alex Certify two accused | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS:ಬಡ ಜನರಿಂದ ಬ್ಯಾಂಕ್ ಖಾತೆ ತೆರೆಸಿ ವಂಚನೆ: ಇಬ್ಬರು ಸೈಬರ್ ವಂಚಕರು ಅರೆಸ್ಟ್

ಮಂಗಳೂರು: ರಜ್ಯದಲ್ಲಿ ಆನ್ ಲೈನ್ ವಂಚನೆ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬಡ ಜನರ ಹೆಸರಲ್ಲಿ ಬ್ಯಾಂಕ್ ಖಾತೆತೆರೆಯಿಸಿ ಆನ್ ಲೈನ್ ಮೂಲಕ ವಂಚನೆ ಮಾಡುತ್ತಿದ್ದ ಇಬ್ಬರು ಸೈಬರ್ Read more…

BREAKING NEWS: ಬಿಡದಿ ಬಳಿ ಕಾರ್ಖಾನೆಯಲ್ಲಿ ಪಾಕಿಸ್ತಾನ ಪರ ಬರಹ ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್

ರಾಮನಗರ: ಬಿಡದಿ ಬಳಿಯ ಪ್ರತಿಷ್ಠಿತ ಕಾರ್ಖಾನೆಯ ಶೌಚಾಲಯದ ಗೋಡೆ ಮೇಲೆ ಪಾಕಿಸ್ತಾನ ಪರ ಬರಹ ಬರೆದಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಿಡದಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು Read more…

BIG NEWS: ಸ್ವಾತಿ ಬ್ಯಾಡಗಿ ಹತ್ಯೆ ಪ್ರಕರಣ: ಆರೋಪಿ ನಯಾಜ್ ಗೆ ಸಾಥ್ ನೀಡಿದ್ದ ಇಬ್ಬರು ಹಿಂದೂ ಯುವಕರು ಅರೆಸ್ಟ್

ಹಾವೇರಿಯಲ್ಲಿ ನಡೆದ ಸ್ವಾತಿ ಬ್ಯಾಡಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಯುವತಿ ಸ್ವಾತಿ ಹತ್ಯೆ ಪ್ರಕರಣ Read more…

BIG NEWS: ಸಭಾಪತಿ ಮನೆಯ ಬಳಿ ದರೋಡೆ ಮಾಡಿದ್ದ ಇಬ್ಬರು ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ಮನೆಯ ಬಳಿ ದರೋಡೆ ಮಡಿದ್ದ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡೇಟು ಹೊಡೆದು ಬಂಧಿಸಿದ್ದಾರೆ. ಅಂತರಾಜ್ಯ ಕಳ್ಳರಾದ ಇರ್ಷಾದ್ ಹಾಗೂ ಅಕ್ಬರ್ Read more…

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ಮತ್ತಿಬ್ಬರು ಪ್ರಮುಖ ಆರೋಪಿಗಳು ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರು ವ್ಯವಸಾಯ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕೆ.ಸಿ.ರೋಡ್ ನಿವಾಸಿ ಮೊಹಮ್ಮದ್ ನಜೀರ್ Read more…

BIG NEWS: ಸಿಬಿಐ ಅಧಿಕಾರಿಗಳ ಹೆಸರಲ್ಲಿ ವಂಚನೆ: ಇಬ್ಬರು ಆರೋಪಿಗಳು ಅರೆಸ್ಟ್

ಶಿವಮೊಗ್ಗ: ನಕಲಿ ಸಿಬಿಐ ಅಧಿಕಾರಿಗಳ ಹೆಸರಲ್ಲಿ ಲಕ್ಷ ಲಕ್ಷ ಹಣ ವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಶಿವಮೊಗ್ಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶ ಮೂಲದ ಮೊಹಮ್ಮದ್ ಅಹ್ಮದ್ Read more…

BIG NEWS: ಉದ್ಯಮಿ ತಂದೆ ಸಾವಿನ ಬಗ್ಗೆ ಅನುಮಾನ; ತಾಯಿ ವಿರುದ್ಧ ದೂರು ದಾಖಲಿಸಿದ್ದ ಮಗಳು: ಇಬ್ಬರು ಆರೋಪಿಗಳು ಅರೆಸ್ಟ್

ಬೆಳಗಾವಿ: ಉದ್ಯಮಿ ತಂದೆ ಸಾವಿನ ಬಗ್ಗೆ ಅನುಮಾನಗೊಂಡು ತಾಯಿ ಸೇರಿದಂತೆ ಕುಟುಂಬದ ವಿರುದ್ಧವೇ ಮಗಳು ದೂರು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬೆಳಗಾವಿಯ ಮಾಳಮಾರುತಿ ಪೊಲೀಸರು ಬಂಧಿಸಿದ್ದಾರೆ. Read more…

BIG NEWS: ಗನ್ ತೋರಿಸಿ ರಾಬರಿ ಮಾಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾಬರಿ ಪ್ರಕರಣಗಳು ಹೆಚ್ಚುತ್ತಿವೆ. ಗನ್ ತೋರಿಸಿ ರಾಬರಿ ಮಾಡಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರ ಮೂಲದ ಜಾಫರ್ Read more…

ಎಂಎಲ್ ಸಿ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ: ಇಬ್ಬರು ಅರೆಸ್ಟ್

ಮಂಗಳೂರು: ಎಂಎಲ್ ಸಿ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ ಪ್ರಕರನಕ್ಕೆ ಸಂಬಂಧಿಸಿದಂತೆ ಹಿಂದೂಸಂಘಟನೆಯ ಇಬ್ಬರು ಕಾರ್ಯಕರ್ತರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕಲ್ಲಡ್ಕ ದಿನೇಶ್ (20) ಹಾಗೂ Read more…

14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: 14 ವರ್ಷಗಳಿಂದ ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್ ಹಾಗೂ ಸತೀಶ್ ಬಂಧಿತ ಆರೋಪಿಗಳು. 2010ರಲ್ಲಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ Read more…

BIG NEWS: ಪೆನ್ ಡ್ರೈವ್ ಹಂಚಿಕೆ ಪ್ರಕರಣ: ಇಬ್ಬರು ಆರೋಪಿಗಳ ಜಾಮೀನು ಅರ್ಜಿ ವಜಾ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಲಿಖಿತ್ ಗೌಡ ಹಾಗೂ ಚೇತನ್ ಅವರ ಜಾಮೀನು ಅರ್ಜಿ ವಜಾಗೊಂಡಿದೆ. ನ್ಯಾಯಾಂಗ ಬಂಧನದಲ್ಲಿರುವ Read more…

BIG NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಇಬ್ಬರು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಆರೋಪಿಗಳಾದ ಮೊಹಮ್ಮದ್ ಮತೀನ್ ಹಾಗೂ ಮುಸಾವಿರ್ Read more…

BREAKING NEWS: ಹಾನಗಲ್ ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ; ಮತ್ತೆ ಇಬ್ಬರು ಆರೋಪಿಗಳು ಅರೆಸ್ಟ್

ಹಾವೇರಿ: ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಮಹಿಳೆಯ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾನಗಲ್ Read more…

BIG NEWS: ಉದ್ಯಮಿ ಕಿಡ್ನ್ಯಾಪ್ ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ಐಎ ಎಸ್ ಹಾಗೂ ಐಪಿಎಸ್ ಅಧಿಕಾರಿಯಾಗುವ ಕನಸು ಕಂಡಿದ್ದ ಯುವಕನೊಬ್ಬ ಉದ್ಯಮಿಯನ್ನು ಕಿಡ್ನ್ಯಾಪ್ ಮಾಡಿ ಸಿಕ್ಕಿ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉದ್ಯಮಿ ಚೇತನ್ ಷಾ ಎಂಬುವವರನ್ನು Read more…

BIG NEWS: ದಕ್ಷಿಣ ಕನ್ನಡದಲ್ಲಿ ನೈತಿಕ ಪೊಲೀಸ್ ಗಿರಿ; ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನ್ಯಕೋಮಿನ ಯುವಕನೊಂದಿಗೆ ಯುವತಿ ಸುತ್ತಾಟ ನಡೆಸಿದ್ದ ಹಿನ್ನೆಲೆಯಲ್ಲಿ Read more…

BIG NEWS: ಹಣ ವರ್ಗಾವಣೆ ಕೇಸ್; ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ CID ಎಸ್ಐಟಿ

ಬೆಂಗಳೂರು: ವೆಬ್ ಸೈಟ್ ಹ್ಯಾಕ್ ಮಾಡಿ ಹಣ ವರ್ಗಾವಣೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಎಸ್ಐಟಿ ಅಧಿಕಾರಿಗಳು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ನಾಗಪುರದ ನಿತಿನ್ ಮೆಶ್ರಾಮ್, ದರ್ಶಿತ್ ಪಟೇಲ್ Read more…

ಬೈಕ್ ಕದ್ದು ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್…!

ಬೆಂಗಳೂರು: ವ್ಹೀಲಿಂಗ್ ಮಾಡಿ ಪುಂಡಾಟ ಮೆರೆಯಲು ಬೈಕ್ ಗಳನ್ನು ಕದಿಯುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ವ್ಹಿಲಿಂಗ್ ಪುಂಡರ ಹಾವಳಿಗೆ ಬ್ರೀಕ್ ಹಾಕಲು ಪೊಲೀಸರು Read more…

BIG NEWS: ಬೆಂಗಳೂರಿಗೆ ಬಂದಿದ್ದ ವ್ಯಕ್ತಿ ಕಿಡ್ನ್ಯಾಪ್ ಮಾಡಿ 18 ಸಾವಿರ ಹಣ ದೋಚಿದ ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ಬೆಂಗಳೂರಿಗೆ ಬಂದಿದ್ದ ವ್ಯಕ್ತಿಯೋರ್ವರನ್ನು ಅಪಹರಿಸಿ 18 ಸಾವಿರ ರೂಪಾಯಿ ಹಣ, ಮೊಬೈಲ್, ಪರ್ಸ್ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಯಶವಂತ್ Read more…

BIG NEWS: ಜಾನುವಾರು ಹತ್ಯೆಗೈದು ಮಾಂಸ ಮಾರಾಟಕ್ಕೆ ಯತ್ನ: ಇಬ್ಬರು ಅರೆಸ್ಟ್

ಹಾಸನ: ಗುಂಡಿಟ್ಟು ಜಾನುವಾರು ಹತ್ಯೆಗೈದು ಮಾಂಸ ಮಾರಾಟಕ್ಕೆ ಯತ್ನಿಸಿದ ಅಮಾನವೀಯ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕ್ಯಾಮನಹಳ್ಳಿಯಲ್ಲಿ ನಡೆದಿದೆ. ದಯಾನಿದಿ ಎಂಬುವವರಿಗೆ ಸೇರಿದ ಎಮ್ಮೆಯ ಮೇಲೆ ದುಷ್ಕರ್ಮಿಗಳು Read more…

BIG NEWS: ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ; ಇಬ್ಬರ ಅರೆಸ್ಟ್

ಬೆಂಗಳೂರು: ಪಾರ್ಟಿಗೆ ಯುವತಿಯರನ್ನು ಕರೆಸಿ ಅತ್ಯಾಚಾರಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ವಿವೇಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 5ರಂದು ಪಾರ್ಟಿ ನೆಪ ಹೇಳಿ ಆರೋಪಿಗಳು ಪರಿಚಯಸ್ಥ ಇಬ್ಬರು Read more…

BIG NEWS: ಪಿಎಸ್ಐ ನೇಮಕಾತಿ ಅಕ್ರಮ; ಪ್ರಮುಖ ಆರೋಪಿಗಳಿಗೆ ಜಾಮೀನು ಮಂಜೂರು

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಎ 1 ಆರೋಪಿ ಜಾಗೃತ್ ಹಾಗೂ ಮಹಿಳಾ ಕೋಟಾದಲ್ಲಿ ಮೊದಲ ರ್ಯಾಂಕ್ Read more…

BIG NEWS: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಇಬ್ಬರು ಆರೋಪಿಗಳು ಪೊಲೀಸ್ ಕಸ್ಟಡಿಗೆ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಇಬ್ಬರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದ್ದು, ಗೌಪ್ಯ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸಲಾಗಿದೆ. ಪ್ರವೀಣ್ Read more…

BIG BREAKING: ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ; ಕೇವಲ 4 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಹತ್ಯೆ ಪ್ರಕರಣ ನಡೆದ ನಾಲ್ಕೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಹೆಡೆಮುರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...