alex Certify Treatment | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಜುಲೈ, ಆಗಸ್ಟ್ ನಲ್ಲಿ ಕೊರೋನಾ ಉಲ್ಬಣ: ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ

ಬೆಂಗಳೂರು: ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಕೋವಿಡ್-19 ಪ್ರಕರಣಗಳು ಮತ್ತಷ್ಟು ಏರಿಕೆಯಾಗುವ ಸಂಭವವಿದೆ ಎಂಬ ತಜ್ಞರ ಅಭಿಪ್ರಾಯವನ್ನು ಆಧರಿಸಿ ಕೊರೊನಾ ಮಹಾಮಾರಿಯನ್ನು ಎದುರಿಸಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ಇಂದು Read more…

ಇಲ್ಲಿದೆ ಬೆಂಗಳೂರಿನ ʼಕೊರೊನಾʼ ಆರೈಕೆ ಕೇಂದ್ರಗಳ ಪಟ್ಟಿ

ಬೆಂಗಳೂರಿನಲ್ಲಿ ಕೊರೊನಾ ಸೋಂಕು ತಾಂಡವವಾಡುತ್ತಿದೆ. ಕೊರೊನಾ ರಣಕೇಕೆ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಇದರ ಜೊತೆಗೆ ಸೋಂಕಿತರ ಸಂಖ್ಯೆಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಹಾಸಿಗೆಗಳ ಕೊರತೆ ಕೂಡ ಉಂಟಾಗುತ್ತಿದೆ. ಹೀಗಾಗಿ 1600 Read more…

ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರದಿಂದ ಖಡಕ್ ಎಚ್ಚರಿಕೆ

ರಾಜ್ಯದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ಪಡೆಯಲು ಅನುವು ಮಾಡಿಕೊಟ್ಟಿರುವ ರಾಜ್ಯ ಸರ್ಕಾರ ಇದಕ್ಕಾಗಿ ಶುಲ್ಕ ನಿಗದಿಪಡಿಸಿದೆ. ಆದರೆ ಈ ದರಕ್ಕೆ Read more…

ಮದುವೆಯಾದ 9 ವರ್ಷಗಳ ನಂತ್ರ ಗೊತ್ತಾಯ್ತು ಅವಳಲ್ಲ, ಅವನೆಂಬ ಸತ್ಯ…!

ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯ 30 ವರ್ಷದ ವಿವಾಹಿತ ಮಹಿಳೆ ಬಗ್ಗೆ ಆಘಾತಕಾರಿ ಸಂಗತಿ ಹೊರ ಬಿದ್ದಿದೆ. ಮಹಿಳೆ ಹೊಟ್ಟೆ ನೋವೆಂದು ಆಸ್ಪತ್ರೆಗೆ ಹೋದಾಗ ಆಕೆ ಮಹಿಳೆಯಲ್ಲ, ಪುರುಷ Read more…

ಕೊರೊನಾ ಸೋಂಕಿತರೆಲ್ಲರಿಗೂ ಉಚಿತ ಚಿಕಿತ್ಸೆ ನೀಡಲು ಆಗ್ರಹ

ಬೆಂಗಳೂರು: ಕೊರೋನಾ ಸೋಂಕಿತರಲ್ಲಿ ಭೇದಭಾವ ಮಾಡದೇ ಎಲ್ಲರಿಗೂ ಉಚಿತವಾಗಿ ಚಿಕಿತ್ಸೆ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ. ಎಲ್ಲರಿಗೂ ಸುಲಭವಾಗಿ ಚಿಕಿತ್ಸೆ ಸೌಲಭ್ಯ ಕಲ್ಪಿಸಲು ಹಿಂದಿನ ಕಾಂಗ್ರೆಸ್ Read more…

ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿ…! ಇಲ್ಲಿದೆ ದರ ಪಟ್ಟಿ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿರುವ ಕಾರಣ ಸರ್ಕಾರ ಈಗ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದು, ಇದಕ್ಕಾಗಿ ದರ ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ. Read more…

ಭರ್ಜರಿ ಗುಡ್ ನ್ಯೂಸ್: ಕೊರೋನಾ ತಡೆಗೆ ಮತ್ತೊಂದು ‘ರಾಮಬಾಣ’

ನವದೆಹಲಿ: ಕೊರೋನಾ ಸೋಂಕು ತಡೆಯಲು ಮತ್ತೊಂದು ಔಷಧ ಬಳಕೆಗೆ ಅನುಮತಿ ನೀಡಲಾಗಿದೆ. ರೆಮ್ ಡಿಸಿವರ್ ನ ಜನರಿಕ್ ಮಾದರಿಯ ಕೋವಿಫರ್ ಬಳಕೆಗೆ ಸರ್ಕಾರ ಸಮ್ಮತಿ ನೀಡಿದೆ. ಅಮೆರಿಕದಲ್ಲಿ ಕೊರೋನಾ Read more…

ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆ ಫಲಾನುಭವಿ ಬಿಪಿಎಲ್ ಕಾರ್ಡುದಾರರಿಗೆ ರಾಜ್ಯದ 518 ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದಲ್ಲಿ ಕೊರೋನಾ Read more…

ಹುಚ್ಚ ವೆಂಕಟ್ ಸ್ಥಿತಿ ಕಂಡು ಮರುಗಿ‌ ನೆರವಿಗೆ ಮುಂದಾದ ಕಿಚ್ಚ ಸುದೀಪ್…!

ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಕುಗ್ಗಿಹೋಗಿ ರಸ್ತೆ ರಸ್ತೆಗಳಲ್ಲಿ ತಮ್ಮದೇ ಆದ ಲೋಕದಲ್ಲಿ ತಮಗಿಷ್ಟ ಬಂದಂತೆ ಆಡುತ್ತಿರುವ ಹುಚ್ಚ ವೆಂಕಟ್, ಅನೇಕರಿಂದ ಬೈಸಿಕೊಂಡಿದ್ದಲ್ಲದೆ ಹೊಡೆಸಿಕೊಂಡಿದ್ದೂ ಇದೆ. ನಾಗಮಂಗಲದಲ್ಲೂ ವೆಂಕಟ್ Read more…

ಹಿರಿಯ ಸಚಿವರು, ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಭೆ: ಮಹತ್ವದ ಸೂಚನೆ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಪರಿಸ್ಥಿತಿ ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ವಿಸ್ತೃತ ಸಭೆ ನಡೆಸಿದ್ದಾರೆ. ರಾಜ್ಯಗಳಲ್ಲಿ ಕೊರೋನಾ Read more…

BIG NEWS: ಖಾಸಗಿ ಆಸ್ಪತ್ರೆಗಳ ದುಬಾರಿ ಕೊರೋನಾ ಚಿಕಿತ್ಸಾ ದರಕ್ಕೆ ಕಡಿವಾಣ ಹಾಕಿದ ತಮಿಳುನಾಡು ಸರ್ಕಾರ

ಚೆನ್ನೈ: ಕೊರೋನಾ ಚಿಕಿತ್ಸೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳು ಸುಲಿಗೆ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರು ಕೇಳಿಬಂದ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಕ್ರಮ ಕೈಗೊಂಡಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...