alex Certify Two Arrested | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

1.20 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ದಾಳಿ: ಇಬ್ಬರು ಅರೆಸ್ಟ್

ಶಿವಮೊಗ್ಗ: ಭದ್ರಾ ಬಲದಂಡೆ ನಾಲೆಯಲ್ಲಿ ಹೂಳೆತ್ತುವ ಕಾಮಗಾರಿ ಮಾಡಿದ್ದ ಗುತ್ತಿಗೆದಾರನಿಗೆ ಟೆಂಡರ್ ಹಣ ನೀಡಲು ಲಂಚ ಪಡೆಯುತ್ತಿದ್ದ ನೀರಾವರಿ ಇಲಾಖೆಯ ಇಬ್ಬರು ನೌಕರರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನೀರಾವರಿ Read more…

ಪತ್ರಕರ್ತರ ಹೆಸರಲ್ಲಿ ಸುಲಿಗೆ: ಇಬ್ಬರು ಅರೆಸ್ಟ್

ಶಿವಮೊಗ್ಗ: ಪತ್ರಕರ್ತರು ಎಂದು ಹೇಳಿಕೊಂಡು ಸುಲಿಗೆ ಮಾಡಿದ್ದ ಇಬ್ಬರನ್ನು ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ನವೀನ್ ಮತ್ತು ಸತೀಶ್ ಬಂಧಿತ ಆರೋಪಿಗಳು. ಹೊಳೆಹೊನ್ನೂರು ಸಮೀಪ Read more…

ಬೈಕ್ ನಲ್ಲಿ ತೆರಳುತ್ತಾ ಜನರು, ವಾಹನಗಳ ಮೇಲೆ ಪಾಟಾಕಿ ಎಸೆದು ಕಿಡಿಗೇಡಿಗಳ ಹುಚ್ಚಾಟ: ಇಬ್ಬರು ಅರೆಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದೀಪಾವಳಿ ಸಡಗರದ ನಡುವೆ ಕಿಡಿಗೇಡಿಗಳ ಹುಚ್ಚಾಟ ಮಿತಿ ಮೀರಿದೆ. ಬೈಕ್ ನಲ್ಲಿ ಬಂದ ಪುಂಡರು ರಸ್ತೆಯಲ್ಲಿ ನಿಂತಿದ್ದ ಜನರ ಬಳಿ, ವಾಹನಗಳ ಮೇಲೆ ಪಟಾಕಿ Read more…

BREAKING NEWS: ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣ: ಕಟ್ಟಡ ಮಾಲೀಕ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ Read more…

ತನ್ನ ಮನೆಯಲ್ಲಿ ತಾನೇ ಕಳ್ಳತನ ಮಾಡಿ ದೂರು ನೀಡಿ ಸಿಕ್ಕಿಬಿದ್ದ ಯುವತಿ

ದಾವಣಗೆರೆ: ಯುವತಿಯೊಬ್ಬಳು ತನ್ನ ಮನೆಯಲ್ಲಿ ತಾನೇ ಕಳ್ಳತನ ಮಾಡಿ ಯಾರೋ ಪ್ರಜ್ಞೆ ತಪ್ಪಿಸಿ ಮನೆಯಲ್ಲಿದ್ದ ಚಿನ್ನಭರಣ, ನಗದು ದೋಚಿ ಪರಾರಿಯಾಗಿದ್ದಾರೆ ಎಂದು ಸುಳ್ಳು ಕಥೆ ಕಟ್ಟಿ ಪೊಲೀಸ್ ಠಾಣೆಯಲ್ಲಿ Read more…

ಉಗ್ರಾಣದಲ್ಲಿದ್ದ ರೈತರ ಧಾನ್ಯ ಕಳವು: ವ್ಯವಸ್ಥಾಪಕ ಸೇರಿ ಇಬ್ಬರು ಅರೆಸ್ಟ್

ಧಾರವಾಡ: ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದಲ್ಲಿ ರೈತರ ಕಡಲೆ ಮತ್ತು ಹೆಸರು ಕಾಳು ಚೀಲಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಉಗ್ರಾಣ ವ್ಯವಸ್ಥಾಪಕ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, Read more…

ವಾಲ್ಮೀಕಿ ನಿಗಮ ಹಗರಣ: ಮತ್ತಿಬ್ಬರು ಅರೆಸ್ಟ್

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ Read more…

BIG NEWS: ಅಶ್ಲೀಲ ವಿಡಿಯೋ ವೈರಲ್ ಪ್ರಕರಣ; ಮತ್ತಿಬ್ಬರನ್ನು ವಶಕ್ಕೆ ಪಡೆದ SIT

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಚೇತನ್, ಲಿಖಿತ್ ಸೇರಿದಂತೆ ಇಬ್ಬರು ಆರೋಪಿಗಳನ್ನು ಎಸ್ಐಟಿ ಅಧಿಕಾರಿಗಳು Read more…

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣ: ಬೆಂಗಳೂರು ಮೂಲದ ಇಬ್ಬರು ವಶಕ್ಕೆ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಇಬ್ಬರನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಾಂಬರ್ ಜೊತೆಗೆ ಇಬ್ಬರು ಸಂಪರ್ಕದಲ್ಲಿದ್ದರು. ಶನಿವಾರ ಸಂಜೆ ಅವರನ್ನು Read more…

BIG NEWS: ಹುಕ್ಕಾ ಬಾರ್, ತಂಬಾಕು ಮಳಿಗೆಗಳ ಮೇಲೆ ಪೊಲೀಸ್ ದಾಳಿ; ಇಬ್ಬರು ಅರೆಸ್ಟ್

ಬೆಳಗಾವಿ: ರಾಜಧಾನಿ ಬೆಂಗಳೂರಿನ ಬಳಿಕ ಇದೀಗ ಪೊಲೀಸರು ಗಡಿ ಜಿಲ್ಲೆ ಬೆಳಗಾವಿಯಲ್ಲಿ ಹುಕ್ಕಾ ಬಾರ್, ತಂಬಾಕು ಮಳಿಗೆಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಳಗಾವಿಯ ಟಿಳಕವಾಡಿಯಲ್ಲಿರುವ ಗ್ಯಾಲರಿ ಸ್ಮೋಕ್ & Read more…

BIG NEWS: ತಮ್ಮನ ಮೇಲೆ ಕಾರು ಹತ್ತಿಸಿ ಅಣ್ಣನಿಂದಲೇ ಬರ್ಬರ ಹತ್ಯೆ; ಇಬ್ಬರು ಅರೆಸ್ಟ್

ಶಿವಮೊಗ್ಗ: ಆಸ್ತಿ ವಿಚಾರವಾಗಿ ಅಣ್ಣನೇ ತಮ್ಮನ ಮೇಲೆ ಕಾರು ಹತ್ತಿಸಿ ಬರ್ಬರವಾಗಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶಿವಮೊಗ್ಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸಹೋದರರ ನಡುವೆ ಆರಂಭವಾಗಿದ್ದ Read more…

BIG NEWS: ಶ್ರೀರಾಮನ ಬಗ್ಗೆ ಅವಹೇಳನಕಾರಿ ಪೋಸ್ಟ್; ಇಬ್ಬರು ಅರೆಸ್ಟ್

ಕೋಲಾರ: ಶ್ರೀಮಾನ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಇಬ್ಬರು ಆರೋಪಿಗಳನ್ನು ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಬೇತಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶ್ರೀರಾಮನ ಫೋಟೋ, ಗುಂಬಜ್ ಫೋಟೋ ಹಾಕಿ Read more…

BIG NEWS : ಹೈದರಾಬಾದ್ ನಲ್ಲಿ ನಕಲಿ ʻಮೈಸೂರು ಸ್ಯಾಂಡಲ್ ಸೋಪ್ʼ ತಯಾರಿಕ ಘಟಕ ಬೆಳಕಿಗೆ : ಇಬ್ಬರ ಬಂಧನ

ಹೈದರಾಬಾದ್‌ : ಹೈದರಾಬಾದ್‌ ನಲ್ಲಿ ನಕಲಿ ಮೈಸೂರು ಸ್ಯಾಂಡಲ್‌ ಸೋಪ್‌ ತಯಾರಿಸುತ್ತಿದ್ದ ಕಂಪನಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಹೈದರಾಬಾದ್‌ ನಲ್ಲಿ ಮೈಸೂರು ಸ್ಯಾಂಡಲ್‌ ಸೋಪ್‌ Read more…

ಪ್ರಿಯಕರನ ಜೊತೆ ಸೇರಿ ರುಬ್ಬುವ ಕಲ್ಲು ಎತ್ತಿಹಾಕಿ ಪತಿಯನ್ನು ಕೊಂದ ಪತ್ನಿ

ಬೆಂಗಳೂರು: ಪ್ರಿಯಕರನ ಜೊತೆ ಸೇರಿ ಪತ್ನಿಯೇ ಪತಿಯನ್ನು ಕೊಂದಿರುವ ಘಟನೆ ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ನಡೆದಿದೆ. ವೆಂಕಟ್ ನಾಯಕ್ (30) ಮೃತ ವ್ಯಕ್ತಿ. ವೆಂಕಟ್ Read more…

BIG NEWS: ವಸಂತ್ ಕುಂಜ್ ಬಳಿ ಶೂಟೌಟ್; ಬಾಲಕ ಸೇರಿ ಇಬ್ಬರು ಅರೆಸ್ಟ್

ನವದೆಹಲಿ: ದಕ್ಷಿಣ ದೆಹಲಿಯ ವಸಂತ್ ಕುಂಜ್ ಬಳಿ ನಡೆದಿದ್ದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ದೆಹಲಿ ಪೊಲೀಸ್ ವಿಶೇಷ ದಳದವರು ಬಂಧಿಸಿದ್ದಾರೆ. ಬಂಧಿತರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ Read more…

BIG NEWS: ಕೆಇಎ ಪರೀಕ್ಷಾ ಅಕ್ರಮ; ಆರ್.ಡಿ.ಪಾಟೀಲ್ ಗೆ ರಕ್ಷಣೆ ನೀಡಿದ್ದ ಫ್ಲಾಟ್ ಮಾಲೀಕ, ಮ್ಯಾನೇಜರ್ ಅರೆಸ್ಟ್

ಕಲಬುರ್ಗಿ: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ಬಂಧನಕ್ಕಾಗಿ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ಈ ನಡುವೆ ಆತ ಕಾಂಪೌಂಡ್ ಹಾರಿ ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದ ಇಬ್ಬರನ್ನು ಪೊಲೀಸರು Read more…

ಪ್ರೇಮಿಗಳ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಖತರ್ನಾಕ್ ಜೋಡಿ; ಹೋಟೆಲ್ ಒಡತಿ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಪ್ರೇಮಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಹೋಟೆಲ್ ಒಡತಿ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಯನಾ ಹಾಗೂ ಕಿರಣ್ ಬಂಧಿತ Read more…

BIG NEWS: ಅಳುತ್ತಿದ್ದ ಮಗುವನ್ನು ಸುಮ್ಮನಿರಿಸಲು ಮದ್ಯ ಕುಡಿಸಿದ ತಂದೆ-ತಾತ; ಇಬ್ಬರು ಅರೆಸ್ಟ್

ಹೂಗ್ಲಿ: ಅಳುತ್ತಿದ್ದ ಕಂದಮ್ಮನನ್ನು ಸುಮ್ಮನಾಗಿಸಲು ತಂದೆ ಹಾಗೂ ಅಜ್ಜ ಇಬ್ಬರು ಸೇರಿ ಮದ್ಯವನ್ನು ಕುಡಿಸಿದ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ನಡೆದಿದೆ. 8 ತಿಂಗಳ ಮಗುವನ್ನು ಸುಮ್ಮನಿರಿಸಲು ಮಗುವಿನ Read more…

ಕೆಲಸ ಮಾಡದೆ ಮನೆಯಲ್ಲೇ ಕುಳಿತಿದ್ದ ಗಂಡನಿಗೆ ಬುದ್ಧಿ ಕಲಿಸಲು ಹೋಗಿ ಪೊಲೀಸರ ಅತಿಥಿಯಾದ ಮಹಿಳೆ

ಬೆಂಗಳೂರು: ಕೆಲಸ ಇಲ್ಲದೇ ಮನೆಯಲ್ಲಿಯೇ ಖಾಲಿ ಕುಳಿತಿದ್ದ ಗಂಡನಿಗೆ ಬುದ್ಧಿ ಕಲಿಸಲು ಹೋದ ಪತ್ನಿ ಪೊಲೀಸರ ಅತಿಥಿಯಾದ ವಿಚಿತ್ರ ಘಟನೆ ನಡೆದಿದೆ. ಎಷ್ಟೇ ಬುದ್ಧಿ ಹೇಳಿದರೂ ಪತಿ ಕೆಲಸಕ್ಕೆ Read more…

BIG NEWS: ಬೆದರಿಕೆಯೊಡ್ಡಿ ಹಣ ವಸೂಲಿ; ಯೂಟ್ಯೂಬ್ ಚಾನಲ್ ಮಾಲೀಕ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಬೆದರಿಕೆಯೊಡ್ಡಿ ಹಣ ವಸೂಲಿ ಮಡುತ್ತಿದ್ದ ಯೂಟ್ಯೂಬ್ ಚಾನಲ್ ಮಾಲೀಕ ಸೇರಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆತ್ಮಾನಂದ್ ಹಾಗೂ ಆನಂದ್ @ ಫಿಗರ್ ಆನಂದ್ ಬಂಧಿತ ಆರೋಪಿಗಳು. Read more…

BIG NEWS: ಪೊಲೀಸ್ ಸಿಬ್ಬಂದಿಯ ಮೇಲೆಯೇ ನೈತಿಕ ಪೊಲೀಸ್ ಗಿರಿ; ಇಬ್ಬರು ಅರೆಸ್ಟ್

ಮಂಗಳೂರು: ಪೊಲೀಸ್ ಸಿಬ್ಬಂದಿಯ ಮೇಲೆಯೇ ನೈತಿಕ ಪೊಲೀಸ್ ಗಿರಿ ನಡೆದ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಕುಟುಂಬದೊಂದಿಗೆ ಹೋಟೆಲ್ ಗೆ ಹೋಗಿ ವಾಪಸ್ ಆಗುತ್ತಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ Read more…

ಕಡಲನಗರಿಯಲ್ಲಿ ಚಾಕೋಲೆಟ್ ಗಳಲ್ಲಿಯೂ ಮಾದಕ ವಸ್ತು; ಬಾಂಗ್ ಮಿಶ್ರಿತ ಚಾಕೋಲೆಟ್ ಮಾರಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಕಡಲನಗರಿ ಮಂಗಳೂರಿನಲ್ಲಿ ನಾನಾ ವಿಧಗಳ ಡ್ರಗ್ಸ್ ಜಾಲಗಳು ಪತ್ತೆಯಾಗುತ್ತಿವೆ. ಇದೀಗ ಚಾಕೋಲೆಟ್ ಮೂಲಕ ಡ್ರಗ್ಸ್ ಪೂರೈಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಾದಕ ವಸ್ತುಮಿಶ್ರಿತ ಚಾಕೋಲೆಟ್ Read more…

ರಸ್ತೆ ಮಧ್ಯೆ ಎಳೆದಾಡಿ ಚುಂಬಿಸಿದ ಕಾಮುಕ: ಶಾಕಿಂಗ್ ವಿಡಿಯೋ ಹಂಚಿಕೊಂಡ ಯೂಟ್ಯೂಬರ್​

ಮುಂಬೈನ ಬೀದಿಯಲ್ಲಿ ತಾವು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಕುರಿತು ಕೋರಿಯನ್​ ಯುಟ್ಯೂಬರ್​ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದು, ಅದೀಗ ವೈರಲ್​ ಆಗಿದೆ. ಮುಂಬೈನ ಖಾರ್ ಪ್ರದೇಶದ ಸುತ್ತಲೂ ಲೈವ್ ಸ್ಟ್ರೀಮ್ Read more…

BIG NEWS: ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್

ಹೈದರಾಬಾದ್: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ತೆಲಂಗಾಣ ಪೊಲೀಸರು ಬಂಧಿಸಿದ್ದಾರೆ. ಇಬ್ರಾಹಿಂ ಬೇಗ್ ಹಾಗೂ ಮಿರ್ಜಾ ಓಮರ್ ಬೇಗ್ ಬಂಧಿತ ಆರೋಪಿಗಳು. Read more…

BIG NEWS: ಮಕ್ಕಳ ಕಳ್ಳರ ವದಂತಿ; ಶಂಕಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಶಕ್ಕೆ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಮಕ್ಕಳ ಕಳ್ಳರ ಜಾಲ ಎಂಬ ವದಂತಿ ಹಬ್ಬಿದ್ದು, ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರನ್ನು ಹುಲಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಕ್ಕಳ ಕಳ್ಳರ ವದಂತಿ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ Read more…

BIG NEWS: ನದಿಯ ಒಡ್ಡು ಒಡೆದು ಲಕ್ಷಕ್ಕೂ ಅಧಿಕ ಜನರಿಗೆ ಸಂಕಷ್ಟ ತಂದಿಟ್ಟ ಇಬ್ಬರು ‘ಅಂದರ್’

ಅಸ್ಸಾಂನ ಕ್ಯಾಚಾರ್ ಜಿಲ್ಲೆಯಲ್ಲಿ ಬರಾಕ್ ನದಿಯ ಒಡ್ಡು ಒಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ, ಒಡ್ಡು ಒಡೆದ ಪರಿಣಾಮ ಸಿಲ್ಚಾರ್ ನಗರದಲ್ಲಿ ಭಾರಿ ಪ್ರವಾಹಕ್ಕೆ ಕಾರಣವಾಯಿತು ಎಂದು ಅಧಿಕಾರಿಯೊಬ್ಬರು Read more…

BIG NEWS: ಸುಲಭವಾಗಿ ಹಣ ಗಳಿಸಲು ರೌಡಿಸಂ ಬಿಟ್ಟು ಡ್ರಗ್ ಪೆಡ್ಲರ್ ಆದ ವ್ಯಕ್ತಿ; ಇಬ್ಬರು ಆರೋಪಿಗಳು ಅರೆಸ್ಟ್

ಮಂಗಳೂರು: ಮಂಗಳೂರಿನಲ್ಲಿ ಕುಖ್ಯಾತ ರೌಡಿಯಾಗಿದ್ದವರು ಬೆಂಗಳೂರಿನಲ್ಲಿ ಡ್ರಗ್ ಪೆಡ್ಲರ್ ಆಗಿ ಮಾದಕ ವಸ್ತುಗಳ ಮಾರಾಟ ಹಾದಿ ಹಿಡಿದಿದ್ದ ಆರೋಪಿಗಳನ್ನು ಬೆಂಗಳೂರು ಹೆಬ್ಬಾಳ ಠಾಣೆ ಪೊಲಿಸರು ಬಂಧಿಸಿದ್ದಾರೆ. ಹಸನ್ ಸಾದಿಕ್, Read more…

ಡೀಸೆಲ್ ಕಳ್ಳರ ಮೇಲೆ ಪೊಲೀಸರಿಂದ ಗುಂಡಿನ ದಾಳಿ; ಮೂವರ ಬಂಧನ

ಬೆಂಗಳೂರು: ರಸ್ತೆಬದಿ ನಿಲ್ಲಿಸಿದ್ದ ವಾಹನಗಳ ಡೀಸೆಲ್ ಕಳ್ಳತನ ಮಾಡುತ್ತಿದ್ದ ಕಳ್ಳರ ಗ್ಯಾಂಗ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ ಘಟನೆ ಆನೇಕಲ್ ನ ಜಿಗಣಿ ಬಳಿ ನಡೆದಿದೆ. ಜಿಗಣಿ Read more…

ದೇವಸ್ಥಾನದ ಹುಂಡಿಗೆ ಕನ್ನ; ಇಬ್ಬರು ಆರೋಪಿಗಳು ಅಂದರ್

ದೇವಸ್ಥಾನದ ಹುಂಡಿಯನ್ನು ಕದ್ದ ಆರೋಪದ ಅಡಿಯಲ್ಲಿ ಇಬ್ಬರನ್ನು ಪೆರರ್ಕಡ ಪೊಲೀಸರು ಬಂಧಿಸಿದ್ದಾರೆ. ಅಂಬ್ಲಮುಕ್ಕು ಬಳಿಯ ದೇವಸ್ಥಾನದ ಹುಂಡಿಯಲ್ಲಿ ಇವರು ಹಣವನ್ನು ಕದಿಯಲೆತ್ನಿಸಿದ್ದರು ಎನ್ನಲಾಗಿದೆ.‌ ಫೆಬ್ರವರಿ 24 ರ ರಾತ್ರಿ Read more…

BIG NEWS: ನಿರ್ಮಾಪಕ ಉಮಾಪತಿ ಹತ್ಯೆಗೆ ಸಂಚು ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕ ಉಮಾಪತಿ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಳೆದ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಇಬ್ಬರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...