alex Certify tweet | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಆಕ್ರೋಶ ಹುಟ್ಟು ಹಾಕಿದ ರಿಚಾ ಚಡ್ಡಾ ಗಾಲ್ವಾನ್ ಟ್ವೀಟ್; ಫುಕ್ರೆ 3 ಬಾಯ್ಕಾಟ್ ಟ್ರೆಂಡ್‌

ನಟಿ ರಿಚಾ ಚಡ್ಡಾ ಅವರ ಟ್ವೀಟ್ ಒಂದು ಜಾಲತಾಣದಲ್ಲಿ ಬಿರುಗಾಳಿ ಎಬ್ಬಿಸಿದ್ದು, ಅವರ ಮುಂದಿನ‌ ಚಲನ ಚಿತ್ರಕ್ಕೆ ಆಪತ್ತು ಎದುರಾಗಿದೆ. ಪಾಕ್ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಮರುಪಡೆಯಲು ಭಾರತೀಯ Read more…

ಟ್ರಕ್​ ಅಪಘಾತ: ವಿಶೇಷಣಗಳಿಂದ ಕೂಡಿದ ಸಂಸದ ಶಶಿ ತರೂರ್​ ಟ್ವೀಟ್​ಗೆ ಬೆರಗಾದ ನೆಟ್ಟಿಗರು

ತಮ್ಮ ನಿರರ್ಗಳ ಇಂಗ್ಲಿಷ್‌ಗೆ ಹೆಸರುವಾಸಿಯಾಗಿರುವ ಕಾಂಗ್ರೆಸ್ ಸಂಸದ ಶಶಿ ತರೂರ್ ಸದಾ ತಮ್ಮ ಟ್ವೀಟ್​ಗಳಿಂದ ವೈರಲ್​ ಆಗುತ್ತಲೇ ಇರುತ್ತಾರೆ. ಡಿಕ್ಷನರಿಯನ್ನು ಹುಡುಕುವಂಥ ಇಂಗ್ಲಿಷ್​ ಪದಗಳ ಬಳಕೆ ಮಾಡುತ್ತಾ ಇವರು Read more…

ಸೂರ್ಯಕುಮಾರ್​ ವಿಶ್ವದ ಅತ್ಯುತ್ತಮ ಆಟಗಾರ ಎಂದ ಕೊಹ್ಲಿ: ಷಟ್​ ಅಪ್​ ಎಂದ ಅಭಿಮಾನಿ !

ಆಸ್ಟ್ರೇಲಿಯಾ ಆತಿಥ್ಯದಲ್ಲಿ ಇತ್ತೀಚೆಗೆ ಮುಕ್ತಾಯವಾಗಿದ್ದ 2022 ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಮೂರು ಅರ್ಧ ಶತಕಗಳೊಂದಿಗೆ ಹಲವು ಮಹತ್ತರ ಇನಿಂಗ್ಸ್‌ಗಳನ್ನು ಆಡಿದ್ದ ಸೂರ್ಯಕುಮಾರ್‌ ಯಾದವ್‌, ಇದೀಗ ನ್ಯೂಜಿಲೆಂಡ್‌ Read more…

BIG NEWS: ಬಿಜೆಪಿಗೆ ಮಸಿ ಬಳಿಯುವ ಭರಾಟೆಯಲ್ಲಿ ತಮಗೆ ತಾವೇ ಮಸಿ ಬಳಿದುಕೊಳ್ಳುತ್ತಿದ್ದಾರೆ; ಕಾಂಗ್ರೆಸ್ ನಾಯಕರ ವಿರುದ್ಧ ಸಚಿವ ಸುಧಾಕರ್ ಲೇವಡಿ

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ 2017ರಲ್ಲಿ ಅಂದಿನ ಕಾಂಗ್ರೆಸ್ ಸರಕಾರವೇ ಅನುಮತಿ ಕೊಟ್ಟ ಒಂದು ಸಂಸ್ಥೆಯ ಮೇಲೆ ಈಗ ಇಲ್ಲಸಲ್ಲದ ಆರೋಪ ಮಾಡಿ ಬಿಜೆಪಿ ಸರ್ಕಾರದ ಮೇಲೆ Read more…

BIG NEWS: ನಕಲಿ ಮತದಾರರ ಹೆಸರು ಬಿಟ್ಟು ಹೋಗಿದ್ದಕ್ಕೆ ಕಾಂಗ್ರೆಸ್ ಗೆ ಸೋಲಿನ ಭೀತಿ; ನಳೀನ್ ಕುಮಾರ ಕಟೀಲ್ ವಾಗ್ದಾಳಿ

ಬೆಂಗಳೂರು: ವೋಟರ್ ಐಡಿ ಅಕ್ರಮದ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿರುವ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಇದೇ ಚಿಲುಮೆ Read more…

ವೋಟರ್ ಐಡಿ ಅಕ್ರಮದಲ್ಲಿ ಸಿಎಂ ಭಾಗಿ ಆರೋಪ: ಸಿದ್ಧರಾಮಯ್ಯರಿಗೆ ಬಿಜೆಪಿ ತಿರುಗೇಟು

ವೋಟರ್ ಐಡಿ ಪರಿಷ್ಕರಣೆ ಅಕ್ರಮದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆರೋಪಕ್ಕೆ ಟ್ವೀಟ್ ಮಾಡಿ ಬಿಜೆಪಿ ತಿರುಗೇಟು ನೀಡಿದೆ. ಹುರುಳಿಲ್ಲದ ನಿಮ್ಮ ಆರೋಪ ಕೆಸುವಿನ Read more…

‘ಎಲ್ಲಾ ಚಿತ್ರಗಳಿಗಿಂತ ವಿಭಿನ್ನ, ವಿಶೇಷವಾಗಿದೆ ‘ಗಂಧದ ಗುಡಿ’: ನಿಜ ಜೀವನದ ಹೀರೋ ನೋಡಲು ತಪ್ಪದೇ ವೀಕ್ಷಿಸಿ’

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ‘ಗಂಧದಗುಡಿ’ ನಾಳೆ ತೆರೆ ಕಾಣಲಿದೆ. ಇಂದು ಪ್ರೀಮಿಯರ್ ಶೋ ಆರಂಭವಾಗಿದೆ. ಇದೇ ಸಂದರ್ಭದಲ್ಲಿ ಖ್ಯಾತ ನಿರ್ಮಾಪಕ ವಿಜಯ್ ಕಿರಗಂದೂರು ಅವರು, ನಿಜ Read more…

BIG NEWS: ’ಆಪರೇಷನ್ ಕಮಲ’ ಎಂಬ ಸೋಂಕು ಕೊರೊನಾಗಿಂತ ಅಪಾಯಕಾರಿ; ಕರ್ನಾಟಕದಲ್ಲಿ ಆರಂಭವಾದ ಸೋಂಕು ಪ್ರಜಾಪ್ರಭುತ್ವವನ್ನೇ ಕೊಲ್ಲುತ್ತಿದೆ; ಕಿಡಿಕಾರಿದ ಕಾಂಗ್ರೆಸ್

ಬೆಂಗಳೂರು: ತೆಲಂಗಾಣದಲ್ಲಿ ಬಿಜೆಪಿಯ ಕುದುರೆ ವ್ಯಾಪಾರದ ಬಣ್ಣ ಬಯಲಾಗಿದೆ. ಬಿಜೆಪಿಗೆ ಈಗ ಭ್ರಷ್ಟ ಹಣದ ಮದವೇರಿದೆ, ಪ್ರಜಾಪ್ರಭುತ್ವವನ್ನೇ ಖರೀದಿಸಲು ಹೊರಟಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ತೆಲಂಗಾಣದ ಆಪರೇಷನ್ Read more…

ಆಪಲ್​ ಕಂಪನಿಯನ್ನು ಅಣಕಿಸಲು ಹೋಗಿ ಪೇಚಿಗೆ ಸಿಲುಕಿದ ಗೂಗಲ್​…! ಆಗಿದ್ದೇನು ಗೊತ್ತಾ ?

ಪ್ರತಿಸ್ಪರ್ಧಿ ಕಂಪೆನಿಗಳನ್ನು ಅಣಕಿಸುವುದು, ಕಾಲೆಳೆಯುವುದು ಸರ್ವೇ ಸಾಮಾನ್ಯ, ಅವು ಮಾಡುವ ತಪ್ಪುಗಳನ್ನು ಹುಡುಕುವಲ್ಲಿ ಉಳಿದ ಕಂಪನಿಗಳು ಕಾರ್ಯನಿರತವಾಗಿರುತ್ತವೆ ಎನ್ನುವುದು ಸುಳ್ಳಲ್ಲ. ಆದರೆ ಆಪಲ್​ ಕಂಪೆನಿಯ ಸಿಇಒ ಅವರನ್ನು ಅಣಕಿಸಲು Read more…

BIG NEWS: ಸಿಎಂ ಹಾಗೂ ಕೃಷಿ ಸಚಿವರ ಜಿಲ್ಲೆಯಲ್ಲಿಯೇ 10 ತಿಂಗಳಲ್ಲಿ 112 ರೈತರ ಆತ್ಮಹತ್ಯೆ; ಸರ್ಕಾರದ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ

ಹಾವೇರಿ: ಬಿಬಿಎಂಪಿ ವ್ಯಾಪ್ತಿಯ ರಸ್ತೆ ಗುಂಡಿ ಮುಚ್ಚಲು ಕಳೆದ 5 ವರ್ಷದಲ್ಲಿ 20.060 ಕೋಟಿ ಖರ್ಚು ಮಾಡಿದ್ದೇವೆ ಎಂದು ಕಳೆದ ಅಧಿವೇಶನದಲ್ಲಿ ಬೊಮ್ಮಾಯಿ ಹೇಳಿದ್ದರು. ಹಾಗಾದರೆ ಆ ಹಣ Read more…

BIG NEWS: ನಿಮ್ಮ ಖಾಲಿ ಡಬ್ಬದ ಸದ್ದಿಗೆ ಹೆದರುವವರು ಯಾರೂ ಇಲ್ಲ; ಧಮ್, ತಾಖತ್ ಮಾತು ಸಾರ್ವಜನಿಕ ಸಭೆಗಳಿಗೆ ಸೀಮಿತ; ಸಿಎಂ ವಿರುದ್ಧ ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು: ಅಕ್ರಮಗಳು ಯಾರ ಕಾಲದಲ್ಲಿ ನಡೆದರೂ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಹೇಳುತ್ತಾ ಬಂದವನು ನಾನು. ಇದಕ್ಕಾಗಿಯೇ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿಯೇ ನ್ಯಾಯಾಂಗ ತನಿಖೆ ನಡೆಸಬೇಕೆಂದು ಹಿಂದೆ ಮಾಡಿರುವ Read more…

BIG NEWS: ಕಮೀಷನ್ ಭಾರಕ್ಕೆ ಕುಸಿದ ನಿರ್ಮಾಣ ಹಂತದ ಕಾಮಗಾರಿ; ಇದು ಸಿಎಂ ಬೊಮ್ಮಾಯಿ ಅವರ ಭ್ರಷ್ಟ ಸರ್ಕಾರದ ನೆನಪಿನ ಸ್ಮಾರಕ; ಕಾಂಗ್ರೆಸ್ ಹಿಗ್ಗಾಮುಗ್ಗಾ ವಾಗ್ದಾಳಿ

ಬೆಂಗಳೂರು: 40% ಕಮೀಷನ್ ಭಾರಕ್ಕೆ ನಿರ್ಮಾಣ ಹಂತದ ಕಾಮಗಾರಿಗಳು ಕುಸಿದು ಬೀಳುತ್ತಿದ್ದು, ಪೇಸಿಎಂ ಎಂದಾಕ್ಷಣ ಉರಿದುರಿದು ಬೀಳುವ ಸಿಎಂ ಬಸವರಾಜ್ ಬೊಮ್ಮಾಯಿ ಅವರೇ, ಇದನ್ನು ನಿಮ್ಮ ಭ್ರಷ್ಟ ಸರ್ಕಾರದ Read more…

BIG NEWS: ಸಿದ್ದರಾಮಯ್ಯಗೆ ಟಾಂಗ್ ನೀಡಿದ ಬಿಜೆಪಿ

ಬೆಂಗಳೂರು: ವಿಪಕ್ಷ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ವಿರುದ್ಧ ಮತ್ತೆ ಕಿಡಿಕಾರಿರುವ ರಾಜ್ಯ ಬಿಜೆಪಿ, ಮೀಸಲಾತಿ ಹೆಚ್ಚಳ ಘೋಷಣೆ ಮಾಡಿರುವುದು ಕಾಂಗ್ರೆಸ್ ಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಹೇಳಿದೆ. ಬಿಜೆಪಿ Read more…

‘ಹಿಂದಿಸ್ತಾನ್’ ಹುನ್ನಾರ: ಹಿಂದಿ ಹೇರಿಕೆ ವರದಿ ಒಕ್ಕೂಟ ವ್ಯವಸ್ಥೆ ವಿನಾಶಕ್ಕೆ ದಾರಿ: HDK ಆಕ್ರೋಶ

ಕೇಂದ್ರ ಬಿಜೆಪಿ ಸರ್ಕಾರ ತನ್ನ ಚಾಳಿ ಮುಂದುವರಿಸಿದೆ. ಇಡೀ ಭಾರತವನ್ನು ಹಿಡೆನ್ ಅಜೆಂಡಾ ಮೂಲಕ ಹಿಡಿದಿಟ್ಟುಕೊಳ್ಳುವ ಕಪಟಯತ್ನ ಮಾಡುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಸಮಿತಿ, Read more…

BIG NEWS: 3 ತಿಂಗಳ ಹಿಂದಷ್ಟೇ ಉದ್ಘಾಟನೆಗೊಂಡಿದ್ದ ಅಂಡರ್ ಪಾಸ್ ಕುಸಿತ

ಬೆಂಗಳೂರು: ಮೂರು ತಿಂಗಳ ಹಿಂದಷ್ಟೆ ಉದ್ಘಾಟನೆಗೊಂಡಿದ್ದ ಅಂಡರ್ ಪಾಸ್ ಕುಸಿದು ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಂಡರ್ ಪಾಸ್ ಕಳಪೆ ಕಾಮಗಾರಿಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಂದಲಹಳ್ಳಿ ಬಳಿಯ Read more…

BIG NEWS: ಗಂಧದಗುಡಿ ಟ್ರೇಲರ್ ಗೆ ಪ್ರಧಾನಿ ಮೋದಿ ಪ್ರಶಂಸೆ

ದಿ.ಪುನೀತ್ ರಾಜ್ ಕುಮಾರ್ ಅವರ ಡ್ರೀಮ್ ಪ್ರಾಜೆಕ್ಟ್ ಗಂಧದಗುಡಿ ಟ್ರೇಲರ್ ಇಂದು ಅದ್ದೂರಿಯಾಗಿ ಬಿಡುಗಡೆಯಾಗಿದ್ದು, ಟ್ರೇಲರ್ ನೋಡಿ ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅಪ್ಪು ಲಕ್ಷಾಂತರ ಜನರ Read more…

BIG NEWS: ರಾಜಕೀಯವನ್ನು ರಾಜಕೀಯ ರಣರಂಗದಲ್ಲಿ ಮಾಡಬೇಕು, ನಾಲ್ಕು ಗೋಡೆಗಳ ಮಧ್ಯೆಯಲ್ಲ; ED ವಿಚಾರಣೆಗೆ ಡಿಕೆಶಿ ಕಿಡಿ

ಬೆಂಗಳೂರು: ರಾಜಕೀಯ ಕದನಗಳನ್ನು ರಾಜಕೀಯ ರಣರಂಗದಲ್ಲಿಯೇ ನಡೆಸಬೇಕು ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಡಿ ವಿಚಾರಣೆ ಬಗ್ಗೆ ಕಿಡಿಕಾರಿದ್ದಾರೆ. ಬಿಜೆಪಿ ತನ್ನ ರಾಜಕೀಯ ಎದುರಾಳಿಗಳಿಗೆ ಕಿರುಕುಳ Read more…

ವಿಶ್ವವಿಖ್ಯಾತ ಮೈಸೂರು ದಸರಾ ಮೆಚ್ಚಿದ ಮೋದಿ ಟ್ವೀಟ್: ಯೋಗ ದಿನದಂದು ಮೈಸೂರು ಭೇಟಿ ನೆನಪು

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದು, ಮೈಸೂರು ಜನತೆಗೆ ಧನ್ಯವಾದಗಳು ತಿಳಿಸಿ ಟ್ವೀಟ್ ಮಾಡಿದ್ದಾರೆ. ಮೈಸೂರು ದಸರಾ ಅದ್ಭುತವಾಗಿದೆ. ಮೈಸೂರಿನ ಸಂಸ್ಕೃತಿ ಪರಂಪರೆಯನ್ನು Read more…

BIG NEWS: ಹೈಕೋರ್ಟ್ ತಪರಾಕಿ; ಸಿಎಂ ಬೊಮ್ಮಾಯಿ ಅವರೇ ನಿಮಗೆ ದಮ್ಮು, ತಾಕತ್ತು ಯಾವುದೂ ಇಲ್ಲ ಎಂಬುದು ಕೋರ್ಟಿಗೂ ಗೊತ್ತಾಗಿದೆ ಎಂದು ವ್ಯಂಗ್ಯವಾಡಿದ ಕಾಂಗ್ರೆಸ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವುಗೊಳಿಸದಿದ್ದರೆ ಮುಖ್ಯಆಯುಕ್ತರ ವಿರುದ್ಧ ಸೂಕ್ತ ಆದೇಶ ಹೊರಡಿಸಬೇಕಾಗುತ್ತೆ ಎಂದು ಹೈಕೋರ್ಟ್ ಎಚ್ಚರಿಕೆ ನೀಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಹಾಗೂ ಸಿಎಂ ಬೊಮ್ಮಾಯಿ Read more…

BIG NEWS: ಭಾರತದ ವಿಭಜನೆಯ ಪಿತಾಮಹನ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ ? ತೋಡೋ ಪಿತಾಮಹನ ಮರಿಮಗನಿಂದ ಜೋಡಿಸಲು ಸಾಧ್ಯವೇ ? ಬಿಜೆಪಿ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ವಿರುದ್ಧ ಕಿಡಿಕಾರಿರುವ ರಾಜ್ಯ ಬಿಜೆಪಿ, ಭಾರತದ ವಿಭಜನೆಯ ಪಿತಾಮಹನ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ ? ಎಂದು ಪ್ರಶ್ನಿಸಿದೆ. ತೋಡೋ Read more…

BIG NEWS: ಇದು BJPಯ ಡರ್ಟಿ ಪಾಲಿಟಿಕ್ಸ್ ಅಲ್ಲವೇ ? ಸರಣಿ ಪ್ರಶ್ನೆ ಮೂಲಕ ಕಿಡಿಕಾರಿದ ಕಾಂಗ್ರೆಸ್

ಬೆಂಗಳೂರು: ಪೇಸಿಎಂ ಅಭಿಯಾನ ನಡೆಸಿದ್ದ ಕಾಂಗ್ರೆಸ್ ವಿರುದ್ಧ ಡರ್ಟಿ ಪಾಲಿಟಿಕ್ಸ್ ಎಂದು ಕಿಡಿಕಾರಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆಗೆ ರಾಜ್ಯ ಕಾಂಗ್ರೆಸ್ ತಿರುಗೇಟು ನೀಡಿದೆ. ಡರ್ಟಿ ಪಾಲಿಟಿಕ್ಸ್ ಯಾರದ್ದು, Read more…

BIG NEWS: ‘ಉಗ್ರಭಾಗ್ಯ’ ಯೋಜನೆ ತಂದಿದ್ದೇ ಸಿದ್ದರಾಮಯ್ಯ; ಭಯೋತ್ಪಾದನೆಗೆ ಕುಮ್ಮಕ್ಕು ನೀಡಿದ್ದೇ ಕಾಂಗ್ರೆಸ್; ಕೈ ನಾಯಕರ ವಿರುದ್ಧ BJP ವಾಕ್ಪ್ರಹಾರ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ ಮುಂದುವರೆಸಿದ್ದು, ರಾಜ್ಯದಲ್ಲಿ ಉಗ್ರಗಾಮಿಗಳನ್ನು ಸೃಷ್ಟಿಸಲು ಸಿದ್ದರಾಮಯ್ಯ ಸರ್ಕಾರ ಯೋಜನೆ ಜಾರಿ ಮಾಡಿತ್ತು ಎಂದು ಗಂಭೀರ ಆರೋಪ ಮಾಡಿದೆ. PFI Read more…

BIG NEWS: ಕಮಿಷನ್ ಕಿರುಕುಳ ನೀಡಿ ಸರ್ಕಾರ ಕೊಲೆ ಮಾಡಿದ ಸಂತೋಷ್ ಪಾಟೀಲ್ ಕೂಡ ಲಿಂಗಾಯಿತ; BJP ಜಾತಿ ಅಸ್ತ್ರಕ್ಕೆ ತಿರುಗೇಟು ನೀಡಿದ ಕಾಂಗ್ರೆಸ್

ಬೆಂಗಳೂರು: ಕಾಂಗ್ರೆಸ್ ನಿಂದ ಲಿಂಗಾಯಿತ ಸಿಎಂ ಟಾರ್ಗೆಟ್ ಎಂಬ ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿಕೆಗೆ ತಿರುಗೇಟು ನೀಡಿರುವ ರಾಜ್ಯ ಕಾಂಗ್ರೆಸ್ ಘಟಕ, ಕಮಿಷನ್ನಿಗಾಗಿ ಕಿರುಕುಳ ನೀಡಿ 40% Read more…

ಸಿಎಂ ಕುರ್ಚಿಯಲ್ಲಿ ಕುಳಿತು ಪುತ್ರನ ರಾಜ್ಯಭಾರ, ಏಕನಾಥ್‌ ಶಿಂಧೆಗೆ ಎನ್‌ಸಿಪಿ ತರಾಟೆ….!

ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಮತ್ತು ದೇವೇಂದ್ರ ಫಡ್ನವೀಸ್ ನೇತೃತ್ವದ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವಿನ ಹಗ್ಗಜಗ್ಗಾಟ ಜೋರಾಗಿದೆ. ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿರುವಾಗ್ಲೇ ಎನ್‌ಸಿಪಿ Read more…

BIG NEWS: ನವರಾತ್ರಿಗೆ ಕರೆಂಟ್ ಶಾಕ್ ಕೊಟ್ಟ ಸರ್ಕಾರ; ‘ಬಡವರನ್ನು ಸುಲಿದು ಬಿಸ್ನೆಸ್‌ ಕ್ಲಾಸಿನ ಜನರ ಜೇಬು ತುಂಬುʼಎನ್ನುವುದು ಬಿಜೆಪಿ ತತ್ವ; HDK ಆಕ್ರೋಶ

ಬೆಂಗಳೂರು: ನಾಡಹಬ್ಬ ದಸರಾ, ನವರಾತ್ರಿ ಉತ್ಸವದ ಸಂದರ್ಭದಲ್ಲಿಯೇ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ವಿದ್ಯುತ್ ಶಾಕ್ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಇಂಧನ Read more…

ಬಿಎಂಎಸ್ ಟ್ರಸ್ಟ್ ಅವ್ಯವಹಾರ: ಅಶ್ವತ್ಥನಾರಾಯಣ ರಾಜೀನಾಮೆ ಸೇರಿ 3 ಬೇಡಿಕೆ ಇಟ್ಟ ಕುಮಾರಸ್ವಾಮಿ

BMS ಟ್ರಸ್ಟ್‌ ನಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕು. ಟ್ರಸ್ಟ್‌ ಮತ್ತು ಆ ಟ್ರಸ್ಟ್‌ನ ಎಲ್ಲಾ ಸ್ವತ್ತುಗಳನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ಉನ್ನತ ಶಿಕ್ಷಣ Read more…

BIG NEWS: ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ; ಕಾರ್ಯಕರ್ತರ ಜೊತೆ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ; ಸರ್ಕಾರಕ್ಕೆ ಸವಾಲು ಹಾಕಿದ ಸಿದ್ದರಾಮಯ್ಯ

ಬೆಂಗಳೂರು: ಪೇಸಿಎಂ ಹಾಗೂ 40% ಸರ್ಕಾರ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕರದ ವಿರುದ್ಧ ಕಿಡಿಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. Read more…

BIG NEWS: ಭ್ರಷ್ಟಾಚಾರದ ಗೇಟ್ ಕೀಪರ್ ಗಳು; ಸಿದ್ದರಾಮಯ್ಯ-ಡಿಕೆಶಿ ವಿರುದ್ಧ ವಿಡಿಯೋ ಬಿಡುಗಡೆ ಮಾಡಿ ಕಿಡಿಕಾರಿದ BJP

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಡಿ ವಿಚಾರಣೆ ಎದುರಿಸುತ್ತಿದ್ದಾರೆ. ಇದೇ ವೇಳೆ ಇತ್ತ ಸದನದಲ್ಲಿ ಸಿದ್ದರಾಮಯ್ಯ ಭ್ರಷ್ಟಾಚಾರದ ಬಗ್ಗೆ ಪ್ರಸ್ತಾಪಿಸಿ ಮುಜುಗರಕ್ಕೀಡಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಕಾಂಗ್ರೆಸ್ ನಾಯಕರ Read more…

BIG NEWS: ಬೆಟರ್ ಬೆಂಗಳೂರು ಕಾಂಗ್ರೆಸ್ ಕ್ರಿಯಾ ಸಮಿತಿ ಸದಸ್ಯರ ಚರಿತ್ರೆಯೇ ಭಯಂಕರ; ಕೈ ನಾಯಕರ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ರಾಜಕಾಲುವೆ ಒತ್ತುವರಿ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಆರೋಪ ಮಾಡಿರುವ ರಾಜ್ಯ ಬಿಜೆಪಿ ಬೆಟರ್ ಬೆಂಗಳೂರು ಕಾಂಗ್ರೆಸ್ ಕ್ರಿಯಾ ಸಮಿತಿ ಕುರಿತು ವಿಡಿಯೋ ಬಿಡುಗಡೆ ಮಾಡಿ ಕಿಡಿಕಾರಿದೆ. ಬೆಟರ್‌ Read more…

BIG NEWS: ಡಿ.ಕೆ.ಶಿವಕುಮಾರ್ ಗೆ ಮತ್ತೆ ED ಸಮನ್ಸ್; ಕಿಡಿಕಾರಿದ ಕೆಪಿಸಿಸಿ ಅಧ್ಯಕ್ಷ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಮತ್ತೆ ಸಮನ್ಸ್ ಜಾರಿಗೊಳಿಸಿದ್ದು, ಈ ಬಗ್ಗೆ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತ್ ಜೋಡೋ ಯಾತ್ರೆ ಹಾಗೂ ವಿಧಾನಸಭಾ ಅಧಿವೇಶನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...