alex Certify Tumakur | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿವೈ ಎಸ್ ಪಿ ರಾಮಚಂದ್ರಪ್ಪ ವಿರುದ್ಧ ಮತ್ತೊಂದು ಕೇಸ್ ದಾಖಲು: ಮತ್ತೋರ್ವ ಮಹಿಳೆಯಿಂದ ಲೈಂಗಿಕ ದೌರ್ಜನ್ಯ ಆರೋಪ

ತುಮಕೂರು: ಮಹಿಳೆ ಮೇಲೆ ಕಚೇರಿಯಲ್ಲಿಯೇ ಲೈಂಗಿಕ ದೌರ್ಜನ್ಯವೆಸಗಿದ್ದ ಮಧುಗಿರಿ ಡಿವೈ ಎಸ್ ಪಿ ವಿರುದ್ಧ ಮತ್ತೊರ್ವ ಮಹಿಳೆ ದೂರು ದಾಖಲಿಸಿದ್ದಾರೆ. ದೂರು ನೀಡಲು ಕಚೇರಿಗೆ ಬಂದಿದ್ದ ಮಹಿಳೆ ಮೇಲೆ Read more…

ಅಮ್ಮ ಮೊಬೈಲ್ ಚಾರ್ಜರ್ ಕೊಟ್ಟಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಪಿಯು ವಿದ್ಯಾರ್ಥಿ…!

ತುಮಕೂರು: ಇತ್ತೀಚಿನ ದಿನಗಳಲ್ಲಿ ಮಕ್ಕಳು, ಯುವಕರು ಕ್ಷುಲ್ಲಕ ಕಾರಣಗಳಿಗಾಗಿ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ. ಇಲ್ಲೋರ್ವ ಯುವಕ ತಾಯಿ ತನಗೆ ಮೊಬೈಲ್ ಚಾರ್ಜರ್ ಕೊಡಲಿಲ್ಲ ಎಂದು Read more…

ಬಾವಿಗೆ ಬಿದ್ದ ತಮ್ಮನನ್ನು ರಕ್ಷಿಸಿ ಸಾಹಸ ಮೆರೆದ 8 ವರ್ಷದ ಅಕ್ಕ

ತುಮಕೂರು: ತೋಟದ ಬಳಿ ಆಟವಾಡುತ್ತ ಬಾವಿಗೆ ಬಿದ್ದ ತಮ್ಮನನ್ನು 8 ವರ್ಷದ ಸಹೋದರಿ ರಕ್ಷಿಸಿ ಸಾಹಸ ಮೆರೆದಿರುವ ಘಟನೆ ತುಮಕೂರು ಜಿಲ್ಲೆಯ ಕುಚ್ಚಂಗಿ ಗ್ರಾಮದಲ್ಲಿ ನಡೆದಿದೆ. ಇನ್ನೋರ್ವ ಸಹೋದರನ Read more…

ಡಿ.ಕೆ. ಬ್ರದರ್ಸ್ ಷಡ್ಯಂತ್ರದಿಂದ ಬಲವಂತವಾಗಿ ಜೆಡಿಎಸ್ ಗೆ ಕ್ಷೇತ್ರ ಬಿಟ್ಟುಕೊಟ್ಟು 2 ನೇ ಬಾರಿ ಸಂಸದನಾಗುವುದನ್ನು ತಡೆದರು: ಮುದ್ದಹನುಮೇಗೌಡ

ತುಮಕೂರು: ನಾನು ಎರಡನೇ ಸಲ ತುಮಕೂರು ಕ್ಷೇತ್ರದ ಸಂಸದನಾಗುವುದನ್ನು ತಡೆಯುವ ಉದ್ದೇಶದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಂಸದ ಡಿ.ಕೆ. ಸುರೇಶ್ ಸಹೋದರರು ಷಡ್ಯಂತ್ರ ರೂಪಿಸಿದ್ದರು ಎಂದು Read more…

ಈ ಆಕ್ಸಿಡೆಂಟ್ ನೋಡಿದ್ರೆ ನೀವು ನಿಜಕ್ಕೂ ಶಾಕ್ ಆಗ್ತೀರಾ..! ಕೂದಲೆಳೆ ಅಂತರದಲ್ಲಿ ಯುವಕ ಪ್ರಾಣಾಪಾಯದಿಂದ ಪಾರು

ತುಮಕೂರು ಜಿಲ್ಲೆಯಲ್ಲಿ ಅಪಘಾತವೊಂದು ನಡೆದಿದೆ. ಈ ಅಪಘಾತ ನಿಜಕ್ಕೂ ಬೆಚ್ಚಿ ಬೀಳಿಸುವಂತಿದೆ. ಅದೃಷ್ಟವಶಾತ್ ಆ ಯುವಕ ಬದುಕುಳಿದಿದ್ದಾನೆ. ಈ ಭೀಕರ ಅಪಘಾತ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದೆ. ಸೋಷಿಯಲ್ Read more…

BIG NEWS: ಕ್ಯಾಂಟರ್ -ಕಾರು ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದುರ್ಮರಣ

ತುಮಕೂರು: ಕ್ಯಾಂಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕೊಂಡ್ಲಿ ಕ್ರಾಸ್ ಬಳಿ ನಡೆದಿದೆ. ಕಾರಿನಲ್ಲಿದ್ದ Read more…

BIG NEWS: ಗೃಹ ಸಚಿವರ ಎದುರಲ್ಲೇ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಕಿತ್ತಾಟ

ತುಮಕೂರು: ವಸತಿ ಶಾಲೆ ಉದ್ಘಾಟನೆಯ ವೇಳೆ ಗೃಹ ಸಚಿವ ಅರಗ ಜ್ಞಾನೇಂದ್ರ ಸಮ್ಮುಖದಲ್ಲೇ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕಿತ್ತಾಡಿಕೊಂಡ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಕೋಳಾಲ Read more…

BIG NEWS: ನನ್ನ ಕಷ್ಟ ನೋಡಿ ಕನಿಕರ ಇರುವ ಕಾರ್ಯಕರ್ತರು ಒಂದಾಗಿ; ಭಾವುಕರಾಗಿ ಮಾತನಾಡಿದ HDK

ತುಮಕೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಡವರ ರಕ್ತ ಹೀರುತ್ತಿದೆ. ಈ ಸರ್ಕಾರ ಬರಲು ಕಾಂಗ್ರೆಸ್ ಕಾರಣ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ಪಂಚರತ್ನ Read more…

SHOCKING NEWS: ಶಾಲೆಯಿಂದ ಬರುತ್ತಿದ್ದ 3 ಮಕ್ಕಳ ಕಿಡ್ನಾಪ್ ಗೆ ಯತ್ನ; ಆರೋಪಿಗಳಿಗಾಗಿ ಶೋಧ

ತುಮಕೂರು: ಮಕ್ಕಳ ಕಳ್ಳರ ಬಗ್ಗೆ ವದಂತಿ ಹಬ್ಬಿರುವಾಗಲೇ ಶಾಲಾ ಮಕ್ಕಳ ಅಪಹರಣಕ್ಕೆ ಯತ್ನಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಶಾಲೆಗೆ ಹೋಗಿ ಮನೆಗೆ ವಾಪಸ್ ಆಗುತ್ತಿದ್ದ ಮೂವರು ಮಕ್ಕಳನ್ನು ಕಾರಿನಲ್ಲಿ Read more…

BIG NEWS: ಆರ್ ಎಸ್ ಎಸ್ ಬ್ರಿಟಿಷರಿಗೆ ಸಹಾಯ ಮಾಡುತ್ತಿತ್ತು; ರಾಹುಲ್ ಗಾಂಧಿ ಆರೋಪ

ತುಮಕೂರು: ಕಾಂಗ್ರೆಸ್ ಕೋಮುವಾದಿ ಪಕ್ಷವಲ್ಲ, ಸಮಾಜದ ಎಲ್ಲಾ ವರ್ಗಗಳ ಜೊತೆ ನಮ್ಮ ಪಕ್ಷ ಬೆರೆಯುತ್ತದೆ ಎಂದು ಸಂಸದ ರಾಹುಲ್ ಗಾಂಧಿ ತಿಳಿಸಿದ್ದಾರೆ. ಭಾರತ್ ಜೋಡೋ ಯಾತ್ರೆ ವೇಳೆ ತುಮಕೂರಿನಲ್ಲಿ Read more…

BIG NEWS: ರಾಜ್ಯದ 3 ಜಿಲ್ಲೆಗಳಲ್ಲಿ ಏಕಕಾಲಕ್ಕೆ NIA ದಾಳಿ; ಮೂವರು ಶಂಕಿತ ಉಗ್ರರು ವಶಕ್ಕೆ

ಬೆಂಗಳೂರು: ರಾಜ್ಯದಲ್ಲಿ ಮೂರು ಜಿಲ್ಲೆಗಳಲ್ಲಿ ರಾಷ್ಟ್ರೀಯ ತನಿಖಾ ದಳ-NIA ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದ್ದು, ಮೂವರು ಶಂಕಿತ ಉಗ್ರರನ್ನು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, Read more…

ಅರಣ್ಯ ಇಲಾಖೆ ಸಿಬ್ಬಂದಿ ಸಹಕಾರದಿಂದಲೇ ಮಠದ ಆನೆ ಅಪಹರಣಕ್ಕೆ ಯತ್ನ; ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ತುಮಕೂರು: ಮಠದ ಆನೆಯನ್ನೇ ಅಪಹರಿಸಲು ಯತ್ನಿಸಿದ ಘಟನೆ ತುಮಕೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕರಿಬಸವೇಶ್ವರ ಮಠದ ಆನೆಯನ್ನು ಚಿಕಿತ್ಸೆ ನೀಡುವ ನೆಪದಲ್ಲಿ ದುಷ್ಕರ್ಮಿಗಳ ಗುಂಪು ಕದ್ದೊಯ್ಯಲು ಪ್ಲಾನ್ ಮಾಡಿತ್ತು Read more…

ಸಿದ್ದಗಂಗಾ ಶ್ರೀಗಳ ಹಾದಿಯಲ್ಲೇ ಸಾಗುತ್ತಿರುವ ಸಿದ್ದಲಿಂಗ ಶ್ರೀಗಳು…!

ಕಳೆದ ಎರಡು ವರ್ಷಗಳ ಹಿಂದೆ ನಡೆದಾಡುವ ದೇವರು, ತ್ರಿವಿಧ ದಾಸೋಹಿ ಎಂದು ಹೆಸರು ಪಡೆದಿದ್ದ ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳು ದೈವಾಧೀನರಾದರು. ಅಂದಿನಿಂದಲೂ ಕಿರಿಯ ಶ್ರೀ ಸಿದ್ದಲಿಂಗ ಶ್ರೀಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...