alex Certify Tweet War | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಸರ್ಕಾರದ ಶಿಕ್ಷಣ ನೀತಿ ಮಕ್ಕಳ ಭವಿಷ್ಯವನ್ನು ಹಾಳು ಮಾಡಿದೆ; ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರದ ಶಿಕ್ಷಣ ನೀತಿ ಬಗ್ಗೆ ಕಿಡಿಕಾರಿರುವ ಕಾಂಗ್ರೆಸ್, ಮಕ್ಕಳ ಭವಿಷ್ಯವನ್ನೇ ಸರ್ಕಾರ ಹಾಳು ಮಾಡಲು ಹೊರಟಿದೆ ಎಂದು ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದೆ. ಬಿಜೆಪಿ ಸರ್ಕಾರದ Read more…

BIG NEWS: ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ; ಇದು ಬೊಮ್ಮಾಯಿ ಮಾಡೆಲ್ ಸಾಧನೆ ಎಂದು ಕಿಡಿಕಾರಿದ ಕಾಂಗ್ರೆಸ್

ಬೆಂಗಳೂರು: ರಾಜ್ಯ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದೆ. ಬೆಳೆಗಳ ಬೆಲೆ ಕುಸಿತವಾದರೆ, ಪರಿಹಾರ ಒದಗಿಸಲು “ರೈತಬಂಧು ಆವರ್ತ ನಿಧಿ” Read more…

BIG NEWS: ಬೇಳೂರು ರಾಘವೇಂದ್ರ ಶೆಟ್ಟಿ ವಿರುದ್ಧ ವಾರಂಟ್ ಜಾರಿಗೆ ಪೊಲೀಸರು ವಿಫಲ; ತಲೆಮರೆಸಿಕೊಂಡಿದ್ದಾರೆಂಬ ಸಬೂಬು ; ಕಿಡಿ ಕಾರಿದ ಡಿ.ರೂಪಾ ಮೌದ್ಗಿಲ್

ಬೆಂಗಳೂರು: ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಬೇಳೂರು ರಾಘವೇಂದ್ರ ಶೆಟ್ಟಿ ಹಾಗೂ ನಿಗಮದ ಎಂಡಿ, ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ನಡುವಿನ ಅಸಮಾಧಾನ ಮುಂದುವರೆದಿದ್ದು, ರಾಘವೇಂದ್ರ ಶೆಟ್ಟಿ ವಿರುದ್ಧ Read more…

BIG NEWS: ಈ ಹಿಂದೂಗಳು ಯಾರು ? ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ? ಶಿಕ್ಷಣ ಸಚಿವರು ಸ್ಪಷ್ಟಪಡಿಸಲಿ ಎಂದ ಸಿದ್ದರಾಮಯ್ಯ

ಬೆಂಗಳೂರು: ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯ ಪರಿಷ್ಕರಣೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಯಾವುದರಿಂದ ಯಾರ ಭಾನೆಗೆ ಧಕ್ಕೆಯಾಗಿದೆ ಎಂಬುದನ್ನು ಸಚಿವರು ಸ್ಪಷ್ಟಪಡಿಸಬೇಕು ಎಂದು Read more…

BIG NEWS: ನಿಮ್ಮದು ಭಾರತ್‌ ಜೋಡೋ ಅಭಿಯಾನವೋ, ಕಾಂಗ್ರೆಸ್‌ ಛೋಡೋ ಅಭಿಯಾನವೋ….? ಡಿ.ಕೆ.ಶಿವಕುಮಾರ್ ಗೆ ಬಿಜೆಪಿ ಪ್ರಶ್ನೆ

ಬೆಂಗಳೂರು: ಡಿಜಿಟಲ್ ಅಭಿಯಾನದಲ್ಲಿ ಲಕ್ಷ ಲಕ್ಷ ಸದಸ್ಯರು ಸೇರ್ಪಡೆಯಾಗಿದ್ದಾರೆ ಎಂದು ಅಂಕೆ-ಸಂಖ್ಯೆ ಬಿಡುಗಡೆ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ ಈಗ ಅನೇಕರು ಪಕ್ಷ ತ್ಯಜಿಸುತ್ತಿದ್ದು, ನಾಳೆ ನಡೆಯಲಿರುವ Read more…

ಜೆಡಿಎಸ್ ಓಡಿಸಿ ಅನ್ನುವುದಕ್ಕೆ ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ…..? ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ತುಮಕೂರಿನಿಂದ ಜೆಡಿಎಸ್ ಓಡಿಸಿ ಅನ್ನುವುದಕ್ಕೆ ತುಮಕೂರು ಜಿಲ್ಲೆಯೇನು ನಿಮಪ್ಪನ ಜಹಗೀರಾ? ಅಥವಾ ಕಾಂಗ್ರೆಸ್ ನ ಪಿತ್ರಾರ್ಜಿತ Read more…

BIG NEWS: ಸಿದ್ದರಾಮಯ್ಯಗೆ ದೆಹಲಿಗೆ ಕರೆದು ಬುದ್ಧಿ ಹೇಳಿದರೂ ಪಕ್ಷದಲ್ಲಿ ನಿಲ್ಲದ ಆಂತರಿಕ ಕಿತ್ತಾಟ; ಕಾಂಗ್ರೆಸ್ ವಿರುದ್ಧ ಹರಿಹಾಯ್ದ BJP

ಬೆಂಗಳೂರು: ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ನಾಯಕರ ಮಧ್ಯೆ ಕಚ್ಚಾಟ ನಡೆಯುತ್ತಿದ್ದು, ಎಐಸಿಸಿ ಸ್ವಘೋಷಿತ ಅಧ್ಯಕ್ಷೆ ಆತಂಕಕ್ಕೆ ಕಾರಣವಾಗಿದೆ ಎಂದು ರಾಜ್ಯ ಬಿಜೆಪಿ ಘಟಕ ವ್ಯಂಗ್ಯವಾಡಿದೆ. ಸಿದ್ದರಾಮಯ್ಯ ಅವರನ್ನು Read more…

BIG NEWS: ‘ಹೆಬ್ಬೆಟ್ಟು ಗಿರಾಕಿ’ ಬಿಜೆಪಿ ಹೇಳಿಕೆಗೆ ಖಡಕ್ ತಿರುಗೇಟು ಕೊಟ್ಟ ಕಾಂಗ್ರೆಸ್

ಬೆಂಗಳೂರು: ‘ಹೆಬ್ಬಟ್ಟು ಗಿರಾಕಿ’ ಎಂಬ ಬಿಜೆಪಿ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್, ಜನರ ಕಷ್ಟಗಳನ್ನು ತಿಳಿಯದ ‘ಹೆಬ್ಬೆಟ್ ಗಿರಾಕಿ ಮೋದಿ’ಯಿಂದ ದೇಶ ನಲುಗುತ್ತಿದೆ ಎಂದು ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ Read more…

BIG NEWS: ಮಹಾತ್ಮರ ಬೆನ್ನು ಬಿಡದ ಟೀಕಾಕಾರರು ನನ್ನನ್ನು ಬಿಡುತ್ತಾರೆಯೇ? ಗಾಂಧೀಜಿ ಸಾಲು ಉಲ್ಲೇಖಿಸಿ HDKಗೆ ಕೌಂಟರ್ ಕೊಟ್ಟ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನಡುವಿನ ಟ್ವೀಟ್ ವಾರ್ ಮುಂದುವರೆದಿದ್ದು, ಗಾಂಧೀಜಿ ಸಾಲುಗಳನ್ನು ಉಲ್ಲೇಖಿಸುವ ಮೂಲಕ ಇದೀಗ ಸಿದ್ದರಾಮಯ್ಯ, ಕುಮಾರಸ್ವಾಮಿಗೆ ಕೌಂಟರ್ Read more…

BIG NEWS: ಬಿ.ಎಸ್.ವೈ. ಬಿಜೆಪಿಯ ಮಹಾನ್ ನಾಯಕ ಎನ್ನುತ್ತಲೇ ಪದಚ್ಯುತಿಗೊಳಿಸಿದ್ದೇಕೆ ? ಯಡಿಯೂರಪ್ಪರನ್ನು ಮೂಲೆಗುಂಪು ಮಾಡುತ್ತಿದೆಯಾ ಕಮಲ ಪಾಳಯ ?

ಬೆಂಗಳೂರು: ಆಂತರಿಕ ಕಿತ್ತಾಟಕ್ಕೆ ಪೇಟೇಂಟ್ ಪಡೆದುಕೊಂಡಿರುವ ರಾಜ್ಯ ಬಿಜೆಪಿ ಹತ್ತಾರು ಬಣಗಳಾಗಿ ಬಣವೆಗೆ ಬೆಂಕಿ ಬಿದ್ದಂತಾಗಿದೆ. ಪರರ ಮನೆಯ ಇಣುಕುವ ಬದಲು ನಿಮ್ಮ ಮನೆಗೆ ಬಿದ್ದ ಬೆಂಕಿಯ ಆರಿಸಿಕೊಳ್ಳಿ Read more…

ಇರುವುದು 68 ಶಾಸಕರು, ಆದರೆ 100ಕ್ಕೂ ಅಧಿಕ ಸಿಎಂ ಆಕ್ಷಾಂಕ್ಷಿಗಳು; ‘ಕೈ’ ಸಿಎಂ ಅಭ್ಯರ್ಥಿ ಕಿತ್ತಾಟಕ್ಕೆ ಬಿಜೆಪಿ ತಿರುಗೇಟು

ಬೆಂಗಳೂರು: ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಅಭ್ಯರ್ಥಿ ಸ್ಥಾನಕ್ಕಾಗಿ ನಡೆಯುತ್ತಿರುವ ಕಿತ್ತಾಟಕ್ಕೆ ತಿರುಗೇಟು ನೀಡಿರುವ ಬಿಜೆಪಿ, ಕಾಂಗ್ರೆಸ್ ಪಕ್ಷದಲ್ಲಿ ಅರಾಜಕತೆ ಎಷ್ಟಿದೆ ಎಂದರೆ, ಇರೋದು 68 ಶಾಸಕರು, ಆದರೆ Read more…

ಆರೋಪಿಗೆ ಸರ್ಕಾರದ ಶ್ರೀರಕ್ಷೆ, ಸಂತ್ರಸ್ತೆಗೆ ವಿಚಾರಣೆಯ ಶಿಕ್ಷೆ; ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಕಾಂಗ್ರೆಸ್, ಬಿಜೆಪಿ ಆಡಳಿತ ತುಘಲಕ್ ದರ್ಬಾರ್ ಇದ್ದಂತೆ ಎಂದು ವಾಗ್ದಾಳಿ ನಡೆಸಿದೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಟರ್ ನಲ್ಲಿ Read more…

BIG NEWS: ಇವರೇನಾ ‘ಮಹಾನಾಯಕ’ ಎಂದು ಫೋಟೋ ಶೇರ್ ಮಾಡಿ ಬಿಜೆಪಿಗೆ ಕುಟುಕಿದ ಕಾಂಗ್ರೆಸ್

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ಟ್ವೀಟ್ ಸಮರ ಮುಂದುವರೆದಿದ್ದು, ಇದೀಗ ಸಿಡಿ ಮಹಾನಾಯಕನ ಕುರಿತಾಗಿ ಕಾಂಗ್ರೆಸ್ ಬಿಜೆಪಿ ವಿರುದ್ಧವೇ ಬೆರಳು ಮಾಡಿ Read more…

ಬ್ಲೂ ಫಿಲ್ಮ್ ಅಡಿಕ್ಷನ್ ಇದ್ದವರೇ ಡಿಸಿಎಂ ಆಗುತ್ತಿದ್ದಾರೆ ಎಂದಾಗ ಜನರಿಗೆ ನಗು ಬಂದಿತ್ತು ಎಂದ ಮಾಜಿ ಸಚಿವ

ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ರಾಜಕಾರಣಿಗಳು ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಬ್ಲೂ ಫಿಲ್ಮ್ ನೋಡುವ ಅಡಿಕ್ಷನ್ ಇದ್ದವರು ರಾಜ್ಯದ ಡಿಸಿಎಂ ಆಗುತ್ತಾರೆ ಎಂದಾಗ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...