alex Certify Truck | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಭೀಕರ ಸರಣಿ ಅಪಘಾತದಲ್ಲಿ ನಾಲ್ವರ ಸಾವು, ಟೈಯರ್ ಸ್ಪೋಟದಿಂದ ಲಾರಿ ಪಲ್ಟಿಯಾಗಿ ದುರಂತ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಆಲೂರು ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗದಗ ಮೂಲದ ಹನುಮಪ್ಪ(30), ಪ್ರಶಾಂತ(28), ಗುರಪ್ಪ(30), ರಮೇಶ(30) Read more…

BREAKING: ಕೂಲಿ ಕಾರ್ಮಿಕರ ಖಾತೆಗೆ ತಲಾ 5 ಸಾವಿರ ಜಮಾ, ನಿರ್ಮಾಣ ಚಟುವಟಿಕೆಗೆ ನಿರ್ಬಂಧ ಮುಂದುವರಿಕೆ; ದೆಹಲಿ ಸರ್ಕಾರ ಆದೇಶ

ನವದೆಹಲಿ: ದೆಹಲಿಯಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಚಟುವಟಿಕೆಗಳಿಗೆ ನಿರ್ಬಂಧ ಮುಂದುವರಿಸಲಾಗಿದೆ. ಮುಂದಿನ ಆದೇಶದವರೆಗೆ ಕಟ್ಟಡಗಳ ನಿರ್ಮಾಣಕ್ಕೆ ನಿರ್ಬಂಧ ವಿಧಿಸಲಾಗಿದೆ. ವಾಯುಮಾಲಿನ್ಯ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಕಟ್ಟಡ ನಿರ್ಮಾಣ ಹಾಗೂ Read more…

ರಸ್ತೆಯಲ್ಲಿ ದುಡ್ಡಿನ ಸುರಿಮಳೆ….! ಬಾಚಿಕೊಳ್ಳಲು ಮುಗಿಬಿದ್ದ ಜನ

’ಕೈಗೆ ಸಿಕ್ಕಷ್ಟು ಬಾಚಿಕೊಳ್ಳಿ’ ಎಂಬಂಥ ಪರಿಸ್ಥಿತಿ ಬರಬೇಕು ಎನ್ನುವುದು ಬಹಳ ಮಂದಿಯ ಕನಸು. ಇಂಥದ್ದೇ ಕನಸು ನಿಜವಾದ ಘಟನೆ ಅಮೆರಿಕದ ಮೋಟರ್‌ವೇ ಒಂದರಲ್ಲಿ ಜರುಗಿದೆ. ಶಸ್ತ್ರಸಜ್ಜಿತ ಟ್ರಕ್ ಒಂದರಲ್ಲಿದ್ದ Read more…

ರೈತರ ಪ್ರತಿಭಟನಾ ಸ್ಥಳದಲ್ಲಿ ಘೋರ ದುರಂತ: ಮೂವರು ರೈತ ಮಹಿಳೆಯರ ಸಾವು

ನವದೆಹಲಿ: ದೆಹಲಿ -ಹರ್ಯಾಣ ಹೆದ್ದಾರಿಯ ಬಹದ್ದೂರ್ ಗಢ ಸಮೀಪ ಝಜ್ಜರ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ರೈತರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳದ ಬಳಿ ಲಾರಿ ಹರಿದು ಮೂವರು ಹಿರಿಯ Read more…

ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ದಾರುಣ ಸಾವು: 27 ಮಂದಿಗೆ ಗಾಯ

ಬಸ್ಸು ಹಾಗೂ ಟ್ರಕ್​​ ಡಿಕ್ಕಿಯಾದ ಪರಿಣಾಮ 9 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಬಾರಬಂಕಿಯಲ್ಲಿ ನಡೆದಿದೆ. ಅಪಘಾತದಲ್ಲಿ 27 ಮಂದಿ ಗಾಯಗೊಂಡಿದ್ದಾರೆ. ದೇವಾ ಪೊಲೀಸ್​ ಠಾಣೆ Read more…

ಇಲ್ಲಿ ಟ್ರಕ್ ಚಾಲಕರಿಗೆ ಸಿಗ್ತಿದೆ 72 ಲಕ್ಷ ರೂ.ವಾರ್ಷಿಕ ಸಂಬಳ…..!

ಬ್ರಿಟನ್ ನ ಸೂಪರ್ ಮಾರ್ಕೆಟ್ ಟ್ರಕ್ ಚಾಲಕರಿಗೆ ಬೇಡಿಕೆ ಹೆಚ್ಚಾಗಿದೆ. ಅವರಿಗೆ ಸಿಗ್ತಿರುವ ಸಂಬಳ, ನಮ್ಮ ದೇಶದಲ್ಲಿ ದೊಡ್ಡ ಕಂಪನಿಯಲ್ಲಿ ಕೆಲಸ ಮಾಡುವ ಮುಖ್ಯಸ್ಥರಿಗೂ ಸಿಗ್ತಿಲ್ಲ. ಯಸ್, ಅಲ್ಲಿನ Read more…

ಬೆಚ್ಚಿಬೀಳಿಸುವಂತಿದೆ ಕಾರ್‌ ಡ್ಯಾಶ್‌ ಕ್ಯಾಮ್‌ ನಲ್ಲಿ ಸೆರೆಯಾದ ದೃಶ್ಯ

ಗಾಳಿಯ ಟರ್ಬೈನ್ ಹೊತ್ತೊಯ್ಯುತ್ತಿದ್ದ ಟ್ರಕ್ ಒಂದಕ್ಕೆ ರೈಲು ಢಿಕ್ಕಿ ಹೊಡೆದ ಘಟನೆ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರೈಲ್ವೇ ಕ್ರಾಸಿಂಗ್‌ ಅನ್ನು ಸೂಕ್ತ ವೇಳೆಯೊಳಗೆ ಟ್ರಕ್ ದಾಟಲು ಸಾಧ್ಯವಾಗದೇ ಇದ್ದಾಗ Read more…

ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ ಲಾರಿ ಚಾಲಕ ಅರೆಸ್ಟ್

ಸಂಚಾರೀ ಪೊಲೀಸ್ ಪೇದೆಯೊಬ್ಬರ ಮೇಲೆ ಕೈ ಮಾಡಿದ ಲಾರಿ ಚಾಲಕನೊಬ್ಬನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಮುಂಬಯಿಯಿಂದ ಬರುತ್ತಿದ್ದ ತನ್ನ ಲಾರಿಯನ್ನು ನಗರ ಪ್ರವೇಶಿಸದಂತೆ ತಡೆ ಹಿಡಿದ ಪೇದೆ ಚಂದ್ರಶೇಖರ್‌‌ Read more…

ಕಳ್ಳನೆಂದು ಆಕ್ರೋಶಗೊಂಡ ಜನ ಆತನನ್ನು ಟ್ರಕ್‍ಗೆ ಕಟ್ಟಿ ಎಳೆದು ಕೊಂದರು….!

ಕಳ್ಳತನ ಮಾಡಿದ್ದಾನೆಂದು 45 ವರ್ಷದ ವ್ಯಕ್ತಿಯೊಬ್ಬನ ಮೇಲೆ ಎರಗಿದ ಗ್ರಾಮಸ್ಥರು, ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಷ್ಟೇ ಅಲ್ಲದೆ, ಆತನ ಕಾಲುಗಳನ್ನು ಹಗ್ಗದಿಂದ ಟ್ರಕ್‍ವೊಂದಕ್ಕೆ ಕಟ್ಟಿ ರಸ್ತೆ ಮೇಲೆಯೇ ಎಳೆದುಕೊಂಡು Read more…

ಟ್ರಕ್ ಚಾಲಕನ‌ ಚಾಕಚಕ್ಯತೆಗೆ ನೆಟ್ಟಿಗರು ಫಿದಾ…..!

ಒಬ್ಬೊಬ್ಬರಿಗೂ ಒಂದೊಂದು ವಿಷಯದಲ್ಲಿ ಚಾಕಚಕ್ಯತೆ ಇರುತ್ತದೆ ಎಂಬ ಮಾತು ಇದೆ. ಇಲ್ಲೊಬ್ಬ ಟ್ರಕ್ ಚಾಲಕ ತನ್ನ ಫರ್ಫೆಕ್ಷನ್ ಚಾಲನೆಯಿಂದ ಗಮನ ಸೆಳೆದ ವಿಡಿಯೋ ವೈರಲ್ ಆಗಿದೆ. ಟ್ರಾಫಿಕ್ ಕೋನ್ Read more…

ಈ ಕಾರಣಕ್ಕೆ ಟ್ರಕ್​ ಚಾಲಕರನ್ನು ಹುಡುಕುತ್ತಿದ್ದಾರೆ ಒಲಿಂಪಿಕ್​ ಪದಕ ವಿಜೇತೆ ಮೀರಾಬಾಯಿ ಚಾನು..!

ಟೋಕಿಯೋ ಒಲಿಂಪಿಕ್​​ನಲ್ಲಿ ಭಾರ ಎತ್ತುವ ಸ್ಪರ್ಧೆಯಲ್ಲಿ ರಜತ ಪದಕ ಗಳಿಸಿರುವ ಸಾಯಿಕೋಮ್​ ಮೀರಾಬಾಯಿ ಚಾನು ಜನಮನ್ನಣೆಗೆ ಪಾತ್ರರಾಗಿದ್ದಾರೆ. ಸಂಪೂರ್ಣ ಭಾರತವೇ ಹೆಮ್ಮೆ ಪಡುವಂತೆ ಮಾಡಿದ ಈ ಮಹಿಳಾ ಕ್ರೀಡಾಪಟು Read more…

ಏಕಾಏಕಿ ಮನೆಗೆ ನುಗ್ಗಿದ ಟ್ರಕ್​: ಭೀಕರ ಅಪಘಾತದಲ್ಲಿ ಐವರು ಮಕ್ಕಳ ಸಾವು

ನಿಯಂತ್ರಣ ತಪ್ಪಿದ ಟ್ರಕ್​ ಮನೆಗೆ ನುಗ್ಗಿದ ಪರಿಣಾಮ ಐವರು ಮಕ್ಕಳು ಹಾಗೂ ಚಾಲಕ ಸಾವಿಗೀಡಾದ ದಾರುಣ ಘಟನೆ ಬಿಹಾರದ ಮುಜಾಫರ್​ನಗರದಲ್ಲಿ ನಡೆದಿದೆ. ಅಲ್ಲದೇ ಈ ದುರಂತದಲ್ಲಿ ಆರು ಮಂದಿ Read more…

ಹುಬ್ಬೇರಿಸುವಂತಿದೆ ಬೃಹತ್‌ ಟ್ರಕ್‌ ನಲ್ಲಿ ಪೊಲೀಸರು ತೆಗೆದುಕೊಂಡು ಹೋದ ವಾಹನ…!

ʼನೋ ಪಾರ್ಕಿಂಗ್ʼ​ ಸ್ಥಳದಲ್ಲಿ ವಾಹನವನ್ನ ನಿಲ್ಲಿಸಿದ್ರೆ ಅಥವಾ ಸೂಕ್ತವಾದ ದಾಖಲೆ ಇಲ್ಲದೇ ಇದ್ದಲ್ಲಿ ಪೊಲೀಸರು ಅದನ್ನ ತೆಗೆದುಕೊಂಡು ಹೋಗಿ ಸ್ಟೇಷನ್​ನಲ್ಲಿ ಇಡ್ತಾರೆ. ಬಳಿಕ ಪೊಲೀಸರ ಕೈನಿಂದ ವಾಹನವನ್ನ ವಾಪಸ್​ Read more…

BREAKING NEWS: ಭೀಕರ ಅಪಘಾತದಲ್ಲಿ ಮೂವರ ಸಾವು -ಹಿಂದಿನಿಂದ ಡಿಕ್ಕಿಹೊಡೆದ ಲಾರಿ, ನಿಯಂತ್ರಣ ತಪ್ಪಿ ಎದುರುಗಡೆ ಬರುತ್ತಿದ್ದ ಟ್ರಕ್ ಗೆ ಅಪ್ಪಳಿಸಿದ ಕಾರ್

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹಳ್ಳೂರು ಕ್ರಾಸ್ ಬಳಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಹಿಂಬದಿಯಿಂದ ಲಾರಿ ಗುದ್ದಿ ನಿಯಂತ್ರಣ ತಪ್ಪಿದ ಕಾರ್ ಎದುರಿಗೆ ಬರುತ್ತಿದ್ದ Read more…

ಟ್ರಕ್​​ ಡ್ಯಾಶ್​ಕ್ಯಾಮ್​ನಲ್ಲಿ ಸೆರೆಯಾಯ್ತು ಎದೆ ಝಲ್​ ಎನ್ನಿಸುವ ಅಪಘಾತದ ದೃಶ್ಯ

ರಸ್ತೆಯಲ್ಲಿ ಇತರೆ ವಾಹನಗಳನ್ನ ಹಿಂದಿಕ್ಕುವ ಭರದಲ್ಲಿ ಪಿಕಪ್​ ಟ್ರಕ್​ ಒಂದು ಅಪಘಾತಕ್ಕೀಡಾಗಿದ್ದು ಎದೆ ಝಲ್​ ಎನ್ನಿಸುವ ದೃಶ್ಯ ಎದುರಿನಿಂದ ಬರುತ್ತಿದ್ದ ಟ್ರಕ್​ ಒಂದರ ಡ್ಯಾಶ್​ ಕ್ಯಾಮ್​ನಲ್ಲಿ ಸೆರೆಯಾಗಿದೆ. ವೇಗವಾಗಿ Read more…

ಟ್ರಕ್​​ ಚಲಾಯಿಸಿಕೊಂಡು ಹೋಗ್ತಿದ್ದ ವೇಳೆ ಆಕಾಶದಿಂದ ಬಿತ್ತು ಮೀನು..! ಮುಂದೇನಾಯ್ತು ನೋಡಿ

ವಾಹನ ಚಲಾವಣೆ ಮಾಡುವ ವೇಳೆ ಎಷ್ಟು ಜಾಗರೂಕರಾಗಿ ಇದ್ದರೂ ಸಹ ಅದು ಕಡಿಮೆಯೇ. ಸಣ್ಣ ಅಜಾಗರೂಕತೆಯಿಂದ ಉಸಿರೇ ನಿಂತು ಹೋಗುವ ಸಂಭವಗಳು ದಟ್ಟವಾಗಿ ಇರತ್ತೆ. ಇಂತಹದ್ದೇ ಒಂದು ವಿಚಿತ್ರ Read more…

ಘೋರ ದುರಂತ: ಅಪಘಾತ ದೃಶ್ಯ ನೋಡುತ್ತಾ ನಿಂತವರ ಮೇಲೆ ಲಾರಿ ಹರಿದು ಇಬ್ಬರು ಸ್ಥಳದಲ್ಲೇ ಸಾವು

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಗುಳ್ಳಹಳ್ಳಿ ಗ್ರಾಮದ ಸಮೀಪ ಅಪಘಾತದ ದೃಶ್ಯ ನೋಡುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶನಿವಾರ ರಾತ್ರಿ Read more…

BREAKING NEWS: ಡಿಕ್ಕಿಯ ರಭಸಕ್ಕೆ ಬಸ್ ಗೆ ಭಾರೀ ಬೆಂಕಿ, ಅದೃಷ್ಟವಶಾತ್ ಪ್ರಯಾಣಿಕರು ಪಾರು –ಲಾರಿ ಚಾಲಕ ಸಜೀವ ದಹನ

ಬಸ್, ಗೂಡ್ಸ್ ಲಾರಿ ನಡುವೆ ಡಿಕ್ಕಿಯಾಗಿ ಬೆಂಕಿ ತಗುಲಿದ್ದು ಓರ್ವ ಸಜೀವ ದಹನವಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ನೆಲ್ಯಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ Read more…

ಅಕ್ರಮ ಲಿಕ್ಕರ್ ಸಾಗಟದ ಚಾಣಾಕ್ಷತೆ ಕಂಡು ಶಾಕ್​ ಆದ್ರು ಆನಂದ್​ ಮಹೀಂದ್ರಾ…!

ಅಕ್ರಮವಾಗಿ ಲಿಕ್ಕರ್​ಗಳನ್ನ ಸಾಗಿಸೋಕೆ ದುಷ್ಕರ್ಮಿಗಳು ಹೇಗೆ ಪ್ಲಾನ್​ ಮಾಡ್ತಾರೆ ಅಂತಾ ಊಹಿಸೋದು ಕಷ್ಟವಾಗುತ್ತೆ. ಇಂತಹದ್ದೇ ಒಂದು ದೃಶ್ಯವನ್ನ ಮಹೀಂದ್ರಾ & ಮಹೀಂದ್ರಾ ಕಂಪನಿ ಮಾಲೀಕ ಆನಂದ್​ ಮಹೀಂದ್ರಾ ಟ್ವಿಟರ್​ನಲ್ಲಿ Read more…

ಹೆಲ್ಮೆಟ್‌ ಧರಿಸಿಲ್ಲ ಅಂತ ‘ಟ್ರಕ್’ ಚಾಲಕನಿಗೆ 1000 ರೂ. ದಂಡ

ಹೆಲ್ಮೆಟ್ ಧರಿಸದೇ ಟ್ರಕ್ ಚಾಲನೆ ಮಾಡಿದ ಕಾರಣಕ್ಕೆ ಚಾಲಕನಿಗೆ 1000 ರೂ. ದಂಡ ವಿಧಿಸಿದ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಘಟಿಸಿದೆ. ಟ್ರಕ್‌ ಚಲಿಸುವಾಗ ಹೆಲ್ಮೆಟ್ ಧರಿಸುವ ಅಗತ್ಯ Read more…

BIG BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ 9 ಮಂದಿ ಸಾವು

ಲಖ್ನೋ: ಸ್ಕಾರ್ಪಿಯೋ ಮತ್ತು ಟ್ರಕ್ ಮಧ್ಯೆ ಡಿಕ್ಕಿಯಾಗಿ 9 ಮಂದಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಆಗ್ರಾ – ಕಾನ್ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ದುರಂತ ಸಂಭವಿಸಿದ್ದು, ದುರ್ಘಟನೆಯಲ್ಲಿ Read more…

ತೈಲ ಬೆಲೆ ಏರಿದ್ರೂ ಕೈಕಟ್ಟಿ ಕುಳಿತ ಸರ್ಕಾರ: ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಲಾರಿ ಮಾಲೀಕರ ನಿರ್ಧಾರ

ಬೆಂಗಳೂರು: ತೈಲಬೆಲೆ ಏರಿಕೆ ಖಂಡಿಸಿ ರಾಜ್ಯದಲ್ಲಿ ಇಂದು ಲಾರಿ ಮಾಲೀಕರು ಮುಷ್ಕರ ಕೈಗೊಂಡಿದ್ದು, ಇಂದು ಬೆಳಿಗ್ಗೆಯಿಂದ ಸಂಜೆಯವರೆಗೂ ಲಾರಿಗಳು ರಸ್ತೆಗಿಳಿಯುವುದಿಲ್ಲ. ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ Read more…

ಮಗುಚಿದ ಟ್ರಕ್: ರೊಚ್ಚಿಗೆದ್ದ ಜೇನ್ನೊಣಗಳ ದಾಳಿ

ಹೆದ್ದಾರಿಯಲ್ಲಿ ಟ್ರಕ್ ಮಗುಚಿ ಬಿದ್ದ ಪರಿಣಾಮ ಒಳಗಿದ್ದ ಜೇನಿನ ಗೂಡು ಹಾನಿಹೊಳಗಾಗಿ, ರೊಚ್ಚಿಗೆದ್ದ ಜೇನ್ನೊಣಗಳು ಅವಾಂತರ ಸೃಷ್ಟಿಸಿವೆ. ಜೇನಿನ ಗೂಡಿನ ಸಮೇತ ಜೇನ್ನೊಣಗಳನ್ನು ಟ್ರಕ್ ನಲ್ಲಿ ಸಾಗಿಸಲಾಗುತ್ತಿತ್ತು. ಟೆಕ್ಸಾಸ್ Read more…

BREAKING: ಲಾರಿ ಡಿಕ್ಕಿಯಾಗಿ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ರಸ್ತೆ ಬದಿಯಲ್ಲಿ ನಿಂತಿದ್ದ ಕ್ಯಾಂಟರ್ ಗೆ ಹಿಂದಿನಿಂದ ಲಾರಿ ವಾಹನ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಮೇಟಿಕುರ್ಕೆ ಬಳಿ Read more…

BIG BREAKING: 300 ಅಡಿ ಕಂದಕಕ್ಕೆ ಬಿದ್ದ ದಿಬ್ಬಣದ ಟ್ರಕ್, ನಾಲ್ವರು ಸಾವು -40 ಜನ ಗಂಭೀರ

ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಭೀಕರ ದುರಂತ ಸಂಭವಿಸಿದೆ. ಸುಮಾರು 60 ಕ್ಕೂ ಅಧಿಕ ಜನ ಸಂಚರಿಸುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ 300 ಅಡಿ ಆಳದ ಕಂದಕಕ್ಕೆ ಉರುಳಿ Read more…

ಪ್ರತಿಭಟನಾನಿರತ ರೈತರಿಗಾಗಿ 16 ಟನ್​ ಉಚಿತ ಅನಾನಸ್​..!

ಕೇಂದ್ರ ಸರ್ಕಾರದ ಕೃಷಿ ಮಸೂದೆಯನ್ನ ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಕೇರಳದ ರೈತ ಸಂಘ ದೆಹಲಿಗೆ 16 ಟನ್​ Read more…

ಬಸ್ -ಟ್ರಕ್ ಡಿಕ್ಕಿಯಾಗಿ ಭೀಕರ ಅಪಘಾತ: 7 ಜನ ಸಾವು, 20 ಮಂದಿ ಗಾಯ

ನವದೆಹಲಿ: ಅಸ್ಸಾಂ ನ ಕ್ರೋಕ್ರಜಾರ್ ಜಿಲ್ಲೆಯಲ್ಲಿ ಭಾನುವಾರ ಪ್ರಯಾಣಿಕರಿದ್ದ ಬಸ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 7 ಜನ ಸಾವನ್ನಪ್ಪಿದ್ದಾರೆ. ಬೊಗ್ರಿಬಾರಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 17 Read more…

ಸಿಸಿ ಟಿವಿಯಲ್ಲಿ ಸೆರೆಯಾದ ಈ ದೃಶ್ಯ ನೋಡಿದ್ರೆ ಬೆಚ್ಚಿಬೀಳ್ತಿರಿ…!

ಇಂದೋರ್​ ಸ್ಮಾರ್ಟ್ ಸಿಟಿ ಯೋಜನೆಗಾಗಿ ಕೆಲಸ ಮಾಡುತ್ತಿದ್ದ 32 ವರ್ಷದ ವಾಸ್ತುಶಿಲ್ಪಿ ಮೊದಲ ವಿವಾಹ ವಾರ್ಷಿಕೋತ್ಸವಕ್ಕೆ ಇನ್ನೇನು 4 ದಿನ ಇದೆ ಅನ್ನೋವಾಗಲೇ ರಸ್ತೆ ಅಪಘಾತವೊಂದರಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ. Read more…

BIG NEWS: ಭೀಕರ ಅಪಘಾತದಲ್ಲಿ 10 ಮಂದಿ ಸಾವು

ರಾಜಸ್ಥಾನದ ಚಿತ್ತೋರಗಢ ಸಮೀಪ ನಿಕುಂಬ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ. ಟ್ರಕ್ ಮತ್ತು ಜೀಪ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ Read more…

BIG BREAKING: ಹೆದ್ದಾರಿಯಲ್ಲಿ ಭೀಕರ ಅಪಘಾತ, 6 ಮಕ್ಕಳು ಸೇರಿ 14 ಮಂದಿ ಸಾವು

ಉತ್ತರ ಪ್ರದೇಶದ ಪ್ರತಾಪ್ ಗಢ ಜಿಲ್ಲೆಯಲ್ಲಿ ಕಾರು, ಟ್ರಕ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಮಕ್ಕಳು ಸೇರಿದಂತೆ 14 ಮಂದಿ ಸಾವನ್ನಪ್ಪಿದ್ದಾರೆ. ಪ್ರಯಾಗ್ ರಾಜ್ – Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...