alex Certify Udupi | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮನೆ ಮುಂದೆ ನಿಂತಿದ್ದಾಗಲೇ ಸಿಡಿಲು ಬಡಿದು ವ್ಯಕ್ತಿ ಸಾವು

ಉಡುಪಿ: ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಸುರೇಶ್ ಶೆಟ್ಟಿ(38) ಮೃತಪಟ್ಟವರು ಎಂದು ಹೇಳಲಾಗಿದೆ. ಸಂಜೆ ಮಳೆ ಬರುತ್ತಿದ್ದಾಗ ಮನೆ ಬಳಿ Read more…

BIG NEWS: ತಪ್ಪಿದ ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಟಿಕೆಟ್; ಬಿಜೆಪಿ ನಿಲುವಿನಿಂದ ವಿಚಲಿತರಾದ ರಘುಪತಿ ಭಟ್ ರಿಂದ ಸುದೀರ್ಘ ಪೋಸ್ಟ್…!

ಉಡುಪಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮೂರು ಬಾರಿ ವಿಜೇತರಾಗಿದ್ದ ರಘುಪತಿ ಭಟ್ ಅವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಲಾಗಿತ್ತು. ಆ ಸಂದರ್ಭದಲ್ಲಿ ನಿಮಗೆ ಮುಂಬರುವ ವಿಧಾನಪರಿಷತ್ Read more…

ಪ್ರವಾಸಿಗರ ಮನ ಸೆಳೆಯುವ ʼಮಲ್ಪೆ ಬೀಚ್ʼ

ಬೇಸಿಗೆಯಲ್ಲಿ  ಭೇಟಿ ನೀಡಬಹುದಾದ ಸ್ಥಳವೊಂದರ ಮಾಹಿತಿ ಇಲ್ಲಿದೆ. ಶ್ರೀಕೃಷ್ಣನ ನಾಡು ಉಡುಪಿಯಿಂದ ಸುಮಾರು 6 ಕಿಲೋ ಮೀಟರ್ ದೂರದಲ್ಲಿರುವ ಮಲ್ಪೆ, ಕಡಲ ತೀರವನ್ನು ಹೊಂದಿದ ಪಟ್ಟಣವಾಗಿದೆ. ಮಲ್ಪೆ, ರಾಜ್ಯದ Read more…

ರಾಜ್ಯದೆಲ್ಲೆಡೆ ಇನ್ನೂ ಎರಡು ದಿನ ಮಳೆ ಮುನ್ಸೂಚನೆ

ಬೆಂಗಳೂರು: ಕರಾವಳಿ, ಉತ್ತರ ಒಳನಾಡಿನ ಕೆಲವು ಕಡೆ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಿದ್ದು, ಇನ್ನೂ ಎರಡು ದಿನ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ Read more…

ಮತದಾನ ಮಾಡಿದ ಬೆನ್ನಲ್ಲೇ ಕೊನೆಯುಸಿರೆಳೆದ ವೃದ್ಧೆ

ಉಡುಪಿ: ಲೋಕಸಭೆ ಚುನಾವಣೆಯಲ್ಲಿ ವಯೋವೃದ್ಧರು, ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಹೀಗೆ ಮನೆಯಿಂದಲೇ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆಯೊಬ್ಬರು ಕೊನೆಯುಸಿರೆಳೆದಿದ್ದಾರೆ. ಉಡುಪಿ ಜಿಲ್ಲೆ ಬ್ರಹ್ಮಾವರ Read more…

ನೋಡಿದ್ದೀರಾ ʼಕಡಿಯಾಳಿ ಮಹಿಷ ಮರ್ಧಿನಿʼಯನ್ನು

ಕೃಷ್ಣನಗರಿ ಉಡುಪಿಯಲ್ಲಿ ಹಲವು ಪುರಾತನ ದೇಗುಲಗಳಿವೆ. 8 ನೆಯ ಶತಮಾನದ ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನವೂ ಬಹಳ ಕಾರಣಿಕದ್ದು. ಕ್ರಿ.ಶ. 7 – 8ನೇ ಶತಮಾನದಿಂದ ಭಕ್ತರನ್ನು ರಕ್ಷಿಸುತ್ತಿದ್ದಾಳೆ ಎನ್ನುವುದು Read more…

BREAKING: ಕೇರಳದಲ್ಲಿ ಚಂದ್ರ ದರ್ಶನ ಹಿನ್ನೆಲೆ ನಾಳೆಯೇ ರಂಜಾನ್ ಆಚರಣೆ

ಮಂಗಳೂರು: ಕೇರಳದ ಪೊನ್ನಾನಿಯಲ್ಲಿ ಶವ್ವಾಲ್ ನ ಮೊದಲ ಚಂದ್ರ ದರ್ಶನವಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸೇರಿ ಕರಾವಳಿ ಭಾಗದಲ್ಲಿ ಏಪ್ರಿಲ್ 10 ರಂದು ಬುಧವಾರ Read more…

ವಾರಾಂತ್ಯಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ವಾರಾಂತ್ಯಕ್ಕೆ ರಾಜ್ಯದ ವಿವಿಧೆಡೆ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 6 ರಂದು ಉಡುಪಿ, ಚಿಕ್ಕಮಗಳೂರು, Read more…

ಮಾ. 31 ರಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಮಾರ್ಚ್ 31 ರಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು Read more…

BREAKING NEWS: ಸೀತಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲು

ಉಡುಪಿ: ಸೀತಾ ನದಿಯಲ್ಲಿ ಮೀನು ಹಿಡಿಯಲು ಹೋಗಿ ಇಬ್ಬರು ನೀರು ಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದಲ್ಲಿ ನಡೆದಿದೆ. ಶ್ರೀಶ (21) ಹಾಗೂ ಪ್ರಶಾಂತ್ Read more…

ರಾಜ್ಯದ ಜನತೆಗೆ ಹವಾಮಾನ ಇಲಾಖೆ ಗುಡ್ ನ್ಯೂಸ್: ಇಂದಿನಿಂದ ಮೂರು ದಿನ ಮಳೆ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 22 ರಿಂದ 24ರ ವರೆಗೆ ಕರಾವಳಿಯ ದಕ್ಷಿಣ Read more…

BREAKING NEWS: ಊಟಕ್ಕೆ ಕುಳಿತಿದ್ದ ವ್ಯಕ್ತಿಯನ್ನು ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

ಉಡುಪಿ: ಮನೆಯಲ್ಲಿ ಊಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದಿರುವ ಘೋರ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹನೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೃಷ್ಣ Read more…

SHOCKING NEWS: ಮೀನುಗಾರಿಕೆ ವೇಳೆ ದುರಂತ; ಬಲೆಯಲ್ಲಿ ಸಿಲುಕಿ ಮೀನುಗಾರ ದುರ್ಮರಣ

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಮೀನುಗಾರನೊಬ್ಬ ಬಲೆಯಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪೊಲಿಪು ಸಮುದ್ರ ಕಿನಾರೆಯಲ್ಲಿ ನಡೆದಿದೆ. 29 ವರ್ಷದ ಕಿಶೋರ್ ಮೃತ ದುರ್ದೈವಿ. Read more…

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋದಾಗಲೇ ದುರಂತ: ನದಿಯಲ್ಲಿ ಮುಳುಗಿ ಇಬ್ಬರು ಸಾವು

ಉಡುಪಿ: ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ನೆಲ್ಲಿಕಟ್ಟೆ ಕ್ರಾಸ್ ಬಳಿ ಸೀತಾ ನದಿಯಲ್ಲಿ ಸ್ನಾನ ಮಾಡಲು ಇಳಿದ ಯುವಕರಿಬ್ಬರು ಮೃತಪಟ್ಟಿದ್ದಾರೆ. ಯುವಕರಿಗೆ ಈಜು ಬಾರದ ಕಾರಣ ಮುಳುಗಿ ಮೃತಪಟ್ಟಿದ್ದಾರೆ. Read more…

SHOCKING NEWS: ಪರೀಕ್ಷಾ ಭೀತಿ: ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಉಡುಪಿ: ಪರೀಕ್ಷಾ ಭೀತಿಯಿಂದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಯೊಬ್ಬ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ್ ನಲ್ಲಿ ನಡೆದಿದೆ. ಸತ್ಯಂ ಸುಮನ್ (19) ಆತ್ಮಹತ್ಯೆಗೆ ಶರಣಾಗಿರುವ Read more…

BIG NEWS: ಕರ್ತವ್ಯ ನಿರತ ಪಿಎಸ್ಐ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಮೇಲೆ ಯುವಕರಿಂದ ಹಲ್ಲೆ

ಉಡುಪಿ: ಕರ್ತವ್ಯ ನಿರತ ಸಬ್ ಇನ್ಸ್ ಪೆಕ್ಟರ್ ಹಾಗೂ ಗೃಹರಕ್ಷಕದಳ ವಾಹನದ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ Read more…

ಒಂದೇ ಕುಟುಂಬದ ನಾಲ್ವರು ಹತ್ಯೆ ಪ್ರಕರಣ; ಆರೋಪಿ ಪೆರೋಲ್ ಅರ್ಜಿ ತಿರಸ್ಕಾರ; ಫೆ.12ರಂದು ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ

ಉಡುಪಿ: ಉಡುಪಿ ಜಿಲ್ಲೆಯ ನೇಜಾರು ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗಲೆ ಸಲ್ಲಿಸಿದ್ದ ಪೆರೋಲ್ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ. ಮಹಾರಾಷ್ಟ್ರದ ಸಾಂಗ್ಲಿಯಲ್ಲಿ Read more…

SHOCKING NEWS: ನಮಾಜ್ ಮಾಡುತ್ತಿದ್ದಾಗಲೇ ಕುಸಿದುಬಿದ್ದ ವ್ಯಕ್ತಿ; ಹೃದಯಾಘಾತದಿಂದ ಸಾವು

ಉಡುಪಿ: ವ್ಯಕ್ತಿಯೋರ್ವ ನಮಾಜ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಸಿಟಿ ಬಸ್ ನಿಲ್ದಾಣದ ಬಳಿ ಅಂಜುಮಾನ್ ಮಸೀದಿಯಲ್ಲಿ ಈ ದುರಂತ Read more…

BIG NEWS: ಮತ್ತೆ ಸಕ್ರಿಯರಾದ ನಕ್ಸಲರು; ಉಡುಪಿ, ಚಿಕ್ಕಮಗಳೂರಿನಲ್ಲಿ 5 ದಿನ ಹೈ ಅಲರ್ಟ್

ಉಡುಪಿ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ನಕ್ಸಲರು ಮತ್ತೆ ಆಕ್ಟೀವ್ ಆಗಿದ್ದು, ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಕೇರಳ ಮೂಲದ ನಕ್ಸಲರು Read more…

ಕಡಿಮೆ ವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ: ಹೆಚ್ಚುವರಿ 10 ಯುನಿಟ್ ಉಚಿತ, 58 ಯುನಿಟ್ ವರೆಗೆ ಫ್ರೀ

ಉಡುಪಿ: ಗೃಹಜ್ಯೋತಿ ಯೋಜನೆಯಡಿ ಕಡಿಮೆ ವಿದ್ಯುತ್ ಬಳಕೆದಾರರಿಗೆ ಹೆಚ್ಚುವರಿಯಾಗಿ 10 ಯುನಿಟ್ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಚಾರ್ಜ್ ಹೇಳಿದ್ದಾರೆ. ಉಡುಪಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ Read more…

ಮಹಿಳೆ ಹತ್ಯೆಗೈದು ವಿದೇಶಕ್ಕೆ ಹಾರಿದ್ದ ಆರೋಪಿ; 3 ವರ್ಷಗಳ ಬಳಿಕ ಏರ್ ಪೋರ್ಟ್ ನಲ್ಲಿ ಅರೆಸ್ಟ್; ಸಿಕ್ಕಿಬಿದ್ದ ಕಥೆಯೇ ರೋಚಕ

ಉಡುಪಿ: 2021ರಲ್ಲಿ ಉಡುಪಿಯ ಬ್ರಹ್ಮಾರದ ಕುಮ್ರಗೋಡುವಿನ ಮನೆಯಲ್ಲಿ ಮಹಿಳೆಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಕೇಪ್ ಆಗಿದ್ದ ಓರ್ವ ಆರೋಪಿ ಈಗ ಮೂರು ವರ್ಷಗಳ ಬಳಿಕ ಲಖನೌ ಏರ್ ಪೋರ್ಟ್ Read more…

BIG NEWS: ಪಿಯು ವಿದ್ಯಾರ್ಥಿ ಮೇಲೆ ಸಹಪಾಠಿಗಳಿಂದಲೇ ಮಾರಣಾಂತಿಕ ಹಲ್ಲೆ; ಚಾಕು ಇರಿತ

ಉಡುಪಿ: ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬನ ಮೇಲೆ ಸಹಪಾಠಿಗಳೇ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಚಾಕು ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರದ ವಿದ್ಯಾ ಕೋಚಿಂಗ್ Read more…

ಇಲ್ಲಿದೆ ರುಚಿಕರ ʼಅಕ್ಕಿ ಕಡುಬು’ ಮಾಡುವ ವಿಧಾನ

ಇಡ್ಲಿ, ದೋಸೆ ಸಾಮಾನ್ಯವಾಗಿ ಮನೆಯಲ್ಲಿ ಮಾಡುತ್ತಾ ಇರುತ್ತೇವೆ. ಒಮ್ಮೆ ಈ ಅಕ್ಕಿ ಕಡುಬನ್ನು ಮಾಡಿ ಸವಿಯಿರಿ. ಇದು ಉಡುಪಿ – ಮಂಗಳೂರು ಕಡೆ ಬೆಳಗ್ಗಿನ ತಿಂಡಿಗೆ ಮಾಡುತ್ತಾರೆ. ಕಡಿಮೆ Read more…

ಪ್ರವಾಸಕ್ಕೆಂದು ಬಂದು ಬಾವಿಗೆ ಬಿದ್ದ ಯುವಕ; ಉಡುಪಿ ಶ್ರೀಕೃಷ್ಣ ಮಠದ ಬಳಿ ಘಟನೆ

ಉಡುಪಿ: ಪ್ರವಾಸಕ್ಕೆಂದು ಬಂದಿದ್ದ ಯುವಕ ಆಯತಪ್ಪಿ ಬಾವಿಗೆ ಬಿದ್ದ ಘಟನೆ ಉಡುಪಿ ಶ್ರೀಕೃಷ್ಣ ಮಠದ ಬಳಿ ನಡೆದಿದೆ. ಬಾಗಲಕೋಟೆ ಮೂಲದ ಸಂತೋಷ್ ಎಂಬಾತ ಪ್ರವಾಕ್ಕೆಂದು ಉಡುಪಿಗೆ ಬಂದಿದ್ದಾನೆ. ಈ Read more…

ಕಾರಣಿಕ ಶಕ್ತಿಯ ಬಪ್ಪನಾಡು ಶ್ರೀ ʼದುರ್ಗಾಪರಮೇಶ್ವರಿʼ ದೇವಸ್ಥಾನ

ಪರಶುರಾಮ ಸೃಷ್ಟಿಯ ಅವಿಭಜಿತ ತುಳುನಾಡು, ದೇಶದ ಪ್ರಖ್ಯಾತ ದೈವ-ದೇವಾಲಯಗಳ ಬೀಡು. ಇಲ್ಲಿನ ಕರಾವಳಿಯುದ್ದಕ್ಕೂ ವ್ಯಾಪಿಸಿರುವ ಅಸಂಖ್ಯಾತ ದೇವ ಸನ್ನಿಧಿಗಳು ತಮ್ಮ ಕಾರಣಿಕ ಶಕ್ತಿಗಳ ಮೂಲಕವೇ ಭಕ್ತರ ಸಕಲ ಕಷ್ಟಗಳನ್ನು Read more…

ಕರಾವಳಿ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಜನವರಿ 10 ರಂದು ಬುಧವಾರ ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ಉತ್ತರ Read more…

SHOCKING NEWS: ಕೆಂಡ ಹಾಯುವಾಗ ಅವಘಡ; ಕೆಂಡದ ಮೇಲೆ ಬಿದ್ದ ಅಯ್ಯಪ್ಪ ಮಾಲಾಧಾರಿ

ಉಡುಪಿ: ಕೆಂಡ ಸೇವೆ ನಡೆಯುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ಅಯ್ಯಪ್ಪ ಮಾಲಾಧಾರಿಯೊಬ್ಬರು ಕೆಂಡದ ಮೇಲೆ ಬಿದ್ದ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವದ ವೇಳೆ ನಡೆದಿದೆ. Read more…

ಔಷಧಿ ಕೇಂದ್ರಕ್ಕೆ ನುಗ್ಗಿದ ಆಂಬುಲೆನ್ಸ್; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಉಡುಪಿ: ಆಂಬುಲೆನ್ಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಜನೌಷಧಿ ಕೇಂದ್ರಕ್ಕೆ ನುಗ್ಗಿದ ಘಟನೆ ಉಡುಪಿ ಜಿಲ್ಲೆಯ ಲಕ್ಷ್ಮೀಂದ್ರ ನಗರದಲ್ಲಿ ನಡೆದಿದೆ. ವೇಗವಾಗಿ ಬಂದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ Read more…

BIG NEWS: ಗನ್ ನಿಂದ ಆಕಸ್ಮಿಕವಾಗಿ ಹಾರಿದ ಗುಂಡು; ಓರ್ವನ ಸ್ಥಿತಿ ಗಂಭೀರ

ಉಡುಪಿ: ಪ್ರಸಿದ್ಧ ಬಟ್ಟೆ ಮಳಿಗೆಯಲ್ಲಿ ಮಿಸ್ ಫೈರಿಂಗ್ ಆಗಿ ವ್ಯಕ್ತಿಯೋರ್ವರಿಗೆ ಗುಂಡೇಟು ತಗುಲಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಉಡುಪಿ ಜಿಲ್ಲೆಯ ಜಯಲಕ್ಷ್ಮೀ ಸಿಲ್ಕ್ ಮಳಿಗೆಯಲ್ಲಿ ನಡೆದಿದೆ. ಬಟ್ಟೆ ಅಂಗಡಿಯಲ್ಲಿ Read more…

ನಿಮಿಷದೊಳಗೆ ‘ಪ್ರಕೃತಿ’ ಯ ಚಿತ್ರ ಬಿಡಿಸಿದ 10ನೇ ತರಗತಿ ವಿದ್ಯಾರ್ಥಿ…!

ಉಡುಪಿ ಜಿಲ್ಲೆ ಕಾರ್ಕಳದ 10ನೇ ತರಗತಿ ವಿದ್ಯಾರ್ಥಿಯೊಬ್ಬ ನಿಮಿಷದೊಳಗೆ ‘ಪ್ರಕೃತಿ’ ಯ ಚಿತ್ರ ಬಿಡಿಸುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿದ್ದಾರೆ. ಕಾರ್ಕಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Plíseň bude navždy pryč: využijte 10 druhů ovoce, které Jak vám domácnost stále unikají Kardiologové doporučují bílkovinu č. 1 pro zdravé Jak jednoduše odstranit připečené jídlo z pánve: účinný Nová snídaňová kaše snižující