alex Certify Tumkur | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಗೊತ್ತಿರದ ವಿಚಾರದ ಬಗ್ಗೆ ಮಾತನಾಡುವುದು ತಪ್ಪು ಎಂದ ಕಿಚ್ಚ ಸುದೀಪ್

ತುಮಕೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ಈ ವಿಚಾರದ ಬಗ್ಗೆ ಏನೂ ಗೊತ್ತಿಲ್ಲ. ನನಗೆ ಗೊತ್ತಿರದ ವಿಚಾರದ ಬಗ್ಗೆ ಮಾತನಾಡುವುದು Read more…

ಮಗು ಆಟವಾಡುವಾಗಲೇ ಆಘಾತಕಾರಿ ಘಟನೆ, ದಾಳಿ ಮಾಡಿ ಕೊಂದು ಹಾಕಿದ ಚಿರತೆ

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಗ್ರಾಮವೊಂದರಲ್ಲಿ 4 ವರ್ಷದ ಬಾಲಕನನ್ನು ಚಿರತೆ ಕೊಂದು ಹಾಕಿದೆ. ರಾಜೇಂದ್ರಪುರದ ಮುನಿರಾಜು, ದೊಡ್ಡಈರಮ್ಮ ದಂಪತಿಯ ಪುತ್ರ ಚಂದು ಮೃತಪಟ್ಟ ಮಗು Read more…

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಕಾರ್, ಮೂವರು ಸಾವು

ತುಮಕೂರು ಜಿಲ್ಲೆ ಶಿರಾ ತಾಲೂಕಿನ ಹೊನ್ನೇಹಳ್ಳಿ ಅರಣ್ಯಪ್ರದೇಶದ ವ್ಯಾಪ್ತಿಯಲ್ಲಿ ಪ್ರಪಾತಕ್ಕೆ ಕಾರ್ ಉರುಳಿ ಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರ್ ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ Read more…

ಅಪರೂಪದ ಘಟನೆ: ಅವಳಿ ಮಕ್ಕಳಿಗೆ ಜನ್ಮ ನೀಡಿದ 53 ವರ್ಷದ ಮಹಿಳೆ

ತುಮಕೂರು: ತುಮಕೂರು ಜಿಲ್ಲೆಯ ಶಿರಾದಲ್ಲಿ 53 ವರ್ಷದ ಮಹಿಳೆಯೊಬ್ಬರು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ಅಪರೂಪದ ಘಟನೆ ನಡೆದಿದೆ. ಕೃಷಿಕ ಕುಟುಂಬದವರಾಗಿರುವ ದಂಪತಿಗೆ 11 ವರ್ಷದ ಮಗನಿದ್ದು, Read more…

ಅಣ್ಣ, ತಮ್ಮನಿಗೆ ಮದುವೆ: ತನಗೂ ಮದುವೆ ಮಾಡುವಂತೆ ಪೀಡಿಸಿದ ಪುತ್ರನಿಂದಲೇ ಘೋರ ಕೃತ್ಯ

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಪಟ್ಟಣದ ಮಾರುತಿ ನಗರದಲ್ಲಿ ಮದುವೆ ಮಾಡದ ಕಾರಣಕ್ಕೆ ತಂದೆಯನ್ನೇ ಪುತ್ರ ಕೊಲೆ ಮಾಡಿದ್ದಾನೆ. 65 ವರ್ಷದ ಸಣ್ಣಯ್ಯ ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಅವರ Read more…

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ‘ಗುಡ್ ನ್ಯೂಸ್’

ತುಮಕೂರು: ಸ್ಕೌಟ್ ಮತ್ತು ಗೈಡ್ಸ್ ವತಿಯಿಂದ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿರುವ ಸುಮಾರು 2.50 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಮಾಸ್ಕ್ ವಿತರಿಸಲಾಗುವುದು ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ Read more…

ಕೊರೋನಾ ನೆಗೆಟಿವ್ ಬಗ್ಗೆ ನಕಲಿ ದಾಖಲೆ ಸೃಷ್ಟಿಸಿದ್ರಾ ತಬ್ಲಿಘಿಗಳು…?

 ತುಮಕೂರು: ಗುಜರಾತ್ ನಿಂದ ತುಮಕೂರು ಜಿಲ್ಲೆಗೆ ಆಗಮಿಸಿದ ತಬ್ಲಿಘಿಗಳ ನೆಗೆಟಿವ್ ವರದಿ ಬಗ್ಗೆ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಅನುಮಾನ ವ್ಯಕ್ತಪಡಿಸಿದ್ದಾರೆ. ಗುಜರಾತ್ ನ ಅಹಮದಾಬಾದ್ನಿಂದ ರಾಜ್ಯಕ್ಕೆ ಆಗಮಿಸಿದ ತಬ್ಲಿಘಿಗಳ Read more…

ಮತ್ತೆ ಶಾಕಿಂಗ್ ನ್ಯೂಸ್: ರಾಜ್ಯದಲ್ಲಿ ಕೊರೋನಾಗೆ ಮತ್ತೊಂದು ಬಲಿ, ಸಾವಿನ ಸಂಖ್ಯೆ 21 ಕ್ಕೆ ಏರಿಕೆ

ತುಮಕೂರು ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 74 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ವ್ಯಕ್ತಿ ಮೃತಪಟ್ಟ ನಂತರ ವೈದ್ಯಕೀಯ ವರದಿ ಬಂದಿದ್ದು, ಅವರು ಕೊರೋನಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...