alex Certify Udupi | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಉಡುಪಿಯಲ್ಲಿ ಅಮಾನವೀಯ ಘಟನೆ : ಆಹಾರದಲ್ಲಿ ವಿಷ ಬೆರಸಿ 6 ನಾಯಿಗಳ ಹತ್ಯೆ

ಉಡುಪಿ : ಉಡುಪಿಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ದುಷ್ಕರ್ಮಿಗಳು ವಿಷದ ಆಹಾರ ನೀಡಿ 6 ನಾಯಿಗಳನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಗಳಿಂದ ಪ್ರಾಣಿ ಕ್ರೌರ್ಯದ ಬಗ್ಗೆ Read more…

‘ಕರ್ನಾಟಕ ರಾಜ್ಯ ಮುಕ್ತ ವಿವಿ’ ಶೈಕ್ಷಣಿಕ ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಚಾಲನೆ

ಉಡುಪಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪಿ.ಯು.ಸಿ ನಂತರ ಉನ್ನತ ವಿಧ್ಯಾಬ್ಯಾಸ ಮಾಡಲು ಅನೇಕ ಕೋರ್ಸುಗಳು ಲಭ್ಯವಿದ್ದು, ಉನ್ನತ ವಿಧ್ಯಾಬ್ಯಾಸ ಬಯಸುವ ನೌಕರರು, ಖಾಸಗಿ ಕೆಲಸ ನಿರ್ವಹಿಸುವ Read more…

ಉಡುಪಿ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿ.ಎಸ್ ನೇಮಕ

ಉಡುಪಿ : ಉಡುಪಿ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿ.ಎಸ್ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಉಡುಪಿ ಅಪರ ಜಿಲ್ಲಾಧಿಕಾರಿಯಾಗಿದ್ದ ವೀಣಾ ಬಿಎನ್ ಅವರನ್ನು ವರ್ಗಾವಣೆಗೊಳಿಸಿದೆ, ಇವರ Read more…

ಕಾಲೇಜು ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ; ಸಿಐಡಿ ಅಧಿಕಾರಿಗಳಿಂದ ಸನ್ನಿವೇಶ ಮರುಸೃಷ್ಟಿ

ಉಡುಪಿಯ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರು, ಶೌಚಾಲಯದಲ್ಲಿ ಮೊಬೈಲ್ ಮೂಲಕ ತಮ್ಮ ಸಹಪಾಠಿಯ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದರು ಎನ್ನಲಾದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ಗೆ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಆ.10 ರಂದು ಉಡುಪಿಯಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ : ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಆಗಸ್ಟ್ 10 ರಂದು ಬೆಳಗ್ಗೆ 10.30 ಕ್ಕೆ ಶಾಂತ ಎಲೆಕ್ಟಿಕಲ್ಸ್ ಪ್ರೆ.ಲಿ, ಆಭರಣ ಜುವೆಲ್ರ್ಸ್ ಬಳಿ, Read more…

ಉಡುಪಿ ಕಾಲೇಜ್ ಶೌಚಾಲಯ ವಿಡಿಯೋ ಚಿತ್ರೀಕರಣ ತನಿಖೆ ಸಿಐಡಿಗೆ ವಹಿಸಿ ಆದೇಶ

ಬೆಂಗಳೂರು: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ನಡೆಸಲಾಗಿದೆ ಎಂಬ ಆರೋಪವಿದ್ದು, ಇದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶಿಸಲಾಗಿದೆ. ಸಿಎಂ ಸಿದ್ಧರಾಮಯ್ಯ Read more…

ವ್ಯಾಜ್ಯ ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ರಾಜ್ಯದಲ್ಲಿ ಗ್ರಾಮ ನ್ಯಾಯಾಲಯ ಪುನಾರಂಭ

ಉಡುಪಿ:  ವ್ಯಾಜ್ಯ ಮುಕ್ತ ಗ್ರಾಮದ ಗುರಿಯೊಂದಿಗೆ ರಾಜ್ಯದಲ್ಲಿ ಮತ್ತೆ ಗ್ರಾಮ ನ್ಯಾಯಾಲಯಗಳನ್ನು ಆರಂಭಿಸುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರ ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ಉಡುಪಿ Read more…

BIG NEWS : ಉಡುಪಿ ವಿಡಿಯೋ ಪ್ರಕರಣ : ವಿಚಾರಣೆ ವೇಳೆ ವಿದ್ಯಾರ್ಥಿನಿಯರಿಂದ ಸ್ಪೋಟಕ ಹೇಳಿಕೆ

ಉಡುಪಿ  : ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಮಾಹಿತಿ ಬಯಲಾಗಿದ್ದು, ತನಿಖೆ  ವೇಳೆ ಮೂವರು ವಿದ್ಯಾರ್ಥಿನಿಯರು ತಾವು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾರೆ. ನಾವು ತಮಾಷೆಗಾಗಿ ವಿಡಿಯೋ ಮಾಡಿದ್ದೇವೆ, Read more…

BIG NEWS : ಉಡುಪಿ ಕಾಲೇಜು ವಿಡಿಯೋ ಪ್ರಕರಣವನ್ನು ‘SIT’ ತನಿಖೆಗೆ ಕೊಡಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮಂಗಳೂರು : ಉಡುಪಿ ಕಾಲೇಜು ವಿಡಿಯೋ’ ಪ್ರಕರಣವನ್ನು ಎಸ್ಐಟಿ ತನಿಖೆಗೆ ಕೊಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮಂಗಳೂರು ಏರ್ ಪೋರ್ಟ್ ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ Read more…

JOB ALERT : ಮನೋವೈದ್ಯರ ಹುದ್ದೆಗೆ ಆಗಸ್ಟ್ 5 ರಂದು ನೇರ ಸಂದರ್ಶನ

ಉಡುಪಿ : ಪ್ರಸಕ್ತ ಸಾಲಿನಲ್ಲಿ  ರಾಷ್ಟ್ರೀಯ  ಆರೋಗ್ಯ ಅಭಿಯಾನ-ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಮನೋವೈದ್ಯರ ಹುದ್ದೆಗೆ ಆಗಸ್ಟ್ 5 ರಂದು ನೇರ ಸಂದರ್ಶನ ನಡೆಯಲಿದೆ. Read more…

Breaking : ಸಿಎಂ ಸಿದ್ದರಾಮಯ್ಯ ಎದುರೇ ಕಿತ್ತಾಡಿಕೊಂಡ `ಕೈ’ ನಾಯಕಿಯರು!

ಉಡುಪಿ : ಸಿಎಂ ಸಿದ್ದರಾಮಯ್ಯ ಇಂದು ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು,  ಈ ವೇಳೆ ಸಿಎಂ ಎದುರೇ ಕಾಂಗ್ರೆಸ್ ಮಹಿಳಾ ಮುಖಂಡರು ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ. ಇಂದು ಸಿಎಂ Read more…

ದೋಣಿ ಮುಳುಗಿ ಇಬ್ಬರು ಸಮುದ್ರ ಪಾಲು, ಆರು ಜನ ಪಾರು

ಉಡುಪಿ: ಬೈಂದೂರಿನ ಉಪ್ಪುಂದ ಬಳಿ ಸಮುದ್ರದಲ್ಲಿ ನಾಡ ದೋಣಿ ಮಗುಚಿ ಇಬ್ಬರು ಮೀನುಗಾರರು ಮೃತಪಟ್ಟಿದ್ದಾರೆ. ಈ ವೇಳೆ ಆರು ಜನ ಮೀನುಗಾರರು ಈಜಿಕೊಂಡು ದಡ ಸೇರಿದ್ದಾರೆ. ಸ್ಥಳೀಯ ನಿವಾಸಿಗಳದ Read more…

ಜಲಪಾತದಲ್ಲಿ ಜಾರಿ ಬಿದ್ದ ಶರತ್ ಶವ ಪತ್ತೆ: ಮರಣೋತ್ತರ ಪರೀಕ್ಷೆ ನಡೆಸಿ ಭದ್ರಾವತಿಗೆ ರವಾನೆ

ಉಡುಪಿ: ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ಅರಿಶಿಣಗುಂಡಿ ಫಾಲ್ಸ್ ನಲ್ಲಿ ಜಾರಿ ಬಿದ್ದು, ನಾಪತ್ತೆಯಾಗಿದ್ದ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಶರತ್ ಮೃತದೇಹ ಪತ್ತೆಯಾಗಿದೆ. ಜಾರಿ ಬಿದ್ದ Read more…

BIG NEWS : ಇಂದು ಕ್ಯಾಮೆರಾ ಇಟ್ಟ ವಿದ್ಯಾರ್ಥಿಗಳು ನಾಳೆ ಬಾಂಬ್ ಕೊಟ್ಟರು ಇಡುತ್ತಾರೆ : ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ : ಇಂದು ಕ್ಯಾಮೆರಾ ಇಟ್ಟ ವಿದ್ಯಾರ್ಥಿಗಳು ನಾಳೆ ಬಾಂಬ್ ಕೊಟ್ಟರು ಇಡುತ್ತಾರೆ, ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ. Read more…

ಉಡುಪಿ ಜಿಲ್ಲೆಯಲ್ಲಿ ಮಳೆಯಿಂದ 9 ಮಂದಿ ಸಾವು, 28 ಕೋಟಿ ನಷ್ಟ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಉಡುಪಿ ಜಿಲ್ಲೆಯಾದ್ಯಂತ ಮಳೆ‌ ಆರ್ಭಟದಿಂದ ಇದುವರೆಗೂ 9 ಮಂದಿ ಸಾವನ್ನಪ್ಪಿದ್ದು, ಸುಮಾರು 28 ಕೋಟಿ ಮೌಲ್ಯದ ಆಸ್ತಿ ನಷ್ಟ ಉಂಟಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ Read more…

ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ‘ವಿಡಿಯೋ ಚಿತ್ರೀಕರಣ’ ಪ್ರಕರಣಕ್ಕೆ ಮಹಿಳಾ ಆಯೋಗ ಎಂಟ್ರಿ : ಖುಷ್ಬೂ ಸುಂದರ್ ಹೇಳಿದ್ದೇನು..?

ಉಡುಪಿ : ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಮಹಿಳಾ ಆಯೋಗ ಎಂಟ್ರಿಯಾಗಿದ್ದು , ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಉಡುಪಿಗೆ ಆಗಮಿಸಿದ್ದಾರೆ. ಈ Read more…

ಭಾರಿ ಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ತಲಾ 3 ಜಿಲ್ಲೆಗೆ ರೆಡ್, ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನೈರುತ್ಯ ಮುಂಗಾರು ಆರ್ಭಟ ಮುಂದುವರೆದಿದೆ. ಗುರುವಾರ ಮಳೆಯ ಆರ್ಭಟ ಮತ್ತಷ್ಟು ಹೆಚ್ಚಾಗಲಿದ್ದು, ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ Read more…

JOB ALERT : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ನಾಳೆ ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ : ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜುಲೈ 27 ರಂದು ಬೆಳಗ್ಗೆ 10.30 ಕ್ಕೆ ನಗರದ ಕೋರ್ಟ್ ರೋಡ್ ಶ್ರೀ ದೇವರಾಜ್ ಟರ್ಸ್ Read more…

BREAKING : ಶೌಚಾಲಯದಲ್ಲಿ ಸ್ನಾನದ ವಿಡಿಯೋ ಚಿತ್ರೀಕರಣ ಪ್ರಕರಣ : ಮೂವರು ವಿದ್ಯಾರ್ಥಿನಿಯರ ವಿರುದ್ಧ ‘FIR’ ದಾಖಲು

ಉಡುಪಿ : ಉಡುಪಿಯ ಖಾಸಗಿ ನರ್ಸಿಂಗ್ ಹೋಂ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿದ್ದಲ್ಲದೇ, ಅದನ್ನು ವಾಟ್ಸಾಪ್ ಗ್ರೂಪ್ ನಲ್ಲಿ ಶೇರ್ ಮಾಡಿದ ಆರೋಪದ ಮೇಲೆ ಮೂವರು Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಜು. 27 ರಂದು ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ : ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜುಲೈ 27 ರಂದು ಬೆಳಗ್ಗೆ 10.30 ಕ್ಕೆ ನಗರದ ಕೋರ್ಟ್ ರೋಡ್ ಶ್ರೀ ದೇವರಾಜ್ ಟರ್ಸ್ Read more…

Udupi : ಇನ್ನೂ ಪತ್ತೆಯಾಗಿಲ್ಲ ಜಲಪಾತದಲ್ಲಿ ಜಾರಿ ಬಿದ್ದಿದ್ದ ಯುವಕನ ಶವ : ಹುಡುಕಲು ಹೋಗಿ ಅಪಾಯಕ್ಕೆ ಸಿಲುಕಿದ ‘ಮುಳುಗುತಜ್ಞ’

ಉಡುಪಿ : ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಯುವಕ ಜಾರಿಬಿದ್ದು ಇದ್ದಕ್ಕಿದ್ದಂತೆ ಕಣ್ಮರೆಯಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ಅರಿಶಿನಗುಂಡಿ ಜಲಪಾತದಲ್ಲಿ ನಡೆದಿದೆ. Read more…

ಉಡುಪಿ : ಮೆಡಿಕಲ್ ವಿದ್ಯಾರ್ಥಿನಿಯರ ಸ್ನಾನದ ಚಿತ್ರೀಕರಣ ಮಾಡಿದ್ದ ಮೂವರು ವಿದ್ಯಾರ್ಥಿನಿಯರು ಸಸ್ಪೆಂಡ್

ಉಡುಪಿ : ಉಡುಪಿಯ ಖಾಸಗಿ ನರ್ಸಿಂಗ್ ಹೋಂ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿದ ಮೂವರು ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ Read more…

ಭಾರಿ ಮಳೆಗೆ ಪ್ರವಾಹದ ನೀರಲ್ಲಿ ಕೊಚ್ಚಿಕೊಂಡು ಹೋದ ರಸ್ತೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದ್ದು, ನದಿ, ಹಳ್ಳ ಕೊಳ್ಳಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಮಳೆ ಅಬ್ಬರಕ್ಕೆ ರಸ್ತೆಗಳೇ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ Read more…

Udupi : ರೀಲ್ಸ್ ಹುಚ್ಚಾಟದಿಂದ ದಾರುಣ ಘಟನೆ : ಜಲಪಾತದಲ್ಲಿ ಜಾರಿಬಿದ್ದು ಯುವಕ ಕಣ್ಮರೆ

ಉಡುಪಿ : ರೀಲ್ಸ್ ಹುಚ್ಚಾಟಕ್ಕೆ ಯುವಕ ಪ್ರಾಣ ಕಳೆದುಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಯುವಕ ಜಾರಿಬಿದ್ದು ಇದ್ದಕ್ಕಿದ್ದಂತೆ ಕಣ್ಮರೆಯಾದ ಘಟನೆ ಉಡುಪಿ Read more…

BIG NEWS: ವರುಣಾರ್ಭಟಕ್ಕೆ ಸೇತುವೆಗಳು ಮುಳುಗಡೆ; ರಾಷ್ಟ್ರೀಯ ಹೆದ್ದಾರಿ 169 ಬಂದ್

ಉಡುಪಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಅದರಲ್ಲಿಯೂ ಕರಾವಳಿ, ಮಲೆನಾಡು ಭಾಗಗಳಲ್ಲಿ ವರುಣ ಆರ್ಭಟಿಸಿ ಬೊಬ್ಬಿರಿಯುತ್ತಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕಳೆದೊಂದು ವಾರದಿಂದ ನಿರಂತರ Read more…

ಕಣ್ಮನ ಸೆಳೆಯುವ ಸ್ಥಳ ಉಡುಪಿಯ ವರಂಗ ಕೆರೆ ಬಸದಿ….!

ಉಡುಪಿ ಎಂದಾಕ್ಷಣ ನೆನಪಾಗೋದೇ ಶ್ರೀಕೃಷ್ಣ ಮಠ. ಇದನ್ನ ಬಿಟ್ಟರೆ ಮಲ್ಪೆ ಬೀಚ್​, ಮರವಂತೆ ಸಮುದ್ರ ಹೀಗೆ ಹೆಸರಾಂತ ಕೆಲ ಸ್ಥಳಗಳು ನಿಮ್ಮ ಕಣ್ಮುಂದೆ ಬರಬಹುದು. ಆದರೆ ಇದೇ ಉಡುಪಿ Read more…

ಬಾರ್ ಎದುರಲ್ಲೇ ಹೊಡೆದಾಟ: ಪುಂಡರಿಂದ ವಾಹನದ ಗಾಜು ಪುಡಿ ಪುಡಿ

ಉಡುಪಿ: ಬಾರ್ ಎದುರಲ್ಲೇ ಯುವಕರು ಹೊಡೆದಾಡಿಕೊಂಡಿದ್ದು, ವಾಹನದ ಗಾಜು ಪುಡಿಪುಡಿ ಮಾಡಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ಹೊರವಲಯದ ಶೆಟ್ಟಿ ಬಾರ್ ಬಳಿ ಪುಂಡಾಟ ನಡೆದಿದೆ. ವಾಹನಕ್ಕೆ ಅಡ್ಡ ಬಂದ Read more…

ಶೌಚಾಲಯದಲ್ಲಿ ವಿಡಿಯೋ ಮಾಡಿ ವಾಟ್ಸಾಪ್ ಗ್ರೂಪ್ ನಲ್ಲಿ ಶೇರ್ ಮಾಡಿದ ವಿದ್ಯಾರ್ಥಿನಿಯರು ಅಮಾನತು

ಉಡುಪಿ: ಉಡುಪಿಯ ಖಾಸಗಿ ನರ್ಸಿಂಗ್ ಹೋಂ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿದ್ದಲ್ಲದೇ, ಅದನ್ನು ವಾಟ್ಸಾಪ್ ಗ್ರೂಪ್ ನಲ್ಲಿ ಶೇರ್ ಮಾಡಿದ ಆರೋಪದ ಮೇಲೆ ಎರಡು ಕೋಮಿನ Read more…

ಅಗ್ನಿಪಥ್ ಸೇನಾ ನೇಮಕಾತಿಗೆ `Rally’ : ಉಡುಪಿಗೆ ಆಗಮಿಸುವ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಉಡುಪಿ : ಭಾರತೀಯ ಸೇನೆಯ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿಯು ಜುಲೈ 17 ರಿಂದ 25 ರವರೆಗೆ ಅಜ್ಜರಕಾಡು ಸ್ಟೇಡಿಯಂನಲ್ಲಿ ನಡೆಯಲಿದ್ದು, ಸದರಿ ರ್ಯಾಲಿಗೆ ಆಗಮಿಸುವ ಅಭ್ಯರ್ಥಿಗಳಿಗೆ ಈ Read more…

BREAKING: ಮತ್ತೋರ್ವ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ

ಉಡುಪಿ: ಇತ್ತೀಚಿನ ದಿನಗಳಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಗಳ ಆತ್ಮಹತ್ಯೆ ಪ್ರಕರಣ ಹೆಚ್ಚುತ್ತಿದೆ. ಕಾರ್ಕಳ ಟೌನ್ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...