alex Certify Tumakuru | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

KSRTC ಬಸ್, ಮೂರು ಕಾರಿನ ನಡುವೆ ಸರಣಿ ಅಪಘಾತ; ಹಲವರಿಗೆ ಗಂಭೀರ ಗಾಯ

ತುಮಕೂರು: ಭೀಕರ ಸರಣಿ ಅಪಘಾತದಲ್ಲಿ ಹಲವರು ಗಾಯಗೊಂಡಿರುವ ಘಟನೆ ತುಮಕೂರಿನ ಡಾ.ಶಿವಕುಮಾರ ಸ್ವಾಮೀಜಿ ಸರ್ಕಲ್ ಬಳಿ ನಡೆದಿದೆ. ಮೂರು ಕಾರು ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, Read more…

ತುಮಕೂರಿನಲ್ಲಿ ಒಂದೇ ಕುಟುಂಬದ ಐವರ ಆತ್ಮಹತ್ಯೆ ಪ್ರಕರಣ : ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದ ಸಚಿವ ಡಾ.ಜಿ.ಪರಮೇಶ್ವರ್

ತುಮಕೂರು :  ತುಮಕೂರಿನ ಸದಾಶಿವನಗರದ ನಿವಾಸಿ ಗರೀಬ್ ಸಾಬ್ ಮತ್ತು ಅವರ ಕುಟುಂಬ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆಗೆ ತೆರಳಿ ಸಚಿವ ಡಾ.ಜಿ.ಪರಮೇಶ್ವರ್‌ ಮಾಹಿತಿ ಪಡೆದಿದ್ದಾರೆ. ಗರೀಬ್ ಸಾಬ್ Read more…

BIG NEWS : ‘ಮೀಟರ್ ಬಡ್ಡಿ’ ದಂಧೆಗೆ ಕಡಿವಾಣ ಹಾಕಿ : ಪೊಲೀಸರಿಗೆ ಗೃಹ ಸಚಿವ ಜಿ. ಪರಮೇಶ್ವರ್ ಖಡಕ್ ಸೂಚನೆ

ಬೆಂಗಳೂರು : ಮೀಟರ್ ಬಡ್ಡಿ ದಂಧೆಗೆ ಕಡಿವಾಣ ಹಾಕುವಂತೆ ಪೊಲೀಸರಿಗೆ ಗೃಹ ಸಚಿವ ಜಿ. ಪರಮೇಶ್ವರ್ ಖಡಕ್ ಸೂಚನೆ ನೀಡಿದ್ದಾರೆ. ತುಮಕೂರಿನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿದ್ದು, Read more…

BIG UPDATE: ವಿಡಿಯೋ ಮಾಡಿಟ್ಟು ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣ; ಐವರು ಆರೋಪಿಗಳು ಅರೆಸ್ಟ್

ತುಮಕೂರು: ಮೂವರು ಮಕ್ಕಳನ್ನು ಕೊಂದು ಬಳಿಕ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ನಗರದಲ್ಲಿ ನಿನ್ನೆ ಗರೀಬ್ ಸಾಬ್ ಹಾಗೂ ಸಮಯ್ಯಾ Read more…

BREAKING : ತುಮಕೂರಿನಲ್ಲಿ ಘೋರ ದುರಂತ : ನೇಣು ಬಿಗಿದುಕೊಂಡು ಒಂದೇ ಕುಟುಂಬದ ಐವರು ಆತ್ಮಹತ್ಯೆ

ತುಮಕೂರು : ತುಮಕೂರಿನಲ್ಲಿ ಘೋರ ದುರಂತ ನಡೆದಿದ್ದು, ನೇಣು ಬಿಗಿದುಕೊಂಡು ಒಂದೇ ಕುಟುಂಬದ ಐವರು ಆತ್ಮಹತ್ಯೆ ಘಟನೆ ತುಮಕೂರಿನ ಸದಾಶಿವನಗರದ ಮನೆಯೊಂದರಲ್ಲಿ ನಡೆದಿದೆ. ಮೃತರು ಗರೀಬ್ ಸಾಬ್, ಸುಮಯ್ಯ, Read more…

BIG NEWS: ಎರಡು KSRTC ಬಸ್ ಗಳ ನಡುವೆ ಭೀಕರ ಅಪಘಾತ

ತುಮಕೂರು: ಓವರ್ ಟೇಕ್ ಮಾಡುವ ಬರದಲ್ಲಿ ಎರಡು ಕೆ.ಎಸ್.ಆರ್.ಟಿ.ಸಿ ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ತುಮಕೂರು ಜಿಲ್ಲೆಯ ಮಾದಾವರದ ಹೆದ್ದಾರಿ ಬಳಿ ನಡೆದಿದೆ. ಒಂದು Read more…

BIG NEWS: ಕಂಬಳ ನೋಡಿ ವಾಪಾಸ್ ಆಗುತ್ತಿದ್ದಾಗ ದುರಂತ; ಬೋರ್ ವೆಲ್ ಲಾರಿ ಡಿಕ್ಕಿ ಹೊಡೆದು ಇಬ್ಬರು ದುರ್ಮರಣ

ತುಮಕೂರು: ಬೆಂಗಳೂರು ಕಂಬಳ ವೀಕ್ಷಿಸಿ ಊರಿಗೆ ವಾಪಾಸ್ ಆಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಚಿಗಣಿಪಾಳ್ಯ ಬಳಿ ನಡೆದಿದೆ. ಬೋರ್ Read more…

ಬಾವಿಗೆ ಜಿಗಿದು ತಂಗಿ ಕಾಪಾಡಿದ್ದ ಪೋರಿಗೆ `ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ’!

ತುಮಕೂರು :  ಬಾವಿಗೆ ಜಿಗಿದು 2 ವರ್ಷದ ತಂಗಿಯನ್ನು ಕಾಪಾಡಿದ್ದ ಪೋರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಇಂದು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಘೋಷಣೆ ಮಾಡಲಾಗಿದೆ. Read more…

BIG NEWS: ನಿಧಿ ನಿಕ್ಷೇಪ ತೋರಿಸುವುದಾಗಿ 16 ಲಕ್ಷ ವಂಚನೆ; ಜ್ಯೋತಿಷಿಯನ್ನೇ ಕಿಡ್ನ್ಯಾಪ್ ಮಾಡಿದ ದುಷ್ಕರ್ಮಿಗಳು

ತುಮಕೂರು: ನಂಬಿಸಿ ವಂಚಿಸಿದ್ದ ಜ್ಯೋತಿಷಿಯೊಬ್ಬರನ್ನೇ ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಜ್ಯೋತಿಷಿ ರಾಮಣ್ಣ ಕಿಡ್ನ್ಯಾಪ್ ಆದವರು. ನಿಧಿ ನಿಕ್ಷೇಪ ತೋರಿಸುವುದಾಗಿ ನಂಬಿಸಿ ಜ್ಯೋತಿಷಿ ರಾಮಣ್ಣ Read more…

BIG NEWS: ಬಾವಲಿಗಳ ಬೇಟೆ: ಅರಣ್ಯಾಧಿಕಾರಿಗಳಿಂದ ನಾಲ್ವರು ಆರೋಪಿಗಳು ಅರೆಸ್ಟ್

ತುಮಕೂರು: 8 ಬಾವಲಿಗಳನ್ನು ಬೇಟೆಯಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ನಲ್ಲಿ ನಡೆದಿದೆ. ಆರೋಪಿಗಳು ಮಾಂಸಕ್ಕಾಗಿ 8 ಬಾವಲಿಗಳನ್ನು ಬೇಟೆಯಾಡಿದ್ದರು. Read more…

BREAKING : ತುಮಕೂರಿನಲ್ಲಿ ಘೋರ ದುರಂತ : ಕಾರು ಕೆರೆಗೆ ಬಿದ್ದು ಮೂವರು ಜಲಸಮಾಧಿ

ತುಮಕೂರು : ತುಮಕೂರು ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕೆರೆಗೆ ಕಾರು ಬಿದ್ದು ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣದ ಬಳಿಯಿರುವ Read more…

ಉದ್ಯೋಗಾಂಕ್ಷಿಗಳ ಗಮನಕ್ಕೆ : ಅ. 31 ರವರೆಗೆ ತುಮಕೂರಿನಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ತುಮಕೂರು: ಉದ್ಯೋಗಾಂಕ್ಷಿಗಳ ಗಮನಕ್ಕೆ ಅ.25 ರಿಂದ 31 ರವರೆಗೆ ತುಮಕೂರಿನಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ. ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಮತ್ತು ಥರ್ಮೋವ್ಯಾಕ್ ಏರೋಸ್ಪೇಸ್ ಪ್ರೈವೇಟ್ Read more…

BIG NEWS: ವಿನಯ್ ಗುರೂಜಿ ಬಳಿಕ ಮತ್ತೋರ್ವ ಗುರೂಜಿಗೂ ಎದುರಾಯ್ತು ಹುಲಿ ಉಗುರು ಸಂಕಷ್ಟ

ತುಮಕೂರು: ಹುಲಿ ಉಗುರು ಧರಿಸಿದ ಹಿನ್ನೆಲೆಯಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಬಳಿಕ ಹುಲಿ ಉಗುರು ಇರುವ ಹಲವರಿಗೆ ತಲೆನೋವು ಶುರುವಾಗಿದೆ. ನಟ ದರ್ಶನ್ ಕೂಡ Read more…

BIG NEWS: ಹಬ್ಬದ ದಿನವೇ ಮತ್ತೊಂದು ದುರಂತ; ಇಬ್ಬರು ಬಾಲಕರು ನೀರು ಪಾಲು

ತುಮಕೂರು: ಎಮ್ಮೆ ಮೈ ತೊಳೆಯಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಅರೆಯೂರು ಬಳಿ ನಡೆದಿದೆ. ಎಮ್ಮೆ ಮೈ ತೊಳೆಯಲೆಂದು ದೇವರಹಟ್ಟಿ ಕಟ್ಟೆಗೆ Read more…

JOB FAIR : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ಅ.25 ರಿಂದ 31 ರವರೆಗೆ ತುಮಕೂರಿನಲ್ಲಿ ಉದ್ಯೋಗ ಮೇಳ

ತುಮಕೂರು: ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ . ಅ.25 ರಿಂದ 31 ರವರೆಗೆ ತುಮಕೂರಿನಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ. ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಮತ್ತು Read more…

ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್ : ವ್ಯಕ್ತಿ ವಿರುದ್ಧ `FIR’ ದಾಖಲು

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಕುರಿತು ಅವಹೇಳನ ಮಾಡಿದ್ದ ಆರೋಪ ಸಂಬಂಧ ವ್ಯಕ್ತಿಯೊಬ್ಬನ ಮೇಲೆ ಎಫ್ ಐಆರ್ ದಾಖಲಾಗಿದೆ. ತುಮಕೂರಿನ ಶ್ರೀನಿವಾಸಮೂರ್ತಿ ಎಂಬಾತನ ವಿರುದ್ಧ ಎಫ್ಐಆರ್  ದಾಖಲಾಗಿದೆ. ಸಿಎಂ Read more…

BREAKING : ಪಾವಗಡದಲ್ಲಿ ಘೋರ ದುರಂತ : ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

ತುಮಕೂರು : ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು,ಬಾಡಿಗೆ  ಮನೆಯಲ್ಲಿದ್ದ ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪಾವಗಡ ತಾಲೂಕಿನ ರೊಪ್ಪ ಗ್ರಾಮದಲ್ಲಿ ಬಾಡಿಗೆ Read more…

ಮಹಿಳಾ PSI ಮೇಲೆ ಲೈಂಗಿಕ ಕಿರುಕುಳ; ಆರೋಪಿ ಪೊಲೀಸ್ ವಶಕ್ಕೆ

ತುಮಕೂರು: ಗೃಹ ಸಚಿವರ ತವರು ಜಿಲ್ಲೆಯಲ್ಲಿಯೇ ಮಹಿಳಾ ಪೊಲೀಸ್ ಸಿಬ್ಬಂದಿಯ ಮೇಲೆ ಲೈಂಗಿಕ ಕಿರುಕುಳ ನಡೆದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. Read more…

BIG NEWS: ಮತ್ತೊಂದು ಭೀಕರ ಅಪಘಾತ; ತಾಯಿ-ಮಗ ಸೇರಿ ಮೂವರು ಸ್ಥಳದಲ್ಲೇ ದುರ್ಮರಣ

ತುಮಕೂರು: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಅರಸಾಪುರ ಗ್ರಾಮದಲ್ಲಿ Read more…

BREAKING NEWS: ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ತುಮಕೂರು: ರೈಲುಗೆ ತಲೆಕೊಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ತುಮಕೂರಿನ ಪಂಡಿತನಹಳ್ಳಿಯಲ್ಲಿ ನಡೆದಿದೆ. ಸಿದ್ದಗಂಗಯ್ಯ (62) ಸುನಂದಮ್ಮ ಹಾಗೂ ಗೀತಾ ಆತ್ಮಹತ್ಯೆಗೆ ಶರಣಾದವರು. ಸಾಲಬಾಧೆಯಿಂದ Read more…

BIG NEWS: ದಳಪತಿಗಳಿಗೆ ಬಿಗ್ ಶಾಕ್: JDS ನ ಮತ್ತೊಂದು ವಿಕೆಟ್ ಪತನ

ತುಮಕೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಮುಂದಾಗುತ್ತಿದ್ದಂತೆ ಜೆಡಿಎಸ್ ನ ಹಲವು ಹಾಲಿ ಹಾಗೂ ಮಾಜಿ ಶಾಸಕರು ಬಹಿರಂಗ ಅಸಮಾಧಾನ ಹೊರ ಹಾಕಿದ್ದು, ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. Read more…

BIG NEWS: ಜಾತ್ರೆಯಿಂದ ವಾಪಸ್ ಆಗುತ್ತಿದ್ದಾಗ ದುರಂತ; ಇಬ್ಬರು ಬೈಕ್ ಸವಾರರು ದುರ್ಮರಣ

ತುಮಕೂರು: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಮಂಗಳವಾಡ ಗ್ರಾಮದಲ್ಲಿ ಈ ಅಪಘಾತ Read more…

BREAKING : ತುಮಕೂರಿನಲ್ಲಿ ಕಲುಷಿತ ಆಹಾರ ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ತುಮಕೂರು : ಕಲುಷಿತ ಆಹಾರ ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ತಾಲೂಕಿನ ಶೆಟ್ಟಪ್ಪನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, , Read more…

BREAKING : ಹಬ್ಬದ ದಿನವೇ ಕುಣಿಗಲ್ ನಲ್ಲಿ ಘೋರ ಘಟನೆ : ವಿದ್ಯುತ್ ತಂತಿ ತಗುಲಿ ಬಾಲಕ ಸಾವು

ತುಮಕೂರು : ಹಬ್ಬದ ದಿನವೇ ಘೋರ ಘಟನೆ ನಡೆದಿದ್ದು, ವಿದ್ಯುತ್ ತಂತಿ ತಗುಲಿ ಬಾಲಕ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ. ಮೃತ ಬಾಲಕನನ್ನು ಋತ್ವಿಕ್ Read more…

ತುಮಕೂರಿನ ಜನತೆ ಗಮನಕ್ಕೆ : ಇಂದು ಮತ್ತು ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ತುಮಕೂರು : ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ತುಮಕೂರಿನ ಈ ಪ್ರದೇಶಗಳಲ್ಲಿ ಸೆ. 16, 17 ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ Read more…

BREAKING: ಮೆಡಿಸಿನ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರಿ ಬೆಂಕಿ ಅವಘಡ

ತುಮಕೂರು: ಮೆಡಿಸಿನ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಫ್ಯಾಕ್ಟರಿ ತುಂಬೆಲ್ಲ ಬೆಂಕಿ ಆವರಿಸಿರುವ ಘಟನೆ ತುಮಕೂರಿನ ವಸಂತನರಸಾಪುರದಲ್ಲಿ ನಡೆದಿದೆ. ವಸಂತನರಸಾಪುರದ ಕೈಗಾರಿಕಾ ಪ್ರದೇಶದಲ್ಲಿರುವ ವೀರೇಶ್ ಇಂಡಸ್ಟ್ರಿಯಲ್ ಫಾರ್ಮಾಸ್ಯೂಟಿಕಲ್ Read more…

BIG NEWS: ಬಸ್ ನಿಲ್ದಾಣದಲ್ಲಿ ದುರಂತ: ಎರಡು ಬಸ್ ಗಳ ಮಧ್ಯೆ ಸಿಲುಕಿ ಇಬ್ಬರು ಮಹಿಳೆಯರು ದುರ್ಮರಣ

ತುಮಕೂರು: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ದುರಂತವೊಂದು ಸಂಭವಿಸಿದ್ದು, ಎರಡು ಬಸ್ ಗಳ ನಡುವೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘೋರ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಬಸ್ ನಿಲ್ದಾಣದಲ್ಲಿ Read more…

ತುಮಕೂರು ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ಸಿಎಂಗೆ ಪತ್ರ ಬರೆದ ಗೃಹ ಸಚಿವ ಜಿ.ಪರಮೇಶ್ವರ್

ತುಮಕೂರು : ತುಮಕೂರು ಬರಪೀಡಿತ ಜಿಲ್ಲೆ ಎಂದು ಘೋಷಿಸಿ ಎಂದು ಸಿಎಂ ಸಿದ್ದರಾಮಯ್ಯಗೆ ಗೃಹ ಸಚಿವ ಡಾ.ಪರಮೇಶ್ವರ್ ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿಯಲ್ಲಿ ಈ Read more…

BIG NEWS: ಭೀಕರ ಅಪಘಾತ; ಬೈಕ್ ನಲ್ಲಿ ತೆರಳುತ್ತಿದ್ದ ಅಕ್ಕ-ತಮ್ಮ ಸ್ಥಳದಲ್ಲೇ ದುರ್ಮರಣ

ತುಮಕೂರು: ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಅಕ್ಕ-ತಮ್ಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ Read more…

ಕುಡಿದ ಮತ್ತಿನಲ್ಲಿ ಯುವತಿ ಮೇಲೆ ಬೈಕ್ ಹರಿಸಿದ ಯುವಕ : ಸಾರ್ವಜನಿಕರಿಂದ ಗೂಸಾ

ತುಮಕೂರು : ಕುಡಿದ ಮತ್ತಿನಲ್ಲಿ ಯುವಕನೋರ್ವ ಯುವತಿ ಮೇಲೆ ಬೈಕ್ ಹರಿಸಿದ ಘಟನೆ ತುಮಕೂರು ಜಿಲ್ಲೆಯ ಶಿರಾ ರಂಗನಾಥ ಕಾಲೇಜು ಸಮೀಪ ನಡೆದಿದೆ. ಯುವತಿಯೊಬ್ಬಳು ಕಾಲೇಜು ಬಳಿ ಸ್ವಾತಂತ್ರ್ಯೋತ್ಸವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...