alex Certify Udupi | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಯಾರೋ ಮಾಡಿದ ತಪ್ಪಿಗೆ ಸೌದಿಯಲ್ಲಿ ಜೈಲುವಾಸ ಅನುಭವಿಸಿ ತಾಯ್ನಾಡಿಗೆ ಮರಳಿದ‌ ಎಸಿ ತಂತ್ರಜ್ಞ

ತಾನು ಮಾಡದ ತಪ್ಪಿಗೆ 600 ದಿನಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ 34 ವರ್ಷದ ಹರೀಶ್ ಬಂಗೇರಾ ಎಂಬ ಎಸಿ ತಂತ್ರಜ್ಞರೊಬ್ಬರು ಸೌದಿ ಅರೇಬಿಯಾದಿಂದ ತಾಯ್ನಾಡಿಗೆ ಮರಳಿದ್ದಾರೆ. ಮೆಕ್ಕಾ Read more…

BIG NEWS: ಅಂಗಾಂಗ ದಾನಕ್ಕೆ ಸಹಿ ಹಾಕಲು ನಿರ್ಧರಿಸಿದ ಸಿಎಂ ಬೊಮ್ಮಾಯಿ

ಉಡುಪಿ: ಇಂದು ವಿಶ್ವ ಅಂಗಾಂಗ ದಾನ ದಿನವಾಗಿದ್ದು, ನಾನು ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ. ಇತರರು ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ Read more…

2 ಕೋಟಿ ರೂ. ವೆಚ್ಚದಲ್ಲಿ ಸಿದ್ದಿ ವಿನಾಯಕ ದೇವಾಲಯ ನಿರ್ಮಿಸಿದ ಕ್ರಿಶ್ಚಿಯನ್​ ವ್ಯಕ್ತಿ..!

ತನ್ನ ಯಶಸ್ಸಿಗೆ ಹಿಂದೂ ದೇವರೇ ಕಾರಣ ಎಂದು ನಂಬಿದ ಕ್ರಿಶ್ಚಿಯನ್​ ಉದ್ಯಮಿ ಉಡುಪಿ ಜಿಲ್ಲೆಯ ತನ್ನ ತವರಾದ ಶಿರ್ವಾದಲ್ಲಿ ಗಣೇಶ ದೇವಾಲಯವನ್ನ ನಿರ್ಮಿಸಿದ್ದಾರೆ. ಗೇಬ್ರಿಯಲ್​ ಎಫ್​ ನಜರೆತ್​​ ಎಂಬವರು Read more…

ಬೆಚ್ಚಿಬಿದ್ದ ಬ್ರಹ್ಮಾವರ, ಅಪಾರ್ಟ್ ಮೆಂಟ್ ನಲ್ಲಿ ಮಹಿಳೆಯ ಹತ್ಯೆ

ಉಡುಪಿ: ಉಡುಪಿ ಜಿಲ್ಲೆಯ ಬ್ರಹ್ಮಾವರದ ಅಪಾರ್ಟ್ ಮೆಂಟ್ ವೊಂದರಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. 35 ವರ್ಷದ ವಿಶಾಲ ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ. ಗಂಗೊಳ್ಳಿ ಮೂಲದ ವಿಶಾಲ Read more…

ಮಗುವನ್ನು ಅಪಹರಿಸಿದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಎರಡು ವರ್ಷದ ಮಗುವೊಂದನ್ನು ಅಪಹರಿಸಲು ಯತ್ನಿಸುತ್ತಿರುವ ವ್ಯಕ್ತಿಯೊಬ್ಬ ಖಾಸಗಿ ಬಸ್ ಒಂದನ್ನು ಏರುವ ವೇಳೆ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದಾನೆ. ಕುತ್ತಿಗೆ ಸುತ್ತ ಕಿತ್ತಳೆ ಬಣ್ಣದ ಸ್ಕಾರ್ಫ್ ಸುತ್ತಿಕೊಂಡಿರುವ Read more…

BIG NEWS: ಕಾಂಗ್ರೆಸ್ ನಲ್ಲಿ ಮುಂದುವರಿದ ಸಿಎಂ ಫೈಟ್; ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ ಎಂದ ನಲಪಾಡ್

ಉಡುಪಿ: ಕಾಂಗ್ರೆಸ್ ಪಾಳಯದಲ್ಲಿ ಸ್ವಲ್ಪ ತಣ್ಣಗಾಗಿದ್ದ ಸಿಎಂ ಅಭ್ಯರ್ಥಿ ವಿಚಾರ ಇದೀಗ ಮತ್ತೆ ತಾರಕಕ್ಕೇರಿದೆ. ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಯೂತ್ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಹೇಳಿಕೆ Read more…

BIG NEWS: ಅನ್ ಲಾಕ್ 2.0 – ಮತ್ತೆ 6 ಜಿಲ್ಲೆಗಳಿಗೆ ವಿನಾಯಿತಿ ನೀಡಿದ ಸರ್ಕಾರ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದ ಬೆನ್ನಲ್ಲೇ ರಾಜ್ಯ ಸರ್ಕಾರ ಈಗಾಗಲೇ 17 ಜಿಲ್ಲೆಗಳಲ್ಲಿ ಅನ್ ಲಾಕ್ 2.0 ಘೋಷಿಸಿ ಲಾಕ್ ಡೌನ್ ಸಡಿಲಗೊಳಿಸಿ ಆದೇಶ ಹೊರಡಿಸಿತ್ತು. ಇದೀಗ Read more…

ಆತ್ಮಹತ್ಯೆ ಮಾಡಿಕೊಳ್ಳುವಾಗಲೇ ಕಾದಿತ್ತು ದುರ್ವಿದಿ, ವಯರ್ ತುಂಡಾಗಿ ಬಿದ್ದು ಸಾವು

ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಉಪ್ಪಳದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವಾಗ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ನೇಣು ಹಾಕಿಕೊಳ್ಳುತ್ತಿದ್ದ ವೇಳೆ ವಯರ್ ತುಂಡಾಗಿ ಕೆಳಗೆ ಬಿದ್ದು 45 Read more…

ಕೊರೋನಾ ಇಳಿಕೆ, ಜೂ. 7 ರ ನಂತ್ರ ಲಾಕ್ಡೌನ್ ಮುಂದುವರೆಸಿದ್ರೆ ಪ್ರಯೋಜನವಿಲ್ಲ: ಶಾಸಕ ರಘುಪತಿ ಭಟ್

ಉಡುಪಿ: ಜೂನ್ 7 ರ ನಂತರ ಸಂಪೂರ್ಣ ಲಾಕ್ ಡೌನ್ ಅಗತ್ಯವಿಲ್ಲ. ಉಡುಪಿಯಲ್ಲಿ ಪಾಸಿಟಿವಿಟಿ ದರ ಕಡಿಮೆಯಾಗಿದೆ ಎಂದು ಬಿಜೆಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಉಡುಪಿ ಜಿಲ್ಲೆಯಲ್ಲಿ Read more…

ಕರಾವಳಿಯಲ್ಲಿ ‘ತೌಕ್ತೆ’ ಚಂಡಮಾರುತ ಅಬ್ಬರ: ಮೂವರ ಸಾವು, 3 ಮಂದಿ ನಾಪತ್ತೆ, 9 ಜನ ಅತಂತ್ರ

ಮಂಗಳೂರು/ಉಡುಪಿ: ರಾಜ್ಯದ ಕರಾವಳಿ ಪ್ರದೇಶದಲ್ಲಿ ‘ತೌಕ್ತೆ’ ಚಂಡಮಾರುತ ಅಬ್ಬರ ತೀವ್ರವಾಗಿದೆ. ಮಂಗಳೂರಿನ ಎಂಆರ್ಪಿಎಲ್ ಗೆ ಸಂಬಂಧಿಸಿದ ಟಗ್ ಬೋಟ್ ಗಳು ಮುಳುಗಡೆಯಾಗಿ ಮೂವರು ಸಾವನ್ನಪ್ಪಿದ್ದಾರೆ. ಮೂವರು ನಾಪತ್ತೆಯಾಗಿದ್ದು, 9 Read more…

ಆಟವಾಡುವಾಗಲೇ ಕಾದಿತ್ತು ದುರ್ವಿದಿ: ಮೈದಾನದಲ್ಲೇ ಕೊನೆಯುಸಿರೆಳೆದ ಆಟಗಾರ

ಉಡುಪಿ ಜಿಲ್ಲೆ ಕಾಪುವಿನ ಬನ್ನಂಜೆಯಲ್ಲಿ ವಾಲಿಬಾಲ್ ಪಂದ್ಯ ನಡೆಯುವಾಗಲೇ ಹೃದಯಾಘಾತದಿಂದ ಆಟಗಾರರೊಬ್ಬರು ಮೃತಪಟ್ಟಿದ್ದಾರೆ. ದೇವರಾಜ್(33) ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಶನಿವಾರ ರಾತ್ರಿ ವಾಲಿಬಾಲ್ ಪ್ರೀಮಿಯರ್ ಲೀಗ್ ಪಂದ್ಯ Read more…

ವಾರಾಂತ್ಯದ ಪಿಕ್ನಿಕ್​ಗೆ ಸೂಕ್ತ ಸ್ಥಳ ಈ ಜೋಂಬ್ಲು ತೀರ್ಥ

ಕೊರೊನಾ ವೈರಸ್​​ನಿಂದಾಗಿ ಸರಿ ಸುಮಾರು ಒಂದು ವರ್ಷಗಳ ಕಾಲ ಮನೆಯಲ್ಲೇ ಕೂತಿದ್ದಾಯ್ತು. ಇದೀಗ ಕೊರೊನಾಗೆ ಲಸಿಕೆ ಶುರುವಾಗಿದ್ರೂ ಸಹ ದೂರದ ಪ್ರದೇಶಗಳಿಗೆ ಪ್ರವಾಸ ಮಾಡೋದು ಅಂದ್ರೆ ಭಯ ಮಾತ್ರ Read more…

ಅಕ್ರಮ ಸಂಬಂಧ ಪ್ರಶ್ನಿಸಿದವನ ಜೀವತೆಗೆದ ದುರುಳರು

ಉಡುಪಿ ಜಿಲ್ಲೆ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಕರ್ಜೆ ಗುಡ್ಡೆಯಂಗಡಿಯಲ್ಲಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಲಾಗಿದೆ. ಹೊಸೂರು ಗ್ರಾಮದ ನವೀನ್ ನಾಯ್ಕ್ ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಉದ್ಯಳ್ಕ ಗ್ರಾಮದ Read more…

ಪತ್ರಕರ್ತರ ಹೆಸರಲ್ಲಿ ಬ್ಲಾಕ್ ಮೇಲ್: ನಕಲಿ ಪತ್ರಕರ್ತರಿಗೆ ಬಿತ್ತು ಧರ್ಮದೇಟು

ಉಡುಪಿ: ಪತ್ರಕರ್ತರ ಸೋಗಿನಲ್ಲಿ ಜನರನ್ನು ವಂಚಿಸಿ, ಬ್ಲಾಕ್ ಮೇಲ್ ಮಾಡುತ್ತಿದ್ದ ನಕಲಿ ಪತ್ರಕರ್ತರ ಗುಂಪನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಉಡುಪಿ ಜಿಲ್ಲೆ ಮಲ್ಪೆಯಲ್ಲಿ ನಡೆದಿದೆ. ಕಳೆದ ಒಂದು Read more…

Shocking News: ರಸ್ತೆ ಮೇಲೆ ಹೊಸ ವರ್ಷದ ಶುಭಾಷಯ ಬರೆಯಲು ಹೋಗಿ ದುರಂತ

ಉಡುಪಿ: ಕೊರೊನಾ ಸಂಕಷ್ಟದ ನಡುವೆಯೇ ಎಲ್ಲೆಲ್ಲೂ ಹೊಸ ವರ್ಷದ ಸಂಭ್ರಮ. ಹೊಸ ವರ್ಷವನ್ನು ಸ್ವಾಗತಿಸುವ ನಿಟ್ಟಿನಲ್ಲಿ ರಸ್ತೆಯ ಮೇಲೆ ಹ್ಯಾಪಿ ನ್ಯೂ ಇಯರ್ ಎಂದು ಬರೆಯಲು ಹೋಗಿ ಇಬ್ಬರು Read more…

ಗೃಹ ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

ಉಡುಪಿ: ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯಲ್ಲಿ ಡಿಸೆಂಬರ್ 15, 16 ರಂದು ಕೆನರಾ ಗೃಹ ಸಾಲ ಮೇಳ ಏರ್ಪಡಿಸಲಾಗಿದೆ. ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ 1 ಮತ್ತು ಆರ್ಎಹೆಚ್ Read more…

ಹಿರಿಯ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ನಿಧನ, ಸಿಎಂ ಸಂತಾಪ

ಬೆಂಗಳೂರು: ನಾಡಿನ ಪ್ರಮುಖ ವಿದ್ವಾಂಸ ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ(84) ಭಾನುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಉಡುಪಿ ಅಂಬಲಪಾಡಿಯಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ Read more…

ಪೊಲೀಸ್ ಠಾಣೆ ಮೆಟ್ಟಿಲೇರಿದ ಕೋಳಿ ಜಗಳ

ಉಡುಪಿ: ಪಕ್ಕದ ಮನೆಯ ಕೋಳಿ ಪದೇ ಪದೇ ತಮ್ಮ ಮನೆಗೆ ಬರುತ್ತಿದೆ ಎಂದು ರಂಪಾಟ ಮಾಡಿದ ಮಹಿಳೆಯರ ಮೇಲೆ ವ್ಯಕ್ತಿಯೊಬ್ಬ ದೊಣ್ಣೆಯಿಂದ ಹಲ್ಲೆ ನಡೆಸಿರುವ ಘಟನೆ ಉಡುಪಿಯ ಕಾಪುವಿನಲ್ಲಿ Read more…

ಲವ್, ಸೆಕ್ಸ್, ದೋಖಾ: ಪ್ರೀತಿ ಹೆಸರಲ್ಲಿ ದೈಹಿಕ ಸಂಬಂಧ ಬೆಳೆಸಿ ಗರ್ಭಪಾತ, ಮದುವೆ ವೇಳೆಯೇ ಬಯಲಾಯ್ತು ಅಸಲಿಯತ್ತು

ಉಡುಪಿ: 13 ವರ್ಷಗಳಿಂದ ಪ್ರೀತಿಸುತ್ತಿದ್ದ ಹುಡುಗಿಗೆ ಕೈ ಕೊಟ್ಟು ಮದುವೆ ದಿನವೇ ಯುವಕ ಪರಾರಿಯಾದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಮಣಿಪಾಲದ ಯುವತಿ ಪರ್ಕಳದ ಗಣೇಶ್ ಎಂಬ ಯುವಕನನ್ನು Read more…

ಪ್ರವಾಸಕ್ಕೆ ಹೋದಾಗಲೇ ಕಾದಿತ್ತು ದುರ್ವಿದಿ: ಅಲೆಗಳ ಹೊಡೆತಕ್ಕೆ ಇಬ್ಬರ ಸಾವು

ಉಡುಪಿ: ಉಡುಪಿಯ ಕಾಪು ಬೀಚ್ ನಲ್ಲಿ ಅಲೆಗಳ ಹೊಡೆತಕ್ಕೆ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದಾರೆ. ಭಾರಿ ಮಳೆ, ಸಮುದ್ರದ ಅಲೆಗಳ ಅಬ್ಬರ ಜೋರಾಗಿದ್ದು, ಇದೇ ವೇಳೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ Read more…

ಕರಾವಳಿಯಲ್ಲಿ ವರುಣನ ಆರ್ಭಟ: ಪ್ರವಾಹ ಭೀತಿಯಲ್ಲಿ ಜನ – ಕ್ರೇನ್ ಮೂಲಕ ಹಲವರ ರಕ್ಷಣೆ

ಉಡುಪಿ: ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮಲೆನಾಡಿನ ಹಲವು ಭಾಗಗಳಲ್ಲಿ Read more…

ಸಿನಿಮಾ ನಿರ್ಮಾಪಕ, ‘ಬಿಗ್ ಬಾಸ್’ ಸ್ಪರ್ಧಿ ಅರೆಸ್ಟ್

ಉಡುಪಿ: ದಲಿತ ಯುವಕನ ಮೇಲೆ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ಸಿನಿಮಾ ನಿರ್ಮಾಪಕ ಮತ್ತು ತೆಲುಗು ‘ಬಿಗ್ ಬಾಸ್’ ಮೊದಲ ಆವೃತ್ತಿಯ ಸ್ಪರ್ಧಿ ನೂತನ್ ನಾಯ್ಡುನನ್ನು ಪೊಲೀಸರು Read more…

ನಿಯಂತ್ರಣ ತಪ್ಪಿದ ನಾಡದೋಣಿ ಬಂಡೆಗೆ ಡಿಕ್ಕಿ: ಮೂವರು ನಾಪತ್ತೆ

ಉಡುಪಿ ಜಿಲ್ಲೆ ಕುಂದಾಪುರ ಕಿರಿಮಂಜೇಶ್ವರ ಬಳಿ ಕೊಡೇರಿ ಸಮುದ್ರದಲ್ಲಿ ಬಂಡೆಗೆ ನಾಡದೋಣಿ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಮೂವರು ಮೀನುಗಾರರು ನಾಪತ್ತೆಯಾಗಿದ್ದಾರೆ. ಭಾರೀ ಮಳೆ ಮತ್ತು ಅಲೆಗಳ ಏರಿಳಿತವಿದ್ದ ಕಾರಣ Read more…

ಬೇಕರಿ ತಿನಿಸು ತಯಾರಿ ವೇಳೆ ಓವನ್ ಸ್ಪೋಟ: ಮಾಲೀಕ ಸ್ಥಳದಲ್ಲೇ ಸಾವು

ಉಡುಪಿ ತಾಲೂಕಿನ ಮಾಬುಕಳದ ಬೇಕರಿಯಲ್ಲಿ ಓವನ್ ಸ್ಪೋಟಿಸಿ ಮಾಲೀಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೇಕರಿ ಉತ್ಪನ್ನಗಳ ತಯಾರಿಕೆ ಘಟಕದಲ್ಲಿ ಈ ಅವಘಡ ಸಂಭವಿಸಿದೆ. ಭಾರೀ ಸ್ಪೋಟದಿಂದ ಮಾಲೀಕ ರಾಬರ್ಟ್ ಸ್ಥಳದಲ್ಲೇ Read more…

ಬೇಸಾಯಕ್ಕೆ ಇಳಿದ ಬಿಗ್ ‌ಬಾಸ್ ಸ್ಪರ್ಧಿ..!

ಬಿಗ್ ಬಾಸ್ ಕನ್ನಡ ಸೀಸನ್ 7 ಕಾರ್ಯಕ್ರಮದಲ್ಲಿ ಭಾಗವಹಿಸಿ, ಫಿನಾಲೆ ತಲುಪಿದ 5 ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದ ಭೂಮಿ ಶೆಟ್ಟಿ ಲಾಕ್‌ ಡೌನ್ ಸಮಯದಲ್ಲಿ ಏನು ಮಾಡುತ್ತಿದ್ದಾರೆ ಎಂಬ ಕುತೂಹಲ Read more…

ಸೈಂಟ್ ಮೇರೀಸ್ ದ್ವೀಪ ನೋಡಿದ್ದೀರಾ…?

ಸೈಂಟ್ ಮೇರೀಸ್ ಕರ್ನಾಟಕದ ಉಡುಪಿ ಜಿಲ್ಲೆಯ ಮಲ್ಪೆ ಸಮುದ್ರ ಕಿನಾರೆಯಿಂದ ಸ್ವಲ್ಪವೇ ದೂರದಲ್ಲಿರುವ ಒಂದು ದ್ವೀಪ. ಮಲ್ಪೆಯಿಂದ ಪ್ರವಾಸಿಗರಿಗಾಗಿ ನಿತ್ಯ ಅಲ್ಲಿಗೆ ಬೋಟ್ ವ್ಯವಸ್ಥೆ ಇದೆ. ಸೈಂಟ್ ಮೇರೀಸ್ Read more…

ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ: ಇನ್ನೂ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಮಲೆನಾಡು, ಬಯಲುಸೀಮೆ, ಕರಾವಳಿ ಪ್ರದೇಶದಲ್ಲಿ ಧಾರಾಕಾರ ಮಳೆಯಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಮಳೆಯಾಗಿದ್ದು, ನದಿ, ಕೆರೆಕಟ್ಟೆಗಳೆಲ್ಲ ತುಂಬಿ ಹರಿದಿವೆ. ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ ನದಿಗಳು Read more…

ಗಮನಿಸಿ..! ಜುಲೈ 23 ರ ವರೆಗೆ ಈ ಜಿಲ್ಲೆ ಸಂಪೂರ್ಣ ಲಾಕ್ ಡೌನ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಸಂಪೂರ್ಣ ಲಾಕ್ಡೌನ್ ಜಾರಿ ಮಾಡಲಾಗಿದೆ. ಜುಲೈ 23ರ ಬೆಳಗ್ಗೆ 5 ಗಂಟೆಯವರೆಗೂ ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿಯಲ್ಲಿರುತ್ತದೆ. ಬೆಳಗ್ಗೆ 8 ಗಂಟೆಯಿಂದ 11 Read more…

ಬಿಗ್ ನ್ಯೂಸ್: ಬೆಂಗಳೂರು ಜೊತೆಗೆ ಮತ್ತೆ ಮೂರು ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿ

ಕೊರೊನಾ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜುಲೈ 14 ರಿಂದ ಲಾಕ್ಡೌನ್ ಘೋಷಿಸಲಾಗಿದೆ. ಇದರೊಂದಿಗೆ ದಕ್ಷಿಣ ಕನ್ನಡ, ಧಾರವಾಡ, ಕಲಬುರ್ಗಿ ಜಿಲ್ಲೆಗಳಲ್ಲಿ Read more…

ವಿದ್ಯಾರ್ಥಿನಿಗೆ ಶಾಕ್: SSLC 2 ವಿಷಯದ ಪರೀಕ್ಷೆ ಬರೆದ್ರೂ ಮುಂದಿನ ಪರೀಕ್ಷೆಗೆ ಸಿಗದ ಚಾನ್ಸ್

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೊಬ್ಬಳಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ ಎನ್ನಲಾಗಿದೆ. ಈಗಾಗಲೇ ಎರಡು ವಿಷಯಗಳ ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿನಿಗೆ ಪರೀಕ್ಷೆಗೆ ಅವಕಾಶ ನಿರಾಕರಿಸಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...