alex Certify Tumakuru | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಇಸ್ಲಾಂ ಗೆ ಮತಾಂತರಗೊಂಡಿದ್ದ ಅರ್ಚಕ ಹಿಂದೂ ಧರ್ಮಕ್ಕೆ ವಾಪಸ್

ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದ ಹಿಂದೂ ದೇವಾಲಯದ ಅರ್ಚಕರೊಬ್ಬರು ಎರಡು ದಿನಗಳೊಳಗಾಗಿ ಮತ್ತೆ ಮಾತೃ ಧರ್ಮಕ್ಕೆ ಮರಳಿದ್ದಾರೆ. ಇಂತಹದೊಂದು ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ತಾಲೂಕು ಊರ್ಡಿಗೆರೆ ಹೋಬಳಿ, Read more…

SHOCKING NEWS: ಸೌದಿಗೆ ತೆರಳಿದ್ದ ಪತ್ನಿ ವಾಪಸ್ ಬರಲು ನಿರಾಕರಣೆ; ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ಪತಿ

ತುಮಕೂರು: ತಂದೆಯೊಬ್ಬ ಪುಟ್ಟ ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ತುಮಕೂರಿನ ಪಿ ಹೆಚ್ ಕಾಲೋನಿಯಲ್ಲಿ ನಡೆದಿದೆ. ಸಮೀವುಲ್ಲಾ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ವಿಷ Read more…

BIG NEWS: ಫ್ಲೆಕ್ಸ್ ವಿವಾದದ ಮಧ್ಯೆ ಮತ್ತೊಂದು ಕಿಚ್ಚು; ಮಧುಗಿರಿಯಲ್ಲಿ ರಾರಾಜಿಸಿದ ನಾಥುರಾಮ್ ಗೋಡ್ಸೆ ಫೋಟೋ

ಶಿವಮೊಗ್ಗದಲ್ಲಿ ಸಾವರ್ಕರ್ ಅವರ ಫ್ಲೆಕ್ಸ್ ತೆರವುಗೊಳಿಸಿದ ವಿಚಾರ ಘರ್ಷಣೆಗೆ ಕಾರಣವಾಗಿದ್ದು, ಇದೀಗ ಪರಿಸ್ಥಿತಿ ತಿಳಿಗೊಳಿಸಲು ಶಿವಮೊಗ್ಗ ಹಾಗೂ ಭದ್ರಾವತಿ ನಗರಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದರ ಮಧ್ಯೆ ಇದೀಗ ಮತ್ತೊಂದು Read more…

BIG NEWS: ಸಾವರ್ಕರ್ ಫೋಟೋಗೆ ಕತ್ತರಿ ಹಾಕಿದ ಕಿಡಿಗೇಡಿಗಳು

ಶಿವಮೊಗ್ಗದಲ್ಲಿ ಅಳವಡಿಸಲಾಗಿದ್ದ ಸಾವರ್ಕರ್ ಫ್ಲೆಕ್ಸ್ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಅಲ್ಲಿ ಸಂಘರ್ಷದ ವಾತಾವರಣ ಮೂಡಿದ್ದು, ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಹಾಗೂ ಭದ್ರಾವತಿ ನಗರಗಳಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಇದರ Read more…

SHOCKING NEWS: ತುಂಬಿ ಹರಿಯುತ್ತಿದ್ದ ನದಿಯಲ್ಲಿ ಹುಚ್ಚಾಟ; ವಿಡಿಯೋಗಾಗಿ ನೀರಿನಲ್ಲಿ ಬಾಲಕನ ಕೈ ಬಿಟ್ಟ ಅಪ್ಪ; ನೋಡ ನೋಡುತ್ತಿದ್ದಂತೆ ನದಿಯಲ್ಲಿ ಕೊಚ್ಚಿ ಹೋದ ತಂದೆ-ಮಗ

ತುಮಕೂರು: ರಾಜ್ಯಾದ್ಯಂತ ವರುಣನ ಅಬ್ಬರಕ್ಕೆ ನದಿ, ಕೆರೆ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಅಪಾಯದ ನಡುವೆಯೂ ಕೆಲವರು ನೀರಿನಲ್ಲಿ ಹುಚ್ಚಾಟ ಮೆರೆಯುತ್ತಾ, ಪ್ರಾಣಾಪಾಯ ತಂದುಕೊಳ್ಳುತ್ತಿದ್ದಾರೆ. ತುಂಬಿ ಹರಿಯುತ್ತಿದ್ದ ನೀರಿನಲ್ಲಿ ಸ್ನೇಹಿತರೊಂದಿಗೆ Read more…

BIG NEWS: ಲೇಡಿಸ್ ಹಾಸ್ಟೆಲ್ ವಾರ್ಡನ್ ಪತಿಯಿಂದ ವಿದ್ಯಾರ್ಥಿನಿಯರಿಗೆ ಕಿರುಕುಳ; ಪತಿ ಹುಚ್ಚಾಟಕ್ಕೆ ಪತ್ನಿಯೂ ಸಾಥ್

ತುಮಕೂರು: ಸರ್ಕಾರಿ ಶಾಲೆಯ ಲೇಡಿಸ್ ಹಾಸ್ಟೆಲ್ ವಾರ್ಡನ್ ಪತಿ ಮಹಾಶಯ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ವಾರ್ಡನ್ ಪತಿಯ ಕಿರುಕುಳಕ್ಕೆ Read more…

ಅವೈಜ್ಞಾನಿಕ ಕಾಮಗಾರಿಯಿಂದ ಭೀಕರ ಸರಣಿ ಅಪಘಾತ; ನಡುರಸ್ತೆಯಲ್ಲಿಯೇ ಪಲ್ಟಿಯಾಗಿ ಬಿದ್ದ ಆಟೋ

ತುಮಕೂರು: ಚಲಿಸುತ್ತಿದ್ದ ಆಟೋ ನೋಡ ನೋಡುತ್ತಿದ್ದಂತೆ ನಡು ರಸ್ತೆಯಲ್ಲಿಯೇ ಪಲ್ಟಿಯಾಗಿ ಬಿದ್ದಿದ್ದು, ಆಟೋಗೆ ಬೈಕ್ ಕೂಡ ಡಿಕ್ಕಿ ಹೊಡೆದ ಘಟನೆ ತುಮಕೂರು ಜಿಲ್ಲೆಯ ಮೇಳಕೋಟೆ ಮುಖ್ಯರಸ್ತೆಯಲ್ಲಿ ನಡೆದಿದೆ. ಸ್ಮಾರ್ಟ್ Read more…

SHOCKING NEWS: ಇಂಗ್ಲೀಷ್ ಕಷ್ಟವಾಗುತ್ತೆ ಎಂದು ವಿಷ ಕುಡಿದ ವಿದ್ಯಾರ್ಥಿ

ತುಮಕೂರು: ಇಂಗ್ಲೀಷ್ ಓದಲು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ವಿದ್ಯಾರ್ಥಿಯೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆ ಊರ್ಡಿಗೆರೆಯಲ್ಲಿ ನಡೆದಿದೆ. ಊರ್ಡಿಗೆರೆ ಸರ್ಕಾರಿ ಶಾಲೆಯ 7ನೇ ತರಗತಿ Read more…

BIG NEWS: PSI ಪರೀಕ್ಷಾ ಅಕ್ರಮದ ಬೆನ್ನಲ್ಲೇ ಮತ್ತೊಂದು ಅಕ್ರಮ ಬೆಳಕಿಗೆ; ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿಯೂ ಗೋಲ್ ಮಾಲ್

ಬೆಂಗಳೂರು: 545 ಪಿ ಎಸ್ ಐ ಹುದ್ದೆ ಅಕ್ರಮ ಮಾಸುವ ಮುನ್ನವೇ ಜವಹರ ಲಾಲ್ ನೆಹರು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿಯೂ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಏಪ್ರಿಲ್ Read more…

SHOCKING NEWS: ಇಂಟಲಿಜೆನ್ಸ್ DYSP ಶಿವಕುಮಾರ್ ಹೃದಯಾಘಾತದಿಂದ ಸಾವು

ತುಮಕೂರು: ತುಮಕೂರು ಇಂಟಲಿಜೆನ್ಸ್ ಡಿವೈ ಎಸ್ ಪಿ ಶಿವಕುಮಾರ್ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಎಸ್ ಪಿ ಕಚೇರಿ ಹಿಂಭಾಗದ ಕ್ವಾರ್ಟರ್ಸ್ ನಲ್ಲಿ ಶಿವಕುಮಾರ್ ವಾಸವಾಗಿದ್ದರು. ಗುಪ್ತವಾರ್ತೆ ವಿಭಾಗದಲ್ಲಿ Read more…

BIG NEWS: ಸೇತುವೆಗೆ ಡಿಕ್ಕಿ ಹೊಡೆದ KSRTC ಬಸ್; ಕ್ಷಣಾರ್ಧದಲ್ಲಿ ತಪ್ಪಿದ ಭಾರಿ ಅನಾಹುತ

ತುಮಕೂರು: ಕೆ ಎಸ್ ಆರ್ ಟಿ ಸಿ ಬಸ್ ಸೇತುವೆಗೆ ಡಿಕ್ಕಿ ಹೊಡೆದು ನಿಂತಿದ್ದು, ಸಂಭವಿಸಲಿದ್ದ ಭಾರಿ ಅನಾಹುತವೊಂದು ಕ್ಷಣಾರ್ಧದಲ್ಲಿ ತಪ್ಪಿದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ Read more…

ಸಿದ್ಧಗಂಗಾ ಮಠಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ; ವಿದ್ಯಾರ್ಥಿಗಳಿಂದ ಪೂರ್ಣಕುಂಭ ಸ್ವಾಗತ

ತುಮಕೂರು: ನಡೆದಾಡುವ ದೇವರೆಂದೇ ಪ್ರಸಿದ್ಧರಾಗಿದ್ದ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ Read more…

25 ರ ಯುವತಿಯನ್ನು ವಿವಾಹವಾಗಿ ಸುದ್ದಿಯಾಗಿದ್ದ 45 ವರ್ಷದ ಶಂಕರಣ್ಣ ಆತ್ಮಹತ್ಯೆಗೆ ಶರಣು

  ತುಮಕೂರು: 2021ರ ಅಕ್ಟೋಬರ್ 19ರಂದು 45 ವರ್ಷದ ವ್ಯಕ್ತಿಯೊಬ್ಬರು 25 ವರ್ಷದ ಯುವತಿಯನ್ನು ಮದುವೆಯಾಗಿದ್ದು ರಾಜ್ಯಾದ್ಯಂತ ಭಾರಿ ಸುದ್ದಿಯಾಗಿತ್ತು. ಈ ಮದುವೆ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ Read more…

ಅಲೆಮಾರಿ ಜನಾಂಗದವರ ಮೇಲೆ ದೌರ್ಜನ್ಯ ಆರೋಪ; ತಹಸೀಲ್ದಾರ್ ವಿರುದ್ಧ ಎಫ್ಐಆರ್

ತುಮಕೂರು : ಇತ್ತೀಚೆಗೆ ಸುರಿದ ಮಳೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳ ಜನರು ಸಂಕಷ್ಟಕ್ಕೆ ಈಡಾಗಿದ್ದರು. ಜಿಲ್ಲೆಯ ಕೇದಿಗೆಹಳ್ಳಿಯ ಗುಂಡು ತೋಪಿನಲ್ಲಿದ್ದ ಅಲೆಮಾರಿ ಜನಾಂಗದವರು ಕೂಡ ಮಳೆಯ ಹೊಡೆತಕ್ಕೆ ತತ್ತರಿಸಿದ್ದರು. Read more…

BIG NEWS: ಸೀನಿಯರ್ ಆಫೀಸರ್ ಆದ್ರೂ ಅಷ್ಟು ಗೊತ್ತಾಗೋದಿಲ್ವಾ; ಐಜಿಪಿಗೆ ಗದರಿದ ಸಿಎಂ

ತುಮಕೂರು: ತ್ರಿವಿದ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ ಮೂರನೇ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ ದಾಸೋಹ ದಿನಾಚರಣೆಗೆ ಚಾಲನೆ Read more…

BIG NEWS: ಜಮೀನು ದಾನಪತ್ರ ರಿಜಿಸ್ಟ್ರೇಷನ್ ಗೆ ಲಂಚ; 4 ವರ್ಷ ಜೈಲುಶಿಕ್ಷೆಗೆ ಗುರಿಯಾದ ಸಬ್ ರಿಜಿಸ್ಟ್ರಾರ್

ತುಮಕೂರು: ವ್ಯಕ್ತಿಯೊಬ್ಬರು ಉದಾರ ಮನಸ್ಸಿನಿಂದ ಜಮೀನು ದಾನ ಮಾಡಲು ಮುಂದಾಗಿ ದಾನ ಪತ್ರ ನೋಂದಣಿಗೆ ಬಂದವರಿಂದ ಸಬ್ ರಿಜಿಸ್ಟ್ರಾರ್ ಲಂಚಕ್ಕೆ ಬೇಡಿಕೆಯಿಟ್ಟು ಇದೀಗ ಜೈಲುಶಿಕ್ಷೆಗೆ ಗುರಿಯಾಗಿರುವ ಘಟನೆ ತುಮಕೂರಿನಲ್ಲಿ Read more…

BIG BREAKING: ತುಮಕೂರು ನರ್ಸಿಂಗ್ ಕಾಲೇಜಿನಲ್ಲಿ ಕೊರೊನಾ ಅಟ್ಟಹಾಸ; 15 ವಿದ್ಯಾರ್ಥಿಗಳಿಗೆ ಕೋವಿಡ್ ದೃಢ

ತುಮಕೂರು: ಧಾರವಾಡದ ಎಸ್ ಡಿ ಎಂ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಸ್ಫೋಟ ಬೆನ್ನಲ್ಲೇ ಇದೀಗ ತುಮಕೂರು ನರ್ಸಿಂಗ್ ಕಾಲೇಜಿನಲ್ಲಿ ಕೊರೊನಾ ಸೋಂಕು ಅಟ್ಟಹಾಸ ಮೆರೆದಿದ್ದು, ಬರೋಬ್ಬರಿ 15 ವಿದ್ಯಾರ್ಥಿಗಳಲ್ಲಿ Read more…

SHOCKING NEWS: ನಿಲ್ಲದ ಅಪ್ಪು ಅಭಿಮಾನಿಗಳ ಸಾವಿನ ಸರಣಿ; ಪುನೀತ್ ಹಿಂಬಾಲಿಸಿದ ಮತ್ತೋರ್ವ ಅಭಿಮಾನಿ

ತುಮಕೂರು: ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನ ಇಡೀ ಭಾರತೀಯ ಚಿತ್ರರಂಗಕ್ಕೆ, ಕೋಟ್ಯಂತರ ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಸಾಧ್ಯವಾಗದ ಸಂದರ್ಭ. ಪುನೀತ್ ಇನ್ನಿಲ್ಲ ಎಂಬ Read more…

ಎಸ್.ಆರ್.ಶ್ರೀನಿವಾಸ್ ಗೆ ಕಾಂಗ್ರೆಸ್ ಬಹಿರಂಗ ಆಹ್ವಾನ; ಪಕ್ಷಕ್ಕೆ ಬಂದ್ರೆ ಗುಬ್ಬಿ ಕ್ಷೇತ್ರದ ಅಭ್ಯರ್ಥಿ ಅವರೆ ಎಂದ ಸಿದ್ದರಾಮಯ್ಯ

ತುಮಕೂರು: ಎಸ್.ಆರ್.ಶ್ರೀನಿವಾಸ್ ಅವರಿಗೆ ಪಕ್ಷಕ್ಕೆ ಬಹಿರಂಗವಾಗಿ ಆಹ್ವಾನ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ,ಎಸ್.ಆರ್.ಶ್ರೀನಿವಾಸ್ ಕಾಂಗ್ರೆಸ್ ಗೆ ಬಂದರೆ ಗುಬ್ಬಿ ಕ್ಷೇತ್ರದಿಂದ ಅವರನ್ನೇ ಅಭ್ಯರ್ಥಿ ಮಾಡುವುದಾಗಿ ಘೋಷಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ Read more…

BIG NEWS: ಮಹಿಳಾ ಶೌಚಾಲಯದಲ್ಲಿ ಕ್ಯಾಮರಾ ಇಟ್ಟು ವಿಡಿಯೋ ಮಾಡುತ್ತಿದ್ದ ಕಿರಾತಕ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದವನಿಗೆ ಬಿತ್ತು ಹಿಗ್ಗಾ ಮುಗ್ಗಾ ಧರ್ಮದೇಟು

ತುಮಕೂರು: ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ತೆಗೆಯುತ್ತಿದ್ದ ವ್ಯಕ್ತಿಯನ್ನು ಹಿಡಿದು ಹಿಗ್ಗಾ ಮುಗ್ಗಾ ಧರ್ಮದೇಟು ನೀಡಿರುವ ಘಟನೆ ತುಮಕೂರಿನ ವಿಶ್ವಗುರು ಸ್ಕ್ಯಾನಿಂಗ್ ಸೆಂಟರ್ ನಲ್ಲಿ ನಡೆದಿದೆ. ಪ್ರಿಯಕರನೊಂದಿಗೆ Read more…

ಧ್ವಜಾರೋಹಣ ಕಂಬ ನೆಡುವಾಗ ವಿದ್ಯಾರ್ಥಿ ದುರ್ಮರಣ ಪ್ರಕರಣ; ಸರ್ಕಾರದಿಂದಲೇ ಗಾಯಾಳುಗಳಿಗೆ ಚಿಕಿತ್ಸಾ ವೆಚ್ಚ

ಬೆಂಗಳೂರು: 75 ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿ ಶಾಲೆಯಲ್ಲಿ ಧ್ವಜಾರೋಹಣ ಮಾಡಲು ಕಂಬ ನೆಡುವಾಗ ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ Read more…

SHOCKING NEWS: ಹಣ್ಣು ಕೀಳಲು ಹೋಗಿ ಬಾವಿಗೆ ಬಿದ್ದ ತಾಯಿ-ಮಕ್ಕಳು; ಮೂವರ ದುರ್ಮರಣ

ತುಮಕೂರು: ಸೀಬೆಹಣ್ಣು ಕೀಳಲೆಂದು ಹೋಗಿ ಕಾಲು ಜಾರಿ ಬಾವಿಗೆ ಬಿದ್ದ ಇಬ್ಬರು ಮಕ್ಕಳನ್ನು ರಕ್ಷಿಸಲು ಹೋಗಿದ್ದ ತಾಯಿ ಸೇರಿ ಮೂವರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ತಿರುಮಲಪಾಳ್ಯದಲ್ಲಿ ನಡೆದಿದೆ. Read more…

BIG NEWS: ಒಂದೇ ದಿನ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಕೊರೊನಾ ಸೋಂಕಿಗೆ ಬಲಿ

ತುಮಕೂರು: ತುಮಕೂರಿನಲ್ಲಿ ಕೊರೊನಾ ಅಟ್ಟಹಾಸಕ್ಕೆ ಇದೀಗ ಒಂದೇ ದಿನ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಬಲಿಯಾಗಿದ್ದಾರೆ. ಇದು ಜಿಲ್ಲೆಯ ಜನರಲ್ಲಿ ಆತಂಕವನ್ನು ಹೆಚ್ಚಿಸಿದೆ. ಕೊರೊನಾ ಕರ್ಫ್ಯೂ: ದೇವರ ಉತ್ಸವಕ್ಕೆ Read more…

ಯಾರು ರಾಜಾಹುಲಿ ಆಗ್ತಾರೆ, ಯಾರು ಬೆಟ್ಟದ ಹುಲಿ ಆಗ್ತಾರೆ ಎಂದು ಜನ ತೀರ್ಮಾನ ಮಾಡ್ತಾರೆ; ವಿಜಯೇಂದ್ರ ವಿರುದ್ಧ ಯತ್ನಾಳ್ ಗುಡುಗು

ತುಮಕೂರು: ಸಿಎಂ ಬಿಎಸ್ ವೈ ಪುತ್ರ ವಿಜಯೇಂದ್ರ ಭವಿಷ್ಯದ ರಾಜಾಹುಲಿ ಎಂಬ ಎಸ್.ಟಿ.ಸೋಮಶೇಖರ್ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯಾರು ರಾಜಾಹುಲಿ, ಯಾರು Read more…

ಸಿಎಂ ಯಡಿಯೂರಪ್ಪ ವಿರುದ್ಧ ಮತ್ತೆ ಕಿಡಿಕಾರಿದ ಯತ್ನಾಳ್: ರಾಜಕೀಯ ಅಸ್ತ್ರವಾಗಿ ಸಮುದಾಯಗಳ ಬಳಕೆ ಎಂದು ಕಿಡಿ

ತುಮಕೂರು: ಹೈಕಮಾಂಡ್ ನೋಟೀಸ್ ಗೂ ಹೆದರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ. ಯಡಿಯೂರಪ್ಪನವರಿಗೆ ಮೀಸಲಾತಿ ನೀಡಲು ಇಷ್ಟವಿಲ್ಲ. ಇಷ್ಟವಿದ್ದಿದ್ದರೆ ಹೀಗೆ Read more…

ಶಿವಮೊಗ್ಗದ ಘಟನೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೆ ಜಿಲೆಟಿನ್ ಸ್ಫೋಟ; ಸಂಪೂರ್ಣ ಛಿದ್ರಗೊಂಡ ಮನೆ

ತುಮಕೂರು: ಶಿವಮೊಗ್ಗದಲ್ಲಿ ಕಲ್ಲು ಗಣಿಗಾರಿಕೆ ವೇಳೆ ಜಿಲೆಟಿನ್ ಸ್ಫೋಟಗೊಂಡು ಸಂಭವಿಸಿದ ದುರ್ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಇಂಥದ್ದೇ ಘಟನೆ ನಡೆದಿದ್ದು, ಜನರನ್ನು ಇನ್ನಷ್ಟು ಆತಂಕಕ್ಕೀಡು ಮಾಡಿದೆ. ತುಮಕೂರಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...