alex Certify Treatment | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಲೆಹೊಟ್ಟು ನಿವಾರಣೆಗೆ ಹೀಗೆ ಉಪಯೋಗಿಸಿ ಶುಂಠಿ, ನಿಮ್ಮದಾಗುತ್ತದೆ ಹೊಳೆಯುವ ಕೂದಲು

ಶುಂಠಿ ಬಹು ಉಪಯೋಗಿ. ಕೆಲವರು ಶುಂಠಿ ಚಹಾ ಸೇವಿಸ್ತಾರೆ, ಅಡುಗೆಗೆ ಬಳಸ್ತಾರೆ. ಕೆಮ್ಮು, ನೆಗಡಿ, ಅಜೀರ್ಣಕ್ಕೂ ಶುಂಠಿ ಉತ್ತಮ ಮದ್ದು. ಆದ್ರೆ ಇದರಿಂದ ತಲೆಹೊಟ್ಟಿನ ಸಮಸ್ಯೆ ನಿವಾರಣೆಯಾಗುತ್ತೆ ಅನ್ನೋದು Read more…

ದಿಢೀರ್ ಮೈಸೂರಿಗೆ ಬಂದು ಚಿಕಿತ್ಸೆ ಪಡೆದ ಬಿಹಾರ ಸಿಎಂ ನಿತೀಶ್ ಕುಮಾರ್

ಮೈಸೂರು: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬುಧವಾರ ದಿಢೀರ್ ಮೈಸೂರಿಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಈ ಮೊದಲು ಪಾಟ್ನಾದಲ್ಲಿದ್ದ ವೈದ್ಯರು ಇತ್ತೀಚೆಗೆ ಮೈಸೂರಿನಲ್ಲಿ ಅಪಾರ್ಟ್ಮೆಂಟ್ ಖರೀದಿಸಿ ಸ್ಥಳಾಂತರಗೊಂಡಿದ್ದಾರೆ. Read more…

ಮಕ್ಕಳ ಆರೋಗ್ಯ ತಪಾಸಣೆ ವೇಳೆ ಆಘಾತಕಾರಿ ಸಂಗತಿ ಬೆಳಕಿಗೆ: 100ಕ್ಕೂ ಅಧಿಕ ಮಕ್ಕಳಲ್ಲಿ ತೀವ್ರ ಹೃದಯ ರೋಗ

ಕಲಬುರಗಿ: ಶಹಬಾದ್, ಚಿತ್ತಾಪುರದ ಕಾಳಗಿ ಅಂಗನವಾಡಿ ಕೇಂದ್ರ ಮತ್ತು ವಿವಿಧ ಶಾಲೆಗಳ 8ರಿಂದ 18 ವರ್ಷ ಮಕ್ಕಳಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಗಿದ್ದು, ತಪಾಸಣೆಗೊಳಪಟ್ಟ 172 ಮಕ್ಕಳಲ್ಲಿ Read more…

ಇಮ್ಯುನೊಥೆರಪಿ ಮೂಲಕ ಸಾವನ್ನೇ ಗೆದ್ದು ಬರ್ತಿದ್ದಾರೆ ಕ್ಯಾನ್ಸರ್‌ ರೋಗಿಗಳು; ಇಲ್ಲಿದೆ ಚಿಕಿತ್ಸೆಯ ವಿವರ…!

ಕ್ಯಾನ್ಸರ್ ಒಂದು ಮಾರಣಾಂತಿಕ ಕಾಯಿಲೆ. ಕ್ಯಾನ್ಸರ್‌ ಹೆಸರು ಕೇಳಿದ್ರೆ ಸಾಕು, ಸಾವು ನಮ್ಮೆದುರು ಬಂದು ನಿಂತಂತೆ ಭಾಸವಾಗುತ್ತದೆ. ಜಗತ್ತಿನಾದ್ಯಂತ ಅತಿ ಹೆಚ್ಚು ಸಾವುಗಳಿಗೆ ಕ್ಯಾನ್ಸರ್ ಎರಡನೇ ಅತಿದೊಡ್ಡ ಕಾರಣವಾಗಿದೆ. Read more…

ರಾಜ್ಯಾದ್ಯಂತ ಬ್ರೈನ್ ಹೆಲ್ತ್ ಕ್ಲಿನಿಕ್ ಆರಂಭ: ಪಾರ್ಶ್ವವಾಯು ಪೀಡಿತರಿಗೆ ಗೋಲ್ಡನ್ ಅವರ್ ನಲ್ಲಿ ಚಿಕಿತ್ಸೆ

ಬೆಂಗಳೂರು: ತಿಂಗಳಾಂತ್ಯಕ್ಕೆ ರಾಜ್ಯಾದ್ಯಂತ ಬ್ರೈನ್ ಹೆಲ್ತ್ ಕ್ಲಿನಿಕ್ ಗಳನ್ನು ಆರಂಭಿಸಲಾಗುವುದು. ನಿಮ್ಹಾನ್ಸ್ ಮೇಲಿನ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಮತ್ತು ಪಾರ್ಶ್ವ ವಾಯುವಿಗೆ ಗೋಲ್ಡನ್ ಅವರ್ ನಲ್ಲಿ ಚಿಕಿತ್ಸೆ Read more…

ಕಚ್ಚಿದ ಹಾವನ್ನೇ ಕೈಯಲ್ಲಿ ಹಿಡಿದು ಚಿಕಿತ್ಸೆಗೆ ಬಂದ ಭೂಪ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಪೊಳಲಿ ಸಮೀಪ ಕೊಳತ್ತಮಜಲಿನಲ್ಲಿ ವ್ಯಕ್ತಿಯೊಬ್ಬ ತನಗೆ ಕಚ್ಚಿದ ಹಾವಿನೊಂದಿಗೆ ಚಿಕಿತ್ಸೆಗೆ ಬಂದ ಘಟನೆ ನಡೆದಿದೆ. ಅರಳ ನಿವಾಸಿ ಹಾವು ಹಿಡಿಯಲು ಹೋದ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ‘ಆಯುಷ್ಮಾನ್ ಭಾರತ್’ ಯೋಜನೆಗೆ ಸಮನಾಗಿ ‘ಯಶಸ್ವಿನಿ’ ಚಿಕಿತ್ಸಾ ದರ ಪರಿಷ್ಕರಣೆ

ಬೆಂಗಳೂರು: ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆಯ ಚಿಕಿತ್ಸಾ ದರಕ್ಕೆ ಸಮನಾಗಿ ಯಶಸ್ವಿನಿ ಯೋಜನೆಯ ಚಿಕಿತ್ಸಾ ದರ ಪರಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. Read more…

ವಿಪರೀತ ʼಮೈಗ್ರೇನ್‌ʼ ಇದ್ದಾಗ ಈ ತಪ್ಪುಗಳನ್ನು ಮಾಡಲೇಬೇಡಿ…!

ಮೈಗ್ರೇನ್ ಎಂದರೆ ಅಸಹನೀಯ ತಲೆನೋವು. ಇದು ಕೆಲವೊಮ್ಮೆ ಅರ್ಧ ಅಥವಾ ಇಡೀ ತಲೆಯಲ್ಲಿ ಸಂಭವಿಸಬಹುದು. ಮೈಗ್ರೇನ್‌ಗೆ ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆಯದಿದ್ದರೆ ಸಮಸ್ಯೆ ಗಂಭೀರವಾಗಬಹುದು. ಜೀವನಶೈಲಿ, ಒತ್ತಡ ಅಥವಾ Read more…

ಹರಡುತ್ತಿರುವ ಮಂಗನ ಕಾಯಿಲೆ: ಒಂದೇ ದಿನ 10 ಜನರಲ್ಲಿ ಸೋಂಕು ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನಲ್ಲಿ ಒಂದೇ ದಿನ 10 ಮಂಗನ ಕಾಯಿಲೆ ಪ್ರಕರಣಗಳು ಪತ್ತೆಯಾಗಿವೆ. ಸಿದ್ದಾಪುರ ತಾಲೂಕಿನ ಕೊರ್ಲಕೈ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಜಿಡ್ಡಿ Read more…

ಎಲ್ಲೆಡೆ ಖಾಸಗಿ ಆಸ್ಪತ್ರೆಗಳಲ್ಲಿ ‘ಯಶಸ್ವಿನಿ’ ಯೋಜನೆಯಡಿ ಚಿಕಿತ್ಸೆ: ವಾರದೊಳಗೆ ಬಿಲ್ ಪಾವತಿ ವ್ಯವಸ್ಥೆ ಜಾರಿ

ಬೆಂಗಳೂರು: ಯಶಸ್ವಿನಿ ಯೋಜನೆಯಡಿ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಿದ ಬಿಲ್ ದಾರದೊಳಗೆ ಪಾವತಿ ಮಾಡುವ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. Read more…

ಆಸ್ಪತ್ರೆಗಳಲ್ಲಿ ಬಡವರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ನೀಡಲು ಸಿಎಂ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಮಲ್ಲೇಶ್ವರಂನ ಕೆ.ಸಿ ಜನರಲ್ ಆಸ್ಪತ್ರೆಯ ನೂತನ ಉಚಿತ ಡಯಾಲಿಸಿಸ್ ಸೇವೆಗಳನ್ನು ಉದ್ಘಾಟಿಸಿದ್ದಾರೆ. ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಬೇಕು. ನಮ್ಮ Read more…

ಪ್ರಥಮ ಚಿಕಿತ್ಸೆಯಾಗಿ ಬಳಸಬಹುದು ಮನೆಯಲ್ಲೇ ಸಿಗುವ ಈ ವಸ್ತು

ಸಾಮಾನ್ಯವಾಗಿ ಗಾಯಗಳಾದಾಗ ಚಿಕಿತ್ಸೆ ನೀಡಲು ಎಲ್ಲರ ಮನೆಯಲ್ಲಿ ಪ್ರಥಮ ಚಿಕಿತ್ಸೆ ಪೆಟ್ಟಿಗೆ ಇಟ್ಟುಕೊಳ್ಳುತ್ತೇವೆ. ಆದರೆ ಕೆಲವರ ಮನೆಯಲ್ಲಿ ಪ್ರಥಮ ಚಿಕಿತ್ಸೆ ಪೆಟ್ಟಿಗೆ ಇಲ್ಲದಿದ್ದರೆ ಅದರ ಬದಲು ಚಿಕಿತ್ಸೆ ನೀಡಲು Read more…

ನಿಷ್ಪ್ರಯೋಜಕವೆಂದು ಎಸೆಯುವ ಕಿತ್ತಳೆ ಸಿಪ್ಪೆಯಿಂದಲೂ ಇದೆ ಈ ಪ್ರಯೋಜನ

ಚಳಿಗಾಲದ ಹಣ್ಣಾದ ಕಿತ್ತಳೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಅದೇರೀತಿ ನಿಷ್ಪ್ರಯೋಜಕವೆಂದು ಎಸೆಯುವ ಅದರ ಸಿಪ್ಪೆಯಿಂದಲೂ ಕೂಡ ಆರೋಗ್ಯದ ಜೊತೆಗೆ ಇತರ ಕೆಲವು Read more…

ಶಾಂಪೂವಿನಿಂದ ಹೋಗದ ತಲೆ ಹೊಟ್ಟು ಹೀಗೆ ಕಡಿಮೆ ಮಾಡಿ

ತಲೆ ಹೊಟ್ಟು ಸಾಮಾನ್ಯ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವುದೇ ಶಾಂಪೂ ಹೊಟ್ಟಿನ ಸಮಸ್ಯೆಗೆ ಪರಿಹಾರ ನೀಡುವುದಿಲ್ಲ. ಕೆಲ ಮನೆ ಮದ್ದಿನ ಮೂಲಕ ತಲೆ ಹೊಟ್ಟನ್ನು ಹೋಗಲಾಡಿಸಬಹುದು. ಪೌಷ್ಠಿಕಾಂಶದ ನಷ್ಟ Read more…

ಸಕಾಲಕ್ಕೆ ಚಿಕಿತ್ಸೆ ಸಿಗದೇ ಗರ್ಭಿಣಿ ಶಿಕ್ಷಕಿ ಸಾವು

ಚಿತ್ರದುರ್ಗ: ಸಕಾಲಕ್ಕೆ ಚಿಕಿತ್ಸೆ ಸಿಗದೇ ಗರ್ಭಿಣಿ ಶಿಕ್ಷಕಿ ಸಾವನ್ನಪ್ಪಿದ ಘಟನೆ ನಡೆದಿದ್ದು, ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಖಾಸಗಿ ಆಸ್ಪತ್ರೆ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪವಿತ್ರಾ(30) Read more…

BIG NEWS: ಆಯುಷ್ಮಾನ್ ಯೋಜನೆಯನ್ವಯ 27 ವಿವಿಧ ವಿಶೇಷತೆಯಡಿ ಒಟ್ಟು 1949 ರೀತಿ ಚಿಕಿತ್ಸೆ: ಸರ್ಕಾರ ಮಾಹಿತಿ

ನವದೆಹಲಿ: ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ-ಜನ ಆರೋಗ್ಯ ಯೋಜನೆ(AB PM-JAY) ನರವಿಜ್ಞಾನ, ನೆಫ್ರಾಲಜಿ, ಕಾರ್ಡಿಯಾಲಜಿ ಮತ್ತು ಜನರಲ್ ಮೆಡಿಸಿನ್ ಮತ್ತು ನರಶಸ್ತ್ರಚಿಕಿತ್ಸೆಯಂತಹ 27 ವಿವಿಧ ವಿಶೇಷತೆಗಳ ಅಡಿಯಲ್ಲಿ ಒಟ್ಟು Read more…

ರಾಜ್ಯದ ʻAPL-BPLʼ ಕುಟುಂಬಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ʻಆರೋಗ್ಯ ಕಾರ್ಡ್ʼನಡಿ ದೇಶಾದ್ಯಂತ ಚಿಕಿತ್ಸೆಗೆ ಅವಕಾಶ

ಬೆಳಗಾವಿ : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಆಯುಷ್ಮಾನ್‌ ಭಾರತ್‌ ಪ್ರಧಾನಮಂತ್ರಿ ಜನಾರೋಗ್ಯ-ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯಡಿ ದೇಶಾದ್ಯಂತ ಚಿಕಿತ್ಸೆ ಪಡೆಯಬಹುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Read more…

ʼಹಿಮ್ಮಡಿʼ ನೋವು ನಿವಾರಣೆಗೆ ಮನೆಯಲ್ಲಿಯೇ ನೀಡಿ ಈ ರೀತಿ ಚಿಕಿತ್ಸೆ

ಹೈ ಹೀಲ್ಡ್ ಚಪ್ಪಲಿಗಳನ್ನು ಹಾಕುವುದರಿಂದ, ಸರಿಯಾಗಿ ಹೊಂದಿಕೊಳ್ಳದ ಬೂಟುಗಳನ್ನು ಧರಿಸುವುದರಿಂದ, ಗಟ್ಟಿಯಾದ ನೆಲದಲ್ಲಿ ನಡೆಯುವುದರಿಂದ ಕೆಲವರಿಗೆ ಹಿಮ್ಮಡಿಯಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಈ ನೋವನ್ನು ನಿವಾರಿಸಲು ಮನೆಯಲ್ಲಿಯೇ ಈ ರೀತಿ Read more…

ಜಗತ್ತಿನಲ್ಲೇ ಅತ್ಯಂತ ದುಬಾರಿ ಈ ಕತ್ತೆ ಹಾಲು; ಕಾರಣ ತಿಳಿದ್ರೆ ಅಚ್ಚರಿಪಡ್ತೀರಿ….!

ಕತ್ತೆ ಹಾಲು ಮಕ್ಕಳ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತೆ ಅನ್ನೋ ಮಾತಿದೆ. ಅನೇಕರು ಮನೆಮನೆಗೆ ಬಂದು ಕತ್ತೆ ಹಾಲು ಮಾರಾಟ ಮಾಡ್ತಾರೆ. ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಕಿಲಾರಿ ಪ್ರದೇಶದಲ್ಲಿರುವ ಈ Read more…

‘ಜನಸ್ಪಂದನ’ದಲ್ಲಿ ಜನರ ಸಮಸ್ಯೆಗೆ ಸ್ಪಂದಿಸಿದ ಸಿಎಂ ಸಿದ್ಧರಾಮಯ್ಯ: ಸ್ವೀಕೃತ ಎಲ್ಲಾ 3500 ಅರ್ಜಿಗಳ ಇತ್ಯರ್ಥಕ್ಕೆ ಕ್ರಮ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿ, ಜನರ ಅಹವಾಲು ಆಲಿಸಿದರು. ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜನಸ್ಪಂದನ ಕಾರ್ಯಕ್ರಮಕ್ಕೆ Read more…

ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಚಿಕಿತ್ಸೆ ದರ ಹೆಚ್ಚಳ

ಮಂಗಳೂರು: ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಚಿಕಿತ್ಸೆ ದರ ಹೆಚ್ಚಳ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಶಸ್ವಿನಿ ವಿಮಾ ಯೋಜನೆಯಡಿ Read more…

ಸಕ್ಕರೆ ಕಾಯಿಲೆಯ ರಾಜಧಾನಿಯಾಗಿಬಿಟ್ಟಿದೆ ಭಾರತ, ಗುಣಪಡಿಸಲಾಗದ ಈ ರೋಗವನ್ನು ತಡೆಯುವುದು ಹೇಗೆ ಗೊತ್ತಾ…..?

ಮಧುಮೇಹ ದಿನೇ ದಿನೇ ಅಪಾಯಕಾರಿ ಕಾಯಿಲೆಯಾಗಿ ಬದಲಾಗುತ್ತಿದೆ. ಸಕ್ಕರೆ ಕಾಯಿಲೆ ನಮ್ಮನ್ನು ಆವರಿಸಿಕೊಂಡಿದ್ದರೂ ಅದು ಗೊತ್ತಾಗುವುದೇ ಇಲ್ಲ, ಅಂತಹ ವಿಚಿತ್ರ ಕಾಯಿಲೆ ಇದು. ಹಾಗಾಗಿ ಮಧುಮೇಹದ ಅಪಾಯದ ಬಗ್ಗೆ Read more…

ಕಾರ್ಮಿಕರಿಗೆ ಇಎಸ್ಐ ಆಸ್ಪತ್ರೆಗಳಲ್ಲೇ ಎಲ್ಲಾ ರೀತಿಯ ಚಿಕಿತ್ಸೆ ನೀಡಲು ಸಚಿವ ಸಂತೋಷ್ ಲಾಡ್ ಸೂಚನೆ

ಬೆಂಗಳೂರು: ಕಾರ್ಮಿಕರಿಗೆ ಇಎಸ್ಐ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ಚಿಕಿತ್ಸೆ ನೀಡುವಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಖಾಸಗಿ ಆಸ್ಪತ್ರೆಗಳಿಗೆ ರೆಫರ್ ಮಾಡುವುದನ್ನು ಕಡಿಮೆ ಮಾಡಬೇಕು. Read more…

ಕ್ಯಾನ್ಸರ್ ಬರದಂತೆ ತಡೆಯಲು ಈ ಮೂರು ತರಕಾರಿಗಳನ್ನು ತಪ್ಪದೇ ಸೇವಿಸಿ

ಕ್ಯಾನ್ಸರ್ ಒಂದು ಭೀಕರವಾದ ಕಾಯಿಲೆ. ಇದರ ಚಿಕಿತ್ಸೆ ಗೆ ಬಹಳ ಹಣ ಖರ್ಚು ಮಾಡಬೇಕಾಗುತ್ತದೆ. ಹಾಗಾಗಿ ಇಂತಹ ಕಾಯಿಲೆಯಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಈ ತರಕಾರಿಗಳನ್ನು ಸೇವಿಸಬೇಕು. ಕೋಸುಗಡ್ಡೆ, Read more…

BIG NEWS: ಹೃದಯಾಘಾತಕ್ಕೆ ಒಳಗಾದವರಿಗೆ ತಕ್ಷಣವೇ ಚಿಕಿತ್ಸೆ ನೀಡುವ ‘ಪುನೀತ್ ಹೃದಯ ಜ್ಯೋತಿ ಯೋಜನೆ’ ಜಾರಿ ಶೀಘ್ರ

ಬೆಂಗಳೂರು: ಹೃದಯಾಘಾತಕ್ಕೆ ಒಳಗಾದವರಿಗೆ ತಕ್ಷಣವೇ ಚಿಕಿತ್ಸೆ ನೀಡುವ ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಮಾಸಾಂತ್ಯಕ್ಕೆ ಜಾರಿಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ನವೆಂಬರ್ Read more…

ಗ್ಯಾಂಗ್ರೀನ್ ಸಮಸ್ಯೆಗೆ ಇಲ್ಲಿದೆ ʼಸುಲಭʼ ಪರಿಹಾರ

ಗ್ಯಾಂಗ್ರೀನ್ ಎಂದರೆ ದೇಹದ ಒಂದು ಅಂಗಕ್ಕೆ ಸರಿಯಾಗಿ ರಕ್ತ ಸಂಚಾರ ಆಗದಿರುವುದು. ಆಕ್ಸಿಜನ್, ನ್ಯೂಟ್ರಿಶನ್ಸ್ ಕೊರತೆಯಾದಾಗ ಪೋಷಕಾಂಶಗಳ ಕೊರತೆ ಆಗುತ್ತದೆ. ಆ ಭಾಗದ ಅಂಗ ಕೊಳೆಯುತ್ತ ಹೋಗುತ್ತದೆ. ಇದನ್ನೇ Read more…

BIG NEWS: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಚೇತರಿಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ರಾತ್ರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಸದ್ಯ ತೀವ್ರ ನಿಗಾ ಘಟಕದಲ್ಲಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಅವರು ಇಂದು ಇಲ್ಲವೇ Read more…

ಪಾದಗಳ ಊತವನ್ನು ತಕ್ಷಣ ನಿವಾರಿಸುತ್ತದೆ ಈ ಸುಲಭದ ಮನೆಮದ್ದು…!

  ಪಾದಗಳಲ್ಲಿ ಊತ ಮತ್ತು ನೋವು ಹಲವು ಕಾರಣಗಳಿಂದ ಉಂಟಾಗಬಹುದು. ಸಾಮಾನ್ಯವಾಗಿ ಇದು ದೇಹದಲ್ಲಿ ಪೌಷ್ಟಿಕಾಂಶದ ಕೊರತೆಯಿಂದಾಗಿ ಸಂಭವಿಸುತ್ತದೆ. ದೀರ್ಘಕಾಲದವರೆಗೆ ನಿಂತಿರುವುದು, ಉಳುಕು, ತಪ್ಪಾದ ಭಂಗಿಯಲ್ಲಿ ಕುಳಿತುಕೊಳ್ಳುವುದು ಕೂಡ Read more…

ದುಡಿಯುವ ವರ್ಗ, ಕೂಲಿ ಕಾರ್ಮಿಕರಿಗೆ ಗುಡ್ ನ್ಯೂಸ್: ‘ನಮ್ಮ ಕ್ಲಿನಿಕ್’ ಅವಧಿ ವಿಸ್ತರಣೆ

ಬೆಂಗಳೂರು: ಜನಸಾಮಾನ್ಯರಿಗೆ ಸಮೀಪದಲ್ಲೇ ಚಿಕಿತ್ಸೆ ಪಡೆಯಲು ಅನುಕೂಲವಾಗುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆರಂಭಿಸಲಾಗಿರುವ ‘ನಮ್ಮ ಕ್ಲಿನಿಕ್’ಗಳ ಅವಧಿ ವಿಸ್ತರಿಸಲಾಗಿದೆ. ಇನ್ನು ಮುಂದೆ ಬೆಳಿಗ್ಗೆ 9 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...