alex Certify Treatment | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರದಿಂದ ಖಡಕ್ ಎಚ್ಚರಿಕೆ

ರಾಜ್ಯದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ಪಡೆಯಲು ಅನುವು ಮಾಡಿಕೊಟ್ಟಿರುವ ರಾಜ್ಯ ಸರ್ಕಾರ ಇದಕ್ಕಾಗಿ ಶುಲ್ಕ ನಿಗದಿಪಡಿಸಿದೆ. ಆದರೆ ಈ ದರಕ್ಕೆ Read more…

ಮದುವೆಯಾದ 9 ವರ್ಷಗಳ ನಂತ್ರ ಗೊತ್ತಾಯ್ತು ಅವಳಲ್ಲ, ಅವನೆಂಬ ಸತ್ಯ…!

ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯ 30 ವರ್ಷದ ವಿವಾಹಿತ ಮಹಿಳೆ ಬಗ್ಗೆ ಆಘಾತಕಾರಿ ಸಂಗತಿ ಹೊರ ಬಿದ್ದಿದೆ. ಮಹಿಳೆ ಹೊಟ್ಟೆ ನೋವೆಂದು ಆಸ್ಪತ್ರೆಗೆ ಹೋದಾಗ ಆಕೆ ಮಹಿಳೆಯಲ್ಲ, ಪುರುಷ Read more…

ಕೊರೊನಾ ಸೋಂಕಿತರೆಲ್ಲರಿಗೂ ಉಚಿತ ಚಿಕಿತ್ಸೆ ನೀಡಲು ಆಗ್ರಹ

ಬೆಂಗಳೂರು: ಕೊರೋನಾ ಸೋಂಕಿತರಲ್ಲಿ ಭೇದಭಾವ ಮಾಡದೇ ಎಲ್ಲರಿಗೂ ಉಚಿತವಾಗಿ ಚಿಕಿತ್ಸೆ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ. ಎಲ್ಲರಿಗೂ ಸುಲಭವಾಗಿ ಚಿಕಿತ್ಸೆ ಸೌಲಭ್ಯ ಕಲ್ಪಿಸಲು ಹಿಂದಿನ ಕಾಂಗ್ರೆಸ್ Read more…

ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿ…! ಇಲ್ಲಿದೆ ದರ ಪಟ್ಟಿ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿರುವ ಕಾರಣ ಸರ್ಕಾರ ಈಗ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದು, ಇದಕ್ಕಾಗಿ ದರ ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ. Read more…

ಭರ್ಜರಿ ಗುಡ್ ನ್ಯೂಸ್: ಕೊರೋನಾ ತಡೆಗೆ ಮತ್ತೊಂದು ‘ರಾಮಬಾಣ’

ನವದೆಹಲಿ: ಕೊರೋನಾ ಸೋಂಕು ತಡೆಯಲು ಮತ್ತೊಂದು ಔಷಧ ಬಳಕೆಗೆ ಅನುಮತಿ ನೀಡಲಾಗಿದೆ. ರೆಮ್ ಡಿಸಿವರ್ ನ ಜನರಿಕ್ ಮಾದರಿಯ ಕೋವಿಫರ್ ಬಳಕೆಗೆ ಸರ್ಕಾರ ಸಮ್ಮತಿ ನೀಡಿದೆ. ಅಮೆರಿಕದಲ್ಲಿ ಕೊರೋನಾ Read more…

ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆ ಫಲಾನುಭವಿ ಬಿಪಿಎಲ್ ಕಾರ್ಡುದಾರರಿಗೆ ರಾಜ್ಯದ 518 ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದಲ್ಲಿ ಕೊರೋನಾ Read more…

ಹುಚ್ಚ ವೆಂಕಟ್ ಸ್ಥಿತಿ ಕಂಡು ಮರುಗಿ‌ ನೆರವಿಗೆ ಮುಂದಾದ ಕಿಚ್ಚ ಸುದೀಪ್…!

ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಕುಗ್ಗಿಹೋಗಿ ರಸ್ತೆ ರಸ್ತೆಗಳಲ್ಲಿ ತಮ್ಮದೇ ಆದ ಲೋಕದಲ್ಲಿ ತಮಗಿಷ್ಟ ಬಂದಂತೆ ಆಡುತ್ತಿರುವ ಹುಚ್ಚ ವೆಂಕಟ್, ಅನೇಕರಿಂದ ಬೈಸಿಕೊಂಡಿದ್ದಲ್ಲದೆ ಹೊಡೆಸಿಕೊಂಡಿದ್ದೂ ಇದೆ. ನಾಗಮಂಗಲದಲ್ಲೂ ವೆಂಕಟ್ Read more…

ಹಿರಿಯ ಸಚಿವರು, ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಭೆ: ಮಹತ್ವದ ಸೂಚನೆ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಪರಿಸ್ಥಿತಿ ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ವಿಸ್ತೃತ ಸಭೆ ನಡೆಸಿದ್ದಾರೆ. ರಾಜ್ಯಗಳಲ್ಲಿ ಕೊರೋನಾ Read more…

BIG NEWS: ಖಾಸಗಿ ಆಸ್ಪತ್ರೆಗಳ ದುಬಾರಿ ಕೊರೋನಾ ಚಿಕಿತ್ಸಾ ದರಕ್ಕೆ ಕಡಿವಾಣ ಹಾಕಿದ ತಮಿಳುನಾಡು ಸರ್ಕಾರ

ಚೆನ್ನೈ: ಕೊರೋನಾ ಚಿಕಿತ್ಸೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳು ಸುಲಿಗೆ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರು ಕೇಳಿಬಂದ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಕ್ರಮ ಕೈಗೊಂಡಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ Read more…

BIG NEWS: ಕೊರೊನಾಕ್ಕೆ ಮದ್ದಾಗ್ತಿದೆ ಅಗ್ಗದ ಪೇನ್ ಕಿಲ್ಲರ್ ಮಾತ್ರೆ…!

ಅತ್ಯಂತ ಅಗ್ಗದ ನೋವಿನ ಔಷಧಿ  Ibuprofen ಕೊರೊನಾ ರೋಗಿಗಳಿಗೆ ಭರವಸೆ ಸುದ್ದಿ ನೀಡಿದೆ. ರೋಗಿಗಳು ಚೇತರಿಸಿಕೊಳ್ಳುವ ಭರವಸೆಯನ್ನು ಹೆಚ್ಚಿಸುತ್ತಿದೆ. ಕೊರೊನಾ ರೋಗಿಗಳ ಮೇಲೆ ಯುಕೆ ವಿಜ್ಞಾನಿಗಳು ಈ ಔಷಧದ Read more…

ಶಾಕಿಂಗ್ ನ್ಯೂಸ್: ಇವತ್ತು ಒಂದೇ ದಿನ ದ್ವಿಶತಕದ ಗಡಿದಾಟಿದ ಕೇಸ್: 248 ಮಂದಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ಇವತ್ತು ಒಂದೇ ದಿನ 248 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಧೃಡಪಟ್ಟಿದೆ. ಆಸ್ಪತ್ರೆಯಿಂದ ಇವತ್ತು 60 ಮಂದಿ ಬಿಡುಗಡೆ ಹೊಂದಿದ್ದಾರೆ. ಇವತ್ತು ಪತ್ತೆಯಾಗಿರುವ 248 ಪ್ರಕರಣಗಳಲ್ಲಿ 227 Read more…

ಮಾನವೀಯತೆ ಮೆರೆದ ಸಚಿವ ಡಾ.ಕೆ. ಸುಧಾಕರ್

ಬೆಂಗಳೂರು: ಹಠಾತ್ತನೆ ಕುಸಿದುಬಿದ್ದ ವಲಸೆ ಕಾರ್ಮಿಕನನ್ನು ಗಮನಿಸಿದ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕಳುಹಿಸುವ ಮೂಲಕ ಮಾನವೀಯತೆ ತೋರಿದ್ದಾರೆ. ಬೆಂಗಳೂರಿನ Read more…

ರಾಜ್ಯದಲ್ಲಿ ಇವತ್ತು 36 ಮಂದಿಗೆ ಕೊರೋನಾ ದೃಢ, 16 ಮಂದಿ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1092 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ 36 ಮಂದಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಬೆಂಗಳೂರು 14, ಕಲಬುರ್ಗಿ 8, Read more…

ಮುತ್ತಪ್ಪ ರೈ ತೀವ್ರ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಬೆಂಗಳೂರು: ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪ ರೈ ಅವರು ಅಸ್ವಸ್ಥರಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸಾಮಾಜಿಕ Read more…

ಮಹಾಮಾರಿ ಕೊರೋನಾ ಕುರಿತ ಈ ಮಾಹಿತಿ ನೀವು ಓದಲೇಬೇಕು….

ಕೊರೋನಾ ವೈರಸ್ ಎನ್ನುವುದು ಇತ್ತೀಚೆಗೆ ಮನುಕುಲವನ್ನು ಕಾಡುತ್ತಿರುವ ಭಯಾನಕ ಕಾಯಿಲೆ. ಚೈನಾದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ ಈ ರೋಗವು ಪ್ರಪಂಚದಾದ್ಯಂತ ಹರಡುತ್ತಿದೆ. ಇದೀಗ ಭಾರತದಲ್ಲಿಯೂ ಹರಡುತ್ತಿದೆ. ಇದು ಮನುಷ್ಯರಿಂದ Read more…

ಖಾಸಗಿ ಆಸ್ಪತ್ರೆಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ಅಡ್ಡಿಯಾಗಿದೆ ಸರ್ಕಾರದ ಕ್ರಮ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಖಾಸಗಿ ಆಸ್ಪತ್ರೆಗಳು ಬಂದ್ ಆಗಿದ್ದವು. ಆ ಬಳಿಕ ಕೊರೊನಾ ಹೊರತುಪಡಿಸಿ ಇತರೆ ಕಾಯಿಲೆಗಳಿಗೆ ಚಿಕಿತ್ಸೆ ಸಿಗಬೇಕೆಂಬ ಉದ್ದೇಶದಿಂದ Read more…

ಗ್ರೀನ್ ಜೋನ್ ಹಾಸನ ಮೂಲದ ಮಹಿಳೆಗೆ ಕೊರೋನಾ ಪಾಸಿಟಿವ್

ಬೆಂಗಳೂರು: ಹಸಿರು ವಲಯದಲ್ಲಿದ್ದ ಹಾಸನ ಜಿಲ್ಲೆಯಲ್ಲಿಯೂ ಒಬ್ಬರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಮಹಿಳೆಯೊಬ್ಬರಿಗೆ ಸೋಂಕು ಇರುವುದು ಗೊತ್ತಾಗಿದೆ. 30 ವರ್ಷದ ಮಹಿಳೆಗೆ ಕೊರೋನಾ ಸೋಂಕು ಇದೆ. ಮಹಿಳೆಗೆ ಮುಂಬೈ Read more…

ಖಾಸಗಿ ಕಂಪನಿ ಉದ್ಯೋಗಿಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಲಾಕ್‌ಡೌನ್‌ನಿಂದಾಗಿ ಕಂಪನಿಗಳು ಮುಚ್ಚಿವೆ. ಆದರೆ ಷರತ್ತು ಬದ್ದವಾಗಿ ಕಂಪನಿಗಳನ್ನು, ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ಮಾಡಿಕೊಡಲಾಗಿದೆ. 50 ವರ್ಷ ಮೇಲ್ಪಟ್ಟವರು ಅಥವಾ ಆರೋಗ್ಯ ಸಮಸ್ಯೆ ಇದ್ದವರು ಕೆಲಸಕ್ಕೆ ಹೋಗುವಂತಿಲ್ಲ Read more…

ಅಬ್ಬಾ…! ಬೆಚ್ಚಿ ಬೀಳಿಸುವಂತಿದೆ ಪ್ರತಿ ಕೊರೋನಾ ಸೋಂಕಿತನ ಚಿಕಿತ್ಸೆಗೆ ತಗಲುವ ವೆಚ್ಚದ ಮೊತ್ತ

ಬೆಂಗಳೂರು: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕೊರೋನಾ ಸೋಂಕಿತರ ಚಿಕಿತ್ಸೆಯ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಂಡಿದೆ. ಕೊರೋನಾ ಸೋಂಕಿತರೊಬ್ಬರ ಚಿಕಿತ್ಸೆಗೆ ಸುಮಾರು 3.50 ಲಕ್ಷ ರೂಪಾಯಿ Read more…

24 ಗಂಟೆಯಲ್ಲಿ ಮೂವರ ಸಾವು, ರಾಜ್ಯದಲ್ಲಿ 600 ರ ಗಡಿ ದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಕರೋನಾ ಸೋಂಕಿತರ ಸಂಖ್ಯೆ 600 ರ ಗಡಿ ದಾಟಿದೆ. ಇಂದು 12 ಪಾಸಿಟಿವ್ ಕೇಸ್ ಗಳು ದೃಢಪಟ್ಟಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಮೂವರು ಕೊರೋನಾ Read more…

ಕೊರೋನಾ ತಡೆ ಪ್ರಯೋಗ ‘ಭರ್ಜರಿ’ ಸಕ್ಸಸ್: ಅಮೆರಿಕದ ಈ ಔಷಧ ನೀಡಿದ 500 ಮಂದಿ ಬೇಗನೆ ಗುಣಮುಖ

ವಿಶ್ವದೆಲ್ಲೆಡೆ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ಸೋಂಕು ಅಮೆರಿಕದಲ್ಲಿ ಸಾವಿನ ನರ್ತನವನ್ನೇ ಮಾಡುತ್ತಿದೆ. ಈ ನಡುವೆ ಅಮೆರಿಕ ಕೊರೋನಾ ಸೋಂಕಿಗೆ ಔಷಧವನ್ನೇ ಕಂಡು ಹಿಡಿದಿದೆ. ಅಮೆರಿಕ ಅಧ್ಯಕ್ಷರ ವೈಜ್ಞಾನಿಕ Read more…

ಕೊರೋನಾದಿಂದ ಪಾರಾದವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ, ಕೈಮುಗಿದು ನಮಸ್ಕರಿಸಿದ ಗುಣಮುಖರು

ಬಳ್ಳಾರಿ: ಬಳ್ಳಾರಿ ಕೋವಿಡ್-19 ಜಿಲ್ಲಾಸ್ಪತ್ರೆಯಲ್ಲಿ ಭಾನುವಾರವೂ ಹಬ್ಬದ ವಾತಾವರಣ. ಕಳೆದ ಮೂರು ದಿನಗಳ ಹಿಂದಷ್ಟೇ ಮೂರು ಜನ ಕೊರೊನಾದಿಂದ ಜಯಿಸಿದವರನ್ನು ಅತ್ಯಂತ ಹೃದಯಸ್ಪರ್ಶಿಯಾಗಿ ಬೀಳ್ಕೊಟ್ಟಿದ್ದ ಆಸ್ಪತ್ರೆಯ ವೈದ್ಯರು ಮತ್ತು Read more…

ಕೊರೋನಾ ವಿರುದ್ಧದ ಹೋರಾಟದಲ್ಲಿ ಮತ್ತೊಂದು ಭರ್ಜರಿ ಸಕ್ಸಸ್

ನವದೆಹಲಿ: ನವದೆಹಲಿಯಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಪಡೆದಿದ್ದ ಮೊದಲ ವ್ಯಕ್ತಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ದೆಹಲಿಯ 49 ವರ್ಷದ ವ್ಯಕ್ತಿ ಕೊರೋನಾ ಸೋಂಕಿನಿಂದ ಬಳಲುತ್ತಿದ್ದು, ಅವರಿಗೆ ಸಾಕೇತ್ ಆಸ್ಪತ್ರೆಯಲ್ಲಿ ಪ್ಲಾಸ್ಮಾ Read more…

ಹೊಟ್ಟೆನೋವಿನಿಂದ ಸ್ಕ್ಯಾನಿಂಗ್ ಮಾಡಿಸಿಕೊಂಡ ಯುವತಿಗೆ ಬಿಗ್ ಶಾಕ್…! ಏನಿತ್ತು ಗೊತ್ತಾ…?

ಬೆಂಗಳೂರು: ಯುವತಿಗೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು ಬಟ್ಟೆಯ ತುಂಡನ್ನು ಹೊಟ್ಟೆಯಲ್ಲಿಯೇ ಬಿಟ್ಟು ಹೊಲಿಗೆ ಹಾಕಿದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದ್ದು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ Read more…

BIG NEWS: ಕೊರೋನಾ ತಡೆಗೆ ಮತ್ತೊಂದು ಮಹತ್ವದ ಹೆಜ್ಜೆ – ರಾಜ್ಯಕ್ಕಿಂದು ಐತಿಹಾಸಿಕ ದಿನ

ಬೆಂಗಳೂರು: ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಚಾಲನೆ ನೀಡಲಾಗಿದೆ. ಆರೋಗ್ಯ ಸಚಿವ ಬಿ. ಶ್ರೀರಾಮುಲು ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ಬೆಂಗಳೂರು ಮೆಡಿಕಲ್ Read more…

ಈ ಆಸ್ಪತ್ರೆಯಲ್ಲಿ ನಡೆದಿದೆ ವಿಚಿತ್ರ ಘಟನೆ

ಝಾನ್ಸಿಯ ಮೌರಾನಿಪುರ ತಹಸಿಲ್ ನಲ್ಲಿ ವಿಚಿತ್ರ ಘಟನೆ ನಡೆದಿದೆ. ಯುವಕನೊಬ್ಬನನ್ನು ಕೆಲವರು ಆಸ್ಪತ್ರೆಗೆ ಕರೆ ತಂದಿದ್ದಾರೆ. ಆದ್ರೆ ಚಿಕಿತ್ಸೆಗೂ ಮುನ್ನ ಯುವಕ ಸಾವನ್ನಪ್ಪಿದ್ದಾನೆ. ಇದನ್ನು ನೋಡಿದ ಜನರು ಅಲ್ಲಿಂದ Read more…

ಕೊರೋನಾ ಸೋಂಕಿತರಿಗೆ ಉಚಿತ ಚಿಕಿತ್ಸೆ, ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನವದೆಹಲಿ: ಕೊರೋನಾ ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ವಿಚಾರ ಸರ್ಕಾರಕ್ಕೆ ಬಿಟ್ಟ ವಿಷಯವಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಸಾಂಕ್ರಾಮಿಕ ಕೊರೋನಾ ಸೋಂಕು ಇರುವವರೆಗೂ ಉಚಿತವಾಗಿ ಚಿಕಿತ್ಸೆ ನೀಡಲು ಕೇಂದ್ರ Read more…

ಕೊರೋನಾ ವಿರುದ್ಧದ ಹೋರಾಟದಲ್ಲಿ ಭರ್ಜರಿ ಸಕ್ಸಸ್: ಯಶಸ್ವಿಯಾಯ್ತು ಈ ಚಿಕಿತ್ಸೆ

ನವದೆಹಲಿ: ಮಾರಕ ಕೊರೋನಾ ಸೋಂಕು ತಡೆಯುವ ನಿಟ್ಟಿನಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಯಶಸ್ವಿಯಾಗಿದ್ದು, ಚಿಕಿತ್ಸೆ ಬಳಿಕ ರೋಗಿ ಚೇತರಿಸಿಕೊಂಡಿದ್ದಾರೆ. ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದ ರೋಗಿ ವೆಂಟಿಲೇರ್ ನಿಂದ ಹೊರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...