alex Certify Transport Dept. | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶಾದ್ಯಂತ ಏಕರೂಪದ ಕ್ಯೂಆರ್ ಕೋಡ್ DL, RC ಗೆ ಕೇಂದ್ರದಿಂದ ನಿಯಮ: ರಾಜ್ಯದಲ್ಲಿ ಸೆಪ್ಟಂಬರ್ ನಿಂದ ಜಾರಿಗೆ ಸಾರಿಗೆ ಇಲಾಖೆ ಸಿದ್ದತೆ

ಬೆಂಗಳೂರು: ದೇಶಾದ್ಯಂತ ಏಕರೂಪದ ವಾಹನ ಚಾಲನಾ ಪರವಾನಿಗೆ, ವಾಹನ ನೋಂದಣಿ ಪ್ರಮಾಣ ಪತ್ರ ಜಾರಿಗೆ ಕೇಂದ್ರದಿಂದ ನಿಯಮ ತಂದಿದ್ದು, ಆರ್.ಸಿ., ಡಿಎಲ್ ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸಲು ರಾಜ್ಯ Read more…

ಸಾರಿಗೆ ಇಲಾಖೆಯಲ್ಲಿ ಗ್ರೂಪ್ ಸಿ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ವಿಭಾಗದ ಒಟ್ಟು 76 ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. Read more…

ಫೆ. 17ಕ್ಕೆ ಮುಕ್ತಾಯವಾಗಲಿರುವ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ ಸಾಧ್ಯತೆ

ಬೆಂಗಳೂರು: ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆಗೆ ನೀಡಲಾಗಿದ್ದ ಗಡುವು ಫೆಬ್ರವರಿ 17ಕ್ಕೆ ಮುಕ್ತಾಯವಾಗಲಿದ್ದು, ಅದನ್ನು ವಿಸ್ತರಿಸಲು ಸಾರಿಗೆ ಇಲಾಖೆ ಚಿಂತನೆ ನಡೆಸಿದೆ. ಏಕರೂಪ ನೋಂದಣಿ ಫಲಕ ಅಳವಡಿಕೆ, Read more…

ಸಾರಿಗೆ ಇಲಾಖೆಯಿಂದ ಸಿಹಿ ಸುದ್ದಿ : ಕ್ಯೂಆರ್ ಕೋಡ್ ಒಳಗೊಂಡ ಅತ್ಯಾಧುನಿಕ ಮಾದರಿಯ ಡಿಎಲ್, ಆರ್.ಸಿ. ವಿತರಣೆ

ಬೆಂಗಳೂರು: ಕ್ಯೂಆರ್ ಕೋಡ್ ಒಳಗೊಂಡ ಅತ್ಯಾಧುನಿಕ ಮಾದರಿಯ ಡಿಎಲ್, ಆರ್.ಸಿ. ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸಲು ಸಾರಿಗೆ ಇಲಾಖೆ ಮುಂದಾಗಿದೆ. ಪ್ರಸ್ತುತ ನೀಡುವ ಸ್ಮಾರ್ಟ್ ಕಾರ್ಡ್ ಗಳಲ್ಲಿ ಚಿಪ್ Read more…

ತಲಾ 5000 ದಂತೆ ಮೂರು ವರ್ಷ 15,000 ಅವಧಿ ಮೀರಿದ ಸರ್ಕಾರಿ ವಾಹನಗಳ ಗುಜರಿಗೆ ಹಾಕಲು ಸಿದ್ದತೆ

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಅವಧಿ ಮೀರಿದ ಸುಮಾರು 15 ಸಾವಿರದಷ್ಟು ವಾಹನಗಳಿದ್ದು, ಅವುಗಳನ್ನು ಮುಂದಿನ ಮೂರು ವರ್ಷಗಳಲ್ಲಿ ತಲಾ ಐದು ಸಾವಿರದಂತೆ ಗುಜರಿಗೆ ಹಾಕಲು ಇತ್ತೀಚೆಗೆ ನಡೆದ ಸಚಿವ Read more…

ಸಾರ್ವಜನಿಕ ಸೇವೆಯ ಖಾಸಗಿ ಬಸ್, ಟ್ಯಾಕ್ಸಿ, ಗೂಡ್ಸ್ ವಾಹನಗಳಿಗೆ ಡಿಸೆಂಬರ್ ನಿಂದ ಜಿಪಿಎಸ್, ಪ್ಯಾನಿಕ್ ಬಟನ್ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಮಕ್ಕಳು, ಮಹಿಳೆಯರು, ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಎಲ್ಲಾ ರೀತಿಯ ಸಾರ್ವಜನಿಕ ಸೇವಾ ವಾಹನಗಳಲ್ಲಿ ಜಿಪಿಎಸ್ ಟ್ರ್ಯಾಕಿಂಗ್ ಮತ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಲಾಗುತ್ತಿದೆ. ಡಿಸೆಂಬರ್ ನಿಂದ Read more…

BIG NEWS: ಬಸ್ ಗಳಲ್ಲಿ ಪಟಾಕಿ ನಿಷೇಧ: ಸಾಗಿಸಿದರೆ ಕಠಿಣ ಕ್ರಮ: ಸಾರಿಗೆ ಇಲಾಖೆ ಎಚ್ಚರಿಕೆ

ಬೆಂಗಳೂರು: ಇತ್ತೀಚೆಗೆ ಅತ್ತಿಬೆಲೆಯಲ್ಲಿ ಸಂಭವಿಸಿದ ಪಟಾಕಿ ದುರಂತ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಬಸ್, ಟ್ಯಾಕ್ಸಿ ಸೇರಿದಂತೆ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಪಟಾಕಿ ಸಾಗಾಟ ನಿಷೇಧಿಸಿದೆ. ದೀಪಾವಳಿ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ Read more…

ರಾಜ್ಯದ ಎಲ್ಲಾ ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯ: ಸಾರಿಗೆ ಇಲಾಖೆಯಲ್ಲಿ ನೋಂದಣಿ ಮಾಡಿ ಅಳವಡಿಸಿಕೊಳ್ಳಿ

ಬೆಂಗಳೂರು: ರಾಜ್ಯದಲ್ಲಿ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ –HSRP ನಂಬರ್ ಪ್ಲೇಟ್ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ವಾಹನಗಳ ಮಾಲೀಕರು ಸಾರಿಗೆ ಇಲಾಖೆಯ ವೆಬ್ಸೈಟ್ನಲ್ಲಿ ನೋಂದಣಿ ಮಾಡಿಕೊಂಡು ಹೆಚ್ಎಸ್ಆರ್‌ಪಿ Read more…

ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಸಾರಿಗೆ ನೌಕರರ ಸಮಾವೇಶ

ಬೆಂಗಳೂರು: ಸಾರಿಗೆ ನೌಕರರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಟೋಬರ್ 11 ರಂದು ಬೆಳಿಗ್ಗೆ 11 ಗಂಟೆಗೆ ಶೇಷಾದ್ರಿಪುರಂ ಗುಂಡೂರಾವ್ ಸಭಾಂಗಣದಲ್ಲಿ ರಾಜ್ಯ ರಸ್ತೆ Read more…

ವಾಹನ ಸವಾರರಿಗೆ ಗುಡ್ ನ್ಯೂಸ್: DL, RC ಸೇರಿ ಸಾರಿಗೆ ಸೇವೆ ಆನ್ಲೈನ್

ಬೆಂಗಳೂರು: ಕಲಿಕಾ ಚಾಲನಾ ಪರವಾನಿಗೆ(LLR), ವಾಹನ ನೋಂದಣಿ, ವಾಹನಗಳ ಮಾಲೀಕತ್ವ ವರ್ಗಾವಣೆ ಸೇರಿದಂತೆ ಸಾರಿಗೆ ಇಲಾಖೆ ಬಹುತೇಕ ಸೇವೆಗಳು ನವೆಂಬರ್ 1 ರಿಂದ ಆನ್ಲೈನ್ ನಲ್ಲಿ ಸಿಗಲಿವೆ. ಆಡಳಿತ Read more…

ಶುಭ ಸುದ್ದಿ: ಸಾರಿಗೆ ಇಲಾಖೆಯಲ್ಲಿ 1529 ಹುದ್ದೆಗಳ ನೇಮಕಾತಿ: ಶ್ರೀರಾಮುಲು

ಬೆಂಗಳೂರು: ಚೆಕ್ ಪೋಸ್ಟ್ ಗಳಲ್ಲಿ ಲಂಚದ ಹಾವಳಿ ಮಿತಿಮೀರಿದೆ. ತುಮಕೂರು ಚೆಕ್ ಪೋಸ್ಟ್ ನಲ್ಲಿ ಲಂಚ ಹಾಕಲು ಡ್ರಮ್ ಇಡಲಾಗಿದೆ ಎಂದು ಕಾಂಗ್ರೆಸ್ ಸದಸ್ಯ ನಾರಾಯಣಸ್ವಾಮಿ ವಿಧಾನ ಪರಿಷತ್ Read more…

ಸಾರಿಗೆ ಇಲಾಖೆಯಿಂದ ಮತ್ತೊಂದು ಗುಡ್ ನ್ಯೂಸ್: ವಾಹನ ಮಾಲೀಕತ್ವ ವರ್ಗಾವಣೆಗೆ ಸರಳ ಪ್ರಕ್ರಿಯೆ

ನವದೆಹಲಿ: ವಾಹನ ಮಾಲೀಕತ್ವ ವರ್ಗಾವಣೆ ಪ್ರಕ್ರಿಯೆ ಸರಳಗೊಳಿಸಿದ ಸಾರಿಗೆ ಇಲಾಖೆ ಕೇಂದ್ರೀಯ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದಿದೆ. ವಾಹನ ಮಾಲೀಕರು ತಮ್ಮ ವಾಹನಗಳ ವಾರಸುದಾರರು ಯಾರು ಎಂಬುದನ್ನು Read more…

ವಾಹನ ಮಾಲೀಕರಿಗೆ ಮತ್ತೊಂದು ಗುಡ್ ನ್ಯೂಸ್: ಬಿಎಸ್ 4 ವಾಹನಗಳ ನೋಂದಣಿಗೆ ಮತ್ತೆ ಅವಕಾಶ

ಬೆಂಗಳೂರು: ಭಾರತ್ ಸ್ಟೇಜ್ 4 ವಾಹನಗಳ ನೋಂದಣಿಗೆ 2021 ರ ಜನವರಿ 1 ರಿಂದ 16 ರವರೆಗೆ ಅವಕಾಶ ನೀಡಲಾಗಿದೆ. ರಾಜ್ಯದಲ್ಲಿ 2020 ರ ಮಾರ್ಚ್ 31 ರೊಳಗೆ Read more…

ಗಮನಿಸಿ..! ಹೆಲ್ಮೆಟ್ ಧರಿಸದಿದ್ರೆ, ಸಂಚಾರ ನಿಯಮ ಉಲ್ಲಂಘಿಸಿದ್ರೆ ಡ್ರೈವಿಂಗ್ ಲೈಸೆನ್ಸ್ ರದ್ದು

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದ್ದು, ನಿಯಮ ಉಲ್ಲಂಘಿಸುವವರ ಡ್ರೈವಿಂಗ್ ಲೈಸೆನ್ಸ್ ರದ್ದು ಮಾಡಲು ಕ್ರಮಕೈಗೊಂಡಿದೆ. ಹೆಲ್ಮೆಟ್ ಧರಿಸದೆ Read more…

ರಾಜ್ಯ ಸರ್ಕಾರದಿಂದ ವಾಹನ ಮಾಲೀಕರಿಗೆ ʼಗುಡ್ ನ್ಯೂಸ್ʼ

ಬೆಂಗಳೂರು: ಡಿಸೆಂಬರ್ 31 ರವರೆಗೆ ಮೋಟಾರು ವಾಹನಗಳ ಸಿಂಧುತ್ವ ಅವಧಿಯನ್ನು ವಿಸ್ತರಣೆ ಮಾಡಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ. ಮೋಟಾರು ವಾಹನ ಕಾಯ್ದೆ 1988 ಮತ್ತು ಕೇಂದ್ರ ಮೋಟಾರು ವಾಹನಗಳ Read more…

ನೋಂದಣಿ ವಿಳಂಬ: ಬಿಎಸ್ – 4 ವಾಹನ ಖರೀದಿಸಿದವರಿಗೆ ಮುಂದುವರೆದ ಗೊಂದಲ

ಬೆಂಗಳೂರು: ಬಿಎಸ್ – 4 ವಾಹನಗಳ ನೋಂದಣಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿದ್ದರೂ ಸಾರಿಗೆ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಿಲ್ಲ. ರಾಜ್ಯದಲ್ಲಿ ಸುಮಾರು 4 ಲಕ್ಷಕ್ಕೂ ಅಧಿಕ ಕಾರ್, ದ್ವಿಚಕ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...