alex Certify Tumkur | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಗಣಪತಿ ಮೆರವಣಿಗೆ ವೇಳೆ ಮಹಿಳಾ ಪಿಎಸ್ಐಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್

ತುಮಕೂರು: ಗಣಪತಿ ಮೆರವಣಿಗೆ ವೇಳೆ ಮಹಿಳಾ ಪಿಎಸ್ಐಗೆ ಕಿರುಕುಳ ನೀಡಿದ್ದ ಯುವಕನನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ. ತುಮಕೂರು ನಗರದ ಎಂಜಿ ರಸ್ತೆಯಲ್ಲಿ ಗಣಪತಿ ಮೆರವಣಿಗೆ ಬಂದೋಬಸ್ತ್ ನಲ್ಲಿದ್ದ ಮಹಿಳಾ Read more…

ಬಸ್, ಕ್ಯಾಂಟರ್, ಟಾಟಾ ಏಸ್ ವಾಹನಗಳ ಸರಣಿ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ತುಮಕೂರು: ಚಿಕ್ಕನಹಳ್ಳಿ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟಾಟಾ ಏಸ್ ವಾಹನ, ಕ್ಯಾಂಟರ್ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಟಾಟಾ Read more…

BREAKING NEWS: ಮದುವೆ ಮಂಟಪದಲ್ಲಿ ಅಚ್ಚರಿಯ ಘಟನೆ: ತಾಳಿ ಕಟ್ಟುವಾಗ ಮದುವೆ ಬೇಡ ಎಂದು ಹಸೆಮಣೆಯಿಂದ ಎದ್ದ ವಧು

ತುಮಕೂರು: ತುಮಕೂರಿನ ಕೋಳಾಲ ಗ್ರಾಮದಲ್ಲಿ ಸಿನಿಮೀಯ ಘಟನೆ ನಡೆದಿದೆ. ತಾಳಿ ಕಟ್ಟುವ ಶುಭ ವೇಳೆಯಲ್ಲಿ ಮದುವೆ ಬೇಡ ಎಂದು ಹಸೆಮಣೆಯಿಂದ ವಧು ಎದ್ದಿದ್ದಾಳೆ. ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆ. ನನಗೆ Read more…

BREAKING: ಸಿದ್ಧಗಂಗಾ ಮಠದ ಬಳಿ ಹೊಂಡಕ್ಕೆ ಬಿದ್ದು ನಾಲ್ವರು ಸಾವು

ತುಮಕೂರು: ತುಮಕೂರು ಸಿದ್ದಗಂಗಾ ಮಠದ ಬಳಿ ನೀರಿಗೆ ಬಿದ್ದು ನಾಲ್ವರು ಸಾವುಕಂಡಿದ್ದಾರೆ. ತಾಯಿ, ಇಬ್ಬರು ಮಕ್ಕಳು ಹಾಗೂ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಸಿದ್ದಗಂಗಾ ಮಠದ ಹಿಂಭಾಗದ ಗೋಕಟ್ಟೆಯಲ್ಲಿ ದುರಂತ Read more…

ಮಹಿಳೆಯನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ

ತುಮಕೂರು: ವ್ಯಕ್ತಿಯೋರ್ವ ಮಹಿಳೆಯ ಕತ್ತು ಹಿಸುಕಿ ಕೊಲೆಗೈದು ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಲಕ್ಷ್ಮಮ್ಮ ಕೊಲೆಯಾದ ಮಹಿಳೆ. ದಾವಣಗೆರೆ ಮೂಲದ ಮಂಜುನಾಥ್ ಮಹಿಳೆಯನ್ನು Read more…

BIG NEWS: ಕಲುಷಿತ ನೀರು ಸೇವಿಸಿ 15 ಜನರು ಅಸ್ವಸ್ಥ

ತುಮಕೂರು: ಕಲುಷಿತ ನೀರು ಸೇವಿಸಿ 15 ಜನರು ಅಸ್ವಸ್ಥರಾಗಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಬಸ್ಸರಹಳ್ಳಿಯಲ್ಲಿ ಈ ಅವಘಡ ಸಂಭವಿಸಿದ್ದು, ಅಸ್ವಸ್ಥಗೊಂಡಿರುವ 15 ಜನರನ್ನು Read more…

ಪೊಲೀಸರ ಮೇಲೆ ವಿದೇಶಿಗರ ದಾಳಿ: ಚಾಕು ಹಿಡಿದು ಕೊಲೆಗೆ ಯತ್ನ

ತುಮಕೂರು: ತುಮಕೂರಿನ ದಿಬ್ಬೂರಿನಲ್ಲಿರುವ ವಿದೇಶಿ ನಿರಾಶ್ರಿತರ ಕೇಂದ್ರದಲ್ಲಿ ಶುಕ್ರವಾರ ಸಂಜೆ ಪೊಲೀಸರು ಹಾಗೂ ನಿರಾಶ್ರಿತರ ಕೇಂದ್ರದ ಸಿಬ್ಬಂದಿ ಮೇಲೆ ವಿದೇಶಿಗರು ದಾಳಿ ನಡೆಸಿದ್ದಾರೆ. ಪಿಎಸ್ಐ ಚಂದ್ರಕಲಾ, ಮಹಿಳಾ ಪೊಲೀಸ್ Read more…

ಶಿಕ್ಷಕನಿಂದಲೇ ನೀಚ ಕೃತ್ಯ: ಸಹ ಶಿಕ್ಷಕಿಗೆ ಲೈಂಗಿಕ ಕಿರುಕುಳ

ತುಮಕೂರು: ಸಹ ಶಿಕ್ಷಕಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಹೊಳಲುಗುಂದ ಸರ್ಕಾರಿ ಪ್ರೌಢಶಾಲೆ ಶಿಕ್ಷಕನನ್ನು ಸಸ್ಪೆಂಡ್ ಮಾಡಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊಳಲುಗುಂದ ಗ್ರಾಮದ ಸರ್ಕಾರಿ ಶಾಲೆ Read more…

ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಅಗ್ನಿ ಅವಘಡ: ಇಬ್ಬರಿಗೆ ಗಂಭೀರ ಗಾಯ

ತುಮಕೂರು: ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಅಗ್ನಿ ಅವಘಡ ಉಂಟಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಾಮಗೊಂಡನಹಳ್ಳಿಯಲ್ಲಿ ಘಟನೆ ನಡೆದಿದೆ. ತಾಯಿ ನಾಗಮಣಿ ಮತ್ತು ಮಗ Read more…

ಕಂದನ ಜೀವ ತೆಗೆದ ತಾಯಿ: ಬ್ಲೇಡ್ ನಿಂದ ಶಿಶು ಕೊಂದು ಆತ್ಮಹತ್ಯೆ ಯತ್ನ

ತುಮಕೂರು: ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬಳು ತನ್ನ ಒಂದು ವರ್ಷದ ಹೆಣ್ಣು ಮಗುವನ್ನು ಬ್ಲೇಡ್ ನಿಂದ ಕೊಯ್ದು ಕೊಲೆ ಮಾಡಿದ್ದಾಳೆ. ನಂತರ ತಾಲೂಕು ಕೂಡ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. Read more…

ಸಿದ್ದಗಂಗಾ ಮಠದ ಹಾಸ್ಟೆಲ್ ಅನುದಾನ ಮುಂದುವರೆಸಲು ಸಿಎಂ ಸೂಚನೆ

ಬೆಂಗಳೂರು: ತುಮಕೂರು ಸಿದ್ದಗಂಗಾ ಮಠಕ್ಕೆ ಅನುದಾನ ಮುಂದುವರೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಿದ್ದಗಂಗಾ ಮಠದ ವಸತಿ ನಿಲಯದ ಟೆಂಡರ್ ಮುಂದುವರಿಸುವಂತೆ ಸಿಎಂ ತಿಳಿಸಿದ್ದಾರೆ. ಸಾವಿರಾರು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ Read more…

BREAKING: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದ ವಿವಿಧ ಕಡೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿರ್ಮಿತಿ ಕೇಂದ್ರದ Read more…

ರಾಜಕೀಯ ದ್ವೇಷದಿಂದ ಜೆಡಿಎಸ್ –ಕಾಂಗ್ರೆಸ್ ಗುಂಪು ಘರ್ಷಣೆ: ಬೈಕ್ ಗೆ ಬೆಂಕಿ, ಹಲ್ಲೆ

ತುಮಕೂರು: ರಾಜಕೀಯ ದ್ವೇಷಕ್ಕಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕಡಗತ್ತೂರು ಗ್ರಾಮದಲ್ಲಿ ನಡೆದಿದೆ. ಮಧುಗಿರಿ ಕ್ಷೇತ್ರದಲ್ಲಿ ಜೆಡಿಎಸ್ ಸೋತಿರುವ ಬಗ್ಗೆ Read more…

ಮತ್ತಿನಲ್ಲಿ ಅಳಿಯನ ಸ್ನೇಹಿತರಿಂದ ಮಾನಗೇಡಿ ಕೃತ್ಯ: ಮದುವೆಗೆ ಬಂದಿದ್ದ ವೇಳೆ ಅತ್ಯಾಚಾರ

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಳಿಯನ ಸ್ನೇಹಿತರೇ ವೃದ್ದೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಮೊಮ್ಮಗಳ ಮದುವೆಗೆ ಬಂದಿದ್ದ ವೇಳೆ ಅಳಿಯನ ಸ್ನೇಹಿತರಿಬ್ಬರು ಕೃತ್ಯವೆಸಗಿದ್ದಾರೆ. ಎಣ್ಣೆ Read more…

BIG NEWS: ಪೌರಕಾರ್ಮಿಕರ ಆರೋಗ್ಯ ತಪಾಸಣೆಯಲ್ಲಿ ಗೋಲ್ ಮಾಲ್; ಲಕ್ಷಾಂತರ ರೂಪಾಯಿ ಲೂಟಿ

ಬೆಂಗಳೂರು: ಪೌರಕಾರ್ಮಿಕರ ಆರೋಗ್ಯ ತಪಾಸಣೆಯಲ್ಲಿ ಗೋಲ್ ಮಾಲ್ ನಡೆದಿದ್ದು, ನಕಲಿ ಬಿಲ್ ಸೃಷ್ಟಿಸಿ 29 ಲಕ್ಷ ರೂಪಾಯಿ ಹಣ ಲೂಟಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ತುಮಕೂರು ಪಾಲಿಕೆ Read more…

ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆ: ಪೋಷಕರಲ್ಲಿ ಆತಂಕ

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆಯಾಗಿದ್ದು ಪೋಷಕರಲ್ಲಿ ಆತಂಕ ಮೂಡಿದೆ. ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದಲ್ಲಿ ನಾಲ್ವರು ಮಕ್ಕಳು ನಾಪತ್ತೆಯಾಗಿದ್ದಾರೆ. ಮಂಜುಳಾ, ಮಧುಕುಮಾರ್, ಮಹಾಲಕ್ಷ್ಮಿ, Read more…

ಮತದಾನ ಮಾಡದವರಿಗೆ ಶಾಕ್: ವೋಟ್ ಹಾಕದಿದ್ದರೆ ವೇತನ ಕಡಿತ

ತುಮಕೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರಿ, ಖಾಸಗಿ ಸಂಸ್ಥೆಗಳ ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ. ಚುನಾವಣಾ ಆಯೋಗ ಗರಿಷ್ಠ ಮತದಾನಕ್ಕೆ ಕ್ರಮ ಕೈಗೊಂಡಿದ್ದು, ಇದನ್ನು ಸಾಕಾರಗೊಳಿಸಲು Read more…

ಮಾಜಿ ಡಿಸಿಎಂ ಪರಮೇಶ್ವರ್ ವಿರುದ್ಧ ಆಕ್ರೋಶ: ಕಾಂಗ್ರೆಸ್ ಗೆ ಮಾಜಿ ಶಾಸಕ ಗುಡ್ ಬೈ

ತುಮಕೂರು ನಗರ ಕಾಂಗ್ರೆಸ್ ಘಟಕದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಾಜಿ ಶಾಸಕರಾದ ಶಫಿ ಅಹಮದ್, ರಫೀಕ್ ಅಹಮದ್ ಅಸಮಾಧಾನ Read more…

BIG NEWS: ಅಳಿಯನಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಮಾಜಿ ಶಾಸಕ

ತುಮಕೂರು: ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ ಬೆನ್ನಲ್ಲೇ ಟಿಕೆಟ್ ಕೈ ತಪ್ಪಿದ ಆಕಾಂಕ್ಷಿಗಳು ಕಾಂಗ್ರೆಸ್ ವಿರುದ್ಧ ಅಸಮಧಾನ‌ ಹೊರಹಾಕಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ. ತುಮಕೂರು ನಗರ ಕಾಂಗ್ರೆಸ್ Read more…

ತ್ರಿವಿಧ ದಾಸೋಹಿ ಲಿ. ಶಿವಕುಮಾರ ಶ್ರೀಗಳ 116 ನೇ ಜಯಂತಿ: ಸಿದ್ಧಗಂಗಾ ಮಠದಲ್ಲಿ ವಿಶೇಷ ಪೂಜೆ

ತುಮಕೂರು: ಇಂದು ತ್ರಿವಿಧ ದಾಸೋಹಿ ಲಿಂಗೈಕ್ಯ ಶಿವಕುಮಾರ ಶ್ರೀಗಳ ಜಯಂತಿ ನಡೆಯಲಿದೆ. ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನೆರವೇರಿಸಲಾಗುವುದು. ಲಿಂಗೈಕ್ಯ ಶಿವಕುಮಾರ ಶ್ರೀಗಳ 116ನೇ Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕರಿಬ್ಬರು ಸಸ್ಪೆಂಡ್

ತುಮಕೂರು:  4, 5ನೇ ತರಗತಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಬೋರನಕುಂಟೆ ಸರ್ಕಾರಿ ಶಾಲೆ ಶಿಕ್ಷಕ ಮಂಜುನಾಥ ಅವರನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಮುಖ್ಯ ಶಿಕ್ಷಕ Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕ ಅರೆಸ್ಟ್

ತುಮಕೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ದೊಡ್ಡೇರಿ ಸಮೀಪದ ಬೋರಗುಂಟೆ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಶಿಕ್ಷಕ Read more…

ಹಬ್ಬದ ದಿನವೇ ಘೋರ ದುರಂತ: ಬೈಕ್ ನಿಂದ ಬಿದ್ದು ಇಬ್ಬರು ಸಾವು

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಚಿಕ್ಕಕೆರೆ ಸೇತುವೆ ಬಳಿ ಬೈಕ್ ನಿಂದ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಕುಣಿಗಲ್ ನಿವಾಸಿಗಳಾದ ಚೇತನ್(28), ಕಿರಣ್(19) ಮೃತಪಟ್ಟವರು ಎಂದು ಹೇಳಲಾಗಿದೆ. ಕುಣಿಗಲ್ Read more…

ಶಿವಮೊಗ್ಗ –ಯಶವಂತಪುರ ರೈಲಿನ ಮೇಲೆ ಕಲ್ಲು ತೂರಾಟ: ಪ್ರಯಾಣಿಕನಿಗೆ ಗಾಯ

ತುಮಕೂರು: ಶಿವಮೊಗ್ಗ –ಯಶವಂತಪುರ ರೈಲಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಪ್ರಯಾಣಿಕರೊಬ್ಬರು ಗಾಯಗೊಂಡಿದ್ದಾರೆ. ತುಮಕೂರು ತಾಲೂಕಿನ ಕ್ಯಾತ್ಸಂದ್ರ ರೈಲ್ವೆ ನಿಲ್ದಾಣದ ಬಳಿ ಶಿವಮೊಗ್ಗ -ಯಶವಂತಪುರ ರೈಲಿನ ಮೇಲೆ ಕಲ್ಲು Read more…

ಬಿಜೆಪಿ ಎಲ್ಲರನ್ನೂ ಒಂದೇ ರೀತಿ ಕಾಣುತ್ತೆ, ಕಾಂಗ್ರೆಸ್ ಧರ್ಮಗಳ ನಡುವೆ ವಿಷ ಬೀಜ ಬಿತ್ತುತ್ತೆ: ಯಡಿಯೂರಪ್ಪ

ತುಮಕೂರು: ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ರನ್ನು ಬಿಜೆಪಿ ಒಂದೇ ರೀತಿ ನೋಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಲ್ಲಿ ಬಿಜೆಪಿ Read more…

ಹಾಡಹಗಲೇ ಮದ್ಯ ಸೇವಿಸಿ ಕರ್ತವ್ಯಕ್ಕೆ ಹಾಜರಾದ ವೈದ್ಯ….!

ಸರ್ಕಾರಿ ವೈದ್ಯರೊಬ್ಬರು ಹಾಡಹಗಲೇ ಕಂಠಪೂರ್ತಿ ಮದ್ಯ ಸೇವಿಸಿ ಕರ್ತವ್ಯಕ್ಕೆ ಹಾಜರಾದ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತಿಪಟೂರು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ದಂತವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ. Read more…

ಪ್ರಶ್ನೆ ಪತ್ರಿಕೆ ಸೋರಿಕೆ: ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿ ತಲೆದಂಡ

ತುಮಕೂರು: ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ತಲೆದಂಡ ಆಗಿದೆ. ಫೆಬ್ರವರಿ Read more…

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಸರ್ಕಾರಿ ವೈದ್ಯ ಸಾವು

ಬೆಂಗಳೂರಿಂದ ಶಿವಮೊಗ್ಗಕ್ಕೆ ರೈಲಿನಲ್ಲಿ ಬರುತ್ತಿದ್ದ ಸರಕಾರಿ ವೈದ್ಯರೊಬ್ಬರು ಬೋಗಿಯ ಬಾಗಿಲ ಬಳಿ ನಿಂತಿದ್ದ ವೇಳೆ ಬಾಗಿಲು ತಾಗಿದ ಪರಿಣಾಮ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಕ್ಯಾತ್ಸಂದ್ರ Read more…

ಗುದ್ದಲಿ ಪೂಜೆಗೆ ಬಂದ ಶಾಸಕರ ವಿರುದ್ಧ ಗ್ರಾಮಸ್ಥರ ಆಕ್ರೋಶ

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಬಿಸೇಗೌಡನದೊಡ್ಡಿಯಲ್ಲಿ ಘಟನೆ Read more…

ರಾಜ್ಯಕ್ಕೆ ಮತ್ತೆ ಪ್ರಧಾನಿ ಮೋದಿ ಭೇಟಿ: ಫೆ. 6 ರಂದು ಬೆಂಗಳೂರು, ತುಮಕೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ನಿರಂತರವಾಗಿ ಕೇಂದ್ರ ನಾಯಕರು ಭೇಟಿ ನೀಡಿದ ತೊಡಗಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...