alex Certify Udupi | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಮಹಿಳಾ ಆಶ್ರಯ ನಿಲಯದಲ್ಲಿದ್ದ ಇಬ್ಬರು ಯುವತಿಯರಿಗೆ ವಿವಾಹ; ಧಾರೆ ಎರೆದು ಕನ್ಯಾದಾನ ಮಾಡಿದ ಜಿಲ್ಲಾಧಿಕಾರಿ

ಉಡುಪಿ: ನಿಟ್ಟೂರಿನ ರಾಜ್ಯ ಸರ್ಕಾರಿ ಮಹಿಳಾ ನಿಲಯದಲ್ಲಿ ಆಶ್ರಯ ಪಡೆದಿದ್ದ ಇಬ್ಬರು ಯುವತಿಯರಿಗೆ ವಿವಾಹ ನೆರವೇರಿಸಲಾಗಿದ್ದು, ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ.ಕೆ. ಕನ್ಯಾದಾನ ಮಾಡಿಕೊಟ್ಟಿದ್ದಾರೆ. 2019ರಲ್ಲಿ ತುಮಕೂರು ಮೂಲದ Read more…

BIG NEWS: ಬಿಕಾಂ ಪದವೀಧರ ಆಯುರ್ವೇದಿಕ್ ಡಾಕ್ಟರ್; ಅಧಿಕಾರಿಗಳ ದಾಳಿ ವೇಳೆ ವೈದ್ಯನ ಅಸಲಿ ಮುಖ ಬಯಲು

ಉಡುಪಿ: ಭ್ರೂಣಹತ್ಯೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಎಚ್ಚೆತ್ತ ಆರೋಗ್ಯ ಇಲಾಖೆ ಅಧಿಕಾರಿಗಳು ರಾಜ್ಯದ ವಿವಿಧ ಜಿಲ್ಲೆಗಳ ಆಸ್ಪತ್ರೆ, ಕ್ಲಿನಿಕ್, ಲ್ಯಾಬ್ ಗಳ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ Read more…

BIG NEWS: ಉಡುಪಿಯ ಲ್ಯಾಬ್, ಕ್ಲಿನಿಕ್ ಗಳ ಮೇಲೆ ದಾಳಿ; ನಕಲಿ ವೈದ್ಯರು, ಅನುಮತಿ ಇಲ್ಲದ ಕ್ಲಿನಿಕ್ ಗಳು ಪತ್ತೆ

ಉಡುಪಿ: ರಾಜ್ಯದ ಹಲವೆಡೆ ಭ್ರೂಣಹತ್ಯೆ ಪ್ರಕರಣ ಬೆಳಕಿಗೆ ಬಂದಿರುವ ಬೆನ್ನಲ್ಲೇ ಎಚ್ಚೆತ್ತ ವೈದ್ಯಾಧಿಕಾರಿಗಳು ವಿವಿಧ ಜಿಲ್ಲೆಗಳ ಆಸ್ಪತ್ರೆ, ಕ್ಲಿನಿಕ್ ಗಳ ಮೇಲೆ ದಾಳಿ ನಡೆಸಿದ್ದಾರೆ. ಉಡುಪಿ ಜಿಲ್ಲೆಯ ಹಲವೆಡೆ Read more…

BIG NEWS: ದತ್ತು ಮಗಳು ನಾಪತ್ತೆ; ಮನನೊಂದ ದಂಪತಿ ಆತ್ಮಹತ್ಯೆ

ಉಡುಪಿ: ದತ್ತು ಮಗಳು ನಾಪತ್ತೆಯಾಗಿರುವ ವಿಷಯ ತಿಳಿಯುತ್ತಿದ್ದಂತೆ ಕೆಲ ಸಮಯದಲ್ಲೇ ಖ್ಯಾತ ಕಲಾವಿದ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಜೂರು ಗ್ರಾಮದಲ್ಲಿ ನಡೆದಿದೆ. Read more…

BREAKING NEWS: ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ

ಉಡುಪಿ: ಕಾಪು ಲೀಲಾಧರ ಶೆಟ್ಟಿ, ವಸುಂಧರಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಪುವಿನ ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ಜಿಲ್ಲೆ ಕಾಪು ತಾಲೂಕಿನಲ್ಲಿ ಲೀಲಾಧರ ಶೆಟ್ಟಿ Read more…

ಕೃಷ್ಣನ ದಿವ್ಯ ಕ್ಷೇತ್ರ ಉಡುಪಿಗೆ ಭೇಟಿ ನೀಡಿದ್ದೀರಾ ….?

ದೇವಾಲಯಗಳ ನಗರಿ ಎಂದು ಪ್ರಸಿದ್ಧಿ ಪಡೆದಿರುವ ಉಡುಪಿಯಲ್ಲಿ ಹೆಜ್ಜೆಗೊಂದು ದೇವಾಲಯವಿದೆ. ಆದರೂ ಸಹಿತ ಹೆಚ್ಚಿನ ಮಂದಿಗೆ ಉಡುಪಿ ಅಂದಾಕ್ಷಣ ತಕ್ಷಣ ನೆನಪಿಗೆ ಬರೋದು ಶ್ರೀ ಕೃಷ್ಣ ಮಠ. ಇಲ್ಲಿರುವ Read more…

ಗಮನಿಸಿ : ವಿಕಲಚೇತನರನ್ನು ಮದುವೆಯಾದ್ರೆ 50 ಸಾವಿರ ಪ್ರೋತ್ಸಾಹ ಧನ : ಅರ್ಜಿ ಆಹ್ವಾನ

ಕೊಪ್ಪಳ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ವಿವಾಹ ಪ್ರೋತ್ಸಾಹಧನದಡಿ, ವಿಕಲಚೇತನರೊಂದಿಗೆ ವಿವಾಹವಾದ ಸಾಮಾನ್ಯ ವ್ಯಕ್ತಿಗೆ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಅರ್ಹರಿಂದ Read more…

BIG NEWS : ‘ಉಡುಪಿ ಹತ್ಯೆ ಪ್ರಕರಣ’ ಸಂಭ್ರಮಿಸಿ ಪೋಸ್ಟರ್ ಹರಿಬಿಟ್ಟ ಕಿಡಿಗೇಡಿಗಳು : ಕೇಸ್ ದಾಖಲು

ಉಡುಪಿ : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉಡುಪಿ ಹತ್ಯೆ ಪ್ರಕರಣಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಕ್ಕಳು, ಹೆಂಗಸರು ಎನ್ನದೇ ಬರ್ಬರವಾಗಿ ನಾಲ್ವರನ್ನು ಕೊಲೆ ಮಾಡಿದ ಆರೋಪಿಗೆ ಕಠಿಣ Read more…

BREAKING : ಉಡುಪಿ ಕೊಲೆ ಪ್ರಕರಣ : ಆರೋಪಿಯನ್ನು ಒಪ್ಪಿಸುವಂತೆ ಸ್ಥಳೀಯರ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಉಡುಪಿ : ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಒಪ್ಪಿಸುವಂತೆ ಸ್ಥಳೀಯರು ಗಲಾಟೆ ಮಾಡಿದ್ದು, ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಉಡುಪಿ ಜಿಲ್ಲೆಯ ತೃಪ್ತಿ ನಗರದಲ್ಲಿ Read more…

BIG NEWS: ಒಂದೆ ಕುಟುಂಬದ ನಾಲ್ವರ ಹತ್ಯೆ ಕೇಸ್; ತಪ್ಪೊಪ್ಪಿಕೊಂಡ ಹಂತಕ ಹೇಳಿದ್ದೇನು?

ಉಡುಪಿ: ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗಲೆ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ Read more…

ನಾಲ್ವರ ಹತ್ಯೆಗೈದ ಹಂತಕ ಇಂದು ಉಡುಪಿಗೆ: ಏಕಮುಖ ಪ್ರೀತಿಯಿಂದ ಕೃತ್ಯ ಶಂಕೆ

ಉಡುಪಿ: ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಪ್ರಕರಣದ ಆರೋಪಿಯನ್ನು ಇಂದು ಉಡುಪಿಗೆ ಪೊಲೀಸರು ಕರೆದುಕೊಂಡು ಬರಲಿದ್ದಾರೆ. ಪ್ರವೀಣ್ ಅರುಣ್ ಚೌಗಲೆಯನ್ನು ನಿನ್ನೆ ಬೆಳಗಾವಿ ಜಿಲ್ಲೆಯ Read more…

BREAKING NEWS: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆಗೈದ ಆರೋಪಿ ಅರೆಸ್ಟ್

ಉಡುಪಿ: ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಡಚಿಯಲ್ಲಿ ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರವೀಣ್ ಅರುಣ್ ಚೌಗಲೆ ಬಂಧಿತ ಆರೋಪಿ. Read more…

BREAKING : ಉಡುಪಿಯಲ್ಲಿ ಭೀಕರ ‘ಅಗ್ನಿ ಅವಘಡ’ : 10 ಮೀನುಗಾರಿಕೆ ಬೋಟ್ ಗಳು ಸುಟ್ಟು ಕರಕಲು

ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಗಂಗೊಳ್ಳಿಯ ಮ್ಯಾಗನೀಸ್ ರಸ್ತೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 10 ಬೋಟುಗಳು ಸುಟ್ಟು ಭಸ್ಮವಾಗಿದೆ. ಉಡುಪಿಯ ಗಂಗೊಳ್ಳಿಯಲ್ಲಿನ ಕಡಲ ಕಿನಾರೆ Read more…

BIG BREAKING : ಉಡುಪಿಯಲ್ಲಿ ಭೀಕರ ಮರ್ಡರ್ : ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಉಡುಪಿ :  ಉಡುಪಿ ಜಿಲ್ಲೆಯಲ್ಲಿ ಭೀಕರ ಮರ್ಡರ್ ನಡೆದಿದ್ದು, ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಉಡುಪಿ ತಾಲೂಕಿನ ನೇಜಾರು ಸಮೀಪದ Read more…

BREAKING : ಮಾಜಿ ರಾಜ್ಯಪಾಲ ಉಡುಪಿ ಮೂಲದ ಪಿ.ಬಿ ಆಚಾರ್ಯ ಇನ್ನಿಲ್ಲ

ಉಡುಪಿ : ನಾಗಾಲ್ಯಾಂಡ್ ನ ಮಾಜಿ ರಾಜ್ಯಪಾಲ, ಉಡುಪಿ ಮೂಲದ ಪಿ.ಬಿ.ಆಚಾರ್ಯ (82) ಅವರು ಶುಕ್ರವಾರ ನಿಧನರಾದರು. ಪದ್ಮನಾಭ ಬಾಲಕೃಷ್ಣ ಆಚಾರ್ಯ ಅವರು ಹಿರಿಯ ನಾಯಕರಾಗಿದ್ದು, ರಾಷ್ಟ್ರೀಯ ಸ್ವಯಂಸೇವಕ Read more…

BIG NEWS: ಬೋಟ್ ನಿಂದ ಬಿದ್ದ ಮೀನುಗಾರ: ಬರೋಬ್ಬರಿ 43 ಗಂಟೆಗಳ ಕಾಲ ಸಮುದ್ರದಲ್ಲಿ ಈಜಿ ಜೀವ ಉಳಿಸಿಕೊಂಡ ವ್ಯಕ್ತಿ

ಉಡುಪಿ: ಬೋಟ್ ನಿಂದ ಬಿದ್ದು ಅರಬ್ಬಿ ಸಮುದ್ರ ಪಾಲಾಗಿದ್ದ ಮೀನುಗಾರನೊಬ್ಬ ಎರುಡು ದಿನಗಳ ಕಾಲ ಸಮುದ್ರದಲ್ಲಿಯೇ ಈಜಿ ಜೀವ ಉಳಿಸಿಕೊಂಡಿರುವ ಘಟನೆ ನಡೆದಿದೆ. ಉಡುಪಿಯ ಬೈಂದೂರು ತಾಲೂಕಿನ ಗಂಗೊಳ್ಳಿ Read more…

ರಾಜ್ಯದ ಹಲವೆಡೆ ಇನ್ನೂ 4 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ ಇನ್ನೂ 4 ದಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ Read more…

ಉಡುಪಿಯಲ್ಲಿ ವರುಣಾರ್ಭಟ : ಸಿಡಿಲು ಬಡಿದು ಯುವಕ ಸಾವು

ಉಡುಪಿ : ರಾಜ್ಯದ ಹಲವು ಕಡೆ ನಿನ್ನೆ ಗುಡುಗು ಸಿಡಲಿನ ಆರ್ಭಟ ಜೋರಾಗಿದ್ದು, ಉಡುಪಿಯಲ್ಲಿ ಸಿಡಿಲು ಬಡಿದು ಯುವಕ ಸಾವನ್ನಪ್ಪಿದ್ದಾನೆ. ಮೃತನನ್ನು ಬ್ರಹ್ಮಾವರ ತಾಲೂಕಿನ ಮಂದಾರ್ತಿ ಆವರ್ಸೆಯ ಪ್ರಮೋದ್ Read more…

ಮೊಬೈಲ್ ಲೊಕೇಶನ್ ಪತ್ತೆ ಹಚ್ಚಿ ಹುಡುಕಿದ ಮನೆಯವರಿಗೆ ಶಾಕ್

ಉಡುಪಿ: ನದಿಗೆ ಸ್ನಾನಕ್ಕೆ ಹೇಳಿದ ಇಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆ ಹೆಬ್ರಿಯ ಮತ್ತಾವ್ರ ನಡೆದಿದೆ. ಮೃತರನ್ನು ಉಮೇಶ್ ಶೆಟ್ಟಿ(48), ಪ್ರಸ್ತುತ್ ಹೆಗಡೆ(21) ಎಂದು ಗುರುತಿಸಲಾಗಿದೆ. Read more…

ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ: ಉತ್ತರ ಒಳನಾಡಿನಲ್ಲಿ ಒಣಹವೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳ ಕೆಲವೆಡೆ ಮುಂದಿನ 24 ಗಂಟೆಗಳ ಕಾಲ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ Read more…

ಉಡುಪಿಯಲ್ಲಿ ‘ಮಹಿಷ ದಸರಾ’ ನಡೆಸದಂತೆ ಜಿಲ್ಲಾಧಿಕಾರಿ ಆದೇಶ, ನಿಷೇಧಾಜ್ಞೆ ಜಾರಿ

ಉಡುಪಿ : ಉಡುಪಿಯಲ್ಲಿ ಮಹಿಷ ದಸರಾ ನಡೆಸದಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಜಿಲ್ಲೆಯ ದಲಿತ ಸಂಘಟನೆಗಳು ನಾಳೆ ಮಹಿಷ ದಸರಾ ಆಚರಣೆಗೆ ಕರೆನೀಡಿದ್ದವು. ಇದಕ್ಕೆ ಹಿಂದೂ Read more…

ಉಡುಪಿಯಲ್ಲಿ ‘ಬ್ಲೂ ಸ್ಕ್ವೇರ್’ ಮಳಿಗೆ ತೆರೆದ ಯಮಹಾ

ಬೆಂಗಳೂರು: ಇಂಡಿಯಾ ಯಮಹಾ ಮೋಟಾರ್ (IYM) ಪ್ರೈ. ಲಿಮಿಟೆಡ್ ಕರ್ನಾಟಕದ ಉಡುಪಿಯಲ್ಲಿ ಅತ್ಯಾಧುನಿಕ “ಬ್ಲೂ ಸ್ಕ್ವೇರ್” ಮಳಿಗೆಯನ್ನು ತೆರೆಯುವುದಾಗಿ ಇಂದು ಘೋಷಿಸಿದೆ. ‘ಮೆ| ಉಡುಪಿ ಮೋಟರ್ಸ್’ ಬ್ಯಾನರ್ ಅಡಿಯಲ್ಲಿ Read more…

BIG NEWS: ದುಷ್ಕರ್ಮಿಗಳಿಂದ ಚೂರಿ ಇರಿತ; ರಿಯಲ್ ಎಸ್ಟೇಟ್ ಬ್ರೋಕರ್ ಚಿಕಿತ್ಸೆ ಫಲಿಸದೇ ಸಾವು

ಉಡುಪಿ: ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ರಿಯಲ್ ಎಸ್ಟೆಟ್ ಬ್ರೋಕರ್ ಓರ್ವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ನಡೆದಿದೆ. ರಾಘವೇಂದ್ರ (42) ಮೃತ ದುರ್ದೈವಿ. Read more…

ಅಪಘಾತದಲ್ಲಿ ಗಾಯಗೊಂಡಿದ್ದ ಹಿಂದೂ ಯುವಕನ ರಕ್ಷಣೆಗೆ ಪಥಸಂಚಲನ ಬಿಟ್ಟು ಬಂದ ಮುಸ್ಲಿಂ ಬಾಂಧವರು..!

ಮಿಲಾದ್​ ಉನ್​ ನಬಿ ಪ್ರಯುಕ್ತ ಉಚ್ಚಿಲದಲ್ಲಿ ಮುಸ್ಲಿಂ ಸಮುದಾಯದವರು ಪಥಸಂಚಲನ ನಡೆಸುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಗಳ ತಂಡವೊಂದು ರಸ್ತೆ ಅಪಘಾತದಲ್ಲಿ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರನ ನೆರವಿಗೆ Read more…

ದಟ್ಟಾರಣ್ಯದಲ್ಲಿ ಇದ್ದಕ್ಕಿದ್ದಂತೆ ಕಣ್ಮರೆಯಾಗಿದ್ದ ಯುವಕ 8 ದಿನಗಳ ಬಳಿಕ ಪ್ರತ್ಯಕ್ಷ….! ಇಷ್ಟಕ್ಕೂ ನಡೆದಿದ್ದೇನು?

ಉಡುಪಿ: ದಟ್ಟಾರಣ್ಯದಲ್ಲಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಯುವಕನೊಬ್ಬ 8 ದಿನಗಳ ಬಳಿಕ ಪ್ರತ್ಯಕ್ಷನಾಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾಸೆ ಬೈಲ್ ಗ್ರಾಮದಲ್ಲಿ ನಡೆದಿದೆ. 27 ವರ್ಷದ ವಿವೇಕಾನಂದ Read more…

ಗಮನಿಸಿ: ವಾಯುಭಾರ ಕುಸಿತ ಹಿನ್ನಲೆ ಮುಂಗಾರು ಚುರುಕು, ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ವಾಯುಭಾರ ಕುಸಿತ ಪರಿಣಾಮ ಮುಂಗಾರು ಚುರುಕಾಗಿದ್ದು, ರಾಜ್ಯದ 5 ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಇಲಾಖೆ ಯೆಲ್ಲೋ Read more…

BREAKING : ಗ್ರ್ಯಾನೈಟ್ ಅನ್ ಲೋಡ್ ಮಾಡುವಾಗ ದುರಂತ : ಇಬ್ಬರು ಕಾರ್ಮಿಕರು ದುರ್ಮರಣ

ಉಡುಪಿ: ಗ್ರ್ಯಾನೈಟ್ ಅನ್ ಲೋಡ್ ಮಾಡುವಾಗ ದುರಂತವೊಂದು ಸಂಭವಿಸಿದೆ. ಬೃಹತ್ ಗಾತ್ರದ ಗ್ರ್ಯಾನೈಟ್ ಅನ್ ಲೋಡ್ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ Read more…

BIG NEWS: ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚನೆ ಕೇಸ್; ಚೈತ್ರಾ ಕುಂದಾಪುರ ಸೇರಿ ಒಟ್ಟು 6 ಆರೋಪಿಗಳು ಅರೆಸ್ಟ್

ಬೆಂಗಳೂರು: ಬೈಂದೂರು ಮೂಲದ ಉದ್ಯಮಿಯೊಬ್ಬರಿಗೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ್ತಿ, ಹಿಂದೂ ನಾಯಕಿ ಚೈತ್ರಾ ಕುಂದಾಪುರ Read more…

BREAKING NEWS: ಸಿಸಿಬಿ ವಶದಲ್ಲಿರುವಾಗಲೇ ಚೈತ್ರಾ ಕುಂದಾಪುರ ಹೈಡ್ರಾಮಾ; ಉಂಗುರ ನುಂಗಿ ಆತ್ಮಹತ್ಯೆಗೆ ಯತ್ನ…!

ಉಡುಪಿ: ಉದ್ಯಮಿಗೆ ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧಿಸಲ್ಪಟ್ಟ ಚೈತ್ರಾ ಕುಂದಾಪುರ ಪೊಲೀಸ್ ವಶದಲ್ಲಿರುವಾಗಲೇ ಆತ್ಮಹತ್ಯೆಗೆ ಯತ್ನಿಸಿ ಹೈಡ್ರಾಮಾ ಮಾಡಿದ್ದಾರೆ. ಉದ್ಯಮಿ ಗೋವಿಂದ್ ಬಾಬು ಎಂಬುವವರಿಗೆ 7 ಕೋಟಿ Read more…

ಉಡುಪಿ ಜನತೆ ಗಮನಕ್ಕೆ : ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಉಡುಪಿ : ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಸೆಪ್ಟಂಬರ್ 5 ಮತ್ತು 6 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Plíseň bude navždy pryč: využijte 10 druhů ovoce, které Jak vám domácnost stále unikají Kardiologové doporučují bílkovinu č. 1 pro zdravé Jak jednoduše odstranit připečené jídlo z pánve: účinný Nová snídaňová kaše snižující