗಳನ್ನು ಶಾಲಾವಾರು, ವೃಂದವಾರು, ವಿಷಯವಾರು, ತಾಲೂಕುವಾರು, ಜಿಲ್ಲಾವಾರು ನಿಗಧಿಪಡಿಸಿ Read more…

ಮಗನ ವ್ಹೀಲಿಂಗ್ ಪುಂಡಾಟಕ್ಕೆ ವೃದ್ಧ ಬಲಿ: ಮಹಿಳಾ PSI ಎತ್ತಂಗಡಿ; ವರ್ಗಾವಣೆ ಬಳಿಕ ಸ್ಟೇಟಸ್ ಹಾಕಿ ಅಸಮಾಧಾನ ವ್ಯಕ್ತಪಡಿಸಿದ ಪೊಲೀಸ್ ಅಧಿಕಾರಿ

ಮೈಸೂರು: ಮಹಿಳಾ ಪಿಎಸ್ ಐ ವ್ಹೀಲಿಂಗ್ ಪುಂಡಾಟಕ್ಕೆ ವೃದ್ಧರೊಬ್ಬರು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿ ಸೈಯ್ಯದ್ ಐಮಾನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಮಗನ ಶೋಕಿಗೆ ಕುಮ್ಮಕ್ಕು Read more…

BREAKING : ಏಳು ಮಂದಿ ‘IAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ಪರ್ವ ಮುಂದುವರೆದಿದ್ದು, ಇಂದು ಮತ್ತೆ ಏಳು ಮಂದಿ ‘IAS’ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ IAS ಅಧಿಕಾರಿಗಳ Read more…

ರೋಹಿಣಿ ಸಿಂಧೂರಿಗೆ 6 ತಿಂಗಳ ಬಳಿಕ ಹುದ್ದೆ: 7 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ 7 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ಯಾವುದೇ ಹುದ್ದೆ ತೋರಿಸದೆ ವರ್ಗಾವಣೆಗೊಂಡಿದ್ದ ರೋಹಿಣಿ ಸಿಂಧೂರಿ ಅವರಿಗೆ ಆರು ತಿಂಗಳ Read more…

BREAKING : ಇಬ್ಬರು ‘IPS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರ ಮತ್ತೆ ಇಂದು ಇಬ್ಬರು ಐಪಿಎಸ್ (IPS) ಅಧಿಕಾರಿಗಳ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಇಬ್ಬರು ಐಪಿಎಸ್ ಅಧಿಕಾರಿಗಳಾದ ಡಾ.ಡಿಎಸ್ ಶರಣಪ್ಪ-ಡಿಜಿಐಪಿ ರೈಲ್ವೆ ಇಲಾಖೆ ಹಾಗೂ Read more…

BREAKING : 16 ‘KAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ವರ್ಗಾವಣೆಯ ಪರ್ವ ಮುಂದುವರೆದಿದ್ದು, ಇದೀಗ 16 ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕೆಳಕಂಡ ಕೆ.ಎ.ಎಸ್ ಅಧಿಕಾರಿಗಳನ್ನು Read more…

BIGG NEWS : `ದೇಶದ್ರೋಹ’ದ ಕುರಿತಾದ ಅರ್ಜಿಗಳು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ

ನವದೆಹಲಿ: ಭಾರತೀಯ ದಂಡ ಸಂಹಿತೆಯ (ಐಪಿಸಿ) ವಸಾಹತುಶಾಹಿ ದೇಶದ್ರೋಹದ (ಸೆಕ್ಷನ್ 124 ಎ) (ದೇಶದ್ರೋಹ) ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ. Read more…

BREAKING : 7 ‘IPS’ ಅಧಿಕಾರಿಗಳ ವರ್ಗಾವಣೆಗೆ ತಡೆ ನೀಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 7 ಐಪಿಎಸ್ (IPS) ಅಧಿಕಾರಿಗಳ ವರ್ಗಾವಣೆಗೆ ತಾತ್ಕಾಲಿಕ ತಡೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಹತ್ವದ ಬೆಳವಣಿಗೆಯಲ್ಲಿ ಐಪಿಎಸ್ ಅಧಿಕಾರಿಗಳಾದ ಅಕ್ಷಯ್ ಮಚೀಂದ್ರ, ಅಬ್ದುಲ್ Read more…

BIG NEWS : 10 ಮಂದಿ ‘IPS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, 10 ‘IPS’ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕನಿಕಾ ಸಿಕ್ರಿವಾಲ್, ಐಪಿಎಸ್ ಇವರನ್ನು Read more…

BREAKING : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 10 ‘IPS ಅಧಿಕಾರಿ’ಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, 10 ‘IPS ಅಧಿಕಾರಿ’ಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಕನಿಕಾ ಸಿಕ್ರಿವಾಲ್, ಐಪಿಎಸ್ ಇವರನ್ನು ತಕ್ಷಣದಿಂದ Read more…

BIGG NEWS : ರಾಜ್ಯ ಸರ್ಕಾರಿ ನೌಕರರ `ವರ್ಗಾವಣೆ’ಗೆ ಮಾರ್ಗಸೂಚಿ ಪ್ರಕಟ : ಇನ್ಮುಂದೆ `ಸಿಎಂ’ ಅನುಮೋದನೆ ಕಡ್ಡಾಯ!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಸರ್ಕಾರಿ ನೌಕರರ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟಿಸಿದೆ. ರಾಜ್ಯ ಸರ್ಕಾರದ ಆದೇಶದ ಪ್ರಕಾರ,ಯಾವುದೇ Read more…

ವಾರದೊಳಗೆ 8000 ಅತಿಥಿ ಶಿಕ್ಷಕರ ನೇಮಕಾತಿ: ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ವಾರದೊಳಗೆ 8000 ಅತಿಥಿ ಶಿಕ್ಷಕರ ನೇಮಕಾತಿ ಪೂರ್ಣಗೊಳ್ಳಲಿದೆ. ಶಿಕ್ಷಣ ಇಲಾಖೆ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಎರಡನೇ ಸುತ್ತಿನಲ್ಲಿ ಮಂಜೂರಾದ 8,000 ಅತಿಥಿ ಶಿಕ್ಷಕರ ಹುದ್ದೆಗಳ ಭರ್ತಿಗೆ ತಾಲೂಕುವಾರು Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್: 2 ವರ್ಷ ವರ್ಗಾವಣೆ ಸ್ಥಗಿತಕ್ಕೆ ಮಹತ್ವದ ತೀರ್ಮಾನಕ್ಕೆ ಚಿಂತನೆ

ಬೆಂಗಳೂರು: ಮುಂದಿನ ಎರಡು ವರ್ಷ ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಬಂದ್ ಮಾಡುವ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಈ ಕುರಿತಾಗಿ ಸರ್ಕಾರದ ಮಟ್ಟದಲ್ಲಿ Read more…

ಪೊಲೀಸ್ ಇಲಾಖೆಯಲ್ಲಿ ಮತ್ತೆ ವರ್ಗಾವಣೆ ಪರ್ವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪರ್ವ ಮುಂದುವರೆದಿದೆ. ಡಿವೈಎಸ್ಪಿಗಳು ಹಾಗೂ ಇನ್ಸ್ಪೆಕ್ಟರ್ ಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ಬುಧವಾರ ಕೂಡ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಮೂವರು Read more…

ವರ್ಗಾವಣೆಯಿಂದ ತೆರವಾದ ಸ್ಥಾನಗಳಿಗೆ ಮತ್ತೆ 15 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ

ಬೆಂಗಳೂರು: ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಶಿಕ್ಷಕರ ವರ್ಗಾವಣೆ ನಿಯಂತ್ರಣ -2020 ತಿದ್ದುಪಡಿ ಕಾಯ್ದೆ ಜಾರಿಯಾದ ನಂತರ ರಾಜ್ಯದ ಸರ್ಕಾರಿ ಶಾಲೆಗಳ 30,629 ಶಿಕ್ಷಕರ ವರ್ಗಾವಣೆ ಪ್ರಯೋಜನ ಪಡೆದುಕೊಂಡಿದ್ದಾರೆ. Read more…

ಇದೇ ಮೊದಲ ಬಾರಿಗೆ 30,000 ಶಿಕ್ಷಕರ ವರ್ಗಾವಣೆ

ಬೆಂಗಳೂರು: ಅನೇಕ ಕಾರಣಗಳಿಂದ ವಿಳಂಬವಾಗಿದ್ದ ಶಿಕ್ಷಕರ ವರ್ಗಾವಣೆ ಸುಖಾಂತ್ಯಗೊಂಡಿದೆ. 30,000 ಶಿಕ್ಷಕರು ಈ ಬಾರಿ ವರ್ಗಾವಣೆಯ ಪ್ರಯೋಜನ ಪಡೆದುಕೊಂಡಿದ್ದಾರೆ. ಕಳೆದ 3-4 ವರ್ಷಗಳಿಗೆ ಹೋಲಿಸಿದರೆ ಇದೇ ಮೊದಲ ಬಾರಿಗೆ Read more…

ಕಡಿಮೆ ವಿದ್ಯಾರ್ಥಿಗಳಿರುವ ಕಾಲೇಜುಗಳು ಬಂದ್…?

ಬೆಂಗಳೂರು: ಕಡಿಮೆ ವಿದ್ಯಾರ್ಥಿಗಳಿರುವ ಕಾಲೇಜುಗಳನ್ನು ಬಂದ್ ಮಾಡುವ ಸಾಧ್ಯತೆ ಇದೆ. ಉಪನ್ಯಾಸಕರ ವರ್ಗಾವಣೆ ಕೌನ್ಸೆಲಿಂಗ್ ನಲ್ಲಿ ಈ ಕುರಿತು ಸುಳಿವು ದೊರೆತಿದೆ. ಶಿಕ್ಷಣ ತಜ್ಞರು, ಉಪನ್ಯಾಸಕರು ಈ ಬಗ್ಗೆ Read more…

ಆಡಳಿತಕ್ಕೆ ಮತ್ತೆ ಸರ್ಜರಿ: ಪೊಲೀಸ್ ಇಲಾಖೆ ವರ್ಗಾವಣೆ ಸದ್ದು ಮಾಡ್ತಿರುವ ಹೊತ್ತಲ್ಲೇ ಮತ್ತೆ 40 ಇನ್ಸ್ ಪೆಕ್ಟರ್ ಗಳ ಟ್ರಾನ್ಸ್ಫರ್

ಬೆಂಗಳೂರು: 40 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇವರಲ್ಲಿ 12 ಇನ್ಸ್ ಪೆಕ್ಟರ್ ಗಳ ವರ್ಗಾವಣೆಯನ್ನು ಸರ್ಕಾರ ರದ್ದುಗೊಳಿಸಿದೆ. ಆಗಸ್ಟ್ 1 ರಂದು 211 Read more…

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಮೊದಲ ಬಾರಿಗೆ ಕೌನ್ಸೆಲಿಂಗ್ ಮೂಲಕ ಬಯಸಿದ ನಿಗಮಕ್ಕೆ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಮೊದಲ ಬಾರಿಗೆ ಕೌನ್ಸೆಲಿಂಗ್ ಮೂಲಕ ಅಧಿಕಾರಿಗಳು, ಸಿಬ್ಬಂದಿಯನ್ನು ನಾಲ್ಕು ನಿಗಮಗಳಿಗೆ ಶಾಶ್ವತವಾಗಿ ಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ. ಸಾರಿಗೆ ಸಚಿವ ರಾಮಲಿಂಗಾ Read more…

ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು HDK ಹೊಸ ಬಾಂಬ್..? ಪೆನ್ ಡ್ರೈವ್ ಬಿಡುಗಡೆ ಸಾಧ್ಯತೆ: ಭಾರಿ ಕುತೂಹಲ ಮೂಡಿಸಿದ ಸುದ್ದಿಗೋಷ್ಠಿ

ಬೆಂಗಳೂರು: ವರ್ಗಾವಣೆ ದಂಧೆಯ ರೇಟ್ ಕಾರ್ಡ್ ಬಿಡುಗಡೆ ಮಾಡಿ ಸರ್ಕಾರಕ್ಕೆ ಮುಜುಗರ ತಂದಿಟ್ಟಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಮತ್ತೊಂದು ಬಾಂಬ್ ಸಿಡಿಸುವ ಸಾಧ್ಯತೆ ಇದೆ. ಯುರೋಪ್ Read more…

ಆಡಳಿತಕ್ಕೆ ಮತ್ತೆ ಸರ್ಜರಿ: 211 ಪೊಲೀಸ್ ಇನ್ಸ್ ಪೆಕ್ಟರ್ ಗಳ ಸಾಮೂಹಿಕ ವರ್ಗಾವಣೆಗೆ ಆದೇಶ

ಬೆಂಗಳೂರು: ಸರ್ಕಾರ ಆಡಳಿತಕ್ಕೆ ಮತ್ತೆ ಸರ್ಜರಿ ಮಾಡಿದ್ದು, 211 ಪೊಲೀಸ್ ಇನ್ಸ್ ಪೆಕ್ಟರ್ ಗಳ ಸಾಮೂಹಿಕ ವರ್ಗಾವಣೆ ಮಾಡಲಾಗಿದೆ. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರಿಂದ ತೀವ್ರ ಅಸಮಾಧಾನ ವ್ಯಕ್ತವಾದ Read more…

ವರ್ಗಾವಣೆಯ ನಿರೀಕ್ಷೆಯಲ್ಲಿದ್ದ `ಪ್ರಾಧ್ಯಾಪಾಕರಿಗೆ’ ಬಿಗ್ ಶಾಕ್ : `ಕೌನ್ಸೆಲಿಂಗ್’ ದಿಢೀರ್ ಸ್ಥಗಿತ

ಬೆಂಗಳೂರು : ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯದ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕರಿಗೆ ಬಿಗ್ ಶಾಕ್, ವರ್ಗಾವಣೆ ಕೌನ್ಸೆಲಿಂಗ್ ಮತ್ತೊಮ್ಮೆ ಸ್ಥಗಿತವಾಗಿದೆ. ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕರ ಸಾಮಾನ್ಯ ವರ್ಗಾವಣೆ Read more…

BIGG NEWS : 146 ತಹಸೀಲ್ದಾರ್ ವರ್ಗಾವಣೆ ಮಾಡಿ `ರಾಜ್ಯ ಸರ್ಕಾರ’ ಆದೇಶ

ಬೆಂಗಳೂರು : ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ 146 ತಹಸೀಲ್ದಾರ್ ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Read more…

ಶಾಸಕರ ಅತೃಪ್ತಿ ಶಮನಕ್ಕೆ 146 ತಹಶೀಲ್ದಾರ್ ದಿಢೀರ್ ವರ್ಗಾವಣೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ವರ್ಗಾವಣೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ 146 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿದೆ. ಗ್ರೇಡ್ -1, ಗ್ರೇಡ್ -2 Read more…

ವರ್ಗಾವಣೆಗೆ ಅರ್ಜಿ ಸಲ್ಲಿಸಿರುವ ಶಾಲಾ ಶಿಕ್ಷಕರಿಗೆ ಮಹತ್ವದ ಮಾಹಿತಿ

ಬಳ್ಳಾರಿ : 2022-23 ನೇ ಸಾಲಿನ ಅಂತರ ವಿಭಾಗದ ಸರ್ಕಾರಿ ಪ್ರಾಥಮಿಕ ಪ್ರೌಢ ಹಾಗೂ ಮುಖ್ಯ ಗುರುಗಳ ಬಿ ವೃಂದದ ಕೋರಿಕೆ ಮತ್ತು ಪರಸ್ಪರ ವರ್ಗಾವಣೆ ಗಣಕೃತ ಕೌನ್ಸಿಲಿಂಗ್ Read more…

ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸಿದ ಶಾಲಾ ಶಿಕ್ಷಕರೇ ಗಮನಿಸಿ : ಇಂದಿನಿಂದ `ಕೌನ್ಸಿಲಿಂಗ್’ ಆರಂಭ

ಬಳ್ಳಾರಿ : 2022-23 ನೇ ಸಾಲಿನ ಅಂತರ ವಿಭಾಗದ ಸರ್ಕಾರಿ ಪ್ರಾಥಮಿಕ ಪ್ರೌಢ ಹಾಗೂ ಮುಖ್ಯ ಗುರುಗಳ ಬಿ ವೃಂದದ ಕೋರಿಕೆ ಮತ್ತು ಪರಸ್ಪರ ವರ್ಗಾವಣೆ ಗಣಕೃತ ಕೌನ್ಸಿಲಿಂಗ್ Read more…

ವರ್ಗಾವಣೆಯಿಂದ ಆಘಾತ: ಶಿಕ್ಷಕಿ ಸಾವು

ಕೆಜಿಎಫ್: ವರ್ಗಾವಣೆಯಿಂದ ಆಘಾತಕ್ಕೆ ಒಳಗಾದ ಶಿಕ್ಷಕಿ ಸಾವನ್ನಪ್ಪಿದ್ದಾರೆ. ನಿರ್ಮಲಾಕುಮಾರಿ(54) ಮೃತಪಟ್ಟ ಶಿಕ್ಷಕಿ. ಕೆಜಿಎಫ್ ನಗರದ ಎನ್‌ಟಿ ಬ್ಲಾಕ್ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅವರು ಕಾರ್ಯನಿರ್ವಹಿಸುತ್ತಿದ್ದರು. ಬೇರೆ Read more…

ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಪವನ್ ಕುಮಾರ್ ಮಾಲಪತಿ ಅವರನ್ನು ಬೆಂಗಳೂರು ಗ್ರಾಮೀಣ ಅಭಿವೃದ್ಧಿ ಕಮಿಷನರ್ ಆಗಿ ಮುಂದಿನ ಆದೇಶದ Read more…

ಖಾತೆಗೆ ಅಕ್ಕಿ ಹಣ ಬಂದಿದೆ ಎಂದು ಬ್ಯಾಂಕ್ ಗೆ ಹೋದ ಗ್ರಾಹಕರಿಗೆ ಬಿಗ್ ಶಾಕ್: ಗ್ರಾಹಕರ ಖಾತೆಗಳಲ್ಲಿದ್ದ ಹಣವನ್ನೇ ದೋಚಿದ ಬ್ಯಾಂಕ್ ಮ್ಯಾನೇಜರ್

ಬೆಂಗಳೂರು: ಗ್ರಾಹಕರ ಖಾತೆಗಳಲ್ಲಿದ್ದ 1.89 ಕೋಟಿ ರೂ. ಬಳಸಿಕೊಂಡ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದ ಕರ್ನಾಟಕ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ಗಣೇಶ್ ಬಾಬು ಮತ್ತು ಕಚೇರಿ ಸಹಾಯಕ ಜಿತೇಂದ್ರ ಅವರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...