alex Certify Treatment | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಒಮಿಕ್ರಾನ್ ನಿಂದ ಗಂಡಾಂತರ; ತೀವ್ರತೆ ಕಡಿಮೆ ಇದ್ರೂ ಪ್ರಭಾವ ಕಡಿಮೆಯಾಗಿಲ್ಲ; WHO

ಕೊರೋನಾನ ರೂಪಾಂತರಿ ಒಮಿಕ್ರಾನ್ ನಿಂದ ಗಂಡಾಂತರ ಎದುರಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಈ ಕುರಿತಾಗಿ ಎಚ್ಚರಿಕೆ ನೀಡಿದೆ. ರೂಪಾಂತರಿ ಒಮಿಕ್ರಾನ್ ತೀವ್ರತೆ ಕಡಿಮೆ ಇರಬಹುದು. ಆದರೆ, ಒಮಿಕ್ರಾನ್ ನ Read more…

BIG NEWS: ಒಮಿಕ್ರಾನ್ ಬೆನ್ನಲ್ಲೇ ಡೆಲ್ಮಿಕ್ರಾನ್ ಶಾಕ್: ಈ ಕೊರೋನಾ ರೂಪಾಂತರಿ ರೋಗ ಲಕ್ಷಣ, ಚಿಕಿತ್ಸೆ ಹೇಗೆ…?

ನವದೆಹಲಿ: ಯುರೋಪಿಯನ್ ರಾಷ್ಟ್ರಗಳಲ್ಲಿ ಒಮಿಕ್ರಾನ್ ಸುನಾಮಿ ಕಂಡು ಬಂದಿದ್ದು, ಭಾರತದಲ್ಲಿಯೂ ಸಮುದಾಯಕ್ಕೆ ಸೋಂಕು ಹರಡುವ ಬಗ್ಗೆ ಆರೋಗ್ಯ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ, ಮಹಾರಾಷ್ಟ್ರವು ಭಾರತದಲ್ಲಿ ಅತಿ ಹೆಚ್ಚು Read more…

ಮತ್ತೊಂದು ಕಾಯಿಲೆಗೂ ಮದ್ದು ವಯಾಗ್ರಾ

ಮೆದುಳಿನ ಕ್ಷಮತೆಯನ್ನು ಹಂತಹಂತವಾಗಿ ಕ್ಷೀಣಿಸುವಂತೆ ಮಾಡುವ ಅಲ್ಝೈಮರ್‌ ಕಾಯಿಲೆಗೆ ಯಾವುದೇ ಮದ್ದಿಲ್ಲ ಎಂಬುದು ಸದ್ಯದ ಮಟ್ಟಿಗೆ ವೈದ್ಯಕೀಯ ಲೋಕದಲ್ಲಿ ಸ್ಥಾಪಿತವಾದ ವಾಸ್ತವ. ಮೆದುಳಿನಲ್ಲಿ ಬೆಳೆಯುವ ಬೀಟಾ-ಅಮೈಲಾಯ್ಡ್‌ ಮತ್ತು ಟೌ Read more…

ಒಮಿಕ್ರಾನ್ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆಗೆ ಅವಕಾಶ

ಬೆಂಗಳೂರು: ಒಮಿಕ್ರಾನ್ ಸೋಂಕಿತ ಅಂತರಾಷ್ಟ್ರೀಯ ಪ್ರಯಾಣಿಕರು ಖಾಸಗಿ ಆಸ್ಪತ್ರೆಗಳಲ್ಲಿಯೂ ಚಿಕಿತ್ಸೆ ಪಡೆಯಬಹುದು ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್ ಸುತ್ತೋಲೆ ಹೊರಡಿಸಿದ್ದು, Read more…

ಕೀಮೋಥೆರಪಿ ಅಡ್ಡಪರಿಣಾಮ ಕಡಿಮೆಯಾಗಲು ಮಾಡಿ ಈ ಯೋಗಾಭ್ಯಾಸ

ಯೋಗ ಆರೋಗ್ಯಕ್ಕೆ ತುಂಬಾ ಉತ್ತಮ. ಯೋಗದ ಮೂಲಕ ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದು. ಹಾಗಾಗಿ ಇತ್ತೀಚಿನ ದಿನಗಳಲ್ಲಿ ಅನೇಕರು ಯೋಗಗಳನ್ನು ಅಭ್ಯಾಸ ಮಾಡುತ್ತಿದ್ದಾರೆ. ಹಾಗಾಗಿ ಕ್ಯಾನ್ಸರ್ ಚಿಕಿತ್ಸೆಯ ಅಡ್ಡ Read more…

ರೈತರು, ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಉಚಿತ ಚಿಕಿತ್ಸೆಯ ‘ಯಶಸ್ವಿನಿ’ ಯೋಜನೆ ಮರು ಜಾರಿ

ಬೆಂಗಳೂರು: ಸ್ಥಗಿತಗೊಂಡಿದ್ದ ನಗದು ರಹಿತ ಶಸ್ತ್ರಚಿಕಿತ್ಸಾ ಯಶಸ್ವಿನಿ ಯೋಜನೆ ಮರು ಜಾರಿಗೆ ಸರ್ಕಾರ ಸಿದ್ಧತೆ ನಡೆಸಿದೆ. ರೈತರು, ಗ್ರಾಮೀಣ ಜನತೆಗೆ ಇದರಿಂದ ಅನುಕೂಲವಾಗಲಿದೆ. ರೈತರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ Read more…

ನರೇಗಾ ಕೂಲಿ ಕಾರ್ಮಿಕರಿಗೆ ಗುಡ್ ನ್ಯೂಸ್: ನಗದು ರಹಿತ ಚಿಕಿತ್ಸೆ, ವಿಮೆ ಸೌಲಭ್ಯ

ಬಳ್ಳಾರಿ: ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯು ಗ್ರಾಮೀಣ ಪ್ರದೇಶದ ಅಕುಶಲ ಕಾರ್ಮಿಕರನ್ನೂ ಸರ್ಕಾರದ ಯೋಜನೆಯ ಮುಖ್ಯವಾಹಿನಿಗೆ ತರಲು ವಿವಿಧ ವಿಮಾ, ಸೌಲಭ್ಯಗಳಡಿ ಸವಲತ್ತು ಕಲ್ಪಿಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ Read more…

ಕೋವಿಡ್ ʼಲಸಿಕೆʼ ತೆಗೆದುಕೊಳ್ಳದವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಸಿಗಲ್ಲ ಉಚಿತ ಚಿಕಿತ್ಸೆ

ತಿರುವನಂತಪುರಂ: ಹೊಸ ಕೋವಿಡ್ ರೂಪಾಂತರ ಓಮಿಕ್ರಾನ್ ಜಗತ್ತಿನ ಆತಂಕಕ್ಕೆ ಕಾರಣವಾಗಿದೆ. ಈ ಮಧ್ಯೆ, ಕೊರೋನಾ ಲಸಿಕೆ ಇನ್ನೂ ಕೂಡ ತೆಗೆದುಕೊಂಡಿಲ್ಲವಾದರೆ, ಇನ್ಮುಂದೆ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಕೊರೋನಾ ಚಿಕಿತ್ಸೆ Read more…

ಗ್ರಾಮೀಣ ಜನತೆ, ರೈತರಿಗೆ ಗುಡ್ ನ್ಯೂಸ್: ‘ಯಶಸ್ವಿನಿ ಯೋಜನೆ’ ಮರು ಜಾರಿ

ಬೆಂಗಳೂರು: ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತರಲಾಗಿದ್ದ ಯಶಸ್ವಿನಿ ಯೋಜನೆಯನ್ನು ಮರು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದ್ದು, ಮುಂದಿನ ಮಾರ್ಚ್ ವೇಳೆಗೆ ಯಶಸ್ವಿನಿ ಯೋಜನೆ ಜಾರಿಯಾಗುವ Read more…

SHOCKING: ಎಲ್ಲಿ ನೋವಿದೆಯೋ ಅಲ್ಲಿ ಬೆಂಕಿ ಹಚ್ಚಿ ಚಿಕಿತ್ಸೆ ಮಾಡುತ್ತಾನೆ ಈ ವೈದ್ಯ….!

ನಮ್ಮ ದೇಶದಲ್ಲಿ ಆಯುರ್ವೇದ, ಹೋಮಿಯೋಪತಿ, ಅಲೋಪತಿ, ವ್ಯಾಯಾವ, ಯೋಗ ಹೀಗೆ ಹಲವು ರೀತಿಯ ಚಿಕಿತ್ಸೆಗಳ ಮೂಲಕ ರೋಗಗಳನ್ನು ನಿವಾರಿಸುತ್ತಾರೆ. ಆದರೆ ಇಲ್ಲೊಬ್ಬ ವೈದ್ಯನಿದ್ದಾನೆ. ಇವನು ಎಲ್ಲಿ ನೋವಾಗಿದೆಯೋ ಅಲ್ಲಿ Read more…

SHOCKING: ಕ್ರಿಕೆಟ್ ಮೈದಾನದಲ್ಲಿ ಆಟಗಾರರ ಡಿಕ್ಕಿ, ಗಂಭೀರ ಗಾಯಗೊಂಡು ಮಿದುಳಿಗೆ ಹಾನಿ

ಹುಬ್ಬಳ್ಳಿಯ ರಾಜನಗರ ಮೈದಾನದಲ್ಲಿ ನಡೆದ ಕ್ರಿಕೆಟ್ ಪಂದ್ಯದ ವೇಳೆ ಆಟಗಾರರು ಡಿಕ್ಕಿಯಾಗಿ ಕ್ರಿಕೆಟಿಗ ಪ್ರಜ್ವಲ್ ಮಿದುಳಿಗೆ ಪೆಟ್ಟಾಗಿದ್ದು, ಶಸ್ತ್ರಚಿಕಿತ್ಸೆ ನಡೆಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ Read more…

ಶುಭ ಸುದ್ದಿ: ಆರೋಗ್ಯ ಯೋಜನೆ ಹೆಸರಲ್ಲಿ ನಗದು ರಹಿತ ಚಿಕಿತ್ಸೆ; ಸರ್ಕಾರಿ ನೌಕರರು, ಅವಲಂಬಿತರಿಗೆ ಸೌಲಭ್ಯ

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆ ಈ ತಿಂಗಳ ಅಂತ್ಯಕ್ಕೆ ಜಾರಿಗೆ ಬರಲಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ Read more…

ಹಾವು ಕಚ್ಚಿದ ತಕ್ಷಣ ವಿಷವೇರದಂತೆ ಏನು ಮಾಡಬೇಕು ಗೊತ್ತಾ…..?

ಮೊದಲನೇಯದಾಗಿ ದೇಶದಲ್ಲಿ 550 ಜಾತಿಯ ಹಾವುಗಳಿವೆ. ನಾಗರಹಾವು, ಹೆಬ್ಬಾವು, ಕಾಳಿಂಗ ಸರ್ಪ ಹೀಗೆ 550 ಜಾತಿಯ ಹಾವುಗಳಿವೆ. ಹೆದರಬೇಕಾಗಿಲ್ಲ. ಈ ಎಲ್ಲ ಹಾವುಗಳಿಗೂ ವಿಷವಿಲ್ಲ. ಕೇವಲ 10 ಜಾತಿಯ Read more…

ಹಬ್ಬದ ಹೊತ್ತಲ್ಲೇ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ತಮ್ಮ ಸೇವಾವಧಿಯಲ್ಲಿ ಸರ್ಕಾರಿ ನೌಕರರು ಚರಾಸ್ತಿ ಮತ್ತು ಸ್ಥಿರಾಸ್ತಿ ಖರೀದಿಸುವ ಮೊದಲು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯಬೇಕು ಎಂಬ ನಿರ್ಬಂಧ ಸಡಿಲಿಸಲಾಗಿದೆ. ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು Read more…

ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: 40 ಕೋಟಿ ಜನರಿಗೆ ಹೊಸ ವೈದ್ಯಕೀಯ ವಿಮೆ ಸೌಲಭ್ಯ

ನವದೆಹಲಿ: ದೇಶದ 40 ಕೋಟಿ ಜನರಿಗೆ ಹೊಸ ವೈದ್ಯಕೀಯ ವಿಮೆ ಸೌಲಭ್ಯ ಜಾರಿಗೆ ತರಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ(PMJAY) ವೈದ್ಯಕೀಯ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಉಚಿತ ಚಿಕಿತ್ಸೆ ಸೌಲಭ್ಯದ ಯಶಸ್ವಿನಿ ಆರೋಗ್ಯ ವಿಮೆ ಯೋಜನೆ ಮರು ಜಾರಿ ಸಾಧ್ಯತೆ

ಮೈಸೂರು: ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದಿದ್ದ ಜನಪ್ರಿಯ ಯಶಸ್ವಿನಿ ಆರೋಗ್ಯ ವಿಮೆ ಯೋಜನೆಯನ್ನು ಸರ್ಕಾರ ಮರು ಜಾರಿಗೊಳಿಸುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರಿನ Read more…

ಆಯುಷ್ಮಾನ್ ಯೋಜನೆಯಡಿ ಉಚಿತ ಚಿಕಿತ್ಸೆ ನಿರೀಕ್ಷೆಯಲ್ಲಿದ್ದ ಬಡವರಿಗೆ ಶಾಕ್

ಬೆಂಗಳೂರು: ಬಡವರಿಗೆ ಉಚಿತವಾಗಿ ಆರೋಗ್ಯ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಜಾರಿಗೊಳಿಸಲಾಗಿದೆ. ಯೋಜನೆ ಜಾರಿಯಾಗಿ ಮೂರು Read more…

ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ : ದೇಶದ ಎಲ್ಲಾ ಜನತೆಗೆ ಅವರ ಆರೋಗ್ಯದ ಸಂಪೂರ್ಣ ಮಾಹಿತಿ ಇರುವ ಡಿಜಿಟಲ್ ಕಾರ್ಡ್ ವಿತರಿಸಲಾಗುವುದು. ಪ್ರಧಾನಮಂತ್ರಿ ಡಿಜಿಟಲ್ ಹೆಲ್ತ್ ಮಿಷನ್ ಯೋಜನೆಗೆ ಸೆ. 27ರಂದು ಪ್ರಧಾನಿ Read more…

ಪ್ಲಾಸ್ಮಾ ಥೆರಪಿ ಕುರಿತಂತೆ ಅಧ್ಯಯನದಲ್ಲಿ ಆಘಾತಕಾರಿ​ ಮಾಹಿತಿ ಬಹಿರಂಗ

ಕೋವಿಡ್​ 19 ರೋಗಿಗಳಲ್ಲಿ ಪ್ಲಾಸ್ಮಾ ಥೆರಪಿಯು ಸಾವಿನ ಅಪಾಯವನ್ನು ಕಡಿಮೆ ಮಾಡುವುದಿಲ್ಲ ಎಂದು ಹೊಸ ಅಧ್ಯಯನವೊಂದು ಹೇಳಿದೆ. ಈ ಅಧ್ಯಯನದ ಪ್ರಕಾರ ಪ್ಲಾಸ್ಮಾ ಥೆರಪಿಗೆ ಒಳಗಾಗುವ ರೋಗಿಗಳು ಹೆಚ್ಚು Read more…

ಪುರುಷರಿಗಿಂತ ಮಹಿಳೆಯರಲ್ಲೇ ಅಧಿಕ ʼರಕ್ತದೊತ್ತಡʼ ಸಮಸ್ಯೆ

ದೇಶದಲ್ಲಿ ಮೂವರಲ್ಲಿ ಒಬ್ಬ ಪುರುಷ ಹಾಗೂ ಮಹಿಳೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಆದರೆ ಮತ್ತೊಂದು ಆಶ್ಚರ್ಯಕರ ವಿಚಾರ ಎಂದರೆ ಪುರುಷರಿಗೆ ಹೋಲಿಸಿದರೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ಅಧಿಕ ರಕ್ತದೊತ್ತಡಕ್ಕೆ Read more…

ಕ್ಯಾನ್ಸರ್ ರೋಗಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್: ಚಿಕಿತ್ಸೆ, ಔಷಧಕ್ಕೆ ರಿಯಾಯ್ತಿ; ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕ್ಯಾನ್ಸರ್ ಪೀಡಿತರಿಗೆ ಔಷಧಿಯ ವೆಚ್ಛ ಭರಿಸಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರದ ಸಹಯೋಗದಲ್ಲಿ ಕನಿಷ್ಠ ದರದಲ್ಲಿ ಚಿಕಿತ್ಸೆ ಕೊಡುವ ವ್ಯವಸ್ಥೆ ಕಲ್ಪಿಸಲು ಸೊಸೈಟಿಯನ್ನು ಸ್ಥಾಪನೆ ಮಾಡಲು ಸರ್ಕಾರ ಚಿಂತನೆ Read more…

ಆಯುಷ್ಮಾನ್ ಭಾರತ್: ಚಿಕಿತ್ಸಾ ದರದಲ್ಲಿ ಬದಲಾವಣೆ ತರಲಿದೆ ಸರ್ಕಾರ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಯೋಜನೆಯಾದ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಖಾಸಗಿ ವಲಯದ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಪ್ರಮುಖ ಬದಲಾವಣೆಗಳನ್ನು ತರಲು ತಯಾರಿ ನಡೆದಿದೆ. ಆಯುಷ್ಮಾನ್ Read more…

ಕೊರೊನಾ ಸಂದರ್ಭದಲ್ಲೂ ಭಾರತಕ್ಕೆ ಬಂದ 2 ಲಕ್ಷ ವಿದೇಶಿಯರು..! ಕಾರಣವೇನು ಗೊತ್ತಾ…?

ವಿಶ್ವದಾದ್ಯಂತ ಕೊರೊನಾ ಭಯ ಹುಟ್ಟಿಸಿದೆ. ಕೊರೊನಾದ ಮೊದಲ ಅಲೆ, ಎರಡನೇ ಅಲೆ,ಮೂರನೇ ಅಲೆ ಹೀಗೆ ಒಂದೊಂದು ಅಲೆಯಲ್ಲೂ ಒಂದೊಂದು ವೈರಸ್ ರೂಪಾಂತರ ಅನೇಕರ ಜೀವ ಪಡೆದಿದೆ. ಕೊರೊನಾ ಹಿನ್ನಲೆಯಲ್ಲಿ Read more…

ಸರ್ಕಾರಿ ನೌಕರರು, ಕುಟುಂಬದವರಿಗೆ ಗುಡ್ ನ್ಯೂಸ್: ನಗದು ರಹಿತ ಚಿಕಿತ್ಸೆ ಸೌಲಭ್ಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನಗದು ರಹಿತ ಚಿಕಿತ್ಸೆ ನೀಡಲು ಆರೋಗ್ಯ ಸಂಜೀವಿನಿ ಯೋಜನೆಯಡಿ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಸರ್ಕಾರ ಮುಂದಾಗಿದೆ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಮೂಲಕ Read more…

ಅಸ್ತಮಾ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮಾಡಿಸಿದ ಸಿಟಿ ಸ್ಕ್ಯಾನ್​​ನಲ್ಲಿ ಬಯಲಾಯ್ತು ಶಾಕಿಂಗ್​ ಸಂಗತಿ….!

ಬರೋಬ್ಬರಿ 18 ವರ್ಷಗಳ ಕಾಲ ಅಸ್ತಮಾ ಚಿಕಿತ್ಸೆಗೆ ಒಳಗಾದ 32 ವರ್ಷದ ವ್ಯಕ್ತಿಯೊಬ್ಬರು ಇಷ್ಟು ಸುದೀರ್ಘ ವರ್ಷಗಳ ಕಾಲ ತಮಗೆ ಉಸಿರಾಟದ ಸಮಸ್ಯೆ ಉಂಟಾಗಲು ಕಾರಣವಾಗಿದ್ದೇನು ಅನ್ನೋದನ್ನ ತಿಳಿದು Read more…

ಪ್ರೀತಿಯಲ್ಲಿ ಹುಚ್ಚರಾದವರಿಗೆ ಈ ದೇವಸ್ಥಾನದಲ್ಲಿ ಸಿಗುತ್ತೆ ಚಿಕಿತ್ಸೆ…!

ದೇವಾಲಯಗಳ ದೇಶ ಭಾರತ. ಇಲ್ಲಿ ಕೋಟ್ಯಾಂತರ ದೇವಸ್ಥಾನಗಳಿವೆ. ದೇವರ ದರ್ಶನ ಮಾಡಲು ಪ್ರತಿದಿನ ಭಕ್ತರು ದೇವಸ್ಥಾನಗಳಿಗೆ ಬರ್ತಾರೆ. ದೇಶದಲ್ಲಿ ವಿವಿಧ ದೇವಸ್ಥಾನಗಳಿವೆ. ಪ್ರೀತಿಯಲ್ಲಿ ಬಿದ್ದು ಒದ್ದಾಡುತ್ತಿರುವ ಪ್ರೇಮಿಗಳನ್ನು ಸರಿಪಡಿಸುವ Read more…

ನೌಕರರು, ಕುಟುಂಬ ಸದಸ್ಯರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಕ್ಯಾಶ್ ಲೆಸ್ ಚಿಕಿತ್ಸೆ ಸೌಲಭ್ಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಅವಲಂಬಿತ 25 ಲಕ್ಷ ಮಂದಿಗೆ ಅನುಕೂಲವಾಗುವಂತೆ ಕ್ಯಾಶ್ ಲೆಸ್ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗುವುದು. ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರುವ Read more…

ದುಃಸ್ವಪ್ನಕ್ಕೂ ನಿಜ ಜೀವನಕ್ಕೂ ಇದೆ ಸಂಬಂಧ

ಕೆಲವರಿಗೆ ರಾತ್ರಿ ಕೆಟ್ಟ ಸ್ವಪ್ನ ಬೀಳುತ್ತದೆ. ಬೀಳುವ ಒಂದು ಸ್ವಪ್ನ ರಾತ್ರಿಯ ನಿದ್ರೆಯನ್ನು ಹಾಳು ಮಾಡುತ್ತದೆ. ಕೆಟ್ಟ ಸ್ವಪ್ನ ಯುವಜನತೆಗೆ ಮಾತ್ರ ಬೀಳುತ್ತೆ ಎಂಬ ಮಾತಿದೆ. ಆದ್ರೆ ಇದು Read more…

ಸರ್ಕಾರಿ ನೌಕರರು, ಕುಟುಂಬದವರಿಗೆ ಗುಡ್ ನ್ಯೂಸ್

ಬೆಂಗಳೂರು: ಕಬ್ಬನ್ ಪಾರ್ಕ್ ನಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶತಮಾನೋತ್ಸವ ಭವನವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನೌಕರರ Read more…

BIG SHOCK: ಕೊರೊನಾ ಸೋಂಕಿತನಿಗೆ 22 ಕೋಟಿ ರೂಪಾಯಿ ಬಿಲ್​ ನೀಡಿದೆ ಈ ಆಸ್ಪತ್ರೆ…!

ಕೊರೊನಾ ವೈರಸ್​ ಸೋಂಕಿನಿಂದಾಗಿ ನಾಲ್ಕು ತಿಂಗಳುಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ರೋಗಿಯೊಬ್ಬ ಆಸ್ಪತ್ರೆ ಬಿಲ್​ನ್ನು ಟಿಕ್​ಟಾಕ್​ನಲ್ಲಿ ವಿಡಿಯೋ ಮೂಲಕ ಶೇರ್​ ಮಾಡಿದ್ದು ಇದನ್ನ ನೋಡಿದ ನೆಟ್ಟಿಗರು ದಂಗಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...