alex Certify Two Dead | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಲಾರಿಗೆ ಕಾಲೇಜು ಬಸ್ ಡಿಕ್ಕಿ: ಇಬ್ಬರು ಸಾವು, ಎಂಟು ಮಂದಿ ಗಂಭೀರ

ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ಗಜಪತಿನಗರ ಮಂಡಲದ ಮಧುಪಾದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅನಿಲ್ ನೀರುಕೊಂಡ ದಂತ ವಿಜ್ಞಾನ ಸಂಸ್ಥೆಯ ಬಸ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಬಸ್ ಒಡಿಶಾದಿಂದ Read more…

BREAKING NEWS: ಬಿಬಿಎಂಪಿ ಕಸದ ಲಾರಿ ಡಿಕ್ಕಿ: ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಥಣಿಸಂದ್ರ ಮುಖ್ಯರಸ್ತೆಯಲ್ಲಿ ನಡೆದಿದೆ. ಬೈಕ್ ಗೆ Read more…

BREAKING: ಮತ್ತೊಂದು ವಿಮಾನ ದುರಂತ: ಕ್ಯಾಲಿಫೋರ್ನಿಯಾದಲ್ಲಿ ವಿಮಾನ ಪತನವಾಗಿ ಇಬ್ಬರು ಸಾವು, 18 ಮಂದಿಗೆ ಗಾಯ

ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ವಿಮಾನ ಅಪಘಾತಕ್ಕೀಡಾಗಿ ಇಬ್ಬರು ಸಾವನ್ನಪ್ಪಿದ್ದಾರೆ. 18 ಮಂದಿ ಗಾಯಗೊಂಡಿದ್ದಾರೆ. ದಕ್ಷಿಣ ಕ್ಯಾಲಿಫೋರ್ನಿಯಾದ ವೇರ್ ಹೌಸ್ ವಾಣಿಜ್ಯ ಕಟ್ಟಡದ ಮೇಲ್ಛಾವಣಿಗೆ ಬಡಿದು ವಿಮಾನ ಪತನವಾಗಿದೆ. ವಿಮಾನ ಅಪಘಾತದಲ್ಲಿ Read more…

ಪಿಕಪ್ ವಾಹನ-ಕಾರು ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಕಲಬುರಗಿ: ಪಿಕಪ್ ವಾಹನ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಹೊರವಲಯದಲ್ಲಿ ನಡೆದಿದೆ. ಮುರುಗೇಶ್ ಚಂದ್ರಶೇಖರ್ ಉಪ್ಪಿನ (42) ಹಾಗೂ Read more…

BREAKING: ಭಾರೀ ಮಳೆಯಿಂದ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು, ಹಲವರು ಸಿಲುಕಿರುವ ಶಂಕೆ

ಮಧ್ಯಪ್ರದೇಶದ ಉಜ್ಜಯಿನಿಯ ಪ್ರಸಿದ್ಧ ಮಹಾಕಾಳೇಶ್ವರ ದೇವಸ್ಥಾನದ ಬಳಿ ಭಾರೀ ಮಳೆಗೆ ಗೋಡೆ ಕುಸಿದು ದುರಂತ ಸಂಭವಿಸಿದೆ. ಇಬ್ಬರು ಪ್ರಾಣ ಕಳೆದುಕೊಂಡಿದ್ದು, ಇಬ್ಬರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರೀ ಮಳೆಗೆ Read more…

BREAKING NEWS: ಮನೆ ತೆರವು ವೇಳೆ ಕಾಂಕ್ರಿಟ್ ಬೀಮ್ ಕುಸಿದು ದುರಂತ: ಇಬ್ಬರು ದುರ್ಮರಣ

ಮಂಗಳೂರು: ಮನೆ ತೆರವು ವೇಳೆ ಕಾಂಕ್ರಿಟ್ ಬೀಮ್ ಕುಸಿದು ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಸಿ.ಜೆ.ಕಾಮತ್ ರಸ್ತೆಯಲ್ಲಿ ನಡೆದಿದೆ. ಮಿಷನ್ ಕಾಂಪೌಂಡ್ ನಲ್ಲಿ ಹಳೆ ಮನೆ Read more…

ಮುಂಬೈನಲ್ಲಿ ಘೋರ ದುರಂತ: ಫಿಲ್ಮ್ ಸಿಟಿ ಬಳಿ ಬೃಹತ್ ಗೋಡೆ ಕುಸಿದು ಇಬ್ಬರು ಸಾವು

ಮುಂಬೈ: ಮುಂಬೈನ ಗೋರೆಗಾಂವ್‌ನಲ್ಲಿ ಗೋಡೆ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಆರೆ ಕಾಲೋನಿ ರಸ್ತೆ, ಫಿಲ್ಮ್‌ ಸಿಟಿ ಗೇಟ್ ನಂ.2, ಗೋರೆಗಾಂವ್‌ನ ಪ್ರೈಮ್ ಫಾಕ್ಸ್ ನಿರ್ಮಾಣದ Read more…

BREAKING : ಮುಂಬೈನಲ್ಲಿ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ : ಇಬ್ಬರು ಸಜೀವ ದಹನ

ಮುಂಬೈ: ಮಹಾರಾಷ್ಟ್ರದ ರಾಜಧಾನಿ ಮುಂಬೈನ ಗಿರ್ಗಾಂವ್ ಚೌಪಟ್ಟಿಯಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಶನಿವಾರ ರಾತ್ರಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳದ ತಂಡವು ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದೆ. Read more…

ವಿದ್ಯುತ್ ತಂತಿ ತುಂಡಾಗಿ ಹಠಾತ್ ನಿಂತ ರೈಲು: ಇಬ್ಬರು ಸಾವು

ಜಾರ್ಖಂಡ್‌ ನ ಕೊಡೆರ್ಮಾ ಜಿಲ್ಲೆಯಲ್ಲಿ ಓವರ್‌ ಹೆಡ್ ವಿದ್ಯುತ್ ತಂತಿ ತುಂಡಾಗಿ ದೆಹಲಿಗೆ ಹೋಗುವ ರೈಲು ನಿಂತಿದ್ದರಿಂದ ಹಠಾತ್ ಜೊಲ್ಟ್‌ ನಿಂದ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಪೂರ್ವ Read more…

BREAKING : ಗದಗದಲ್ಲಿ ಮೊಹರಂ ಹೆಜ್ಜೆ ಮಜಲು ಆಡುತ್ತಿದ್ದ ವೇಳೆ ದುರಂತ : ಹೃದಯಾಘಾತದಿಂದ ಇಬ್ಬರು ಸಾವು

ಗದಗ : ಗದಗ ಜಿಲ್ಲೆಯಲ್ಲಿ ಮೊಹರಂ ಹಬ್ಬ ಆಚರಣೆ ವೇಳೆ ಘೋರ ದುರಂತವೊಂದು ಸಂಭವಿಸಿದ್ದು, ಹೃದಯಾಘಾತದಿಂದ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೊಹರಂ ಹಬ್ಬದ ಅಂಗವಾಗಿ ಅಲಿ Read more…

BREAKING : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಇಬ್ಬರು ಬಲಿ!

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆ ಸಂಬಂಧಿ ಅವಘಡದಲ್ಲಿ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಉತ್ತರ ಕನ್ನಡ ಜಿಲ್ಲೆಯಲ್ಲಿ Read more…

BREAKING: ಗ್ಯಾಸ್ ಗೀಸರ್ ಅವಘಡ; ವಿಷಾನೀಲ ಸೋರಿಕೆಯಾಗಿ ಇಬ್ಬರು ದುರ್ಮರಣ

ಬೆಂಗಳೂರು: ಗ್ಯಾಸ್ ಗೀಸರ್ ನಿಂದ ವಿಷಾನೀಲ ಸೋರಿಕೆಯಾಗಿ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಚಿಕ್ಕಜಾಲದಲ್ಲಿ ನಡೆದಿದೆ. ಚಿಕ್ಕಜಾಲದ ತರಬನಹಳ್ಳಿಯಲ್ಲಿ ಈ ದುರಂತ ಸಂಭವಿಸಿದ್ದು, ಗುಂಡ್ಲುಪೇಟೆಯ ಚಂದ್ರಶೇಖರ್, ಗೋಕಾಕ್ Read more…

ಶಿವಕಾಶಿ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಪೋಟ: ಇಬ್ಬರು ಸಾವು

ವಿರುದುನಗರ(ತಮಿಳುನಾಡು): ತಮಿಳುನಾಡಿನ ವಿರುದುನಗರ ಜಿಲ್ಲೆಯ ಶಿವಕಾಶಿಯಲ್ಲಿರುವ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಶಿವಕಾಶಿಯ ಪಟಾಕಿ ತಯಾರಿಕಾ Read more…

ಮನೆ ಕುಸಿದು ಇಬ್ಬರು ದುರ್ಮರಣ

ಮುಂಬೈ: ಭಾಂಡಪ್ ಪ್ರದೇಶದಲ್ಲಿ ಮನೆಯ ಒಂದು ಭಾಗ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ಭಾನುವಾರ ಮುಂಬೈನ ಭಾಂಡುಪ್ ಪ್ರದೇಶದಲ್ಲಿ ಮಹಡಿ ಮನೆಯ ಚಪ್ಪಡಿ ಕುಸಿದು ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಎಂದು Read more…

ಗುಂಡಿನ ದಾಳಿಗೆ ಬೆಚ್ಚಿಬಿದ್ದ ಫ್ರಾನ್ಸ್: ರಾಜಧಾನಿ ಪ್ಯಾರಿಸ್ ನಲ್ಲಿ ಬಂದೂಕುಧಾರಿ ಅಟ್ಟಹಾಸ

ಫ್ರಾನ್ಸ್‌ ನ ರಾಜಧಾನಿ ಪ್ಯಾರಿಸ್‌ನಲ್ಲಿ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ಯಾರಿಸ್‌ನ 10ನೇ ಅರೋಂಡಿಸ್‌ಮೆಂಟ್‌ನಲ್ಲಿರುವ ರೂ ಡಿ ಎಂಘಿಯನ್‌ನಲ್ಲಿರುವ ಕುರ್ದಿಶ್ ಸಾಂಸ್ಕೃತಿಕ Read more…

BREAKING: ರೈತರ ಮೇಲೆಯೇ ಕಾರ್ ನುಗ್ಗಿಸಿದ ಕೇಂದ್ರ ಸಚಿವರ ಪುತ್ರ, ಇಬ್ಬರು ಸಾವು –ಉದ್ರಿಕ್ತರಿಂದ ವಾಹನಗಳಿಗೆ ಬೆಂಕಿ

ಲಖ್ನೋ: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಭಾನುವಾರ ಪ್ರತಿಭಟನಾ ನಿರತ ರೈತರ ಮೇಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...