alex Certify Truck | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಟ್ರಕ್ –ಟಾಟಾ ಏಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು

ಬೀದರ್: ಬೀದರ್ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ಅಪಘಾತ ನಡೆದಿದೆ. ಟ್ರಕ್, ಟಾಟಾ ಎಸ್ ನಡುವೆ ಡಿಕ್ಕಿಯಾಗಿ ನಾಲ್ವರು Read more…

BREAKING: ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ಮೂವರ ಸಾವು; ಡಿಕ್ಕಿ ರಭಸಕ್ಕೆ ಗುರುತು ಸಿಗದಷ್ಟು ಛಿದ್ರಗೊಂಡ ದೇಹಗಳು

ಹಾವೇರಿ: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ, ಪುತ್ರ ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ಅಪಘಾತ ಸಂಭವಿಸಿದೆ. ಬೆಂಗಳೂರು -ಪುಣೆ ರಾಷ್ಟ್ರೀಯ ಹೆದ್ದಾರಿ ಮೋಟೆಬೆನ್ನೂರು Read more…

SHOCKING: ವಿದ್ಯುತ್ ತಂತಿ ಸ್ಪರ್ಶಿಸಿ ಟ್ರಕ್ ಗೆ ಬೆಂಕಿ: ವಿದ್ಯುತ್ ಪ್ರವಹಿಸಿ ಚಾಲಕ ಸಾವು

ಆಂಧ್ರಪ್ರದೇಶದ ಎನ್‌ಟಿಆರ್‌ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಟ್ರಕ್‌ ವಿದ್ಯುತ್‌ ತಂತಿಗೆ ತಗುಲಿ ವಿದ್ಯುತ್‌ ಪ್ರವಹಿಸಿ ಚಾಲಕ ಸಾವನ್ನಪ್ಪಿದ್ದಾರೆ. ಭಾರಿ ಬೆಂಕಿಗೆ ಟ್ರಕ್ ಸುಟ್ಟು ಕರಕಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ Read more…

ರಾಜ್ಯದಲ್ಲಿ ಇಂದಿನಿಂದ ಲಾರಿ ಮುಷ್ಕರ: ಎರಡು ಲಕ್ಷ ಲಾರಿಗಳ ಸಂಚಾರ ಸ್ಥಗಿತ ಸಾಧ್ಯತೆ

ಬೆಂಗಳೂರು: ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಚಾಲಕರಿಗೆ ಕಠಿಣ ಶಿಕ್ಷೆ ವಿಧಿಸುವ ನಿಯಮ ಜಾರಿ ವಿರೋಧಿಸಿ ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರ ಸಂಘದಿಂದ ಜನವರಿ 17 ರಿಂದ Read more…

ಜ. 17ರ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಬೆಂಬಲ ಇಲ್ಲ: ರಾಜ್ಯ ಲಾರಿ ಮಾಲೀಕರು, ಏಜೆಂಟರ ಸಂಘ ತೀರ್ಮಾನ

ಬೆಂಗಳೂರು: ಹಿಟ್ ಅಂಡ್ ಪ್ರಕರಣಗಳಲ್ಲಿ ಚಾಲಕರಿಗೆ ಕಠಿಣ ಶಿಕ್ಷೆ, ದಂಡ ವಿಧಿಸಲು ಭಾರತೀಯ ನ್ಯಾಯ ಸಂಹಿತೆಯಲ್ಲಿ ಅವಕಾಶ ನೀಡಿರುವುದನ್ನು ವಿರೋಧಿಸಿ ಜನವರಿ 17 ರಿಂದ ಕರೆ ನೀಡಲಾಗಿರುವ ಲಾರಿ Read more…

BIG NEWS: ಜ. 17 ರಿಂದ ಲಾರಿ ಮಾಲೀಕರ ಮುಷ್ಕರ: ಅಗತ್ಯ ವಸ್ತು ಸಾಗಣೆಗೆ ವಿನಾಯಿತಿ

ಬೆಂಗಳೂರು: ಜನವರಿ 17 ರಿಂದ ರಾಜ್ಯದ ಲಾರಿ ಮಾಲೀಕರ ಸಂಘದಿಂದ ಅಭಿವೃದ್ಧಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗಿದೆ. ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಲಾರಿ ಚಾಲಕರಿಗೆ 10 ವರ್ಷ ಜೈಲು ಶಿಕ್ಷೆ, Read more…

ಜ. 17 ರಿಂದ ಸರಕು ಸಾಗಣೆ ವಾಹನಗಳ ಸೇವೆ ಸ್ಥಗಿತಗೊಳಿಸಿ ಲಾರಿ ಮಾಲೀಕರ ಪ್ರತಿಭಟನೆ

ಬೆಂಗಳೂರು: ಹಿಟ್ ಅಂಡ್ ರನ್ ಪ್ರಕರಣದಲ್ಲಿ ಚಾಲಕರಿಗೆ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಲು ನೂತನ ಭಾರತೀಯ ಸಂಹಿತೆಯಲ್ಲಿ ಅವಕಾಶ ನೀಡಲಾಗಿದೆ. ಇದನ್ನು ವಿರೋಧಿಸಿ ಜನವರಿ 17 ರಿಂದ Read more…

BIG NEWS: ಜ. 17 ರಿಂದ ಲಾರಿ ಮಾಲೀಕರ ಅನಿರ್ದಿಷ್ಟಾವಧಿ ಮುಷ್ಕರ

ಬೆಂಗಳೂರು: ಹಿಟ್ ಅಂಡ್ ರನ್ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ಜನವರಿ 17 ರಿಂದ ಲಾರಿ ಮಾಲೀಕರು ಮುಷ್ಕರ ಕೈಗೊಂಡಿದ್ದಾರೆ. ಕೇಂದ್ರದಿಂದ ಸ್ಪಷ್ಟ ಭರವಸೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗಿದ್ದು, Read more…

BIG NEWS: ಹಿಟ್ & ರನ್ ಕೇಸ್ ಗೆ 10 ವರ್ಷ ಜೈಲು ಶಿಕ್ಷೆ; ಹೊಸ ಕಾನೂನು ವಿರೋಧಿಸಿ ತೀವ್ರಗೊಂಡ ಟ್ರಕ್ ಚಾಲಕರ ಪ್ರತಿಭಟನೆ

ನವದೆಹಲಿ: ಹಿಟ್ & ರನ್ ಕೇಸ್ ಗೆ 10 ವರ್ಷ ಜೈಲು ಶಿಕ್ಷೆ ಭಾರಿ ದಂಡ ವಿಧಿಸುವ ಕೇಂದ್ರ ಸರ್ಕಾರದ ಹೊಸ ಕಾನೂನು ಜಾರಿಗೆ ವಿರೋಧಿಸಿ ಟ್ರಕ್ ಚಾಲಕರು Read more…

ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: 2024 ಪ್ರಯಾಣಿಕ ಸ್ನೇಹಿ ವರ್ಷ; ಕೆಎಸ್ಆರ್ಟಿಸಿಯಿಂದ ಹಲವು ಯೋಜನೆ ಜಾರಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರಿಗೆ ಮತ್ತಷ್ಟು ಉತ್ತಮ ಸೇವೆ ನೀಡಲು 2024ನ್ನು ಪ್ರಯಾಣಿಕ ಸ್ನೇಹಿ ವರ್ಷ ಎಂದು ಘೋಷಿಸಿದೆ. ಪ್ರತಿವರ್ಷವನ್ನು ಒಂದೊಂದು ಉದ್ದೇಶ ಇಟ್ಟುಕೊಂಡು Read more…

ಪುಕ್ಸಟ್ಟೆ ಕೋಳಿಗಳ ತೆಗೆದುಕೊಳ್ಳಲು ಮುಗಿಬಿದ್ದ ಜನ

ಲಖ್ನೋ: ಉತ್ತರ ಪ್ರದೇಶದ ಆಗ್ರಾದಲ್ಲಿ ಬುಧವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ದಟ್ಟಮಂಜಿನ ಕಾರಣ 12 ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಅಪಘಾತಕ್ಕೀಡಾದ ಟ್ರಕ್ ನಲ್ಲಿದ್ದ ಕೋಳಿಗಳನ್ನು Read more…

BREAKING: ಲಾರಿಗೆ ಜೀಪ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು

ಕಲಬುರಗಿ: ಲಾರಿಗೆ ಜೀಪ್ ನಡುವೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ನೀರಾವರಿ ಇಲಾಖೆ ಕಚೇರಿ ಎದುರು ಅಪಘಾತ ಸಂಭವಿಸಿದೆ. ಮೃತಪಟ್ಟವರು Read more…

BREAKING: ಮದುವೆ ಸಮಾರಂಭದಿಂದ ವಾಪಾಸ್ ಆಗುತ್ತಿದ್ದಾಗ ಭೀಕರ ಅಪಘಾತ; ಸ್ಥಳದಲ್ಲೇ 6 ಮಂದಿ ದುರ್ಮರಣ

ನಾಗ್ಪುರ: ಟ್ರಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 6 ಜನರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದ ಹೊರವಲಯದಲ್ಲಿ ನಡೆದಿದೆ. ನಾಗ್ಪುರದ ಸೋನಖಾಂಬ್ ಗ್ರಾಮದ ಬಳಿ Read more…

BIG NEWS: 2025 ಅಕ್ಟೋಬರ್ ನಿಂದ ಟ್ರಕ್ ಗಳಿಗೆ AC ಕ್ಯಾಬಿನ್ ಕಡ್ಡಾಯ

ನವದೆಹಲಿ: ಅಕ್ಟೋಬರ್ 1, 2025 ರಂದು ಅಥವಾ ನಂತರ ತಯಾರಾದ ಎಲ್ಲಾ ಹೊಸ ಟ್ರಕ್‌ ಗಳು ಚಾಲಕರಿಗೆ ಎಸಿ(ಹವಾನಿಯಂತ್ರಿತ) ಕ್ಯಾಬಿನ್‌ ಗಳನ್ನು ಹೊಂದಿರಬೇಕು ಎಂದು ಕೇಂದ್ರ ರಸ್ತೆ ಸಾರಿಗೆ Read more…

BREAKING NEWS: ಕಾರ್ -ಟ್ರಕ್ ಡಿಕ್ಕಿಯಾಗಿ ಭಾರಿ ಸ್ಪೋಟ: 8 ಮಂದಿ ಸಜೀವ ದಹನ

ಉತ್ತರ ಪ್ರದೇಶದ ಬರೇಲಿ-ನೈನಿತಾಲ್ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ಡಂಪರ್ ಮತ್ತು ಕಾರ್ ನಡುವೆ ಭೀಕರ ಡಿಕ್ಕಿ ಸಂಭವಿಸಿ ಎಂಟು ಜನರು ಸಜೀವ ದಹನಗೊಂಡಿದ್ದಾರೆ. ಉತ್ತರಾಖಂಡದ ಕಿಚ್ಚಾದಿಂದ ಮರಳು ಮತ್ತು Read more…

ಆಟೋಗೆ ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ ಐವರು ಸಾವು

ಆಗ್ರಾ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಭೀಕರ ಅಪಘಾತ ಸಂಭವಿಸಿದ್ದು, ಐವರು ಸಾವನ್ನಪ್ಪಿದ್ದಾರೆ. ಆಗ್ರಾದ ಗುರುದ್ವಾರ ಗುರು ಕಾ ತಾಲ್ ಕ್ರಾಸಿಂಗ್ ಬಳಿ ವೇಗವಾಗಿ ಬಂದ ಟ್ರಕ್ ಆಟೋ ರಿಕ್ಷಾಗೆ Read more…

BREAKING: ಹೆದ್ದಾರಿಯಲ್ಲಿ 22 ಚಕ್ರಗಳ ಟ್ರಕ್ ಅಡಿಗೆ ಅಪ್ಪಳಿಸಿದ ಕಾರ್: ಭೀಕರ ಅಪಘಾತದಲ್ಲಿ 6 ಮಂದಿ ಸಾವು

ಮುಜಾಫರ್‌ ನಗರ: ಉತ್ತರ ಪ್ರದೇಶದ ಮುಜಾಫರ್‌ ನಗರ ಜಿಲ್ಲೆಯಲ್ಲಿ 22 ಚಕ್ರಗಳ ಟ್ರಕ್‌ ನಡಿಗೆ ಕಾರ್ ಡಿಕ್ಕಿಯಾಗಿ 6 ಮಂದಿ ಸಾವನ್ನಪ್ಪಿದ್ದಾರೆ. ಕಾರ್ ದೆಹಲಿಯಿಂದ ಹರಿದ್ವಾರಕ್ಕೆ ಹೋಗುತ್ತಿದ್ದಾಗ ರಾಷ್ಟ್ರೀಯ Read more…

‘ಅನ್ನಭಾಗ್ಯ’ ಯೋಜನೆ ಪಡಿತರ ಧಾನ್ಯ ಸಾಗಾಣೆ ಲಾರಿಗಳಿಗೆ ಜಿಪಿಎಸ್ ಅಳವಡಿಸಲು ಸರ್ಕಾರಕ್ಕೆ ಪಡಿತರ ವಿತರಕರ ಒತ್ತಾಯ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಧಾನ್ಯ ಸಾಗಿಸುವ ಲಾರಿಗಳಿಗೆ ಜಿಪಿಎಸ್ ಅಳವಡಿಸಬೇಕೆಂದು ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ಆಗ್ರಹಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಂಘದ ಅಧ್ಯಕ್ಷ ಟಿ. Read more…

BREAKING: ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸಾವು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ರಸ್ತೆ ಬದಿ ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ನಗರ ಹೊರ Read more…

ಟ್ರಕ್ –ಕಾರ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 8 ಮಂದಿ ಸಾವು

ನಾಗಾಲ್ಯಾಂಡ್ ನ ತ್ಸೆಮಿನಿಯು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-2ರಲ್ಲಿ ವೇಗವಾಗಿ ಬಂದ ಟ್ರಕ್‌ ಗೆ ಅವರು ಕಾರ್ ಮುಖಾಮುಖಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಎಲ್ಲಾ Read more…

BIG NEWS: ಇನ್ನು ರಸ್ತೆಗಿಳಿಯಲಿವೆ KSRTC ಲಾರಿ

ಬೆಂಗಳೂರು: ಆದಾಯ ಹೆಚ್ಚಳಕ್ಕೆ ಮುಂದಾಗಿರುವ ಕೆಎಸ್ಆರ್ಟಿಸಿ ಕಾರ್ಗೋ ಸೇವೆ ನೀಡಲು ಮುಂದಾಗಿದೆ. 20 ಟ್ರಕ್ ಗಳ ಖರೀದಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮುಂದಾಗಿದ್ದು, ಮುಂದಿನ ಒಂದು Read more…

ಝೀಬ್ರಾ ಕ್ರಾಸಿಂಗ್​ನಲ್ಲಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಟ್ರಕ್: ಅಪಘಾತದ ವಿಡಿಯೋ ವೈರಲ್​

ಜೀಬ್ರಾ ಕ್ರಾಸಿಂಗ್​ನಲ್ಲಿ ನಿಲ್ಲಿಸಿದ್ದ ಕಾರಿಗೆ ಟ್ರಕ್​ ಡಿಕ್ಕಿ ಹೊಡೆದ ಭೀಕರ ದೃಶ್ಯವು ಸೋಶಿಯಲ್​ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ರೆಡ್ಡಿಟ್​ ಬಳಕೆದಾರರೊಬ್ಬರು ಈ ವಿಡಿಯೋವನ್ನು ಶೇರ್​ ಮಾಡಿದ್ದಾರೆ. ಸಿಸಿ ಕ್ಯಾಮರಾದಲ್ಲಿ Read more…

ಟ್ರಕ್ ಡಿಕ್ಕಿಯಾಗಿ ಭೀಕರ ಅಪಘಾತ: 6 ಜನ ಸಾವು, 11 ಮಂದಿ ಗಾಯ

ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 6 ಜನ ಸಾವನ್ನಪ್ಪಿದ್ದಾರೆ. 11 ಮಂದಿ ಗಾಯಗೊಂಡಿದ್ದಾರೆ. ಮಂಗಳವಾರ ರಾಜಸ್ಥಾನದ ದೌಸಾದ ಮಂದಾವರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ರಕ್ Read more…

ಖಾಸಗಿ ಬಸ್ ಗಳಲ್ಲೂ ಮಹಿಳೆಯರ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ ವಿಸ್ತರಣೆ ಸಾಧ್ಯತೆ

ಬೆಂಗಳೂರು: ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಜಾರಿಗೊಳಿಸಿರುವ ಶಕ್ತಿ ಯೋಜನೆ ಖಾಸಗಿ ಬಸ್ ಗಳಿಗೂ ವಿಸ್ತರಿಸಲು ಇಂದು ಮಹತ್ವದ ಚರ್ಚೆ ನಡೆಸಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು Read more…

ರಸ್ತೆ ಮಧ್ಯೆಯೇ ಹೊತ್ತಿ ಉರಿದ ಟ್ರಕ್; ಕ್ಷಣಾರ್ಧದಲ್ಲಿ ಪಾರಾದ ಚಾಲಕ

ವಿಜಯನಗರ: ಚಲಿಸುತ್ತಿದ್ದ ಟ್ರಕ್ ಇದ್ದಕ್ಕಿದ್ದಂತೆಯೇ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ಬಳಿಯ ಎಂ.ಬಿ.ಅಯ್ಯನಹಳ್ಳಿ ಬಳಿ ನಡೆದಿದೆ. ಹೊಸಪೇಟೆಯಿಂದ ಬೆಂಗಳೂರು ಮಾರ್ಗವಾಗಿ ಸಾಗುತ್ತಿದ್ದ ಪಾರ್ಸಲ್ Read more…

ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಟ್ರಕ್; ಪೊಲೀಸ್ ಇನ್ಸ್ ಪೆಕ್ಟರ್ ಸ್ಥಳದಲ್ಲೇ ದುರ್ಮರಣ

ನವದೆಹಲಿ: ಭೀಕರ ರಸ್ತೆ ಅಪಘಾತದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಓರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ರಸ್ತೆ ಬದಿ ನಿಂತಿದ್ದ ಕಾರಿಗೆ ವೇಗವಾಗಿ ಬಂದ Read more…

ಯಾತ್ರಿಗಳಿದ್ದ ಟ್ರಕ್ ಮತ್ತೊಂದು ಟ್ರಕ್ ಗೆ ಡಿಕ್ಕಿ: ಅಪಘಾತದಲ್ಲಿ ಐವರು ಸಾವು, 14 ಮಂದಿಗೆ ಗಾಯ

ನವದೆಹಲಿ: ದೆಹಲಿಯ ಜಿಟಿ ಕರ್ನಾಲ್ ರಸ್ತೆಯಲ್ಲಿ ಗುರುವಾರ ಕನ್ವರ್ ಯಾತ್ರಿಗಳನ್ನು ಸಾಗಿಸುತ್ತಿದ್ದ ಟ್ರಕ್ ಇನ್ನೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ. 14 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ Read more…

ಕಾರ್ –ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು

ಉತ್ತರ ಪ್ರದೇಶದ ಬಂದಾ ಎಂಬಲ್ಲಿ ಅತಿ ವೇಗವಾಗಿ ಬಂದ ಕಾರ್ ಟ್ರಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 8 ಜನರಿದ್ದ Read more…

2025 ರಿಂದ ಟ್ರಕ್ ಗಳಲ್ಲಿ ಎಸಿ ಕ್ಯಾಬಿನ್ ಗಳು ಕಡ್ಡಾಯ : ಕೇಂದ್ರ ಸರ್ಕಾರ ಘೋಷಣೆ

ಟ್ರಕ್ ಚಾಲಕರ ಸುರಕ್ಷತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ 2025 ರಿಂದ ಎಲ್ಲಾ ಟ್ರಕ್ ಗಳಿಗೆ ಹವಾನಿಯಂತ್ರಿತ (ಎಸಿ) ಕ್ಯಾಬಿನ್ ಗಳನ್ನು ಕಡ್ಡಾಯಗೊಳಿಸಲಾಗುವುದು ಎಂದು ಸರ್ಕಾರ ಘೋಷಿಸಿದೆ. ರಾಷ್ಟ್ರದ ಲಾಜಿಸ್ಟಿಕ್ಸ್ Read more…

ಒಡಿಶಾ ರೈಲು ಅಪಘಾತ: ಶವಗಳನ್ನು ಸಾಗಿಸುತ್ತಿದ್ದ ಲಾರಿಯಲ್ಲಿ ‘ಬದುಕಿದ್ದೇನೆ’ ಎಂದು ಕೈ ಬೀಸಿದ ಸಂತ್ರಸ್ತ

ಇತ್ತೀಚೆಗೆ ಒಡಿಶಾದಲ್ಲಿ ನಡೆದ ರೈಲು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಂತ್ರಸ್ತನಿಗೆ ಶವಾಗಾರಕ್ಕೆ ತೆರಳುವ ಮಾರ್ಗದಲ್ಲಿ ಪ್ರಜ್ಞೆ ಮರಳಿದೆ. ಆತನನ್ನು ಬಿಸ್ವಜಿತ್ ಮಲಿಕ್ ಎಂದು ಗುರುತಿಸಲಾಗಿದ್ದು, ಆತನಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...