alex Certify Two Children | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಬ್ಬರು ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ತಂದೆ

ಹಾವೇರಿ: ತನ್ನ ಇಬ್ಬರು ಮಕ್ಕಳಿಗೆ ವಿಷವುಣಿಸಿ ತಂದೆಯೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾವೇರಿ ಜಿಲ್ಲೆಯ ಹಳೆರಿತ್ತಿ ಗ್ರಾಮದಲ್ಲಿ ನಡೆದಿದೆ. 42 ವರ್ಷದ ನಾಗೇಶ್ ಪವಾಡೆಪ್ಪ ತನ್ನ ಇಬ್ಬರು ಮಕ್ಕಳಿಗೆ Read more…

BREAKING: ಇಬ್ಬರು ಮಕ್ಕಳೊಂದಿಗೆ ನಾಲೆಗೆ ಹಾರಿದ ತಾಯಿ: ಸ್ಥಳೀಯರಿಂದ ಮಹಿಳೆ ರಕ್ಷಣೆ, ನೀರುಪಾಲಾದ ಮಕ್ಕಳು

ಮಂಡ್ಯ: ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬನಘಟ್ಟ ಬಳಿ ಇಬ್ಬರು ಮಕ್ಕಳೊಂದಿಗೆ ತಾಯಿ ನಾಲೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಬ್ಬರು ಮಕ್ಕಳ ಜೊತೆಗೆ ವಿಸಿ ನಾಲೆಗೆ ಹಾರಿ ಆತ್ಮಹತ್ಯೆಗೆ Read more…

BREAKING: ಮಕ್ಕಳನ್ನು ಮನೆಯಲ್ಲಿ ಕೂಡಿಹಾಕಿ ತಂದೆ-ತಾಯಿಯಿಂದಲೇ ಚಿತ್ರಹಿಂಸೆ: ವಾಟರ್ ಹೀಟರ್ ನಿಂದ ಕೈ-ಕಾಲು ಸುಟ್ಟ ಅಪ್ಪ!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹೆತ್ತ ತಂದೆ-ತಾಯಿಗಳೇ ತಮ್ಮ ಮಕ್ಕಳನ್ನು ಹಿಂಸುತ್ತಿರುವ ಅಮಾನವೀಯ ಘಟನೆಗಳು ಬೆಳಕಿಗೆ ಬರುತ್ತಿವೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂತದ್ದೇ ಘಟನೆ ನಡೆದಿದ್ದು, ಇಬ್ಬರು ಮಕ್ಕಳನ್ನು ಮನೆಯಲ್ಲಿ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಘೋರ ಕೃತ್ಯ: ಪತಿಯಿಂದಲೇ ಪತ್ನಿ ಹಾಗೂ ಇಬ್ಬರು ಮಕ್ಕಳ ಬರ್ಬರ ಹತ್ಯೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಘೋರ ಕೃತ್ಯ ನಡೆದಿದೆ. ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದುರುವ ಘಟನೆ ನಡೆದಿದೆ. ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ Read more…

BREAKING: ಚೆನ್ನೈನಲ್ಲಿ ಇಬ್ಬರು ಮಕ್ಕಳಿಗೆ HMPV: ಕರ್ನಾಟಕ ಸೇರಿ ದೇಶದಲ್ಲಿ 24 ಗಂಟೆಗಳಲ್ಲಿ 5 ಪ್ರಕರಣ ದಾಖಲು

ನವದೆಹಲಿ: ಕರ್ನಾಟಕ ಮತ್ತು ಗುಜರಾತ್ ನಂತರ ಚೆನ್ನೈನಲ್ಲಿ ಸೋಮವಾರ ಮೂವರು ಮಕ್ಕಳಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್(ಹೆಚ್‌ಎಂಪಿವಿ) ಪಾಸಿಟಿವ್ ದೃಢಪಟ್ಟಿದೆ. ತಮಿಳುನಾಡಿನ ಚೆನ್ನೈನಲ್ಲಿ 2 ಮಕ್ಕಳಿಗೆ ಸೋಂಕು ತಗುಲಿದೆ. ಅಹಮದಾಬಾದ್‌ನಲ್ಲಿ ಒಂದು Read more…

BREAKING NEWS: ಆಟವಾಡುತ್ತಿದ್ದ ಮಕ್ಕಳ ಮೇಲೆ ಉರುಳಿದ ಬೃಹತ್ ಬಂಡೆ: ಇಬ್ಬರು ಸ್ಥಳದಲ್ಲೇ ದುರ್ಮರಣ

ರಾಯಚೂರು: ರಾಯಚೂರಿನಲ್ಲಿ ದುರಂತವೊಂದು ಸಂಭವಿಸಿದೆ. ಆಟವಾಡುತ್ತಿದ್ದ ಮಕ್ಕಳ ಮೇಲೆ ಬೃಹತ್ ಬಂಡೆಯೊಂದು ಉರುಳಿ ಬಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಯಚೂರಿನ ಲಿಂಗಸಗೂರು ತಾಲೂಕಿನ ಗೌಡೂರು ತಾಂಡಾದಲ್ಲಿ Read more…

ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪ್ರಿಯಕರನ ಜೊತೆ ಸೇರಿ ಹೆತ್ತ ಮಕ್ಕಳನ್ನೇ ಹತ್ಯೆಗೈದ ತಾಯಿ

ರಾಮನಗರ: ಅಕ್ರಮ ಸಂಬಂಧಕ್ಕೆ ಪುಟ್ಟಮಕ್ಕಳು ಅಡ್ಡಿಯಾದರೆಂದು ಪ್ರಿಯಕರನ ಜೊತೆ ಸೇರಿ ತಾಯಿಯೇ ಹೆತ್ತ ಮಕ್ಕಳಿಬ್ಬರನ್ನು ಹತ್ಯೆಗೈದಿರುವ ಅಮಾನುಷ ಘಟನೆ ರಾಮನಗರದ ಕೆಂಪೇಗೌಡ ಸರ್ಕಲ್ ಬಳಿ ನಡೆದಿದೆ. ಸ್ವೀಟಿ ಹಾಗೂ Read more…

SHOCKING NEWS: ಹೆತ್ತ ತಾಯಿಯನ್ನು ಮರಕ್ಕೆ ಕಟ್ಟಿಹಾಕಿ ಜೀವಂತವಾಗಿ ಸುಟ್ಟು ಹಾಕಿದ ದುರುಳ ಮಕ್ಕಳು

ಅಗರ್ತಲಾ: ಹೆತ್ತ ತಾಯಿಯನ್ನು ಮರಕ್ಕೆ ಕಟ್ಟಿಹಾಕಿದ ಇಬ್ಬರು ಮಕ್ಕಳು ಆಕೆಯನ್ನು ಸಜೀವವಾಗಿ ದಹಿಸಿರುವ ಹೃದಯವಿದ್ರಾವಕ ಘಟನೆ ಪಶ್ಚಿಮ ತ್ರಿಪುರಾದಲ್ಲಿ ನಡೆದಿದೆ. ಕೌಟುಂಬಿಕ ಕಲಹಕ್ಕೆ ಕ್ರೂರ ಮಕ್ಕಳು ಹೆತ್ತ ತಾಯಿಯನ್ನೇ Read more…

BREAKING NEWS: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಬೆಳಗಾವಿ: ಕೌಟುಂಬಿಕ ಕಲಹಕ್ಕೆ ಮೂವರು ಬಲಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ Read more…

BREAKING: ತನಿಖೆಯಲ್ಲಿ ಬಯಲಾಯ್ತು ಇಬ್ಬರು ಶಾಲಾ ಮಕ್ಕಳು ಸಾವನ್ನಪ್ಪಿದ ಅಪಘಾತದ ಕಾರಣ

ರಾಯಚೂರು: ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕಪಗಲ್ ಬಳಿ ಸಾರಿಗೆ ಬಸ್, ಶಾಲಾ ವಾಹನ ಮುಖಾಮುಖಿ ಡಿಕ್ಕಿಯಾಗಿ ಶಾಲಾ ವಾಹನದಲ್ಲಿದ್ದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಈ ಅಪಘಾತಕ್ಕೆ ರಸ್ತೆ Read more…

SHOCKING NEWS: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಶಿವಮೊಗ್ಗ: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಮದ ಚಂಪಕಾಪುರದಲ್ಲಿ ನಡೆದಿದೆ. ವಾಣಿ (32) ಎಂಬ ಮಹಿಳೆ Read more…

SHOCKING NEWS: ಬಿಸಿಲ ಝಳಕ್ಕೆ ಇಬ್ಬರು ಮಕ್ಕಳು ದುರ್ಮರಣ

ರಾಯಚೂರು: ರಾಜ್ಯದಲ್ಲಿ ಒಂದೆಡೆ ರಣಬಿಸಿಲು, ಮತ್ತೊಂದೆಡೆ ಬಿಸಿ ಗಾಳಿಯಿಂದಾಗಿ ಜನರು ತತ್ತರಿಸುತ್ತಿದ್ದಾರೆ. ತಾಪಮಾನ ಹೆಚ್ಚಳದಿಂದಾಗಿ ಹಲವರಲ್ಲಿ ನಿರ್ಜಲೀಕರಣ ಸಮಸ್ಯೆಯುಂಟಾಗುತ್ತಿದೆ. ಪುಟ್ಟ ಮಕ್ಕಳು ತೀವ್ರ ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ಈ ನಡುವೆ ರಾಯಚೂರಿನಲ್ಲಿ Read more…

BREAKING: ವಸತಿ ಕಟ್ಟಡಕ್ಕೆ ಬೆಂಕಿ ತಗುಲಿ ಘೋರ ದುರಂತ: ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವು

ನವದೆಹಲಿ: ಶಾಸ್ತ್ರಿನಗರದ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಗುರುವಾರ ಮುಂಜಾನೆ ದೆಹಲಿಯ ಶಾಹದಾರದ ಶಾಸ್ತ್ರಿ ನಗರ ಪ್ರದೇಶದಲ್ಲಿರುವ ವಸತಿ ಕಟ್ಟಡದಲ್ಲಿ ಸಂಭವಿಸಿದ Read more…

BIG NEWS: ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ತಂದೆ

ವಿಜಯನಗರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಂಚೋಬನಹಳ್ಳಿಯಲ್ಲಿ ನಡೆದಿದೆ. ಇಬ್ಬರು ಮಕ್ಕಳ ಜೊತೆ ತಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. Read more…

SHOCKING NEWS: ತಾಯಿ ಹಾಗೂ ಇಬ್ಬರು ಮಕ್ಕಳು ಕೆರೆಯಲ್ಲಿ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ

ಚಿಕ್ಕಬಳ್ಳಾಪುರ: ತಾಯಿ ಹಾಗೂ ಇಬ್ಬರು ಮಕ್ಕಳು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಿಟ್ಟೇಮರಿ ಕೆರೆಯಲ್ಲಿ ನಡೆದಿದೆ. ತಾಯಿ ರಾಧಾ ಹಾಗೂ ಇಬ್ಬರು ಹೆಣ್ಣು Read more…

BREAKING : ಚಿತ್ರದುರ್ಗದಲ್ಲಿ ಹೃದಯ ವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ತೊಟ್ಟಿಯಲ್ಲಿ ಮುಳುಗಿಸಿ ಕೊಂದು ತಾಯಿ ಆತ್ಮಹತ್ಯೆ

ಚಿತ್ರದುರ್ಗ: ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘೋರ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಯಾದಲಘಟ್ಟಿ ಗ್ರಾಮದಲ್ಲಿ ನಡೆದಿದೆ. ಇಬ್ಬರು ಮಕ್ಕಳನ್ನು ನೀರಿನ ತೊಟ್ಟಿಯಲ್ಲಿ Read more…

ಎಂತಹ ನಿಷ್ಕಲ್ಮಷವಾದ ಸ್ನೇಹ…..ಮಂತ್ರಮುಗ್ಧರನ್ನಾಗಿಸುತ್ತದೆ ಪುಟಾಣಿ ಮಕ್ಕಳ ಈ ವಿಡಿಯೋ

ಇಬ್ಬರು ಪುಟಾಣಿಗಳ ನಿಷ್ಕಲ್ಮಷವಾದ ಸ್ನೇಹ ಎಂತವರನ್ನೂ ಮಂತ್ರಮುಗ್ಧರಾನ್ನಾಗಿಸುವಂತಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಇಬ್ಬರು ಪುಟ್ಟ ಮಕ್ಕಳ ವಿಡಿಯೋ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ಯಾವುದೋ ಜಾತ್ರೆ, ಮೈದಾನದಲ್ಲಿ ಒಂದಿಷ್ಟು Read more…

BREAKING: ಇಬ್ಬರು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಚಾಮುಂಡಿ ಬಡಾವಣೆಯಲ್ಲಿ ನಡೆದಿದೆ. ಮಹದೇವಸ್ವಾಮಿ, ಪತ್ನಿ ಅನಿತಾ ಹಾಗೂ ಇಬ್ಬರು ಮಕ್ಕಳು ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿದ್ದಾರೆ. ಮಹದೇವಸ್ವಾಮಿ Read more…

BREAKING : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ Read more…

BREAKING: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆ

ಬೀದರ್: ಇಬ್ಬರು ಮಕ್ಕಳೊಂದಿಗೆ ತಂದೆ, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಧುಮ್ಮನಸೂರ್ ಗ್ರಾಮದಲ್ಲಿ ನಡೆದಿದೆ. ಆಟೋ ಚಾಲಕ ಅಂಕುಶ್ ಹುಚ್ಚೇನೂರ್ (28), Read more…

BREAKING : ಭೀಮಾ ನದಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿಯೂ ಸಾವು

ವಿಜಯಪುರ: ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ವೇಳೆ ದುರಂತ ಸಂಭವಿಸಿದ್ದು, ನದಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿಯೂ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲೆಯ ಇಂಡಿ ತಾಲೂಕಿನ Read more…

SHOCKING NEWS: ಸುತ್ತಿಗೆಯಿಂದ ಹೊಡೆದು ಇಬ್ಬರು ಮಕ್ಕಳನ್ನೇ ಕೊಂದ ತಂದೆ

ಮಂಡ್ಯ: ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಂದಿರುವ ಘನ ಘೋರ ಕೃತ್ಯ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ತಾಲೂಕಿನ ಮರಳಗಾಲ ಗ್ರಾಮದಲ್ಲಿ ಈ ಘಟನೆ ನಡೆದಿದೆ. Read more…

BIG NEWS: ಪತ್ನಿ ಶೋಕಿಗೆ ಬೇಸತ್ತ ಪತಿ; ಮಕ್ಕಳನ್ನು ಕೊಂದು ಆತಹತ್ಯೆಗೆ ಶರಣು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಪತ್ನಿಯ ಶೋಕಿ ಜೀವನಕ್ಕೆ ಬೇಸತ್ತ ಪತಿ ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಆನೇಕಲ್ ನ Read more…

BIG NEWS: ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ವಿಷವುಣಿಸಿ ಪತಿ ಆತ್ಮಹತ್ಯೆ ಯತ್ನ; ಮೂವರು ಸಾವು

ಬೆಂಗಳೂರು: ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ವಿಷವುಣಿಸಿ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಕೋಣನಕುಂಟೆ ಮನೆಯಲ್ಲಿ ನಡೆದಿದೆ. ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಕಳು ಸಾವನ್ನಪ್ಪಿದ್ದು, ಪತಿಯ ಸ್ಥಿತಿ Read more…

SHOCKING NEWS: ಬೆಂಕಿ ಹಚ್ಚಿಕೊಂಡು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ ಯತ್ನ; ಪತ್ನಿ, ಇಬ್ಬರು ಮಕ್ಕಳು ಸಾವು

ಚಿಕ್ಕಬಳ್ಳಾಪುರ: ಮಕ್ಕಳೊಂದಿಗೆ ದಂಪತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಹೆಣ್ಣೂರು ಗ್ರಾಮದಲ್ಲಿ ನಡೆದಿದೆ. ಪತ್ನಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಪತಿ ಸ್ಥಿತಿ Read more…

BIG NEWS: ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆ

ಬೀದರ್: ಇಬ್ಬರು ಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ವಿಷಸೇವಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನ ಹಳ್ಳಿಯ ತಾಂಡಾದಲ್ಲಿ Read more…

BREAKING NEWS: ನೀರಿನ ಸಂಪ್ ಗೆ ಬಿದ್ದು ಇಬ್ಬರು ಮಕ್ಕಳು ದುರ್ಮರಣ

ಬೆಳಗಾವಿ: ವಾಲ್ಮೀಕಿ ಭವನದ ನಿರ್ಮಾಣ ಹಂತದ ಸಂಪ್ ಗೆ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಗೂರ್ಲಹೊಸೂರ ಕಾಲೋನಿಯಲ್ಲಿ ನಡೆದಿದೆ. ನಾಲ್ಕು ವರ್ಷದ Read more…

BIG NEWS: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಂದೆ

ಕಲಬುರ್ಗಿ: ವ್ಯಕ್ತಿಯೋರ್ವ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ಬಸ್ ಡಿಪೋ ಬಳಿ ನಡೆದಿದೆ. ಸಿದ್ದು ಮಹಾಮಲ್ಲಪ್ಪ (35) ಹಾಗೂ Read more…

BIG NEWS: ಇಬ್ಬರು ಮಕ್ಕಳಲ್ಲಿ ನೊರೊವೈರಸ್ ದೃಢ; ಕೇರಳದಲ್ಲಿ ಮತ್ತೆ ಆರಂಭವಾಯ್ತು ಹೊಸ ಸಾಂಕ್ರಾಮಿಕ ರೋಗದ ಆತಂಕ

ತಿರುವನಂತಪುರಂ: ವಿಷಾಹಾರ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕೇರಳದ 8 ಮಕ್ಕಳ ಪೈಕಿ ಇದೀಗ ಇಬ್ಬರು ಮಕ್ಕಳಲ್ಲಿ ಸಾಂಕ್ರಾಮಿಕ ರೋಗ ನೊರೊವೈರಸ್ ಪತ್ತೆಯಾಗಿದ್ದು, ಹೊಸ ಆತಂಕ ಸೃಷ್ಟಿಸಿದೆ. ಆಲಪ್ಪುಳ Read more…

BIG NEWS: ಇಬ್ಬರು ಹೆಣ್ಣುಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ

ತುಮಕೂರು: ಪತಿಯ ಕುಡಿತದ ಚಟಕ್ಕೆ ಮನನೊಂದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಉಪ್ಪಾರಹಳ್ಳಿ ತಾಂಡಾದಲ್ಲಿ ನಡೆದಿದೆ. ಬುಜ್ಜಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...