alex Certify uddhav thackeray | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಧ್ಯರಾತ್ರಿ ಮಹಾರಾಷ್ಟ್ರ ಸಿಎಂ ಶಿಂಧೆ, ಮಾಜಿ ಸಿಎಂ ಉದ್ಧವ್ ಠಾಕ್ರೆ ಭೇಟಿಯಾದ ಅನಂತ್ ಅಂಬಾನಿ: ಚುನಾವಣೆಗೆ ಮುನ್ನ ಹೊಸ ರಾಜಕೀಯ ಲೆಕ್ಕಾಚಾರ

ಮುಂಬೈ: ಬಿಲಿಯನೇರ್ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿಯವರ ಕಿರಿಯ ಪುತ್ರ ಅನಂತ್ ಅಂಬಾನಿ ಅವರು ಮಂಗಳವಾರ ಮಧ್ಯರಾತ್ರಿ ಶಿವಸೇನಾ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ನಿವಾಸಕ್ಕೆ ಅನಿರೀಕ್ಷಿತ ಭೇಟಿ ನೀಡಿದರು. Read more…

ಶಾಸಕನ ಬೆಂಬಲಿಗನಿಂದ ಹಾಡಹಗಲೇ ಗೂಂಡಾಗಿರಿ; ವಿಡಿಯೋ ಹಂಚಿಕೊಂಡ ಉದ್ಧವ್ ಠಾಕ್ರೆ

ಮಹಾರಾಷ್ಟ್ರ – ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಮಹಾ ವಿಕಾಸ್ ಅಘಾಡಿ (ಎಂವಿಎ) ನಾಯಕರು ಕಳೆದ ಕೆಲವು ದಿನಗಳಿಂದ ಮಹಾಯುತಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, Read more…

ಮುಸ್ಲಿಂರ ವಿರುದ್ಧ ದ್ವೇಷಪೂರಿತ ಪೋಸ್ಟ್; ಸಂಕಷ್ಟಕ್ಕೆ ಸಿಲುಕಿದ ‘ವೈದ್ಯ’

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ಉಡುಪಿ ವೈದ್ಯರೊಬ್ಬರ ವಿರುದ್ಧ ದೂರು ದಾಖಲಾಗಿದೆ. ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಾಕಿದ್ದ ವೈದ್ಯ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಉಡುಪಿಯ ಬ್ರಹ್ಮಾವರದ Read more…

ಉದ್ಧವ್ ಠಾಕ್ರೆಗೆ ಮೋಸವಾಗಿದೆ; ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿಕೆ

ಮುಂಬೈನಲ್ಲಿರುವ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಜ್ಯೋತಿರ್ಮಠದ 46 ನೇ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ, ಉದ್ಧವ್‌ ಠಾಕ್ರೆಗೆ ಬೆಂಬಲ ನೀಡಿದ್ದಾರೆ.  ನಂತರ ಮಾಧ್ಯಮಗಳೊಂದಿಗೆ Read more…

BIG NEWS: ಬಿಜೆಪಿ ಅಧಿಕಾರಕ್ಕೆ ಬಂದರೆ ಆರ್.ಎಸ್.ಎಸ್. ನಿಷೇಧ

ಮುಂಬೈ: ಬಿಜೆಪಿ ಕೇಂದ್ರದಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೆ ಆರ್.ಎಸ್.ಎಸ್. ನಿಷೇಧಿಸಲು ಚಿಂತನೆ ನಡೆಸಿದೆ ಎಂದು ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ. ಮುಂಬೈನಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ Read more…

ಇಬ್ಭಾಗವಾದ ಶಿವಸೇನೆಗೆ ಹೊಸ ಚಿಹ್ನೆ: ಉದ್ಧವ್ ಠಾಕ್ರೆ, ಏಕನಾಥ್ ಶಿಂಧೆ ಬಣಗಳಿಗೆ ಹೊಸ ಚಿಹ್ನೆ, ಹೆಸರು ನಿಗದಿಪಡಿಸಿದ ಚುನಾವಣಾ ಆಯೋಗ

ಮುಂಬೈ: ಮುಂಬರುವ ಅಂಧೇರಿ ಪೂರ್ವ ವಿಧಾನಸಭಾ ಉಪಚುನಾವಣೆಗೆ ಚುನಾವಣಾ ಆಯೋಗ ಸೋಮವಾರ ಠಾಕ್ರೆ ನೇತೃತ್ವದ ಬಣಕ್ಕೆ ‘ಶಿವಸೇನೆ(ಉದ್ಧವ್ ಬಾಳಾಸಾಹೇಬ್ ಠಾಕ್ರೆ)’ ಮತ್ತು ಏಕನಾಥ್ ಶಿಂಧೆ ಬಣ ‘ಬಾಳಾಸಾಹೆಬಂಚಿ ಶಿವಸೇನೆ’ Read more…

ಬಹುತೇಕ ಶಾಸಕರನ್ನು ಕಳೆದುಕೊಂಡ ಠಾಕ್ರೆಗೆ ಮತ್ತೊಂದು ಬಿಗ್ ಶಾಕ್: ಶಿವಸೇನೆಯ 12 ಸಂಸದರು ಶಿಂಧೆ ಕ್ಯಾಂಪ್ ಗೆ

ನವದೆಹಲಿ: ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆಗೆ ಮತ್ತೊಂದು ಹಿನ್ನಡೆಯಾಗಿದೆ. ಶಿವಸೇನೆಯ 12 ಸಂಸದರು ಶಿಂಧೆ ಪಾಳಯ ಸೇರಲಿದ್ದಾರೆ ಎಂದು ವರದಿ ಹೇಳಿದೆ 12 ಪಕ್ಷದ ಸಂಸದರ ಗುಂಪು Read more…

ಉದ್ಧವ್​ ಗಾಗಿ ರಸ್ತೆಯಲ್ಲಿ ಕಣ್ಣೀರಿಟ್ಟಿದ ಶಾಸಕನ ನಿಷ್ಠೆಯೂ ಕೊನೆ ಕ್ಷಣದಲ್ಲಿ ಬದಲು…..!

ಮಹಾರಾಷ್ಟ್ರ ರಾಜಕೀಯ ಹೈಡ್ರಾಮ ಒಂದು ಹಂತಕ್ಕೆ ತಲುಪಿದೆ. ಶಿವಸೇನೆಯ ಶಾಸಕರ ನಾಯಕ ನಿಷ್ಠೆಯೇ ಇಡೀ ಬೆಳವಣಿಗೆಯ ಪ್ರಮುಖ ಅಂಶವಾಗಿತ್ತು. ಮಹತ್ವದ ಬೆಳವಣಿಗೆಯಲ್ಲಿ ರಸ್ತೆಯಲ್ಲಿ ನಿಂತು ಉದ್ಧವ್​ ಠಾಕ್ರೆಗಾಗಿ ಕಣ್ಣೀರು Read more…

BIG NEWS: ಉದ್ಧವ್ ಠಾಕ್ರೆ ಬೆನ್ನಿಗೆ ನಿಂತವರು ಕೇವಲ 16 ಶಾಸಕರು…..!

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಪರವಾಗಿ ಎಷ್ಟು ಶಾಸಕರಿದ್ದಾರೆ ಎಂಬುದು ಈಗ ನಿಕ್ಕಿಯಾಗಿದೆ. ಭಾನುವಾರ ನಡೆದ ವಿಧಾನಸಭೆ ಸ್ಪೀಕರ್ ಆಯ್ಕೆಯ ವೇಳೆ, ಶಿವಸೇನೆಯ 16 Read more…

BIG BREAKING: ಮಹಾ ವಿಕಾಸ್ ಅಘಾಡಿ ಸರ್ಕಾರ ಪತನ, ಉದ್ಧವ್ ಠಾಕ್ರೆ ರಾಜೀನಾಮೆ ಘೋಷಣೆ, ಬಿಜೆಪಿ ಸಂಭ್ರಮಾಚರಣೆ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಉದ್ಧವ್ ಠಾಕ್ರೆ ಘೋಷಿಸಿದ್ದಾರೆ. ಇದರೊಂದಿಗೆ ಮಹಾರಾಷ್ಟ್ರದಲ್ಲಿ ಮಹಾವಿಕಾಸ ಅಘಾಡಿ ಸರ್ಕಾರ ಪತನವಾಗಿದೆ. ನಾಳೆ ವಿಶ್ವಾಸ ಮತ ಯಾಚನೆಗೆ ಸುಪ್ರೀಂ ಕೋರ್ಟ್ Read more…

ಏನಾದರೂ ತಪ್ಪಾಗಿದ್ರೆ ಕ್ಷಮಿಸಿ, ನಮ್ಮವರೇ ಬೆನ್ನಿಗೆ ಚೂರಿ ಹಾಕಿದ್ರು ಎಂದ್ರು ಠಾಕ್ರೆ: ರಾಜೀನಾಮೆ ಬಗ್ಗೆ ಸುಳಿವಿಲ್ಲ

ಮುಂಬೈ: ಕಳೆದ ಎರಡೂವರೆ ವರ್ಷದಲ್ಲಿ ಏನಾದರೂ ತಪ್ಪಾಗಿದ್ದರೆ ಕ್ಷಮಿಸಿ ಎಂದು ಮಹಾರಾಷ್ಟ್ರ ಜನತೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕ್ಷಮೆಯಾಚಿಸಿದ್ದಾರೆ. ಸಂಪುಟ ಸಭೆ ಮುಗಿಸಿ ಹೊರಗೆ ಬಂದ ಮುಖ್ಯಮಂತ್ರಿ ಠಾಕ್ರೆ, Read more…

BIG NEWS: ಬಾಳಾಸಾಹೇಬ್ ಹೆಸರು ಬಳಸಿದ್ರೆ ಕಠಿಣ ಕ್ರಮ; ಏಕನಾಥ್ ಶಿಂಧೆ ಬಣಕ್ಕೆ ಸಂಜಯ್ ರಾವತ್ ಎಚ್ಚರಿಕೆ

ಮುಂಬೈ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಬಾಳಾಠಾಕ್ರೆ ಹೆಸರಲ್ಲಿ ಹೊಸ ಪಕ್ಷ ಸ್ಥಾಪಿಸಲು ಮುಂದಾಗಿದ್ದ ಬಂಡಾಯ ಶಾಸಕ ಏಕನಾಥ್ ಶಿಂಧೆ ಬಣಕ್ಕೆ ಸಿಎಂ ಉದ್ಧವ್ ಠಾಕ್ರೆ ಖಡಕ್ ಎಚ್ಚರಿಕೆ Read more…

ಮಹಾರಾಷ್ಟ್ರದಲ್ಲಿ ಮುಂದುವರೆದ ರಾಜಕೀಯ ಹೈಡ್ರಾಮಾ: NCP ದಿಟ್ಟ ನಿಲುವು, ನಲುಗಿದ ಶಿವಸೇನೆ

ಮುಂಬೈ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಮತ್ತೊಂದು ಹಂತ ತಲುಪಿದ್ದು, ಬಂಡಾಯ ಶಾಸಕರ ಸಂಖ್ಯೆ ಏರಿಕೆಯಾಗುತ್ತಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ ಅಘಾಡಿ ಸರ್ಕಾರ ಪತನದ ಅಂಚಿಗೆ Read more…

BIG BREAKING: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ: ಉದ್ಧವ್ ಠಾಕ್ರೆ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಫೇಸ್ಬುಕ್ ಲೈವ್ ನಲ್ಲಿ ಮಹಾರಾಷ್ಟ್ರ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಶಾಸಕರು ಬಯಸಿದರೆ ನಾನು ರಾಜೀನಾಮೆ ನೀಡಲು ಸಿದ್ಧವಾಗಿದ್ದೇನೆ. ಶಾಸಕರು ನೇರವಾಗಿ ಬಂದು Read more…

ಬಿಜೆಪಿ ಮೈತ್ರಿಯಿಂದ ಹೊರ ಬರುವ ಮೂಲಕ ಅವರನ್ನು ಒದ್ದು ಹೊರ ಹಾಕಿದ್ದೇವೆ ಎಂದ ಮಹಾ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ನಾವು ಬಿಜೆಪಿ ಮೈತ್ರಿಯಿಂದ ಹೊರ ಬಂದಿದ್ದು, ಒದ್ದು ಹೊರ ಹಾಕಿದ್ದೇವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಮುಂಬೈನಲ್ಲಿ ಶನಿವಾರ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಅವರು, ನಾವು Read more…

ಸಿಎಂ ಸ್ಥಾನದಿಂದ ಉದ್ಧವ್​ ಠಾಕ್ರೆಯನ್ನು ಕೆಳಗಿಳಿಸಲು ನಡೆಯುತ್ತಿದೆ ಪ್ಲಾನ್​..? ಬಿಜೆಪಿ ರಾಜ್ಯಾಧ್ಯಕ್ಷರಿಂದ ಮಹತ್ವದ ಮಾಹಿತಿ

ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆಯನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಬಗ್ಗೆ ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್​ ನೀಡಿರುವ ಕಾರ್ಯಸೂಚಿಯ ಸಂಬಂಧ ಶಿವಸೇನೆಯ ಸಂಸದ ಸಂಜಯ್​ ರಾವತ್​ ಕೆಲಸ ಮಾಡುತ್ತಿದ್ದಾರೆ Read more…

ಮತ್ತೆ ಶಿವಸೇನೆ-ಬಿಜೆಪಿ ಮೈತ್ರಿ…..? ಕುತೂಹಲ ಹುಟ್ಟಿಸಿದ ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ ಹೇಳಿಕೆ

ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆದ ಬಳಿಕವೇ ಬಿಜೆಪಿ ಹಾಗೂ ಶಿವಸೇನೆ ನಡುವಿನ ಮೈತ್ರಿ ಮುರಿದು ಬಿದ್ದಿತ್ತು ಅನ್ನೋದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಶುಕ್ರವಾರ ಮಹಾರಾಷ್ಟ್ರ ಸಿಎಂ ಉದ್ಧವ್​ Read more…

ಸಾಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಕುರಿತು ಮಹತ್ವದ ಹೇಳಿಕೆ ನೀಡಿದ ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ

ಮುಂಬೈನ ಸಾಕಿ ಪ್ರದೇಶದಲ್ಲಿ ನಡೆದ ಅತ್ಯಾಚಾರದಲ್ಲಿ 34 ವರ್ಷದ ಸಂತ್ರಸ್ತೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಈ ಘಟನೆಯು ಸಂಪೂರ್ಣ ಮುಂಬೈಯನ್ನೇ ಬೆಚ್ಚಿ ಬೀಳಿಸಿದೆ. Read more…

ರಾಣೆಗೆ ಜಾಮೀನು ಸಿಕ್ಕ 24 ಗಂಟೆಯೊಳಗೆ ಮಹಾ ಸಿಎಂ ವಿರುದ್ದ ಮೂರು ದೂರು ದಾಖಲು

ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಕೆನ್ನೆಗೆ ಬಾರಿಸುತ್ತಿದ್ದೆ ಎಂದು ಹೇಳಿಕೆ ನೀಡಿ ಬಂಧನಕ್ಕೆ ಒಳಗಾಗಿದ್ದ ಕೇಂದ್ರ ಸಚಿವ ನಾರಾಯಣ ರಾಣೆಗೆ ಜಾಮೀನು ಸಿಕ್ಕ 24 ಗಂಟೆಯೊಳಗೆ ಸಿಎಂ Read more…

BIG NEWS: ಕೇಂದ್ರ ಸಚಿವ ನಾರಾಯಣ ರಾಣೆ ವಿರುದ್ಧ FIR ದಾಖಲು

ಮುಂಬೈ: ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ನಾರಾಯಣ ರಾಣೆ ವಿರುದ್ಧ ಮಹರಾಷ್ಟ್ರ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ Read more…

ಮೀಸಲಾತಿ ವಿಚಾರದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ

ನವದೆಹಲಿ: ಮೀಸಲಾತಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆಗ್ರಹಿಸಿದ್ದಾರೆ. ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ಅವರು, ಮೀಸಲು Read more…

BIG NEWS: 25 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಅವಕಾಶ ಕೋರಿದ ಸಿಎಂ ಠಾಕ್ರೆ

ಮುಂಬೈ: 25 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಲು ಅವಕಾಶ ನೀಡಬೇಕು. ಅಗತ್ಯವಿರುವ ಲಸಿಕೆ ಪೂರೈಕೆ ಮಾಡಬೇಕೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಮಹಾರಾಷ್ಟ್ರದಲ್ಲಿ Read more…

ಸಿಎಂ ಉದ್ಧವ್​ ಠಾಕ್ರೆ ಭಾಷಣಕ್ಕೆ ನೆಟ್ಟಿಗನಿಂದ ಕಮೆಂಟ್​ ಬಾಕ್ಸ್​ನಲ್ಲಿ ಪಂಚ್..​..! ವೈರಲ್​ ಆಯ್ತು ಪೋಸ್ಟ್

ರಾಜ್ಯದಲ್ಲಿ ಕೊರೊನಾ ಕೇಸ್​ ಹೆಚ್ಚಳವಾಗ್ತಿರುವ ಹಿನ್ನೆಲೆ ಶುಕ್ರವಾರ ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ ಜನತೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು, ಭಾಷಣವನ್ನ ಶುರು ಮಾಡಿದ ಉದ್ಧವ್​ ಠಾಕ್ರೆ ವಿಷಯಕ್ಕೆ ಬರಲು ಬಹಳ ಸಮಯ Read more…

ಪತನಗೊಳ್ಳಲಿದೆಯಾ ಮಹಾರಾಷ್ಟ್ರದ ಮೈತ್ರಿ ಸರ್ಕಾರ…? ಕುತೂಹಲಕ್ಕೆ ಕಾರಣವಾಗಿದೆ ಶಾ – ಶರದ್ ಪವಾರ್ ಭೇಟಿ

ಮಹಾರಾಷ್ಟ್ರದ ಗೃಹಸಚಿವ ಅನಿಲ್ ದೇಶ್ಮುಖ್, ನೂರು ಕೋಟಿ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ವಿಚಾರ ಈಗ ಆಡಳಿತರೂಢ ಶಿವಸೇನೆಯ ಹಾಗೂ ಎನ್.ಸಿ.ಪಿ. ನಾಯಕರ ಜಟಾಪಟಿಗೆ ಕಾರಣವಾಗಿದೆ. ಅನಿಲ್ Read more…

BIG NEWS: ಛತ್ರಪತಿ ಶಿವಾಜಿ ಮಹಾರಾಜರ ಮೂಲವೇ ಕರ್ನಾಟಕ – ಠಾಕ್ರೆ ಇತಿಹಾಸ ತಿಳಿದುಕೊಳ್ಳಲಿ ಎಂದ ಡಿಸಿಎಂ ಕಾರಜೋಳ

ಬೆಳಗಾವಿ: ಗಡಿ ವಿಚಾರವಾಗಿ ಕ್ಯಾತೆ ತೆಗೆಯುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಇತಿಹಾಸವೇ ಗೊತ್ತಿಲ್ಲ. ಛತ್ರಪತಿ ಶಿವಾಜಿ ಮಹಾರಾಜರ ಮೂಲದ ಬಗ್ಗೆ ಮೊದಲು ತಿಳಿದುಕೊಳ್ಳಲಿ ಎಂದು ಡಿಸಿಎಂ ಗೋವಿಂದ Read more…

ಫೆಬ್ರವರಿ 1ರಿಂದ ಮುಂಬೈನಲ್ಲಿ ಸ್ಥಳೀಯ ರೈಲುಗಳ ಸೇವೆ ಪುನಾರಂಭ..!

ಫೆಬ್ರವರಿ 1ರಿಂದ ಮುಂಬೈನಲ್ಲಿ ಸ್ಥಳೀಯ ರೈಲುಗಳ ಸೇವೆ ಆರಂಭವಾಗಲಿದೆ ಎಂದು ಮಹಾರಾಷ್ಟ್ರ ಸಿಎಂ ಉದ್ದವ್​ ಠಾಕ್ರೆ ಘೋಷಿಸಿದ್ದಾರೆ. ಸೂಕ್ತ ಕೊರೊನಾ ಮಾರ್ಗಸೂಚಿಗಳನ್ನ ಪಾಲಿಸಿಕೊಂಡು ಸ್ಥಳೀಯ ರೈಲು ಸೇವೆ ಆರಂಭಿಸಿಲಿದ್ದೇವೆ Read more…

ಉದ್ಧವ್ ಉದ್ಧಟತನಕ್ಕೆ ‘ನೋ ಕಮೆಂಟ್ಸ್’ ಎಂದ ಬಿಜೆಪಿ ಸಂಸದ

ಬೆಂಗಳೂರು: ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಕ್ಯಾತೆ ವಿಚಾರವಾಗಿ ಪ್ರತಿಕ್ರಿಯೆ ನೀಡಲು ನಿರಾಕರಿಸಿರುವ ಸಂಸದ ಅಂನಂತ್ ಕುಮಾರ್ ಹೆಗಡೆ ನೋ ಕಮೆಂಟ್ಸ್ ಎಂದು ಮಾತನಾಡದೇ Read more…

BIG NEWS: ಉದ್ಧವ್ ಹೇಳಿಕೆ ಚೀನಾ ವಿಸ್ತರಣಾವಾದವನ್ನು ಧ್ವನಿಸುತ್ತದೆ – ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ಬೆಳಗಾವಿ ಕರ್ನಾಟಕ ಆಕ್ರಮಿತ ಪ್ರದೇಶವಾಗಿದ್ದು, ಇದನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ ಎಂಬ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಮಹಾ ಸಿಎಂ ವಿರುದ್ಧ Read more…

BIG NEWS: ಮಹಾರಾಷ್ಟ್ರ ಸಿಎಂಗೆ ಖಡಕ್ ಉತ್ತರ ಕೊಟ್ಟ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆಗೆ ಖಡಕ್ ತಿರುಗೇಟು ನೀಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಓರ್ವ ಮುಖ್ಯಮಂತ್ರಿಯಾಗಿ ಸೌಹಾರ್ದಯುತ ವಾತಾವರಣ ಕೆಡಿಸುವ ಯತ್ನ ನಡೆಸುತ್ತಿರುವುದು Read more…

BIG NEWS: ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು ಬರಬೇಡಿ: ಮಹಾ ಸಿಎಂ ಗೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಕ್ಯಾತೆ ತೆಗೆದಿರುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಟ್ವೀಟ್ ಗೆ ಖಂಡನೆ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬೆಳಗಾವಿ ಕರ್ನಾಟಕದ ಅವಿಭಾಜ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...