alex Certify turmeric | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಬಡತನ ನಿವಾರಣೆಗಾಗಿ ಹೀಗೆ ಬಳಸಿ ʼಅರಿಶಿನʼ

ಅರಶಿನ ಆರೋಗ್ಯಕ್ಕೆ ತುಂಬಾ ಉತ್ತಮ ಎಂಬುದು ಎಲ್ಲರಿಗೂ ತಿಳಿದಿದೆ. ಅಷ್ಟು ಮಾತ್ರವಲ್ಲ ಈ ಅರಶಿನವನ್ನು ಬಳಸಿಕೊಂಡು ನಮ್ಮ ಹಣದ ಸಮಸ್ಯೆ, ಸಾಲ ಬಾಧೆಯನ್ನು ಹೇಗೆ ನಿವಾರಿಸಿಕೊಳ್ಳುವುದು ಎಂಬುದನ್ನು ತಿಳಿದುಕೊಳ್ಳೋಣ. Read more…

ಈ ವಿಧಾನದಿಂದ ಬಟ್ಟೆಯಲ್ಲಿರುವ ಅರಿಶಿನದ ಕಲೆಗಳನ್ನು ನಿಮಿಷಗಳಲ್ಲಿ ನಿವಾರಿಸಬಹುದು

ಬಟ್ಟೆಗಳ ಮೇಲೆ ಯಾವುದೇ ಕೆಲ ಬಿದ್ದರೂ ಸುಲಭವಾಗಿ ತೆಗೆಯಬಹುದು. ಆದರೆ ಅರಿಶಿನದ ಕಲೆಗಳನ್ನು ತೆಗೆಯಲು ತುಂಬಾ ಕಷ್ಟವಾಗುತ್ತದೆ. ಅದರಲ್ಲೂ ಬಿಳಿ ಬಟ್ಟೆಗಳಿಗೆ ತಗುಲಿದ ಅರಿಶಿನ ಕಲೆಯನ್ನು ನಿವಾರಿಸುವುದು ಬಹಳ Read more…

ಪ್ರತಿದಿನ ‘ಅರಿಶಿನ’ದ ಹಾಲು ಕುಡಿದು ಆರೋಗ್ಯ ಕಾಪಾಡಿಕೊಳ್ಳಿ

ಹಾಲು ಹಾಗೂ ಅರಿಶಿನ ಆರೋಗ್ಯಕ್ಕೆ ಒಳ್ಳೆಯದು. ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಆದ್ರೆ ಹಾಲಿಗೆ ಅರಿಶಿನ ಬೆರೆತರೆ ಪ್ರಯೋಜನ ದುಪ್ಪಟ್ಟಾಗುತ್ತೆ ಎನ್ನುವುದು ಅನೇಕರಿಗೆ ತಿಳಿದಿಲ್ಲ. ಹಾಲಿನಲ್ಲಿ ಕ್ಯಾಲ್ಸಿಯಂ ಪ್ರಮಾಣ Read more…

ಬೇಸಿಗೆಯಲ್ಲಿ ಈ ಮಸಾಲೆಗಳ ಅತಿಯಾದ ಸೇವನೆ ಬೇಡ…! 

ತರಕಾರಿಗಳ ರುಚಿಯನ್ನು ಹೆಚ್ಚಿಸುವಲ್ಲಿ ಮಸಾಲೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಆದರೆ ಎಲ್ಲಾ ಋತುಗಳಲ್ಲೂ ಕೆಲವೊಂದು ಮಸಾಲೆಗಳನ್ನು ಸೇವಿಸುವುದು ಸೂಕ್ತವಲ್ಲ. ಕೆಲವೊಂದು ಮಸಾಲೆಗಳನ್ನು ಬೇಸಿಗೆಯಲ್ಲಿ ತಿನ್ನಬಾರದು. ಇವುಗಳನ್ನು ಬಳಸಲೇಬೇಕೆಂದಿದ್ದರೆ ಈ Read more…

ಮುಖದ ಮೇಲಿನ ಅನಗತ್ಯ ಕೂದಲು ನಿವಾರಣೆಗೆ ಪಾರ್ಲರ್‌ ಗೆ ಹೋಗಬೇಕಾಗಿಲ್ಲ, ಮನೆಯಲ್ಲೇ ಇದೆ ಮದ್ದು….!

ಪುರುಷರಿಗೆ ಗಡ್ಡ, ಮೀಸೆ ಬೆಳೆಯೋದು ಕಾಮನ್‌. ಆದರೆ ಕೆಲವೊಮ್ಮೆ ಮಹಿಳೆಯರಿಗೆ ಕೂಡ ಮುಖದ ಮೇಲೆ ಅನಗತ್ಯ ಕೂದಲು ಬೆಳೆಯುತ್ತದೆ.  ಅದನ್ನು ತೆಗೆದುಹಾಕಲು ಬ್ಯೂಟಿ ಪಾರ್ಲರ್‌ನಲ್ಲಿ ಹಣ ಖರ್ಚು ಮಾಡಬೇಕು. Read more…

ಸಂಗಾತಿಯ ಗೊರಕೆ ಸದ್ದಿನಿಂದ ಹೈರಾಣಾಗಿದ್ದೀರಾ….? ಇಲ್ಲಿದೆ ಇದಕ್ಕೆ ಸುಲಭ ಪರಿಹಾರ

ಗೊರಕೆ ಬಹುತೇಕ ಎಲ್ಲರನ್ನೂ ಕಾಡುವ ಸಮಸ್ಯೆ. ಬೇರೆಯವರ ಗೊರಕೆಯಿಂದ ನಮ್ಮ ನಿದ್ದೆ ಹಾಳಾಗುತ್ತದೆ. ಅದರಲ್ಲೂ ಪತಿ – ಪತ್ನಿ ಮಧ್ಯೆ ಈ ಗೊರಕೆ ಕಾರಣಕ್ಕೆ ಜಗಳಗಳೂ ಆಗುತ್ತವೆ. ಉಸಿರಾಟದ Read more…

ಅರಿಶಿನದ ಧಾರ್ಮಿಕ ಮಹತ್ವವೇನು ಗೊತ್ತಾ….?

ಅರಿಶಿನ ಒಂದು ವಿಧದ ಔಷಧವಾಗಿದೆ. ಹಿಂದೂ ಧರ್ಮದಲ್ಲಿ ಅರಿಶಿನವನ್ನು ಮಂಗಳಕರವೆಂದು, ಶುಭವೆಂದು ಪರಿಗಣಿಸಲಾಗಿದೆ. ಇದು ಆಹಾರದ ರುಚಿಯನ್ನು ಹೆಚ್ಚಿಸುವ ಜೊತೆಗೆ ಜೀವನವನ್ನು ಮಂಗಳಮಯಗೊಳಿಸುತ್ತದೆ. ಅರಿಶಿನ ವಿಷ ವಿರೋಧಕವಾಗಿದ್ದು, ನಕಾರಾತ್ಮಕ Read more…

ನೈಸರ್ಗಿಕ ಆಂಟಿಬಯೋಟಿಕ್ ‘ಅರಿಶಿನ’ದ ಹತ್ತು ಹಲವು ಉಪಯೋಗ

ಪ್ರತಿ ದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು Read more…

ಹಳದಿ ಹಲ್ಲುಗಳನ್ನು ಬೆಳ್ಳಗಾಗಿಸಬೇಕಾ…..? ಇಲ್ಲಿದೆ ಟಿಪ್ಸ್

ಮೆಡಿಕಲ್ ಗಳಲ್ಲಿ ಸಿಗುವ ಕೆಮಿಕಲ್ ಪೇಸ್ಟ್ ಬಳಕೆ ಮಾಡುವ ಬದಲು ಮನೆ ಮದ್ದಿನ ಮೂಲಕ ಹಲ್ಲು ಬಿಳಿ ಮಾಡುವುದು ಹೇಗೆಂದು ತಿಳಿಯೋಣ. ಅರಿಶಿನ ಪುಡಿಗೆ ಬ್ಯಾಕ್ಟೀರಿಯಾವನ್ನು ತೆಗೆದುಹಾಕಿ ಹಾಗೆ Read more…

ಬಿಸಿಲಿನಿಂದ ಚರ್ಮವನ್ನು ರಕ್ಷಿಸಲು ಇದನ್ನು ಬಳಸಿ

ನಿಮ್ಮ ಚರ್ಮವನ್ನು ಸೂರ್ಯನ ಬೆಳಕಿಗೆ ಒಡ್ಡಿಕೊಂಡಾಗ ಅದು ಮೆಲನಿನ್ ಎಂಬ ವರ್ಣದ್ರವ್ಯವನ್ನು ಉತ್ಪಾದಿಸಲು ಪ್ರಾರಂಭಿಸುತ್ತದೆ. ಇದರಿಂದ ನಿಮ್ಮ ಚರ್ಮ ಕಪ್ಪಾಗುತ್ತದೆ. ಇದನ್ನು ಹೋಗಲಾಡಿಸಲು ಮಾರುಕಟ್ಟೆಯಲ್ಲಿ ಸಿಗುವ ಅಧಿಕ ಬೆಲೆಯ Read more…

ಕೊರೊನಾ ಬಂದು ಹೋದ ಬಳಿಕ ಮಾಡಬೇಕಾದ್ದೇನು…? ನಿಮಗೆ ತಿಳಿದಿರಲಿ ಈ ಮಾಹಿತಿ

ಕೊರೊನಾ ಬಂದ ಹೋದ ಬಳಿಕ ದೇಹ ನಿಶ್ಯಕ್ತಿಯಿಂದ ಬಳಲುವುದು ಸಹಜ. ಆಗ ರೋಗಿಯ ದೇಹಕ್ಕೆ ವಿಟಮಿನ್ ಡಿ ಅಗತ್ಯವಾಗಿ ಸಿಗುವಂತೆ ಮಾಡಬೇಕು. ಹಾಗಾದಾಗ ಮಾತ್ರ ವ್ಯಕ್ತಿ ಚೇತರಿಸಿಕೊಳ್ಳಲು ಸಾಧ್ಯ. Read more…

ಚಿಕ್ಕ ಮಕ್ಕಳಲ್ಲಿ ಕಾಣಿಸಿಕೊಳ್ಳುವ ಶೀತ ಕೆಮ್ಮಿಗೆ ಇಲ್ಲಿದೆ ಸೂಪರ್ ಟಿಪ್ಸ್

ಚಿಕ್ಕಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಬೇಗನೆ ಶೀತ, ಕೆಮ್ಮುವಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಅದರಲ್ಲೂ ಕೆಮ್ಮು ಕಾಣಿಸಿಕೊಂಡರೆ ಮಕ್ಕಳ ದೇಹದ ತೂಕ ಕೂಡ ಬೇಗನೆ ಇಳಿಕೆಯಾಗುತ್ತದೆ. ಕೆಲವು Read more…

ಇರುವೆ ಓಡಿಸಲು ಇಲ್ಲಿದೆ ಸುಲಭ ‘ಉಪಾಯ’

ಅಡುಗೆ ಮನೆಗೆ ಇರುವೆ ಬರೋದು ಮಾಮೂಲಿ. ಇರುವೆ ಓಡಿಸಲು ಮಾರುಕಟ್ಟೆಯಲ್ಲಿ ಬಗೆ ಬಗೆಯ ಕೀಟನಾಶಕಗಳು ಸಿಗುತ್ವೆ. ಆದ್ರೆ ಮಕ್ಕಳಿರುವ ಮನೆಯಲ್ಲಿ ಇದನ್ನು ಬಳಸೋದು ಕಷ್ಟ. ಅಂಥವರು ಮನೆಯಲ್ಲಿರುವ ವಸ್ತುಗಳನ್ನು Read more…

ನಿಮ್ಮ ʼರೋಗ ನಿರೋಧಕʼ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕೆ…..? ಇಲ್ಲಿದೆ ಪರಿಹಾರ

ಚಳಿಗಾಲದಲ್ಲಿ ಶೀತ, ಕೆಮ್ಮು ಸಾಮಾನ್ಯವಾಗಿ ಎಲ್ಲರನ್ನೂ ಕಾಡುತ್ತದೆ. ವಾತಾವರಣದಲ್ಲಿನ ಬದಲಾವಣೆ ದೇಹದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ನಮ್ಮಲ್ಲಿ ರೋಗ ನಿರೋಧಕ ಶಕ್ತಿ ಜಾಸ್ತಿ ಇದ್ದರೆ ಇಂತಹ ತೊಂದರೆಗಳು Read more…

ಅರಿಶಿನ – ಕೆಂಪು ಮೆಣಸಿನ ಪುಡಿ ಕಲಬೆರಕೆ ಆಗಿದೆಯಾ…..? ಹೀಗೆ ಪತ್ತೆ ಹಚ್ಚಿ

ಹೆಚ್ಚಿನ ಲಾಭ ಗಳಿಸಲು ಆಹಾರ ಪದಾರ್ಥಗಳಲ್ಲಿ ಕಲಬೆರಕೆ ಮಾಡುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇವುಗಳಲ್ಲಿ ರಾಸಾಯನಿಕಗಳನ್ನು ಬಳಸುವುದರಿಂದ ಆರೋಗ್ಯಕ್ಕೆ ತುಂಬಾ ಹಾನಿಕಾರಕವಾಗಿದೆ. ನಿಮ್ಮ ಅಡುಗೆ ಮನೆಯಲ್ಲಿರುವ ಅರಿಶಿನ ಪುಡಿ Read more…

ಹಾಲಿನಲ್ಲಿ ಈ ಪದಾರ್ಥ ಬೆರೆಸಿ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

ಹೆಚ್ಚಿನವರು ಹಾಲು ಕುಡಿಯಲು ಇಷ್ಟಪಡ್ತಾರೆ. ಅದ್ರಲ್ಲಿರುವ ಪೌಷ್ಠಿಕ ಗುಣಗಳ ಬಗ್ಗೆ ಕೇಳಿದ ಜನರು ಪ್ರತಿನಿತ್ಯ ಹಾಲು ಸೇವನೆ ಮಾಡ್ತಾರೆ. ಕ್ಯಾಲ್ಸಿಯಂ, ಪ್ರೋಟೀನ್, ಪೋಟ್ಯಾಶಿಯಂ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಇದ್ರಿಂದ ಅನೇಕ Read more…

ತ್ವಚೆ ಸಮಸ್ಯೆಗೆ ಅರಿಶಿನ ʼರಾಮಬಾಣʼ

ನಿಮ್ಮ ತ್ವಚೆಯ ಬಹುತೇಕ ಎಲ್ಲ ಸಮಸ್ಯೆಗಳಿಗೆ ಅತ್ಯುತ್ತಮ ಹಾಗೂ ಏಕೈಕ ಪರಿಹಾರವೆಂದರೆ ಅರಿಶಿನ. ಇದನ್ನು ನಿಯಮಿತವಾಗಿ ಬಳಸುವುದರಿಂದ ಮೊಡವೆ, ಕಲೆ, ಸುಕ್ಕುಗಟ್ಟುವಿಕೆ ಮೊದಲಾದ ಸಮಸ್ಯೆಗಳನ್ನು ತಡೆಯಬಹುದು. ಅರಿಶಿನ ಕೊಂಬನ್ನು Read more…

ಮಳೆಗಾಲದಲ್ಲಿ ತಿನ್ನಿ ಬಿಸಿ ಬಿಸಿ ಬದನೆಕಾಯಿ ಪಕೋಡ

ಮಳೆ ಬರುತ್ತಿರುವಾಗ ಕರಂ ಕುರುಂ ತಿನ್ನಬೇಕೆನ್ನುವ ಬಯಕೆಯಾಗುತ್ತದೆ. ಮಳೆ ಜೊತೆ ಟೀ ಕುಡಿಯುತ್ತ ಬದನೆಕಾಯಿ ಪಕೋಡ ಸೇವಿಸಿದ್ರೆ ಅದ್ರ ಮಜವೇ ಬೇರೆ. ಬದನೆಕಾಯಿ ಪಕೋಡ ಮಾಡಲು ಬೇಕಾಗುವ ಪದಾರ್ಥ Read more…

ಆರೋಗ್ಯಕರವಾದ ತ್ವಚೆ ನಿಮ್ಮದಾಗಲು ಇದನ್ನೊಮ್ಮೆ ಟ್ರೈ ಮಾಡಿ

ಮುಖವನ್ನು ಅಂದವಾಗಿಸಿಕೊಳ್ಳುವುದಕ್ಕಾಗಿ ದುಬಾರಿ ಕ್ರೀಂ, ಫೇಸ್ ವಾಶ್ ಗಳನ್ನು ಬಳಸುತ್ತೇವೆ. ಆದರೆ ಇದು ತಾತ್ಕಾಲಿಕ ಪರಿಣಾಮ ಬೀರುತ್ತದೆ. ನಾವು ಏನು ತಿನ್ನುತ್ತೇವೆ ಎಂಬುದು ಕೂಡ ನಮ್ಮ ಮುಖದ ಚರ್ಮದ Read more…

ಚಪ್ಪಲಿ ಕಚ್ಚಿ ಗಾಯವಾದರೆ ಹೀಗೆ ಮಾಡಿ

ಹೊಸದಾಗಿ ಕೊಂಡ ಚಪ್ಪಲಿ ಕಾಲಿಗೆ ಕಚ್ಚುತ್ತಿದೆಯೇ. ಇದರಿಂದ ಆದ ಗಾಯ ಗುಣವಾಗಲು ಕೇಳುತ್ತಿಲ್ಲವೇ. ಹಾಗಿದ್ದರೆ ಇಲ್ಲಿ ಕೇಳಿ. ಈ ಗಾಯ ಕಡಿಮೆಯಾಗಿ ಕಲೆ ಉಳಿಯದಂತೆ ಮಾಡಲು ನೀವು ನಿತ್ಯ Read more…

ಚರ್ಮದ ಹೊಳಪು ಹೆಚ್ಚಿಸಲು ಅರಿಶಿನದ ಈ ಫೇಸ್‌ ಪ್ಯಾಕ್‌ ಬಳಸಿ

ಅರಿಶಿನವನ್ನು ಆರೋಗ್ಯ ವೃದ್ಧಿಸಲು ಮಾತ್ರವಲ್ಲ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಕೂಡ ಬಳಸಬಹುದು. ಇದು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ ಮತ್ತು ಆ್ಯಂಟಿ ಆಕ್ಸಿಡೆಂಟ್ ಗುಣಗಳನ್ನು ಹೊಂದಿದೆ. ಹಾಗಾಗಿ ಚರ್ಮದ ಹೊಳಪು Read more…

ಶ್ರೀಸಾಮಾನ್ಯರಿಗೆ ಮತ್ತೊಂದು ಶಾಕ್: ಗಗನಕ್ಕೇರುತ್ತಿದೆ ʼರೋಗ ನಿರೋಧಕʼ ಶಕ್ತಿ ಹೆಚ್ಚಿಸುವ ಅರಿಶಿನದ ಬೆಲೆ

ಪೆಟ್ರೋಲ್-ಡೀಸೆಲ್, ದ್ವಿದಳ ಧಾನ್ಯಗಳು, ಈರುಳ್ಳಿ, ಎಣ್ಣೆ ನಂತ್ರ ಈಗ ಅರಿಶಿನದ ಬೆಲೆ ಆಕಾಶ ಮುಟ್ಟುತ್ತಿವೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಅರಿಶಿನದ ಸಗಟು ಬೆಲೆ ಕಳೆದ ಐದು ವರ್ಷಗಳಲ್ಲಿ Read more…

ರೋಗನಿರೊಧಕ ಶಕ್ತಿ ಹೆಚ್ಚಲು ನಟಿ ಶಿಲ್ಪಾ ಶೆಟ್ಟಿ ಸೇವಿಸುತ್ತಾರಂತೆ ಈ ಮನೆ ಮದ್ದು

ನಟಿ ಶಿಲ್ಪಾ ಶೆಟ್ಟಿ ಫಿಟ್ ಆದ ದೇಹಸಿರಿಯನ್ನು ಹೊಂದಿದ್ದಾರೆ. ಅವರು ಆರೋಗ್ಯವನ್ನು ಕಾಪಾಡಲು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಇನ್ ಸ್ಟಾಗ್ರಾಂನಲ್ಲಿ ಮನೆಮದ್ದನ್ನು ತಿಳಿಸಿದ್ದಾರೆ. 2 ಕಪ್ ಬಿಸಿ ನೀರು, Read more…

ಮೊಡವೆಗೆ ಮನೆ ಮದ್ದು ಮಾಡಲು ಹೋಗಿ ಕಿತ್ತಳೆ ಬಣ್ಣಕ್ಕೆ ತಿರುಗಿದ ಟಿಕ್‌ ಟಾಕ್ ಸುಂದರಿ

ಮುಖದ ಮೇಲಿನ ಮೊಡವೆ, ಕಲೆ ತೆಗೆಯುವ ಸಲುವಾಗಿ ಅರಿಶಿನ ಹಚ್ಚಿದ ಯುವತಿಯ ವದನವೀಗ ಕಿತ್ತಳೆ ಬಣ್ಣಕ್ಕೆ ತಿರುಗಿದ ವೈಚಿತ್ರ್ಯ ವರದಿಯಾಗಿದೆ. ಟಿಕ್ ಟಾಕ್ ಸುಂದರಿ ಲಾರೆನ್ ರಿನ್ನೇ ಎಂಬಾಕೆ Read more…

ಚಳಿಗಾಲದ ಒಣ ಚರ್ಮ ಸಮಸ್ಯೆಯೇ…? ಟ್ರೈ ಮಾಡಿ ‘ಅರಿಶಿನ ಫೇಸ್ ಪ್ಯಾಕ್’

ಚಳಿಗಾಲದಲ್ಲಿ ಒಣ ಚರ್ಮದ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ನೀವು ಅರಿಶಿನ ಫೇಸ್ ಪ್ಯಾಕ್ ನ್ನು ಬಳಸಬಹುದು. ಇದು ನಿಮ್ಮ ಚರ್ಮದ ತೇವಾಂಶವನ್ನು ಕಾಪಾಡುತ್ತದೆ. ಹಾಗಾಗಿ Read more…

ತಮ್ಮ ಫಿಟ್ ನೆಸ್ ರಹಸ್ಯ ಬಹಿರಂಗಗೊಳಿಸಿದ ಮಲೈಕಾ ಅರೋರಾ

ಬಾಲಿವುಡ್ ನಟಿ, ಮಾಡೆಲ್ ಮಲೈಕಾ ಅರೋರಾ ಅವರು 47ನೇ ವಯಸ್ಸಿನಲ್ಲಿಯೂ ಫಿಟ್ ನೆಸ್ ಮತ್ತು ಸೌಂದರ್ಯವನ್ನು ಕಾಪಾಡಿಕೊಂಡಿದ್ದಾರೆ. ಹಾಗಾಗಿ ಅವರ ಫಿಟ್ ನೆಸ್, ಸೌಂದರ್ಯದ ರಹಸ್ಯ ಏನೆಂದು ತಿಳಿದುಕೊಳ್ಳುವ Read more…

ರಾತ್ರಿ ಚೆನ್ನಾಗಿ ನಿದ್ರೆ ಬರಲು ಮಲಗುವ ಮುನ್ನ ತಪ್ಪದೇ ಮಾಡಿ ಈ ಕೆಲಸ

ಜೀವನದಲ್ಲಿ ತುಂಬಾ ಚಿಂತೆ, ಕೆಲಸದ ಒತ್ತಡವಿದ್ದಾಗ ನಿದ್ರೆ ಸರಿಯಾಗಿ ಬರುವುದಿಲ್ಲ. ಅಂಥವರು ರಾತ್ರಿ ತುಂಬಾ ಕಷ್ಟ ಪಟ್ಟು ಮಲಗುತ್ತಾರೆ. ಇಲ್ಲವಾದರೆ ಬೆಳಿಗ್ಗಿನ ಕೆಲಸಗಳನ್ನು ಮಾಡಲು ಆಗುವುದಿಲ್ಲ. ರಾತ್ರಿ ಚೆನ್ನಾಗಿ Read more…

ಚಳಿಗಾಲದಲ್ಲಿ ಕಾಡುವ ಗುಳ್ಳೆಗಳನ್ನು ಹೀಗೆ ನಿವಾರಿಸಿಕೊಳ್ಳಿ

ಚಳಿಗಾಲದಲ್ಲಿ ಶುಷ್ಕ ಗಾಳಿಯಿಂದ ಚರ್ಮ ಒಣಗುತ್ತದೆ. ಇದರಿಂದ ಚರ್ಮದ ಮೇಲೆ ತುರಿಕೆ ಶುರುವಾಗಿ ಗುಳ್ಳೆಗಳು ಮೂಡುತ್ತದೆ. ಈ ಗುಳ್ಳೆಗಳನ್ನು ನಿವಾರಿಸಲು ಮನೆಯಲ್ಲಿಯೇ ಸಿಗುವಂತಹ ಈ ಪದಾರ್ಥಗಳನ್ನು ಬಳಸಿ. *ಅರಿಶಿನ Read more…

ಅರಶಿನ ಬೆರೆಸಿದ ಹಾಲು ಕುಡಿಯಿರಿ

ಮಕ್ಕಳಿಗೆ ಶೀತವಾಗದಂತೆ ತಡೆಯಲು ಅರಶಿನ ಹಾಲನ್ನು ಕುಡಿಯಲು ಕೊಡಿ ಎಂದು ಮನೆಯಲ್ಲಿ ಹಿರಿಯರು ಹೇಳುವುದನ್ನು ನೀವು ಕೇಳಿರಬಹುದು. ಇದಕ್ಕೆ ಮುಖ್ಯ ಕಾರಣ ಏನು ಗೊತ್ತೇ? ಹಲವು ವರ್ಷಗಳ ಹಿಂದಿನಿಂದಲೂ Read more…

ಗುರು ಅನುಗ್ರಹ ದಿಂದ ʼಗುರು ಬಲʼ ಪ್ರಾಪ್ತಿಯಾಗಲು ಇಂದು ಈ ಚಿಕ್ಕ ಕೆಲಸ ಮಾಡಿ

ಇಂದು ದತ್ತಜಯಂತಿಯ ಜೊತೆಗೆ ನಾಳೆ  ಶಕ್ತಿಶಾಲಿ ಹುಣ್ಣಿಮೆ ಬಂದಿದ್ದರಿಂದ ಗುರು ಅನುಗ್ರಹ ಪಡೆದು ಗುರು ಬಲ ದೊರೆಯಬೇಕೆಂದರೆ ಇಂದು ಈ ಸಣ್ಣ ಕೆಲಸ ಮಾಡಿ. ಜೀವನದಲ್ಲಿ ಏನೇ ಸಾಧನೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...