alex Certify Treatment | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದ ಜನತೆಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ನವದೆಹಲಿ: ರಾಷ್ಟ್ರೀಯ ಡಿಜಿಟಲ್ ಹೆಲ್ತ್ ಮಿಷನ್ ಆರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಯೋಜನೆಯಡಿ ದೇಶದ ಪ್ರತಿಯೊಬ್ಬರಿಗೂ ಆರೋಗ್ಯ ಐಡಿ ಕಾರ್ಡ್ ನೀಡಲಾಗುವುದು. ಈ ಮೂಲಕ ಇ – Read more…

ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ರಾಷ್ಟ್ರೀಯ ಡಿಜಿಟಲ್ ಹೆಲ್ಪ್ ಮಿಷನ್ ಆರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಯೋಜನೆಯಡಿ ದೇಶದ ಪ್ರತಿಯೊಬ್ಬರಿಗೂ ಆರೋಗ್ಯ ಐಡಿ ಕಾರ್ಡ್ ನೀಡಲಾಗುವುದು. ಆಸ್ಪತ್ರೆಗೆ ಅಡ್ಮಿಟ್ ಆದ ವ್ಯಕ್ತಿ Read more…

ಬಿಗ್ ನ್ಯೂಸ್: ತಜ್ಞ ವೈದ್ಯರಿಂದ ಚಿಕಿತ್ಸೆ, ಸಿಎಂ ಯಡಿಯೂರಪ್ಪ ಆರೋಗ್ಯ ಸ್ಥಿರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಯಾವುದೇ ರೋಗ ಲಕ್ಷಣವಿಲ್ಲ. ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ ಆಸ್ಪತ್ರೆಯಲ್ಲಿ ಸಿಎಂ ಚಿಕಿತ್ಸೆ ಪಡೆಯುತ್ತಿದ್ದು ತಜ್ಞ ವೈದ್ಯರು Read more…

ಬ್ರೇಕಿಂಗ್ ನ್ಯೂಸ್: ಸಮಾಜವಾದಿ ಪಕ್ಷದ ಮಾಜಿ ನಾಯಕ ಅಮರ್ ಸಿಂಗ್ ಇನ್ನಿಲ್ಲ

ಅನಾರೋಗ್ಯದಿಂದ ಬಳಲುತ್ತಿದ್ದ ಸಮಾಜವಾದಿ ಪಕ್ಷದ ಮಾಜಿ ನಾಯಕ ಅಮರ್ ಸಿಂಗ್ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದ ಕಾರಣ ಸಿಂಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನಗಳ ಹಿಂದೆಯಷ್ಟೆ ಮೂತ್ರಪಿಂಡದ ಕಸಿ Read more…

ಕೊರೊನಾ ಚಿಕಿತ್ಸೆ: ಸರ್ಕಾರದ ಆದೇಶ ಉಲ್ಲಂಘಿಸಿದ 19 ಆಸ್ಪತ್ರೆಗಳಿಗೆ ಬಿಗ್ ಶಾಕ್

ಬೆಂಗಳೂರು: ಸರ್ಕಾರದ ಆದೇಶ ಉಲ್ಲಂಘಿಸಿದ 19 ಆಸ್ಪತ್ರೆಗಳಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಲಾಗಿದೆ. ಕೊರೊನಾ ಸೋಂಕಿತರ ಚಿಕಿತ್ಸೆಗೆ ಬೆಡ್ ಮೀಸಲಿಡದ ಹಿನ್ನೆಲೆಯಲ್ಲಿ 19 ಖಾಸಗಿ ಆಸ್ಪತ್ರೆಗಳ ಪರವಾನಿಗೆಯನ್ನು ರದ್ದು Read more…

20 ಸೆಂ.ಮೀ. ಉದ್ದದ ಚಾಕು ನುಂಗಿದ ಭೂಪ, ಆಮೇಲೆ ಆಗಿದ್ದೇನು..?

ಅಚಾನಕ್ ಆಗಿ ಸೂಜಿ, ಪಿನ್ ನುಂಗಿರುವುದನ್ನು ನೋಡಿದ್ದೇವೆ. ಅಥವಾ ಮೊಳೆ ಸೇರಿದಂತೆ ಮೆಟಲ್ ವಸ್ತುಗಳನ್ನು ತಿಂದು ಬದುಕಿರುವ ವ್ಯಕ್ತಿಗಳನ್ನೂ ನೋಡಿದ್ದೇವೆ. ಆದರೆ 20 ಸೆಂ.ಮೀ. ಉದ್ದದ ಚಾಕು ನುಂಗಿರುವ Read more…

ನಟಿ ಸುಧಾರಾಣಿ 1 ಗಂಟೆ ಮನವಿ ಮಾಡಿದ್ರೂ ಸಿಗದ ಚಿಕಿತ್ಸೆ, ಆಸ್ಪತ್ರೆ ವಿರುದ್ಧ ಕ್ರಮಕ್ಕೆ ಮುಂದಾದ ಸಚಿವ ಸುಧಾಕರ್

ಬೆಂಗಳೂರು: ನಟಿ ಸುಧಾರಾಣಿ ಅವರ ಅಣ್ಣನ ಮಗಳಿಗೆ ಅನಾರೋಗ್ಯದಿಂದ ಆಸ್ಪತ್ರೆಗೆ ಕರೆತಂದು ಮನವಿ ಮಾಡಿದರೂ ಸಕಾಲಕ್ಕೆ ಚಿಕಿತ್ಸೆ ದೊರೆತಿಲ್ಲ. ಒಂದು ಗಂಟೆಗೂ ಅಧಿಕ ಕಾಲ ಆಸ್ಪತ್ರೆಯ ಗೇಟ್ ಬಳಿಯೇ Read more…

ಚಿಕಿತ್ಸೆ ನೀಡುವಂತೆ ಮನವಿ ಮಾಡಿದ್ರೂ ಸ್ಪಂದಿಸದ ಸಿಬ್ಬಂದಿ: ನಟಿ ಸುಧಾರಾಣಿ ಆಕ್ರೋಶ

ಬೆಂಗಳೂರು: ಶೇಷಾದ್ರಿಪುರಂನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ಗೇಟ್ ಮುಂದೆ ಒಂದು ಗಂಟೆ ಕಾದರೂ ತಮ್ಮ ಸಂಬಂಧಿಗೆ ಚಿಕಿತ್ಸೆ ನೀಡದ ಹಿನ್ನೆಲೆಯಲ್ಲಿ ನಟಿ ಸುಧಾರಾಣಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಧಾರಾಣಿ ಅವರ Read more…

BIG NEWS: ಕೊರೊನಾ ಸೋಂಕಿತರಿಗೆ ಚಿಕಿತ್ಸೆ, ಸರ್ಕಾರದಿಂದ ಮತ್ತೊಂದು ಮಹತ್ವದ ಹೆಜ್ಜೆ

ಬೆಂಗಳೂರು: ರಾಜ್ಯದ ಯಾವುದೇ ಖಾಸಗಿ ವೈದ್ಯಕೀಯ ಸಂಸ್ಥೆಗಳು ಕೋವಿಡ್ -19 ಅಥವಾ ಕೋವಿಡ್-19 ರಂತಹ ರೋಗ ಲಕ್ಷಣಗಳ ಇರುವ ರೋಗಿಗಳಿಗೆ ದಾಖಲಾತಿ ನಿರಾಕರಿಸುವಂತಿಲ್ಲ ಎಂದು ರಾಜ್ಯ ವಿಪತ್ತು ನಿರ್ವಹಣಾ Read more…

ಚಿತ್ರರಂಗಕ್ಕೆ ಮತ್ತೆ ಕೊರೊನಾ ಶಾಕ್: ಖ್ಯಾತ ನಟ, ತಂದೆಗೂ ಸೋಂಕು ದೃಢ

ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ಮತ್ತು ಅವರ ತಂದೆ ಜಿ.ಕೆ. ರೆಡ್ಡಿ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಈಗಾಗಲೇ ಚಿಕಿತ್ಸೆ ಪಡೆಯುತ್ತಿರುವ ಅವರು ಚೇತರಿಸಿಕೊಳ್ಳತೊಡಗಿದ್ದಾರೆ. ನಟ Read more…

ಬಿಗ್ ನ್ಯೂಸ್: ಮತ್ತೊಬ್ಬ ಸಚಿವರಿಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಸೇರಿದಂತೆ ಹಲವು ಜನಪ್ರತಿನಿಧಿಗಳಿಗೆ ಕೊರೊನಾ ಸೋಂಕು ತಗುಲಿದ್ದು ಅನೇಕರು ಗುಣಮುಖರಾಗಿದ್ದಾರೆ. ಈಗ ಅರಣ್ಯ ಖಾತೆ ಸಚಿವ ಆನಂದ್ ಸಿಂಗ್ ಅವರಿಗೆ ಕೊರೊನಾ Read more…

ರಾಜ್ಯದಲ್ಲಿ ಕೊರೊನಾ ಸ್ಪೋಟ: ಕೇಂದ್ರದಿಂದ ಖಡಕ್ ಸೂಚನೆ

ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮತ್ತಷ್ಟು ಪರಿಣಾಮಕಾರಿ ಕ್ರಮಕೈಗೊಳ್ಳಲು ಕೇಂದ್ರ ಸರ್ಕಾರ ರಾಜ್ಯಕ್ಕೆ ಸೂಚನೆ ನೀಡಿದೆ. ಕೊರೊನಾ ಪರೀಕ್ಷೆ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಸೂಚನೆ Read more…

ಕೊರೊನಾದಿಂದ ಪಾರಾಗಿ ಸಹೋದರ ಚಿರು ಸ್ಮರಿಸಿದ ಧ್ರುವ ಸರ್ಜಾ

ಅಣ್ಣನ ಆಶೀರ್ವಾದದಿಂದ ನನಗೆ ಮತ್ತು ನನ್ನ ಪತ್ನಿಗೆ ಕೊರೊನಾ ನೆಗೆಟಿವ್ ವರದಿ ಬಂದಿದೆ ಎಂದು ನಟ ಧ್ರುವ ಸರ್ಜಾ ಹೇಳಿದ್ದಾರೆ. ಧ್ರುವ ಸರ್ಜಾ ಮತ್ತು ಪ್ರೇರಣಾ ದಂಪತಿಗೆ ಕೊರೊನಾ Read more…

ಕೊರೋನಾದಿಂದ ಗುಣಮುಖರಾದ ಸುಮಲತಾ ಅಂಬರೀಶ್ ಮಹತ್ವದ ಮಾಹಿತಿ

ಕೊರೋನಾ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗುಣಮುಖರಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು ಸಂಪೂರ್ಣವಾಗಿ ಗುಣಮುಖಳಾಗಿದ್ದು ಪರೀಕ್ಷೆಯ ನಂತರ Read more…

ಸರ್ಜಾ ಕುಟುಂಬಕ್ಕೆ ಮತ್ತೆ ಕೊರೋನಾ ಶಾಕ್

ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ಪುತ್ರಿ, ನಟಿ ಐಶ್ವರ್ಯಾ ಸರ್ಜಾ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇತ್ತೀಚೆಗಷ್ಟೇ ನಟ ಧ್ರುವ ಸರ್ಜಾ ದಂಪತಿಗೆ ಕೊರೋನಾ ಪಾಸಿಟಿವ್ Read more…

ಆಯುರ್ವೇದ ಚಿಕಿತ್ಸೆ, ಲಾಕ್ಡೌನ್ ವಿಸ್ತರಣೆ ರಹಸ್ಯ: ಇಂದು ಮಹತ್ವದ ತೀರ್ಮಾನ ಸಾಧ್ಯತೆ

ಬೆಂಗಳೂರು: ಯಾವುದೇ ಕಾರಣಕ್ಕೂ ಲಾಕ್ಡೌನ್ ವಿಸ್ತರಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಚಿವರು ಸ್ಪಷ್ಟಪಡಿಸಿದ್ದರೂ, ತಜ್ಞರು ಇನ್ನೊಂದು ವಾರ ಲಾಕ್ಡೌನ್ ವಿಸ್ತರಣೆ ಮಾಡಬೇಕೆಂದು ಹೇಳಿದ್ದಾರೆನ್ನಲಾಗಿದೆ. ರಾಜ್ಯದಲ್ಲಿ Read more…

ಸಿಗದ ಚಿಕಿತ್ಸೆ: ಆಂಬುಲೆನ್ಸ್ ನಲ್ಲೇ ರಾಜಭವನ ಬಳಿಗೆ ರೋಗಿ ಕರೆ ತಂದ ಕುಟುಂಬಸ್ಥರು

ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ. ಬೇರೆ ಕಾಯಿಲೆ ಇರುವವರಿಗೆ ಕೂಡ ಚಿಕಿತ್ಸೆ ಸಿಗದಂತಾಗಿದ್ದು, ಅನೇಕ ರೋಗಿಗಳು ಜೀವನ್ಮರಣದ ಮಧ್ಯೆ ಹೋರಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಬೆಂಗಳೂರಿನಲ್ಲಿ Read more…

ಗುಡ್ ನ್ಯೂಸ್: ಕೋವಿಡ್ 19 ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲೂ ಉಚಿತ ಚಿಕಿತ್ಸೆ – ಇಲ್ಲಿದೆ ಮಾಹಿತಿ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿಯಲ್ಲಿ ಕೋವಿಡ್ -19 ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವ್ಯವಸ್ಥೆ ಕಲ್ಪಿಸಲಾಗಿದೆ. ಕೋವಿಡ್ -19 Read more…

BIG NEWS: ಕೊರೋನಾ ಸೋಂಕಿತರ ಚಿಕಿತ್ಸೆಗೆ ಪ್ಲಾಸ್ಮಾ ನೀಡಿದ್ರೆ 5 ಸಾವಿರ ರೂ.

ಬೆಂಗಳೂರು: ಪ್ಲಾಸ್ಮಾ ದಾನ ಮಾಡಿದರೆ 5 ಸಾವಿರ ರೂ. ಆರೈಕೆ ವೆಚ್ಚ ನೀಡಲು ಸರ್ಕಾರ ಮುಂದಾಗಿದೆ. ಗುಣಮಟ್ಟದ ಆಹಾರ ವೆಚ್ಚಕ್ಕಾಗಿ 5000 ರೂ. ಆಹಾರ ಆರೈಕೆ ಭತ್ಯೆ ನೀಡಲಾಗುವುದು. Read more…

BIG NEWS: ಚಿಕಿತ್ಸೆ ನಿರಾಕರಿಸಿದ ಅಪೋಲೋ, ವಿಕ್ರಂ ಆಸ್ಪತ್ರೆ ಒಪಿಡಿ ಸ್ಥಗಿತಕ್ಕೆ ಆದೇಶ

ಬೆಂಗಳೂರು: ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಜಯನಗರದ ಅಪೋಲೋ ಆಸ್ಪತ್ರೆ ಶಾಖೆ ಮತ್ತು ವಿಕ್ರಂ ಆಸ್ಪತ್ರೆಗಳ ಒಪಿಡಿಯನ್ನು 48 ಗಂಟೆ ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ Read more…

ರಷ್ಯಾದಲ್ಲಿ ಭರವಸೆ ಮೂಡಿಸಿದ ಕೊರೊನಾ ಲಸಿಕೆ

ಕೊರೊನಾ ಒಂದು ಕಡೆ ಹೆಚ್ಚಾಗ್ತಿದೆ. ಇನ್ನೊಂದು ಕಡೆ ಕೊರೊನಾ ನಿಯಂತ್ರಣಕ್ಕೆ ಪ್ರಯತ್ನ ಮುಂದುವರೆದಿದೆ. ಲಸಿಕೆ ಕಂಡುಹಿಡಿಯುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಅನೇಕ ದೇಶಗಳು ಕೊರೊನಾ ಲಸಿಕೆ ಪರೀಕ್ಷೆ ನಡೆಸುತ್ತಿವೆ. Read more…

ಬಿಗ್ ನ್ಯೂಸ್: ಮಾಜಿ ಸಿಎಂ ಪುತ್ರನಿಗೆ ಕೊರೋನಾ ಪಾಸಿಟಿವ್

ಕಲಬುರ್ಗಿ ಜಿಲ್ಲೆ ಜೇವರ್ಗಿ ಕ್ಷೇತ್ರದ ಶಾಸಕ, ಮಾಜಿ ಸಿಎಂ ದಿ. ಧರಂಸಿಂಗ್ ಅವರ ಪುತ್ರ ಡಾ. ಅಜಯ್ ಸಿಂಗ್ ಅವರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ವಿಧಾನಸಭೆಯ ಕಾಂಗ್ರೆಸ್ Read more…

ರಾಜಕಾರಣಿಗಳಿಗೂ ಕಾಡುತ್ತಿದೆ ಕೊರೊನಾ: ಮತ್ತೊಬ್ಬ ವಿಧಾನ ಪರಿಷತ್ ಸದಸ್ಯರಿಗೆ ಪಾಸಿಟಿವ್..!

ಕೊರೊನಾ ಮಹಾಮಾರಿ ಯಾವ ವರ್ಗವನ್ನೂ ಬಿಟ್ಟಿಲ್ಲ. ಮನೆಯಲ್ಲಿಯೇ ಇರಿ ಸೇಫಾಗಿರಿ ಎಂದು ಹೇಳುತ್ತಿದ್ದ ರಾಜಕಾರಣಿಗಳಿಗೂ ಕೊರೊನಾ ಅಂಟಿದೆ. ಇದೀಗ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬೋಜೆಗೌಡರಿಗೆ ಸೋಂಕು ಧೃಡಪಟ್ಟಿದೆ. Read more…

‘ಕೊರೊನಾ’ ಆತಂಕದಲ್ಲಿರುವ ದೇಶದ ಜನತೆಗೆ ಇಲ್ಲಿದೆ ‘ಶುಭ ಸುದ್ದಿ’

ದೇಶದಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಭಾರಿ ಹೆಚ್ಚಳವಾಗುತ್ತಿದೆ. ಅದರಲ್ಲೂ ಗುರುವಾರ ಒಂದೇ ದಿನ 20,903 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು ಇದರಿಂದಾಗಿ ದೇಶದ ಒಟ್ಟು Read more…

ನಟಿಗೆ ಕೊರೊನಾ ಪಾಸಿಟಿವ್…!‌ ಮನೆಯಲ್ಲೇ ಚಿಕಿತ್ಸೆ

ಕೊರೊನಾ ಮಹಾಮಾರಿಯಿಂದ ಯಾವಾಗ ಮುಕ್ತಿಯಾಗುತ್ತೇವೋ. ಇದಕ್ಕೆ ಲಸಿಕೆ ಯಾವಾಗ ಸಿಗುತ್ತದೆಯೋ ಎಂಬಂತಾಗಿದೆ. ದಿನದಿಂದ ದಿನಕ್ಕೆ ಕೊರೊನಾ ವೈರಸ್ ತನ್ನ ಆರ್ಭಟವನ್ನು ಹೆಚ್ಚು ಮಾಡುತ್ತಲೇ ಇದೆ. ನಟಿಯೊಬ್ಬರಿಗೆ ಕೊರೊನಾ ಸೋಂಕು Read more…

ಕೋವಿಡ್‌ ಆಸ್ಪತ್ರೆ ಅವ್ಯವಸ್ಥೆ ಬಿಚ್ಚಿಟ್ಟು ನೋವು ತೋಡಿಕೊಂಡ ನಟಿ

ಬಾಲಿವುಡ್ ನಟಿ ಹಾಗೂ ರೂಪದರ್ಶಿ ಇಶಿಕಾ ಬೋರಾಹ್ ಕೊರೋನಾ ಸೋಂಕಿಗೆ ಒಳಗಾಗಿದ್ದು, ಅಸ್ಸಾಮ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಯಾವುದೇ ಸೂಕ್ತ ವೈದ್ಯಕೀಯ ನೆರವು ಸಿಗುತ್ತಿಲ್ಲ ಎಂದು ಆರೋಪಿಸಿದ್ದಾರೆ. ಜೂನ್ Read more…

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ʼಗುಡ್ ನ್ಯೂಸ್ʼ

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿಯಿಂದ ರಾಜ್ಯಕ್ಕೆ 742 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. Read more…

ಕೊರೋನಾ ಆಸ್ಪತ್ರೆ ಸಿಬ್ಬಂದಿಗೆ ಗುಡ್ ನ್ಯೂಸ್: ವೇತನ ಹೆಚ್ಚಳ

ಬೆಂಗಳೂರು: ಕೋವಿಡ್ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ, ವಿಶೇಷವಾಗಿ ಅರೆ ವೈದ್ಯಕೀಯ ಸಿಬ್ಬಂದಿ, ಲಿಫ್ಟ್ ಆಪರೇಟರ್ ಹಾಗೂ ಸ್ವಚ್ಛತಾಗಾರರ ಶ್ರಮವನ್ನು ಗಮನಿಸಿ ಅವರ ವೇತನವನ್ನು ಹೆಚ್ಚು ಮಾಡುವ ಸಂಬಂಧ Read more…

ಜುಲೈ, ಆಗಸ್ಟ್ ನಲ್ಲಿ ಕೊರೋನಾ ಉಲ್ಬಣ: ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ

ಬೆಂಗಳೂರು: ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಕೋವಿಡ್-19 ಪ್ರಕರಣಗಳು ಮತ್ತಷ್ಟು ಏರಿಕೆಯಾಗುವ ಸಂಭವವಿದೆ ಎಂಬ ತಜ್ಞರ ಅಭಿಪ್ರಾಯವನ್ನು ಆಧರಿಸಿ ಕೊರೊನಾ ಮಹಾಮಾರಿಯನ್ನು ಎದುರಿಸಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ಇಂದು Read more…

ಇಲ್ಲಿದೆ ಬೆಂಗಳೂರಿನ ʼಕೊರೊನಾʼ ಆರೈಕೆ ಕೇಂದ್ರಗಳ ಪಟ್ಟಿ

ಬೆಂಗಳೂರಿನಲ್ಲಿ ಕೊರೊನಾ ಸೋಂಕು ತಾಂಡವವಾಡುತ್ತಿದೆ. ಕೊರೊನಾ ರಣಕೇಕೆ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಇದರ ಜೊತೆಗೆ ಸೋಂಕಿತರ ಸಂಖ್ಯೆಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಹಾಸಿಗೆಗಳ ಕೊರತೆ ಕೂಡ ಉಂಟಾಗುತ್ತಿದೆ. ಹೀಗಾಗಿ 1600 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...